alex Certify ಸಿಎ ಬಿ.ಎಸ್.ಯಡಿಯೂರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರದಿಂದ ರಾಜ್ಯಕ್ಕಾಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಧೈರ್ಯ ತೋರಿ; ನೂತನ ಸಿಎಂ ಗೆ ವಿಪಕ್ಷ ನಾಯಕ ಸಲಹೆ

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ್ ಬೊಮ್ಮಾಯಿ ಅವರಿಗೆ ಶುಭ ಕೋರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಜವಾಬ್ದಾರಿಯುತ ವಿರೋಧಪಕ್ಷವಾಗಿ ರಚನಾತ್ಮಕ ಸಹಕಾರದ ಭರವಸೆಯನ್ನು ನೀಡಬಯಸುತ್ತೇನೆ ಎಂದಿದ್ದಾರೆ. ಕಳೆದೆರಡು Read more…

BIG NEWS: BSYಗೆ ಪ್ರಧಾನಿ ಮೋದಿ ಅಪಮಾನ; ಹಿರಿಯ ನಾಯಕರನ್ನು ಕಸದ ಬುಟ್ಟಿಗೆ ಹಾಕಿದ್ದಾರೆ; ಯಡಿಯೂರಪ್ಪ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಮೃದುಧೋರಣೆ

ನವದೆಹಲಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಮೃದುಧೋರಣೆ ತಳೆದಿದ್ದು, ಪ್ರಧಾನಿ ಮೋದಿ ಯಡಿಯೂರಪ್ಪನವರಿಗೆ ಅಪಮಾನ ಮಾಡಿದ್ದಾರೆ ಎಂದು ಕಿಡಿಕಾರಿದೆ. ಬಿ.ಎಸ್.ಯಡಿಯೂರಪ್ಪನವರಿಗೆ ಒತ್ತಡ ಹೇರಿ, ಚಿತ್ರಹಿಂಸೆ ಮೂಲಕ Read more…

BIG BREAKING: ಬಿಎಸ್ ವೈಗೆ ಹಂಗಾಮಿ ಸಿಎಂ ಆಗಿ ಮುಂದುವರೆಯಲು ರಾಜ್ಯಪಾಲರ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಸಿಎಂ ಯಡಿಯೂರಪ್ಪ ರಾಜೀನಾಮೆ Read more…

BIG BREAKING: ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ರಾಜಿನಾಮೆ ಪತ್ರ ಸಲ್ಲಿಸಿದರು. ಸರ್ಕಾರದ ಸಾಧನಾ ಸಮಾವೇಶದ Read more…

BIG BREAKING: ನಾಳೆಯೇ ಕರ್ನಾಟಕಕ್ಕೆ ಹೊಸ ಸಿಎಂ ಘೋಷಣೆ…..?

ಬೆಂಗಳೂರು: ಸಿಎಂ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಘೋಷಿಸಿರುವ ಬೆನ್ನಲ್ಲೇ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ. ಈ ನಡುವೆ ನಾಳೆಯೇ ಮುಂದಿನ ಸಿಎಂ ಹೆಸರು ಘೋಷಣೆಯಾಗುವ Read more…

BIG NEWS: ಯಡಿಯೂರಪ್ಪ ರಾಜೀನಾಮೆ ಘೋಷಣೆ ಬೆನ್ನಲ್ಲೇ ಸಿಎಂ ಅಭ್ಯರ್ಥಿ ಕುರಿತು ಚರ್ಚೆ ಶುರು…! ಯಾರಾಗಲಿದ್ದಾರೆ ಮುಂದಿನ ಮುಖ್ಯಮಂತ್ರಿ…?

ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ತಮ್ಮ ಸರ್ಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನಲೆಯಲ್ಲಿ ಯಡಿಯೂರಪ್ಪನವರು ವಿಧಾನಸೌಧದಲ್ಲಿ ಭಾಷಣ ಮಾಡಿದ ವೇಳೆ ಯಡಿಯೂರಪ್ಪ ರಾಜೀನಾಮೆ ನೀಡುವ Read more…

BIG BREAKING: ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಘೋಷಣೆ – ಕೆಲವೇ ಕ್ಷಣಗಳಲ್ಲಿ ರಾಜ್ಯಪಾಲರಿಗೆ ಪತ್ರ

ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೆಲವೇ ಕ್ಷಣಗಳಲ್ಲಿ ರಾಜಭವನಕ್ಕೆ ತೆರಳಿ ಯಡಿಯೂರಪ್ಪ ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ. Read more…

ಭಾಷಣದ ಮಧ್ಯೆಯೇ ಬಿಜೆಪಿ ಕೇಂದ್ರ ನಾಯಕರಿಗೆ ಯಡಿಯೂರಪ್ಪ ಪರೋಕ್ಷ ಟಾಂಗ್

ಯಡಿಯೂರಪ್ಪನವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಖಚಿತವಾದಂತಿದೆ. ವಿಧಾನಸೌಧದಲ್ಲಿ ಅವರು ಇಂದು ಭಾಷಣ ಮಾಡುತ್ತಿದ್ದ ವೇಳೆ ಅಧಿಕಾರ ತ್ಯಜಿಸುವ ಪರೋಕ್ಷ ಸೂಚನೆಯನ್ನು ನೀಡಿದ್ದಾರೆ. ಇದರ ಮಧ್ಯೆ ಅಧಿಕಾರಕ್ಕೇರುವ Read more…

ಭಾಷಣದ ವೇಳೆ ಭಾವುಕರಾದ ಸಿಎಂ ಯಡಿಯೂರಪ್ಪ

ಜೆಡಿಎಸ್‌ – ಕಾಂಗ್ರೆಸ್‌ ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಅಧಿಕಾರಕ್ಕೆ ಬಂದ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಇಂದಿಗೆ ಎರಡು ವರ್ಷ ತುಂಬಿದೆ. ಈ ಹಿನ್ನಲೆಯಲ್ಲಿ ಅವರು ವಿಧಾನಸೌಧದಲ್ಲಿ ಭಾಷಣ ಮಾಡಿದ್ದಾರೆ. Read more…

ದಿನಕ್ಕೊಂದು ಸುದ್ದಿಗೆ ಉತ್ತರಿಸಲಾಗಲ್ಲ; ಎಲ್ಲವನ್ನೂ ಕಾಲವೇ ನಿರ್ಣಯಿಸುತ್ತೆ ಎಂದ ಸಿ.ಟಿ. ರವಿ

ನವದೆಹಲಿ: ಇಂದು ರಾಜ್ಯ ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ಪೂರೈಸಿದ್ದು, ಇದೇ ಸಂದರ್ಭದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಬದಲಾವಣೆ ಮಾತುಗಳು ಜೋರಾಗಿ ಕೇಳಿಬರುತ್ತಿದೆ. ಬಿ.ಎಸ್.ವೈ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ Read more…

ಸ್ಪಷ್ಟ ಸಂದೇಶಕ್ಕೂ ಮುನ್ನವೇ ಟಾಂಗ್ ನೀಡಿದ ಸಿಎಂ: ತಾರಕಕ್ಕೇರಿದ ಟಾಕ್ ಫೈಟ್…?

