alex Certify ಸಿದ್ದರಾಮಯ್ಯ | Kannada Dunia | Kannada News | Karnataka News | India News - Part 40
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇಶದಲ್ಲಿ ಭ್ರಷ್ಟಾಚಾರ ಆರಂಭಿಸಿದ್ದೇ ರಾಹುಲ್ ಗಾಂಧಿ ತಾತ; ಭಯೋತ್ಪಾದನೆಗೆ ಇನ್ನೊಂದು ಹೆಸರೇ ಕಾಂಗ್ರೆಸ್; ನಳೀನ್ ಕುಮಾರ್ ಕಟೀಲ್ ವಾಗ್ದಾಳಿ

ಹಾವೇರಿ: ಭಾರತದಲ್ಲಿ ಭ್ರಷ್ಟಾಚಾರವನ್ನು ಆರಂಭಿಸಿದ್ದೇ ಕಾಂಗ್ರೆಸ್ ಪಕ್ಷ. ಭಯೋತ್ಪಾದನೆ, ಭ್ರಷ್ಟಾಚಾರದ ಇನ್ನೊಂದು ಹೆಸರೇ ಕಾಂಗ್ರೆಸ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಹಾವೇರಿಯ ಹುಕ್ಕೇರಿ ಮಠಕ್ಕೆ Read more…

BIG NEWS: ಸಿಎಂ ಬೊಮ್ಮಾಯಿ RSS ಕೈಗೊಂಬೆ; ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ

ರಾಯಚೂರು: ಆರ್ ಎಸ್ ಎಸ್ ಹೇಳಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೇಳುತ್ತಾರೆ. ಬೊಮ್ಮಾಯಿ ಆರ್ ಎಸ್ ಎಸ್ ಕೈಗೊಂಬೆಯಾಗಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ರಾಯಚೂರಿನಲ್ಲಿ Read more…

BIG NEWS: ‘ಸುಳ್ಳೆ ಎಲ್ಲವಯ್ಯ’ ಎನ್ನುವುದು ಸಿದ್ದರಾಮಯ್ಯ ಸಿದ್ಧಾಂತ; ಸಿ.ಟಿ.ರವಿ ವಾಗ್ದಾಳಿ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಿದ್ದರಾಮಯ್ಯ ಸುಳ್ಳನ್ನೇ ಮನೆ ದೇವರು ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕುತ್ತಾ ನಾನೂ ಯುವಕನಾದೆ; ಭರವಸೆಯ ಕೈಗಳು ಹೀಗೆಯೇ ಕೈ ಹಿಡಿದರೆ ದಾರಿ ದುರ್ಗಮವಾಗಿದ್ದರೂ ಗುರಿ ಮುಟ್ಟುವುದು ಖಚಿತ ಎಂದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ 6ನೇ ದಿನಕ್ಕೆ ಕಾಲಿಟ್ಟಿದೆ. ರಾಹುಲ್ ಗಾಂಧಿಯವರ ದಣಿವರಿಯದ ನಡಿಗೆಗೆ ಮಾಜಿ ಸಿಎಂ ವಿಪಕ್ಷ ನಾಯಕ Read more…

BIG NEWS: ಸಿದ್ದರಾಮಯ್ಯ ಸರ್ಕಾರದಿಂದ ಸಾಕ್ಷ್ಯ ನಾಶ; ಕ್ಷಮೆ ಕೇಳೋ ಪ್ರಶ್ನೆಯೇ ಇಲ್ಲ; ಪರಿಷತ್ ಸದಸ್ಯ ರವಿಕುಮಾರ್ ವಾಗ್ದಾಳಿ

ಬೆಂಗಳೂರು: ಪರೇಶ್ ಮೇಸ್ತಾ ಪ್ರಕರಣದ ವರದಿ ಬಗ್ಗೆ ಬಿಜೆಪಿ ಕ್ಷಮೆ ಯಾಚಿಸುವ ಪ್ರಶ್ನೆಯೇ ಇಲ್ಲ. ಸಾಕ್ಷ್ಯ ನಾಶ ಮಾಡಿದ್ದಕ್ಕಾಗಿ ಸಿದ್ದರಾಮಯ್ಯ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ Read more…

