alex Certify ಸಿದ್ದರಾಮಯ್ಯ | Kannada Dunia | Kannada News | Karnataka News | India News - Part 27
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್ ಪ್ಲಾನ್; ತಮಿಳುನಾಡಿಗೆ ಶಿಫ್ಟ್ ಆಗುತ್ತಾ ರಾಜ್ಯ ರಾಜಕಾರಣದ ಕ್ಲೈಮ್ಯಾಕ್ಸ್ ?

ಕರ್ನಾಟಕದಲ್ಲಿ ಗೆಲುವಿನ ಹಾದಿಯಲ್ಲಿರುವ ಕಾಂಗ್ರೆಸ್ ತನ್ನ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಮುಂದಾಗಿದೆ. ಬಹುಮತದ ಸಂಖ್ಯೆ ದಾಟುತ್ತಿದ್ದಂತೆ ಅಲರ್ಟ್ ಆಗಿರುವ ಕಾಂಗ್ರೆಸ್ ಶಾಸಕರನ್ನು ನೆರೆರಾಜ್ಯಕ್ಕೆ ಶಿಫ್ಟ್ ಮಾಡಲು ಮುಂದಾಗಿರೋದು ತಿಳಿದುಬಂದಿದೆ. ಕಾಂಗ್ರೆಸ್ Read more…

ಪ್ರಚಾರಕ್ಕಾಗಿ ಕ್ಷೇತ್ರಕ್ಕೆ ಹೋಗದಿದ್ದರೂ ಕಾಂಗ್ರೆಸ್ ಅಭ್ಯರ್ಥಿಗೆ ಜಯಭೇರಿ; ಗೆಲುವಿನ ನಗೆ ಬೀರಿದ ವಿನಯ್ ಕುಲಕರ್ಣಿ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ, ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಅಮೃತ್ ದೇಸಾಯಿ ವಿರುದ್ಧ Read more…

Watch Video | ಮತ ಎಣಿಕೆ ದಿನದಂದೇ ಸಿಎಂ ಬೊಮ್ಮಾಯಿಗೆ ಶಾಕ್; ಶಿಗ್ಗಾಂವಿ ಬಿಜೆಪಿ ಕಚೇರಿಯಲ್ಲಿ ಕಾಣಿಸಿಕೊಂಡ ಹಾವು….!

ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶದ ಹೊತ್ತಲ್ಲೇ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಬೆಳಗ್ಗೆಯೇ ಶಾಕ್ ಕಾದಿತ್ತು. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾರತೀಯ ಜನತಾ ಪಕ್ಷದ Read more…

BREAKING NEWS: ಹೊನ್ನಾಳಿ ಕ್ಷೇತ್ರದಲ್ಲಿ ರೇಣುಕಾಚಾರ್ಯಗೆ ಭಾರಿ ಹಿನ್ನಡೆ

ಮೇ ಹತ್ತರಂದು ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು ಹೊನ್ನಾಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರೇಣುಕಾಚಾರ್ಯ ತಮ್ಮ ಪ್ರತಿಸ್ಪರ್ಧಿಗಿಂತ ತೀವ್ರ ಹಿನ್ನಡೆ ಸಾಧಿಸಿದ್ದಾರೆ. ಈ Read more…

BIG NEWS: ನಿಖಿಲ್ ಕುಮಾರಸ್ವಾಮಿಗೆ ಬಿಗ್ ಶಾಕ್; ರಾಮನಗರದಲ್ಲಿ HDK ಪುತ್ರ ಹಿನ್ನಡೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿಯವರಿಗೆ ತೀವ್ರ ಹಿನ್ನಡೆಯಾಗಿದೆ. ಕಾಂಗ್ರೆಸ್ಸಿನ ಇಕ್ಬಾಲ್ ಹುಸೇನ್ Read more…

BIG NEWS: ಬಹುಮತ ಸಿಗುವ ಸೂಚನೆ ಸಿಗುತ್ತಿದ್ದಂತೆ ಭಾವಿ ಶಾಸಕರ ವಾಸ್ತವ್ಯಕ್ಕೆ ಕಾಂಗ್ರೆಸ್ ನಿಂದ ಎರಡು ಹೋಟೆಲ್ ಗಳು ‘ಬುಕ್’

ಮೇ 10ರಂದು ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿಗಳು ನೂರಕ್ಕೂ ಅಧಿಕ ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಈ ಬಾರಿ ತಮ್ಮ ಪಕ್ಷಕ್ಕೆ Read more…

