alex Certify ಸಿಎಂ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ತೀವ್ರ, ಶಾಲೆಗಳಿಗೆ ರಜೆ ನೀಡುವ ಬಗ್ಗೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸುವುದಾಗಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ Read more…

ಮರಾಠ ಪ್ರಾಧಿಕಾರ ಮಾಡಿ ಇಕ್ಕಟ್ಟಿಗೆ ಸಿಲುಕಿತಾ ರಾಜ್ಯ ಸರ್ಕಾರ…?

ಮರಾಠ ಪ್ರಾಧಿಕಾರ ರಚನೆಯಾದಾಗಿನಿಂದಲೂ ವಿರೋಧದ ಕೂಗು ಹೆಚ್ಚಾಗುತ್ತಲೇ ಇದೆ. ಇದನ್ನು ವಿರೋಧಿಸಿ ಈಗಾಗಲೇ ಕರ್ನಾಟಕ ಬಂದ್‌ಗೆ ವಾಟಾಳ್ ಪಕ್ಷ ಕರೆಯನ್ನೂ ನೀಡಿದೆ. ಇದೆಲ್ಲದರ ಮಧ್ಯೆ ವೀರಶೈವ ಲಿಂಗಾಯತ ಪ್ರಾಧಿಕಾರ Read more…

ಮಮತಾ‌ ದೀದಿ ಹಾಡಿದ ಹಾಡು ಜಾಲತಾಣಗಳಲ್ಲಿ ವೈರಲ್

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದುರ್ಗಾ ಮಾತೆಯನ್ನು ಬರಮಾಡಿಕೊಳ್ಳುವ ಸಲುವಾಗಿ ಹಾಡೊಂದಕ್ಕೆ ಧ್ವನಿಯಾಗಿದ್ದಾರೆ. ಪಿತೃಪಕ್ಷದ ಕೊನೆಯ ಹಾಗೂ ದೇವಿಪಕ್ಷದ ಆರಂಭ ಕಾಲವಾದ ಮಹಾಲಯ ಅಮಾವಾಸ್ಯೆ ದಿನದಂದು Read more…

ಬಿಎಸ್‌ವೈ ಎದುರೇ ಆಕ್ರೋಶ ಹೊರ ಹಾಕಿದ ಕೇಂದ್ರ ಸಚಿವ…!

ದೆಹಲಿಯ ಚಾಣಕ್ಯ ಪುರಿಯಲ್ಲಿ ಕರ್ನಾಟಕ ಭವನ ನಿರ್ಮಾಣವಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಭಾಗಿಯಾಗಿದ್ದು ಶಿಲಾನ್ಯಾಸ ನೆರವೇರಿಸಿದ್ದಾರೆ. ಹೊಸ ವಿನ್ಯಾಸದೊಂದಿಗೆ ನಿರ್ಮಾಣವಾಗುತ್ತಿರುವ ಈ ಕಟ್ಟಡ ಸುಮಾರು 120 Read more…

ಬಿಗ್ ನ್ಯೂಸ್: ಶೀಘ್ರವೇ ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಸಿದ್ಧತೆ

ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಸಾಕಷ್ಟು ಚರ್ಚೆಗಳು ಬಿಜೆಪಿ ಪಕ್ಷದಲ್ಲಿ ನಡೆಯುತ್ತಿವೆ. ಅತ್ತ ಹಿರಿಯ ನಾಯಕರು ಸಚಿವ ಆಕಾಂಕ್ಷಿಯಾಗಿದ್ದರೆ, ಇತ್ತ ವಲಸಿಗರಲ್ಲಿಯೂ ಆಕಾಂಕ್ಷಿಗಳು ಇದ್ದಾರೆ. ಇವರೆಲ್ಲರನ್ನೂ ಸರಿದೂಗಿಸುವ ಕೆಲಸ Read more…

