alex Certify ಸಿಎಂ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಭೇಟಿಯಾದ ಸಂಸದೆ ಸುಮಲತಾ ಅಂಬರೀಶ್

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದಾರೆ. ರೇಸ್ ಕೋರ್ಸ್ ರಸ್ತೆಯ ಸರ್ಕಾರಿ ನಿವಾಸದಲ್ಲಿ ಸಿಎಂ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. Read more…

ರೈತರಿಗೆ ಬೆಳೆ ಹಾನಿ ಪರಿಹಾರ ವಿತರಣೆ

ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೆಳೆ ಹಾನಿಯಾಗಿದೆ. ಈಗಾಗಲೇ ಸಮೀಕ್ಷೆ ಕೈಗೊಳ್ಳಲಾಗಿದ್ದು, ವರದಿ ಬಂದ ಬಳಿಕ ಹಣಕಾಸು ಇಲಾಖೆ ಅನುಮೋದನೆ ಪಡೆದು ರೈತರಿಗೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ Read more…

ಹೊಂಡದಲ್ಲಿ ಸಿಲುಕಿದ್ದ ಹಸುವಿನ ರಕ್ಷಣಾ ಕಾರ್ಯಾಚರಣೆಗೆ ಪಂಜಾಬ್ ಸಿಎಂ ಸಹಾಯ ಹಸ್ತ: ವಿಡಿಯೋ ವೈರಲ್

ಚಂಡೀಗಢ: ಆಳವಾದ ಹೊಂಡದಲ್ಲಿ ಸಿಲುಕಿದ್ದ ಹಸುವಿನ ರಕ್ಷಣಾ ಕಾರ್ಯಾಚರಣೆ ವೇಳೆ ಸ್ವತಃ ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರು ಭಾಗಿಯಾಗಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ Read more…

ದ್ವಿಚಕ್ರ ವಾಹನಗಳು, ಗುಡಿಸಲಿಗೆ ಡಿಕ್ಕಿ ಹೊಡೆದ ಆಡಿ ಕಾರು: ಭೀಕರ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ….!

ಜೈಪುರ: ಜನನಿಬಿಡ ರಸ್ತೆಯಲ್ಲಿ ವೇಗವಾಗಿ ಬಂದ ಆಡಿ ಕಾರು ಮುಂದೆ ಇದ್ದ ಬೈಕ್ ಗಳು, ಸ್ಕೂಟರ್ ಗಳಿಗೆ ಡಿಕ್ಕಿ ಹೊಡೆದಿದ್ದು, ನಂತರ ರಸ್ತೆಬದಿಯಲ್ಲಿದ್ದ ಗುಡಿಸಲಿನತ್ತ ನುಗ್ಗಿರುವ ಘಟನೆ ರಾಜಸ್ಥಾನದ Read more…

ಮಹಾರಾಷ್ಟ್ರ ಆಸ್ಪತ್ರೆಯ ಕೋವಿಡ್ ವಾರ್ಡ್‌ನಲ್ಲಿ ಬೆಂಕಿ: 10 ರೋಗಿಗಳ ಸಾವು

ಅಹ್ಮದ್‌ನಗರ: ಸಿವಿಲ್ ಆಸ್ಪತ್ರೆಯ ಕೋವಿಡ್-19 ತೀವ್ರ ನಿಗಾ ಘಟಕ (ಐಸಿಯು)ದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 10 ಮಂದಿ ರೋಗಿಗಳು ದಾರುಣವಾಗಿ ಮೃತಪಟ್ಟಿರುವ ದುರ್ಘಟನೆ, ಮಹಾರಾಷ್ಟ್ರದ ಅಹ್ಮದ್‌ನಗರದಲ್ಲಿ ಸಂಭವಿಸಿದೆ. ಆಸ್ಪತ್ರೆಯಲ್ಲಿ Read more…

