alex Certify ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಕುಮಾರಸ್ವಾಮಿ ಸುಳ್ಳುಕೋರನೆಂಬ ಅಪಖ್ಯಾತಿಯನ್ನು ಸ್ವಯಂ ಸಾಬೀತುಪಡಿಸುವ ಪೈಪೋಟಿಗೆ ಬಿದ್ದಿದ್ದಾರೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು  : ಸುಳ್ಳುಕೋರನೆಂಬ ಅಪಖ್ಯಾತಿಯನ್ನು ಸ್ವಯಂ ತಾನೇ ಸಾಬೀತುಪಡಿಸುವ ಪೈಪೋಟಿಗೆ ಬಿದ್ದಿರುವ ಈ ಮಾಜಿಮುಖ್ಯಮಂತ್ರಿ ಇಂದು ಬೆಳ್ಳಂಬೆಳಗೆ ಎದ್ದು ಮತ್ತೊಂದಷ್ಟು ಸುಳ್ಳುಗಳನ್ನು ಉದುರಿಸಿದ್ದು ನೋಡಿದರೆ ರಾತ್ರಿಯಿಡೀ ನಿದ್ದೆಯಿಲ್ಲದೆ ಹೊರಳಾಡಿದ್ದು Read more…

‘ಬೆಂಗಳೂರು ಕೃಷಿ ವಿಶ್ವವಿದ್ಯಾಲಯ’ ಕರ್ನಾಟಕದಲ್ಲಿ ಸ್ಥಾಪನೆಯಾದ ಮೊದಲ ವಿವಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೆಂಗಳೂರು ಕೃಷಿ ವಿಶ್ವವಿದ್ಯಾಲಯ’ ಕರ್ನಾಟಕದಲ್ಲಿ ಸ್ಥಾಪನೆಯಾದ ಮೊದಲ ವಿವಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ಕೃಷಿ ಮೇಳಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ Read more…

H.D ಕುಮಾರಸ್ವಾಮಿ ಕಾಮಾಲೆ ಕಣ್ಣಿಗೆ ಕಾಣೋದೆಲ್ಲಾ ಲಂಚದ ವ್ಯವಹಾರಗಳೇ : ಸಿಎಂ ಸಿದ್ದರಾಮಯ್ಯ ಟಾಂಗ್

ಬೆಂಗಳೂರು : ಹೆಚ್.ಡಿ.ಕುಮಾರಸ್ವಾಮಿ ಕಾಮಾಲೆ ಕಣ್ಣಿಗೆ ಕಾಣೋದಲ್ಲಾ ಲಂಚದ ವ್ಯವಹಾರಗಳೇ ಎಂದು ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದರು. ಅಧಿಕಾರ ಇದ್ದಾಗ ಲಂಚ-ಕಮಿಷನ್ ವ್ಯವಹಾರದಲ್ಲಿ ಮೂರುಹೊತ್ತು ಮುಳುಗೇಳುತ್ತಿದ್ದ ಮಾಜಿ ಮುಖ್ಯಮಂತ್ರಿ Read more…

BIGG NEWS : ಹೈದರಾಬಾದ್ ಗೆ ಹೋಗಿ ಸಿಎಂ ಸಿದ್ದರಾಮಯ್ಯ ಹಣ ಹಾಕಿ ಬಂದಿದ್ದಾರೆ : ಮಾಜಿ ಸಿಎಂ `HDK’ ಗಂಭೀರ ಆರೋಪ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ದೊಡ್ಡ ಮಟ್ಟದ ಹಗರಣ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಹೈದರಾಬಾದ್ ಹೋಗಿ ಹಣ ಹಾಕಿ ಬಂದಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗಂಭೀರ Read more…

BIGG NEWS : ಬರ ಪರಿಹಾರಕ್ಕೆ ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು: ರಾಜ್ಯದ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಪರಿಹಾರ ಪಾವತಿಸಲು ಅನುಕೂಲವಾಗುವಂತೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿ (ಎನ್ಡಿಆರ್ಎಫ್) ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿ (ಎಸ್ಡಿಆರ್ಎಫ್) ಅಡಿಯಲ್ಲಿ Read more…

