alex Certify ಸಿಎಂ ಸಿದ್ಧರಾಮಯ್ಯ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಮಾ. 7 ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 7ರಂದು ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದಾರೆ. ಮಾರ್ಚ್ 3ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದ್ದು, ಮೊದಲ ದಿನ ರಾಜ್ಯಪಾಲರು ಜಂಟಿ ಸದನ Read more…

ಅನ್ನಭಾಗ್ಯ, ಗೃಹಲಕ್ಷ್ಮಿ ಸೇರಿ ಗ್ಯಾರಂಟಿ ಯೋಜನೆ ಸ್ಥಗಿತದ ಆತಂಕದಲ್ಲಿದ್ದವರಿಗೆ ಸಿಎಂ ಗುಡ್ ನ್ಯೂಸ್

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ. ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಕೂಡಲೇ ಜನರ ಖಾತೆಗೆ ಜಮೆ ಮಾಡುವಂತೆ ಸೂಚಿಸುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಅನ್ನಭಾಗ್ಯ ಯೋಜನೆಯ Read more…

ಫೆ. 20 ರಾಜ್ಯ ಸರ್ಕಾರಿ ನೌಕರರ ಸಂಘದ ಸಮಾವೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾಯಿತ ನಿರ್ದೇಶಕರು ಮತ್ತು ಪದಾಧಿಕಾರಿಗಳ ಸಮಾವೇಶ ಹಾಗೂ ಕಾರ್ಯಾಗಾರ ಫೆ. 20ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ರಾಜ್ಯ ಪರಿಷತ್ ಸದಸ್ಯರು, Read more…

BIG NEWS: ಬಲವಂತದ ಸಾಲ ವಸೂಲಾತಿ ತಡೆಗೆ ಎಲ್ಲಾ ಜಿಲ್ಲೆಗಳಲ್ಲಿ ‘ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ’ ಜಾರಿಗೆ ಸಿಎಂ ಸೂಚನೆ

ಬೆಂಗಳೂರು: ಮೈಕ್ರೋ ಫೈನಾನ್ಸ್‌‌ಗಳ ನಿಯಂತ್ರಣ ಸಂಬಂಧ ಇಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ಸಿಎಂ ಸಿದ್ಧರಾಮಯ್ಯ ವಿಡಿಯೋ ಸಂವಾದ ನಡೆಸಿ, ಒಂದಷ್ಟು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ. ಮುಖ್ಯಮಂತ್ರಿಗಳ Read more…

ಪೊಲೀಸ್ ಠಾಣೆ ಮೇಲೆ ದಾಳಿ ಕೇಸ್: ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮಕ್ಕೆ ಸಿಎಂ ಖಡಕ್ ಸೂಚನೆ

ಬೆಂಗಳೂರು: ಮೈಸೂರು ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಕಾವೇರಿ’ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಮೈಸೂರು ಡಿಸಿ, ಪೊಲೀಸ್ ಕಮಿಷನರ್ Read more…

ನನ್ನ ಆರ್ಥಿಕ ನೀತಿಗೆ ನಂಜುಂಡಸ್ವಾಮಿಯವರೇ ಪ್ರೇರಣೆ: ಸಿಎಂ ಸಿದ್ಧರಾಮಯ್ಯ

ನನ್ನ ಆರ್ಥಿಕ ನೀತಿಗೆ ರೈತ ನಾಯಕ ಪ್ರೊ.ಎಂ.ಡಿ. ನಂಜುಂಡಸ್ವಾಮಿಯವರೇ ಪ್ರೇರಣೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಜನ್ಮದಿನದಂದು ಪ್ರೊ.ಎಂ.ಡಿ.ಎನ್. ಅವರನ್ನು ಸ್ಮರಿಸಿರುವ ಸಿಎಂ, ನಾಡಿನ ರೈತರ ಒಡಲಾಳದ ಕೂಗಿಗೆ Read more…