ಪುತ್ರನನ್ನು ಬೆಂಗಳೂರಿನ ಕಾಲೇಜಿಗೆ ಸೇರಿಸಿ ಹೆಮ್ಮೆ ವ್ಯಕ್ತಪಡಿಸಿದ ಅಸ್ಸಾಂ ಸಿಎಂ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪುತ್ರ ನಂದಿಲ್ ಬಿಸ್ವಾ ಶರ್ಮಾ ಅವರು ಉನ್ನತ ಶಿಕ್ಷಣಕ್ಕಾಗಿ ಬೆಂಗಳೂರಿನ ನ್ಯಾಷನಲ್ ಲಾ ಕಾಲೇಜಿಗೆ ಸೇರ್ಪಡೆಗೊಂಡಿದ್ದಾರೆ. ಸಿಎಂ ಹಿಮಂತ್ ಬಿಸ್ವಾ Read more…

ಅರುಣಾಚಲ ಸಿಎಂ ಭೇಟಿ ವೇಳೆ ರೆಜಿಮೆಂಟಲ್ ಹಾಡು ಪ್ರದರ್ಶಿಸಿದ ಯೋಧರು: ವಿಡಿಯೋ ವೈರಲ್

ಇಟಾನಗರ: ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪ್ರೇಮಾ ಖಂಡು ಅವರು ಇಂಡೋ-ಟಿಬೆಟ್ ಗಡಿ ಸಮೀಪದ ತವಾಂಗ್ ಜಿಲ್ಲೆಯ ಚುನಾದಲ್ಲಿ ಭಾರತೀಯ ಸೇನೆಯ ಯೋಧರೊಂದಿಗೆ ಸಂವಾದ ನಡೆಸಿದ್ದಾರೆ. ಸಿಎಂ ಭೇಟಿಯ ವೇಳೆ Read more…

ಪುಟ್ಟ ಮಗುವನ್ನು ಎತ್ತಿಕೊಂಡೇ ಕರ್ತವ್ಯ ನಿರ್ವಹಿಸಿದ ಮಹಿಳಾ ಪೊಲೀಸ್ ಅಧಿಕಾರಿ

ಭೋಪಾಲ್: ಮಧ್ಯಪ್ರದೇಶದ ಅಲಿರಾಜಪುರ ಜಿಲ್ಲೆಯ ಹೆಲಿಪ್ಯಾಡ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಪುಟ್ಟ ಮಗುವನ್ನು ಹಿಡಿದುಕೊಂಡಿರುವ ಫೋಟೋ ವೈರಲ್ ಆಗಿದ್ದು, ನೆಟ್ಟಿಗರಿಂದ ವ್ಯಾಪಕ ಪ್ರಶಂಸೆ ಗಳಿಸಿದೆ. Read more…

ಬಿರುಸುಗೊಂಡ ಬಣ ರಾಜಕೀಯ, ಶೀಘ್ರವೇ ಸಿಎಂಗೆ ಗೇಟ್ ಪಾಸ್..? ಛತ್ತೀಸ್ ಗಢದಲ್ಲಿ ಅಧಿಕಾರ ಹಂಚಿಕೆ ಸೂತ್ರದಂತೆ ರಾಜೀನಾಮೆ ನೀಡಲು ಸೋನಿಯಾ ಗಾಂಧಿ ಸೂಚನೆ

ನವದೆಹಲಿ: ಛತ್ತೀಸ್ ಗಢ ಕಾಂಗ್ರೆಸ್ ನಲ್ಲಿ ಬಣ ರಾಜಕೀಯ ಜೋರಾಗಿದೆ. ಮುಖ್ಯಮಂತ್ರಿ ಭೂಪೇಶ್ ಬಾಘೆಲ್ ಅವರಿಗೆ ಗೇಟ್ ಪಾಸ್ ನೀಡಲು ಪಕ್ಷದ ನಾಯಕರು ತೀರ್ಮಾನಿಸಿದ್ದಾರೆ ಎಂದು ಹೇಳಲಾಗಿದೆ. ಎಐಸಿಸಿ Read more…

