alex Certify ಸಿದ್ದರಾಮಯ್ಯ | Kannada Dunia | Kannada News | Karnataka News | India News - Part 21
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಮತ್ತೆ ಜಾತಿಗಣತಿ ಮಂತ್ರ ಪಠಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಾಮಾಜಿಕ ಹಾಗೂ ಆರ್ಥಿಕ ತಾರತಮ್ಯ ನಿವಾರಣೆಗಾಗಿ ಜಾತಿಗಣತಿ ವರದಿಯನ್ನು ಸ್ವೀಕರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾಗಿನೆಲೆ ಮಹಾಸಂಸ್ಥಾನ ಮಠದಲ್ಲಿ ಮಾತನಾಡಿದ ಸಿದ್ದರಾಮಯ್ಯ ಮತ್ತೆ ಜಾತಿಗಣತಿ ಮಂತ್ರ Read more…

BIG NEWS: ಚುನಾವಣೆಯಿಂದ ನಿವೃತ್ತಿ ಅಷ್ಟೇ, ರಾಜಕೀಯದಿಂದ ಅಲ್ಲ : ಸಿಎಂ ಸ್ಪಷ್ಟನೆ

ಬೆಂಗಳೂರು: ನಾವು ಜನರ ಪ್ರೀತಿ, ವಿಶ್ವಾಸ ಉಳಿಸಿಕೊಳ್ಳುವ ಕೆಲಸ ಮಾಡುತ್ತೇವೆ. ನಾನು ಅವಕಾಶ ವಂಚಿತರ ಪರವಾಗಿ ಹೊರಾಟ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಕೇತೋಹಳ್ಳಿಯಲ್ಲಿ ಮಾತನಾಡಿದ ಸಿಎಂ Read more…

BIG NEWS : ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಬಿಜೆಪಿ ಶಾಸಕ

ಕಾಗಿನೆಲೆ: ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಹಾಡಿ ಹೊಗಳಿದ ಘಟನೆ ನಡೆದಿದೆ. ಕಾಗಿನೆಲೆ ಮಹಾಸಂಸ್ಥಾನದ ಶಾಖಾ ಮಠದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಎಸ್.ಟಿ.ಸೋಮಶೇಖರ್, Read more…

‘ಅನ್ನಭಾಗ್ಯ’ ಯೋಜನೆಯ ನಗದು ಹಣದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ರಾಜ್ಯ ಸರ್ಕಾರ ವಿಧಾನಸಭಾ ಚುನಾವಣಾ ಪೂರ್ವದಲ್ಲಿ ತಾನು ನೀಡಿದ್ದ ‘ಗ್ಯಾರಂಟಿ’ ಯೋಜನೆಗಳ ಪೈಕಿ ಒಂದೊಂದನ್ನೇ ಅನುಷ್ಠಾನಗೊಳಿಸುತ್ತಿದ್ದು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ಕಲ್ಪಿಸುವ ‘ಶಕ್ತಿ’ ಯೋಜನೆಗೆ ಈಗಾಗಲೇ Read more…

BIG NEWS: ಸಿಎಂ ಸಿದ್ದರಾಮಯ್ಯ ಲುಂಗಿ ಲೀಡರ್, ಅವರು ಮರೆಯಬಾರದು : ಕಾಂಗ್ರೆಸ್ ಗೆ ಪ್ರಹ್ಲಾದ್ ಜೋಶಿ ಟಾಂಗ್

ಹುಬ್ಬಳ್ಳಿ: ಪಂಚೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಇದು ಕಾಂಗ್ರೆಸ್ ನವರ ಕೆಳಮಟ್ಟದ ಭಾಷೆ, ಈ ವಿಚಾರವಾಗಿ ನಮ್ಮ ಪಕ್ಷದ Read more…

BREAKING: ಅನ್ನಭಾಗ್ಯ ಯೋಜನೆ; ಹಣ ಕೊಡುವ ವಿಚಾರಕ್ಕೆ ಬಿಗ್ ಟ್ವಿಸ್ಟ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 5ಕೆಜಿ ಹೆಚ್ಚುವರಿ ಅಕ್ಕಿ ಬದಲಾಗಿ ಹಣ ನೀಡುವ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಟ್ವಿಸ್ಟ್ ನೀಡಿದ್ದಾರೆ. ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಇಂದಿನಿಂದಲೇ ಹಣ ನೀಡುವ Read more…

