alex Certify ಸಿದ್ದರಾಮಯ್ಯ | Kannada Dunia | Kannada News | Karnataka News | India News - Part 48
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯಕ್ಕೆ ಈ ಸ್ಥಿತಿ ಬರುತ್ತೆ ಎಂದು ಊಹಿಸಿರಲೂ ಇಲ್ಲ; ಮಾಜಿ ಸಿಎಂ ಕುಮಾರಸ್ವಾಮಿ ಕಳವಳ

ಕೋಲಾರ: ಹಿಜಾಬ್ ವಿಚಾರವಾಗಿ ಶಾಲಾ ಮಕ್ಕಳಲ್ಲಿ ವಿಷಬೀಜ ಬಿತ್ತಲು ಹೊರಟಿದ್ದಾರೆ. ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹೇರಿದ್ದಾರೆ. ರಾಜ್ಯವನ್ನು ಇವರು ಎಲ್ಲಿಗೆ ಕೊಂಡೊಯ್ಯುತ್ತಿದ್ದಾರೆ ಎಂಬುದು ಗೊತ್ತಿಲ್ಲ, ನಮ್ಮ ರಾಜ್ಯಕ್ಕೆ ಇಂತಹ Read more…

BIG NEWS: ಬಿಜೆಪಿ ವಿರುದ್ಧ ಕಾಂಗ್ರೆಸ್ ಹುಚ್ಚು ನಾಯಿಯಂತೆ ಕೂಗುತ್ತಿದೆ; ಸಚಿವ ಈಶ್ವರಪ್ಪ ಆಕ್ರೋಶ

ಶಿವಮೊಗ್ಗ: ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೇ ಇದೀಗ ಆಡಳಿತ ಹಾಗೂ ವಿಪಕ್ಷ ನಾಯಕರ ವಾಕ್ಸಮರ ತಾರಕಕ್ಕೇರಿದ್ದು, ಹಿಜಾಬ್ ವಿಚಾರವಾಗಿ ಕಾಂಗ್ರೆಸ್ ನಾಯಕರು ಬಿಜೆಪಿ Read more…

BIG NEWS: ‘ಅಲ್ಪʼ ಮತಕ್ಕಾಗಿ ಇನ್ನಿಲ್ಲದ ಕಸರತ್ತು; ಓಲೈಕೆಗೂ ಒಂದು ಮಿತಿಯಿದೆ; ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ BJP

ಬೆಂಗಳೂರು: ಸ್ವಾಮೀಜಿಗಳು ತಲೆಯ ಮೇಲೆ ಖಾವಿ ಹಾಕಿಕೊಳ್ತಾರೆ ಅದನ್ನು ಪ್ರಶ್ನಿಸುತ್ತೀರಾ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಕಿಡಿಕಾರಿರುವ ಬಿಜೆಪಿ, ಓಲೈಕೆಗೂ ಒಂದು ಮಿತಿ ಎನ್ನುವುದಿರುತ್ತದೆ. ಸಿದ್ದರಾಮಯ್ಯನವರೇ ನೀವು Read more…

BIG NEWS: ಸಿದ್ದರಾಮಯ್ಯಗೆ ಧೈರ್ಯವಿದ್ದರೆ ಮಠದ ಸ್ವಾಮೀಜಿಗಳನ್ನೇ ಕೇಳಲಿ; ಸಚಿವ ಆರ್ ಅಶೋಕ್ ತಿರುಗೇಟು

  ಬೆಂಗಳೂರು: ಸ್ವಾಮೀಜಿಗಳು ತಲೆಯ ಮೇಲೆ ಖಾವಿ ಹಾಕಿಕೊಳ್ತಾರೆ, ಅದನ್ನೂ ಪ್ರಶ್ನಿಸುತ್ತೀರಾ? ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಕಂದಾಯ ಸಚಿವ ಆರ್. ಅಶೋಕ್, ಸಿದ್ದರಾಮಯ್ಯನವರಿಗೆ Read more…