ಒಂದು ‌ʼಪೆಗ್ʼ ಹಾಕಿ ಮಲಗಿ ಎಂದ ಸಚಿವೆ..! ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೋ ಫುಲ್ ವೈರಲ್

ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ರಾಜ್ಯದಲ್ಲಿ ಮದ್ಯಪಾನ ನಿಷೇಧಿಸಲು ಪ್ರತಿಪಾದಿಸುತ್ತಿದ್ದರೆ, ಅವರ ಮಂತ್ರಿಗಳು ಮಾತ್ರ ಮದ್ಯಪಾನ ಮಾಡುವಂತೆ ಜನರಿಗೆ ಸಲಹೆ ನೀಡುತ್ತಿದ್ದಾರೆ. ಸಚಿವೆ ಅನಿಲಾ ಭೇಡಿಯಾ ಅವರು ಮದ್ಯಪಾನ Read more…

ಸಿಎ ಪರೀಕ್ಷೆಯಲ್ಲಿ ಅಣ್ಣ-ತಂಗಿಯ ಅಪರೂಪದ ಸಾಧನೆ….! ತಂಗಿ ದೇಶಕ್ಕೆ ಫಸ್ಟ್​, ಅಣ್ಣನಿಗೆ 18ನೇ ಸ್ಥಾನ

ಸಿಎ ಅಂತಿಮ ಪರೀಕ್ಷೆಯ ಫಲಿತಾಂಶ ಹೊರ ಬಿದ್ದಿದ್ದು ಇದರಲ್ಲಿ ಮಧ್ಯ ಪ್ರದೇಶದ ಮೊರೆನಾದ 19 ವರ್ಷದ ನಂದಿನಿ ಅಗರ್​ವಾಲ್​​ ಅಗ್ರಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ವಿಶೇಷ ಅಂದರೆ ಈಕೆಯ ಸಹೋದರ Read more…

ಧೈರ್ಯವಿದ್ದರೆ ಯುಪಿ ಚುನಾವಣೆಗೆ ಬ್ರಾಹ್ಮಣ ಅಭ್ಯರ್ಥಿಯನ್ನು ಸಿಎಂ ಎಂದು ಘೋಷಿಸಿ…! ಬಿಜೆಪಿಗೆ ಕಾಂಗ್ರೆಸ್ ಸವಾಲು

ತೆರೆಮರೆಯಲ್ಲಿ ಬ್ರಾಹ್ಮಣ ಸಮುದಾಯದ ಮತಗಳನ್ನು ಸೆಳೆಯಲು ರಾಮ ಮಂದಿರ, ಹಿಂದೂ ಜಾಗೃತಿ ಬಳಸಿಕೊಳ್ಳುವ ಬಿಜೆಪಿಯು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬ್ರಾಹ್ಮಣ ಅಭ್ಯರ್ಥಿಯನ್ನೇ ಸಿಎಂ ಎಂದು ಘೋಷಿಸಲಿ ಎಂದು ಕಾಂಗ್ರೆಸ್ Read more…

ಇನ್ಮುಂದೆ ಇಲ್ಲಿ ಸಿಗಲ್ಲ ಮಾಂಸ, ಮದ್ಯ..! ಮಹತ್ವದ ನಿರ್ಧಾರ ಕೈಗೊಂಡ ಯುಪಿ ಸಿಎಂ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಮಥುರಾದಲ್ಲಿ ಮದ್ಯ ಮತ್ತು ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದ್ದಾರೆ. ನಿಷೇಧಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಯೋಗಿ Read more…

BIG NEWS: 6 -8 ನೇ ಕ್ಲಾಸ್ ಗೆ ಗ್ರೀನ್ ಸಿಗ್ನಲ್, 1 -5 ನೇ ತರಗತಿ ಆರಂಭಕ್ಕೆ ಮುಂದಿನ ವಾರ ತೀರ್ಮಾನ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಪಾಸಿಟಿವಿಟಿದ ದರ ಕಡಿಮೆ ಇರುವ ಜಿಲ್ಲೆಗಳಲ್ಲಿ 9 ರಿಂದ 12 ನೇ ತರಗತಿ  ಆರಂಭಿಸಲಾಗಿದ್ದು, ಸೋಂಕು ಏರಿಕೆಯಾಗಿಲ್ಲ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಕೋವಿಡ್ Read more…

