alex Certify ಸಿದ್ದರಾಮಯ್ಯ | Kannada Dunia | Kannada News | Karnataka News | India News - Part 23
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇದು ಸಿದ್ದರಾಮಯ್ಯ – ಡಿ.ಕೆ. ಶಿವಕುಮಾರ್ ಸಮ್ಮಿಶ್ರ ಸರ್ಕಾರ; ಮಾಜಿ ಸಚಿವ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಇದು ಕಾಂಗ್ರೆಸ್ ಸರ್ಕಾರವಲ್ಲ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ಸಮ್ಮಿಶ್ರ ಸರ್ಕಾರ ಎಂದು ಮಾಜಿ ಸಚಿವ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಆರ್. Read more…

BREAKING NEWS: ಭರ್ಜರಿ ಬಹುಮತ ಗಳಿಸಿರುವ ಕಾಂಗ್ರೆಸ್ಸಿಗೆ ಈಗ ಪಕ್ಷೇತರ ಶಾಸಕಿಯಿಂದಲೂ ಬೆಂಬಲ; ಪಕ್ಷ ಸೇರ್ಪಡೆಯಾದ ಲತಾ ಮಲ್ಲಿಕಾರ್ಜುನ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನ ಗಳಿಸುವ ಮೂಲಕ ಭರ್ಜರಿ ಬಹುಮತ ಪಡೆದಿರುವ ಕಾಂಗ್ರೆಸ್ ಪಕ್ಷಕ್ಕೆ ಈಗ ಪಕ್ಷೇತರ ಶಾಸಕಿಯ ಬಲವೂ ಸಿಕ್ಕಿದೆ. ಹರಪನಹಳ್ಳಿ ಕ್ಷೇತ್ರದಿಂದ ಪಕ್ಷೇತರ Read more…

24 ಹಿಂದೂ ಕಾರ್ಯಕರ್ತರ ಹತ್ಯೆಗೆ ಸಿದ್ದರಾಮಯ್ಯ ಕಾರಣ; ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿರುವ ಹರೀಶ್ ಪೂಂಜಾ, ಮತದಾರರಿಗೆ ಅಭಿನಂದನೆ ಸಲ್ಲಿಸಲು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 24 ಹಿಂದೂ Read more…

ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆಗಾಗಿ ಬಿಜೆಪಿಯಲ್ಲಿ ಮುಂದುವರೆದ ಕಸರತ್ತು…! ವರಿಷ್ಠರ ಭೇಟಿಗೂ ರಾಜ್ಯ ನಾಯಕರ ಹಿಂದೇಟು

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಪರಾಭಗೊಂಡಿರುವ ಬಿಜೆಪಿ ಕೇವಲ 66 ಸ್ಥಾನಗಳನ್ನು ಗಳಿಸಲಷ್ಟೇ ಶಕ್ತವಾಗಿದೆ. ಇನ್ನು ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಹಿಡಿದಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, Read more…

‘ಕಾವೇರಿ’ ಗೆ ಸಿದ್ದರಾಮಯ್ಯ; ಸಿಎಂ ಇರುವ ಬಂಗಲೆಗೆ ಡಿಕೆಶಿ ಶಿಫ್ಟ್

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಸಿದ್ದರಾಮಯ್ಯನವರು ಹಾಲಿ ತಾವು ವಾಸವಿರುವ ಕುಮಾರ ಪಾರ್ಕ್ ಬಳಿಯಿರುವ ಬಂಗಲೆಯನ್ನು ತೆರವುಗೊಳಿಸಿ ಸಿಎಂ ಗೃಹ ಕಚೇರಿ ಕೃಷ್ಣಾಗೆ ಹೊಂದಿಕೊಂಡಿರುವ ‘ಕಾವೇರಿ’ಯನ್ನು ಆಯ್ಕೆ Read more…

ವಿಧಾನಸೌಧದ ಮುಂಭಾಗ ಗೋಮೂತ್ರ ಸಿಂಪಡಣೆ; ಸ್ಪಷ್ಟನೆ ನೀಡಿದ ಕಾಂಗ್ರೆಸ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತ ಪಡೆದಿರುವ ಕಾಂಗ್ರೆಸ್, ಈಗಾಗಲೇ ಅಧಿಕಾರಕ್ಕೇರಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ ಎಂಟು ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ.‌ Read more…

ಸಿಎಂ ನಿವಾಸಕ್ಕೆ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಭೇಟಿ; ಆಶೀರ್ವಾದ ಪಡೆದುಕೊಂಡ ಯತೀಂದ್ರ ಸಿದ್ದರಾಮಯ್ಯ