ರಾಜ್ಯದಲ್ಲಿ 3 ಡಿಸಿಎಂ ಹುದ್ದೆ ಸೃಷ್ಟಿಸಬೇಕೆಂಬುದರ ಹಿಂದೆ ಸಿಎಂ ಸಿದ್ದರಾಮಯ್ಯ ಇದ್ದಾರೆ : ಪ್ರಹ್ಲಾದ್ ಜೋಶಿ ಹೊಸ ಬಾಂಬ್

ಹುಬ್ಬಳ್ಳಿ :  ರಾಜ್ಯದಲ್ಲಿ  ಮೂರು ಡಿಸಿಎಂ ಹುದ್ದೆ ಸೃಷ್ಟಿಸಬೇಕೆಂಬುದರ ಹಿಂದೆ ಸಿಎಂ ಸಿದ್ದರಾಮಯ್ಯ ಇದ್ದರೆ, ಅವರೇ ಪಕ್ಷದಲ್ಲಿ ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ Read more…

BIGG NEWS : ರಾಜ್ಯದಲ್ಲಿ `ಬರ ನಿರ್ವಹಣೆ’ ಗೆ 900 ಕೋಟಿ ರೂ. ಮೀಸಲು : ಸಿಎಂ ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಮಳೆಗಾಲದವರೆಗೆ ಐದಾರು ತಿಂಳು ಬರ ಪರಿಸ್ಥಿತಿ ನಿರ್ವಹಣೆಗಾಗಿ 900 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದು, ಈಗಾಗಲೇ 750 ಕೋಟಿ ರೂ.ಗಳನ್ನು ಜಿಲ್ಲಾಧಿಕಾರಿಗಳ ಪಿಡಿ ಖಾತೆಗೆ Read more…

ರೈತರ ಪಂಪ್ ಸೆಟ್ ಗಳಿಗೆ 7 ಗಂಟೆ `ತ್ರಿಫೇಸ್ ವಿದ್ಯುತ್’ ನೀಡಲೇಬೇಕು : ಸಿಎಂ ಸಿದ್ದರಾಮಯ್ಯ ಘೋಷಣೆ

ಕೋಲಾರ : ರಾಜ್ಯದಲ್ಲಿ ರೈತರ ಪಂಪ್ ಸೆಟ್ ಗಳಿಗೆ ಏಳು ಗಂಟೆಗಳ ವಿದ್ಯುತ್ ನೀಡಲೇಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಬಂಗಾರಪೇಟೆ ತಾಲೂಕಿನ Read more…

ಹಾಜರಿದ್ದವರಿಗೆ ಮಾತ್ರ ಸ್ವಾಗತ ಕೋರು : ಹಾಸನದಲ್ಲಿ ನಿರೂಪಕನ ಮೇಲೆ ಗರಂ ಆದ ಸಿಎಂ ಸಿದ್ದರಾಮಯ್ಯ

ಹಾಸನ : ಹಾಜರಿದ್ದವರಿಗೆ ಮಾತ್ರ ಸ್ವಾಗತ ಕೋರು, ಹಾಜರು ಇಲ್ಲದವರಿಗೆ ಯಾಕೆ ಸ್ವಾಗತ ಕೋರುತ್ತೀಯಾ..? ಎಂದು ಹಾಸನದಲ್ಲಿ ನಿರೂಪಕನ ಮೇಲೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಹಾಸನದ ಹಾಸನಾಂಬೆ Read more…

ರೈತರಿಗೆ ಗುಡ್ ನ್ಯೂಸ್ : ಇಂದಿನಿಂದ 7 ಗಂಟೆ ತ್ರಿಫೇಸ್ ವಿದ್ಯುತ್ ಪೂರೈಕೆ

ಬೆಂಗಳೂರು: ರಾಜ್ಯದ ರೈತರಿಗೆ ಇಂದಿನಿಂದ ಪ್ರತಿದಿನ 7 ಗಂಟೆ ತ್ರಿಫೇಸ್ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಇನ್ನು ಮುಂದೆ ಕೈಗಾರಿಕೆಗಳು Read more…

