alex Certify ಸಿದ್ದರಾಮಯ್ಯ | Kannada Dunia | Kannada News | Karnataka News | India News - Part 26
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ದರಾಮಯ್ಯ ಸಿಎಂ ಆಗಬೇಕು ಎಂಬುವವರಲ್ಲಿ ನಾನೂ ಒಬ್ಬ; ಶಾಸಕ ಬಸವರಾಜ್ ರಾಯರೆಡ್ಡಿ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬೆನ್ನಲ್ಲೇ ಸಿಎಂ ಹುದ್ದೆಗೆ ಪೈಪೋಟಿ ಆರಂಭವಾಗಿದೆ. ಈ ವಿಚಾರವಾಗಿ ಮಾತನಾಡಿದ ಶಾಸಕ ಬಸವರಾಜ್ ರಾಯರೆಡ್ಡಿ, ಸಿದ್ದರಾಮಯ್ಯ ಸಿಎಂ ಆಗಬೇಕು ಎನ್ನುವವರಲ್ಲಿ ನಾನೂ Read more…

‘ನಂದಿನಿ’ ಇಲ್ಲದೆ ಯಾವುದೂ ಪರಿಪೂರ್ಣವಲ್ಲ; ಕಾಂಗ್ರೆಸ್ ಸಂಭ್ರಮಾಚರಣೆ ವೇಳೆ ಸಿಹಿ ತಿನ್ನಿಸಿ ಬಿಜೆಪಿಗೆ ಪರೋಕ್ಷ ಗುದ್ದು

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶನಿವಾರ ಭರ್ಜರಿ ಗೆಲುವಿನ ನಂತರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)  ವೇದಿಕೆಯಲ್ಲಿ ಪಕ್ಷದ ನಾಯಕರು ನಂದಿನಿ ಸಿಹಿ ಹಂಚಿ ಸಂಭ್ರಮಿಸುವ ಮೂಲಕ ಎದುರಾಳಿ Read more…

2 ದಶಕದ ಬಳಿಕ ಚಿಕ್ಕಮಗಳೂರು ಜಿಲ್ಲೆಯನ್ನು ‘ಕೈ’ ವಶ ಮಾಡಿಕೊಂಡ ಕಾಂಗ್ರೆಸ್

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಗಳಿಸಿದ್ದು ಹಲವು ದಶಕಗಳ ಬಳಿಕ ತನ್ನ ಕ್ಷೇತ್ರಗಳನ್ನು ಮರಳಿ ಪಡೆದಿದೆ. ಸುಮಾರು ಎರಡು ದಶಕಗಳ ನಂತರ ಚಿಕ್ಕಮಗಳೂರು ವಿಧಾನಸಭಾ ಚುನಾವಣೆಯಲ್ಲಿ Read more…

ಮೀಸಲಾತಿ ಪ್ರಮಾಣ ಹೆಚ್ಚಿಸಿದ್ರೂ ಸಿಗದ ಜಯ; ಒಂದೇ ಒಂದು ST ಮೀಸಲು ಕ್ಷೇತ್ರ ಗೆಲ್ಲದ ಬಿಜೆಪಿ

ಬಿಜೆಪಿ ಸರ್ಕಾರವು ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಿಸಿತ್ತು. ಇದು ಪಕ್ಷಕ್ಕೆ ವಿಧಾನಸಭೆ ಚುನಾವಣೆಯಲ್ಲಿ ವರದಾನವಾಗಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ಪರಿಶಿಷ್ಟ ಪಂಗಡದ ಸಮುದಾಯಗಳ ಮೀಸಲಾತಿಯನ್ನು Read more…

BIG NEWS: ಕಾಂಗ್ರೆಸ್ ಪಾಳೆಯದಲ್ಲಿ ಜೋರಾಯ್ತು ಸಿಎಂ ಕುರ್ಚಿ ಫೈಟ್

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ಪೈಪೋಟಿ ಆರಂಭವಾಗಿದೆ. ಒಂದೆಡೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ Read more…

ಇಲ್ಲಿದೆ ಈ ಬಾರಿಯ ಚುನಾವಣೆಯಲ್ಲೂ ಮರು ಆಯ್ಕೆಯಾದ ಶಾಸಕರುಗಳ ಪಟ್ಟಿ….!