BIG NEWS: ಸದನದಲ್ಲಿ ಲೆಕ್ಕದ ಪಾಠ ಮಾಡುವ ಸಿದ್ದರಾಮಯ್ಯನವರಿಗೆ ಲೆಕ್ಕ ಹೇಳಿಕೊಡ್ಬೇಕಾ ? ಸಿ.ಟಿ. ರವಿ ವಾಗ್ದಾಳಿ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಹೆಚ್ಚುವರಿ ಅಕ್ಕಿ ಬದಲಾಗಿ ಹಣ ನೀಡುವ ರಾಜ್ಯ ಸರ್ಕಾರದ ವಿಚಾರವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕಿಡಿ ಕಾರಿದ್ದಾರೆ. Read more…

BIG NEWS: ದಾಖಲೆಯ 14ನೇ ಬಾರಿ ಬಜೆಟ್ ಮಂಡನೆಗೆ ಸಿಎಂ ಸಿದ್ಧತೆ; ರಾಮಕೃಷ್ಣ ಹೆಗಡೆಯವರ ದಾಖಲೆ ಹಿಂದಿಕ್ಕುವ ಹಾದಿಯಲ್ಲಿ ಸಿದ್ದರಾಮಯ್ಯ…!

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜುಲೈ 17ರಂದು ತಮ್ಮ ಸರ್ಕಾರದ ಬಜೆಟ್ ಮಂಡನೆ ಮಾಡಲು ಸಿದ್ಧತೆ ನಡೆಸಿದ್ದು, ಇದು ಅವರ ಅಧಿಕಾರಾವಧಿಯ 14ನೇ ಬಾರಿಯ ಬಜೆಟ್ ಮಂಡನೆಯಾಗಿದೆ. ಈ ಮೂಲಕ ಮಾಜಿ Read more…

ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಸ್ವಾರಸ್ಯಕರ ಪ್ರಸಂಗ

ಬೆಂಗಳೂರು: ಆಟೋದಲ್ಲಿ ತಂದಿದ್ದ ಬಿರಿಯಾನಿಗೆ ಭದ್ರತೆ ದೃಷ್ಟಿಯಿಂದ ನಿರಾಕರಿಸಿದ್ದ ಪೊಲೀಸ್ ಸಿಬ್ಬಂದಿ, ಅದೇ ಬಿರಿಯಾನಿ ಬೆನ್ಜ್ ಕಾರಿಗೆ ಶಿಫ್ಟ್ ಆಗುತ್ತಿದ್ದಂತೆ ಅನುಮತಿ ನೀಡಿದ ಪ್ರಸಂಗ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ Read more…

BIG NEWS: ಬಡವರ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಕಲ್ಲುಹಾಕುವ ಕೆಲಸ ಮಾಡುತ್ತಿದೆ; ಸಿಎಂ ಆಕ್ರೋಶ

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿದೆ. ಇದರಿಂದ ಅಕ್ಕಿ ಕೊರತೆಯುಂಟಾಗಿದ್ದು, 5 ಕೆಜಿ ಅಕ್ಕಿ ಬದಲಾಗಿ ಬಿಪಿಎಲ್ ಪಡಿತರದಾರರ ಖಾತೆಗೆ ಹಣ ಹಾಕುವುದಾಗಿ Read more…

BIG NEWS: ವಿದ್ಯಾರ್ಥಿನಿ ಬರೆದ ಪತ್ರಕ್ಕೆ ಉತ್ತರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎರಡನೇ ಬಾರಿಗೆ ಸಿಎಂ ಆಗಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಅವರಿಗೆ ವಿದ್ಯಾರ್ಥಿನಿಯೊಬ್ಬರು ಪತ್ರ ಬರೆದು ಅಭಿನಂದನೆ ಸಲ್ಲಿಸಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ ಪತ್ರದ ಮೂಲಕ ಪ್ರತಿಕ್ರಿಯಿಸಿ ಧನ್ಯವಾದ Read more…