ಬೆಳಗಾವಿ: ನಾಯಕತ್ವ ಬದಲಾವಣೆ ವಿಚಾರವಾಗಿ ಟಾಕ್ ಫೈಟ್ ತಾರಕಕ್ಕೇರಿದ್ದು, ಹೈಕಮಾಂಡ್ ನಿಂದ ಸ್ಪಷ್ಟ ಸಂದೇಶಕ್ಕೂ ಮುನ್ನವೇ ಸಿಎಂ ಬಿ.ಎಸ್.ಯಡಿಯೂರಪ್ಪ ಪರೋಕ್ಷ ಟಾಂಗ್ ನೀಡಿದ್ದು, ನಾಳಿನ ಕಾರ್ಯಕ್ರಮದಲ್ಲಿ ದಿಢೀರ್ ಬದಲಾವಣೆ Read more…

BIG NEWS: BSY ಅಧಿಕಾರಕ್ಕೆ ಬಂದಾಗಿನಿಂದ ರಾಜಕೀಯ ಅನಿಶ್ಚಿತತೆ; ಇಂಥ ಸರ್ಕಾರ ಯಾಕೆ ಬೇಕು ಎಂದ ಡಿ.ಕೆ.ಶಿ

ಬೆಂಗಳೂರು: ಇಂದು ಸಂಜೆ ಸಿಎಂ ಯಡಿಯೂಪ್ಪಗೆ ಹೈಕಮಾಂಡ್ ನಿಂದ ಸಂದೇಶ ಬರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಯಡಿಯೂರಪ್ಪ ಅಧಿಕಾರಕ್ಕೆ ಬಂದಾಗಿನಿಂದಲೂ ಅನಿಶ್ಚಿತತೆ ಎದುರಿಸುತ್ತಿದ್ದಾರೆ ಎಂದು ಹೇಳಿದ್ದಾರೆ. Read more…

BIG NEWS: ದೆಹಲಿ ಪ್ರಯಾಣ ದಿಢೀರ್ ರದ್ದು; ಕುತೂಹಲ ಮೂಡಿಸಿದ ಪ್ರಹ್ಲಾದ್ ಜೋಶಿ ನಡೆ

ಬೆಂಗಳೂರು: ರಾಜ್ಯ ರಾಜಕೀಯ ಚಟುವಟಿಕೆಗಳು ಕ್ಷಣ ಕ್ಷಣಕ್ಕೂ ಗರಿಗೆದರುತ್ತಿದ್ದು, ಸಿಎಂ ಬದಲಾವಣೆ ಸುದ್ದಿ ಬೆನ್ನಲ್ಲೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ದೆಹಲಿ ಪ್ರವಾಸ ರದ್ದುಗೊಳಿಸಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಆಗಮಿಸಿರುವುದು Read more…

BIG NEWS: 6 ತಿಂಗಳಾದರೂ ಯಡಿಯೂರಪ್ಪನವರನ್ನು ಮುಂದುವರಿಸಿ; ಮಠಾಧೀಶರ ಮಾತು ಗೌರವಿಸಿ; ಹೈಕಮಾಂಡ್ ಗೆ ಮತ್ತೆ ಎಚ್ಚರಿಕೆ ನೀಡಿದ ಸ್ವಾಮೀಜಿಗಳು

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಿಸಬಾರದು ಎಂದು ಒತ್ತಾಯಿಸಿ ಮಠಾಧೀಶರು ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸುತ್ತಿದ್ದು, 500ಕ್ಕೂ ಹೆಚ್ಚು ಮಠಾಧೀಶರು ಭಾಗಿಯಾಗಿದ್ದಾರೆ. ಈ ವೇಳೆ ಮಾತನಾಡಿದ ನಿಡುಮಾಮಿಡಿ Read more…

BIG NEWS: ಸಂಜೆಯೊಳಗೆ ಹೈಕಮಾಂಡ್ ನಿಂದ ಸಂದೇಶ; ಮತ್ತೊಮ್ಮೆ ಸುಳಿವು ನೀಡಿದ ಸಿಎಂ ಯಡಿಯೂರಪ್ಪ

ಬೆಳಗಾವಿ: ಮುಖ್ಯಮಂತ್ರಿ ಬದಲಾವಣೆ ಸುದ್ದಿ, ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿರುವ ನಡುವೆಯೇ ಸಿಎಂ ಬಿ.ಎಸ್.ಯಡಿಯೂರಪ್ಪ ಬೆಳಗಾವಿಗೆ ತೆರಳಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ಕೈಗೊಂಡಿದ್ದಾರೆ. ಸಿಎಂ ಬದಲಾವಣೆ ಬಗ್ಗೆ Read more…

