alex Certify ಸಿದ್ದರಾಮಯ್ಯ | Kannada Dunia | Kannada News | Karnataka News | India News - Part 43
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇದಕ್ಕಿಂತ ಸಂತೋಷದ ವಿಚಾರ ಬೇರೆ ಏನಿದೆ….? ಸಿದ್ದು ಸಿಎಂ ಆಗಲಿ ಎಂಬ ಶ್ರೀರಾಮುಲು ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯೆ

ಇತ್ತೀಚೆಗೆ ಬಳ್ಳಾರಿಯಲ್ಲಿ ಮಾತನಾಡುವ ವೇಳೆ ಸಚಿವ ಬಿ. ಶ್ರೀರಾಮುಲು, ಭಗವಂತನ ಆಶೀರ್ವಾದವಿದ್ದರೆ ಕಾಂಗ್ರೆಸ್ ನಿಂದ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿ ಎಂದು ಆಸೆ ಪಡುವವರಲ್ಲಿ ನಾನೂ ಕೂಡಾ ಒಬ್ಬ ಎಂದಿದ್ದರು. ಸಚಿವ Read more…

ಸಿದ್ದರಾಮಯ್ಯ ಸಿಎಂ ಆಗಲಿ ಎನ್ನುವ ಮೂಲಕ ಅಚ್ಚರಿ ಮೂಡಿಸಿದ ಸಚಿವ ಶ್ರೀರಾಮುಲು…!

ವಿಧಾನಸಭಾ ಚುನಾವಣೆಗೆ ಇನ್ನು ಹಲವು ತಿಂಗಳುಗಳು ಇರುವಂತೆಯೇ ಕಾಂಗ್ರೆಸ್ ನ ಕೆಲ ಶಾಸಕರು ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಆಗಲಿ ಎಂದು ಹೇಳುವ ಮೂಲಕ ಗೊಂದಲಕ್ಕೆ ಕಾರಣರಾಗಿದ್ದರು. ದಾವಣಗೆರೆಯಲ್ಲಿ ನಡೆದ Read more…

BIG NEWS: ಸಾವರ್ಕರ್ ಜೊತೆಗೆ ಟಿಪ್ಪು ಫೋಟೋ ಕೂಡ ಹಾಕಬೇಕಿತ್ತು; ಬಿಜೆಪಿಯವರದ್ದೇ ಇದೆಲ್ಲ ಕಿತಾಪತಿ; ಕಿಡಿ ಕಾರಿದ ಮಾಜಿ ಸಿಎಂ ಸಿದ್ದರಾಮಯ್ಯ

ಸ್ವಾತಂತ್ರ ದಿನಾಚರಣೆ ದಿನದಂದು ಶಿವಮೊಗ್ಗದಲ್ಲಿ ನಡೆದ ಗಲಭೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾವರ್ಕರ್ ಜೊತೆಗೆ ಟಿಪ್ಪು ಫೋಟೋ ಕೂಡ ಹಾಕಬೇಕಿತ್ತು. ಇದೆಲ್ಲ ಕಿತಾಪತಿ ಮಾಡುವುದು Read more…

ಜಾಹೀರಾತಿನಲ್ಲಿ ನೆಹರು ಚಿತ್ರ ಹಾಕಬೇಕಿತ್ತು ಎಂದ ಸಚಿವ ಬಿ.ಸಿ. ಪಾಟೀಲ್

ಸ್ವಾತಂತ್ರ್ಯೋತ್ಸವದ ಮುನ್ನಾ ದಿನ ರಾಜ್ಯ ಸರ್ಕಾರ ಪತ್ರಿಕೆಗಳಿಗೆ ನೀಡಿದ್ದ ಜಾಹೀರಾತಿನಲ್ಲಿ ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ ಭಾವಚಿತ್ರಕ್ಕೆ ಕೊಕ್ ನೀಡಲಾಗಿತ್ತು. ಇದು ತೀವ್ರ ವಿರೋಧಕ್ಕೆ Read more…

BIG NEWS: ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯವರ ಪಾತ್ರವೇನು….? ಸಿಎಂ ಬೊಮ್ಮಾಯಿ, ಈಶ್ವರಪ್ಪ ಭಾಗವಹಿಸಿದ್ರಾ? ಇವರಿಗೆ ಇತಿಹಾಸವೇ ಗೊತ್ತಿಲ್ಲ ಎಂದು ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಬಿಜೆಪಿ ಬರಿ ಧ್ವೇಷದ ರಾಜಕಾರಣ ಮಾಡುತ್ತಿದೆ. ಇದು ಆರ್ ಎಸ್ ಎಸ್ ಹಿಡನ್ ಅಜೆಂಡಾ. ಸ್ವಾತಂತ್ರ್ಯ ಹೋರಾಟದಲ್ಲಿ ನೆಹರು ಜೈಲು ವಾಸ ಅನುಭವಿಸಿದರು. ಆದರೆ ಅವರ ಬಗ್ಗೆ Read more…

