alex Certify ಸಿದ್ದರಾಮಯ್ಯ | Kannada Dunia | Kannada News | Karnataka News | India News - Part 50
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇದನ್ನೆಲ್ಲ ಸಿದ್ದರಾಮಯ್ಯ ತಂದೆ ನೋಡಿದ್ರೆ ‘ಸಿದ್ದರಾಮಯ್ಯ’ ಎಂದು ಹೆಸರಿಡುತ್ತಿರಲಿಲ್ಲ; ವಿಪಕ್ಷ ನಾಯಕನ ವಿರುದ್ಧ ಸಿ.ಟಿ. ರವಿ ವಾಗ್ದಾಳಿ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಿದ್ದರಾಮಯ್ಯ ಓರ್ವ ಮತೀಯವಾದಿ ಎಂದು ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಅವರ ಮನಸ್ಥಿತಿ Read more…

BIG NEWS: ಸಚಿವ ಈಶ್ವರಪ್ಪ ವಜಾಗೆ ಆಗ್ರಹ; ಪಾದಯಾತ್ರೆ ಮೂಲಕ ರಾಜಭವನಕ್ಕೆ ತೆರಳಿದ ಕಾಂಗ್ರೆಸ್ ಸದಸ್ಯರು

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ಹೋರಾಟ ತೀವ್ರಗೊಳಿಸಿದ್ದು, ಪಾದಯಾತ್ರೆ ಮೂಲಕ ರಾಜಭವನಕ್ಕೆ ತೆರಳಿರುವ ಕೈ ನಾಯಕರು ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಮಾಡಲು ಮುಂದಾಗಿದೆ. Read more…

ಸಿಂಧೂರ ಆಗಲಿ ಹಿಜಾಬ್ ಆಗಲಿ ಎರಡೂ ಸಹ ನಮ್ಮ ಸಂಸ್ಕೃತಿ ಮತ್ತು ನಂಬಿಕೆ: ಸಿದ್ದರಾಮಯ್ಯ

ಸಿಂಧೂರ ಆಗಲಿ ಅಥವಾ ಹಿಜಾಬ್ ಆಗಲಿ ಎರಡೂ ಸಹ ನಮ್ಮ ಸಂಸ್ಕೃತಿ ಮತ್ತು ನಂಬಿಕೆಯಾಗಿದೆ. ಹೀಗಾಗಿ ಯಾವುದೇ ಸಂಸ್ಕೃತಿಯನ್ನು ಬಲವಂತವಾಗಿ ತಡೆಯುವುದು ತಪ್ಪು ಎಂದು ಮಾಜಿ ಮುಖ್ಯಮಂತ್ರಿ ವಿಧಾನಸಭೆ Read more…

BIG NEWS: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವುದು ದೇಶ ಭಕ್ತಿಯೇ….? ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ನಾನು ದೇಶಭಕ್ತ, ರಾಷ್ಟ್ರಧ್ವಜದ ಬಗ್ಗೆ ಅಪಾರ ಗೌರವಿದೆ ಎಂದು ತಮ್ಮ ಹೇಳಿಕೆ ಸಮರ್ಥಿಸಿಕೊಂಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಷ್ಟ್ರಧ್ವಜಕ್ಕೆ Read more…

BIG NEWS: ಗೂಂಡಾ ಡಿ.ಕೆ.ಶಿವಕುಮಾರ್, ಜಾತಿವಾದಿ ಸಿದ್ದರಾಮಯ್ಯ; ಸಚಿವ ಈಶ್ವರಪ್ಪ ವಾಗ್ದಾಳಿ

ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷದಿಂದ ಆರಂಭವಾದ ವಿವಾದ ಇದೀಗ ರಾಜಕೀಯ ನಾಯಕರ ವಾಕ್ಸಮರಕ್ಕೆ ಕಾರಣವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ Read more…

