alex Certify ಸಿಡಿಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಂಪ್ಯೂಟರ್ ಸ್ವಿಚ್ ಆಫ್ ಮಾಡುವಾಗಲೇ ಸಿಡಿಲಾಘಾತ: ಪಿಡಿಒ ಅಸ್ವಸ್ಥ

ಮಂಗಳೂರು: ಸಿಡಿಲಿನ ಆರ್ಭಟದ ವೇಳೆಯಲ್ಲಿ ಕಂಪ್ಯೂಟರ್ ಸ್ವಿಚ್ ಆಫ್ ಮಾಡಲು ಹೋದ ಪಿಡಿಒ ಸಿಡಿಲಾಘಾತದಿಂದಾಗಿ ಅಸ್ವಸ್ಥಗೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಸಮೀಪದ ಬನ್ನೂರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ Read more…

ಸಿಡಿಲು ಬಡಿದು ಯುವಕ ಸಾವು

ಜಮೀನಿನಲ್ಲಿ ಸಿಡಿಲು ಬಡಿದು ಯುವಕ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ತುಬಚಿ ಬಳಿ ನಡೆದಿದೆ. ಪ್ರಥಮೇಶ್ ಪಾಟೀಲ್(19) ಸ್ಥಳದಲ್ಲೇ ಮೃತಪಟ್ಟವರು ಎಂದು ಹೇಳಲಾಗಿದೆ. ಅವರು ಮೂಲತಃ Read more…

BREAKING: ಗುಜರಾತ್ ನಲ್ಲಿ ಘೋರ ದುರಂತ: ಸಿಡಿಲು ಬಡಿದು ಮೂವರು ಮಕ್ಕಳು ಸೇರಿ 5 ಮಂದಿ ಸಾವು

ಅಮ್ರೇಲಿ: ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ಶನಿವಾರ ಸಂಜೆ ಸಿಡಿಲು ಬಡಿದು ಮೂವರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಅಮ್ರೇಲಿಯ ಲಾಠಿ ತಾಲೂಕಿನ ಅಂಬರಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. Read more…

ಸಿಡಿಲು ಬಡಿದು ಇಬ್ಬರು ರೈತರು ಸಾವು

ವಿಜಯನಗರ: ಸಿಡಿಲು ಬಡಿದು ಇಬ್ಬರು ರೈತರು ಸಾವನ್ನಪಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊನ್ನಹಳ್ಳಿ ತಾಲೂಕಿನ ದಶಮಾಪುರ ಗ್ರಾಮದಲ್ಲಿ ನಡೆದಿದೆ. ಬಣಕಾರ್ ನಾರಪ್ಪ (58) ಹಾಗೂ ಬಣಕಾರ್ ಪ್ರಶಾಂತ್ (40) Read more…

ಸಿಡಿಲು ಬಡಿದು 106 ಕುರಿಗಳು ಸಾವು: ಕಣ್ಣೀರಿಟ್ಟ ಕುರಿಗಾಹಿ

ಚಿತ್ರದುರ್ಗ: ಸಿಡಿಲು ಬಡಿದು 106 ಕುರಿಗಳು ಸಾವನ್ನಪ್ಪಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಮದಲ್ಲಿ ನಡೆದಿದೆ. ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ ಪರಿಣಾಮ Read more…

ಗದ್ದೆಯಲ್ಲಿ ಭತ್ತ ನಾಟಿ ವೇಳೆ ಸಿಡಿಲು ಬಡಿದು 15 ಮಹಿಳೆಯರಿಗೆ ಗಾಯ

ಹಾಸನ: ಗದ್ದೆಯಲ್ಲಿ ಭತ್ತದ ಸಸಿ ನಾಟಿ ಮಾಡುವ ವೇಳೆ ಸಿಡಿಲು ಬಡಿದು 15 ಮಹಿಳೆಯರು ಗಾಯಗೊಂಡಿದ್ದಾರೆ. ಒಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡ ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸನ ಜಿಲ್ಲೆ Read more…

