alex Certify ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ : ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟ ಪಂಗಡದವರಿಗೆ ದೊಡ್ಡ ಘೋಷಣೆ ಮಾಡಿದ್ದಾರೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ Read more…

ಬರಗಾಲದಿಂದ ಕಂಗಾಲಾಗಿರುವ ಕನ್ನಡಿಗರ ಕಷ್ಟ ಅರಿಯದೇ ಪ್ರಧಾನಿ ಮೋದಿ ಮೌನಿಯಾಗಿದ್ದಾರೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಬರಗಾಲದಿಂದ ಕಂಗಾಲಾಗಿರುವ ಕನ್ನಡಿಗರ ಕಷ್ಟ ಅರಿಯದೇಕಾವೇರಿ ವಿಚಾರದಲ್ಲಿ ಪ್ರದಾನಿ ನರೇಂದ್ರ ಮೋದಿ ಅವರು ಮೌನಿಯಾದ್ದದ್ದು ಯಾಕೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ಕುರಿತು Read more…

ಪ್ರಧಾನಿ ಮೋದಿ ಕರೆ `ಮೀಸಲು ವಿರೋಧ’ಕ್ಕೆ ಪ್ರಚೋದನೆ : ಸಿಎಂ ಸಿದ್ದರಾಮಯ್ಯ

  ಬೆಂಗಳೂರು : ಪ್ರಧಾನಿ ಮೋದಿ ಅವರು ಜಾತಿಯತೆ ತೊಡೆದುಹಾಕಲು ಕರೆ ನೀಡಿರುವುದು ಮೀಸಲು ವಿರೋಧಿಸಲು ಪ್ರಜೋಚನೆಯಂತೆ ಕಾಣುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಜಾತೀಯತೆ ಮತ್ತು ಪ್ರಾದೇಶಿಕತೆಯನ್ನು Read more…

ರಾಜ್ಯ ಆರ್ಥಿಕವಾಗಿ ದಿವಾಳಿ ಆಗಲು ಬಿಜೆಪಿ ಕಾರಣ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು : ಕರ್ನಾಟಕ ರಾಜ್ಯ ದಿವಾಳಿಯಾಗಲು ಬಿಜೆಪಿ ಕಾರಣ ವಿದ್ಯುತ್ ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

Mysuru Dasara : ಇಂದು ಸಂಜೆ 4.40 ಕ್ಕೆ ವಿಶ್ವವಿಖ್ಯಾತ ಜಂಬೂಸವಾರಿಗೆ ಸಿಎಂ ಚಾಲನೆ : ಅರಮನೆ ನಗರಿಯಲ್ಲಿ ಚಿನ್ನದ ಅಂಬಾರಿ ನೋಡಲು ಜನರ ಕಾತುರ

ಮೈಸೂರು : ಮೈಸೂರಿನಲ್ಲಿ ನಾಡಹಬ್ಬ ದಸರಾ ಕಳೆಗಟ್ಟಿದ್ದು, ಇಂದು ಸಂಜೆ 4.40 ಕ್ಕೆ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.   ಚಿನ್ನದ ಅಂಬಾರಿಯನ್ನು ಹೊತ್ತು ಅಭಿಮನ್ಯು ಆನೆ Read more…

ಸುಳ್ಳು ಸುದ್ದಿ ಹಬ್ಬಿಸುವವರಿಗೆ ಸಿಎಂ ಖಡಕ್ ವಾರ್ನಿಂಗ್ : `ಫ್ಯಾಕ್ಟ್ ಚೆಕ್’ ಮಾಡಿ ಕ್ರಮಕ್ಕೆ ಸೂಚನೆ

ಬೆಂಗಳೂರು : ಸುಳ್ಳು ಸುದ್ದಿ ಹರಡುವವರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದು, ಸುಳ್ಳು ಸುದ್ದಿಗಳನ್ನು ಫ್ಯಾಕ್ಟ್ ಚೆಕ್ ಮಾಡಿ ಕ್ರಮ ಕೈಗೊಳ್ಳಿ ಎಂದು ಪೊಲೀಸರಿಗೆ ಹೇಳಿದ್ದಾರೆ. ಪೊಲೀಸ್ Read more…

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು :  ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಪೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಸಿಎಂ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ಸಿಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್ : ವ್ಯಕ್ತಿ ವಿರುದ್ಧ `FIR’ ದಾಖಲು

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಕುರಿತು ಅವಹೇಳನ ಮಾಡಿದ್ದ ಆರೋಪ ಸಂಬಂಧ ವ್ಯಕ್ತಿಯೊಬ್ಬನ ಮೇಲೆ ಎಫ್ ಐಆರ್ ದಾಖಲಾಗಿದೆ. ತುಮಕೂರಿನ ಶ್ರೀನಿವಾಸಮೂರ್ತಿ ಎಂಬಾತನ ವಿರುದ್ಧ ಎಫ್ಐಆರ್  ದಾಖಲಾಗಿದೆ. ಸಿಎಂ Read more…