BIG NEWS: RSSನವರು ಮಾಡಿಸಿದ್ದಾರೆ; ‘ಈಶ್ವರಪ್ಪ ಪೆದ್ದ’ ಹೇಳಿಕೆ ನೀಡಿದ್ದಾರೆ; ವ್ಯಂಗ್ಯವಾಡಿದ ಸಿದ್ದರಾಮಯ್ಯ

ಬೆಂಗಳೂರು: ರಾಷ್ಟ್ರಧ್ವಜ ಹಾರಿಸುವ ಜಾಗದಲ್ಲಿ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿಕೆ ನೀಡಿದ್ದ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಇದರ ಹಿಂದೆ ಆರ್.ಎಸ್.ಎಸ್ ಕುತಂತ್ರ ಅಡಗಿದೆ Read more…

BIG NEWS: ಊರಿಗೆ ಮನುಷ್ಯನೂ ಅಲ್ಲ, ಸ್ಮಶಾನಕ್ಕೆ ಹೆಣವೂ ಅಲ್ಲ; ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್ ಸ್ಥಿತಿ ಅಯೋಮಯ; ಸಚಿವ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ V/S ಡಿ.ಕೆ.ಶಿವಕುಮಾರ್ ಎನ್ನುವಂತಾಗಿದೆ. ಕಾಂಗ್ರೆಸ್ ಸ್ಥಿತಿ ಅಯೋಮಯವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಸಚಿವ ಆರ್.ಅಶೋಕ್, Read more…

BIG NEWS: ವಿಧಾನಸಭೆಯಲ್ಲಿ ಕಾಂಗ್ರೆಸ್ ಅಹೋರಾತ್ರಿ ಧರಣಿ; ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೆಂಪು ಕೋಟೆಯ ಮೇಲೆ ಕೇಸರಿ ಬಾವುಟ ಹಾರಿಸುವುದಾಗಿ Read more…

ಬಿಜೆಪಿ ನಾಯಕರು ಆರ್‌ಎಸ್ಎಸ್ ಗುಲಾಮರು; ಈಶ್ವರಪ್ಪ ವಿರುದ್ಧ ಸಿದ್ದರಾಮಯ್ಯ ಕಿಡಿ…..!

ಇಂದು ಇಡೀ ದಿನ ಸದನದಲ್ಲಿ ಈಶ್ವರಪ್ಪ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್, ರಾಷ್ಟ್ರಧ್ವಜ ಹಿಡಿದು ಈಶ್ವರಪ್ಪ ವಿರುದ್ಧ ವಾಗ್ದಾಳಿ ನಡೆಸಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಈಶ್ವರಪ್ಪ ತಕ್ಷಣವೇ Read more…

BIG NEWS: ಸುಡುಗಾಡು ಸಿದ್ದ ಮಾಡಿದ್ದನ್ನು ಸರಿ ಮಾಡಿದ್ದೇವೆ; ನೂರು ಬಾರಿ ಸುಳ್ಳು ಹೇಳಿದರೆ ಸತ್ಯವಾಗಲ್ಲ; ವಿಪಕ್ಷ ನಾಯಕನ ವಿರುದ್ಧ ಸಚಿವ ಸೋಮಣ್ಣ ವಾಗ್ದಾಳಿ

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ವಸತಿ ಸಚಿವ ವಿ.ಸೋಮಣ್ಣ, ಸುಡುಗಾಡು ಸಿದ್ದ ಮಾಡಿದ್ದನ್ನು ನಾವು ಸರಿ ಮಾಡಿದ್ದೇವೆ ಎಂದು ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಚಿವ Read more…

ವಿದ್ಯಾರ್ಥಿಗಳ ನಡುವೆ ಕೋಮು ತಾರತಮ್ಯ ಉಂಟು ಮಾಡುತ್ತಿರುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿ: ಸಿದ್ದರಾಮಯ್ಯ ಗುಡುಗು

ಹಿಜಾಬ್ ವಿವಾದದ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಬಿಜೆಪಿ ನಾಯಕರನ್ನು ಹಾಗೂ ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸರ್ಕಾರದ Read more…