ಮೇ 10 ರಂದು ನಡೆದಿದ್ದ ವಿಧಾನಸಭಾ ಚುನಾವಣೆಯ ಸಂಪೂರ್ಣ ಫಲಿತಾಂಶ ಹೊರ ಬಿದ್ದಿದ್ದು, 224 ಸ್ಥಾನಗಳ ಪೈಕಿ ಕಾಂಗ್ರೆಸ್ 135, ಬಿಜೆಪಿ 66, ಜೆಡಿಎಸ್ 19 ಹಾಗೂ ಇತರೆ Read more…

ಸೋದರಳಿಯನ ಜೊತೆ ಮೊದಲ ಬಾರಿಗೆ ಸದನ ಪ್ರವೇಶಿಸಿದ ಮಾವ…..!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಭರ್ಜರಿ ಜಯಸಾಧಿಸಿದ್ದು ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿಯಲು ಸಜ್ಜಾಗಿದೆ. ಈ ಬಾರಿ ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದ ಬಹುತೇಕ ಅಪ್ಪ – ಮಕ್ಕಳ Read more…

ಕಲಿಯುತ್ತೇವೆ ಸೋಲಿನಿಂದ, ಹಿನ್ನಡೆಗಳಿಂದ, ತಪ್ಪುಗಳಿಂದ ಎಂದು ಬಿ.ಎಲ್.‌ ಸಂತೋಷ್ ಪೋಸ್ಟ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಹೀನಾಯವಾಗಿ ಸೋತಿದೆ. ಸ್ಪಷ್ಟ ಬಹುಮತ ಗಳಿಸಿರುವ ಕಾಂಗ್ರೆಸ್‌ ಅಧಿಕಾರಕ್ಕೇರಲು ಸಿದ್ದತೆ ನಡೆಸಿದ್ದು, ಇಂದು ಸಂಜೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. Read more…

ಇಲ್ಲಿದೆ 224 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ

ಮೇ 10 ರಂದು ನಡೆದಿದ್ದ ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು,  224 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ. ಬೆಳಗಾವಿ ಜಿಲ್ಲೆ 1. Read more…

ಬಿಜೆಪಿ ಹೀನಾಯ ಸೋಲಿಗೆ ಕಾರಣವಾಯ್ತಾ ಯಡಿಯೂರಪ್ಪ ಪದಚ್ಯುತಿ ?

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲನ್ನು ಕಂಡಿದ್ದು, ಕೇವಲ 66 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ. ಪ್ರಸ್ತುತ 120 ಶಾಸಕರ ಬಲವನ್ನು ಹೊಂದಿದ್ದ ಬಿಜೆಪಿ ಬರೋಬ್ಬರಿ 54 Read more…

ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಬಹುತೇಕರಿಗೆ ‘ಗೆಲುವು’

ಪ್ರತಿ ಬಾರಿಯ ಚುನಾವಣೆಯಂತೆ ಈ ಬಾರಿಯೂ ಸಹ ಚುನಾವಣೆ ಸಂದರ್ಭದಲ್ಲಿ ಪಕ್ಷಾಂತರ ಪರ್ವ ನಡೆದಿದ್ದು, ಇತರೆ ಪಕ್ಷಗಳಿಂದ ಕಾಂಗ್ರೆಸ್ ಸೇರ್ಪಡೆಯಾಗಿ ಕಣಕ್ಕಿಳಿದಿದ್ದ ಬಹುತೇಕರು ಗೆಲುವು ಸಾಧಿಸಿದ್ದಾರೆ. ಬಿಜೆಪಿ ತೊರೆದು Read more…

34 ವರ್ಷಗಳ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಅಂತರದ ಗೆಲುವು….!

ಈ ಬಾರಿಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, 135 ಕ್ಷೇತ್ರಗಳಲ್ಲಿ ಜಯ ಸಾಧಿಸುವ ಮೂಲಕ ಕಾಂಗ್ರೆಸ್ ಪಕ್ಷ ಭರ್ಜರಿ ಬಹುಮತ ಗಳಿಸಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ Read more…

ಪಕ್ಷದ ನಾಯಕರು – ಕಾರ್ಯಕರ್ತರಿಲ್ಲದೆ ಭಣಗುಟ್ಟಿದ ಬಿಜೆಪಿ ಕಚೇರಿ….!