ಕರ್ನಾಟಕವನ್ನು ಕತ್ತಲೆಗೆ ದೂಡಲು ಬಿಜೆಪಿಯೇ ಕಾರಣ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು :  ಕರ್ನಾಟಕವನ್ನು ಕತ್ತಲೆಗೆ  ದೂಡಲು ಈ ಹಿಂದಿನ ಬಿಜೆಪಿ ಸರ್ಕಾರವೇ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ Read more…

ಇಂದು ಸಿಎಂ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ : ಹಲವು ಮಹತ್ವದ ನಿರ್ಧಾರಗಳ ಘೋಷಣೆ ಸಾಧ್ಯತೆ

ಬೆಂಗಳೂರು :  ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಹಲವು ಮಹತ್ವದ ನಿರ್ಧಾರಗಳ ಘೋಷಣೆ ಮಾಡುವ ಸಾಧ್ಯತೆ ಇದೆ. Read more…

BIGG NEWS : ವಿಧಾನಸೌಧ, ವಿಕಾಸಸೌಧದಲ್ಲಿ `ಅರಿಶಿನ ಕುಂಕುಮ’ ಬಳಸದಂತೆ ಸುತ್ತೋಲೆ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ರಾಜ್ಯ ಸರ್ಕಾರವು ಆಯುಧಪೂಜೆಗೆ ವಿಧಾನಸೌಧ ಹಾಗೂ ವಿಕಾಸಸೌಧಗಳಲ್ಲಿ ಅರಿಶಿನ ಕುಂಕುಮ ಸೇರಿ ರಾಸಾಯನಿಕ ವಸ್ತುಗಳನ್ನು ಬಳಸದಂತೆ ಆದೇಶ ಹೊರಡಿಸಿರುವ ಕುರಿತಂತೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. Read more…

Asian Games 2023 : ಏಷ್ಯನ್ ಗೇಮ್ಸ್ ನಲ್ಲಿ ಪದಕ ಗೆದ್ದ ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ ಸನ್ಮಾನ

ಬೆಂಗಳೂರು : ಚೀನಾದ ಹಾಂಗ್ ಝೋ ನಲ್ಲಿ ಇತ್ತೀಚೆಗೆ ನಡೆದ 19 ನೇ ಏಷ್ಯಾಡ್ ಕ್ರೀಡಾ ಕೂಟದಲ್ಲಿ 107 ಪದಕ ಗಳಿಸಿ ಕೀರ್ತಿ ಪತಾಕೆ ಹಾರಿಸಿದ ಕ್ರೀಡಾಪಟುಗಳಿಗೆ ಸರ್ಕಾರದ Read more…

ನವೆಂಬರ್ 1 ರಿಂದ ವರ್ಷವಿಡೀ `ಕರ್ನಾಟಕ ಸಂಭ್ರಮ’ : ಸಿಎಂ ಸಿದ್ದರಾಮಯ್ಯ

ಬೆಂಗಳೂರು :  2023 ನವೆಂಬರ್ 1 ರಿಂದ 2024 ರ ನವೆಂಬರ್ 1 ವರೆಗೆ ವರ್ಷವಿಡೀ ಕರ್ನಾಟಕ ಸಂಭ್ರಮವನ್ನು ಆಚರಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ Read more…

ಬಡವರಿಗೆ ನ್ಯಾಯ ಒದಗಿಸಲು ‘5 ಗ್ಯಾರಂಟಿ’ ಯೋಜನೆಗಳನ್ನು ಜಾರಿಗೆ ತರಲಾಗಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಡವರಿಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳು ಹಾಗೂ  ಇಂದಿರಾ ಕ್ಯಾಂಟೀನ್ ಮತ್ತು ಕ್ಷೀರಭಾಗ್ಯ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಅವು ಎಲ್ಲಾ ಜಾತಿ ಮತ್ತು ಧರ್ಮದ Read more…

ಮಾ.17 ರ ಪುನೀತ್ ಜನ್ಮದಿನ `ಸ್ಪೂರ್ತಿ ದಿನ’ವಾಗಿ ಆಚರಣೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ನಟ ದಿ. ಪುನೀತ್ ರಾಜ್ ಕುಮಾರ್ ಅವರ ಜನ್ಮದಿನ ಮಾರ್ಚ್ 17 ನ್ನು ಸ್ಪೂರ್ತಿ ದಿನವಾಗಿ ಆಚರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಪುನೀತ್ Read more…

