alex Certify ಸಿಎಂ ಸ್ಥಾನ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ನಾನೂ ಕೂಡ ಸಿಎಂ ಸ್ಥಾನದ ಆಕಾಂಕ್ಷಿ; ಸಚಿವ ಉಮೇಶ್ ಕತ್ತಿ ಹೊಸ ವರಸೆ

ಬಾಗಲಕೋಟೆ: ನಾನೂ ಕೂಡ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ. ನನಗೂ ಕೂಡ ಸಿಎಂ ಆಗುವ ಎಲ್ಲಾ ಅರ್ಹತೆಗಳಿವೆ ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ Read more…

BIG NEWS: ನಾನು ಯಾವತ್ತೂ ಏನನ್ನೂ ಕೇಳಿ ಪಡೆದಿಲ್ಲ; ಪರೋಕ್ಷವಾಗಿ ಸಿಎಂ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ ಈಶ್ವರಪ್ಪ

ಬೆಂಗಳೂರು: ಯಾರು ಯಾವಾಗ ಸಿಎಂ ಆಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತೆ. ನಾನು ಈವರೆಗೆ ಏನನ್ನೂ ಕೇಳಿ ಪಡೆದಿಲ್ಲ ಎಂದು ಹೇಳುವ ಮೂಲಕ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪರೋಕ್ಷವಾಗಿ ತಾವೂ Read more…

ಸಿಎಂ ಸ್ಥಾನ ಕಳೆದುಕೊಳ್ಳುವ ಭಯದಲ್ಲಿ ಚಾಮರಾಜನಗರಕ್ಕೆ ಹೋಗದ ಯಡಿಯೂರಪ್ಪ: ಸಿದ್ಧರಾಮಯ್ಯ

ಮೈಸೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಆದರೆ, ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದೇಕೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಪರೀಕ್ಷೆ ನಡೆಸುವುದು ಬೇಡವೆಂದು ಶಿಕ್ಷಣ ಸಚಿವರಿಗೆ Read more…

BIG NEWS: ಸಿ.ಎಂ. ಇಬ್ರಾಹಿಂ ಪರ ಸಿ.ಟಿ. ರವಿ ಬ್ಯಾಟಿಂಗ್; ಇಬ್ರಾಹಿಂ ಮುಖ್ಯಮಂತ್ರಿಯಾಗಲು ನನ್ನ ಬೆಂಬಲ ಎಂದ ಬಿಜೆಪಿ ಮುಖಂಡ

ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ರೇಸ್ ಗೆ ಸಂಬಂಧಿಸಿದಂತೆ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಎಂಎಲ್ಸಿ ಸಿ.ಎಂ. ಇಬ್ರಾಹಿಂ ಅವರು ಸಿಎಂ ಆಗಲು Read more…

BIG NEWS: ಸಿದ್ದರಾಮಯ್ಯಗೆ ಕ್ಷೇತ್ರ ಹುಡುಕುವ ಪರಿಸ್ಥಿತಿ; 130 ಸೀಟ್ 70 ಆಗಿದ್ದೇಕೆ…? ಮಾಜಿ ಸಿಎಂಗೆ ಈ ಸ್ಥಿತಿ ಬರಬಾರದಿತ್ತು ಎಂದು ಕುಟುಕಿದ ʼಹಳ್ಳಿ ಹಕ್ಕಿʼ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಕ್ಷೇತ್ರಕ್ಕಾಗಿ ಹುಡುಕಾಡುವ ಪರಿಸ್ಥಿತಿ ಬಂದಿದೆ. ಮಾಜಿ ಸಿಎಂ ಓರ್ವರಿಗೆ ಇಂತಹ ಸ್ಥಿತಿ ಬರಬಾರದಿತ್ತು ಎಂದು ಎಂ.ಎಲ್.ಸಿ. ಹೆಚ್.ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ. BIG NEWS: ಕಳೆದ Read more…

BIG NEWS: ಚುನಾವಣೆಯಲ್ಲಿ ಗೆದ್ದವರೇ ಸಿಎಂ ಆಗಬೇಕೆಂದಿಲ್ಲ; ಡಿ.ಕೆ.ಶಿವಕುಮಾರ್ ಅಚ್ಚರಿ ಹೇಳಿಕೆ…..!