ಕಡಲತೀರದಲ್ಲಿ ಸಿಡಿಲು ಬಡಿದು ಮೂವರು ಮಕ್ಕಳಿಗೆ ಗಾಯ; ಮನಕಲಕುತ್ತೆ ವೈರಲ್ ವಿಡಿಯೋ

ಅಮೆರಿಕದ ಪೋರ್ಟೊರಿಕೊ ಕಡಲತೀರದಲ್ಲಿ ಸಿಡಿಲು ಬಡಿದು ಮೂವರು ಮಕ್ಕಳು ಗಾಯಗೊಂಡಿದ್ದಾರೆ. ಉತ್ತರ ಕರಾವಳಿ ಪಟ್ಟಣವಾದ ಇಸಾಬೆಲಾದಲ್ಲಿ ಸೋಮವಾರ, ಮೇ 27 ರಂದು ನಡೆದ ಘಟನೆಯಲ್ಲಿ ಒಂದು ಮಗು ಗಂಭೀರವಾಗಿ Read more…

ಮಳೆ ಬಂದ ವೇಳೆ ಮರದಡಿ ನಿಂತಾಗಲೇ ಬಂದೆರಗಿದ ಸಿಡಿಲು: ಇಬ್ಬರ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದ ಬಳಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ. ಏಕನಾಥ ವಾಗಮೂಡೆ(55), ಸತೀಶ ಶಳಕೆ(40) ಮೃತಪಟ್ಟವರು ಎಂದು ಹೇಳಲಾಗಿದೆ. ಇಬ್ಬರೂ ವಾಡಿ Read more…

ಸಿಡಿಲು ಬಡಿದು ವಿದ್ಯಾರ್ಥಿ ಸಾವು

ಉಡುಪಿ: ಸಿಡಿಲು ಬಡಿದು ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಶಿರ್ವ ಸಮೀಪದ ಮಾಣಿಬೆಟ್ಟು ಬಳಿ ನಡೆದಿದೆ. ಶಿರ್ವ ಮಾಣಿಬೆಟ್ಟು ತೋಟದ ಮನೆ ನಿವಾಸಿ ರಮೇಶ ಪೂಜಾರಿ ಅವರ ಪುತ್ರ Read more…

ರಾಜ್ಯದಲ್ಲಿ ಮುಂಗಾರಿಗೆ ಮೊದಲೇ ಸಿಡಿಲು, ಮಳೆಗೆ 46 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಮುಂಗಾರುಪೂರ್ವ ಮಳೆಯ ಆಬ್ಬರಿಸಿದ್ದು, ವಾಡಿಕೆಗಿಂತ ಶೇಕಡ 43 ರಷ್ಟು ಹೆಚ್ಚಿನ ಮಳೆಯಾಗಿದೆ. ಉತ್ತಮ ಪೂರ್ವ ಮುಂಗಾರು ಮಳೆಯ ಕಾರಣ ಕೃಷಿ ಚಟುವಟಿಕೆಗಳು ಆರಂಭವಾಗಿವೆ. ಇದೇ ಸಂದರ್ಭದಲ್ಲಿ Read more…

ಮೊಬೈಲ್ ಇಟ್ಟುಕೊಂಡಿದ್ದ ಭಾಗಕ್ಕೆ ಸಿಡಿಲು ಬಡಿದು ಕುರಿಗಾಹಿ ಸಾವು

ಯಾದಗಿರಿ: ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನಲ್ಲಿ ಸೋಮವಾರ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ. ರಾಂಪುರ ಗ್ರಾಮದಲ್ಲಿ ಸಿಡಿಲು ಬಡಿದು ಕುರಿಗಾಹಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಂದಪ್ಪ(55) Read more…

ತಂದೆಯೊಂದಿಗೆ ಹೊಲಕ್ಕೆ ಹೋದಾಗಲೇ ದುರಂತ: ಸಿಡಿಲು ಬಡಿದು ವಿದ್ಯಾರ್ಥಿನಿ ಸಾವು

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಜಾಡರ ಅರಳಿಕಟ್ಟೆ ಗ್ರಾಮದಲ್ಲಿ ಸಿಡಿಲು ಬಡಿದು ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಭಾಗ್ಯಶ್ರೀ ಪಡೆನ್ನವರ(16) ಮೃತಪಟ್ಟ ವಿದ್ಯಾರ್ಥಿನಿ ಎಂದು ಹೇಳಲಾಗಿದೆ. ಮಲ್ಲಾಪೂರ ಪಿಎಲ್ ಗ್ರಾಮದ Read more…

ಸಿಡಿಲು ಬಡಿದು 11 ಮಂದಿ ಸಾವು: ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ದುರಂತ