BIG NEWS: ಯಾವುದೇ ಪ್ರತಿಕ್ರಿಯೆ ನೀಡದೆ ಮತ ಕೇಂದ್ರದಿಂದ ಹೊರ ನಡೆದ ಸೋಮಣ್ಣ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸಚಿವ ವಿ. ಸೋಮಣ್ಣ ವರುಣಾ ಹಾಗೂ ಚಾಮರಾಜನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಎರಡು ಕ್ಷೇತ್ರಗಳಲ್ಲೂ ಹಿನ್ನಡೆ ಸಾಧಿಸಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದಲ್ಲಿ Read more…

BIG NEWS: ಸಹೋದರನ ವಿರುದ್ಧ ಮುನ್ನಡೆ ಸಾಧಿಸಿದ ಪಕ್ಷೇತರ ಅಭ್ಯರ್ಥಿ ನಿತಿನ್ ಗುತ್ತೇದಾರ್

ಅಫ್ಜಲ್ಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ನಿತಿನ್ ಗುತ್ತೇದಾರ್ ಕೊನೆಗೂ ತಮ್ಮ ಹಿರಿಯ ಸಹೋದರ ಮಾಲೀಕಯ್ಯ ಗುತ್ತೇದಾರ್ ಅವರಿಗೆ ಬಿಜೆಪಿ ಟಿಕೆಟ್ ಸಿಕ್ಕ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸಹೋದರನಿಗೆ Read more…

BREAKING NEWS: ವರುಣಾ ಜೊತೆ ಚಾಮರಾಜ ನಗರದಲ್ಲೂ ಸಚಿವ ಸೋಮಣ್ಣಗೆ ಹಿನ್ನಡೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಿರುವ ವರುಣಾ ವಿಧಾನಸಭಾ ಕ್ಷೇತ್ರದ ಜೊತೆಗೆ ಚಾಮರಾಜನಗರದಲ್ಲೂ ಕಣಕ್ಕಿಳಿದಿದ್ದ ಸಚಿವ ಸೋಮಣ್ಣ ಆರಂಭಿಕ ಹಿನ್ನಡೆ ಸಾಧಿಸಿದ್ದಾರೆ. ಪ್ರತಿ ಬಾರಿಯೂ Read more…

BIG NEWS: ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಲಕ್ಷ್ಮಣ ಸವದಿಗೆ ಆರಂಭಿಕ ಮುನ್ನಡೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಮಗೆ ಅಥಣಿ ಕ್ಷೇತ್ರದ ಟಿಕೆಟ್ ನಿರಾಕರಿಸಿ ಮಹೇಶ್ ಕುಮಟಳ್ಳಿ ಅವರಿಗೆ ಮಣೆ ಹಾಕಿದ್ದಕ್ಕೆ ಮುನಿಸಿಕೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಲಕ್ಷ್ಮಣ ಸವದಿ Read more…

BREAKING: 100 ರ ಗಡಿ ದಾಟಿದ ಕಾಂಗ್ರೆಸ್; 105 ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮೊದಲು ಅಂಚೆ ಮತಗಳ ಎಣಿಕೆ ಭರದಿಂದ ಸಾಗಿದೆ. 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಧ್ಯದ ಟ್ರೆಂಡ್ ಪ್ರಕಾರ 63 ಕ್ಷೇತ್ರಗಳಲ್ಲಿ ಬಿಜೆಪಿ Read more…

ಕೊನೆ ಕ್ಷಣದಲ್ಲಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದ ಜೆಡಿಎಸ್ ಅಭ್ಯರ್ಥಿಗೆ ಬಿಗ್ ಶಾಕ್….!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸೈಯದ್ ಜಾಕೀರ್, ಕೊನೆ ಕ್ಷಣದಲ್ಲಿ ಕಣದಿಂದ ಹಿಂದೆ ಸರಿದಿದ್ದರು. ಅಷ್ಟೇ ಅಲ್ಲ, ಕಾಂಗ್ರೆಸ್ Read more…

BIG NEWS: ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ ರಣದೀಪ್ ಸುರ್ಜೇವಾಲಾ; ಉಬಯ ನಾಯಕರಿಂದ ಮಹತ್ವದ ಚರ್ಚೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದ್ದಾರೆ. ಮತದಾನೋತ್ತರ ಸಮಿಕ್ಷೆಯಲ್ಲಿ ಕಾಂಗ್ರೆಸ್ ಗೆ Read more…