BIG NEWS: ನಿಜವಾಯ್ತು ಬಿಜೆಪಿ ಶಾಸಕ ಯತ್ನಾಳ್ ಭವಿಷ್ಯ

ಬೆಂಗಳೂರು: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಭವಿಷ್ಯ ನಿಜವಾಗಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮತ್ತು ಮುಂದಿನ ಮುಖ್ಯಮಂತ್ರಿ ಬಗ್ಗೆ ಅವರು ನೀಡಿದ್ದ ಹೇಳಿಕೆ ನಿಜವಾಗಿದೆ. ಮುಖ್ಯಮಂತ್ರಿ Read more…

ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ

ಬೆಂಗಳೂರು: ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಒಬ್ಬರೇ ಪ್ರಮಾಣವಚನ ಸ್ವೀಕರಿಸುವರು. ರಾಜ್ಯಪಾಲ Read more…

ನಾಳೆ ಬೆಳಗ್ಗೆ 11 ಗಂಟೆಗೆ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ, ಸರ್ಕಾರಕ್ಕೆ BSY ಮಾರ್ಗದರ್ಶನ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ. ನಡ್ಡಾ, ರಾಜನಾಥ್ ಸಿಂಗ್, ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಆಡಳಿತ ನಡೆಸುತ್ತೇನೆ ಎಂದು ನಿಯೋಜಿತ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. Read more…

BIG BREAKING: ಶ್ರೀರಾಮುಲು, ಅಶೋಕ್ ಡಿಸಿಎಂ -ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ 3 ಡಿಸಿಎಂ ಆಯ್ಕೆ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ಇದೇ ವೇಳೆ ಗೋವಿಂದ ಕಾರಜೋಳ, ಆರ್. ಅಶೋಕ್ ಮತ್ತು ಬಿ. ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗುತ್ತದೆ. Read more…

BIG BREAKING: ನೂತನ ಸಿಎಂ ಬಸವರಾಜ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಬಿಜೆಪಿ ಶಾಸಕಾಂಗ ಸಭೆಯಲ್ಲಿ ಸರ್ವಾನುಮತದಿಂದ ನನ್ನನ್ನು ನಾಯಕನಾಗಿ ಆಯ್ಕೆ ಮಾಡಿದ ಎಲ್ಲರಿಗೂ ಕೃತಜ್ಞತೆಗಳು. ಇದಕ್ಕೆ ಕಾರಣರಾದ ಎಲ್ಲರಿಗೂ ಹೃದಯಸ್ಪರ್ಶಿ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ರಾಜ್ಯದ ನೂತನ ಸಿಎಂ(ನಿಯೋಜಿತ) Read more…

BIG BREAKING: ನಿಜವಾಯ್ತು ಯತ್ನಾಳ್ ಭವಿಷ್ಯ; ನಾಯಕತ್ವ ಬದಲಾವಣೆ -ಉತ್ತರ ಕರ್ನಾಟಕಕ್ಕೆ ಸಿಎಂ ಹುದ್ದೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಬಗ್ಗೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮೊದಲೇ ಸುಳಿವು ನೀಡಿದ್ದು, ಉತ್ತರ ಕರ್ನಾಟಕದ ಲಿಂಗಾಯತ ನಾಯಕರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು Read more…