ನಾಡೋಜ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವೃಕ್ಷ ಮಾತೆ, ಸಾಲುಮರದ ತಿಮ್ಮಕ್ಕ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ, ಸಾಲುಮರದ Read more…

ಈ ಹಂತದಲ್ಲಿ ಪವರ್ ಶೇರಿಂಗ್ ಪ್ರಶ್ನೆಯೇ ಅಪ್ರಸ್ತುತ; ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟ ಮಾತು

ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಗಳಿಸಿರುವ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ 8 ಮಂದಿ Read more…

BIG NEWS: ವಿಧಾನಸೌಧ ಮೊಗಸಾಲೆಯಲ್ಲಿ ಎದುರಾದ ಸಿಎಂ ಸಿದ್ದರಾಮಯ್ಯ-ಬಿ.ವೈ. ವಿಜಯೇಂದ್ರ; ಕೈ ಕುಲುಕಿ ಬೆನ್ನು ತಟ್ಟಿದ ಸಿಎಂ

ಬೆಂಗಳೂರು: ವಿಧಾನಸೌಧದ ಮೊಗಸಾಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ನೂತನ ಶಾಸಕ ಬಿ.ವೈ. ವಿಜಯೇಂದ್ರ ಮುಖಾಮುಖಿಯಾಗಿದ್ದಾರೆ. ಈ ವೇಳೆ ವಿಜಯೇಂದ್ರ ಸಿದ್ದರಾಮಯ್ಯ ಅವರೊಂದಿಗೆ ಖುಷಿ ಖುಷಿಯಾಗಿ ನಗುತ್ತಲೇ ಮಾತನಾಡಿದ ಪ್ರಸಂಗ Read more…

BIG NEWS: 5 ವರ್ಷ ಸಿದ್ದರಾಮಯ್ಯ ಸಿಎಂ; ವರಿಷ್ಠರು ಹೇಳಿದ್ದನ್ನೇ ನಾನು ಹೇಳಿದ್ದೇನೆ ಎಂದ ಸಚಿವ ಎಂ.ಬಿ. ಪಾಟೀಲ್

ಬೆಂಗಳೂರು: 5 ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ ಎಂಬ ತಮ್ಮ ಹೇಳಿಕೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡಿರುವ ಸಚಿವ ಎಂ.ಬಿ.ಪಾಟೀಲ್, ವರಿಷ್ಠರು ಹೇಳಿದ್ದನ್ನೇ ನಾನು ಹೇಳಿದ್ದೇನೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

ಕಾಮಗಾರಿ ಬಿಲ್ ತಡೆ ಹಿಡಿದಿದ್ದಕ್ಕೆ ಬಿಜೆಪಿ ಆಕ್ರೋಶ; ಸಿದ್ದರಾಮಯ್ಯ ದೆಹಲಿಗೆ ಕಪ್ಪ ಕಳುಹಿಸಲೇಬೇಕು ಎಂದು ಕಿಡಿ

ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಸಾಧಿಸಿರುವ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ 8 ಮಂದಿ ಸಚಿವರು ಪ್ರಮಾಣವಚನ Read more…

ಸಿನಿಮಾ ಹಾಡಿಗೆ ಡ್ಯಾನ್ಸ್ ಮಾಡಿದ್ರಾ ಸಿಎಂ ಸಿದ್ದರಾಮಯ್ಯ….? ಇಲ್ಲಿದೆ ವೈರಲ್ ವಿಡಿಯೋ ಹಿಂದಿನ ಅಸಲಿಯತ್ತು

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೃತ್ಯ ಕೌಶಲ್ಯ ಎಲ್ಲರಿಗೂ ಗೊತ್ತಿದೆ. ಪ್ರತಿ ವರ್ಷ ಅವರು ಮೈಸೂರಿನ ತಮ್ಮ ಗ್ರಾಮಕ್ಕೆ ಭೇಟಿ ನೀಡಿದ್ದಾಗ ಹಬ್ಬ-ಹರಿದಿನದ ಆಚರಣೆಯಲ್ಲಿ ತಮ್ಮ ಸಾಂಪ್ರದಾಯಿಕ ಜಾನಪದ ನೃತ್ಯ Read more…

BIG NEWS: ಕಾಂಗ್ರೆಸ್ ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ನೂತನ ಸರ್ಕಾರದ ಬಗ್ಗೆ ಕೋಡಿಮಠದ ಡಾ.ಶ್ರೀ ಸದಾಶಿವ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ 5 Read more…

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಫೇಸ್ಬುಕ್ ಪೋಸ್ಟ್; ಶಿಕ್ಷಕ ಸಸ್ಪೆಂಡ್

ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಶನಿವಾರದಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದು, ಇದರ ಮಧ್ಯೆ ಪ್ರಮಾಣವಚನ ಸಂದರ್ಭದಲ್ಲಿ Read more…

ಸಿದ್ದರಾಮಯ್ಯನವರಿಗೆ ಲಕ್ಷ ರೂ. ಮೌಲ್ಯದ ಟಗರು ನೀಡಲು ಅಭಿಮಾನಿಗಳ ಸಿದ್ಧತೆ….!