ಇಂದು `ಹಾಸನಾಂಬ ದೇವಿ’ ದರ್ಶನ ಪಡೆಯಲಿದ್ದಾರೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಾಸನಾಂಬ ದೇವಿ ದರ್ಶನಕ್ಕೆ ಜನಸಾಗರವೇ ಹರಿದ ಬರುತ್ತಿದ್ದು ಹಾಸನಾಂಬ ದೇವಾಲಯಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಹಾಸನಾಂಬ ದೇವಿ ದರ್ಶನ ಪಡೆಯಲಿದ್ದಾರೆ. ಇಂದು ಬೆಳಗ್ಗೆ 11ಕ್ಕೆ ಬೆಂಗಳೂರಿನಿಂದ Read more…

BIGG NEWS : ಬಿಜೆಪಿ, ಜೆಡಿಎಸ್ ನಿಂದ ಹಾಲಿ, ಮಾಜಿ ಶಾಸಕರು ಶೀಘ್ರ ಕಾಂಗ್ರೆಸ್ ಗೆ : ಸಿಎಂ ಸಿದ್ದರಾಮಯ್ಯ ಹೊಸ ಬಾಂಬ್

ಬೆಂಗಳೂರು : ಬಿಜೆಪಿ ಹಾಗೂ ಜೆಡಿಎಸ್ ನಿಂದ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್ ತತ್ವ ಸಿದ್ಧಾಂತ ಒಪ್ಪಿ ಸ್ವ ಇಚ್ಛೆಯಿಂದ ಕಾಂಗ್ರೆಸ್ ಬರಲಿದ್ದಾರೆ  ಎಂದು ಸಿಎಂ ಸಿದ್ದರಾಮಯ್ಯ Read more…

ವಿದ್ಯುತ್ ಕಂಪನಿಗಳ 389.66 ಕೋಟಿ ರೂ. ಬಾಕಿ ಮನ್ನಾ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ವಿದ್ಯುತ್ ಕಂಪನಿಗಳ 389.66 ಕೋಟಿ ರೂ. ಬಾಕಿ ಮನ್ನಾ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ Read more…

BIG NEWS : ‘ಇಂಧನ ಇಲಾಖೆ’ ಅಧಿಕಾರಿಗಳ ಜೊತೆ ಸಿಎಂ ಮಹತ್ವದ ಮೀಟಿಂಗ್ : ಹೀಗಿದೆ ಸಭೆಯ ಹೈಲೆಟ್ಸ್

ಬೆಂಗಳೂರು : ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಧನ ಸಚಿವ ಹಾಗೂ ಇಲಾಖೆ ಅಧಿಕಾರಿಗಳ ಜೊತೆ ಪರಿಶೀಲನೆ ಸಭೆ ನಡೆದಿದ್ದು, ವಿದ್ಯುತ್ ಅಭಾವ, ಲೋಡ್ Read more…

`ಹಳೆಯ ಪಿಂಚಣಿ’ ಜಾರಿ ನಿರೀಕ್ಷೆಯಲ್ಲಿರುವ ಶಾಲಾ ಶಿಕ್ಷಕರಿಗೆ `ಸಿಎಂ’ ಗುಡ್ ನ್ಯೂಸ್ : `OPS’ ಜಾರಿಗೆ ಕ್ರಮ ವಹಿಸುವಂತೆ ಸೂಚನೆ

ಬೆಂಗಳೂರು : ಹಳೆಯ ಪಿಂಚಣಿ ಯೋಜನೆ ಜಾರಿಯ ನಿರೀಕ್ಷೆಯಲ್ಲಿರುವ ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಹೊಸ ಪಿಂಚಣಿ ಯೋಜನೆ (NPS) ರದ್ದುಪಡಿಸಿ Read more…

BIGG NEWS : CM ಸಿದ್ದರಾಮಯ್ಯನವರೇ ನಮ್ಮ ಲೀಡರ್ ಎಂದು ಒಪ್ಪಿಕೊಂಡ ಡಿಕೆಶಿ!

