alex Certify ಸಿಎಂ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಭಾರತೀಯ ಚಾರ್ಟರ್ಡ್​ ಅಕೌಂಟೆನ್ಸಿ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳಿಗೆ ಪೋಷಕರಿಂದ ಅನುಮತಿ ಪಡೆದ ಬಳಿಕ ಪರೀಕ್ಷೆಗೆ ಹಾಜರಾಗಿ ಎಂದು ಮನವಿ ಮಾಡಿದೆ. ಜುಲೈ ತಿಂಗಳಲ್ಲಿ ಪರೀಕ್ಷೆಯ ಪ್ರವೇಶ ಪತ್ರವನ್ನ ಡೌನ್​​ಲೋಡ್​ ಮಾಡುವ Read more…

BIG NEWS: ಇನ್ನೂ 15 ದಿನ ಲಾಕ್ ಡೌನ್ ವಿಸ್ತರಣೆ, ಕೆಲವು ವಲಯಕ್ಕೆ ವಿನಾಯಿತಿ ಸಾಧ್ಯತೆ

ಬೆಂಗಳೂರು: ಲಾಕ್ಡೌನ್ ಸಡಿಲ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಜೂನ್ 21 ರ ವರೆಗೆ ಲಾಕ್ ಡೌನ್ ವಿಸ್ತರಿಸಬೇಕೆಂಬ ಸಲಹೆ ಕೇಳಿಬಂದಿದ್ದು, ಇದರ ಜೊತೆಗೆ ಕೆಲವು ವಲಯಗಳಿಗೆ ವಿನಾಯಿತಿ Read more…

BIG NEWS: ಜೂನ್ 7 ರ ನಂತರವೂ ಮುಗಿಯಲ್ಲ ಲಾಕ್ ಡೌನ್: ಇನ್ನೂ ಹಲವು ದಿನ ರಾಜ್ಯದ ಜನ ಮನೆಯೊಳಗೆ ಬಂಧಿ…?

ಬೆಂಗಳೂರು: ಜೂನ್ 7 ರ ವರೆಗೂ ಇರುವ ಲಾಕ್ಡೌನ್ ಮುಗಿಯಲ್ಲ. ಸದ್ಯಕ್ಕೆ ಲಾಕ್ಡೌನ್  ನಿಂದ ಮುಕ್ತಿ ಇಲ್ಲ. ಎರಡು ವಾರಗಳ ನಂತರ ರಾಜ್ಯದ ಜನರ ಮನೆ ವಾಸ ಮುಂದುವರೆಯಲಿದೆ Read more…

ಕೊರೋನಾ ತಡೆಗೆ ಮತ್ತೊಂದು ಕ್ರಮ: 17 ಜಿಲ್ಲೆಗಳ ಡಿಸಿಗಳೊಂದಿಗೆ ಪ್ರಧಾನಿ ಮೋದಿ, ಸಿಎಂ BSY ಸಂವಾದ

ಕೋವಿಡ್-19 ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮೇ 18 ರಂದು ಬೆಳಗ್ಗೆ 11 ಕ್ಕೆ Read more…

BREAKING: ಇನ್ಮುಂದೆ ತಮಿಳುನಾಡಿನಲ್ಲಿ DMK ಆಡಳಿತ – ನೂತನ ಮುಖ್ಯಮಂತ್ರಿಯಾಗಿ ಎಂ.ಕೆ. ಸ್ಟಾರ್ಲಿನ್, 33 ಸಚಿವರ ಪ್ರಮಾಣವಚನ

ಚೆನ್ನೈ: ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ಇಂದು ಬೆಳಗ್ಗೆ ಚೆನ್ನೈನ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಪ್ರಮಾಣವಚನ ಬೋಧಿಸಿದ್ದಾರೆ. ಸ್ಟಾಲಿನ್ Read more…

ಪಶ್ಚಿಮ ಬಂಗಾಳ ಸಿಎಂ ಆಗಿ 3ನೇ ಬಾರಿಗೆ ಪಟ್ಟಕ್ಕೇರಿದ ಮಮತಾ ಬ್ಯಾನರ್ಜಿ

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಇಂದು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ 3ನೇ ಬಾರಿ ಬಂಗಾಳ ಮುಖ್ಯಮಂತ್ರಿಯಾಗಿ Read more…