ಸಿಎಂ ನಿವಾಸ ಕಾವೇರಿಯ 9 ಮಂದಿಗೆ ಕೊರೊನಾ: ಕುಟುಂಬಸ್ಥರಿಗೆ ಪರೀಕ್ಷೆ

ಸಿಎಂ ನಿವಾಸ ಕಾವೇರಿಯಲ್ಲಿ 9 ಮಂದಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಸಿಎಂ ಯಡಿಯೂರಪ್ಪ ಸೇರಿದಂತೆ 8 ಮಂದಿಗೆ ಕೊರೊನಾದ ರೋಗ ಲಕ್ಷಣ ಕಂಡು ಬಂದಿಲ್ಲ. ಆದ್ರೆ ಕೊರೊನಾ Read more…

ಬಿಗ್ ನ್ಯೂಸ್: ದೆಹಲಿ ನಾಗರಿಕರಿಗೆ ಕೇಜ್ರಿ ಸರ್ಕಾರದಿಂದ ‘ಬಂಪರ್’ ಕೊಡುಗೆ

ರಾಷ್ಟ್ರ ರಾಜಧಾನಿ ಜನರಿಗೆ ದೆಹಲಿ ಸರ್ಕಾರ ನೆಮ್ಮದಿ ಸುದ್ದಿಯೊಂದನ್ನು ನೀಡಿದೆ. ಅರವಿಂದ್ ಕೇಜ್ರಿವಾಲ್ ಸರ್ಕಾರ ಡೀಸೆಲ್ ಮೇಲಿನ ವ್ಯಾಟ್ ಕಡಿತಗೊಳಿಸಿದೆ. ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ಮಹತ್ವದ Read more…

‘ಲಾಕ್ ಡೌನ್’ ವಿಸ್ತರಿಸಲು ಸಿಎಂ ಹಿಂದೇಟು ಹಾಕಿದ್ದರ ಹಿಂದಿದೆ ಈ ಕಾರಣ…!

ಕೊರೊನಾ ಸೋಂಕು ಹೆಚ್ಚಾಗಿದ್ದ ಕಡೆಗಳಲ್ಲಿ ಲಾಕ್ ‌ಡೌನ್ ಮಾಡಲಾಗಿದೆ. ಒಂದು ವಾರಗಳ ಕಾಲ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಲಾಕ್ ‌ಡೌನ್ ಮಾಡಲಾಗಿದ್ದು, ಮತ್ತೆ ಒಂದು ವಾರಗಳ ಲಾಕ್ ಲಾಕ್ Read more…

‌ʼಕೊರೊನಾʼ ಕಾಲದಲ್ಲೂ ಹಣ ಮಾಡಲು ಮುಂದಾಗಿದ್ದವರಿಗೆ ಸಿಎಂ ಶಾಕ್…!

ಕೋವಿಡ್ ಕೇರ್ ಸೆಂಟರ್‌ನಲ್ಲಿ ಹಾಸಿಗೆಗಳ ಬಾಡಿಗೆ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಅನಾವಶ್ಯಕವಾಗಿ ಬಾಡಿಗೆಗೆ ಕೋಟ್ಯಾಂತರ ರೂಪಾಯಿ ಖರ್ಚು ಮಾಡಲಾಗುತ್ತಿತ್ತು. ಆದರೆ ಇದೀಗ ಬಿ.ಎಸ್. ಯಡಿಯೂರಪ್ಪ ಇದಕ್ಕೆ ಬ್ರೇಕ್ Read more…

ಸಿಎಂ ಮನೆಗೂ ಕಾಲಿಟ್ಟ ಕೊರೊನಾ. ಸೆಲ್ಫ್ ಕ್ವಾರಂಟೈನ್‌ಗೆ ಒಳಗಾದ ಯಡಿಯೂರಪ್ಪ…!

