alex Certify ಸಿಐಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ನಿನ್ನೆಯಷ್ಟೇ ಸಿಐಡಿ ವಿಚಾರಣೆ ಎದುರಿಸಿದ್ದ ಯುವತಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 35 ವರ್ಷದ ಜೀವಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಪದ್ಮನಾಭನಗರದ ನಿವಾಸದಲ್ಲಿ ಅವರು ನೇಣು ಹಾಕಿಕೊಂಡು ಆತ್ಮಹತ್ಯೆ Read more…

BIG NEWS: ಚಿಕ್ಕಮಗಳೂರಿನಲ್ಲಿ ಬಿಜೆಪಿ ಮುಖಂಡನ ಹತ್ಯೆ ಕೇಸ್: 6 ವರ್ಷ ಕಳೆದರೂ ಪತ್ತೆಯಾಗದ ಆರೋಪಿಗಳು; ತನಿಖೆಗಿಳಿದ ಸಿಐಡಿ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಸಿ.ಟಿ.ರವಿ ಅವರ ಆಪ್ತ ಅನ್ವರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಅನ್ವರ್ ಹತ್ಯೆ ನಡೆದು 6 Read more…

ಮೃತ ಪಿಎಸ್ಐ ಮನೆಯಲ್ಲಿ ಶಾಸಕ ಚೆನ್ನಾರೆಡ್ಡಿ ಲೆಟರ್ ಹೆಡ್ ಪತ್ತೆ; ತನಿಖೆ ಮತ್ತಷ್ಟು ಚುರುಕುಗೊಳಿಸಿದ ಸಿಐಡಿ

ಯಾದಗಿರಿ: ಯಾದಗಿರಿ ಪಿಎಸ್ ಐ ಪರಶುರಾಮ್ ಅನುಮಾನಾಸೊಅದ ಸಾವು ಪ್ರಕರನದ ತನಿಖೆಯನ್ನು ಸಿಐಡಿ ನಡೆಸುತ್ತಿದ್ದು, ತನಿಖೆ ಚುರುಕುಗೊಂಡಿದೆ. ಈ ನಡುವೆ ಮೃತ ಪಿಎಸ್ಐ ಮನೆಯಲ್ಲಿ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ Read more…

ಪಿಎಸ್ಐ ಪರಶುರಾಮ್ ಸಾವಿನ ಪ್ರಕರಣ ಸಿಐಡಿ ತನಿಖೆಗೆ ವಹಿಸಿ ಸರ್ಕಾರ ಆದೇಶ

ಬೆಂಗಳೂರು: ಯಾದಗಿರಿ ಸೈಬರ್ ಕ್ರೈಂ ಠಾಣೆ ಪಿಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 30 ಲಕ್ಷ ರೂಪಾಯಿ ನೀಡಿ Read more…

BIG NEWS: ಬಯಲಾಯ್ತು ಮತ್ತೊಂದು ಹಗರಣ: ಭೋವಿ ಅಭಿವೃದ್ಧಿ ನಿಗಮದಲ್ಲಿಯೂ ಭಾರಿ ಅಕ್ರಮ ಪತ್ತೆ

ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿಯೂ ಅಕ್ರಮ ನಡೆದಿರುವುದು ಪತ್ತೆಯಾಗಿದೆ. ಕೆಲವು ಅಧಿಕಾರಿಗಳು ಸಾರ್ವಜನಿಕರ ದಾಖಲೆ ದುರ್ಬಳಕೆ ಮಾಡಿಕೊಂಡು 10 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಅವ್ಯವಹಾರ ನಡೆಸಿರುವುದನ್ನು Read more…