ರಾಜ್ಯದಲ್ಲಿ ಬರಗಾಲ : ಹೊಸದಾಗಿ ಬೋರ್ ವೆಲ್ ಕೊರೆಸಲು ಸಿಎಂ ಸೂಚನೆ

ಮೈಸೂರು : ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿಂದಾಗಿ ಕುಡಿಯುವ ನೀರು ಹಾಗೂ ಮೇವಿನ ಕೊರತೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ Read more…

ರಾಜ್ಯದಲ್ಲಿ `ವಿದ್ಯುತ್’ ಸಮಸ್ಯೆಯಾಗಿರುವುದು ನಿಜ : ಸಿಎಂ ಸಿದ್ದರಾಮಯ್ಯ ಹೇಳಿಕೆ

ಮೈಸೂರು : ರಾಜ್ಯದಲ್ಲಿ ವಿದ್ಯುತ್ ಸಮಸ್ಯೆಯಾಗಿರುವುದು ನಿಜ. ಶೀಘ್ರವೇ ವಿದ್ಯುತ್ ಸಮಸ್ಯೆಗೆ  ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯುತ್ ಸಮಸ್ಯೆಯಾಗಿರುವುದು Read more…

Mysuru Dasara 2023 : ನಾಡಹಬ್ಬ ಮೈಸೂರು ದಸರಾ : ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ ಸ್ವಾಗತ

ಮೈಸೂರು : ಇಂದು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಂಗೀತ ನಿರ್ದೇಶಕ ಹಂಸಲೇಖ ಅವರು ಅಧಿಕೃತವಾಗಿ ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿನ ಜತೆಗೆ ಮೈಸೂರು ದಸರಾ ಹಬ್ಬಕ್ಕೆ Read more…

ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತವು 111ನೇ ಸ್ಥಾನಕ್ಕೆ ಕುಸಿದಿರುವುದು ಅತ್ಯಂತ ಕಳವಳಕಾರಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತವು 111ನೇ ಸ್ಥಾನಕ್ಕೆ ಕುಸಿದಿರುವುದು ಅತ್ಯಂತ ಕಳವಳಕಾರಿ ಬೆಳವಣಿಗೆ. ನೆರೆಯ ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕ ದೇಶಗಳು ಮಾತ್ರವಲ್ಲ ಸುಡಾನ್, ನೈಜೀರಿಯಾ, ಕಾಂಗೋದಂತಹ Read more…

ಕಿತ್ತೂರು ಉತ್ಸವ : `ಜ್ಯೋತಿ ಯಾತ್ರೆ’ಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ವಿಧಾನಸೌಧದ ಮುಂಭಾಗದಲ್ಲಿ ಬೆಳಗಾವಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಚನ್ನಮ್ಮನ ಕಿತ್ತೂರು ಉತ್ಸವ 2023ರ ಅಂಗವಾಗಿ ಆಯೋಜಿಸಲಾದ ಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ Read more…

ಅಲ್ಪಸಂಖ್ಯಾತ ಸಮುದಾಯದವರಿಗೆ ಸಿಎಂ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯದವರಿಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಅಲ್ಪಸಂಖ್ಯಾತರ  ಕಾಲನಿಗಳ ಅಭಿವೃದ್ಧಿಗೆ ಒಂದು ಸಾವಿರ ಕೋಟಿ ಕಾಲನಿಗೆ ರೂ. ಮೊತ್ತದ ಕ್ರಿಯಾ ಯೋಜನೆ ರೂಪಿಸಿ, Read more…

BIGG NEWS : ಸಿದ್ದರಾಮಯ್ಯ ಸರ್ಕಾರ ಜನವಿರೋಧಿಯಾಗಿದೆ : ಮಾಜಿ ಸಚಿವ ಸುಧಾಕರ್ ವಾಗ್ದಳಿ

ಚಿಕ್ಕಬಳ್ಳಾಪುರ : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೇವಲ 5 ತಿಂಗಳಲ್ಲೇ ಜನ ವಿರೋಧಿ ಸರ್ಕಾರವಾಗಿದೆ ಎಂದು ಮಾಜಿ ಸಚಿವ ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಸಾರ್ವಜನಿಕರೇ ಗಮನಿಸಿ : ಇಂದು ಮುಖ್ಯಮಂತ್ರಿಗಳ `ಜನತಾ ದರ್ಶನ’ ಇಲ್ಲ

ಬೆಂಗಳೂರು : ಅಕ್ಟೋಬರ್ 9ರ ಇಂದು ದೆಹಲಿಯಲ್ಲಿ ನಡೆಯಲಿರುವ ಸಭೆಯೊಂದರಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಬೇಕಿರುವುದರಿಂದ ಇಂದು ನಡೆಸಲು ಉದ್ದೇಶಿಸಿದ್ದ  ಜನತಾ ದರ್ಶನ ಕಾರ್ಯಕ್ರಮ ಮುಂದೂಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ Read more…