BIG NEWS: ಬಜರಂಗದಳ ವಿಚಾರ ಒಂದು ವಿವಾದವೇ ಅಲ್ಲ; ನನ್ನ ನಿರೀಕ್ಷೆಯಂತೆ ಫಲಿತಾಂಶ ಬರಲಿದೆ ಎಂದ ಸಿದ್ದರಾಮಯ್ಯ

ಮೈಸೂರು: ನಾನು ಜನರ ನಾಡಿಮಿಡಿತವನ್ನು ಅರ್ಥ ಮಾಡಿಕೊಂಡಿರುವುದು ಸರಿಯಿದೆ. ನಾನೇನು ಫಲಿತಾಂಶ ನಿರೀಕ್ಷೆ ಮಾಡಿದ್ದೆನೋ ಅದೇ ಫಲಿತಾಂಶ ಬರಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ Read more…

ಸಿದ್ದರಾಮನ ಹುಂಡಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ‘ಮತದಾನ’

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ಹುಟ್ಟೂರು ಸಿದ್ದರಾಮನ ಹುಂಡಿಯಲ್ಲಿ ಮತ ಚಲಾಯಿಸಿದ್ದಾರೆ. ಬಳಿಕ ಮಾಧ್ಯಮ Read more…

ಮತದಾನಕ್ಕೂ ಮುನ್ನ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ BSY

ರಾಜ್ಯ ವಿಧಾನಸಭಾ ಚುನಾವಣೆ ಇಂದು ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕುಟುಂಬ ಸದಸ್ಯರೊಂದಿಗೆ ಶಿಕಾರಿಪುರ ಕ್ಷೇತ್ರದಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. Read more…

ಅಡುಗೆ ಅನಿಲದ ‘ಸಿಲಿಂಡರ್’ ಗೆ ಪೂಜೆ ಸಲ್ಲಿಸಿದ ಡಿಕೆಶಿ; ವಿಡಿಯೋ ವೈರಲ್

ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು, ಈ ಬಾರಿ ಅಧಿಕಾರಕ್ಕೆ ಬರಲೇಬೇಕು ಎಂಬ ಕಾರಣಕ್ಕೆ ಕಾಂಗ್ರೆಸ್ ಪಕ್ಷದ ನಾಯಕರು ಅತ್ಯುತ್ಸಾಹದಿಂದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಕೆಲ ಚುನಾವಣಾ Read more…

ಬಿಜೆಪಿ ಟ್ವಿಟ್ಟರ್ ಖಾತೆಯಲ್ಲಿ ಮೋದಿ ವಿಡಿಯೋ; ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಸೋಮವಾರ ಸಂಜೆಯಿಂದಲೇ ಬಹಿರಂಗ ಪ್ರಚಾರ ಅಂತ್ಯವಾಗಿದ್ದು, ಇದರ ಮಧ್ಯೆ ಕರ್ನಾಟಕದ ಮತದಾರರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿಯವರು ಕಳಿಸಿರುವ ವಿಡಿಯೋ ಸಂದೇಶವನ್ನು ಬಿಜೆಪಿ ತನ್ನ ಸಾಮಾಜಿಕ ಜಾಲತಾಣ ಟ್ವಿಟರ್ Read more…

ಹಣ ಹಂಚಿಕೆ ವೇಳೆ ಖೋಟಾ ನೋಟು; ಸ್ವೀಕರಿಸಿದ್ದ ಮತದಾರ ಕಂಗಾಲು…..!

ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಸೋಮವಾರ ಸಂಜೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಮಂಗಳವಾರದಂದು ಅಭ್ಯರ್ಥಿಗಳು ಹಾಗೂ ಪಕ್ಷಗಳ ಕಾರ್ಯಕರ್ತರು ಮನೆಮನೆಗೆ ತೆರಳಿ, ಮತಯಾಚನೆ ಮಾಡಿದ್ದಾರೆ. ಇದರ ಮಧ್ಯೆ Read more…