BIG NEWS: ಕುಖ್ಯಾತ ಭೂಕಬಳಿಕೆದಾರ ಜಾನ್ ಮೋಸನ್ ಅರೆಸ್ಟ್

ಬೆಂಗಳೂರು: ಕುಖ್ಯಾತ ಭೂಕಬಳಿಕೆದಾರ ಜಾನ್ ಮೋಸನ್ ನನ್ನು ಸಿಐಡಿ ಅಧಿಕಾರಿಗಳು ಕೋಕಾ ಕಾಯ್ದೆಯಡಿ ಬಂಧಿಸಿದ್ದಾರೆ. ನಕಲಿ ದಾಖಲೆ ಹಾಗೂ ನಕಲಿ ವ್ಯಕ್ತಿಗಳನ್ನು ಸೃಷ್ಟಿಸಿ ಆಸ್ತಿ ಕಬಳಿಕೆ ಮಾಡುತ್ತಿದ್ದ ಜಾನ್ Read more…

ಸೂರಜ್ ರೇವಣ್ಣ ಸಿಐಡಿ ಕಸ್ಟಡಿ ಇಂದಿಗೆ ಅಂತ್ಯ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಸಿಐಡಿ ಕಸ್ಟಡಿ ಜುಲೈ 1ಕ್ಕೆ ಅಂತ್ಯವಾಗಲಿದೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಮತ್ತೆ Read more…

BREAKING NEWS: ಎಂಎಲ್ ಸಿ ಸೂರಜ್ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: 2ನೇ ಕೇಸ್ ಕೂಡ CIDಗೆ ಹಸ್ತಾಂತರ

ಹಾಸನ: ಜೆಡಿಎಸ್ ಎಂಎಲ್ ಸಿ ಡಾ.ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯದ ಎರಡನೇ ಕೇಸ್ ನ್ನು ಕೂಡ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಹಸ್ತಾಂತರ ಮಾಡಿ ಆದೇಶ Read more…

BIG NEWS: ಸಿಐಡಿ ಕಚೇರಿಯಲ್ಲಿ ಒಂದೇ ಬಾರಿ ವಿಚಾರಣೆಗೆ ಹಾಜರಾದ ಮೂವರು ರಾಜಕೀಯ ನಾಯಕರು

ಬೆಂಗಳೂರು: ರಾಜ್ಯದ ಘಟಾನುಘಟಿ ರಾಜಕೀಯ ನಾಯಕರು ಇಂದು ಬೆಂಗಳೂರಿನ ಸಿಐಡಿ ಕಚೇರಿಯಲ್ಲಿ ಒಂದೇ ಬಾರಿಗೆ ವಿಚಾರಣೆಗೆ ಹಾಜರಾಗಿರುವ ಘಟನೆ ನಡೆದಿದೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ Read more…

BIG NEWS: ಪೋಕ್ಸೋ ಪ್ರಕರಣದಲ್ಲಿ ಅರೆಸ್ಟ್ ಆಗ್ತಾರಾ ಮಾಜಿ ಸಿಎಂ ಯಡಿಯೂರಪ್ಪ?

ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಂಧನಕ್ಕೆ ಸಿದ್ಧತೆ ನಡೆಸಿದ್ದಾರೆ. ವಿಚಾರಣೆಗೆ ನಿನ್ನೆ ಕೋರ್ಟ್ ಗೆ ಯಡಿಯೂರಪ್ಪ ಹಾಜರಾಗದ ಹಿನ್ನೆಲೆಯಲ್ಲಿ ಅರೆಸ್ಟ್ ವಾರೆಂಟ್ Read more…

BREAKING NEWS: ಚನ್ನಗಿರಿ ಲಾಕಪ್ ಡೆತ್, ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣ ತನಿಖೆ ಸಿಐಡಿಗೆ

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್, ಠಾಣೆಯ ಬಳಿ ದಾಂದಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ Read more…