ಕೊಲ್ಕತ್ತ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಸಿಡಿಲು ಬಡಿದು ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ. ಮಾನ್ಸೂನ್ ಪ್ರಾರಂಭವಾಗುವ ಮುನ್ನ ಗುರುವಾರ ಗುಡುಗು ಸಿಡಿಲಿನ Read more…

ರಾಜ್ಯದ 9 ಜಿಲ್ಲೆಗಳಲ್ಲಿ ಮಳೆ ಅಬ್ಬರ: ಸಿಡಿಲಿಗೆ ಮೂವರು ಬಲಿ

ಬೆಂಗಳೂರು: ಬೆಂಗಳೂರು, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಶುಕ್ರವಾರ ಮಳೆಯಾಗಿದ್ದು, ಸಿಡಿಲು ಬಡಿದು ಮೂವರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಸುಬ್ರಹ್ಮಣ್ಯ ಗ್ರಾಮದಲ್ಲಿ ಸೋಮಸುಂದರ್(34) Read more…

BREAKING NEWS: ಸಿಡಿಲು ಬಡಿದು ಹೊತ್ತಿ ಉರಿದ ಜಾನಪದಲೋಕದ ಗಿರಿಜನ ಮನೆ

ರಾಮನಗರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಕೆಲವೆಡೆ ಸಿಡಿಲು ಬಡಿದು ಅವಾಂತರಗಳು ಸೃಷ್ಟಿಯಾಗಿವೆ. ಸಿಡಿಲು ಬಡಿದು ಪ್ರವಾಸಿ ತಾಣದ ಜಾನಪದಲೋಕದ ಗಿರಿಜನ ಮನೆಗೆ Read more…

ರಾಜ್ಯದ ಹಲವೆಡೆ ಮಳೆ ಆರ್ಭಟ: ನಾಲ್ವರು ಸಾವು

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳ ಶುಕ್ರವಾರ ಮಳೆಯಾಗಿದೆ. ವಿವಿಧಡೆ ಮಳೆ ಸಂಬಂಧಿತ ಅವಘಡಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಇನ್ನೂ ಮೂರು ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

ಹೊಲದಲ್ಲಿದಲ್ಲಿದ್ದಾಗಲೇ ಸಿಡಿಲಿಗೆ ಕೂಲಿ ಕಾರ್ಮಿಕ, ಎಮ್ಮೆಗಳು ಬಲಿ

ಕೊಪ್ಪಳ: ಸಿಡಿಲಿಗೆ ಕೂಲಿ ಕಾರ್ಮಿಕ ಮತ್ತು ಎರಡು ಎಮ್ಮೆಗಳು ಬಲಿಯಾದ ಎರಡು ಪ್ರತ್ಯೇಕ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಕೊಡರಕೇರಾ ಗ್ರಾಮದ ಅಮೋಘ ಸಿದ್ದಯ್ಯ ಗುರುವಿನ(32) ಮೃತಪಟ್ಟವರು ಎಂದು Read more…

ರಾಜ್ಯದ ವಿವಿಧೆಡೆ ಮಳೆ ಅಬ್ಬರಕ್ಕೆ 5 ಮಂದಿ ಸಾವು: 4 ದಿನದಲ್ಲಿ ಸಿಡಿಲಿಗೆ 9 ಮಂದಿ ಬಲಿ

ಬೆಂಗಳೂರು: ಶನಿವಾರ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗಿದೆ. ಸಿಡಿಲಬ್ಬರಕ್ಕೆ ಮತ್ತೆ 5 ಜನ ಬಲಿಯಾಗಿದ್ದಾರೆ. ಕಳೆದ ಮೂರು ನಾಲ್ಕು ದಿನಗಳ ಅವಧಿಯಲ್ಲಿ ಸಿಡಿಲಿಗೆ 9 ಜನ ಬಲಿಯಾಗಿದ್ದಾರೆ. 15ಕ್ಕೂ Read more…