BIG NEWS: ಮುಸ್ಲಿಂ ವ್ಯಾಪಾರಿಗಳ ನಿರ್ಬಂಧದ ಹಿಂದೆ BJP ಅಜೆಂಡಾ ಅಡಗಿದೆ; ಹಿಜಾಬ್ ವಿವಾದ ಹುಟ್ಟು ಹಾಕಿದ್ದು ಬಿಜೆಪಿಯವರು; ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ಹಿಂದೂ ದೇವರ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹಾಕಿರುವುದು ಸರಿಯಲ್ಲ, ಇದರ ಹಿಂದೆ ಬಿಜೆಪಿ ಅಜೆಂಡಾ ಅಡಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ Read more…

BIG NEWS: ‘ಕಾಸು ಕೊಟ್ಟವರೇ ಪೊಲೀಸ್ ಇಲಾಖೆಯಲ್ಲಿ ಬಾಸು’ ಎಂದು ಸಿದ್ದರಾಮಯ್ಯ ಕಿಡಿ; ‘ಹಳೆ ಕುದುರೆ ಹೊಸ ಸವಾರ’ ಎಂದು ಸಮರ್ಥಿಸಿಕೊಂಡ ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ಪೊಲೀಸ್ ಇಲಾಖೆ ನೇಮಕಾತಿ, ವರ್ಗಾವಣೆ ವಿಚಾರವಾಗಿ ವಿಧಾನಸಭೆಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾಸು ಕೊಟ್ಟವರೇ ಪೊಲೀಸ್ ಇಲಾಖೆಯಲ್ಲಿ ಬಾಸು ಎಂಬಂತಾಗಿದೆ ಎಂದು ಆರೋಪಿಸಿದರು. ಕಾಸು ಕೊಟ್ಟವರೇ Read more…

BIG NEWS: ನಾವೇನು ಗೂಟ ಹೊಡೆದುಕೊಂಡು ಕೂತಿದ್ದಿವಾ…? ಸಂಪುಟದಲ್ಲಿ ಯುವಕರಿಗೆ ಅವಕಾಶ ಕೊಡಬೇಕು ಎಂದ ಈಶ್ವರಪ್ಪ

ರಾಯಚೂರು: ಹಿರಿಯರು ತಮ್ಮ ಸ್ಥಾನವನ್ನು ಬಿಟ್ಟುಕೊಡಬೇಕು. ಸಂಪುಟದಲ್ಲಿ ಯುವಕರಿಗೆ ಅವಕಾಶ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಮಂತ್ರಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹಿರಿಯ ಸಚಿವರು Read more…

BIG NEWS: ಮತ್ತೆ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸ್ತಾರಾ ಸಿದ್ದರಾಮಯ್ಯ…? ಗೊಂದಲಕ್ಕೆ ತೆರೆ ಎಳೆದ ವಿಪಕ್ಷ ನಾಯಕ

ಮಂಡ್ಯ: ಮುಂಬರುವ ವಿಧಾನಸಭಾ ಚುನಾವಣೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಮತ್ತೆ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಸಾಧ್ಯತೆ ದಟ್ಟವಾಗಿದೆ ಎಂಬ ಚರ್ಚೆ ನಡೆದಿತ್ತು. ಇದೀಗ Read more…

BIG NEWS: ಕಾಂಗ್ರೆಸ್ ಸೇರಿದ ದಿನವೇ ಸ್ವಾಭಿಮಾನ ಕಳೆದುಕೊಂಡ ಸಿದ್ದರಾಮಯ್ಯ; ತಿರುಗೇಟು ನೀಡಿದ ಸಿಎಂ

ಬೆಂಗಳೂರು: ಸ್ವಾಭಿಮಾನ ಇರುವವರು ಬಿಜೆಪಿಗೆ ಬೆಂಬಲ ನೀಡಬಾರದು ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಕಾಂಗ್ರೆಸ್ ಸೇರಿದ ದಿನವೇ ಸಿದ್ದರಾಮಯ್ಯ ಸ್ವಾಭಿಮಾನ Read more…