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ? ಪರಿಶೀಲಿಸಲು ಇಲ್ಲಿದೆ ಮಾಹಿತಿ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ. ಇಂದು ನಡೆಯಲಿರುವ ಚುನಾವಣೆಯು ಭಾರೀ ನಿರೀಕ್ಷೆ ಮೂಡಿಸಿದೆ. ಈಗಾಗ್ಲೇ ಮತಗಟ್ಟೆಗಳು ಸಿದ್ಧವಾಗಿದ್ದು ವೋಟಿಂಗ್ ಗೆ ಮತದಾರರು ಕಾತರರಾಗಿದ್ದಾರೆ. ತಮ್ಮ ಆದ್ಯತೆಯ ಅಭ್ಯರ್ಥಿಗಳಿಗೆ ಮತದಾನದ Read more…

ಮತದಾನ ಮಾಡಿ ಬಂದ್ರೆ ಹೋಟೆಲ್ ನಲ್ಲಿ ಊಟ ಫ್ರೀ; ಆಫರ್ ಮಾಡಿದವರಿಗೆ ಚುನಾವಣಾ ಆಯೋಗದ ವಾರ್ನಿಂಗ್

‌ ಮತದಾನದ ಪ್ರಮಾಣ ಜಾಸ್ತಿ ಮಾಡಲು ಮತ್ತು ಮತದಾನ ಮಾಡುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಪ್ರೇರೇಪಣೆಯ ಕೆಲಸವಾಗಿ ಕೆಲವು ಹೋಟೆಲ್, ರೆಸ್ಟೋರೆಂಟ್ ಗಳು, ಅಮ್ಯೂಸ್ ಮೆಂಟ್ ಪಾರ್ಕ್ ಗಳು Read more…

Assembly Election | ಮತದಾನದ ವೇಳೆ ಎಡಗೈ ತೋರುಬೆರಳಿಗೆ ಶಾಯಿ

ವಿಧಾನಸಭೆ ಚುನಾವಣೆಯಲ್ಲಿ ಎಡಗೈ ತೋರುಬೆರಳಿಗೆ ಅಳಿಸಲಾಗದ ಶಾಯಿ ಗುರುತು ಹಾಕಲಾಗುವುದು. ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮತದಾನ ಮಾಡಲು ಆಗಮಿಸುವ ಮತದಾರರ ಎಡಗೈ ತೋರು ಬೆರಳಿಗೆ ಗುರುತು Read more…

BIG NEWS: ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ ಅದ್ಕೆ ಸಿದ್ದರಾಮಯ್ಯ ಹೆಸರಲ್ಲಿ ನನ್ನ ವಿರುದ್ಧ ಪತ್ರ ಬರೆದಿದ್ದಾರೆ ಎಂದ ಡಿಕೆಶಿ

ಬೆಂಗಳೂರು: ಬಿಜೆಪಿ ನಾಯಕರು ತಮ್ಮಲ್ಲಿರುವ ಆಂತರಿಕ ಹುಳುಕು ಮುಚ್ಚಿಕೊಳ್ಳಲು ಈ ರೀತಿ ನಕಲಿ ಪತ್ರಗಳನ್ನು ಬರೆದು ಹಂಚುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ಒಟ್ಟಿಗೆ ತೆರಳಿ ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್; ಗೆಲುವಿಗಾಗಿ ಒಗ್ಗಟ್ಟು ಪ್ರದರ್ಶನ

ಮೈಸೂರು: ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಮಧ್ಯೆ ರಾಜಕೀಯ ನಾಯಕರು ಟೆಂಪಲ್ ರನ್ ಆರಂಭಿಸಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಚಾಮುಂಡಿ ಬೆಟ್ಟಕ್ಕೆ Read more…

ಸುಗಮ ಮತದಾನಕ್ಕೆ ಸಕಲ ಸಿದ್ದತೆ; ಮತಗಟ್ಟೆಗಳಲ್ಲಿ ಕುಡಿಯುವ ನೀರು, ವ್ಹೀಲ್ ಚೇರ್ ವ್ಯವಸ್ಥೆ

ವಿಧಾನಸಭೆ ಚುನಾವಣೆ ಮತದಾನ ನಾಳೆ ನಡೆಯಲಿದ್ದು, ಸುಗಮವಾಗಿ ಚುನಾವಣೆ ನಡೆಸಲು ಆಯೋಗದಿಂದ ಕ್ರಮ ಕೈಗೊಳ್ಳಲಾಗಿದೆ. ಮತದಾನ ಹೆಚ್ಚಳಕ್ಕೆ ಹಿಂದಿನಿಂದಲೂ ಕ್ರಮ ಕೈಗೊಂಡಿದ್ದ ಚುನಾವಣಾ ಆಯೋಗ ವಿಶೇಷ ಥೀಮ್‌ನ ಮತಗಟ್ಟೆಗಳನ್ನು Read more…