ಬೆಂಗಳೂರು: ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ಕುರಿತ ಜಟಾಪಟಿ ತಾರಕಕ್ಕೇರಿದ್ದು, ಚುನಾವಣೆಯಲ್ಲಿ ಗೆದ್ದವರೇ ಮುಖ್ಯಮಂತ್ರಿಯಾಗಬೆಕೆಂದಿಲ್ಲ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಚ್ಚರಿ ಮೂಡಿಸಿದ್ದಾರೆ. ಕಾಂಗ್ರೆಸ್ ನಲ್ಲಿ Read more…

BIG NEWS: ನನಗೇನು ಅರ್ಜೆಂಟ್ ಇಲ್ಲ; ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ಸ್ಥಾನಕ್ಕೆ ರೇಸ್ ಇಲ್ಲ ಎಂದ ಡಿಕೆಶಿ

ಬೆಂಗಳೂರು: ಕಾಂಗ್ರೆಸ್ ನಲ್ಲಿರುವ ಸಮಸ್ಯೆಗೂ ಬಿಜೆಪಿಯಲ್ಲಿನ ಸಮಸ್ಯೆಗೂ ಬಹಳ ವ್ಯತ್ಯಾಸವಿದೆ. ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ಸ್ಥಾನಕ್ಕೆ ಯಾವುದೇ ರೇಸ್ ನಡೆಯುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. Read more…

ಇದು ಸಿಎಂ ಸ್ಥಾನದ ಬಗ್ಗೆ ಮಾತನಾಡುವ ಸಮಯವಲ್ಲ; ಕಾಂಗ್ರೆಸ್ ನಲ್ಲಿ ಯಾವುದೇ ಗುಂಪುಗಾರಿಕೆಯೂ ಇಲ್ಲ; ಡಿಕೆಶಿ ಸಮಜಾಯಿಷಿ

ನವದೆಹಲಿ: ಕಾಂಗ್ರೆಸ್ ನಲ್ಲಿ ಯಾವುದೇ ಗುಂಪುಗಾರಿಕೆಯಾಗಲಿ, ಒಳಜಗಳಗಳಾಗಲಿ ಇಲ್ಲ. ನಮ್ಮ ಉದ್ದೇಶ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವುದಾಗಿದೆ ಹೊರತು ಸಿಎಂ ಸ್ಥಾನದ ಬಗ್ಗೆ ಚರ್ಚೆ ನಡೆಸುವಂತ ಸಮಯವಲ್ಲ ಎಂದು Read more…

ಯಡಿಯೂರಪ್ಪ ಸಿಎಂ ಸ್ಥಾನದಲ್ಲಿ ಮುಂದುವರೆಯುವ ಬಗ್ಗೆ ಕೇಂದ್ರ ಸಚಿವ ಸದಾನಂದಗೌಡರಿಂದ ಮಹತ್ವದ ಮಾಹಿತಿ

ಬೆಂಗಳೂರು: ಮುಂದಿನ ಎರಡು ವರ್ಷ ಯಡಿಯೂರಪ್ಪ ಮುಖ್ಯಮಂತ್ರಿ ಎಂಬುದರಲ್ಲಿ ಯಾವುದೇ ಸಂಶಯ ಬೇಡವೆಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಪ್ರತಿ Read more…

ಮೂರಂಕಿ ದಾಟದ ಪಕ್ಷದಲ್ಲಿ 30 ಸಿಎಂ ಆಕಾಂಕ್ಷಿಗಳು, ಮುಳುಗುತ್ತಿರುವ ಹಡಗಿಗೆ ನಾವಿಕನಾಗಲು ದುಂಬಾಲು: ಸುಧಾಕರ್

ನಾನು ಸಿಎಂ ಸ್ಥಾನದ ಆಕಾಂಕ್ಷಿ ಎಂದು ಮಾಜಿ ಸಚಿವ ತನ್ವೀರ್ ಸೇಠ್ ಹೇಳಿರುವುದಕ್ಕೆ ಆರೋಗ್ಯ ಮತ್ತು ವೈದ್ಯ ಶಿಕ್ಷಣ ಖಾತೆ ಸಚಿವ ಡಾ.ಕೆ. ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನಲ್ಲಿ Read more…

ಬಿಗ್ ನ್ಯೂಸ್: ವಾಲ್ಮೀಕಿ ಸಮುದಾಯದವರಿಗೆ ಸಿಎಂ ಸ್ಥಾನದ ಬೇಡಿಕೆ

ನಮ್ಮ ಸಮುದಾಯದವರನ್ನು ಮುಖ್ಯಮಂತ್ರಿ ಮಾಡಿ ಎಂದು ಮುಂದಿನ ದಿನಗಳಲ್ಲಿ ಕೇಳುತ್ತೇವೆ ಎಂದು ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದ್ದಾರೆ. ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಮಾತನಾಡಿ, ವಾಲ್ಮೀಕಿ ಸಮುದಾಯದವರಿಗೆ Read more…

‘ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಲಿದ್ದಾರೆ ಬಿ.ಎಸ್. ಯಡಿಯೂರಪ್ಪ’

ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಪುತ್ರ ವಿಜಯೇಂದ್ರ ಮತ್ತು ಸಂಸತ್ ಸದಸ್ಯೆ ಶೋಭಾ ಕರಂದ್ಲಾಜೆ ಅವರಿಂದಲೇ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...