alex Certify ಸಿದ್ದರಾಮಯ್ಯ | Kannada Dunia | Kannada News | Karnataka News | India News - Part 47
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ದರಾಮಯ್ಯಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿರುಗೇಟು

ಮುಂಬೈ: ಕೊರೊನಾ ಸಂದರ್ಭದಲ್ಲಿ ರಾಜ್ಯದ ಜನರಿಗೆ ಆಕ್ಸಿಜನ್ ನೀಡಲು ಪ್ರಧಾನಿ ಮೋದಿಗೆ ಸಾಧ್ಯವಾಗಲಿಲ್ಲ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ Read more…

BIG NEWS: ಪ್ರಧಾನಿ ಮೋದಿಯವರಿಗೆ ಪ್ರಶ್ನೆಗಳನ್ನು ಮುಂದಿಟ್ಟ ವಿಪಕ್ಷ ನಾಯಕ ಸಿದ್ದರಾಮಯ್ಯ; ಉತ್ತರ ಕೊಡಿ ಮೋದಿ ಎಂದು ಒತ್ತಾಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ಮೋದಿ ಅಗಮನಕ್ಕು ಮುನ್ನ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆಗಳನ್ನು Read more…

ಅನುಮತಿ ಪಡೆಯದೆ ‘ಆಮಂತ್ರಣ’ ಪತ್ರಿಕೆಯಲ್ಲಿ ಹೆಸರು ಹಾಕಿಸಿದ್ದಕ್ಕೆ ಸಿದ್ದರಾಮಯ್ಯ ಗರಂ

ಜೂನ್ 21ರ ಮಂಗಳವಾರದಂದು ‘ವಿಶ್ವ ಯೋಗ ದಿನಾಚರಣೆ’ ನಡೆಯಲಿದ್ದು, ಇದಕ್ಕಾಗಿ ರಾಜ್ಯದಲ್ಲಿ ಭರ್ಜರಿ ಸಿದ್ದತೆ ನಡೆದಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿನಲ್ಲಿ ನಡೆಯಲಿರುವ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. Read more…

BIG NEWS: ಬೇವು ಬಿತ್ತಿ ಮಾವು ಬಯಸಲು ಸಾಧ್ಯವೇ……? ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಕುಟುಕಿದ ಬಿಜೆಪಿ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ರಾಜ್ಯ ಬಿಜೆಪಿ, ಬಿತ್ತಿದ್ದೇ ಬೆಳೆಯುತ್ತದೆ, ಬೇವು ಬಿತ್ತಿ ಮಾವು ಬಯಸಲು ಸಾಧ್ಯವೇ, ಅವಕಾಶವಾದಿ ಸಿದ್ದರಾಮಯ್ಯ? ಎಂದು ಕಿಡಿ ಕಾರಿದೆ. Read more…

ಕಾಂಗ್ರೆಸ್ ನಾಯಕರಿಗೆ ಮಾನಸಿಕ ಕಿರುಕುಳ ಕೊಡುತ್ತಿದ್ದಾರೆ; ಕಚೇರಿಗೆ ಹೋಗಲೂ ಬಿಡುತ್ತಿಲ್ಲ; ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಲು ಎಲ್ಲಾ ರಾಜ್ಯಗಳಲ್ಲಿಯೂ ರಾಜಭವನಕ್ಕೆ ಮುತ್ತಿಗೆ ಹಾಕಲು ಕರೆ ನೀಡಲಾಗಿದೆ. ಸಂವಿಧಾನ ಉಳಿವಿಗಾಗಿ ಹೋರಾಟ ನಡೆಸುತ್ತಿದ್ದೇವೆ ಎಂದು ವಿಪಕ್ಷ ನಾಯಕ Read more…

BIG BREAKING: ನಡು ರಸ್ತೆಯಲ್ಲೇ ಕುಳಿತು ಧರಣಿ ನಡೆಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪೊಲೀಸ್ ವಶಕ್ಕೆ

ಬೆಂಗಳೂರು: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರಿಗೆ ಇಡಿ ವಿಚಾರಣೆ ವಿರೋಧಿಸಿ ರಾಜ್ಯ ಕಾಂಗ್ರೆಸ್ ನಾಯಕರು ರಾಜಭವನ ಚಲೋ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಮಾರ್ಗ ಮಧ್ಯೆಯೇ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ. Read more…