ನಿಜವಾಯ್ತು ನಡ್ಡಾ ಭವಿಷ್ಯ: ಬಿಜೆಪಿ ತಿರಸ್ಕರಿಸಿದ್ದಕ್ಕೆ ರಾಜ್ಯದ ವಿರುದ್ಧ ಸೇಡಿನ ರಾಜಕೀಯ: ಸಿಎಂ ಗಂಭೀರ ಆರೋಪ

ಬೆಂಗಳೂರು: ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ 2023ರಲ್ಲಿ ಕರ್ನಾಟಕಕ್ಕೆ ಎಚ್ಚರಿಕೆ ನೀಡಿ, ಬಿಜೆಪಿಗೆ ಮತ ಹಾಕಿ, ಇಲ್ಲದಿದ್ದರೆ ನಿಮಗೆ ಮೋದಿಯ ಆಶೀರ್ವಾದ ಸಿಗುವುದಿಲ್ಲ ಎಂದು ಹೇಳಿದ್ದರು. ಅಂತೆಯೇ ಕರ್ನಾಟಕ Read more…

ಪ್ರವಾಸಿಗರಿಗೆ ಗುಡ್ ನ್ಯೂಸ್: ‘ಕರ್ನಾಟಕದ ಕಾಶ್ಮೀರ’ದ ಸಮಗ್ರ ಮಾಹಿತಿ ಹೊಂದಿರುವ ಅಧಿಕೃತ ವೆಬ್ಸೈಶಟ್ ಬಿಡುಗಡೆ ಮಾಡಿದ ಸಿಎಂ

ಮಡಿಕೇರಿ: ಕೊಡಗು ಪ್ರಯಾಣ ಅನುಭವಗಳಿಗಾಗಿ ವಿಶ್ವಾಸಾರ್ಹ ಮೂಲ- ಪ್ರವಾಸೋದ್ಯಮ ಇಲಾಖೆಯ ಅಧಿಕೃತ  ವೆಬ್‍ಸೈಟ್ explorekodagu.com ಅನ್ನು ಸಿಎಂ ಸಿದ್ಧರಾಮಯ್ಯ ಬಿಡುಗಡೆ ಮಾಡಿದ್ದಾರೆ. ಕೊಡಗು ಪ್ರವಾಸೋದ್ಯಮದ ಇತಿಹಾಸದಲ್ಲಿ ಇದೇ ಮೊದಲ Read more…

ಹೊಸ ಅನಧಿಕೃತ ಬಡಾವಣೆಗಳ ಮನೆ, ನಿವೇಶನಗಳಿಗೆ ಯಾವುದೇ ‘ಖಾತಾ’ ನೀಡದಂತೆ ಸಿಎಂ ಸೂಚನೆ

ಬೆಂಗಳೂರು: ಅನಧಿಕೃತ ನಿವೇಶನ, ಮನೆಗಳಿಗೆ ಬಿ ಖಾತಾ ನೀಡುವ ಪ್ರಕ್ರಿಯೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು Read more…

BIG NEWS: ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧ ಬಲಿಷ್ಠ ಕಾಯ್ದೆ ಜಾರಿಗೆ ಅಧಿಕಾರಿಗಳ ತಂಡ ರಚನೆ

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ನಿವಾರಣೆ ಹಾಗೂ ಮೈಕ್ರೋ ಫೈನಾನ್ಸ್‌ಗಳ ಹಾವಳಿಗೆ ಕಡಿವಾಣ ಹಾಕುವ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ನಡೆದ Read more…

ಮಳೆಗಾಲಕ್ಕೆ ಮುನ್ನ ಕೆರೆಗಳ ಒತ್ತುವರಿ ತೆರವುಗೊಳಿಸಿ ಅಭಿವೃದ್ಧಿಗೊಳಿಸಲು ಸಿಎಂ ಸೂಚನೆ

ಬೆಂಗಳೂರು: ಮಳೆಗಾಲದ ಒಳಗಾಗಿ ಕೆರೆ ಒತ್ತುವರಿಯನ್ನು ತೆರವುಗೊಳಿಸಿ, ಕೆರೆಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚನೆ ನೀಡಿದ್ದಾರೆ. ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಕೆರೆ ಸಂರಕ್ಷಣೆ ಮತ್ತು Read more…

ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೊಡಗು ಜಿಲ್ಲಾ ಪ್ರವಾಸ

ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 31 ರಂದು ಕೊಡಗು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಅವರು ಜನವರಿ, 31 ರಂದು ಮಧ್ಯಾಹ್ನ 1.30 ಗಂಟೆಗೆ ಮಡಿಕೇರಿ ತಾಲ್ಲೂಕಿನ ಭಾಗಮಂಡಲ Read more…

BIG NEWS: ಮಾಸ್ಟರ್ ಪ್ಲಾನ್ ಭೂಮಿಗೆ ಮತ್ತೆ ಭೂ ಪರಿವರ್ತನೆ ಅಗತ್ಯವಿಲ್ಲ ಆದೇಶ ಶೀಘ್ರ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಭೂ ಪರಿವರ್ತನೆ ಸಂಪೂರ್ಣ ಪ್ರಕ್ರಿಯೆಯನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ಮಾಸ್ಟರ್ ಪ್ಲಾನ್ ಆದ ಕಡೆ ಮತ್ತೆ ಭೂ ಪರಿವರ್ತನೆ ಅಗತ್ಯವಿಲ್ಲ ಎಂದು ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. Read more…

BIG NEWS: ಅಟ್ರಾಸಿಟಿ ಕೇಸಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಳಕ್ಕೆ ಸಿಎಂ ಸೂಚನೆ

ಬೆಂಗಳೂರು: ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ 2020ರಲ್ಲಿ ಶೇ.10 ರಷ್ಟಿದ್ದುದು, ಪ್ರಸ್ತುತ ಶೇ. 7ಕ್ಕೆ ಇಳಿದಿದೆ. ಶಿಕ್ಷೆಯ ಪ್ರಮಾಣವನ್ನು ಶೇ.10 ಕ್ಕೆ ಹೆಚ್ಚಿಸುವಂತೆ ಸೂಚಿಸಲಾಗಿದೆ ಎಂದು ಸಿಎಂ Read more…

BREAKING: ಕನ್ನಡಪರ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಕನ್ನಡಪರ ಹೋರಾಟಗಾರರ ಮೇಲಿನ ಕೇಸ್ ಹಿಂಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ಪ್ರತಿಮೆ ಅನಾವರಣ ಮಾಡಿ ಮಾತನಾಡಿದ ಅವರು, ಅರ್ಜಿ ಕೊಟ್ಟರೆ Read more…

ರಾಷ್ಟ್ರೀಯ ಚಾಂಪಿಯನ್ಸ್ ಕರ್ನಾಟಕ NCC ಗೆ ಸಿಎಂ ಅಭಿನಂದನೆ

ಬೆಂಗಳೂರು: ಕರ್ನಾಟಕ NCC 2025ರಲ್ಲಿ ಪ್ರಧಾನ ಮಂತ್ರಿಗಳ ಬ್ಯಾನರ್ ಗೆದ್ದು ರಾಷ್ಟ್ರದ ಚಾಂಪಿಯನ್ಸ್ ನಿರ್ದೇಶನಾಲಯ ಎಂಬ ಕಿರೀಟವನ್ನು ಪಡೆದಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅಭಿನಂದಿಸಿದ್ದಾರೆ. “ಕರ್ನಾಟಕ NCC ಗೆ ಅಭಿನಂದನೆಗಳು! Read more…

ಸಂಗೊಳ್ಳಿ ರಾಯಣ್ಣ ಬದುಕು ಸ್ಪೂರ್ತಿದಾಯಕ: ಸಿದ್ಧರಾಮಯ್ಯ

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕವಾಗಿದ್ದು, ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸಬೇಕು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಮೈಸೂರು ರಸ್ತೆತಲ್ಲಿ ಇಂದು Read more…