BIG BREAKING: ಹೈಕಮಾಂಡ್ ಹೇಳುವವರೆಗೂ ಸಿಎಂ ಆಗಿರುತ್ತೇನೆ; ವರಿಷ್ಠರ ಸೂಚನೆಗೆ ಕಾಯುತ್ತಿದ್ದೇನೆ ಎಂದ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ಹೈಕಮಾಂಡ್ ನನಗೆ ಈವರೆಗೂ ಯಾವುದೇ ಸೂಚನೆ ನೀಡಿಲ್ಲ. ಹೈಕಮಾಂಡ್ ಹೇಳುವವರೆಗೂ ಸಿಎಂ ಆಗಿರುತ್ತೇನೆ. ಜುಲೈ 25ರಂದು ಕೇಂದ್ರ ನೀಡುವ ಸಂದೇಶಕ್ಕಾಗಿ ಕಾಯುತ್ತಿದ್ದೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. Read more…

BIG NEWS: ಸಿಎಂ ರೇಸ್ ನಲ್ಲಿ ನನ್ನನ್ನು ಕ್ಲೇಮ್ ಮಾಡಿಕೊಳ್ಳುತ್ತೇನೆ; ಮುಖ್ಯಮಂತ್ರಿ ಆಸೆ ಮತ್ತೆ ತೇಲಿಬಿಟ್ಟ ಸಚಿವ ಉಮೇಶ್ ಕತ್ತಿ

ಬೆಂಗಳೂರು: ಸಿಎಂ ಯಡಿಯೂರಪ್ಪ ಬದಲಾವಣೆ ಚರ್ಚೆ ಬೆನಲ್ಲೇ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದ್ದು, ಹಲವು ಸಚಿವರು ಸಿಎಂ ಸ್ಥಾನಕ್ಕಾಗಿ ಪೈಪೋಟಿ ಆರಂಭಿಸಿದ್ದಾರೆ. ಆಹಾರ ಸಚಿವ ಉಮೇಶ್ ಕತ್ತಿ Read more…

ಹೈಕಮಾಂಡ್ ನಿಂದ ಒಳ್ಳೆ ನಿರ್ಧಾರ; ಕಾಲಚಕ್ರ ತಿರುಗುತ್ತಿರುತ್ತೆ ಎಂದ ಸೋಮಶೇಖರ ರೆಡ್ಡಿ

ಬೆಂಗಳೂರು: ಸಿಎಂ ಯಡಿಯೂರಪ್ಪ ರಾಜೀನಾಮೆ ಸುಳಿವು ನೀಡಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ, ಪಕ್ಷ ಬೆಳೆಯಲು ಎಲ್ಲರೂ ಕೂಡ ಸಾಕಷ್ಟು ಕಷ್ಟಪಟ್ಟಿದ್ದಾರೆ. ಹೈಕಮಾಂಡ್ ಒಂದು ಒಳ್ಳೆಯ Read more…

BIG NEWS: ಸಿಎಂ BSY ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸಲು ಅರುಣ್ ಸಿಂಗ್ ನಕಾರ

ನವದೆಹಲಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮೊದಲ ಬಾರಿ ಮೌನ ಮುರಿದಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ, ಪಕ್ಷದ ಸೂಚನೆಯಂತೆ ನಾನು ಕೆಲಸ ಮಾಡುವುದಾಗಿ ತಿಳಿಸಿದ್ದಾರೆ. Read more…

BIG BREAKING: ರಾಜೀನಾಮೆ ಸುಳಿವು ನೀಡಿದ ಸಿಎಂ; ರಾಷ್ಟ್ರೀಯ ನಾಯಕರು ನೀಡುವ ಸೂಚನೆಗೆ ಬದ್ಧ ಎಂದ ಬಿ.ಎಸ್.ವೈ.