BIG NEWS: ಬಿ.ಎಸ್.ವೈ. ಪ್ರತಿಭಟನೆ ರಾಜಕೀಯ ಗಿಮಿಕ್; ಮಾಜಿ ಸಿಎಂ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಗ್ಯಾರಂಟಿ ಯೋಜನೆ ಜಾರಿಯಾಗದಿದ್ದರೆ ಸದನದ ಒಳಗೂ ಹೊರಗೂ ಪ್ರತಿಭಟನೆ ಮಾಡುತ್ತೇವೆ. 10 ಕೆಜಿ ಅಕ್ಕಿಯಲ್ಲಿ ಒಂದು ಗ್ರಾಂ ಕಡಿಮೆ ಆದರೂ ಧರಣಿ ನಡೆಸುತ್ತೇವೆ ಎಂದು ಹೇಳಿರುವ ಮಾಜಿ Read more…

BIG NEWS: 9 ವರ್ಷಗಳಾದರೂ ಕೊಟ್ಟ ಭರವಸೆ ಈಡೇರಿಸಲಾಗದವರು ಈಗ ಸರ್ಕಾರದ ವಿರುದ್ಧ ಧರಣಿ ಕೂರುವುದಾಗಿ ಹೇಳಿದ್ದಾರೆ; ಮಾಜಿ ಸಿಎಂ ಗೆ ಟಾಂಗ್ ನೀಡಿದ ಸಿದ್ದರಾಮಯ್ಯ

ಬೆಂಗಳೂರು: ಅಧಿವೇಶನ ಆರಂಭವಾಗುವ ಮೊದಲು 5 ಗ್ಯಾರಂಟಿ ಈಡೇರಿಸದಿದ್ದರೆ ಸರ್ಕಾರದ ವಿರುದ್ಧ ಧರಣಿ ಮಾಡುವುದಾಗಿ ಹೇಳಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. Read more…

BIG NEWS: ಪತ್ನಿ ಅನಾರೋಗ್ಯ ಹಿನ್ನೆಲೆ; ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪತ್ನಿ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಕೆಲ ದಿನಗಳಿಂದ ಅನಾರೋಗ್ಯದಿಂದ Read more…

BIG NEWS: ಇಷ್ಟುದಿನ ಆಗದ ಸಮಸ್ಯೆ ಈಗ್ಯಾಕೆ ಆಗುತ್ತಿದೆ….? ಸರ್ಕಾರ ನಡೆಸಲು ಕಾಂಗ್ರೆಸ್ ವಿಫಲವಾಗಿದೆ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ

ಕಲಬುರ್ಗಿ: ಅಕ್ಕಿ ವಿಚಾರವಾಗಿ ರಾಜಕೀಯ ಮಾಡುವ ಉದ್ದೇಶ ಕೇಂದ್ರ ಸರ್ಕಾರಕ್ಕೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಕಲಬುರ್ಗಿಯಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, Read more…

BIG NEWS: ಗ್ಯಾರಂಟಿ ಜಾರಿಗೆ ತರಲು ಆಗದಿದ್ರೆ ಅಧಿಕಾರ ಬಿಟ್ಟು ತೊಲಗಿ; ಕಾಂಗ್ರೆಸ್ ನಾಯಕರಿಗೆ ಮಾಜಿ ಸಿಎಂ ಯಡಿಯೂರಪ್ಪ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರಕ್ಕೆ 5 ಗ್ಯಾರಂಟಿ ಯೋಜನೆ ಜಾರಿಗೆ ತರಲು ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಲಿ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆಗ್ರಹಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಅಕ್ಕಿ ವಿಚಾರದಲ್ಲೂ ರಾಜಕೀಯ ಮಾಡಿದ್ದಾರೆ; ದ್ವೇಷದ ರಾಜಕಾರಣ ಬಿಡಿ ಎಂದಿದ್ದೇನೆ ಎಂದ ಸಿಎಂ ಸಿದ್ದರಾಮಯ್ಯ

ನವದೆಹಲಿ: ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿ ನೀಡುವ ವಿಚಾರವಾಗಿಯೂ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಅನಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ Read more…

ಬೆಳಗಾವಿ ಸುವರ್ಣಸೌಧದಲ್ಲಿರುವ ಸಾವರ್ಕರ್ ಭಾವಚಿತ್ರ ತೆರವುಗೊಳಿಸಲಾಗುವುದೇ ಎಂಬ ಪ್ರಶ್ನೆಗೆ ಹೀಗಿತ್ತು ಸಭಾಧ್ಯಕ್ಷರ ಉತ್ತರ….!