ಕೊರೊನಾ ಸೋಂಕು ಸಿಎಂ ಮನೆಗೂ ಕಾಲಿಟ್ಟಿದೆ. ಗೃಹ ಕಚೇರಿ ಕೃಷ್ಣಾ ಸಿಬ್ಬಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಇದೀಗ ಸಿಎಂ ಯಡಿಯೂರಪ್ಪ ಮುಂಜಾಗ್ರತಾ ಕ್ರಮವಾಗಿ ಒಂದು ವಾರ ಸೆಲ್ಫ್ Read more…

ಮುಹಮ್ಮದ್ ರಿಯಾಸ್ ಜೊತೆ ಕೇರಳ ಸಿಎಂ ಪುತ್ರಿಯ ವಿವಾಹ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಗಳಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಅವರ ಹಿರಿಯ ಪುತ್ರಿ ವೀಣಾ ಥಯಿಕ್ಕಂಡಿಯಿಲ್ ಅವರು ಮದುವೆಯಾಗುತ್ತಿದ್ದಾರೆ. ವೀಣಾ ಅವರಿಗೆ ಇದು ಎರಡನೇ ವಿವಾಹವಾಗಿದೆ. Read more…

BIG NEWS: ಒಂದು ವಾರಗಳ ಕಾಲ ಎಲ್ಲ ಗಡಿ ಸೀಲ್

ಕೊರೊನಾ ನಿಯಂತ್ರಣಕ್ಕೆ ದೆಹಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವಾರಗಳ ಕಾಲ ದೆಹಲಿಯ ಎಲ್ಲ ಗಡಿ ಬಂದ್ ಆಗಲಿದೆ. ಬೇರೆ ರಾಜ್ಯಗಳಿಂದ ದೆಹಲಿಗೆ ಬರಲು ಸಾಧ್ಯವಿಲ್ಲವೆಂದು ಸಿಎಂ Read more…

BIG NEWS: ಲಾಕ್ಡೌನ್ ಮುಗಿಯುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್, ಸೋಮವಾರದಿಂದ ಹೊಸ ಲಾಕ್ಡೌನ್ ಜಾರಿ

ನವದೆಹಲಿ: ಸೋಮವಾರದಿಂದ ಮುಂದಿನ ಹಂತದ ಲಾಕ್ಡೌನ್ ಜಾರಿ ಮಾಡುವ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಖುದ್ದಾಗಿ ಚರ್ಚೆ Read more…

ಕುಡಿದ ಮತ್ತಿನಲ್ಲಿ ವೈದ್ಯನ ಎಡವಟ್ಟು…!

ಇಡೀ ಜಗತ್ತಿನಲ್ಲಿ ಕೊರೊನಾ ವಿರುದ್ಧ ಹೋರಾಡುತ್ತಿರುವ ಕೊರೊನಾ ವಾರಿಯರ್ಸ್ ಅಂದರೆ ವೈದ್ಯರು, ಪೊಲೀಸರು. ಒಂದು ಗಳಿಗೆಯೂ ಬಿಡುವಿಲ್ಲದೆ ಕೆಲಸ ನಿರ್ವಹಿಸುತ್ತಿದ್ದಾರೆ. ಆದರೆ ಆಂಧ್ರದ ವೈದ್ಯರೊಬ್ಬರು ಇಂತಹ ಸಮಯದಲ್ಲಿ ಎಡವಟ್ಟೊಂದನ್ನು Read more…

ಅನಿಲ ಸೋರಿಕೆ ಪ್ರಕರಣ: ಮೃತರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದ ಅನಿಲ ಸೋರಿಕೆ ಪ್ರಕರಣದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. 70ಕ್ಕೂ ಹೆಚ್ಚು ಮಂದಿಗೆ ಪ್ರಜ್ಞೆ ತಪ್ಪಿದೆ. 800ಕ್ಕೂ ಹೆಚ್ಚು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಧಾನಿ Read more…

ಸಾಮಾಜಿಕ ಅಂತರ ಕಾಪಾಡಿಕೊಳ್ಳುವ‌ ನಿರ್ಬಂಧದೊಂದಿಗೆ ಆರಂಭವಾಗುತ್ತವಾ ಬಾರ್‌ ಅಂಡ್‌ ರೆಸ್ಟೋರೆಂಟ್…?