ನರೇಂದ್ರ ಮೋದಿಯವರು ಓದಿದ್ದೆಷ್ಟು…..? ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿಯವರು ಎಲ್ಲಿಯವರೆಗೆ ವ್ಯಾಸಂಗ ಮಾಡಿದ್ದಾರೆ ಎಂದು ಪ್ರಶ್ನಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿ.ಟಿ. ರವಿ ಅವರಿಗೆ ಈ ಕುರಿತು ಮಾಹಿತಿ ಇದ್ದರೆ ಬಹಿರಂಗಪಡಿಸಲಿ ಎಂದು ಹೇಳಿದ್ದಾರೆ. Read more…

BIG NEWS: ಕುವೆಂಪು ಅವರಿಗೆ ಅವಮಾನ ಮಾಡಿದ್ದು ಕಾಂಗ್ರೆಸ್; ರಾಮಾಯಣ ದರ್ಶನಂ ಪಾಠ ತೆಗೆದಿದ್ದು ಸಿದ್ದರಾಮಯ್ಯ ಸರ್ಕಾರ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಆಕ್ರೋಶ

ಶಿವಮೊಗ್ಗ: ವೋಟ್ ಬ್ಯಾಂಕ್ ಗಾಗಿ ಕಾಂಗ್ರೆಸ್ ತಾನು ಏನುಬೇಕಾದರು ಮಾಡಬಹುದು ಎಂದುಕೊಂಡಿದೆ. ಕುವೆಂಪು ಅವರಿಗೆ ಅವಮಾನ ಮಾಡಿದ್ದು ಕಾಂಗ್ರೆಸ್ ಸರ್ಕಾರ. ಈಗ ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದೆ Read more…

‘ಜೆಡಿಎಸ್’ ಬಿಟ್ಟುಬಂದ ಹಿಂದಿನ ಕಾರಣವನ್ನು ಬಿಚ್ಚಿಟ್ಟ ಸಿಎಂ ಇಬ್ರಾಹಿಂ

ಜೆಡಿಎಸ್ ನಲ್ಲಿದ್ದ ಸಿಎಂ ಇಬ್ರಾಹಿಂ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಇದೀಗ ಅವರು ಕಾಂಗ್ರೆಸ್ ತೊರೆದು ಮತ್ತೆ ಜೆಡಿಎಸ್ ಗೆ ಮರಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ತಾವು Read more…

RSS ಪ್ರಾರ್ಥನಾ ಗೀತೆ ‘ನಮಸ್ತೆ ಸದಾ ವತ್ಸಲೆ’ ಹಾಡಿದ ಪುಟ್ಟ ಬಾಲಕನ ವಿಡಿಯೋ ಫುಲ್ ವೈರಲ್

ರಾಜ್ಯದಲ್ಲಿ ಕೆಲವು ದಿನಗಳಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಚಾರ ಮುನ್ನೆಲೆಗೆ ಬಂದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್.ಎಸ್.ಎಸ್. ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದ್ದಾರೆ. ಅಲ್ಲದೆ ಹಲವಾರು ಮಂದಿ Read more…

ರಾಜ್ಯಸಭಾ ಚುನಾವಣೆ ಬಳಿಕ ರಿಲ್ಯಾಕ್ಸ್ ಮೂಡ್ ನಲ್ಲಿ ‘ಕುರುಕ್ಷೇತ್ರ’ ನಾಟಕ ವೀಕ್ಷಿಸಿದ ಸಿದ್ದರಾಮಯ್ಯ

ಶುಕ್ರವಾರದಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎರಡನೇ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಜಯ ಸಾಧಿಸದಿದ್ದರೂ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳದ ಕಾರಣ ಆ ಪಕ್ಷದ ಕುಪೇಂದ್ರ ರೆಡ್ಡಿ Read more…

BIG NEWS: ಜೆಡಿಎಸ್‌ ಜೊತೆ ಸೇರಿಯೇ ನಾವು ಕೆಟ್ಟಿದ್ದು; ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ಇನ್ನುಮುಂದೆ ಭವಿಷ್ಯದಲ್ಲಿಯೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಇರುವುದಿಲ್ಲ. ರಾಜ್ಯಸಭೆ ಚುನಾವಣೆಯಲ್ಲಿ ನಾವು ಅಭ್ಯರ್ಥಿ ಹಾಕಿದ ಮೇಲೂ ಅವರು ಅಭ್ಯರ್ಥಿ ಕಣಕ್ಕಿಳಿಸಿದ್ಯಾಕೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ Read more…