BIG NEWS: ಸಿದ್ದರಾಮಯ್ಯ ಕೂಡ ಕಾಂಗ್ರೆಸ್ ಬಿಟ್ಟರೂ ಅಚ್ಚರಿಯಿಲ್ಲ; ಸಿ.ಟಿ.ರವಿ ವ್ಯಂಗ್ಯ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷಕ್ಕೆ ಕ್ಯಾನ್ಸರ್ ವ್ಯಾಪಿಸಿದೆ. ಕ್ಯಾನ್ಸರ್ ವ್ಯಾಪಿಸಿದ ಮೇಲೆ ಚಿಕಿತ್ಸೆ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ. ಪಂಚರಾಜ್ಯಗಳಲ್ಲಿ ಕಾಂಗ್ರೆಸ್ ಸೋಲು, ಸಿ.ಎಂ.ಇಬ್ರಾಹಿಂ Read more…

ಜಿಲ್ಲಾ ಪಂಚಾಯತ್ ಚುನಾವಣೆಯೇ ಆಗಿಲ್ಲ, ಇನ್ನು ಅವಧಿಗೂ ಮುನ್ನ ವಿಧಾನಸಭಾ ಚುನಾವಣೆ ಮಾಡ್ತಾರಾ….? ಸಿದ್ದರಾಮಯ್ಯ ಪ್ರಶ್ನೆ

ಕಲಬುರ್ಗಿ: ಅವಧಿಗೂ ಮುನ್ನ ಚುನಾವಣೆ ನಡೆಯುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಅವಧಿಗೂ ಮುನ್ನ ಚುನಾವಣೆ ನಡೆದರೆ ನಾವು ಸಿದ್ಧರಿದ್ದೇವೆ ಎಂದು Read more…

BIG NEWS: ನಾವು ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುತ್ತೇವೆ; ಪಂಚರಾಜ್ಯಗಳ ಚುನಾವಣಾ ಫಲಿತಾಂಶ ರಾಜ್ಯದಲ್ಲಿಯೂ ಮರುಕಳಿಸುತ್ತೆ; ಸಿದ್ದರಾಮಯ್ಯಗೆ ಟಾಂಗ್ ನೀಡಿದ BSY

ಬೆಂಗಳೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಆಡಳಿತ ಪಕ್ಷ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ನಾಯಕರ ವಾಕ್ಸಮರಕ್ಕೆ ಕಾರಣವಾಗಿದೆ. ವಿಧಾನಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಪಕ್ಷದವರು Read more…

ನಮ್ಮದು ಸಬ್​ ಕಾ ಸಾಥ್​ ಸಬ್​ ಕಾ ವಿಕಾಸ್​, ಸಿದ್ದರಾಮಯ್ಯ ತರ ಸರ್ವನಾಶ್​ ಅಲ್ಲ: ಸಿ.ಟಿ. ರವಿ ವ್ಯಂಗ್ಯ

ಪಂಚರಾಜ್ಯ ಚುನಾವಣೆಗಳಲ್ಲಿ ನಾಲ್ಕು ರಾಜ್ಯಗಳಲ್ಲಿ ಅಧಿಕಾರವನ್ನು ಪಡೆದಂತೆಯೇ ಕರ್ನಾಟಕದಲ್ಲಿಯೂ ಕೂಡ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವಲ್ಲಿ ಯಾವುದೇ ಸಂಶಯವಿಲ್ಲ ಎಂದು ಸಿ.ಟಿ. ರವಿ ವಿಧಾನಸೌಧದಲ್ಲಿ ಹೇಳಿದ್ದಾರೆ. ನಮ್ಮದು ಸಬ್​ Read more…

ಯುಪಿ ರಾಜಕಾರಣವೇ ಬೇರೆ, ರಾಜ್ಯ ರಾಜಕಾರಣವೇ ಬೇರೆ…! ಬಿಜೆಪಿ ನಾಯಕರಿಗೆ ಭ್ರಮೆಯಿಂದ ಹೊರಬನ್ನಿ ಎಂದ ಸಿದ್ದರಾಮಯ್ಯ

