BIG NEWS: ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧ ಬಲಿಷ್ಠ ಕಾಯ್ದೆ ಜಾರಿಗೆ ಅಧಿಕಾರಿಗಳ ತಂಡ ರಚನೆ
ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ನಿವಾರಣೆ ಹಾಗೂ ಮೈಕ್ರೋ ಫೈನಾನ್ಸ್‌ಗಳ ಹಾವಳಿಗೆ…
ಮಳೆಗಾಲಕ್ಕೆ ಮುನ್ನ ಕೆರೆಗಳ ಒತ್ತುವರಿ ತೆರವುಗೊಳಿಸಿ ಅಭಿವೃದ್ಧಿಗೊಳಿಸಲು ಸಿಎಂ ಸೂಚನೆ
ಬೆಂಗಳೂರು: ಮಳೆಗಾಲದ ಒಳಗಾಗಿ ಕೆರೆ ಒತ್ತುವರಿಯನ್ನು ತೆರವುಗೊಳಿಸಿ, ಕೆರೆಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ…
ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೊಡಗು ಜಿಲ್ಲಾ ಪ್ರವಾಸ
ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 31 ರಂದು ಕೊಡಗು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಅವರು…
BIG NEWS: ಮಾಸ್ಟರ್ ಪ್ಲಾನ್ ಭೂಮಿಗೆ ಮತ್ತೆ ಭೂ ಪರಿವರ್ತನೆ ಅಗತ್ಯವಿಲ್ಲ ಆದೇಶ ಶೀಘ್ರ: ಸಿಎಂ ಸಿದ್ಧರಾಮಯ್ಯ
ಬೆಂಗಳೂರು: ಭೂ ಪರಿವರ್ತನೆ ಸಂಪೂರ್ಣ ಪ್ರಕ್ರಿಯೆಯನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ಮಾಸ್ಟರ್ ಪ್ಲಾನ್ ಆದ…
BIG NEWS: ಅಟ್ರಾಸಿಟಿ ಕೇಸಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಳಕ್ಕೆ ಸಿಎಂ ಸೂಚನೆ
ಬೆಂಗಳೂರು: ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ 2020ರಲ್ಲಿ ಶೇ.10 ರಷ್ಟಿದ್ದುದು, ಪ್ರಸ್ತುತ ಶೇ. 7ಕ್ಕೆ…
BREAKING: ಕನ್ನಡಪರ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ಕನ್ನಡಪರ ಹೋರಾಟಗಾರರ ಮೇಲಿನ ಕೇಸ್ ಹಿಂಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಿಧಾನಸೌಧದ…
ರಾಷ್ಟ್ರೀಯ ಚಾಂಪಿಯನ್ಸ್ ಕರ್ನಾಟಕ NCC ಗೆ ಸಿಎಂ ಅಭಿನಂದನೆ
ಬೆಂಗಳೂರು: ಕರ್ನಾಟಕ NCC 2025ರಲ್ಲಿ ಪ್ರಧಾನ ಮಂತ್ರಿಗಳ ಬ್ಯಾನರ್ ಗೆದ್ದು ರಾಷ್ಟ್ರದ ಚಾಂಪಿಯನ್ಸ್ ನಿರ್ದೇಶನಾಲಯ ಎಂಬ…
ಸಂಗೊಳ್ಳಿ ರಾಯಣ್ಣ ಬದುಕು ಸ್ಪೂರ್ತಿದಾಯಕ: ಸಿದ್ಧರಾಮಯ್ಯ
ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕವಾಗಿದ್ದು, ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ…
75 ವರ್ಷಗಳ ನಂತರವೂ ಸಂವಿಧಾನ, ಪ್ರಜಾಪ್ರಭುತ್ವ ಉಳಿಸಲು ಹೋರಾಟ ವಿಷಾದನೀಯ: ಸಿಎಂ ಸಿದ್ಧರಾಮಯ್ಯ
ಬೆಂಗಳೂರು: ಸಂವಿಧಾನ ಜಾರಿಗೊಳಿಸಿ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಘೋಷಣೆ ಮಾಡಿಕೊಂಡ 75 ವರ್ಷಗಳ ನಂತರವೂ ಸಂವಿಧಾನ…
ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಬಿಡುಗಡೆ ಕೋರಿ ಪ್ರಧಾನಿಗೆ ಸಿಎಂ ಪತ್ರ
ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದ ಅಗತ್ಯ ನೆರವು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…