ELECTION BREAKING: AIADMK ಮನೆಗೆ, ಮುಖ್ಯಮಂತ್ರಿಯಾಗಿ ಸ್ಟಾಲಿನ್ ಅಧಿಕಾರ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್

ಚೆನ್ನೈ: ಮೇ 6 ರಂದು ತಮಿಳುನಾಡು ಮುಖ್ಯಮಂತ್ರಿಯಾಗಿ ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರು ಮೊದಲ ಬಾರಿಗೆ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ತಮಿಳುನಾಡಿನ 141 Read more…

ಭೂಕಬಳಿಕೆ ಮಾಡಿದ ಸಚಿವಗೆ ಬಿಗ್ ಶಾಕ್: ಖಾತೆ ಕಸಿದುಕೊಂಡ ಸಿಎಂ ಕೆಸಿಆರ್

ಹೈದರಾಬಾದ್: ರೈತರ ಜಮೀನು ಬಲವಂತವಾಗಿ ಕಸಿದುಕೊಂಡ ಆರೋಪದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರ ಖಾತೆಯನ್ನು ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಹಿಂಡೆದುಕೊಂಡಿದ್ದಾರೆ. ಮೇಡಕ್ ಜಿಲ್ಲೆಯಲ್ಲಿ ರೈತರ ಜಮೀನುಗಳನ್ನು ಸಚಿವ ಎಟೆಲಾ Read more…

ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದರೂ ವ್ಯಾಸಂಗ ನಿಲ್ಲಿಸದ ವಿದ್ಯಾರ್ಥಿ..!

ಕೊರೊನಾ ವೈರಸ್​ನಿಂದಾಗಿ ಜನರ ಜೀವನವೇ ಸಂಪೂರ್ಣ ಬದಲಾಗಿದೆ. ಆದರೆ ಕೋವಿಡ್​ 19 ಸೋಂಕಿಗೆ ಚಾರ್ಟಡ್​ ಅಕೌಟೆಂಟ್​ ವ್ಯಾಸಂಗ ಮಾಡುತ್ತಿದ್ದ ಯುವಕನ ವ್ಯಾಸಂಗಕ್ಕೆ ಯಾವುದೇ ಅಡ್ಡಿ ತರಲು ಸಾಧ್ಯವಾಗಿಲ್ಲ. ಕೊರೊನಾ Read more…

ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಸಿಎಂ ಯಡಿಯೂರಪ್ಪ ಮಹತ್ವದ ಕ್ರಮ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಎಲ್ಲ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೋವಿಡ್ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಹಾಸಿಗೆ, ಆಕ್ಸಿಜನ್ Read more…

ನಾನು ಸತ್ತೋದ್ರೆ ನೀವೇ ಕಾರಣ: ಸಿಎಂ BSY, ಸಚಿವ ಸುಧಾಕರ್ ವಿರುದ್ಧ ನಿರ್ದೇಶಕ ಗುರುಪ್ರಸಾದ್ ಆಕ್ರೋಶ

ಸಾಮಾಜಿಕ ಜಾಲತಾಣದಲ್ಲಿ ನಿರ್ದೇಶಕ ಗುರುಪ್ರಸಾದ್ ರಾಜಕಾರಣಿಗಳು, ವ್ಯವಸ್ಥೆಯ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ, ವಿಜಯೇಂದ್ರ ಮತ್ತು ಸಚಿವ ಸುಧಾಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಾಮಾಣಿಕತೆ ಇದ್ದಲ್ಲಿ ಆಡಳಿತ Read more…

ಸಿಎಂ ನಿರ್ಧಾರ ತಪ್ಪೆಂದು ಹೇಳಲ್ಲ, ಆದರೆ ಈಗ ಕಠಿಣ ಕ್ರಮ ಕೈಗೊಳ್ಳದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದ ಸಚಿವ ಸುಧಾಕರ್

ಬೆಂಗಳೂರು: ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಅವಕಾಶದ ಬಗ್ಗೆ ಏಕಾಏಕಿ ನಿಯಮ ಜಾರಿ ಮಾಡಿ ಸ್ಯಾಂಡಲ್ ವುಡ್ ಆಕ್ರೋಶಕ್ಕೆ ಗುರಿಯಾಗಿರುವ ಆರೋಗ್ಯ ಸಚಿವ ಸುಧಾಕರ್, ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಸಚಿವನಾಗಿ ನನ್ನ Read more…

BIG NEWS: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ತೀವ್ರ, ಶಾಲೆಗಳಿಗೆ ರಜೆ ನೀಡುವ ಬಗ್ಗೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸುವುದಾಗಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ Read more…

ಮರಾಠ ಪ್ರಾಧಿಕಾರ ಮಾಡಿ ಇಕ್ಕಟ್ಟಿಗೆ ಸಿಲುಕಿತಾ ರಾಜ್ಯ ಸರ್ಕಾರ…?