BIG NEWS: ರಕ್ತದ ಕಲೆ ಅಂಟಿರುವುದು ಅವರ ಕೈಗೆ; ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ

ಮೈಸೂರು: ಪರೇಶ್ ಮೇಸ್ತಾ ಹತ್ಯೆ ಪ್ರಕರಣದ ಬಗ್ಗೆ ಸಿಬಿಐ ಸಲ್ಲಿಸಿದ ವರದಿ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ. ಶೀಘ್ರದಲ್ಲಿಯೇ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದು ಕೇಂದ್ರ ಸಚಿವೆ ಶೋಭಾ Read more…

ಪರೇಶ್ ಮೇಸ್ತಾ ಸಾವಿನ ಕುರಿತ CBI ವರದಿ ಸಲ್ಲಿಕೆ; ಬಿಜೆಪಿಯನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಸಿದ್ದು..!

ಪರೇಶ್ ಮೆಸ್ತಾ ಸಾವಿನ ಪ್ರಕರಣ ಸಂಬಂಧ ಇದೀಗ ಸಿಬಿಐ ಬಿ ರಿಪೋರ್ಟ್ ಸಲ್ಲಿಕೆ ಮಾಡಿದೆ. ಇದೊಂದು ಕೊಲೆ ಅಲ್ಲ ಆಕಸ್ಮಿಕ ಸಾವು ಅಂತ ಆ ವರದಿಯಲ್ಲಿ ತಿಳಿಸಿದೆ. ಈ Read more…

BIG NEWS: BJPಯವರು ಯಾರೂ ಬೇಲ್ ಮೇಲೆ ಇಲ್ವಾ…..? ಸಿಎಂ ಗೆ ಸಿದ್ದರಾಮಯ್ಯ ತಿರುಗೇಟು

ಮೈಸೂರು: ಇಡೀ ಕಾಂಗ್ರೆಸ್ ಪಕ್ಷವೇ ಬೇಲ್ ಮೇಲೆ ಇದೆ ಎಂಬ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿಯಲ್ಲಿ ಯಾರೂ ಬೇಲ್ ಮೇಲೆ Read more…

BIG NEWS: ಬಾದಾಮಿ ಬಿಟ್ಟು ವರುಣಾ ಕ್ಷೇತ್ರದಿಂದ ಸ್ಪರ್ಧೆಗೆ ಮುಂದಾದ್ರಾ ಸಿದ್ದರಾಮಯ್ಯ ?

ಮೈಸೂರು: ವಿಧಾನಸಭಾ ಚುನಾವಣೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಕುತೂಹಲ ಇನ್ನೂ ಮನೆ ಮಾಡಿರುವಾಗಲೇ ಇದೀಗ ಬಾದಾಮಿ ಬಿಟ್ಟು ಮೈಸೂರಿನ ವರುಣಾ ಕ್ಷೇತ್ರದಿಂದ ಸ್ಪರ್ಧೆಗೆ Read more…

‘ಭಾರತ್ ಜೋಡೋ’ ಯಾತ್ರೆಯಲ್ಲಿ ಬರಿಗಾಲಿನಲ್ಲಿ ನಡೆದ ಶಾಸಕಿ….!

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ್ ಜೋಡೋ’ ಯಾತ್ರೆ ಈಗ ಕರ್ನಾಟಕಕ್ಕೆ ಕಾಲಿಟ್ಟಿದ್ದು, ತಮಿಳುನಾಡಿನ ಗುಡಲೂರಿನಿಂದ ಆಗಮಿಸಿದ ಯಾತ್ರೆಯನ್ನು ಶುಕ್ರವಾರದಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ರಾಜ್ಯ Read more…

BIG NEWS: ಭ್ರಷ್ಟಾಚಾರಕ್ಕೆ ಜಾತಿ ಇದೆಯಾ ? ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ಪೇಸಿಎಂ ಅಭಿಯಾನಕ್ಕೆ ಮಠಾಧೀಶರ ವಿರೋಧ ವಿಚಾರವಾಗಿ ಮಾತನಾಡಿರುವ ವಿಪಕ್ಷ ನಾಯಕ ಸಿದ್ದಾರಮಯ್ಯ, ಭ್ರಷ್ಟಾಚಾರಕ್ಕೆ ಜಾತಿ ಬಣ್ಣ ಹಚ್ಚುವುದು ತಪ್ಪು ಎಂದು ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, Read more…