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವ ಮಾತೇ ಇಲ್ಲ ಎಂದು ಹೇಳಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಜಿ ಸಿಎಂ ಬಿ.ಎಸ್.​ ಯಡಿಯೂರಪ್ಪರ ಕಾಲೆಳೆದಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು ಬಿಜೆಪಿ Read more…

BIG NEWS: ನಮ್ಮ ತಪ್ಪಿನಿಂದಾಗಿ ಪಂಜಾಬ್ ನಲ್ಲಿ ಅಧಿಕಾರ ಕಳೆದುಕೊಂಡಿದ್ದೇವೆ ಎಂದ ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ಐದು ರಾಜ್ಯಗಳ ಚುನಾವಣಾ ಫಲಿತಾಂಶ ಇನ್ನೂ ಪೂರ್ಣ ಪ್ರಮಾಣದಲ್ಲಿ ಪ್ರಕಟವಾಗಿಲ್ಲ. ಪಂಜಾಬ್ ಹಾಗೂ ಉತ್ತರ ಪ್ರದೇಶದಲ್ಲಿ ನಾವು ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿರಲಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ Read more…

BIG NEWS: ನನ್ನ ವ್ಯಕ್ತಿತ್ವ ಬೇರೆ, ಬೇರೆಯವರ ವ್ಯಕ್ತಿತ್ವ ಬೇರೆ; ನಿಮ್ಮ ಸರ್ಟಿಫಿಕೇಟ್ ನನಗೆ ಬೇಡ; ವಿ.ಸೋಮಣ್ಣ ವಿರುದ್ಧ ಕೆಂಡಕಾರಿದ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್ ಮೇಲಿನ ಚರ್ಚೆ ವೇಳೆ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಸಲಹೆ ನೀಡಲು ಬಂದ ವಿ.ಸೋಮಣ್ಣ ವಿರುದ್ಧ ಕೆರಳಿ ಕೆಂಡವಾದ ಘಟನೆ ನಡೆದಿದೆ. Read more…

BIG NEWS: ಚಪಲಕ್ಕೆ ಮಾತನಾಡುವವರ ಬಾಯಿ ಮುಚ್ಚಿಸುವುದು ಕಷ್ಟ; ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಸಚಿವ ಶ್ರೀರಾಮುಲು

ಬಳ್ಳಾರಿ: 2022-23ನೇ ಸಾಲಿನ ರಾಜ್ಯ ಬಜೆಟ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಸಚಿವ ಶ್ರೀರಾಮುಲು, ಬಾಯಿ ಚಪಲಕ್ಕೆ ಮಾತನಾಡುವವರ ಬಾಯಿ ಮುಚ್ಚಿಸಲಾಗದು Read more…

BIG NEWS: ಅಪ್ಪನಾಣೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ ಎಂದ ಸಿ.ಟಿ. ರವಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಬೆಳವಣಿಗೆಯನ್ನು ಗಮನಿಸಿದರೆ ಅಪ್ಪನಾಣೆ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಈ Read more…

BIG NEWS: ಇದನ್ನೆಲ್ಲ ಸಿದ್ದರಾಮಯ್ಯ ತಂದೆ ನೋಡಿದ್ರೆ ‘ಸಿದ್ದರಾಮಯ್ಯ’ ಎಂದು ಹೆಸರಿಡುತ್ತಿರಲಿಲ್ಲ; ವಿಪಕ್ಷ ನಾಯಕನ ವಿರುದ್ಧ ಸಿ.ಟಿ. ರವಿ ವಾಗ್ದಾಳಿ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಿದ್ದರಾಮಯ್ಯ ಓರ್ವ ಮತೀಯವಾದಿ ಎಂದು ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಅವರ ಮನಸ್ಥಿತಿ Read more…