11 ವರ್ಷದ ಹಿಂದಿನ ಅತ್ಯಾಚಾರ, ಕೊಲೆ ಪ್ರಕರಣ ಭೇದಿಸಿದ ಸಿಐಡಿ: ಮೂವರು ಅರೆಸ್ಟ್

ಬೆಂಗಳೂರು: 11 ವರ್ಷದ ಹಿಂದಿನ ರೇಪ್ ಅಂಡ್ ಮರ್ಡರ್ ಕೇಸ್ ಅನ್ನು ಸಿಐಡಿ ಪೊಲೀಸರು ಭೇದಿಸಿದ್ದು ಮೂವರನ್ನು ಬಂಧಿಸಿದ್ದಾರೆ. ನರಸಿಂಹಮೂರ್ತಿ, ದೀಪಕ್, ಹರಿಪ್ರಸಾದ್ ಬಂಧಿತರು ಎಂದು ಹೇಳಲಾಗಿದೆ. 2013ರ Read more…

ರಾಜ್ಯ ಪೊಲೀಸ್ ಇಲಾಖೆಗೆ ಇನ್ಫೋಸಿಸ್ ನಿಂದ 33 ಕೋಟಿ ರೂಪಾಯಿ ಆರ್ಥಿಕ ನೆರವು

ಸೈಬರ್ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಪ್ರಯತ್ನದಲ್ಲಿ ತೊಡಗಿರುವ ರಾಜ್ಯ ಪೊಲೀಸ್ ಇಲಾಖೆಗೆ ನೆರವಾಗುವ ಸಲುವಾಗಿ ಇನ್ಫೋಸಿಸ್ ಫೌಂಡೇಶನ್ 33 ಕೋಟಿ ರೂಪಾಯಿಗಳ ಆರ್ಥಿಕ ನೆರವು ನೀಡಿದೆ. ಈ Read more…

BIG NEWS: ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣ; ತನಿಖೆ ಪೂರ್ಣಗೊಳಿಸಿದ ಸಿಐಡಿ

ಬೆಂಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ಸಿಐಡಿ ತಂಡ ತನಿಖೆ ಪೂರ್ಣಗೊಳಿಸಿದೆ. ಇನ್ನೊಂದು ವಾರದಲ್ಲಿ ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಲಿದೆ. Read more…

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಚಾರ್ಜ್ ಶೀಟ್ ಸಲ್ಲಿಕೆ

ಬೆಳಗಾವಿ: ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ತನಿಖೆ ನಡೆಸಿ 12 ಆರೋಪಿಗಳ ವಿರುದ್ಧ ಬೆಳಗಾವಿ ನಾಲ್ಕನೇ Read more…

BREAKING NEWS: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ

ಬೆಂಗಳೂರು: ಮಾಜಿ ಸಚಿವ, ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಸೌಭಾಗ್ಯಲಕ್ಷ್ಮೀ ಶುಗರ್ಸ್ ಕಾರ್ಖಾನೆ ಹೆಸರಲ್ಲಿ ಸಾಲ ಪಡೆದಿದ್ದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ Read more…

BREAKING : ಸಿಐಡಿ ಎಡಿಜಿಪಿಯಾಗಿ ‘ಬಿಜಯ್ ಕುಮಾರ್ ಸಿಂಗ್’ ನೇಮಕ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಸಿಐಡಿ ವಿಭಾಗದ ಡಿಜಿಪಿಯಾಗಿ ಬಿಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ . ಕಳೆದ ನಾಲ್ಕು ವರ್ಷಗಳಿಂದ ಕೇಂದ್ರ ಸರ್ಕಾರದ Read more…

BIG NEWS: ಮಹಿಳೆಯನ್ನು ವಿವಸ್ತ್ರಗೊಳಿಸಿ ಕಟ್ಟಿಹಾಕಿ ಹಲ್ಲೆ ಪ್ರಕರಣ; ಸಿಐಡಿಗೆ ಹಸ್ತಾಂತರ

ಬೆಳಗಾವಿ: ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ. ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ಕೆಲ ದಿನಗಳ ಹಿಂದೆ Read more…

BIG NEWS: ಜೈನಮುನಿ ಹತ್ಯೆ ಪ್ರಕರಣ; 500ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿ; ಕೊಲೆಗೆ ಮತ್ತೊಂದು ಕಾರಣ ಬಹಿರಂಗ