BIG NEWS: ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನೆಹರೂ ಹೆಸರು ಕೈಬಿಟ್ಟ ವಿಚಾರ; ಸಿಎಂ ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರದ ಇಂದಿನ ಜಾಹೀರಾತಿನ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ ನೆಹರೂ ಅವರ ಹೆಸರನ್ನು ಕೈಬಿಡುವಷ್ಟು ಕೀಳು ಮಟ್ಟಕ್ಕೆ ನೀವು ಇಳಿಯಬಾರದಿತ್ತು, ಕುರ್ಚಿ ಉಳಿಸಲು Read more…

BIG NEWS: ಲೋಕಾಯುಕ್ತ ವಿಸರ್ಜಿಸಿ ತನಗೆ ತಾನೇ ಕ್ಲೀನ್ ಚಿಟ್ ಕೊಟ್ಟುಕೊಂಡಿದ್ದ ಮಾಜಿ ಸಿಎಂ; ACB ರದ್ದುಗೊಳಿಸಿ ಸಿದ್ದರಾಮಯ್ಯಗೆ ಕಪಾಳಮೋಕ್ಷ ಮಾಡಿದ ಹೈಕೋರ್ಟ್; ಛಾಟಿ ಬೀಸಿದ BJP

ಬೆಂಗಳೂರು: ಎಸಿಬಿ ರದ್ದು ಮಾಡಿರುವ ಹೈಕೋರ್ಟ್ ತೀರ್ಪಿನ ವಿಚಾರವಾಗಿ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ಇದು ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಹೈಕೋರ್ಟ್ ಮಾಡಿರುವ ಕಪಾಳಮೋಕ್ಷ ಎಂದು ಹೇಳಿದೆ. ಸಿದ್ದರಾಮಯ್ಯನವರೇ, ಸ್ವತಂತ್ರ Read more…

BIG NEWS: ತ್ರಿವರ್ಣಧ್ವಜದ ಬಗ್ಗೆ ಸಂದೇಶ ಸಾರಿದ ಸಿಎಂ ಬೊಮ್ಮಾಯಿ ಅವರಿಗೆ 13 ಪ್ರಶ್ನೆ ಮುಂದಿಟ್ಟ ಸಿದ್ದರಾಮಯ್ಯ

ಬೆಂಗಳೂರು: ತ್ರಿವರ್ಣಧ್ವಜದ ಬಗ್ಗೆ ಸಂದೇಶ ಸಾರಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ 13 ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಅವರೇ, ಏಕೆ ತ್ರಿವರ್ಣಧ್ವಜ? ಎಂಬ Read more…

ಕ್ಲಾಪ್‌ ಮಾಡಿ ʼಬೆಳ್ಳಿ ಕಾಲುಂಗುರʼ ಚಿತ್ರಕ್ಕೆ ಶುಭ ಹಾರೈಸಿದ ಸಿದ್ದರಾಮಯ್ಯ

ಸಾ.ರಾ. ಗೋವಿಂದು ನಿರ್ಮಾಣದ ʼಬೆಳ್ಳಿ ಕಾಲುಂಗುರʼ ಚಿತ್ರದ ಚಿತ್ರೀಕರಣ ಮುಹೂರ್ತ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಾಗವಹಿಸಿ, ಕ್ಲಾಪ್ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಚಿತ್ರದ ನಿರ್ದೇಶಕ ವಾಸು, Read more…

BIG NEWS: ಸಿಎಂ ಬದಲಾವಣೆ ಚರ್ಚೆ ವಿಚಾರ; ಟ್ವೀಟ್ ಮಾಡಿದವರನ್ನೇ ಹೋಗಿ ಕೇಳಿ ಎಂದ ಸಿದ್ದರಾಮಯ್ಯ

ಹುಬ್ಬಳ್ಳಿ: ಸಿಎಂ ಬದಲಾವಣೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಘಟಕ ಮಾಡಿದ್ದ ಟ್ವೀಟ್ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅಂತರ ಕಾಯ್ದುಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಟ್ವೀಟ್ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಯಡಿಯೂರಪ್ಪ Read more…