BIG BREAKING: ಸಿಎಂ ಸ್ಥಾನಾಕಾಂಕ್ಷಿಗಳಿಗೆ BSY ಬಿಗ್ ಶಾಕ್: ಬಸವರಾಜ ಬೊಮ್ಮಾಯಿ ಹೆಸರು ಘೋಷಣೆ

ಬೆಂಗಳೂರು: ಸಿಎಂ ಸ್ಥಾನಕ್ಕೆ ಹಲವರ ಹೆಸರು ಕೇಳಿಬಂದಿದ್ದು, ವರಿಷ್ಠರ ಅನುಮತಿಯೊಂದಿಗೆ ಯಡಿಯೂರಪ್ಪ ಅವರ ‘ಕೃಪೆ’ ಕೂಡ ಅಗತ್ಯವಾಗಿ ಬೇಕಾಗಿತ್ತು. ವರಿಷ್ಠರು ಹಲವು ಹೆಸರುಗಳನ್ನು ಫೈನಲ್ ಮಾಡಿದ್ದರೂ ಅದಕ್ಕೆ ಯಡಿಯೂರಪ್ಪ Read more…

BIG BREAKING: ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಶಾಸಕರಿಂದ ಅಭಿನಂದನೆ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರನ್ನು ಬಿಜೆಪಿ ಶಾಸಕಾಂಗ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ವರಿಷ್ಠರಿಂದ ಬಂದ ಸಂದೇಶವನ್ನು ವೀಕ್ಷಕರು ಸಭೆಗೆ ತಿಳಿಸಿದ್ದಾರೆ. ನೂತನ ಮುಖ್ಯಮಂತ್ರಿಯಾದ ಬಸವರಾಜ Read more…

BIG BREAKING: ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಬೆಂಬಲಿಗರ ಸಂಭ್ರಮಾಚರಣೆ

ಬೆಂಗಳೂರು: ಬಸವರಾಜ ಬೊಮ್ಮಾಯಿ ಬೆಂಬಲಿಗರಿಂದ ಸಂಭ್ರಮಾಚರಣೆ ನಡೆಸಲಾಗಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದು, ಕೆಲವೇ ಕ್ಷಣಗಳಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ. ಈಗಾಗಲೇ ಬಸವರಾಜ ಬೊಮ್ಮಾಯಿ ಬೆಂಬಲಿಗರು Read more…

BIG BREAKING: ಬಸವರಾಜ ಬೊಮ್ಮಾಯಿಗೆ ಭರ್ಜರಿ ಗುಡ್ ನ್ಯೂಸ್, ವರಿಷ್ಠರ ಗ್ರೀನ್ ಸಿಗ್ನಲ್

ಬೆಂಗಳೂರು: ದೆಹಲಿಯಿಂದ ಆಗಮಿಸಿದ್ದ ವೀಕ್ಷಕರಾದ ಧರ್ಮೇಂದ್ರ ಪ್ರಧಾನ್ ಮತ್ತು ಕಿಶನ್ ರೆಡ್ಡಿ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಕೋರ್ ಕಮಿಟಿ ಸಭೆಯಲ್ಲಿ ಬಸವರಾಜ ಬೊಮ್ಮಾಯಿ Read more…

BIG BREAKING: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬೊಮ್ಮಾಯಿ..? HDK ಬಳಿಕ ಮಾಜಿ ಸಿಎಂ ಪುತ್ರನಿಗೆ ಸಿಎಂ ಹುದ್ದೆ..?

ಬೆಂಗಳೂರು: ರಾಜ್ಯ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ ಬಹುತೇಕ ಖಚಿತ ಎಂದು ಹೇಳಲಾಗಿದೆ. ಬಿಜೆಪಿ ಶಾಸಕಾಂಗ ಸಭೆಯಲ್ಲಿ ವರಿಷ್ಠರ ಅಭಿಪ್ರಾಯವನ್ನು ವೀಕ್ಷಕರು ತಿಳಿಸಿದ್ದು, ಬಿ.ಎಸ್. ಯಡಿಯೂರಪ್ಪ ಕೂಡ Read more…

ನಾಯಕತ್ವ ಬದಲಾವಣೆಗೆ ರೋಚಕ ತಿರುವು: ಅಚ್ಚರಿ ಅಭ್ಯರ್ಥಿ ಆಯ್ಕೆ, ವಿಜಯೇಂದ್ರಗೆ ಮಹತ್ವದ ಹುದ್ದೆ…?