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಹಿಂದೂಗಳಿಗೆ ಹಿಜಾಬ್ ಹಾಕಿಸಿಬಿಡ್ತಾರೆ; ಸಿದ್ದರಾಮಯ್ಯ ವಿರುದ್ಧ ಸುನಿಲ್‌ ಕುಮಾರ್ ಕಿಡಿ

ಒಂದು ಕಾಲೇಜಿನಿಂದ ಶುರುವಾದ ಹಿಜಾಬ್ ಗಲಾಟೆ, ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುವಷ್ಟು ದೊಡ್ಡದಾಗಿ ಬೆಳೆದಿದೆ. ಧರ್ಮ ಹೋರಾಟ ಈಗ ರಾಜಕೀಯ ಹೋರಾಟವಾಗಿ ಬದಲಾಗಿದೆ. ಆಡಳಿತರೂಢ ಹಾಗೂ ಪ್ರತಿಪಕ್ಷದ ನಡುವಿನ Read more…

ಗೋವಾದಲ್ಲಿ ಸಿದ್ದರಾಮಯ್ಯ ಅವರನ್ನ ಭೇಟಿಯಾದ ಚಿಕ್ಕಣ್ಣ..!

ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರನ್ನ ಸ್ಯಾಂಡಲ್ವುಡ್ನ ಕಾಮಿಡಿ ಕಿಂಗ್ ಚಿಕ್ಕಣ್ಣ ಭೇಟಿಯಾಗಿದ್ದಾರೆ. ಇವರಿಬ್ಬರು ಕರ್ನಾಟಕದಲ್ಲೊ, ಬೆಂಗಳೂರಲ್ಲೊ ಭೇಟಿಯಾಗಿಲ್ಲ‌. ಬದಲಿಗೆ ಗೋವಾದಲ್ಲಿ ಮೀಟ್ ಆಗಿದ್ದಾರೆ. ಹೌದು, ಸಿದ್ದರಾಮಯ್ಯ Read more…

ಸಿದ್ದರಾಮಯ್ಯ ‘ಸಿದ್ದ ರಹೀಮಯ್ಯ’ ಎಂದು ಹೆಸರು ಬದಲಿಸಿಕೊಳ್ಳಲಿದ್ದಾರೆ; ವಿಪಕ್ಷ ನಾಯಕನ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ

ಮೈಸೂರು: ಶಾಲಾ-ಕಾಲೇಜುಗಳಲ್ಲಿ ವಸ್ತ್ರ ಸಂಹಿತೆ ವಿಚಾರವಾಗಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಸಮವಸ್ತ್ರ ಎಂಬುದು ಕೇವಲ ಬಣ್ಣದ ಉಡುಪಲ್ಲ, ಎಲ್ಲಾ ಮಕ್ಕಳು ಸಮಾನರು ಎಂದು ಸಾರುವ ಉಡುಪು ಎಂದು Read more…

ಕಾಂಗ್ರೆಸ್ – ಬಿಜೆಪಿ ನಡುವೆ ಕೆಸರೆರೆಚಾಟಕ್ಕೆ ಕಾರಣವಾದ ಹಿಜಾಬ್ V/S ಕೇಸರಿ ವಿವಾದ

ರಾಜ್ಯದ ಕೆಲ ಕಾಲೇಜುಗಳಲ್ಲಿ ನಡೆಯುತ್ತಿರುವ ಹಿಜಾಬ್ ವರ್ಸಸ್ ಕೇಸರಿ ವಿವಾದ ಈಗ ರಾಜಕೀಯ ಪಕ್ಷಗಳ ಪರಸ್ಪರ ಕೆಸರೆರಚಾಟಕ್ಕೆ ಕಾರಣವಾಗಿದೆ. ಈ ವಿವಾದವನ್ನು ಹಿಡಿದುಕೊಂಡು ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು Read more…