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಹುತೇಕ ಪಕ್ಕಾ ಆಗಿದ್ದು, ಇದೇ ಮೊದಲ ಬಾರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಬಗ್ಗೆ ಬಹಿರಂಗ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG BREAKING: ಪದತ್ಯಾಗಕ್ಕೆ ಸಿದ್ಧರಾದ್ರಾ ಸಿಎಂ BSY…?

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವದಂತಿಗಳು ಭಾರಿ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಲು ದಿನಾಂಕ ನಿಗದಿ ಮಾಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಳೆದ Read more…

BIG NEWS: ಸಿಎಂ BSY ಪರ ಸುಬ್ರಹ್ಮಣಿಯನ್ ಸ್ವಾಮಿ ಬ್ಯಾಟಿಂಗ್

ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸುದ್ದಿ ಭಾರಿ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಸಿಎಂ ಬಿ.ಎಸ್.ಯಡಿಯೂರಪ್ಪ ಪರ ನಿಂತಿರುವ ಬಿಜೆಪಿ ಹಿರಿಯ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ, ಬಿಜೆಪಿ ಯಾಕೆ ಹಳೆ Read more…

BIG NEWS: ಸಂದಿಗ್ಧ ಕಾಲದಲ್ಲಿ ಸಮರ್ಥ ಸಿಎಂ ಬದಲಾವಣೆ ಬೇಡ; ಯಡಿಯೂರಪ್ಪ ಪೂರ್ಣಾವಧಿ ಪೂರೈಸಲಿ; ಸಿದ್ಧಗಂಗಾ ಶ್ರೀ ಆಗ್ರಹ

ಬೆಂಗಳೂರು: ಸಿಎಂ ಬದಲಾವಣೆ ವದಂತಿ ಬೆನ್ನಲ್ಲೆ ಇಂದು ಕೂಡ ಮಠಾಧೀಶರು ಸಿಎಂ ನಿವಾಸಕ್ಕೆ ತೆರಳಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದರು. ಈ ಮೂಲಕ ಯಡಿಯೂರಪ್ಪ Read more…

BIG NEWS: ಸಿಎಂ ಬದಲಾವಣೆ ಚರ್ಚೆ; ಮೌನಕ್ಕೆ ಶರಣಾದ ಸುತ್ತೂರು ಶ್ರೀಗಳು

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವದಂತಿಗಳು ದಿನದಿಂದ ದಿನಕ್ಕೆ ಕುತೂಹಲವುಂಟು ಮಾಡುತ್ತಿದ್ದು, ರಾಜ್ಯದ ಬಹುತೇಕ ಮಠಾಧೀಶರು ಸಿಎಂ ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದು, ಸುತ್ತೂರು ಶ್ರೀಗಳು ಮಾತ್ರ ಮೌನಕ್ಕೆ ಶರಣಾಗಿರುವುದು Read more…

BIG NEWS: ಸಿಎಂ ಬದಲಾವಣೆಯಾದರೆ ಪಕ್ಷಕ್ಕೆ ತೊಂದರೆ; ಮತ್ತೆ ಎಚ್ಚರಿಕೆ ನೀಡಿದ ಮಠಾಧೀಶರು

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೆ ಮಠಾಧೀಶರು ಸಿಎಂ ಬಿ ಎಸ್ ವೈ ಬೆನ್ನಿಗೆ ನಿಂತಿದ್ದು, ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಮಾಡಬಾರದು Read more…

BIG NEWS: ನಾಯಕತ್ವ ಬದಲಾವಣೆ: ಸ್ವತಃ ಒಪ್ಪಿಕೊಂಡ್ರಾ ಸಿಎಂ BSY…..?