BIG NEWS: ರಾಹುಲ್ ಗಾಂಧಿಯವರನ್ನು ಸ್ವಾಗತಿಸುವ ವೇಳೆ ನಿಯಮ ಉಲ್ಲಂಘಿಸಿದ ಮಾಜಿ ಸಿಎಂ ಸಿದ್ದರಾಮಯ್ಯ….!

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ, ಇಂದು ಬೆಳಿಗ್ಗೆ ಕರ್ನಾಟಕದ ಗಡಿ ಪ್ರವೇಶಿಸಿದ್ದು ತಮಿಳುನಾಡಿನಿಂದ ಬಂಡಿಪುರ ಅರಣ್ಯ ಪ್ರದೇಶದ ಮೂಲಕ ಆಗಮಿಸಿದ ಇವರುಗಳನ್ನು ರಾಜ್ಯ ಕಾಂಗ್ರೆಸ್ ನಾಯಕರು Read more…

ರಾಜ್ಯ ಪ್ರವೇಶಿಸಿದ ‘ರಾಗಾ’ ನೇತೃತ್ವದ ‘ಭಾರತ್ ಜೋಡೋ’ ಯಾತ್ರೆ; ಕಾಂಗ್ರೆಸ್ ನಾಯಕರಿಂದ ಸ್ವಾಗತ

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ‘ಭಾರತ್ ಜೋಡೋ’ ಯಾತ್ರೆ ಕೈಗೊಂಡಿರುವ ರಾಹುಲ್ ಗಾಂಧಿ ನೇತೃತ್ವದ ತಂಡ ಇಂದು ತಮಿಳುನಾಡಿನಿಂದ ಬಂಡಿಪುರ ಅರಣ್ಯ ಪ್ರದೇಶದ ಮೂಲಕ ಕರ್ನಾಟಕ ಪ್ರವೇಶಿಸಿದ್ದು, ರಾಜ್ಯ ಕಾಂಗ್ರೆಸ್ ನಾಯಕರು Read more…

ಆರ್.ಎಸ್.ಎಸ್. ಬಿಜೆಪಿಯ ಪಾಪದ ಕೂಸು; ಸಿದ್ದರಾಮಯ್ಯ ವ್ಯಂಗ್ಯ

ಕೇಂದ್ರ ಸರ್ಕಾರ ಪಾಪ್ಯುಲರ್ ಪ್ರಂಟ್ ಆಫ್ ಇಂಡಿಯಾ ಹಾಗೂ ಅದರ ಅಂಗ ಸಂಸ್ಥೆಗಳನ್ನು ಐದು ವರ್ಷಗಳ ಕಾಲ ನಿಷೇಧಿಸಿದ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ Read more…

ರಾಜ್ಯಕ್ಕಿಂದು ‘ಭಾರತ್ ಜೋಡೋ’ ಯಾತ್ರೆ ಪ್ರವೇಶ; ಗಡಿ ಭಾಗದಲ್ಲಿ ಬೀಡು ಬಿಟ್ಟ ಕಾಂಗ್ರೆಸ್ ನಾಯಕರು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಆರಂಭಿಸಿರುವ ‘ಭಾರತ್ ಜೋಡೋ’ ಯಾತ್ರೆ ಇಂದು ತಮಿಳುನಾಡಿನ ಭಾಗದಿಂದ ರಾಜ್ಯದ ಗುಂಡ್ಲುಪೇಟೆಗೆ ಪ್ರವೇಶಿಸುತ್ತಿದ್ದು, ಇದರ ಸ್ವಾಗತಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ Read more…