ಬೆಳಗಾವಿ: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಜೈನಮುನಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಸಿಐಡಿ ಪೊಲೀಸರು 500ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್ ನ್ನು ಕೋರ್ಟ್ ಗೆ ಸಲ್ಲಿಸಿದ್ದಾರೆ. Read more…

BREAKING : ಹಿಂದಿಯ ʻCIDʼ ಧಾರವಾಹಿ ನಟ ʻದಿನೇಶ್ ಫಡ್ನಿಸ್ʼ ನಿಧನ| Dinesh Phadnis Passes Away

ನವದೆಹಲಿ: ಅಪರಾಧ ತನಿಖಾ ಧಾರಾವಾಹಿ ಸಿಐಡಿಯಲ್ಲಿ ಫ್ರೆಡ್ರಿಕ್ಸ್ ಪಾತ್ರವನ್ನು ನಿರ್ವಹಿಸಿದ್ದ ನಟ ದಿನೇಶ್ ಫಡ್ನಿಸ್ ಮಂಗಳವಾರ ನಿಧನರಾಗಿದಾರೆ. ಕೆಲವು ದಿನಗಳ ಹಿಂದೆ ಪಿತ್ತಜನಕಾಂಗದ ಹಾನಿಯಿಂದ ಬಳಲುತ್ತಿದ್ದ ನಟ ಐಸಿಯುನಲ್ಲಿ Read more…

BREAKING NEWS: ವಕೀಲನ ಮೇಲೆ ಹಲ್ಲೆ ಪ್ರಕರಣ; ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿ ಆದೇಶ ಹೊರಡಿಸಿದೆ. ಹೆಲ್ಮೆಟ್ ವಿಚಾರವಾಗಿ ಪೊಲೀಸ್ ಸಿಬ್ಬಂದಿಗಳು ವಕೀಲ ಪ್ರೀತಂ Read more…

FDA ಪರೀಕ್ಷೆಯಲ್ಲಿ ಅಕ್ರಮ: ಇಬ್ಬರು ಉಪನ್ಯಾಸಕರು ಸಿಐಡಿ ವಶಕ್ಕೆ

ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಎಫ್.ಡಿ.ಎ. ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಪನ್ಯಾಸಕರನ್ನು ಸಿಐಡಿ ವಶಕ್ಕೆ ಪಡೆದುಕೊಂಡಿದೆ. ಉಪನ್ಯಾಸಕರಾದ ಬಸಣ್ಣ ಪೂಜಾರಿ ಮತ್ತು ಚಂದ್ರಕಾಂತ ಅವರನ್ನು ಸಿಐಡಿ Read more…

BIG NEWS: ಕೆಇಎ ಪರೀಕ್ಷಾ ಅಕ್ರಮ; ಮತ್ತೋರ್ವ ಅಭ್ಯರ್ಥಿ ಸೇರಿ ಮೂವರನ್ನು ವಶಕ್ಕೆ ಪಡೆದ CID

ಕಲಬುರ್ಗಿ: ಕೆಇಎ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಅಭ್ಯರ್ಥಿ ಸೇರಿ ಮೂವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪರೀಕ್ಷಾ ಅಭ್ಯರ್ಥಿಗಳಿಗೆ ಬ್ಲೂಟೂತ್ ಸಪ್ಲೈ ಮಾಡಿದ ಆರೋಪದಡಿ ಮೂವರನ್ನು ವಶಕ್ಕೆ Read more…

BIG NEWS : ‘KEA’ ನೇಮಕಾತಿ ಪರೀಕ್ಷೆ ಅಕ್ರಮದ ಕೇಸ್ ‘CID’ ಗೆ ಹಸ್ತಾಂತರ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ನಿಗಮ ಮತ್ತು ಮಂಡಳಿ ನೇಮಕಾತಿ ಪರೀಕ್ಷೆ ಅಕ್ರಮದ ಪ್ರಕರಣ ಸಿಐಡಿಗೆ ಹಸ್ತಾಂತರಿಸಲಾಗಿದೆ. ಸಿಐಡಿ DySP ಶಂಕರಗೌಡ ಪಾಟೀಲ್, DySP ತನ್ವೀರ್ಗೆ Read more…