BIG NEWS: ಬಿಜೆಪಿ ‘ಎ’ ಟೀಮ್ ಎಂಬುದನ್ನು ವಿಪಕ್ಷಗಳೇ ಒಪ್ಪಿಕೊಂಡಿವೆ; ಸಿದ್ದರಾಮಯ್ಯ-ಹೆಚ್.ಡಿ.ಕೆಗೆ ಟಾಂಗ್ ನೀಡಿದ ಸಿಎಂ ಬೊಮ್ಮಾಯಿ

  ಬೆಳಗಾವಿ: ಕಾಂಗ್ರೆಸ್ ನವರು ಜೆಡಿಎಸ್ ನ್ನು ಬಿಜೆಪಿ ಬಿ ಟಿಂ ಅಂತಾರೆ, ಜೆಡಿಎಸ್ ಅವರು ಕಾಂಗ್ರೆಸ್ ನ್ನು ಬಿ ಟೀಮ್ ಎನ್ನುತ್ತಾರೆ. ಇವೆಡರ ಅರ್ಥವೇನೆಂದರೆ ಬಿಜೆಪಿ ‘ಎ’ Read more…

ರಾಜ್ಯಸಭಾ ಚುನಾವಣೆಯಲ್ಲಿ ಫಲಿಸಿತಾ ಸಿದ್ದು – ಯಡಿಯೂರಪ್ಪ ತಂತ್ರ…? ಪೂರ್ವನಿಯೋಜಿತವಾಗಿತ್ತಾ ವಿಮಾನ ನಿಲ್ದಾಣದಲ್ಲಿನ ಭೇಟಿ…?

ರಾಜ್ಯಸಭಾ ಚುನಾವಣೆಯಲ್ಲಿ ಹೊಂದಾಣಿಕೆ ಕುರಿತಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಣ ನಡೆದ ಗುದ್ದಾಟ ಬಿಜೆಪಿಯ ಮೂರನೇ ಅಭ್ಯರ್ಥಿಗೆ ವರದಾನವಾಗಿ ಪರಿಣಮಿಸಿದೆ. ಬಿಜೆಪಿಯ ನಿರ್ಮಲ ಸೀತಾರಾಮನ್, ಜಗ್ಗೇಶ್ ಜೊತೆಗೆ ಲೆಹರ್ Read more…

BIG NEWS: ನಾಳೆಯಿಂದ ಹೊಸ ಅಧ್ಯಾಯ ಆರಂಭವಾಗುತ್ತೆ; ಕುಪೇಂದ್ರ ರೆಡ್ಡಿ ಗೆಲುವು ಖಚಿತ; ಸಿದ್ದರಾಮಯ್ಯ ಬಣ್ಣ ಬಯಲಾಗುತ್ತೆ ಎಂದ HDK

ಬೆಂಗಳೂರು: ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಗೆದ್ದೇ ಗೆಲ್ತಾರೆ. ನಾಳೆಯಿಂದ ಹೊಸ ಅಧ್ಯಾಯ ಆರಂಭವಾಗಲಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಹೋಟೆಲ್ Read more…

ರಾಜ್ಯಸಭಾ ಚುನಾವಣೆ ಮತದಾನಕ್ಕೆ ಕ್ಷಣಗಣನೆ; ತೀವ್ರ ಕುತೂಹಲದಲ್ಲಿ ನಾಲ್ಕನೇ ಅಭ್ಯರ್ಥಿ ಭವಿಷ್ಯ

ರಾಜ್ಯಸಭೆಯ ಒಟ್ಟು ನಾಲ್ಕು ಸ್ಥಾನಗಳಿಗೆ ಇಂದು ಮತದಾನ ನಡೆಯಲಿದ್ದು, ಒಟ್ಟು ಐವರು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್, ಜಗ್ಗೇಶ್ ಹಾಗೂ ಲೆಹರ್ ಸಿಂಗ್ ಕಣದಲ್ಲಿದ್ದರೆ, ಕಾಂಗ್ರೆಸ್ ನಿಂದ Read more…

BIG NEWS: ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡುವಂತೆ ಜೆಡಿಎಸ್‌ ಶಾಸಕರಿಗೆ ಸಿದ್ದರಾಮಯ್ಯ ಪತ್ರ

ರಾಜ್ಯಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಇದರ ಮಧ್ಯೆ ಗೆಲುವಿಗಾಗಿ ಇತರೆ ಪಕ್ಷಗಳ ಶಾಸಕರನ್ನು ಸೆಳೆಯಲು ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ಕಸರತ್ತು ನಡೆಸುತ್ತಿವೆ. ಇದರ ಮಧ್ಯೆ ಮಹತ್ವದ Read more…