75 ವರ್ಷಗಳ ನಂತರವೂ ಸಂವಿಧಾನ, ಪ್ರಜಾಪ್ರಭುತ್ವ ಉಳಿಸಲು ಹೋರಾಟ ವಿಷಾದನೀಯ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಸಂವಿಧಾನ ಜಾರಿಗೊಳಿಸಿ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಘೋಷಣೆ ಮಾಡಿಕೊಂಡ 75 ವರ್ಷಗಳ ನಂತರವೂ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಹೋರಾಟ ನಡೆಸಬೇಕಾದ ವಿಷಾದನೀಯ ಸ್ಥಿತಿಯಲ್ಲಿ ಗಣರಾಜ್ಯೋತ್ಸವವನ್ನು ನಾವು Read more…

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಬಿಡುಗಡೆ ಕೋರಿ ಪ್ರಧಾನಿಗೆ ಸಿಎಂ ಪತ್ರ

ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದ ಅಗತ್ಯ ನೆರವು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಮತ್ತೆ ಪತ್ರ ಬರೆದಿದ್ದಾರೆ. ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, Read more…

ಪದ್ಮಶ್ರೀ ಪುರಸ್ಕೃತ ತೊಗಲುಗೊಂಬೆಯಾಟ ಕಲಾವಿದೆ ಭೀಮವ್ವಗೆ ಸಿಎಂ ಅಭಿನಂದನೆ

ಬೆಂಗಳೂರು: ಕೊಪ್ಪಳ ಜಿಲ್ಲೆಯ ತೊಗಲುಗೊಂಬೆಯಾಟ ಕಲಾವಿದೆ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ ಅವರು 2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅಭಿನಂದಿಸಿದ್ದಾರೆ. ಇದು ಇಡೀ ನಾಡು ಹೆಮ್ಮೆಪಡುವಂತದ್ದು. Read more…

ವಿಧಾನಸೌಧದಲ್ಲಿ ರಾರಾಜಿಸಲಿರುವ ಭುವನೇಶ್ವರಿ: ಸೋಮವಾರ ಪ್ರತಿಮೆ ಅನಾವರಣ

ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ವಿಧಾನಸೌಧ ಪಶ್ಚಿಮ ದ್ವಾರದಲ್ಲಿ ಭುವನೇಶ್ವರಿಯ 25 ಅಡಿ ಎತ್ತರದ ಕಂಚಿನ ಪ್ರತಿಮೆ ಸ್ಥಾಪಿಸಲಾಗಿದ್ದು, ಜನವರಿ 27 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು Read more…

ಪ್ರತೀ ಜಿಲ್ಲೆಗಳಲ್ಲೂ 200 ಆಸನಗಳ ಮಿನಿ ಚಿತ್ರಮಂದಿರ ನಿರ್ಮಾಣ

ಬೆಂಗಳೂರು: ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜೊತೆಗೆ, ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತೀ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ Read more…

BREAKING: ರಾಜ್ಯದಲ್ಲಿ ಪರಭಾಷೆ ಚಿತ್ರಗಳ ಟಿಕೆಟ್ ದರ ನಿಯಂತ್ರಣ, ಎಲ್ಲಾ ಜಿಲ್ಲೆಗಳಲ್ಲಿ ಮಿನಿ ಚಿತ್ರಮಂದಿರ ನಿರ್ಮಾಣ: ಸಿಎಂ ಘೋಷಣೆ

ಬೆಂಗಳೂರು: ಪರಭಾಷೆ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಾ.ರಾ. ಗೋವಿಂದು ಅಭಿನಂದನಾ ಕಾರ್ಯಕ್ರಮದಲ್ಲಿ Read more…

ಖೋ ಖೋ ವಿಶ್ವಕಪ್ ಗೆಲುವು: ಎಂ.ಕೆ. ಗೌತಮ್, ಚೈತ್ರಾಗೆ ಸಿಎಂ ಸನ್ಮಾನ, ತಲಾ 5 ಲಕ್ಷ ರೂ. ಬಹುಮಾನ ಘೋಷಣೆ

ಬೆಂಗಳೂರು: 2025ರ ಪುರುಷರ ಹಾಗೂ ಮಹಿಳಾ ಖೋ ಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ಎರಡೂ ವಿಭಾಗದಲ್ಲಿ ವಿಶ್ವ ಚಾಂಪಿಯನ್ ಆಗಿದೆ. ಭಾರತ ತಂಡ ಚಾಂಪಿಯನ್ ಆಗಲು Read more…