BIG NEWS: ಕಾಂಗ್ರೆಸ್ ಗೆ ಧಮ್ ಇದ್ದರೆ ಸಿಎಂ ಅಭ್ಯರ್ಥಿ ಘೋಷಿಸಲಿ; ಸವಾಲು ಹಾಕಿದ ಕಂದಾಯ ಸಚಿವ ಆರ್.ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ಟ್ವೀಟ್ ಬಗ್ಗೆ ಪ್ರತಿಕ್ರಿಯಿಸಿರುವ ಕಂದಾಯ ಸಚಿವ ಆರ್.ಅಶೋಕ್, ಕಾಂಗ್ರೆಸ್ ನಾಯಕರು ತಮ್ಮಲ್ಲಿನ ಒಳ ಜಗಳ ಮುಚ್ಚಿಡಲು ಇಂತಹ ಹೇಳಿಕೆ ಕೊಡುತ್ತಿದ್ದಾರೆ. Read more…

BIG NEWS: ರಾಷ್ಟ್ರಧ್ವಜ, ಸಂವಿಧಾನ, ರಾಷ್ಟ್ರಗೀತೆಯನ್ನು ವಿರೋಧಿಸುವವರಿಗೆ ದೇಶಭಕ್ತಿ ಹೇಗೆ ಬರಲು ಸಾಧ್ಯ? ಬಿಜೆಪಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ

ಬೆಂಗಳೂರು: ಆರ್ ಎಸ್ ಎಸ್ ಕಚೇರಿಯಲ್ಲಿ 50 ವರ್ಷಗಳಿಂದ ತ್ರಿವರ್ಣ ಧ್ವಜ ಹಾರಿಸಿಲ್ಲ. ಆರ್ ಎಸ್ ಎಸ್ ಚಾತುರ್ವರ್ಣ, ಶ್ರೇಣಿಕೃತ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟುಕೊಂಡವರ ಸಂಘಟನೆ. ಶ್ರೇಣಿಕೃತ ವ್ಯವಸ್ಥೆಯಿಂದ Read more…

ಸಿದ್ದರಾಮಯ್ಯ ಸಮಾವೇಶಕ್ಕೆ ಬಂದಿದ್ದ ವೃದ್ಧನನ್ನು ಹುಡುಕುತ್ತಿದ್ದಾರೆ ಮಕ್ಕಳು….!

ಆಗಸ್ಟ್ 3ರಂದು ದಾವಣಗೆರೆಯಲ್ಲಿ ನಡೆದಿದ್ದ ಸಿದ್ದರಾಮಯ್ಯನವರ 75ನೇ ವರ್ಷದ ಹುಟ್ಟು ಹಬ್ಬದ ‘ಅಮೃತ ಮಹೋತ್ಸವ’ ಕಾರ್ಯಕ್ರಮಕ್ಕೆ ಕಲಬುರಗಿ ಜಿಲ್ಲೆಯಿಂದ ಆಗಮಿಸಿದ್ದ ವೃದ್ಧರೊಬ್ಬರು ಈವರೆಗೆ ನಾಪತ್ತೆಯಾಗಿದ್ದು, ಅವರ ಮಕ್ಕಳು ಹುಡುಕಾಟ Read more…

BIG NEWS: ತ್ರಿವರ್ಣಧ್ವಜ ವಿವರಿಸಲು ಹೋಗಿ ’ಕೇಸರಿ’ ಬದಲು ’ಕೆಂಪು’ ಎಂದ ಸಿದ್ದರಾಮಯ್ಯ; ರಾಷ್ಟ್ರಧ್ವಜದಲ್ಲಿಯೂ ಕೇಸರಿ ಕಂಡರೆ ಉರಿದು ಬೀಳುವಷ್ಟು ವಿರೋಧವೇಕೆ…? ಎಂದು ಚಾಟಿ ಬೀಸಿದ BJP

ಮೈಸೂರು: ರಾಷ್ಟ್ರಧ್ವಜದ ಬಗ್ಗೆ ವಿವರಿಸಲು ಹೋಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಯಡವಟ್ಟು ಮಾಡಿಕೊಂಡಿದ್ದು, ಕೇಸರಿ, ಬಿಳಿ, ಹಸಿರು ಮಧ್ಯದಲ್ಲಿ ಅಶೋಕ ಚಕ್ರ ಎಂದು ಹೇಳುವ ಬದಲು ಕೆಂಪು, ಬಿಳಿ, Read more…