BIG NEWS: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ; ಸಂಘ ಪರಿವಾರದ ಪ್ರಯೋಗಾಲಯವೇ ಕರಾವಳಿ; ಶಿಕ್ಷಣದಲ್ಲಿ ರಾಜಕೀಯ ಸರಿಯಲ್ಲ; ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ರಾಜಕೀಯ ತಿರುವು ಪಡೆದುಕೊಳ್ಳುತ್ತಿದ್ದು, ಹಿಜಾಬ್ ವಿಚಾರವನ್ನು ಬಿಜೆಪಿ ನಾಯಕರು ದೊಡ್ಡದು ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. Read more…

BIG NEWS: ಸಿ.ಎಂ. ಇಬ್ರಾಹಿಂ ಧೂಳು ಸಹ ಬಿಜೆಪಿಗೆ ಬರಲು ಬಿಡಲ್ಲ; ರಾಷ್ಟ್ರವಾದಿ ಮುಸ್ಲಿಂರನ್ನು ಮಾತ್ರ BJPಗೆ ಸೇರಿಸಿಕೊಳ್ತೀವಿ; ಸಚಿವ ಈಶ್ವರಪ್ಪ ವಾಗ್ದಾಳಿ

ಬಾಗಲಕೋಟೆ: ಯಾವುದೇ ಕಾರಣಕ್ಕೂ ಸಿ.ಎಂ. ಇಬ್ರಾಹಿಂ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಲು ಸಾಧ್ಯವೇ ಇಲ್ಲ. ಅವರ ಧೂಳು ಕೂಡ ಬಿಜೆಪಿಗೆ ಬರಬಾರದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಬಾಗಲಕೋಟೆಯಲ್ಲಿ Read more…

BIG NEWS: ಮೂರೂ ಪಕ್ಷಗಳಿಗೆ ತಲೆನೋವಾಗಿ ಪರಿಣಮಿಸಿದೆ ನಾಯಕರ ವಿರುದ್ಧದ ಅಸಮಾಧಾನ…!

ಮುಂಬರುವ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಬಿಜೆಪಿ – ಕಾಂಗ್ರೆಸ್ – ಜೆಡಿಎಸ್ ಪಕ್ಷಗಳು ತಯಾರಿ ನಡೆಸುತ್ತಿರುವ ಮಧ್ಯೆ ತಮ್ಮ ತಮ್ಮ ಪಕ್ಷಗಳಲ್ಲಿನ ಕೆಲವರು ಪಕ್ಷದ ನಾಯಕತ್ವದ ವಿರುದ್ಧ ಬಹಿರಂಗವಾಗಿಯೇ Read more…

BIG NEWS: ಅವರಿಬ್ಬರೂ ಅಧಿಕಾರವನ್ನು ಸ್ವಾರ್ಥಕ್ಕಾಗಿ ಬಳಸುವವರು; ಸಿದ್ದರಾಮಯ್ಯ-ಡಿಕೆಶಿ ವಿರುದ್ಧ ಸಿಎಂ ಕೆಂಡಾಮಂಡಲ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವಿನ ಒಳಜಗಳ ಎಲ್ಲರಿಗೂ ಗೊತ್ತಿರುವ ವಿಚಾರ, ಸ್ವಾರ್ಥಕ್ಕಾಗಿ ಅಧಿಕಾರವನ್ನು ಬಳಸಿಕೊಳ್ಳುವ ಜನರು ಎಂದು ಸಿಎಂ ಬಸವರಾಜ್ ಬೊಮ್ಮಾಯಿ Read more…

BIG NEWS: ಸಿದ್ದರಾಮಯ್ಯ-ಡಿಕೆಶಿ ಮುಸುಕಿನ ಗುದ್ದಾಟ; ಬೀದಿ ನಾಟಕವಾಡುತ್ತ ತಿರುಕನ ಕನಸು ಕಾಣುತ್ತಿರುವ ಕಾಂಗ್ರೆಸ್ ನಾಯಕರು; ಸಚಿವ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ನಾಯಕರ ಬೀದಿ ನಾಟಕ ಈಗ ಒಂದೊಂದಾಗಿ ಬಯಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅಧಿಕಾರದ ಕಿತ್ತಾಟಕ್ಕಾಗಿ ಕೆಪಿಸಿಸಿ Read more…