ಮರಾಠ ಪ್ರಾಧಿಕಾರ ರಚನೆಯಾದಾಗಿನಿಂದಲೂ ವಿರೋಧದ ಕೂಗು ಹೆಚ್ಚಾಗುತ್ತಲೇ ಇದೆ. ಇದನ್ನು ವಿರೋಧಿಸಿ ಈಗಾಗಲೇ ಕರ್ನಾಟಕ ಬಂದ್‌ಗೆ ವಾಟಾಳ್ ಪಕ್ಷ ಕರೆಯನ್ನೂ ನೀಡಿದೆ. ಇದೆಲ್ಲದರ ಮಧ್ಯೆ ವೀರಶೈವ ಲಿಂಗಾಯತ ಪ್ರಾಧಿಕಾರ Read more…

ಮಮತಾ‌ ದೀದಿ ಹಾಡಿದ ಹಾಡು ಜಾಲತಾಣಗಳಲ್ಲಿ ವೈರಲ್

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದುರ್ಗಾ ಮಾತೆಯನ್ನು ಬರಮಾಡಿಕೊಳ್ಳುವ ಸಲುವಾಗಿ ಹಾಡೊಂದಕ್ಕೆ ಧ್ವನಿಯಾಗಿದ್ದಾರೆ. ಪಿತೃಪಕ್ಷದ ಕೊನೆಯ ಹಾಗೂ ದೇವಿಪಕ್ಷದ ಆರಂಭ ಕಾಲವಾದ ಮಹಾಲಯ ಅಮಾವಾಸ್ಯೆ ದಿನದಂದು Read more…

ಬಿಎಸ್‌ವೈ ಎದುರೇ ಆಕ್ರೋಶ ಹೊರ ಹಾಕಿದ ಕೇಂದ್ರ ಸಚಿವ…!

ದೆಹಲಿಯ ಚಾಣಕ್ಯ ಪುರಿಯಲ್ಲಿ ಕರ್ನಾಟಕ ಭವನ ನಿರ್ಮಾಣವಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಭಾಗಿಯಾಗಿದ್ದು ಶಿಲಾನ್ಯಾಸ ನೆರವೇರಿಸಿದ್ದಾರೆ. ಹೊಸ ವಿನ್ಯಾಸದೊಂದಿಗೆ ನಿರ್ಮಾಣವಾಗುತ್ತಿರುವ ಈ ಕಟ್ಟಡ ಸುಮಾರು 120 Read more…

ಬಿಗ್ ನ್ಯೂಸ್: ಶೀಘ್ರವೇ ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಸಿದ್ಧತೆ

ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಸಾಕಷ್ಟು ಚರ್ಚೆಗಳು ಬಿಜೆಪಿ ಪಕ್ಷದಲ್ಲಿ ನಡೆಯುತ್ತಿವೆ. ಅತ್ತ ಹಿರಿಯ ನಾಯಕರು ಸಚಿವ ಆಕಾಂಕ್ಷಿಯಾಗಿದ್ದರೆ, ಇತ್ತ ವಲಸಿಗರಲ್ಲಿಯೂ ಆಕಾಂಕ್ಷಿಗಳು ಇದ್ದಾರೆ. ಇವರೆಲ್ಲರನ್ನೂ ಸರಿದೂಗಿಸುವ ಕೆಲಸ Read more…

ಸಿಎಂ ನಿವಾಸ ಕಾವೇರಿಯ 9 ಮಂದಿಗೆ ಕೊರೊನಾ: ಕುಟುಂಬಸ್ಥರಿಗೆ ಪರೀಕ್ಷೆ

ಸಿಎಂ ನಿವಾಸ ಕಾವೇರಿಯಲ್ಲಿ 9 ಮಂದಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಸಿಎಂ ಯಡಿಯೂರಪ್ಪ ಸೇರಿದಂತೆ 8 ಮಂದಿಗೆ ಕೊರೊನಾದ ರೋಗ ಲಕ್ಷಣ ಕಂಡು ಬಂದಿಲ್ಲ. ಆದ್ರೆ ಕೊರೊನಾ Read more…