BIG NEWS: ಸಿದ್ದರಾಮಯ್ಯಗೆ ಸುಣ್ಣ ಮತ್ತು ಬೆಣ್ಣೆ ಗುರುತಿಸಲಾಗದ ಸ್ಥಿತಿ; ಇಂತ ಮನಃಸ್ಥಿತಿ ಹೊರಬರದಿದ್ದರೆ ಕಾಂಗ್ರೆಸ್ ಗೆ ಉಳಿಗಾಲವಿಲ್ಲ; ಸಿ.ಟಿ. ರವಿ ಆಕ್ರೋಶ

ಬೆಂಗಳೂರು: ಆರ್ ಎಸ್ ಎಸ್ ನ್ನು ನಿಷೇಧಿಸಲಿ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ವಾಕ್ಪ್ರಹಾರ ನಡೆಸಿದ್ದು, ಸಿದ್ದರಾಮಯ್ಯ ಜಾರಿಗೆ ತಂದಿದ್ದ ಉಗ್ರಭಾಗ್ಯ Read more…

BIG NEWS: RSS ನಿಷೇಧಿಸಲಿ; ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ತಿರುಗೇಟು

ಬೆಂಗಳೂರು: ಆರ್ ಎಸ್ ಎಸ್ ನ್ನು ನಿಷೇಧಿಸಲಿ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದು, ಸಿದ್ದರಾಮಯ್ಯ ನವರದ್ದು ’ಬೆಕ್ಕಿನ ಕಣ್ಣಲಿ ಇಲಿ’ Read more…

BIG NEWS: ಸಿದ್ದರಾಮಯ್ಯನವರೇ, ನಾವು ನುಡಿದಂತೆ ನಡೆದಿದ್ದೇವೆ; ನೀವು “ಉಗ್ರಭಾಗ್ಯ” ಯೋಜನೆಯಡಿ ಸಾಕಿದ ರಣಹದ್ದುಗಳನ್ನು ಬೇಟೆಯಾಡಿದ್ದೇವೆ; ವಿಪಕ್ಷನಾಯಕನಿಗೆ ಕುಟುಕಿದ BJP

ಬೆಂಗಳೂರು: ದೇಶದ ಆಂತರಿಕ ಭದ್ರತೆಗೆ ಸವಾಲೆಸೆದಿದ್ದ ಪಿಎಫ್‌ಐ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುಂದಿನ 5 ವರ್ಷಗಳ ಅವಧಿಗೆ ನಿಷೇಧ Read more…

BIG NEWS: ‘ಲೋಕಾಯುಕ್ತ ಇದ್ದಿದ್ರೆ ಸಿದ್ದರಾಮಯ್ಯ ಜೈಲಿಗೆ ಹೋಗ್ತಿದ್ರು’; BJP ರಾಜ್ಯಾಧ್ಯಕ್ಷರ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

ಬಾಗಲಕೋಟೆ: ಲೋಕಾಯುಕ್ತ ಇದ್ದಿದ್ರೆ ಸಿದ್ದರಾಮಯ್ಯ ಜೈಲಿಗೆ ಹೋಗ್ತಿದ್ರು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಟೀಲ್ ಒಬ್ಬ ವಿದೂಷಕ, Read more…

BIG NEWS: ಸಿದ್ದರಾಮಯ್ಯ ಅವಧಿಯಲ್ಲಿ ಹಗಲು ದರೋಡೆ ನಡೆದಿದೆ; PayCM ಅಭಿಯಾನ ವಿಪಕ್ಷ ನಾಯಕರಿಗೆ ಶೋಭೆ ತರಲ್ಲ; ಮಾಜಿ ಸಿಎಂ BSY ವಾಗ್ದಾಳಿ

ಶಿವಮೊಗ್ಗ: ಕಾಂಗ್ರೆಸ್ ನಿಂದ ಪೇಸಿಎಂ ಪೋಸ್ಟರ್ ಅಭಿಯಾನ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕರಾಗಿ ಇಂತಹ ವರ್ತನೆ ಶೋಭೆತರುವುದಿಲ್ಲ Read more…

ಸಿದ್ದರಾಮಯ್ಯ ಹ್ಯಾಂಡ್ ಗ್ಲೌಸ್ ಹಾಕಿಕೊಂಡು ಅಕ್ರಮ ಮಾಡಿದ್ದಾರೆ; ಅದ್ಕೆ ಫಿಂಗರ್ ಪ್ರಿಂಟ್ ಕಾಣ್ತಿಲ್ಲ; ಸಿ.ಟಿ.ರವಿ ಆಕ್ರೋಶ