ರಾಜ್ಯದ ಹಲವೆಡೆ ಮಳೆ ಆರ್ಭಟ: ಸಿಡಿಲು ಬಡಿದು ಕುರಿಗಾಹಿ ಸಾವು

ಬೆಂಗಳೂರು: ಹವಾಮಾನ ಇಲಾಖೆ ನೀಡಿದ ಮುನ್ಸೂಚನೆಯಂತೆ ರಾಜ್ಯದ ಹಲವು ಕಡೆ ಮಳೆಯಾಗಿದೆ. ಸಿಡಿಲಿಗೆ ಕುರಿಗಾಹಿ ಬಲಿಯಾಗಿದ್ದಾರೆ. ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಹಲವು ಕಡೆ ಬಿರುಗಾಳಿ ಸಹಿತ ಮಳೆಯಾಗಿದೆ, Read more…

ಗುಡುಗು ಸಹಿತ ಭಾರೀ ಮಳೆ: ಸಿಡಿಲು ಬಡಿದು ಹೊಲದಲ್ಲಿ ಕೆಲಸ ಮಾಡುತ್ತಿದ್ದ ತಾಯಿ, ಮಗ ಸಾವು

ಹರ್ಯಾಣದ ಹಳ್ಳಿಯೊಂದರಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಮಹಿಳೆ ಮತ್ತು ಆಕೆಯ ಮಗ ಮೃತಪಟ್ಟಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಕುರುಕ್ಷೇತ್ರ ಪಟ್ಟಣದಿಂದ ಸುಮಾರು 20 ಕಿಮೀ Read more…

ಜಮೀನಿಗೆ ಹೋದಾಗಲೇ ಸಿಡಿಲು ಬಡಿದು ಸೋದರರಿಬ್ಬರು ಸಾವು: ಮುಗಿಲು ಮುಟ್ಟಿದ ಕುಟುಂಬದವರ ಆಕ್ರಂದನ

ಶಿವಮೊಗ್ಗ: ಜಮೀನಿನಲ್ಲಿ ಸಿಡಿಲು ಬಡಿದು ಸಹೋದರರಿಬ್ಬರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹುಣಸೇಕಟ್ಟೆ ಜಂಕ್ಷನ್ ಬಳಿ ನಿನ್ನೆ ರಾತ್ರಿ ಘಟನೆ ನಡೆದಿದೆ. ಸಹೋದರರಾದ ವೀರ(32), ಸುರೇಶ್(30) ಮೃತಪಟ್ಟವರು Read more…

ಗುಜರಾತ್ ನಲ್ಲಿ ಸಿಡಿಲು ಬಡಿದು ಘೋರ ದುರಂತ : 20 ಮಂದಿ ಸಾವು | Lightning strikes in Gujarat

ಗುಜರಾತ್ನಲ್ಲಿ ಭಾನುವಾರ ಸುರಿದ ಅಕಾಲಿಕ ಮಳೆಯಿಂದಾಗಿ ಸಿಡಿಲು ಬಡಿದು ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಪ್ರದೇಶಗಳಲ್ಲಿ ಬೆಳೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರ ಗೃಹ Read more…

BREAKING: ಸಿಡಿಲು ಬಡಿದು ದುರಂತ: ನಾಲ್ವರು ಕುರಿಗಾಹಿಗಳಿಗೆ ಸೇರಿದ 30 ಕುರಿಗಳು ಸಾವು

ಹೊಸಪೇಟೆ: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಡಿಗುಡಾಳ ಗ್ರಾಮದ ಬಳಿ ಸಿಡಿಲು ಬಡಿದು ಮೂವತ್ತಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ಮಳೆ ಹಿನ್ನೆಲೆ ಆಶ್ರಯ ಪಡೆಯಲು ಮರದ ಕೆಳಗೆ ಕುರಿಗಳು Read more…

BIG NEWS: ವರುಣಾರ್ಭಟ: ಸಿಡಿಲು ಬಡಿದು ಓರ್ವ ಮಹಿಳೆ, 11 ಮೇಕೆಗಳು ಸಾವು

ಕಲಬುರ್ಗಿ: ಕಲಬುರ್ಗಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜನಜೀವನ ತತ್ತರಗೊಂಡಿದೆ. ಭಾರಿ ಮಳೆ ಅವಾಂತರದ ನಡುವೆ ಸಿಡಿಲು ಬಡಿದು ಮಹಿಳೆಯೋರ್ವರು ಮೃತಪಟ್ಟಿದ್ದಾರೆ. ಚಿತ್ತಾಪುರ ತಾಲೂಕಿನ ಸಿದನೂರು ಗ್ರಾಮದಲ್ಲಿ ಸಿಡಿಲು Read more…