ಶಿವಮೊಗ್ಗ ಜಿಲ್ಲೆ: ಇದೇ ಮೊದಲ ಬಾರಿಗೆ ಘಟಾನುಘಟಿ ನಾಯಕರಿಲ್ಲದೆ ನಡೆಯುತ್ತಿದೆ ಚುನಾವಣೆ

ರಾಜ್ಯ ರಾಜಕಾರಣದಲ್ಲಿ ಶಿವಮೊಗ್ಗ ಜಿಲ್ಲೆಯದ್ದು ದೊಡ್ಡ ಹೆಸರು. ಇದೇ ಜಿಲ್ಲೆಯ ಐವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು ಎಂಬುದು ಒಂದು ಹೆಗ್ಗಳಿಕೆ. ಆದರೆ ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ರಾಜಕೀಯ ಘಟಾನುಘಟಿ Read more…

ಪ್ರಜಾಪ್ರಭುತ್ವದ ಹಬ್ಬಕ್ಕೆ ಸಕಲ ಸಿದ್ದತೆ; ಚುನಾವಣಾ ಪರಿಕರಗಳೊಂದಿಗೆ ಮತಗಟ್ಟೆಗೆ ತೆರಳಿದ ಸಿಬ್ಬಂದಿ

ಪ್ರಜಾ ಪ್ರಭುತ್ವದ ಹಬ್ಬ ಎಂದೇ ಹೇಳಲಾಗುವ ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮೇ 10 ರ ನಾಳೆ ನಡೆಯಲಿದ್ದು, ಸುಗಮವಾಗಿ ನಡೆಸಲು ಚುನಾವಣಾ ಆಯೋಗ ಸಜ್ಜಾಗಿದೆ. ನಿಗದಿಪಡಿಸಿದ ಮತಗಟ್ಟೆಗಳಿಗೆ Read more…

BIG NEWS: ಇದು ಕುತಂತ್ರಿಗಳ ಕೃತ್ಯ; ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ

ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದು ದೂರು ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಸಿದ್ದರಾಮಯ್ಯ ಹೆಸರಲ್ಲಿ ಹರಿದಾಡುತ್ತಿರುವ ನಕಲಿ ಪತ್ರದ Read more…

ಚುನಾವಣಾ ಕಾರ್ಯಕ್ಕೆ ಬಸ್ ಗಳ ನಿಯೋಜನೆ; ಮೆಜೆಸ್ಟಿಕ್ ನಲ್ಲಿ ಪ್ರಯಾಣಿಕರ ಪರದಾಟ

ನಾಳೆ ನಡೆಯಲಿರುವ ವಿಧಾನಸಭಾ ಚುನಾವಣೆ ಕಾರ್ಯಕ್ಕಾಗಿ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ ಗಳನ್ನು ಸಾವಿರಾರು ಸಂಖ್ಯೆಯಲ್ಲಿ ಪಡೆದುಕೊಳ್ಳಲಾಗಿದ್ದು, ಹೀಗಾಗಿ ಮತದಾನ ಮಾಡಲು ಬೆಂಗಳೂರಿನಿಂದ ತಮ್ಮ ತಮ್ಮ ಊರಿಗೆ ತೆರಳಲು Read more…

BIG NEWS: ನಕಲಿ ಪತ್ರದ ವಿರುದ್ಧ ಪೊಲೀಸರಿಗೆ ದೂರು ನೀಡುತ್ತೇನೆ; ಸಿದ್ದರಾಮಯ್ಯ ಎಚ್ಚರಿಕೆ

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಬರೆದಿದ್ದಾರೆ ಎನ್ನಲಾದ ನಕಲಿ ಪತ್ರವೊಂದು ಸಾಮಾಜಿಕ ಜಾಲತಾಣಗಳ್ಲಿ ಹರಿದಾಡುತ್ತಿದ್ದು, ಇದು ಬಿಜೆಪಿ ನಾಯಕರು ಸೋಲಿನ ಭೀತಿಯಿಂದ ನಡೆಸುತ್ತಿರುವ ಅಪಪ್ರಚಾರ ಎಂದು ಸಿದ್ದರಾಮಯ್ಯ ಆಕ್ರೋಶ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...