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸುದ್ದಿ ಬೆನ್ನಲ್ಲೇ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ವತಃ ಬದಲಾವಣೆಗೆ ಒಪ್ಪಿಕೊಂಡಿದ್ದಾರಾ ಎಂಬ ಹೊಸ ಚರ್ಚೆ ಆರಂಭವಾಗಿದೆ. ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಭೇಟಿಯಾದ ಮಠಾಧೀಶರ ನಿಯೋಗದ Read more…

BIG NEWS: ಸಿಎಂ ಬೆಂಬಲಕ್ಕೆ ನಿಂತ ಮಠಾಧೀಶರು; 30ಕ್ಕೂ ಅಧಿಕ ಸ್ವಾಮೀಜಿಗಳಿಂದ ಬಿ.ಎಸ್.ಯಡಿಯೂರಪ್ಪ ಭೇಟಿ

ಬೆಂಗಳೂರು: ಸಿಎಂ ಬದಲಾವಣೆ ವದಂತಿಗಳ ನಡುವೆ ರಾಜ್ಯ ರಾಜಕೀಯ ಚಟುವಟಿಗೆಗಳು ಗರಿ ಗೆದರಿದ ಬೆನ್ನಲ್ಲೆ ಇದೀಗ ಮಠಾಧೀಶರು ಮುಖ್ಯಮಂತ್ರಿ ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದು, 30ಕ್ಕೂ ಹೆಚ್ಚು ಸ್ವಾಮೀಜಿಗಳು ಯಡಿಯೂರಪ್ಪ Read more…

BIG NEWS: ‘ಕಾವೇರಿ’ಯಲ್ಲಿ ಗರಿಗೆದರಿದ ರಾಜಕೀಯ; ಸಿಎಂ ನಿವಾಸಕ್ಕೆ ದೌಡಾಯಿಸಿದ ಆಪ್ತ ಸಚಿವರು, ಶಾಸಕರು

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವದಂತಿ ಬೆನ್ನಲ್ಲೇ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಿಎಂ ಆಪ್ತ ಸಚಿವರು ಹಾಗೂ ಶಾಸಕರು ಸಿಎಂ ಯಡಿಯೂರಪ್ಪ ಅವರನ್ನು Read more…

BIG NEWS: ಸಿಎಂ BSY ಪರ ಮತ್ತೆ ಬ್ಯಾಟ್ ಬೀಸಿದ ಎಂ.ಬಿ.ಪಾಟೀಲ್; ಕುತೂಹಲ ಮೂಡಿಸಿದ ‘ಕೈ’ ನಾಯಕನ ಹೇಳಿಕೆ

ಬೆಂಗಳೂರು: ಸಿಎಂ ಬದಲಾವಣೆ ವದಂತಿ ಬೆನ್ನಲ್ಲೇ ಬಿ.ಎಸ್.ಯಡಿಯೂರಪ್ಪ ಪರ ಬ್ಯಾಟ್ ಬೀಸಿರುವ ಕಾಂಗ್ರೆಸ್ ಹಿರಿಯ ನಾಯಕ ಎಂ.ಬಿ.ಪಾಟೀಲ್, ಬಿಜೆಪಿಯಲ್ಲಿ ಸಿಎಂ ಬಿ ಎಸ್ ವೈ ಅವರನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ Read more…

ಸಿಎಂ ಬದಲಾವಣೆ ಬಗ್ಗೆ ಮೊದಲೇ ಹೇಳಿದ್ದೆ; ಭ್ರಷ್ಟ ಮುಖ್ಯಮಂತ್ರಿ ಹೋಗಬೇಕಷ್ಟೇ ಎಂದ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪನವರನ್ನು ಕೆಳಗಿಳಿಸಲಾಗುತ್ತಿದೆ ಎಂಬ ಬಗ್ಗೆ ನಾನು ಮೊದಲೇ ಹೇಳಿದ್ದೆ. ಆದರೆ ಅಂದು ಯಾರೂ ನಂಬಲಿಲ್ಲ, ಈಗ ಕಾಲ ಸನ್ನಿಹಿತವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...