BIG NEWS: ಸಚಿವ ಈಶ್ವರಪ್ಪ ವಜಾಗೆ ಆಗ್ರಹ; ಪಾದಯಾತ್ರೆ ಮೂಲಕ ರಾಜಭವನಕ್ಕೆ ತೆರಳಿದ ಕಾಂಗ್ರೆಸ್ ಸದಸ್ಯರು

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ಹೋರಾಟ ತೀವ್ರಗೊಳಿಸಿದ್ದು, ಪಾದಯಾತ್ರೆ ಮೂಲಕ ರಾಜಭವನಕ್ಕೆ ತೆರಳಿರುವ ಕೈ ನಾಯಕರು ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಮಾಡಲು ಮುಂದಾಗಿದೆ. Read more…

ಸಿಂಧೂರ ಆಗಲಿ ಹಿಜಾಬ್ ಆಗಲಿ ಎರಡೂ ಸಹ ನಮ್ಮ ಸಂಸ್ಕೃತಿ ಮತ್ತು ನಂಬಿಕೆ: ಸಿದ್ದರಾಮಯ್ಯ

ಸಿಂಧೂರ ಆಗಲಿ ಅಥವಾ ಹಿಜಾಬ್ ಆಗಲಿ ಎರಡೂ ಸಹ ನಮ್ಮ ಸಂಸ್ಕೃತಿ ಮತ್ತು ನಂಬಿಕೆಯಾಗಿದೆ. ಹೀಗಾಗಿ ಯಾವುದೇ ಸಂಸ್ಕೃತಿಯನ್ನು ಬಲವಂತವಾಗಿ ತಡೆಯುವುದು ತಪ್ಪು ಎಂದು ಮಾಜಿ ಮುಖ್ಯಮಂತ್ರಿ ವಿಧಾನಸಭೆ Read more…

BIG NEWS: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವುದು ದೇಶ ಭಕ್ತಿಯೇ….? ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ನಾನು ದೇಶಭಕ್ತ, ರಾಷ್ಟ್ರಧ್ವಜದ ಬಗ್ಗೆ ಅಪಾರ ಗೌರವಿದೆ ಎಂದು ತಮ್ಮ ಹೇಳಿಕೆ ಸಮರ್ಥಿಸಿಕೊಂಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಷ್ಟ್ರಧ್ವಜಕ್ಕೆ Read more…

BIG NEWS: ಗೂಂಡಾ ಡಿ.ಕೆ.ಶಿವಕುಮಾರ್, ಜಾತಿವಾದಿ ಸಿದ್ದರಾಮಯ್ಯ; ಸಚಿವ ಈಶ್ವರಪ್ಪ ವಾಗ್ದಾಳಿ

ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷದಿಂದ ಆರಂಭವಾದ ವಿವಾದ ಇದೀಗ ರಾಜಕೀಯ ನಾಯಕರ ವಾಕ್ಸಮರಕ್ಕೆ ಕಾರಣವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ Read more…

BIG NEWS: RSSನವರು ಮಾಡಿಸಿದ್ದಾರೆ; ‘ಈಶ್ವರಪ್ಪ ಪೆದ್ದ’ ಹೇಳಿಕೆ ನೀಡಿದ್ದಾರೆ; ವ್ಯಂಗ್ಯವಾಡಿದ ಸಿದ್ದರಾಮಯ್ಯ

ಬೆಂಗಳೂರು: ರಾಷ್ಟ್ರಧ್ವಜ ಹಾರಿಸುವ ಜಾಗದಲ್ಲಿ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿಕೆ ನೀಡಿದ್ದ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಇದರ ಹಿಂದೆ ಆರ್.ಎಸ್.ಎಸ್ ಕುತಂತ್ರ ಅಡಗಿದೆ Read more…