BIG NEWS: ಕೆಇಎ ಪರೀಕ್ಷಾ ಅಕ್ರಮ; ತನಿಖೆ CIDಗೆ ಹಸ್ತಾಂತರ

ಬೆಂಗಳೂರು: ಕೆಇಎ ಪರೀಕ್ಷಾ ಅಕ್ರಮ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರ ಮಾಡಿದೆ. ಕೆಇಎ ಪರೀಕ್ಷಾ ಅಕ್ರಮದ ಬಗ್ಗೆ ಯಾದಗಿರಿ ಪೊಲೀಸ್ ಠಾಣೆಯಲ್ಲಿ ಐದು ಪ್ರಕರಣಗಳು ದಾಖಲಾಗಿದ್ದವು. Read more…

BREAKING : ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ಸಿಐಡಿ ತನಿಖೆಗೆ : ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ಅಗ್ನಿ ದುರಂತ ಸಂಭವಿಸಿ 14 ಜನರು ಸಜೀವ ದಹನಗೊಂಡಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಘಟನೆ ಹಿನ್ನೆಲೆಯಲ್ಲಿ ಸಿಎಂ Read more…

ಮಾಜಿ ಸಚಿವ ರಾಮದಾಸ್ ಗೆ ‘ಸುಪ್ರೀಂ’ ನಲ್ಲಿ ಹಿನ್ನಡೆ; ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ

ಮೈಸೂರಿನ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಎಸ್.ಎ. ರಾಮದಾಸ್ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆಯಾಗಿದೆ. ಮದುವೆಯಾಗಿ ನಂಬಿಸಿ ಮಹಿಳೆಯನ್ನು ವಂಚಿಸಿದ ಆರೋಪದ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದ Read more…

ಅತ್ಯಾಚಾರ ಪ್ರಕರಣ : ನಿತ್ಯಾನಂದ ವಿರುದ್ಧ `ರೆಡ್ ಕಾರ್ನರ್ ನೋಟಿಸ್’ಗೆ ಸಿಐಡಿ ಪ್ರಸ್ತಾಪ

ಬೆಂಗಳೂರು ; ಅತ್ಯಾಚಾರ ಪ್ರಕರಣ ಸಂಬಂಧ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಬಿಡದಿ ಧ್ಯಾನಪೀಠ ಆಶ್ರಮದ ನಿತ್ಯಾನಂದ ಸ್ವಾಮಿ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲು ಇಂಟರ್ ಪೋಲ್ ಗೆ Read more…

BREAKING : ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ : `CID’ ಯಿಂದ ಕೃಷಿ ಇಲಾಖೆಯ ಇಬ್ಬರು ಅಧಿಕಾರಿಗಳ ಬಂಧನ

ಬೆಂಗಳೂರು : ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ ಮಾಡಿ ನಕಲಿ ಸಹಿ ಮಾಡಿ ರಾಜ್ಯಪಾಲರಿಗೆ ಪತ್ರ ಬರೆದಿದ್ದ ಇಬ್ಬರು ಅಧಿಕಾರಿಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಕೃಷಿ Read more…

ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಪತ್ರ ವಿಚಾರ; ಪತ್ರದ ಮೂಲ ಪತ್ತೆ ಮಾಡಿದ CID ಅಧಿಕಾರಿಗಳು

ಮಂಡ್ಯ: ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಕೃಷಿ ಅಧಿಕಾರಿಗಳೇ ತಿರುಗಿಬಿದ್ದಿದ್ದು, ಸಚಿವರ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದ ವಿಚಾರ ರಾಜ್ಯಾದ್ಯಂತ ಭಾರಿ ಸುದ್ದಿಯಾಗಿದ್ದು, ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...