ಬೆಂಗಳೂರು: ಬಿಜೆಪಿ ವಿರುದ್ಧ ಕಾಂಗ್ರೆಸ್ ಭ್ರಷ್ಟಾಚಾರ ಆರೋಪಕ್ಕೆ ಸಿಡಿದೆದ್ದಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ, ರೀಡೂ ವಿಚಾರವಾಗಿ ಸದನದಲ್ಲಿ ಸರ್ಕಾರ ನ್ಯಾ.ಕೆಂಪಣ್ಣ ವರದಿ ಮಂಡನೆ ಮಾಡಲಿ ಆಗ ಭ್ರಷ್ಟರು Read more…

BIG NEWS: ವರುಣಾಗೆ ಭೇಟಿ ನೀಡಿದ ವಿಪಕ್ಷ ನಾಯಕ; ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಗ್ರಾಮಸ್ಥರ ಘೋಷಣೆ

ಮೈಸೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಮೈಸೂರಿನ ವರುಣಾ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಪುತ್ರ ಯತೀಂದ್ರ ಜೊತೆಗೂಡಿ Read more…

BIG NEWS: ಸಿದ್ದರಾಮಯ್ಯ ರಾಜಕೀಯಕ್ಕೆ ಬರಲು ಸ್ಫೂರ್ತಿ ಯಾರು ಗೊತ್ತಾ ? ಹಳೆ ದಿನಗಳನ್ನು ಮೆಲುಕು ಹಾಕಿದ ವಿಪಕ್ಷ ನಾಯಕ

ಬೆಂಗಳೂರು: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ರಾಜಕೀಯ ಜೀವನದ ಆರಂಭ, ಸ್ಫೂರ್ತಿ ನೀಡಿದ ನಾಯಕನ ಬಗ್ಗೆ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. ನಾನು ರಾಜಕೀಯಕ್ಕೆ ಬರಲು ಸ್ಫೂರ್ತಿ Read more…

BIG NEWS: ಇಂಥ ಬೆದರಿಕೆಗಳಿಗೆಲ್ಲ ನಾವು ಹೆದರುತ್ತೇವಾ ? ಕಾನೂನು ಕ್ರಮಕ್ಕೆ ಮುಂದಾದ್ರೆ ನಾವೇನು ಸುಮ್ಮನಿರ್ತೇವಾ ? ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಟಾಂಗ್

ಚಿಕ್ಕಬಳ್ಳಾಪುರ: ಕಾಂಗ್ರೆಸ್ ನಾಯಕರ ಪೇಸಿಎಂ ಪೋಸ್ಟರ್ ಅಭಿಯಾನದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ Read more…

BIG NEWS: ‘ಉಗ್ರಭಾಗ್ಯ’ ಯೋಜನೆ ತಂದಿದ್ದೇ ಸಿದ್ದರಾಮಯ್ಯ; ಭಯೋತ್ಪಾದನೆಗೆ ಕುಮ್ಮಕ್ಕು ನೀಡಿದ್ದೇ ಕಾಂಗ್ರೆಸ್; ಕೈ ನಾಯಕರ ವಿರುದ್ಧ BJP ವಾಕ್ಪ್ರಹಾರ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಾಗ್ದಾಳಿ ಮುಂದುವರೆಸಿದ್ದು, ರಾಜ್ಯದಲ್ಲಿ ಉಗ್ರಗಾಮಿಗಳನ್ನು ಸೃಷ್ಟಿಸಲು ಸಿದ್ದರಾಮಯ್ಯ ಸರ್ಕಾರ ಯೋಜನೆ ಜಾರಿ ಮಾಡಿತ್ತು ಎಂದು ಗಂಭೀರ ಆರೋಪ ಮಾಡಿದೆ. PFI Read more…