ಸಿದ್ದರಾಮಯ್ಯನವರನ್ನು ಅವರ ಅಭಿಮಾನಿಗಳು ‘ಟಗರು’ ಎಂದೇ ಪ್ರೀತಿಯಿಂದ ಕರೆಯುತ್ತಾರೆ. ಶನಿವಾರದಂದು ರಾಜ್ಯದ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಪ್ರಮಾಣವಚನ ಸ್ವೀಕರಿಸಿರುವ ಸಿದ್ದರಾಮಯ್ಯನವರಿಗೆ ಇದೀಗ ವಿಶೇಷ ಉಡುಗೊರೆಯೊಂದು ಕಾಯುತ್ತಿದೆ. ಹೌದು, ಕೋಲಾರದ Read more…

BIG NEWS: ಜುಲೈನಲ್ಲಿ ಹೊಸ ಬಜೆಟ್ ಮಂಡನೆ; ಸಿದ್ದರಾಮಯ್ಯ ಸರ್ಕಾರದ ತೀರ್ಮಾನ

ಶನಿವಾರದಂದು ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಮೊದಲ ಸಂಪುಟ ಸಭೆಯಲ್ಲಿಯೇ ಮಹತ್ವದ ತೀರ್ಮಾನಗಳನ್ನು ಕೈಗೊಂಡಿದೆ. ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಯಂತೆ ಗೃಹಜ್ಯೋತಿ ಯೋಜನೆ ಅಡಿ 200 Read more…

ನೂತನ ಸಚಿವರ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಸ್ಥಾನ; ಸೋಶಿಯಲ್ ಮೀಡಿಯಾದಲ್ಲಿ ಆಕ್ಷೇಪ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿರುವ ಕಾಂಗ್ರೆಸ್ ಪಕ್ಷ ಶನಿವಾರದಂದು ಅಧಿಕಾರದ ಚುಕ್ಕಾಣಿ ಹಿಡಿದಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ ಎಂಟು Read more…

ಶನಿವಾರ ಸಂಜೆ ಬೆಂಗಳೂರಿನಲ್ಲಿ ಮಳೆ ಆರ್ಭಟ; ವಾಹನ ಸವಾರರ ಪರದಾಟ

ಶನಿವಾರ ಸಂಜೆ ಬೆಂಗಳೂರಿನ ವಿವಿಧೆಡೆ ಗುಡುಗು, ಮಿಂಚಿನ ಜೊತೆಗೆ ಬಿರುಗಾಳಿ ಸಹಿತ ಭಾರಿ ಮಳೆ ಸುರಿದ ಪರಿಣಾಮ ಮರಗಳು ಧರೆಗುರುಳಿ ವಾಹನ ಸವಾರರು ಪರದಾಡುವಂತಾಯಿತು. ಬನಶಂಕರಿ, ಜೆಪಿ ನಗರ, Read more…

BIG NEWS: ರಾಜ್ಯದ ನೂತನ ಅಡ್ವೋಕೇಟ್ ಜನರಲ್ ಆಗಿ ಶಶಿಕಿರಣ್ ಶೆಟ್ಟಿ ನೇಮಕ

ಶನಿವಾರದಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಇದರ ಬೆನ್ನಲ್ಲೇ ನಿವೃತ್ತ ನ್ಯಾಯಮೂರ್ತಿ ಪಿ. ವಿಶ್ವನಾಥ್ ಶೆಟ್ಟಿ ಅವರ ಪುತ್ರ ಶಶಿಕಿರಣ್ ಶೆಟ್ಟಿ ಅವರನ್ನು ರಾಜ್ಯದ ನೂತನ Read more…

ಸಿದ್ದರಾಮಯ್ಯ ಸಿಎಂ ಆಗಿದ್ದಕ್ಕೆ ಉಳಿಯಿತಂತೆ ಪುಟ್ಟ ಬಾಲಕನ ಅರ್ಧ ಮೀಸೆ…..!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಬಹುಮತ ಗಳಿಸಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಶನಿವಾರದಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ Read more…

BREAKING: ಇಂದೇ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ; ನೂತನ ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿ ಭರವಸೆಗಳನ್ನು ಇಂದೇ ಜಾರಿಗೆ ತರುವುದಾಗಿ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಮಾತನಾಡಿದ, Read more…

BREAKING: ನೂತನ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ.ಶಿವಕುಮಾರ್ ಪದಗ್ರಹಣ; ಜಿ.ಪರಮೇಶ್ವರ್, ಮುನಿಯಪ್ಪ, ಜಾರ್ಜ್ ಸೇರಿದಂತೆ 8 ನೂತನ ಸಚಿವರಿಂದ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯದ 24ನೇ Read more…

BREAKING: ರಾಜ್ಯದ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ ನೂತನ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಐತಿಹಾಸಿಕ ಸಮಾರಂಭದಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಜ್ಜಯ್ಯನ ಹೆಸರಿನಲ್ಲಿ Read more…

BREAKING: ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ದೇವರ Read more…

BIG BREAKING: ‘ಸಿದ್ದರಾಮಯ್ಯ ಎಂಬ ಹೆಸರಿನವನಾದ ನಾನು’; ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದು ಪ್ರಮಾಣವಚನ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಮುಖ್ಯಮಂತ್ರಿಗೆ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಬೋಧಿಸಿದ್ದು, ಈ ಪ್ರತಿಜ್ಞಾವಿಧಿ ಸಮಾರಂಭಕ್ಕೆ ರಾಜ್ಯದ Read more…

BIG NEWS: ನೂತನ ಸಿಎಂ, ಡಿಸಿಎಂ ಪ್ರಮಾಣವಚನ ಸಮಾರಂಭಕ್ಕೆ ಸಾಕ್ಷಿಯಾದ ನಟ-ನಟಿಯರು

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಗಣ್ಯಾತಿಗಣ್ಯರು, ನಟ-ನಟಿಯರು ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪ್ರಮಾಣವಚನ Read more…

ಸಿದ್ದು – ಡಿಕೆಶಿ ಪದಗ್ರಹಣ ಸಮಾರಂಭಕ್ಕೆ ಜನಾರ್ದನ ರೆಡ್ಡಿ ಆಗಮನ….!

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಇಂದು ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಕಂಠೀರವ ಕ್ರೀಡಾಂಗಣದಲ್ಲಿ ಇದಕ್ಕಾಗಿ ವೇದಿಕೆ ಸಿದ್ಧವಾಗಿದೆ. ಕೆಲ ಕ್ಷಣಗಳಲ್ಲಿಯೇ ಪ್ರಮಾಣ ವಚನ ಸ್ವೀಕಾರ ಸಮಾರಂಭ ಆರಂಭವಾಗಲಿದೆ. ಉಪ Read more…

BIG NEWS: ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾದ ಕಾಂಗ್ರೆಸ್; ಒಂದೇ ಬಸ್ ನಲ್ಲಿ ಕಂಠೀರವ ಕ್ರೀಡಾಂಗಣಕ್ಕೆ ನಾಯಕರ ಪ್ರಯಾಣ

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿಯನ್ನು ಸ್ಮರಣೀಯವಾಗಿ ಮಾಡಲು ಮುಂದಾಗಿರುವ ಕಾಂಗ್ರೆಸ್ ನಾಯಕರು, ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ಹಮ್ಮಿಕೊಂಡಿದ್ದಾರೆ. ಇದಕ್ಕೆ ಈಗಾಗಲೇ ರಾಜ್ಯದ ಮೂಲೆ ಮೂಲೆಗಳಿಂದ Read more…

BIG NEWS: ರಾಹುಲ್ – ಪ್ರಿಯಾಂಕ ಭೇಟಿಗೆ ‘ಶಾಂಗ್ರಿಲಾ’ ಹೋಟೆಲ್ ಗೆ ಆಗಮಿಸಿದ ನಿಯೋಜಿತ ಸಿಎಂ ಸಿದ್ದರಾಮಯ್ಯ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿರುವ ಕಾಂಗ್ರೆಸ್ ಪಕ್ಷ, ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ಭರ್ಜರಿಯಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದು, ಇದಕ್ಕಾಗಿ ಈಗಾಗಲೇ ಕಂಠೀರವ ಕ್ರೀಡಾಂಗಣದಲ್ಲಿ Read more…

BIG NEWS: ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಹಣಕಾಸು ಇಲಾಖೆ ಉನ್ನತ ಅಧಿಕಾರಿಗಳೊಂದಿಗೆ ಸಿದ್ದರಾಮಯ್ಯ ಚರ್ಚೆ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇಂದು ಮಧ್ಯಾಹ್ನ 12:30 ಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಇದಾದ ಬಳಿಕ ನಡೆಯುವ ಮೊದಲ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...