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಸಿಎಂ ಅಧಿಕಾರ ಹಂಚಿಕೆ ವಿಚಾರದ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ Read more…

BIGG NEWS : ರಾಜ್ಯದ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು `ಬರ ಪರಿಸ್ಥಿತಿ’ ಕುರಿತು ವರದಿ ಸಲ್ಲಿಸುವಂತೆ ಸಿಎಂ ಮಹತ್ವದ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಮುಂದಿನ ಎರಡು ವಾರಗಳ ಕಾಲ ತಮ್ಮ ಉಸ್ತುವಾರಿ ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿ ಸಂಚರಿಸಿ, ಕುಡಿಯುವ ನೀರು, ಮೇವು, Read more…

BIGG NEWS : ಇಂದು ಸಚಿವರ ಜೊತೆಗೆ ಸಿಎಂ `ಬ್ರೇಕ್ ಫಾಸ್ಟ್ ಮೀಟಿಂಗ್’ : ತೀವ್ರ ಕುತೂಹಲ

ಬೆಂಗಳೂರು : ಕೆಲವೇ ಹೊತ್ತಿನಲ್ಲಿ ಸಚಿವರ ಜೊತೆಗೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಯಲಿದ್ದು, ತೀವ್ರ ಕೂತುಹಲ ಮೂಡಿಸಿದೆ. ಇಂದು ಬೆಳಗ್ಗೆ 10 ಗಂಟೆಗೆ ಸಿಎಂ ಸಿದ್ದರಾಮಯ್ಯ Read more…

ಲೋಕಸಭೆ ಚುನಾವಣೆ : ನಾಳೆ 15 ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

ಬೆಂಗಳೂರು :  ಲೋಕಸಭೆ ಚುನಾವಣೆಗೆ ರಾಜ್ಯ ಸರ್ಕಾರ ಸಜ್ಜಾಗಿದ್ದು,  ನಾಳೆ 15 ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದಾರೆ. ಲೋಕಸಭೆ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ Read more…

ಮುಂದಿನ 5 ವರ್ಷ ನಮ್ಮದೇ ಸರ್ಕಾರ, ನಾನೇ ಮುಖ್ಯಮಂತ್ರಿ : ಸಿಎಂ ಸಿದ್ದರಾಮಯ್ಯ

ಹೊಸಪೇಟೆ : ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸರ್ಕಾರದ ಎರಡೂವರೆ ವರ್ಷಗಳ ಅಧಿಕಾರಾವಧಿಯ ನಂತರ ನಾಯಕತ್ವದ ಬದಲಾವಣೆಯ ಬಗ್ಗೆ ಆಡಳಿತಾರೂಢ Read more…

ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಡಿಕೆಶಿ ಷಡ್ಯಂತ್ರ : ಯತ್ನಾಳ್ ಹೊಸ ಬಾಂಬ್

ವಿಜಯಪುರ : ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಡಿ.ಕೆ. ಶಿವಕುಮಾರ್ ಷಡ್ಯಂತ್ರ ನಡೆಸಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಕನ್ನಡಿಗರಿಗೆ ಸಿಹಿಸುದ್ದಿ : ಕನ್ನಡದಲ್ಲೇ ಸ್ಪರ್ಧಾತ್ಮಕ ಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಕೇಂದ್ರ ಸರ್ಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯಲು ಅವಕಾಶ ನೀಡಬೇಕೆಂದು ಕೇಂದ್ರಕ್ಕೆ ಪತ್ರ ಬರೆಯುವುದಾಗಿ ಸ್ಪಷ್ಟಪಡಿಸಿದ್ದಾರೆ. ಬುಧವಾರ Read more…