BIG NEWS: ನೂರು ಸಿದ್ದರಾಮಯ್ಯನವರು ಬಂದರೂ ಭಯವಿಲ್ಲ; ಮಾಜಿ ಸಿಎಂ ವಿರುದ್ಧ ಸಚಿವ ಗೋವಿಂದ ಕಾರಜೋಳ ವಾಗ್ದಾಳಿ

ದಾವಣಗೆರೆಯಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನ್ಮದಿನ ‘ಸಿದ್ದರಾಮೋತ್ಸವ’ ಭಾರಿ ಯಶಸ್ಸು ಕಂಡ ಬಳಿಕ ಬಿಜೆಪಿಗರಿಗೆ ಹೆದರಿಕೆ ಶುರುವಾಗಿದೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಕಿಡಿ ಕಾರಿರುವ ಸಚಿವ Read more…

BIG NEWS: PayCM ಪೋಸ್ಟರ್ ಅಭಿಯಾನಕ್ಕೆ ಸಜ್ಜಾದ ಕಾಂಗ್ರೆಸ್ ನಾಯಕರು; ಬೆಂಗಳೂರಿನ ಗಲ್ಲಿ ಗಲ್ಲಿಗೂ ಪೋಸ್ಟರ್ ಅಂಟಿಸಲು ಕರೆ ಕೊಟ್ಟ ಡಿ.ಕೆ.ಶಿ; ಖಾಕಿ ಹೈ ಅಲರ್ಟ್

ಬೆಂಗಳೂರು: ಕಾಂಗ್ರೆಸ್ ನಾಯಕರ ಪೇಸಿಎಂ ಅಭಿಯಾನ ತಾರಕಕ್ಕೇರುವ ಸಾಧ್ಯತೆ ದಟ್ಟವಾಗಿದ್ದು, ಪೇಸಿಎಂ ಪೋಸ್ಟರ್ ಅಭಿಯಾನದಲ್ಲಿ ಸ್ವತಃ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆ ಪಿ ಸಿ ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ Read more…

BIG NEWS: PSI ನೇಮಕಾತಿ ಹಗರಣ; ಮಾಜಿ ಸಿಎಂ ಪುತ್ರನ ಕೈವಾಡ ಆರೋಪ; ಯಾರೆಂದು ತನಿಖೆಯಾಗಲಿ ಎಂದ ಸಿದ್ದರಾಮಯ್ಯ

  ಬೆಂಗಳೂರು: ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಎಡಿಜಿ ಅಮೃತ್ ಪೌಲ್ ಗೆ ಮಂಪರು ಪರೀಕ್ಷೆ ನಡೆಸಲಿ ಆಗ ಹಗರಣದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬುದು Read more…

BIG NEWS: ಕಾಂಗ್ರೆಸ್ ನಾಯಕರಿಂದಲೇ PayCM ಪೋಸ್ಟರ್ ?

ಮೂರ್ನಾಲ್ಕು ದಿನಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಪೋಸ್ಟರ್ ಸಮರ ನಡೆಯುತ್ತಿದೆ. ಕಾಂಗ್ರೆಸ್ ನವರ ‘ಪೇ ಸಿಎಂ’ಪೋಸ್ಟರ್ ಬಳಿಕ ಬಿಜೆಪಿಯವರು ‘ರೀಡೂ ಸಿದ್ದರಾಮಯ್ಯ’ ‘ಇಡಿ ಡಿಕೆಶಿ’ ಪೋಸ್ಟರ್ ಪ್ರದರ್ಶಿಸಿದ್ದರು. Read more…

ನಾನು ಆರೋಗ್ಯವಾಗಿದ್ದೇನೆ; ಪತ್ರಿಕಾ ಹೇಳಿಕೆ ಮೂಲಕ ದೇವೇಗೌಡರ ಸ್ಪಷ್ಟನೆ

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ನನ್ನ ಆರೋಗ್ಯ ಉತ್ತಮವಾಗಿದೆ. ಸ್ವಲ್ಪ ವಿಶ್ರಾಂತಿಯ ಅಗತ್ಯವಿರುವ ಕಾರಣ ಮನೆಯಿಂದಲೇ ಸಂಸದೀಯ ಹಾಗೂ ಪಕ್ಷದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...