ಸಾರ್ಜನಿಕರೇ ಗಮನಿಸಿ : ಸಿಎಂ `ಜನತಾ ದರ್ಶನ’ ಮುಂದೂಡಿಕೆ

ಬೆಂಗಳೂರು : ಇದೇ ಅಕ್ಟೋಬರ್ 9ರಂದು ದೆಹಲಿಯಲ್ಲಿ ನಡೆಯಲಿರುವ ಸಭೆಯೊಂದರಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಬೇಕಿರುವುದರಿಂದ ಅಂದು ನಡೆಸಲು ಉದ್ದೇಶಿಸಿದ್ದ  ಜನತಾ ದರ್ಶನ ಕಾರ್ಯಕ್ರಮ ಮುಂದೂಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ Read more…

ರಾಜ್ಯದ `ಬರ ತಾಲ್ಲೂಕುಗಳ’ ಸಂಖ್ಯೆ 210 ರಿಂದ 215ಕ್ಕೆ ಏರಬಹುದು : ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ : ರಾಜ್ಯ ಭೀಕರ ಬರಗಾಲ ತುತ್ತಾಗಿದೆ. ರಾಜ್ಯದ 236 ತಾಲ್ಲೂಕುಗಳ ಪೈಕಿ 195 ತಾಲ್ಲೂಕು ಬರಕ್ಕೆ ತುತ್ತಾಗಿವೆ. ಸೋಮವಾರ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಬರ ತಾಲ್ಲೂಕಿನ Read more…

7 ನೇ ವೇತನ ಆಯೋಗ : `ರಾಜ್ಯ ಸರ್ಕಾರಿ ನೌಕರರಿಗೆ’ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್| 7th Pay Commission

ಚಿತ್ರದುರ್ಗ : ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, 7 ನೇ ವೇತನ ಆಯೋಗದ ವರದಿ ಸಲ್ಲಿಕೆಯಾದ ನಂತರ ಜಾರಿ ಮಾಡುವ ಬಗ್ಗೆ ತೀರ್ಮಾನ ಮಾಡಲಾಗುವುದು Read more…

Gruha Lakshmi Scheme: ಖಾತೆಗೆ ಹಣ ವರ್ಗಾವಣೆಯಾಗದ `ಯಜಮಾನಿ’ಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ

ಚಿತ್ರದುರ್ಗ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಡಿ ಖಾತೆಗೆ ಹಣ ಜಮಾ ಆಗದ ಮನೆಯ ಯಜಮಾನಿಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ತಾಂತ್ರಿಕ ಸಮಸ್ಯೆ Read more…

BIGG NEWS : ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ಬೆಳೆ ನಾಶ, 30 ಸಾವಿರ ಕೋಟಿ ರೂ.ನಷ್ಟ : ಸಿಎಂ ಸಿದ್ದರಾಮಯ್ಯ ಮಾಹಿತಿ

ಚಿತ್ರದುರ್ಗ : 22 ವರ್ಷಗಳಲ್ಲೇ ರಾಜ್ಯದಲ್ಲಿ ಅತ್ಯಂತ ಕಡಿಮೆ ಮಳೆ ಆಗಿದೆ. ಈಗಾಗಲೇ 195 ತಾಲೂಕುಗಳನ್ನು ಬರಪೀಡತ ಪ್ರದೇಶ ಎಂದು ಘೋಷಿಸಲಾಗಿದೆ. 42 ಲಕ್ಷ ಹೆಕ್ಟೇರ್ ಬೆಳೆ ನಾಶ;ರೂ.30 Read more…

ರಾಜ್ಯದ 5,000 `ತಾಂಡಾ’ಗಳಿಗೆ `ಕಂದಾಯ ಗ್ರಾಮ’ ಪಟ್ಟ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ರಾಜ್ಯದ 5,000 ತಾಂಡಾಗಳನ್ನು ಗುರುತಿಸಿ ಕಂದಾಯ ಗ್ರಾಮವಾಗಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕರ್ನಾಟಕ ಪ್ರದೇಶ ಬಂಜಾರ ಸೇವಾ ಸಂಘ, Read more…

BIGG NEWS : ಜಾತಿ ಗಣತಿ ವರದಿ : ಮುಂದಿನ ತಿಂಗಳು ಸಿಎಂ ಸಿದ್ದರಾಮಯ್ಯಗೆ ವರದಿ ಸಲ್ಲಿಕೆಗೆ ಸಮಿತಿ ಸಿದ್ಧತೆ

ಬೆಳಗಾವಿ : ‘ಜಾತಿ ಜನಗಣತಿ’ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಸಾಮಾಜಿಕ-ಆರ್ಥಿಕ ಸಮೀಕ್ಷೆಯನ್ನು ಮುಂದಿನ ತಿಂಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಲು ಸಮಿತಿ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಕರ್ನಾಟಕ ರಾಜ್ಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...