ರಾಜ್ಯ ವಿಧಾನಸಭೆಯ ಚುನಾವಣಾ ಫಲಿತಾಂಶ ಶನಿವಾರ ಹೊರ ಬಿದ್ದಿದ್ದು ಭರ್ಜರಿ ಬಹುಮತ ಸಾಧಿಸಿರುವ ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಲಿದೆ. ಆಡಳಿತರೂಢ ಬಿಜೆಪಿ ಹೀನಾಯ ಸೋಲು ಕಂಡಿದ್ದು, ಇನ್ನು ಅತಂತ್ರ Read more…

ಪಕ್ಷದ ಬಾವುಟದ ಜೊತೆ ಕೇಸರಿ ಬಾವುಟ ಹಿಡಿದು ಕಾಂಗ್ರೆಸ್ ಕಾರ್ಯಕರ್ತರ ‘ಸಂಭ್ರಮಾಚರಣೆ’

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸಾಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಬೇಳೂರು ಗೋಪಾಲಕೃಷ್ಣ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ವಿರುದ್ಧ ಜಯಭೇರಿ ಬಾರಿಸಿದ್ದಾರೆ. ಬೇಳೂರು ಗೋಪಾಲಕೃಷ್ಣ ಗೆಲುವಿನ ಸುದ್ದಿ Read more…

ಅಪ್ಪ ಜೆಡಿಎಸ್ ನಿಂದ – ಮಗ ಕಾಂಗ್ರೆಸ್ ನಿಂದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು….!

ಮೇ 10ರಂದು ನಡೆದ ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಮೇ 13 ರ ಶನಿವಾರದಂದು ಪ್ರಕಟವಾಗಿದ್ದು, 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 134 ಕ್ಷೇತ್ರಗಳಲ್ಲಿ ಜಯ ಸಾಧಿಸುವ ಮೂಲಕ Read more…

Election Result: 2.6 ಲಕ್ಷಕ್ಕೂ ಅಧಿಕ ಮತದಾರರಿಂದ ʼನೋಟಾʼ ಆಯ್ಕೆ

ಕರ್ನಾಟಕ ವಿಧಾನಸಭೆಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ 2.6 ಲಕ್ಷಕ್ಕೂ ಹೆಚ್ಚು ಮತದಾರರು ನೋಟಾ ಆಯ್ಕೆ ಮಾಡಿದ್ದಾರೆ. ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ ಮೇ 10 ರಂದು ನಡೆದ ಕರ್ನಾಟಕ Read more…

ಸೋಲು ವೈಯಕ್ತಿಕ ನಷ್ಟವೇ ಹೊರತು ನಮ್ಮ ಸಿದ್ಧಾಂತಕ್ಕಲ್ಲ: ಸಿ.ಟಿ. ರವಿ ಅಭಿಪ್ರಾಯ

ಹಿಂದುತ್ವ ಪ್ರತಿಪಾದನೆಯ ಪ್ರಮುಖ ನಾಯಕರಾಗಿರುವ ಸಿ.ಟಿ. ರವಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಮಕಾಡೆ ಮಲಗಿದ್ದಾರೆ. ನಾಲ್ಕು ಬಾರಿ ಬಿಜೆಪಿ ಶಾಸಕರಾಗಿದ್ದ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ Read more…

ಕಾಂಗ್ರೆಸ್ ಗೆಲುವಿನ ಹಿಂದಿದೆ ಈ ‘ಚುನಾವಣಾ ಚಾಣಕ್ಯ’ನ ತಂತ್ರಗಾರಿಕೆ

ಕರ್ನಾಟಕದಲ್ಲಿ ಬಿಜೆಪಿಯನ್ನ ಸಮರ್ಥವಾಗಿ ಎದುರಿಸಿ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಈ ಗೆಲುವಿನ ಹಿಂದೆ ಪಕ್ಷದ ಪ್ರಮುಖ ನಾಯಕರ ಶ್ರಮದ ಜೊತೆಗೆ ಚುನಾವಣಾ ಚಾಣಕ್ಯನ Read more…

BIG NEWS: ಬಿಜೆಪಿ ಆಟ ನಡೆಯಲಿಲ್ಲ; ಭ್ರಷ್ಟ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದ ಸಿದ್ದರಾಮಯ್ಯ