ಜಸ್ಟ್ ಎಸ್ಕೇಪ್…ಬಿರುಗಾಳಿ ಮಳೆ ನಡುವೆ ಧರೆಗಪ್ಪಳಿಸಿದ ಸಿಡಿಲು… ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ

ಹೈದರಾಬಾದ್: ಧಾರಾಕಾರ ಮಳೆ, ಬಿರುಗಾಳಿ ನಡುವೆ ಮನೆ ಬಳಿಯೇ ಸಿಡಿಲು ಅಪ್ಪಳಿಸಿದ್ದು, ವ್ಯಕ್ತಿಯೋರ್ವ ಪವಾಡ ಸದೃಶ ರೀತಿಯಲ್ಲಿ ಪಾರಾಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಹೈದರಾಬಾದ್ ನ ಅತ್ತಾಪುರದಲ್ಲಿ Read more…

ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ರೈತ ಸಾವು

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಸಿಡಿಲು ಬಡಿದು ರೈತ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಬೀರುವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಂಜುನಾಥ್(47) ಮೃತಪಟ್ಟವರು ಎಂದು ಹೇಳಲಾಗಿದೆ. ಬೀರುವಳ್ಳಿ Read more…

BREAKING NEWS: ಜಮೀನಿನಲ್ಲಿ ಕೆಲಸದ ವೇಳೆ ಸಿಡಿಲು ಬಡಿದು ರೈತರಿಬ್ಬರು ಸ್ಥಳದಲ್ಲೇ ಸಾವು

ದಾವಣಗೆರೆ: ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದು ಇಬ್ಬರು ರೈತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಅಬಣೂರಿನಲ್ಲಿ ಘಟನೆ ನಡೆದಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ Read more…

ಹೊಲದಲ್ಲೇ ಸಿಡಿಲು ಬಡಿದು ಕುರಿಗಾಹಿ ಸಾವು: ಮತ್ತೊಬ್ಬರ ಸ್ಥಿತಿ ಗಂಭೀರ

ಹಾವೇರಿ: ಹಾವೇರಿ ಜಿಲ್ಲೆಯ ಹಲವು ಕಡೆ ಗುಡುಗು ಸಿಡಿಲು ಆರ್ಭಟದೊಂದಿಗೆ ಮಳೆಯಾಗಿದ್ದು, ಸಿಡಿಲು ಬಡಿದು ಕುರಿಗಾಹಿ ಸಾವನ್ನಪ್ಪಿದ್ದಾರೆ. ನಾಗರಾಜ ಮುದ್ನಾಳ(22) ಮೃತಪಟ್ಟವರು ಎಂದು ಹೇಳಲಾಗಿದೆ. ಹಾನಗಲ್ ತಾಲೂಕಿನ ಮಹಾರಾಜಪೇಟೆ Read more…

BIG NEWS: ಸಿಡಿಲು ಬಡಿದು ಗ್ರಾಮ ಪಂಚಾಯಿತಿ ಸದಸ್ಯ ದುರ್ಮರಣ

ಕೂಡ್ಲಗಿ: ಸಿಡಿಲು ಬಡಿದು ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕೂಡ್ಲಗಿಯಲ್ಲಿ ನಡೆದಿದೆ. ಮಲ್ಲಿಕಾರ್ಜುನ (38) ಮೃತ ಗ್ರಾಮ ಪಂಚಾಯಿತಿ ಸದಸ್ಯ. ಕೂಡ್ಲಗಿಯ ಡಿ.ಸಿದ್ದಾಪುರ ನಿವಾಸಿ. Read more…

ಸಿಡಿಲು ಬಡಿದು 14 ಜನ ಸಾವು: ಪಶ್ಚಿಮ ಬಂಗಾಳದ 5 ಜಿಲ್ಲೆಗಳಲ್ಲಿ ದುರಂತ

ಪಶ್ಚಿಮ ಬಂಗಾಳದ ಐದು ಜಿಲ್ಲೆಗಳಲ್ಲಿ ಸಿಡಿಲು ಬಡಿದು ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿಡಿಲು ಬಡಿದು ಪುರ್ಬಾ ಬರ್ಧಮಾನ್ ಜಿಲ್ಲೆಯಲ್ಲಿ ನಾಲ್ವರು ಮತ್ತು ಮುರ್ಷಿದಾಬಾದ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...