ಕನ್ನಡ ರಾಜ್ಯೋತ್ಸವದ ದಿನವೇ `ಕನ್ನಡಿಗರಿಗೆ ಸಿಹಿಸುದ್ದಿ’ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕನ್ನಡ ರಾಜ್ಯೋತ್ಸವದ ದಿನವೇ ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಕೇಂದ್ರ ಸರ್ಕಾರದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲೇ ನಡೆಸುವಂತೆ  ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು Read more…

ಕನ್ನಡ ರಾಜ್ಯೋತ್ಸವದಲ್ಲಿ `ಸಿಎಂ ಸಿದ್ದರಾಮಯ್ಯ’ ಭಾಷಣದ ಮುಖ್ಯಾಂಶಗಳು

ಬೆಂಗಳೂರು : ರಾಜ್ಯಾದ್ಯಂತ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಲ್ಲೂ ಕನ್ನಡದ ಭಾವುಟಗಳು ರಾರಾಜಿಸುತ್ತಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ Read more…

`ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು’ : ಕನ್ನಡ ರಾಜ್ಯೋತ್ಸವಕ್ಕೆ ಶುಭ ಕೋರಿದ ಸಿಎಂ

ಬೆಂಗಳೂರು : ರಾಜ್ಯಾದ್ಯಂತ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಲ್ಲೂ ಕನ್ನಡದ ಭಾವುಟಗಳು ರಾರಾಜಿಸುತ್ತಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ Read more…

BREAKING : ಮಂಡ್ಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಮಂಡ್ಯ : ಮಂಡ್ಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ( Cm Siddaramaiah) ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ರಸ್ತೆ ಸಂಚಾರದ ಮೂಲಕ ಮಂಡ್ಯಕ್ಕೆ ಪ್ರಯಾಣ ಬೆಳೆಸಲಿರುವ ಸಿಎಂ Read more…

ಸಾಮಾನ್ಯ ವರ್ಗದಡಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : `ಸಿಂಧುತ್ವ ಪ್ರಮಾಣ ಪತ್ರ’ ಕಡ್ಡಾಯಗೊಳಿಸದಂತೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯ ನಾಗರಿಕ ಸೇವಾ ಹುದ್ದೆಗಳಿಗೆ ಮೀಸಲಾತಿ ಪಡೆಯದೇ ಸಾಮಾನ್ಯ ವರ್ಗದ ಹುದ್ದೆಗಳಿಗೆ ಆಯ್ಕೆಯಾದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಿಂಧುತ್ವ ಪ್ರಮಾಣ ಕಡ್ಡಾಯಗೊಳಿಸದಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ Read more…

BIGG NEWS : ಶೀಘ್ರದಲ್ಲೇ `ಜಾತಿ ಗಣತಿ ವರದಿ’ ಸ್ವೀಕಾರ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಜಾತಿ ಗಣತಿ ವರದಿ ಸ್ವೀಕಾರಕ್ಕೆ ನಾವು ಬದ್ಧರಾಗಿದ್ದು, ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಜಾತಿಗಣತಿ ವರದಿ ಸಲ್ಲಿಕೆಯಾಗಲಿದೆ ಎಂದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ Read more…

ಸಿದ್ದರಾಮಯ್ಯ ಸರ್ಕಾರದಲ್ಲಿ `ಕರ್ನಾಟಕಕ್ಕೆ ಗ್ರಹಣ ಭಾಗ್ಯ’ : ಬಿಜೆಪಿ ವ್ಯಂಗ್ಯ

ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದದಿನದಿಂದ ಕರ್ನಾಟಕಕ್ಕೆ ಗ್ರಹಣ ಹಿಡಿದಿದೆ ಎಂದು ರಾಜ್ಯ ಬಿಜೆಪಿ ಘಟಕ ಕಿಡಿಕಾರಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ರಾಜ್ಯದಲ್ಲಿ Read more…

BIGG NEWS : ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ : ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟ ಪಂಗಡದವರಿಗೆ ದೊಡ್ಡ ಘೋಷಣೆ ಮಾಡಿದ್ದಾರೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...