ಮೈಸೂರು: ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ನೀಡಿರುವುದಕ್ಕೆ ಕರ್ನಾಟಕದ ಜನತೆಗೆ ಹೃದಯಪೂರ್ವಕ ಧನ್ಯವಾದ ತಿಳಿಸುತ್ತೇನೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BREAKING NEWS: ಕೇವಲ 153 ಮತಗಳ ಅಂತರದಿಂದ ಗೆಲುವು ಸಾಧಿಸಿದ ರಾಜೇಗೌಡ

ಕೊನೆ ಕ್ಷಣದವರೆಗೂ ಜಿದ್ದಾಜಿದ್ದಿನಿಂದ ಕೂಡಿದ್ದ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಫಲಿತಾಂಶ ಕೊನೆಗೂ ಹೊರ ಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಗೆಲುವಿನ ನಗೆ ಬೀರಿದ್ದಾರೆ. ಅವರು ತಮ್ಮ Read more…

BIG NEWS: ಕಾಂಗ್ರೆಸ್ ಗೆಲುವಿನ ಕುರಿತು ಮಾರ್ಚ್ ನಲ್ಲಿಯೇ ‘ಭವಿಷ್ಯ’ ನುಡಿದಿದ್ದ ಜ್ಯೋತಿಷಿ; ಟ್ವಿಟ್ಟರ್ ಪೋಸ್ಟ್ ವೈರಲ್

ಮೇ 10ರಂದು ನಡೆದ ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆದಿದ್ದು, ಫಲಿತಾಂಶ ಹೊರಬೀಳುತ್ತಿದೆ. ಕಾಂಗ್ರೆಸ್ ಮ್ಯಾಜಿಕ್ ಸಂಖ್ಯೆ 113 ದಾಟಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರುವುದು Read more…

ಇಲ್ಲಿದೆ ಶಿವಮೊಗ್ಗ ಜಿಲ್ಲೆ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಪಡೆದಿರುವ ಮತಗಳ ವಿವರ

ರಾಜ್ಯ ವಿಧಾನಸಭಾ ಫಲಿತಾಂಶ ಹೊರ ಬಿದ್ದಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಎರಡು ಸ್ಥಾನ ಹೆಚ್ಚಿಸಿಕೊಂಡಿದೆ. ಬಿಜೆಪಿ ಮೂರು ಕ್ಷೇತ್ರಗಳನ್ನು ಕಳೆದುಕೊಂಡಿದೆ. ಜೆಡಿಎಸ್ ಒಂದು ಕ್ಷೇತ್ರದಲ್ಲಿ ಗೆಲುವು ಕಂಡಿದೆ. ಶಿವಮೊಗ್ಗ Read more…

ಶಿವಮೊಗ್ಗ ಜಿಲ್ಲೆ: ಇಲ್ಲಿದೆ ಗೆಲುವು ಸಾಧಿಸಿದ ಅಭ್ಯರ್ಥಿಗಳ ಪಟ್ಟಿ

ಶಿವಮೊಗ್ಗ: ರಾಜ್ಯದ ಕಾಂಗ್ರೆಸ್ ಅಲೆ ಜಿಲ್ಲೆಗೂ ಬೀಸಿದ್ದು, ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಕಾಂಗ್ರೆಸ್ 3, ಬಿಜೆಪಿ 3,ಜೆಡಿಎಸ್ 1 ಕ್ಷೇತ್ರದಲ್ಲಿ ವಿಜಯದ ನಗೆ ಬೀರಿವೆ. ಕಳೆದ ಬಾರಿ ಬಿಜೆಪಿ Read more…

BREAKING: ವರುಣಾದಲ್ಲಿ ಸಿದ್ದರಾಮಯ್ಯ ಜಯಭೇರಿ; ಎರಡೂ ಕ್ಷೇತ್ರಗಳಲ್ಲೂ ಮುಖಭಂಗ ಅನುಭವಿಸಿದ ಸಚಿವ ವಿ. ಸೋಮಣ್ಣ