BIG NEWS: ಎಪಿಎಂಸಿಗಳಲ್ಲಿ ರಾಜ್ಯದ ಸಾವಯವ ಉತ್ಪನ್ನ ಮಾರಾಟ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ಆರ್ಥಿಕ ವರ್ಷದಿಂದ ಎಪಿಎಂಸಿಗಳಲ್ಲಿ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅರಮನೆ ಮೈದಾನದಲ್ಲಿ ಕೃಷಿ ಇಲಾಖೆ ಹಮ್ಮಿಕೊಂಡಿರುವ ಮೂರು Read more…

ವಾಣಿ ವಿಲಾಸ ಡ್ಯಾಂಗೆ ನಾಳೆ ಸಿಎಂ, ಡಿಸಿಎಂ ಬಾಗಿನ: ಸಂಚಾರ ಮಾರ್ಗ ಬದಲಾವಣೆ

ಚಿತ್ರದುರ್ಗ: ಇದೇ ಜ.23ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಾಣಿವಿಲಾಸ ಜಲಾಶಯಕ್ಕೆ ಗಂಗಾಪೂಜೆ ಹಾಗೂ ಬಾಗಿನ ಸಮರ್ಪಣೆ ಕಾರ್ಯಕ್ರಮಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಸಾರ್ವಜನಿಕರ Read more…

ಬಿಜೆಪಿ ಪರಿವಾರ ಅಂಬೇಡ್ಕರ್ ಭಾವಚಿತ್ರ, ಸಂವಿಧಾನ ಸುಟ್ಟಿತ್ತು: ಸಿಎಂ ಸಿದ್ಧರಾಮಯ್ಯ

ಬೆಳಗಾವಿ: ಸಂವಿಧಾನ ದ್ವೇಷಿಯಾಗಿರುವ ಆರ್.ಎಸ್.ಎಸ್ ಸಿದ್ಧಾಂತವನ್ನು ಬಿಜೆಪಿ ಭಾರತೀಯರ ಮೇಲೆ ಹೇರುತ್ತಿದ್ದು, ಇದನ್ನು ಹಿಮ್ಮೆಟ್ಟಿಸೋಣ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಬೆಳಗಾವಿಯಲ್ಲಿ ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ Read more…

ಸಿದ್ಧರಾಮಯ್ಯ ಹೆಸರು ಬಳಸಿ ಇಡಿ ಮಾಧ್ಯಮ ಪ್ರಕಟಣೆ ಸರ್ಕಾರ, ಸಿಎಂ ಇಮೇಜ್ ಕುಗ್ಗಿಸುವ ಕುತಂತ್ರ: ಸಚಿವ ಮಹದೇವಪ್ಪ ಆಕ್ರೋಶ

ಮೈಸೂರು: ಸಿಎಂ ಸಿದ್ದರಾಮಯ್ಯ ಹೆಸರು ಬಳಸಿ ಜಾರಿ ನಿರ್ದೇಶನಾಲಯ ಮಾಧ್ಯಮ ಪ್ರಕಟಣೆ ನೀಡಿರುವುದಕ್ಕೆ ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಸರ್ಕಾರ Read more…

ಪತ್ರಕರ್ತರಿಗೆ ಆರೋಗ್ಯ ವಿಮೆ ಜಾರಿ: ಸಿಎಂ ಸಿದ್ದರಾಮಯ್ಯ

ತುಮಕೂರು: ಪತ್ರಕರ್ತರ ಆರೋಗ್ಯ ವಿಮೆ ಜಾರಿ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಶೀಘ್ರವೇ ಆರೋಗ್ಯ ವಿಮೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ತುಮಕೂರಿನ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ಮೆಡಿಕಲ್ ಕಾಲೇಜು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಉಚಿತ ಚಿಕಿತ್ಸೆ

ಮಂಗಳೂರು: ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರು ಹೊರವಲಯದ ಮೇರಿಹಿಲ್ ನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...