BIG NEWS: ಸಿದ್ದರಾಮಯ್ಯ-ಡಿಕೆಶಿ ಆಲಿಂಗನ ವಿಚಾರ; ನಾಶವಾಗಿ ಎಂದು ರಾಹುಲ್ ಸಂದೇಶ ನೀಡಿ, ಸನ್ನೆ ಮಾಡಿದ್ದಾರೆ; ಶಾಸಕ ಯತ್ನಾಳ್ ಲೇವಡಿ

ವಿಜಯಪುರ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ 75ನೇ ವರ್ಷದ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ನಡೆದಿದ್ದ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಆಲಿಂಗನ ವಿಚಾರವಾಗಿ ಬಿಜೆಪಿ ಶಾಸಕ Read more…

BIG NEWS: ಸ್ವಾತಂತ್ರ್ಯ ಹೋರಾಟಕ್ಕೆ ಸೋಗಲಾಡಿ ಸಿದ್ದಸೂತ್ರದಾರನ ಕೊಡುಗೆ ಏನು ? ನಿಮ್ಮಂತ ರಾಜಕೀಯ ಭಸ್ಮಾಸುರರು ಇರುವವರೆಗೆ ಕಾಂಗ್ರೆಸ್ ಹತ್ತಿರಕ್ಕೆ ಬಂದವರು ಸುಟ್ಟು ಹೋಗ್ತಾರೆ; ಸಿದ್ದರಾಮಯ್ಯ ವಿರುದ್ಧ HDK ವಾಗ್ದಾಳಿ

ಬೆಂಗಳೂರು: ಸ್ವಯಂಘೋಷಿತ ಸಂವಿಧಾನ ರಕ್ಷಕ ಸಿದ್ದರಾಮಯ್ಯ ಮತ್ತೆ ಜೆಡಿಎಸ್ ಬಗ್ಗೆ ವಿಷ ಕಾರಿಕೊಂಡಿದ್ದಾರೆ. ಜೆಡಿಎಸ್ ಪಕ್ಷ ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆ ಏನು ಎಂದು ಅವರು ಪ್ರಶ್ನಿಸಿದ್ದಾರೆ. ನಮ್ಮ Read more…

BIG NEWS: ಸ್ವಾತಂತ್ರ್ಯಕ್ಕಾಗಿ ಹೆಡ್ಗೇವಾರ್ ಜೈಲಿಗೆ ಹೋಗಿದ್ರಾ ? ಬಿಜೆಪಿಯಿಂದ ಅಮೃತ ಮಹೋತ್ಸವ ರಾಜಕೀಯಕರಣ; ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ಬಿಜೆಪಿಯಿಂದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವವನ್ನು ರಾಜಕೀಯಕರಣ ಮಾಡಲಾಗುತ್ತಿದೆ. ಹರ್ ಘರ್ ತಿರಂಗಾವನ್ನು ವಿರೋಧಿಸಿದವರು ಯಾರು ? ದೇಶದ ತ್ರಿವರ್ಣಧ್ವಜವನ್ನು ಆರ್ ಎಸ್ ಎಸ್ ನವರು, ಸಾವರ್ಕರ್ ವಿರೋಧಿಸಿದರು. Read more…

BIG NEWS: ಕಾಂಗ್ರೆಸ್ ನವರಿಗೆ ಬೀಳುವ ಕನಸು ಯಾರಿಗೂ ಬೀಳಲ್ಲ; ಮತ್ತೆ ಅಧಿಕಾರಕ್ಕೆ ಬರ್ತೀವಿ ಎಂಬ ಭ್ರಮೆಯಲ್ಲಿದ್ದಾರೆ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ಈ ಜನ್ಮದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಒಂದಾಗಲ್ಲ. ಸಿದ್ದರಾಮೋತ್ಸವ ಕಾರ್ಯಕ್ರಮದಿಂದ ಕಾಂಗ್ರೆಸ್ ಆಂತರಿಕ ಗೊಂದಲ ಹೆಚ್ಚಾಗಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಟಾಂಗ್ ನೀಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಮುನಿಸು ಮರೆತು ಒಂದಾದ ಸಿದ್ದರಾಮಯ್ಯ-ಡಿಕೆಶಿ; ಒಂದೇ ಕಾರಿನಲ್ಲಿ ಜೊತೆ ಜೊತೆಯಾಗಿ ಮೆರವಣಿಗೆಯಲ್ಲಿ ಪಾಲ್ಗೊಂಡ ನಾಯಕರು