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಳವಡಿಸಿರುವ ವೀರ ಸಾವರ್ಕರ್ ಭಾವಚಿತ್ರ ಈ ಹಿಂದೆ ವಿವಾದಕ್ಕೆ ಕಾರಣವಾಗಿತ್ತು. ಬಿಜೆಪಿ ಸರ್ಕಾರದ ಈ ನಿರ್ಧಾರವನ್ನು ಅಂದಿನ ಪ್ರತಿಪಕ್ಷ ಕಾಂಗ್ರೆಸ್ ತೀವ್ರವಾಗಿ ವಿರೋಧಿಸಿತ್ತು. ಇದೀಗ Read more…

BIG NEWS: ಜುಲೈ 3 ರಿಂದ 14ರ ವರೆಗೆ ಅಧಿವೇಶನ; ಜುಲೈ 7ರಂದು ‘ಬಜೆಟ್’ ಮಂಡನೆ

ಜುಲೈ 3 ರಿಂದ 14ರ ವರೆಗೆ ವಿಧಾನಸಭೆಯ ಮೊದಲ ಅಧಿವೇಶನ ನಡೆಯಲಿದ್ದು, ಜುಲೈ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ 2023 – 24ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. Read more…

BIG NEWS: ಅಕ್ಕಿ ಕೊಡುವುದರಲ್ಲೂ ರಾಜಕಾರಣ ಮಾಡಿದ್ದಾರೆ; ಇವರಿಗೆ ಮಾನವೀಯತೆ ಇದೆಯೇ ? ಕೇಂದ್ರದ ವಿರುದ್ಧ ಸಿಎಂ ಆಕ್ರೋಶ

ಬೆಂಗಳೂರು: ಅಕ್ಕಿ ವಿತರಣೆಗೆ ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ವಿರುದ್ಧ ಕೇಂದ್ರ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ವಿಧಾನಸೌಧದಲ್ಲಿ Read more…

BREAKING: ‘ಫೇಕ್ ನ್ಯೂಸ್’ ಹಬ್ಬಿಸುವವರಿಗೆ ಬಿಗ್ ಶಾಕ್; ಮೂಲ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು ಸಿಎಂ ಖಡಕ್ ಸೂಚನೆ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಗಳ ಹಾವಳಿ ಮಿತಿ ಮೀರಿದೆ. ಇವುಗಳ ಮೂಲಗಳನ್ನು ಪತ್ತೆ ಹಚ್ಚಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿಸುತ್ತಿರುವವರನ್ನು ಗುರುತಿಸಿ Read more…

ಭತ್ತ ಬೆಳೆಯಲು ಕೇಂದ್ರ ಸರ್ಕಾರವೇನು ಜಮೀನು ಇಟ್ಟುಕೊಂಡಿದೆಯೇ ? ಅಕ್ಕಿ ನೀಡದ್ದಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶ

ರಾಜ್ಯ ಸರ್ಕಾರ ಘೋಷಿಸಿರುವ ‘ಉಚಿತ’ ಯೋಜನೆಗೆ ಅಕ್ಕಿ ನೀಡಲು ನಿರಾಕರಿಸಿರುವ ಭಾರತೀಯ ಆಹಾರ ನಿಗಮದ ನಿಲುವಿಗೆ ಕಿಡಿ ಕಾರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಭತ್ತ ಬೆಳೆಯಲು ಕೇಂದ್ರ ಸರ್ಕಾರವೇನು ಜಮೀನು Read more…

BIG NEWS: ಒಂದು ತಿಂಗಳಲ್ಲೇ ಬೀದಿಗೆ ಬಂತು ಗದ್ದುಗೆಗಾಗಿ ATM ಸರ್ಕಾರದ ಗುದ್ದಾಟ; ಕಾಂಗ್ರೆಸ್ ಕುಟುಕಿದ ರಾಜ್ಯ ಬಿಜೆಪಿ

ಬೆಂಗಳೂರು: ಗ್ಯಾರಂಟಿ ವಂಚನೆಗಳನ್ನು ಮುಂದಿಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಗೆ ಇರುವುದು ಸ್ವಾರ್ಥ ಚಿಂತನೆ ಮಾತ್ರ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಇರುವುದು ಎರಡೇ ಅಧಿಕಾರ Read more…