ಮೈಸೂರು: ವಿಧಾನಸಭಾ ಚುನಾವಣೆಯ ಹೈವೋಲ್ಟೇಜ್ ಕಣವಾಗಿದ್ದ ವರುಣಾ ಕ್ಷೇತ್ರದಲ್ಲಿ ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಗೆಲುವಿನ ನಗಾರಿ ಬಾರಿಸಿದ್ದಾರೆ. ಇತ್ತ ಚಾಮರಾಜನಗರ ಕ್ಷೇತ್ರದಲ್ಲಿಯೂ ಸೋಲನುಭವಿಸಿದ್ದ ಸಚಿವ ವಿ. Read more…

ಹೊಸ ಮುಖಗಳ ಪ್ರಯೋಗಕ್ಕೆ ಮುಂದಾದ ಬಿಜೆಪಿಗೆ ಬಿಗ್ ಶಾಕ್; 75 ಮಂದಿ ಪೈಕಿ ಕೇವಲ 14 ಅಭ್ಯರ್ಥಿಗಳಿಗೆ ಗೆಲುವು

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗುಜರಾತ್ ಮಾದರಿಯನ್ನು ಅನುಸರಿಸಲು ಮುಂದಾಗಿದ್ದ ಬಿಜೆಪಿ, ಹಿರಿಯ ನಾಯಕರು ಸೇರಿದಂತೆ ಹಳಬರಿಗೆ ಟಿಕೆಟ್ ನಿರಾಕರಿಸಿ 75 ಮಂದಿ ಹೊಸ ಮುಖಗಳನ್ನು ಕಣಕ್ಕಿಳಿಸಿತ್ತು. ಈ Read more…

BREAKING NEWS: ಕೇವಲ 113 ಮತಗಳಿಂದ ಗೆಲುವು ಸಾಧಿಸಿದ ದಿನೇಶ್ ಗುಂಡೂರಾವ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ಗಾಂಧಿನಗರ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಪ್ರಯಾಸದಿಂದ ಗೆಲುವು ಸಾಧಿಸಿದ್ದಾರೆ. ಕೇವಲ 113 ಮತಗಳ ಅಂತರದಿಂದ ದಿನೇಶ್ ಗುಂಡೂರಾವ್ Read more…

BIG BREAKING: ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿಗೆ ಸೋಲು

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ ಪರಾಭವಗೊಂಡಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ಸಿನ ಇಕ್ಬಾಲ್ ಹುಸೇನ್ ಎದುರು ಸೋಲು Read more…

ನನ್ನ ತಂದೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಬೇಕೆಂದು ಬಯಸುತ್ತೇನೆಂದ ಯತೀಂದ್ರ

ತಮ್ಮ ತಂದೆ ಸಿದ್ದರಾಮಯ್ಯನವರೇ ಮತ್ತೆ ಮುಖ್ಯಮಂತ್ರಿಯಾಗಬೇಕೆಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಇಂಗಿತ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸಂಪೂರ್ಣ ಬಹುಮತ ಪಡೆದು ಸ್ವಂತ ಬಲದಿಂದ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ Read more…

BIG BREAKING: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೊಮ್ಮಾಯಿ; ಬೆಂಗಳೂರಿನತ್ತ ಪಯಣ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಹೀನಾಯ ಸೋಲು ಅನುಭವಿಸಿದ್ದು, ಕಾಂಗ್ರೆಸ್ ಭರ್ಜರಿ ಗೆಲುವಿನ ನಗೆ ಬೀರಿದೆ. ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಲು ಕಾಂಗ್ರೆಸ್ ಸಜ್ಜಾಗಿದ್ದು, ಈಗಾಗಲೇ ಪೂರಕ Read more…

BIG NEWS: ‘ಭಜರಂಗಬಲಿ’ ಮೂಲಕವೇ ಎದುರಾಳಿ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧದ ಬಗ್ಗೆ ಪ್ರಸ್ತಾಪಿಸಿದ್ದು ಭಾರೀ ಕೋಲಾಹಲ ಸೃಷ್ಟಿಸಿತ್ತು. ಇದು ಕಾಂಗ್ರೆಸ್ ಗೆ ಚುನಾವಣಾ ಫಲಿತಾಂಶದಲ್ಲಿ ಹಿನ್ನಡೆಯಾಗಬಹುದೆಂದೇ ಹೇಳಲಾಗಿತ್ತು. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...