ಚಿಕ್ಕಬಳ್ಳಾಪುರ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಪ್ರಯುಕ್ತ ನಡೆದ ಸಿದ್ದರಾಮೋತ್ಸವ ಕಾರ್ಯಕ್ರದ ನಂತರ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಬ್ಬರ ನಡುವಿನ ಮುನಿಸು ಮರೆತು ಒಂದಾಗಿ Read more…

ಹಿಂದಿ ರಾಷ್ಟ್ರಭಾಷೆ ಎಂಬ ಭ್ರಮೆಯಿಂದ ಹೊರಬನ್ನಿ; ಬಿಜೆಪಿ ರಾಜ್ಯ ನಾಯಕರಿಗೆ ಮತ್ತೆ ತಿವಿದ ʼಟಗರುʼ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣದಲ್ಲಿ ಹಿಂದಿ ಬ್ಯಾನರ್‌ ಹಾಕಿದ್ದಕ್ಕೆ ಪ್ರತಿಪಕ್ಷಗಳ ನಾಯಕರ ಜೊತೆಗೆ ಸಾರ್ವಜನಿಕರಿಂದಲೂ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಎಚ್ಚೆತ್ತ ಇಲಾಖೆ ಅದನ್ನು ತೆಗೆದು ಹಾಕಿತ್ತು. Read more…

BIG NEWS: ಕೇಂದ್ರ ನಾಯಕರ ಓಲೈಕೆಗಾಗಿ ಹಿಂದಿ ಮೆರೆಸಿ ಕನ್ನಡ-ಕನ್ನಡಿಗರಿಗೆ ಅವಮಾನ; ಕನ್ನಡ ಸಂಸ್ಕೃತಿ ಇಲಾಖೆ ಜಾಲತಾಣದಲ್ಲೂ ಹಿಂದಿ ಕಿರೀಟ; ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಕೇಂದ್ರ ಬಿಜೆಪಿ ನಾಯಕರ ಓಲೈಕೆಗಾಗಿ ಮತ್ತೆ ಮತ್ತೆ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿ‌‌ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ ಮಾಡುತ್ತಿರುವುದು ಖಂಡನೀಯ ಎಂದು Read more…

BIG NEWS: ಜನರನ್ನು ನಂಬಿಸಲು ಇಬ್ಬರೂ ಕೈ ಎತ್ತುತ್ತಿದ್ದಾರೆ; ಸಿದ್ದರಾಮಯ್ಯ-ಡಿಕೆಶಿ ಒಗ್ಗಟ್ಟು ಪ್ರದರ್ಶಕ್ಕೆ HDK ತಿರುಗೇಟು

ಬೆಂಗಳೂರು: ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಒಗ್ಗಟ್ಟು ಪ್ರದರ್ಶನ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ನನಗೂ ಕೈ ಕೈ ಹಿಡಿದುಕೊಂಡು Read more…

‘ಸಿದ್ದರಾಮೋತ್ಸವ’ ಕ್ಕೆ ಹರಿದು ಬಂದ ಜನಸಾಗರ ನೋಡಿ ಕಾಂಗ್ರೆಸ್ ಪಾಳೆಯದಲ್ಲಿ ಹೊಸ ಉತ್ಸಾಹ

ಮಂಗಳವಾರದಂದು ಬೆಣ್ಣೆ ನಗರಿ ದಾವಣಗೆರೆಯಲ್ಲಿ ನಡೆದ ‘ಸಿದ್ದರಾಮೋತ್ಸವ’ ಕ್ಕೆ ಹರಿದು ಬಂದ ಜನಸಾಗರ ನೋಡಿ ಕಾಂಗ್ರೆಸ್ ಪಾಳೆಯದಲ್ಲಿ ಹೊಸ ಉತ್ಸಾಹ ಮೂಡಿದೆ. ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಮಂದಿ Read more…

ಸಿದ್ದರಾಮಯ್ಯ ‘ಅಮೃತ ಮಹೋತ್ಸವ’ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಮೊಬೈಲ್ ಟಾರ್ಚ್ ಬೆಳಗಿ ನಮನ

ಮಂಗಳವಾರದಂದು ಬೆಣ್ಣೆ ನಗರಿ ದಾವಣಗೆರೆಯಲ್ಲಿ ಸಿದ್ದರಾಮಯ್ಯ ಅಮೃತೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಇದನ್ನು ಆಯೋಜಿಸಿದ್ದು, ಇದಕ್ಕೆ Read more…