ಲಾಕ್ ಡೌನ್ ನಿಂದಾಗಿ ಮದ್ಯದಂಗಡಿಗಳು ತೆರೆದಿರಲಿಲ್ಲ. ಆದರೆ ಮೂರನೇ ಹಂತದ ಲಾಕ್ ಡೌನ್ ನಲ್ಲಿ ಒಂದಿಷ್ಟು ವಿನಾಯಿತಿ ನೀಡಲಾಗಿದ್ದು ಮದ್ಯದ ಅಂಗಡಿಗಳನ್ನು ಓಪನ್ ಮಾಡಲು ಅವಕಾಶ ನೀಡಲಾಗಿದೆ. ಆದರೆ Read more…

BIG NEWS: ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ ಪ್ರಕಟವಾಗಿದೆ.‌ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ನಂತ್ರ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ. ಕೇಂದ್ರದ ಮಾರ್ಗಸೂಚಿಯಂತೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿಡಿಯೋ ಕಾನ್ಫರೆನ್ಸ್ ನಂತ್ರ ಮಾತನಾಡಿದ Read more…

BIG NEWS: ಮದ್ಯ ಮಾರಾಟದ ಕುರಿತು ಮಹತ್ವದ ಹೇಳಿಕೆ ನೀಡಿದ ಸಿಎಂ

ರಾಜ್ಯ ಕ್ಯಾಬಿನೆಟ್ ಸಭೆ ಮುಕ್ತಾಯಗೊಂಡಿದೆ. ಸಭೆ ನಂತ್ರ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕಾಯುವುದಾಗಿ ಹೇಳಿದ್ದಾರೆ. ಮೇ 4ರ ನಂತ್ರ ಕಂಟೈನ್ಮೆಂಟ್ ವಲಯ ಬಿಟ್ಟು ಬೇರೆ Read more…

ಏ.27ರಂದು ರಾಜ್ಯದ ಸಿಎಂಗಳ ಜೊತೆ ಮೋದಿ ವಿಡಿಯೋ ಕಾನ್ಫರೆನ್ಸ್

ಕೊರೊನಾ ವೈರಸ್ ನಿಯಂತ್ರಣಕ್ಕೆ ದೇಶದಲ್ಲಿ ಕಳೆದ ಒಂದು ತಿಂಗಳಿಂದ ಲಾಕ್ ಡೌನ್ ಜಾರಿಯಲ್ಲಿದೆ. ಮೇ.3ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಣೆ ಮಾಡಿರುವ ಎರಡನೇ ಹಂತದ ಲಾಕ್ ಡೌನ್ Read more…

ತಂದೆಯ ಅಂತಿಮ ದರ್ಶನ ಪಡೆಯದ ಸಿಎಂ: ಅಂತ್ಯಸಂಸ್ಕಾರಕ್ಕೂ ಗೈರು

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ತಂದೆ ಆನಂದ್ ಸಿಂಗ್ ಇಹಲೋಕ ತ್ಯಜಿಸಿದ್ದಾರೆ. ಅವ್ರ ಪಾರ್ಥೀವ ಶರೀರವನ್ನು ಉತ್ತರಾಖಂಡಕ್ಕೆ ತೆಗೆದುಕೊಂಡು ಹೋಗಲಾಗಿದೆ. ಅಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ. ಆದ್ರೆ Read more…

BIG NEWS: ನಾಳೆಯಿಂದ ಯಾವುದೇ ರಿಯಾಯಿತಿ ಇಲ್ಲ – ಮೇ 3ರವರೆಗೂ ಲಾಕ್ ಡೌನ್

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ನಾಳೆಯಿಂದ ಯಾವುದೇ ವಿನಾಯಿತಿ ಇಲ್ಲವೆಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮೊನ್ನೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...