alex Certify ಸಿಐಡಿ ತನಿಖೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಎಸ್ಐ ಪರಶುರಾಮ್ ಸಾವು ಪ್ರಕರಣ: ಶಾಸಕ ಚೆನ್ನಾರೆಡ್ಡಿ ಪಾಟೀಲ್ ಪ್ರತಿಕ್ರಿಯೆ

ನನ್ನ ವಿರುದ್ಧದ ಆರೋಪ ಸತ್ಯಕ್ಕೆ ದೂರ ಎಂದು ಯಾದಗಿರಿ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹೇಳಿದ್ದಾರೆ. ಪಿಎಸ್ಐ ಪರಶುರಾಮ್ ಸಾವಿನ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಕರಣದ ತನಿಖೆಯನ್ನು Read more…

ಮಾಜಿ ಶಾಸಕ ವೀರಯ್ಯ ಖಾತೆಗೆ 3 ಕೋಟಿ ರೂ. ಅಕ್ರಮ ಹಣ ಸಂದಾಯ

ಬೆಂಗಳೂರು: ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಯಮಿತದಲ್ಲಿ ನಡೆದ ಅಕ್ರಮ ಪ್ರಕರಣದ ತನಿಖೆಯನ್ನು ಸಿಐಡಿ ಮುಂದುವರೆಸಿದೆ. ನಿಗಮದ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಡಿ.ಎಸ್. ವೀರಯ್ಯ Read more…

BREAKING NEWS: ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸಿಐಡಿ ತನಿಖೆಗೆ

ಬೆಂಗಳೂರು: ಎಂಎಲ್ ಸಿ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ದೂರು ದಾಖಲಾದ ಹಿನ್ನೆಲೆಯಲ್ಲಿ ಪೊಲೀಸರು ಸೂರಜ್ Read more…

BREAKING NEWS: ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಸಿಐಡಿ ತನಿಖೆ ನೀಡಲು ನಿರ್ಧಾರ; ಸಿಎಂ ಸಿದ್ದರಾಮಯ್ಯ ಮಾಹಿತಿ

ಶಿವಮೊಗ್ಗ: ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಶಿವಮೊಗ್ಗ ಏರ್ ಪೋರ್ಟ್ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿದ್ಯಾರ್ಥಿನಿ Read more…

BIG NEWS: ಹೆಣ್ಣು ಭ್ರೂಣ ಹತ್ಯೆ ಕೇಸ್ ತನಿಖೆ ಸಿಐಡಿಗೆ: ಸಿಎಂ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಸರ್ಕಾರ ವಹಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಮಾಹಿತಿ ನೀಡಿದ್ದು, ಭ್ರೂಣ ಪತ್ತೆ ಪ್ರಕರಣದ ಗಂಭೀರತೆಯನ್ನು Read more…

BREAKING : ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ : ರಾಜ್ಯ ಸರ್ಕಾರ ಆದೇಶ

ತುಮಕೂರು : ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು Read more…

ರೇಣುಕಾಚಾರ್ಯನ ತಮ್ಮನ ಮಗ ಚಂದ್ರು ಸಾವಿನ ತನಿಖೆ ಸಿಐಡಿಗೆ…?

ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಸೋದರನ ಮಗ ಚಂದ್ರಶೇಖರ್ ಸಾವಿನ ತನಿಖೆಯನ್ನು ಸಿಐಡಿಗೆ ವಹಿಸುವ ಸಾಧ್ಯತೆ ಇದೆ. ಹೊನ್ನಾಳಿಯ ಶಾಸಕ ರೇಣುಕಾಚಾರ್ಯ ನಿವಾಸಕ್ಕೆ ಇಂದು Read more…

BIG NEWS: ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಬೆದರಿಕೆ ಪ್ರಕರಣ; CID ತನಿಖೆಗೆ ಆದೇಶ

ಮಂಗಳೂರು: ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರಿಗೆ ಬೆದರಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿ ಆದೇಶ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ Read more…

ಪಿಎಸ್ಐ ಪರೀಕ್ಷೆ ಅಕ್ರಮದಲ್ಲಿ ಭಾಗಿಯಾದ ಯಾರನ್ನೂ ಬಿಡಲ್ಲ, ತನಿಖೆಗೆ ತಾರ್ಕಿಕ ಅಂತ್ಯ; ಆರಗ ಜ್ಞಾನೇಂದ್ರ