ಸಿದ್ದರಾಮಯ್ಯ-ಡಿಕೆಶಿ ಎಣ್ಣೆ ಶೀಗೆಕಾಯಿ ಇದ್ದಂಗೆ; ಯಾವತ್ತೂ ಒಂದಾಗಲ್ಲ ಎಂದ ಸಚಿವ ಕಾರಜೋಳ

ಬಾಗಲಕೋಟೆ : ಪ್ರವಾಹ, ಕೊರೊನಾದಂತಹ ಸಂಕಷ್ಟಗಳಿಲ್ಲದಿದ್ದರೂ ಕಾಂಗ್ರೆಸ್ ನಿಂದ ಅಭಿವೃದ್ಧಿ ಕಾರ್ಯ ಮಾಡಲು ಆಗಿರಲಿಲ್ಲ. ಹೀಗಾಗಿಯೇ ಜನರು ಆ ಪಕ್ಷವನ್ನು ಹೀನಾಯವಾಗಿ ಸೋಲಿಸಿದರು ಎಂದು ಸಚಿವ ಗೋವಿಂದ ಕಾರಜೋಳ Read more…

ಸಿದ್ದರಾಮಯ್ಯಗೆ ಎಲ್ಲದಕ್ಕೂ ಪ್ರತಿಕ್ರಿಯೆ ಕೊಡಬೇಕು ಎಂಬ ಚಟ; ವಿಪಕ್ಷ ನಾಯಕನ ವಿರುದ್ಧ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಒಂದು ಚಟವಿದೆ. ಎಲ್ಲದಕ್ಕೂ ಪ್ರತಿಕ್ರಿಯೆ ಕೊಡಬೇಕು ಎಂಬ ಚಟ ಅವರಿಗೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಪುಕ್ಸಟ್ಟೆ ಪ್ರಚಾರಕ್ಕೆ ಕೋಟಿ ಕೋಟಿ ಖರ್ಚು; ಹೆಸರು ಬದಲಿಸುವುದು ಸಾಧನೆಯೇ….? ಸಿಎಂ ಬೊಮ್ಮಾಯಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ 6 ತಿಂಗಳು ಪೂರೈಸಿರುವ ಹಿನ್ನೆಲೆಯಲ್ಲಿ ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳು ಎಂಬ ಸರ್ಕಾರದ ಸಾಧನೆ ಕುರಿತ ಕಿರುಹೊತ್ತಿಗೆ ಬಿಡುಗಡೆ Read more…

ಇಬ್ರಾಹಿಂ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಆಗಮಿಸುತ್ತಿದ್ದಾರೆ; ಕುಮಾರಸ್ವಾಮಿ

ರಾಮನಗರ : ಸಿಎಂ ಇಬ್ರಾಹಿಂ ಅವರು ಮಾಜಿ ಪ್ರಧಾನಿ ದೇವೇಗೌಡರ ಸಿದ್ಧಾಂತ ಒಪ್ಪಿ ಬೆಳೆದವರು. ಈಗ ಮರಳಿ ನಮ್ಮ ಪಕ್ಷಕ್ಕೆ ಬರಲು ಸಿದ್ಧರಾಗಿದ್ದಾರೆ. ಅವರನ್ನು ನಾವು ಸ್ವಾಗತಿಸುತ್ತೇವೆ ಎಂದು Read more…

BIG NEWS: ಸಿದ್ದರಾಮಯ್ಯನವರೇ ಈ ಬಾರಿ ನಿಮ್ಮದು ಕ್ಷೇತ್ರಾಂತರವೋ, ಪಕ್ಷಾಂತರವೋ…..? ಕಾಂಗ್ರೆಸ್ ನಾಯಕರೇ ಮೊದಲು ಪಕ್ಷದ ಬಾಗಿಲು ಭದ್ರಪಡಿಸಿಕೊಳ್ಳಿ; ಕಟಕಿಯಾಡಿದ BJP