BIG NEWS: ಬಿಜೆಪಿಯವರನ್ನು ಸೀಳುನಾಯಿಗೆ ಹೋಲಿಸಿದ ಸಿದ್ದರಾಮಯ್ಯ; ಗೌಪ್ಯ ಸಭೆ ವಿಡಿಯೋ ವೈರಲ್

ಮೈಸೂರು: ಪ್ರಧಾನಿ ಮೋದಿ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ 40 ವರ್ಷದ ನನ್ನ ರಾಜಕೀಯ ಜೀವನದಲ್ಲಿ ಇಂತಹ ಭ್ರಷ್ಟ ಸರ್ಕಾರವನ್ನು Read more…

ದೇವೇಗೌಡರ ರಾಜ್ಯಸಭಾ ಪ್ರವೇಶದ ಹಿಂದಿನ ‘ರಹಸ್ಯ’ ಬಹಿರಂಗಪಡಿಸಿದ HDK

ರಾಜ್ಯದಲ್ಲಿ ರಾಜ್ಯಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗು ಪಡೆಯುತ್ತಿದ್ದು, ತಮ್ಮ ತಮ್ಮ ಪಕ್ಷಗಳ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ನಾಯಕರು ಕಸರತ್ತು ನಡೆಸುತ್ತಿದ್ದಾರೆ. ಇದರ ಮಧ್ಯೆ ಹೊಂದಾಣಿಕೆ ರಾಜಕೀಯದ ಮಾತುಗಳು Read more…

ವಿಮಾನ ನಿಲ್ದಾಣದಲ್ಲಿ ಭೇಟಿಯಾದ ಯಡಿಯೂರಪ್ಪ – ಸಿದ್ದರಾಮಯ್ಯ ಮಾತನಾಡಿದ್ದೇನು…? ಇಲ್ಲಿದೆ ಮಾಜಿ ಮುಖ್ಯಮಂತ್ರಿ ಬಿಚ್ಚಿಟ್ಟ ಸತ್ಯ

ಮಂಗಳವಾರದಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಭೇಟಿಯಾದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ Read more…

BIG NEWS: ಕೋಮುವಾದಿಗಳನ್ನು ಸೋಲಿಸಲು ಅವರೇ ನಮಗೆ ಬೆಂಬಲಿಸಲಿ; ಕುಮಾರಸ್ವಾಮಿ ಆಹ್ವಾನಕ್ಕೆ ಸಿದ್ದರಾಮಯ್ಯ ಟಾಂಗ್

  ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಎರಡು ದಿನ ಬಾಕಿ ಇರುವಾಗ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ನಡುವೆ ಒಪ್ಪಂದ, ಹೊಂದಾಣಿಕೆ ಮಾತುಕತೆಗಳು ಚುರುಕುಗೊಂಡಿದ್ದು, ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯಸಭಾ ಚುನಾವಣೆ Read more…

BIG NEWS: ಪುಂಡ, ಪೋಕರಿಯಂತೆ ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ; ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ

ಹುಬ್ಬಳ್ಳಿ: ಆರ್.ಎಸ್.ಎಸ್ ಚಡ್ಡಿ ಸುಡುವ ಅಭಿಯಾನ ಆರಂಭಿಸುವುದಾಗಿ ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಜವಾಬ್ದಾರಿಯುತ ಸ್ಥಾನದಲ್ಲಿದ್ದು ಇಂತಹ Read more…

BIG NEWS: ನಳೀನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷನಾಗಲು ನಾಲಾಯಕ್; ಸಿದ್ದರಾಮಯ್ಯ ವಾಗ್ದಾಳಿ

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅಪ್ರಬುದ್ಧ ರಾಜಕಾರಣಿ, ಬಾಯಿಗೆ ಬಂದಂತೆ ಹೇಳಿಕೆಗಳನ್ನು ನೀಡುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, Read more…

BIG NEWS: ಕುತೂಹಲ ಮೂಡಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಭೇಟಿ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿಯಾಗುವ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಕುತೂಹಲಕ್ಕೆ ಸಾಕ್ಷಿಯಾಗಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ Read more…

BIG NEWS: ಕಾಂಗ್ರೆಸ್ ನವರಿಗೆ ಚಡ್ಡಿ ಕೊರತೆಯಾಗದಂತೆ ನೋಡಿಕೊಳ್ಳಲು ಕಾರ್ಯಕರ್ತರಿಗೆ ಕರೆ; ಅವರು ಇಂತ ಕೆಲಸವನ್ನೇ ಮಾಡಿಕೊಂಡಿರಲಿ; ಕೈ ನಾಯಕರಿಗೆ ಟಾಂಗ್ ನೀಡಿದ ಸಿ.ಟಿ.ರವಿ