ಶಿವಮೊಗ್ಗ: ಪಿಎಸ್ಐ ಪರೀಕ್ಷೆ ಅಕ್ರಮದಲ್ಲಿ ಭಾಗಿಯಾದ ಯಾರನ್ನೂ ಕೂಡ ಬಿಡುವುದಿಲ್ಲ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಪ್ರಕರಣದ ತನಿಖೆಯನ್ನು ಸಿಐಡಿ ಪಾರದರ್ಶಕವಾಗಿ ಮಾಡುತ್ತಿದೆ. Read more…

PSI ನೇಮಕಾತಿ ವಿಭಾಗಕ್ಕೇ ಸಿಐಡಿ ಎಂಟ್ರಿ: ಅಧಿಕಾರಿಗಳು, ಮಧ್ಯವರ್ತಿಗಳು ವಶಕ್ಕೆ

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಮುಂದುವರೆದಿದ್ದು ನೇಮಕಾತಿ ವಿಭಾಗದ ವಿಭಾಗಕ್ಕೂ ಸಿಐಡಿ ಎಂಟ್ರಿಕೊಟ್ಟಿದ್ದಾರೆ. ನೇಮಕಾತಿ ವಿಭಾಗದ ನಾಲ್ವರು ಅಧಿಕಾರಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇಬ್ಬರು Read more…

BIG NEWS: ಪಿಎಸ್ಐ ಅಕ್ರಮದ ಸ್ಪೋಟಕ ಮಾಹಿತಿ, ಪ್ರಭಾವಿ ಮಂತ್ರಿ ಕೈವಾಡ…?

ಬೆಂಗಳೂರು: 545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಅಭ್ಯರ್ಥಿಯ ವಿಚಾರಣೆಯಲ್ಲಿ ಸ್ಫೋಟಕ ಸತ್ಯ ಬಯಲಾಗಿದೆ. ಸಿಐಡಿ ವಿಚಾರಣೆಯಲ್ಲಿ ಪ್ರಭಾವಿ ಮಂತ್ರಿಯೊಬ್ಬರ ಕೈವಾಡ ಇರುವುದು ಗೊತ್ತಾಗಿದೆ. ಮಂತ್ರಿಯೊಬ್ಬರ ತಮ್ಮನಿಗೆ Read more…

BIG BREAKING: ಸರ್ಕಾರದ ಮಹತ್ವದ ನಿರ್ಧಾರ; ಜೆಜೆ ನಗರ ಚಂದ್ರು ಕೊಲೆ ಕೇಸ್ ಸಿಐಡಿ ತನಿಖೆಗೆ ವಹಿಸಲು CM ಸೂಚನೆ

ಬೆಂಗಳೂರಿನ ಜೆಜೆ ನಗರದಲ್ಲಿ ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಸಿಐಡಿಗೆ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜೆಜೆ Read more…

BIG NEWS: PC ನೇಮಕ ಪರೀಕ್ಷೆಯಲ್ಲಿ ತಂತ್ರಜ್ಞಾನ ಬಳಸಿ ನಕಲು; ಪ್ರಕರಣ CIDಗೆ ಹಸ್ತಾಂತರಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಪಿಸಿ ನೇಮಕ ಪರೀಕ್ಷೆಯಲ್ಲಿ ತಂತ್ರಜ್ಞಾನ ಬಳಸಿ ನಕಲು ಪ್ರಕರಣವನ್ನು ಗೃಹ ಇಲಾಖೆ ಸಿಐಡಿಗೆ ಹಸ್ತಾಂತರಿಸಿ ಆದೇಶ ನೀಡಿದೆ. ಅಕ್ಟೋಬರ್ 24ರಂದು ಬೆಳಗಾವಿಯಲ್ಲಿ ನಡೆದಿದ್ದ ಸಿವಿಲ್ ಪೊಲೀಸ್ ಕಾನ್ಸ್ Read more…

ಅತ್ಯಾಚಾರ ಆರೋಪಿ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ; ಸಿಐಡಿಗೆ ವರ್ಗಾವಣೆ

ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಬಂಧನಕ್ಕೀಡಾಗಿದ್ದ ಆರೋಪಿ ಸಿಂದಗಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. Read more…

BREAKING NEWS: ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ – ಸಿಐಡಿ ತನಿಖೆಗೆ ಒಪ್ಪಿಸಿದ ರಾಜ್ಯ ಸರ್ಕಾರ

ಚಿಕ್ಕಬಳ್ಳಾಪುರದ ಹಿರೇನಾಗವೇಲಿಯಲ್ಲಿ ಸಂಭವಿಸಿದ ಜಿಲೆಟಿನ್ ಸ್ಫೋಟ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿ ಆದೇಶ ಹೊರಡಿಸಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಗೃಹ ಸಚಿವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...