ಬೆಂಗಳೂರು: ಸಿದ್ದರಾಮಯ್ಯ ಅವರ ಆಪ್ತವಲಯದಲ್ಲಿದ್ದವರು ಕೆಲವರು ಈಗ ಸಮಾಜವಾದಿ ಪಕ್ಷ ಹಾಗೂ ಆಮ್ ಆದ್ಮಿ ಪಕ್ಷದ ನಾಯಕರ ಸುತ್ತಮುತ್ತ ಕಾಣಿಸಿಕೊಳ್ಳುತ್ತಿರುವುದು ಹಲವು ಅನುಮಾನಕ್ಕೆ ಪುಷ್ಠಿ ನೀಡಿದೆ. ಸಿದ್ದರಾಮಯ್ಯನವರೇ ಈ Read more…

ಸಿದ್ದರಾಮಯ್ಯ ಅವರ ಹೇಳಿಕೆಗೆ ಟಾಂಗ್ ಕೊಟ್ಟ HDK

ಬೆಂಗಳೂರು : ಇತ್ತೀಚೆಗಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜೆಡಿಎಸ್ ಹಾಗೂ ಕಾಂಗ್ರೆಸ್ ನಿಂದ ನಮ್ಮ ಪಕ್ಷಕ್ಕೆ ಬರಲು ಹಲವರು ಸಿದ್ಧರಾಗಿದ್ದಾರೆ. ಅವರೆಲ್ಲ ಈಗಾಗಲೇ ನನ್ನ ಸಂಪರ್ಕದಲ್ಲಿದ್ದಾರೆ ಎಂದು Read more…

ಜಾರಕಿಹೊಳಿ ಮಾತಿಗೆ ಯಾರೂ ಕಿಮ್ಮತ್ತು ಕೊಡಲ್ಲ; ರಾತ್ರಿ ನೋಡಿದ ಬಾವಿಗೆ ಹಗಲು ಬೀಳ್ತರಾ…..? ತಿರುಗೇಟು ನಿಡಿದ ಸಿದ್ದರಾಮಯ್ಯ

ಬಾದಾಮಿ: ಕಾಂಗ್ರೆಸ್ ನ 16 ಮಂದಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ನಮ್ಮ ಪಕ್ಷದಿಂದ ಯಾರೂ ಕೂಡ Read more…

BIG NEWS: ಪರಿಣಾಮ ಮುಂದೆ ನೋಡುತ್ತೀರಿ……! ಸಿದ್ದರಾಮಯ್ಯ, ಡಿಕೆಶಿಗೆ ಟಾಂಗ್ ನೀಡಿದ ಸಿಎಂ

ಬೆಂಗಳೂರು; ಕಾಂಗ್ರೆಸ್ ನಾಯಕರಿಗೆ ಅಭದ್ರತೆ ಕಾಡುತ್ತಿದೆ. ಇದು ಅವರ ಹೇಳಿಕೆಯಿಂದಲೇ ಗೊತ್ತಾಗುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ Read more…

BIG NEWS: ಕಾಂಗ್ರೆಸ್ ನಾಯಕರು ಹಗಲುಗನಸು ಕಾಣ್ತಿದ್ದಾರೆ; ಅವರ ಪಕ್ಷದವರೇ ಬಿಜೆಪಿಗೆ ಬರಲು ಸಿದ್ಧರಾಗಿದ್ದಾರೆ; ತಿರುಗೇಟು ನೀಡಿದ BJP ರಾಜ್ಯಾಧ್ಯಕ್ಷ

ಬೆಂಗಳೂರು: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆ, ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಅಸಮಾಧಾನದ ಬೆನ್ನಲ್ಲೇ ಖಡಕ್ ಎಚ್ಚರಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಬಿಜೆಪಿಯಲ್ಲಿ Read more…

BIG NEWS: ಹೊಸ ಬಾಂಬ್ ಸಿಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ

ಬಾದಾಮಿ: ಬಿಜೆಪಿ ಹಾಗೂ ಜೆಡಿಎಸ್ ನ ಹಲವು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ಬಾದಾಮಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...