ನವದೆಹಲಿ: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಸನ್ನಿಹಿತವಾಗಿದ್ದು, ಸಿಎಂ ಯಡಿಯೂರಪ್ಪ ಅವರ ಸ್ಥಾನಕ್ಕೆ ಉತ್ತರಾಧಿಕಾರಿ ಸ್ಪರ್ಧೆಯಲ್ಲಿ ಆರು ಮಂದಿ ರೇಸ್ ನಲ್ಲಿದ್ದಾರೆ. ಆರು ಮುಖ್ಯಮಂತ್ರಿ ಆಕಾಂಕ್ಷಿಗಳ ಬಗ್ಗೆ ಪೂರ್ಣ ಹಿನ್ನೆಲೆ Read more…

ದಿಢೀರ್ ನಿರ್ಧಾರ ಬದಲಿಸಿದ ರಮೇಶ್ ಜಾರಕಿಹೊಳಿ, ಮುಂಬೈ ಪ್ರಯಾಣ ರದ್ದು -ಬೆಂಗಳೂರಿಗೆ ದೌಡು

ಬೆಳಗಾವಿ: ಸಂಪುಟ ಸೇರಲು ರಣತಂತ್ರ ರೂಪಿಸುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮುಂಬೈ ಪ್ರಯಾಣವನ್ನು ದಿಢೀರ್ ರದ್ದುಪಡಿಸಿ ಬೆಂಗಳೂರಿಗೆ ಹೊರಟಿದ್ದಾರೆ. ನಿನ್ನೆ ಸಹೋದರರೊಂದಿಗೆ ರಹಸ್ಯವಾಗಿ ಸಭೆ ನಡೆಸಿದ Read more…

ಕಾಂಗ್ರೆಸ್ ನಾಯಕರ ದೆಹಲಿ ಯಾತ್ರೆ ಆರಂಭ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ವಿಚಾರದ ಚರ್ಚೆ ಅನೇಕ ಬೆಳವಣಿಗೆಗಳಿಗೆ ಕಾರಣವಾಗಿದೆ. ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಬೆಂಬಲಿಗ ಶಾಸಕರ ಹೇಳಿಕೆಗಳ ನಂತರ ಪಕ್ಷದಲ್ಲಿ ಪರ-ವಿರೋಧ Read more…

ಧಾರವಾಡ ಜಿಲ್ಲೆಯೂ ಅನ್ ಲಾಕ್: ಸಚಿವ ಶೆಟ್ಟರ್ ಮನವಿಗೆ ಸಿಎಂ ಸ್ಪಂದನೆ

ಬೆಂಗಳೂರು: ಅನ್ಲಾಕ್ 2.0 ಜಿಲ್ಲೆಗಳ ಪಟ್ಟಿಗೆ ಧಾರವಾಡ ಜಿಲ್ಲೆಯನ್ನು ಸೇರ್ಪಡೆ ಮಾಡಲಾಗಿದೆ. ಈ ಕುರಿತಾಗಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಹುಬ್ಬಳ್ಳಿ-ಧಾರವಾಡಕ್ಕೆ ಅನ್ಲಾಕ್ 2.0 ಅನ್ವಯವಾಗಲಿದೆ. ಪಾಸಿಟಿವಿಟಿ Read more…

BIG NEWS: ಅರುಣ್ ಸಿಂಗ್ ಭೇಟಿಯಾದ ಸ್ವಾಮೀಜಿ, BSY ಬದಲಾವಣೆಗೆ ಒತ್ತಡ…?

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾಡದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪರವಾಗಿರುವ ಮಠಾಧೀಶರು ಒತ್ತಾಯಿಸಿದ್ದರೆ, ಬದಲಾವಣೆ ಮಾಡಬೇಕೆಂದು ಪಂಚಮಸಾಲಿ ಶ್ರೀಗಳು ಒತ್ತಡ ಹೇರಿದ್ದಾರೆ ಎಂದು ಹೇಳಲಾಗಿದೆ. ರಾಜ್ಯಕ್ಕೆ ಭೇಟಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...