ಬಿಗ್ ನ್ಯೂಸ್: ದೆಹಲಿ ನಾಗರಿಕರಿಗೆ ಕೇಜ್ರಿ ಸರ್ಕಾರದಿಂದ ‘ಬಂಪರ್’ ಕೊಡುಗೆ

ರಾಷ್ಟ್ರ ರಾಜಧಾನಿ ಜನರಿಗೆ ದೆಹಲಿ ಸರ್ಕಾರ ನೆಮ್ಮದಿ ಸುದ್ದಿಯೊಂದನ್ನು ನೀಡಿದೆ. ಅರವಿಂದ್ ಕೇಜ್ರಿವಾಲ್ ಸರ್ಕಾರ ಡೀಸೆಲ್ ಮೇಲಿನ ವ್ಯಾಟ್ ಕಡಿತಗೊಳಿಸಿದೆ. ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ಮಹತ್ವದ Read more…

‘ಲಾಕ್ ಡೌನ್’ ವಿಸ್ತರಿಸಲು ಸಿಎಂ ಹಿಂದೇಟು ಹಾಕಿದ್ದರ ಹಿಂದಿದೆ ಈ ಕಾರಣ…!

ಕೊರೊನಾ ಸೋಂಕು ಹೆಚ್ಚಾಗಿದ್ದ ಕಡೆಗಳಲ್ಲಿ ಲಾಕ್ ‌ಡೌನ್ ಮಾಡಲಾಗಿದೆ. ಒಂದು ವಾರಗಳ ಕಾಲ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಲಾಕ್ ‌ಡೌನ್ ಮಾಡಲಾಗಿದ್ದು, ಮತ್ತೆ ಒಂದು ವಾರಗಳ ಲಾಕ್ ಲಾಕ್ Read more…

‌ʼಕೊರೊನಾʼ ಕಾಲದಲ್ಲೂ ಹಣ ಮಾಡಲು ಮುಂದಾಗಿದ್ದವರಿಗೆ ಸಿಎಂ ಶಾಕ್…!

ಕೋವಿಡ್ ಕೇರ್ ಸೆಂಟರ್‌ನಲ್ಲಿ ಹಾಸಿಗೆಗಳ ಬಾಡಿಗೆ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಅನಾವಶ್ಯಕವಾಗಿ ಬಾಡಿಗೆಗೆ ಕೋಟ್ಯಾಂತರ ರೂಪಾಯಿ ಖರ್ಚು ಮಾಡಲಾಗುತ್ತಿತ್ತು. ಆದರೆ ಇದೀಗ ಬಿ.ಎಸ್. ಯಡಿಯೂರಪ್ಪ ಇದಕ್ಕೆ ಬ್ರೇಕ್ Read more…

ಸಿಎಂ ಮನೆಗೂ ಕಾಲಿಟ್ಟ ಕೊರೊನಾ. ಸೆಲ್ಫ್ ಕ್ವಾರಂಟೈನ್‌ಗೆ ಒಳಗಾದ ಯಡಿಯೂರಪ್ಪ…!

ಕೊರೊನಾ ಸೋಂಕು ಸಿಎಂ ಮನೆಗೂ ಕಾಲಿಟ್ಟಿದೆ. ಗೃಹ ಕಚೇರಿ ಕೃಷ್ಣಾ ಸಿಬ್ಬಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಇದೀಗ ಸಿಎಂ ಯಡಿಯೂರಪ್ಪ ಮುಂಜಾಗ್ರತಾ ಕ್ರಮವಾಗಿ ಒಂದು ವಾರ ಸೆಲ್ಫ್ Read more…

ಮುಹಮ್ಮದ್ ರಿಯಾಸ್ ಜೊತೆ ಕೇರಳ ಸಿಎಂ ಪುತ್ರಿಯ ವಿವಾಹ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಗಳಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಅವರ ಹಿರಿಯ ಪುತ್ರಿ ವೀಣಾ ಥಯಿಕ್ಕಂಡಿಯಿಲ್ ಅವರು ಮದುವೆಯಾಗುತ್ತಿದ್ದಾರೆ. ವೀಣಾ ಅವರಿಗೆ ಇದು ಎರಡನೇ ವಿವಾಹವಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...