ಚಿಕ್ಕಮಗಳೂರು: ಆರ್.ಎಸ್.ಎಸ್ ಚಡ್ಡಿ ಸುಡುವ ಅಭಿಯಾನ ನಡೆಸುವುದಾಗಿ ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕೆಂಡಾಮಂಡಲವಾಗಿರುವ ಕೇಸರಿ ಪಾಳಯ ಕಾಂಗ್ರೆಸ್ ನಾಯಕರ ಬೆವರಿಳಿಸುತ್ತಿದೆ. ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು Read more…

BIG NEWS: ಈ ಹಿಂದೂಗಳು ಯಾರು ? ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ? ಶಿಕ್ಷಣ ಸಚಿವರು ಸ್ಪಷ್ಟಪಡಿಸಲಿ ಎಂದ ಸಿದ್ದರಾಮಯ್ಯ

ಬೆಂಗಳೂರು: ಹಿಂದೂ ಭಾವನೆಗೆ ಧಕ್ಕೆಯಾಗಿದ್ದಕ್ಕೆ ಪಠ್ಯ ಪರಿಷ್ಕರಣೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಯಾವುದರಿಂದ ಯಾರ ಭಾನೆಗೆ ಧಕ್ಕೆಯಾಗಿದೆ ಎಂಬುದನ್ನು ಸಚಿವರು ಸ್ಪಷ್ಟಪಡಿಸಬೇಕು ಎಂದು Read more…

BIG NEWS: ಬಿಜೆಪಿಯವರಿಗೆ ಕೋಮುವಾದಿ ನಶೆ ತಲೆಗೆ ಹತ್ತಿಕೊಂಡಿದೆ; ಅರುಣ್ ಸಿಂಗ್ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಬುದ್ಧಿಭ್ರಮಣೆಯಾಗಿದೆ ಎಂಬ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಬಿಜೆಪಿಯವರು ಮೊದಲು ಕೋಮುವಾದಿ ನಶೆಯಿಂದ ಹೊರಗೆ Read more…

BIG NEWS: RSS ಚಡ್ಡಿ ವಿಚಾರಕ್ಕೆ ಬಂದ್ರೆ ಕಾಂಗ್ರೆಸ್ ಸರ್ವನಾಶವಾಗುತ್ತೆ; ಸಚಿವ ಭೈರತಿ ಬಸವರಾಜ್ ಆಕ್ರೋಶ

ಬೆಂಗಳೂರು: ಆರ್.ಎಸ್.ಎಸ್ ಚಡ್ಡಿ ಸುಡುವ ಅಭಿಯಾನದ ಬಗ್ಗೆ ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದದ್ರಾಮಯ್ಯ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರಿದ್ದು, ಆರ್.ಎಸ್.ಎಸ್ ವಿಚಾರಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಸರ್ವನಾಶವಾಗಲಿದೆ Read more…

BIG NEWS: ಹೀಗೆ ಮಾಡಿಯೇ ಕಾಂಗ್ರೆಸ್ ಎಲ್ಲೆಡೆ ಅಧಿಕಾರ ಕಳೆದುಕೊಳ್ಳುತ್ತಿದೆ: ಸಿದ್ದರಾಮಯ್ಯ ವಿರುದ್ಧ ಸಿಎಂ ವಾಗ್ದಾಳಿ

ಹುಬ್ಬಳ್ಳಿ: ಆರ್.ಎಸ್.ಎಸ್ ಚಡ್ಡಿ ಸುಡುತ್ತೇವೆ ಎಂದು ಹೇಳಿಕೆ ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಹೀಗೆ ಮಾಡಿಯೇ ಕಾಂಗ್ರೆಸ್ ಎಲ್ಲಾ ರಾಜ್ಯಗಳಲ್ಲಿ ಅಧಿಕಾರ Read more…

ಸಿದ್ದರಾಮಯ್ಯ ಓರ್ವ ಹುಚ್ಚ; RSS ತಂಟೆಗೆ ಬಂದರೆ ಹುಷಾರ್; ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ಮುಂದುವರೆಸಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಸಿದ್ದರಾಮಯ್ಯ ಓರ್ವ ಹುಚ್ಚ. ರಸ್ತೆಯಲ್ಲಿ ಹೋಗುವ ನಾಯಿಯೂ ಅವರ ಮಾತಿಗೆ ಗೌರವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...