ಬೊಮ್ಮಾಯಿಯವರೇ, ನೀವು ಕರ್ನಾಟಕದ ಮುಖ್ಯಮಂತ್ರಿಯೋ ಒಂದು ಧರ್ಮದ ಮುಖ್ಯಮಂತ್ರಿಯೋ ? ಸಿದ್ದರಾಮಯ್ಯ ನೇರ ಪ್ರಶ್ನೆ

ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯ 75 – ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಡಳಿತರೂಢ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ. Read more…

ಡಿಕೆಶಿ ನಾನು ಒಟ್ಟಾಗಿದ್ದೇವೆ; ಹೀಗಿದ್ದರೂ ವಿಪಕ್ಷಗಳಿಂದ ಗೊಂದಲ ಮೂಡಿಸುವ ಯತ್ನ; ಸಿದ್ದರಾಮಯ್ಯ ಆರೋಪ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ನಾನು ಒಟ್ಟಾಗಿದ್ದೇವೆ. ಆದರೂ ಕೂಡ ಕೆಲ ಮಾಧ್ಯಮಗಳು ಮತ್ತು ವಿಪಕ್ಷಗಳ ನಾಯಕರು ಗೊಂದಲ ಮೂಡಿಸುವ ಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ Read more…

‘ಸಿದ್ದರಾಮೋತ್ಸವ’ ದ ವೇಳೆ ಸಾಮೂಹಿಕ ನಾಯಕತ್ವದ ಮಂತ್ರ ಜಪಿಸಿದ ಡಿಕೆಶಿ

ಬೆಣ್ಣೆ ನಗರಿ ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯನವರ 75ನೇ ವರ್ಷದ ಹುಟ್ಟುಹಬ್ಬದ ಕಾರ್ಯಕ್ರಮ ಅಮೃತ ಮಹೋತ್ಸವದಲ್ಲಿ ಪಾಲ್ಗೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಿದ್ದರಾಮಯ್ಯನವರನ್ನು ಹಾಡಿ ಹೊಗಳಿದ್ದಾರೆ. ಸಿದ್ದರಾಮಯ್ಯನವರನ್ನು ಹಿಂದುಳಿದ Read more…

ವೇದಿಕೆ ಮೇಲೆ ಅಪ್ಪಿಕೊಂಡು ಒಗ್ಗಟ್ಟು ಪ್ರದರ್ಶಿಸಿದ ಡಿಕೆಶಿ – ಸಿದ್ದರಾಮಯ್ಯ

ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯನವರ 75ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಎಐಸಿಸಿ ನಾಯಕ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವಾರು ಗಣ್ಯರು Read more…

‘ಸಿದ್ದರಾಮೋತ್ಸವ’ ಕ್ಕೆ ಆಗಮಿಸುವ ವೇಳೆ ಟ್ರಾಫಿಕ್ ನಲ್ಲಿ ಸಿಲುಕಿ ಪರದಾಡಿದ ರಾಹುಲ್

ದಾವಣಗೆರೆಯಲ್ಲಿ ಇಂದು ನಡೆಯುತ್ತಿರುವ ಸಿದ್ದರಾಮಯ್ಯ 75 ವರ್ಷ – ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನವದೆಹಲಿಯಿಂದ ಆಗಮಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚಿತ್ರದುರ್ಗಕ್ಕೆ ತೆರಳಿ ಮುರುಘಾ ಶ್ರೀಗಳನ್ನು Read more…

ʼಸಿದ್ದರಾಮೋತ್ಸವʼ ಕ್ಕೆ ಶಿವಮೊಗ್ಗದಿಂದ ತೆರಳಿದ ಸಹಸ್ರಾರು ಅಭಿಮಾನಿಗಳು

ದಾವಣಗೆರೆಯಲ್ಲಿ ಹಮ್ಮಿಕೊಂಡಿರುವ ಸಿದ್ದರಾಮೋತ್ಸವ ಸಮಾರಂಭಕ್ಕೆ ಶಿವಮೊಗ್ಗ ಜಿಲ್ಲೆಯಿಂದಲೂ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು, ಕಾರ್ಯಕರ್ತರು ತೆರಳಿದ್ದಾರೆ. ಸುಮಾರು 25 ಸಾವಿರಕ್ಕೂ ಹೆಚ್ಚು ಜನರು ಸಮಾರಂಭಕ್ಕೆ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಇದಕ್ಕಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...