BIG NEWS: ಊರಿಗೆ ಮನುಷ್ಯನೂ ಅಲ್ಲ, ಸ್ಮಶಾನಕ್ಕೆ ಹೆಣವೂ ಅಲ್ಲ; ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್ ಸ್ಥಿತಿ ಅಯೋಮಯ; ಸಚಿವ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ V/S ಡಿ.ಕೆ.ಶಿವಕುಮಾರ್ ಎನ್ನುವಂತಾಗಿದೆ. ಕಾಂಗ್ರೆಸ್ ಸ್ಥಿತಿ ಅಯೋಮಯವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಸಚಿವ ಆರ್.ಅಶೋಕ್, Read more…

BIG NEWS: ವಿಧಾನಸಭೆಯಲ್ಲಿ ಕಾಂಗ್ರೆಸ್ ಅಹೋರಾತ್ರಿ ಧರಣಿ; ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೆಂಪು ಕೋಟೆಯ ಮೇಲೆ ಕೇಸರಿ ಬಾವುಟ ಹಾರಿಸುವುದಾಗಿ Read more…

ಬಿಜೆಪಿ ನಾಯಕರು ಆರ್‌ಎಸ್ಎಸ್ ಗುಲಾಮರು; ಈಶ್ವರಪ್ಪ ವಿರುದ್ಧ ಸಿದ್ದರಾಮಯ್ಯ ಕಿಡಿ…..!

ಇಂದು ಇಡೀ ದಿನ ಸದನದಲ್ಲಿ ಈಶ್ವರಪ್ಪ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್, ರಾಷ್ಟ್ರಧ್ವಜ ಹಿಡಿದು ಈಶ್ವರಪ್ಪ ವಿರುದ್ಧ ವಾಗ್ದಾಳಿ ನಡೆಸಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಈಶ್ವರಪ್ಪ ತಕ್ಷಣವೇ Read more…

BIG NEWS: ಸುಡುಗಾಡು ಸಿದ್ದ ಮಾಡಿದ್ದನ್ನು ಸರಿ ಮಾಡಿದ್ದೇವೆ; ನೂರು ಬಾರಿ ಸುಳ್ಳು ಹೇಳಿದರೆ ಸತ್ಯವಾಗಲ್ಲ; ವಿಪಕ್ಷ ನಾಯಕನ ವಿರುದ್ಧ ಸಚಿವ ಸೋಮಣ್ಣ ವಾಗ್ದಾಳಿ

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ವಸತಿ ಸಚಿವ ವಿ.ಸೋಮಣ್ಣ, ಸುಡುಗಾಡು ಸಿದ್ದ ಮಾಡಿದ್ದನ್ನು ನಾವು ಸರಿ ಮಾಡಿದ್ದೇವೆ ಎಂದು ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಚಿವ Read more…

ವಿದ್ಯಾರ್ಥಿಗಳ ನಡುವೆ ಕೋಮು ತಾರತಮ್ಯ ಉಂಟು ಮಾಡುತ್ತಿರುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿ: ಸಿದ್ದರಾಮಯ್ಯ ಗುಡುಗು

ಹಿಜಾಬ್ ವಿವಾದದ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಬಿಜೆಪಿ ನಾಯಕರನ್ನು ಹಾಗೂ ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸರ್ಕಾರದ Read more…

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಹಿಂದೂಗಳಿಗೆ ಹಿಜಾಬ್ ಹಾಕಿಸಿಬಿಡ್ತಾರೆ; ಸಿದ್ದರಾಮಯ್ಯ ವಿರುದ್ಧ ಸುನಿಲ್‌ ಕುಮಾರ್ ಕಿಡಿ

ಒಂದು ಕಾಲೇಜಿನಿಂದ ಶುರುವಾದ ಹಿಜಾಬ್ ಗಲಾಟೆ, ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುವಷ್ಟು ದೊಡ್ಡದಾಗಿ ಬೆಳೆದಿದೆ. ಧರ್ಮ ಹೋರಾಟ ಈಗ ರಾಜಕೀಯ ಹೋರಾಟವಾಗಿ ಬದಲಾಗಿದೆ. ಆಡಳಿತರೂಢ ಹಾಗೂ ಪ್ರತಿಪಕ್ಷದ ನಡುವಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...