BIG NEWS: ಅಣ್ಣ ಸಿಎಂ ಆಗಲ್ಲ ಅಂತ ಗೊತ್ತಾಗಿದೆ; ಅದ್ಕೆ ಡಿ.ಕೆ. ಸುರೇಶ್ ನಿವೃತ್ತಿ ಮಾತನಾಡುತ್ತಿದ್ದಾರೆ; ಹೊಸ ಬಾಂಬ್ ಸಿಡಿಸಿದ ಮಾಜಿ ಸಚಿವ ಆರ್. ಅಶೋಕ್

ಬೆಂಗಳೂರು: ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೊಡಲ್ಲ, ಪವರ್ ಶೇರಿಂಗ್ ಆಗಲ್ಲ, ಅಧಿಕಾರ ಹಂಚಿಕೆ ಎಂಬುದು ಒಂದು ನಾಟಕವಷ್ಟೇ ಎಂದು ಮಾಜಿ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. Read more…

BIG NEWS: ರಾಜ್ಯದ ರೈತರಿಂದ ಅಕ್ಕಿ ಖರೀದಿ ಇಲ್ಲ; ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು; ಅನ್ನಭಾಗ್ಯ ಯೋಜನೆಗಾಗಿ ಹೆಚ್ಚುವರಿ ಅಕ್ಕಿಯನ್ನು ರಾಜ್ಯದ ರೈತರಿಂದ ಖರೀದಿ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ರೈತರಿದಲೇ ಅಕ್ಕಿ Read more…

BIG NEWS: ಬಿ.ವೈ. ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಮಿಷನ್ ಗಾಗಿ ಹೊರ ರಾಜ್ಯಗಳಿಂದ ಅಕ್ಕಿ ಖರೀದಿ ಮಾಡುತ್ತಿದ್ದಾರೆ ಎಂಬ ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿಯೇ ಅಕ್ಕಿ ಸಿಗುವುದಾದರೆ Read more…

BIG NEWS: ತೆಲಂಗಾಣದಿಂದಲೂ ಸಿಗದ ಅಕ್ಕಿ; 1.5 ಲಕ್ಷ ಟನ್ ನೀಡಲು ಸಿದ್ಧ ಎಂದ ಛತ್ತೀಸ್ ಗಢ ಸರ್ಕಾರ ಆದರೆ…… ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ?

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಉಚಿತ ಅಕ್ಕಿ ವಿತರಣೆಗಾಗಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಹಲವು ರಾಜ್ಯಗಳ ಬಳಿ ಅಕ್ಕಿ ಬೇಡಿಕೆ ಇಟ್ಟಿದ್ದು, ಆದರೆ ಯಾವುದೇ ರಾಜ್ಯದಿಂದ Read more…

BIG NEWS: ಕೊಟ್ಟ ಮಾತಿನಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್ ‘ನಾಟಕ’ವಾಡುತ್ತಿದೆ; ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿದೆ ಎಂಬ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಕಿಡಿ ಕಾರಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಜನರಿಗೆ ಮೋಸ ಮಾಡಿ Read more…

BIG NEWS: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಸಂಸದ ತೇಜಸ್ವಿ ಸೂರ್ಯ ತಿರುಗೇಟು

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿ ಪೂರೈಸುತ್ತಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದು, ಈಗ ಅಕ್ಕಿ ನೀಡಲಾಗದೇ ಮೋದಿ ಸರ್ಕಾರದ Read more…

BREAKING: ಜುಲೈ 1ರಿಂದ ‘ಅನ್ನಭಾಗ್ಯ’ ಯೋಜನೆ ಜಾರಿ ಅನುಮಾನ; ಸಿಎಂ ಹೇಳಿದ್ದೇನು ?

ಬೆಂಗಳೂರು: ನಮ್ಮ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಘೋಷಿಸಲಾಗಿರುವಂತೆ ಜುಲೈ 1ರಿಂದ ರಾಜ್ಯದ ಜನತೆಗೆ 10 ಕೆಜಿ ಅಕ್ಕಿ ವಿತರಿಸುವುದಾಗಿ ಘೋಷಿಸಿದ್ದೆವು. ಆದರೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...