ಸಿನಿಮಾ ಹಾಡಿಗೆ ಡ್ಯಾನ್ಸ್ ಮಾಡಿದ್ರಾ ಸಿಎಂ ಸಿದ್ದರಾಮಯ್ಯ….? ಇಲ್ಲಿದೆ ವೈರಲ್ ವಿಡಿಯೋ ಹಿಂದಿನ ಅಸಲಿಯತ್ತು
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೃತ್ಯ ಕೌಶಲ್ಯ ಎಲ್ಲರಿಗೂ ಗೊತ್ತಿದೆ. ಪ್ರತಿ ವರ್ಷ ಅವರು ಮೈಸೂರಿನ ತಮ್ಮ…
BIG NEWS: ಕಾಂಗ್ರೆಸ್ ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ನೂತನ ಸರ್ಕಾರದ ಬಗ್ಗೆ ಕೋಡಿಮಠದ ಡಾ.ಶ್ರೀ ಸದಾಶಿವ ಶಿವಯೋಗಿ ರಾಜೇಂದ್ರ…
ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಫೇಸ್ಬುಕ್ ಪೋಸ್ಟ್; ಶಿಕ್ಷಕ ಸಸ್ಪೆಂಡ್
ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಶನಿವಾರದಂದು ಪ್ರಮಾಣ ವಚನ…
ಸಿದ್ದರಾಮಯ್ಯನವರಿಗೆ ಲಕ್ಷ ರೂ. ಮೌಲ್ಯದ ಟಗರು ನೀಡಲು ಅಭಿಮಾನಿಗಳ ಸಿದ್ಧತೆ….!
ಸಿದ್ದರಾಮಯ್ಯನವರನ್ನು ಅವರ ಅಭಿಮಾನಿಗಳು 'ಟಗರು' ಎಂದೇ ಪ್ರೀತಿಯಿಂದ ಕರೆಯುತ್ತಾರೆ. ಶನಿವಾರದಂದು ರಾಜ್ಯದ ಮುಖ್ಯಮಂತ್ರಿಯಾಗಿ ಎರಡನೇ ಬಾರಿ…
BIG NEWS: ಜುಲೈನಲ್ಲಿ ಹೊಸ ಬಜೆಟ್ ಮಂಡನೆ; ಸಿದ್ದರಾಮಯ್ಯ ಸರ್ಕಾರದ ತೀರ್ಮಾನ
ಶನಿವಾರದಂದು ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಮೊದಲ ಸಂಪುಟ ಸಭೆಯಲ್ಲಿಯೇ ಮಹತ್ವದ ತೀರ್ಮಾನಗಳನ್ನು…
ನೂತನ ಸಚಿವರ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಸ್ಥಾನ; ಸೋಶಿಯಲ್ ಮೀಡಿಯಾದಲ್ಲಿ ಆಕ್ಷೇಪ
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿರುವ ಕಾಂಗ್ರೆಸ್ ಪಕ್ಷ ಶನಿವಾರದಂದು ಅಧಿಕಾರದ ಚುಕ್ಕಾಣಿ…
ಶನಿವಾರ ಸಂಜೆ ಬೆಂಗಳೂರಿನಲ್ಲಿ ಮಳೆ ಆರ್ಭಟ; ವಾಹನ ಸವಾರರ ಪರದಾಟ
ಶನಿವಾರ ಸಂಜೆ ಬೆಂಗಳೂರಿನ ವಿವಿಧೆಡೆ ಗುಡುಗು, ಮಿಂಚಿನ ಜೊತೆಗೆ ಬಿರುಗಾಳಿ ಸಹಿತ ಭಾರಿ ಮಳೆ ಸುರಿದ…
BIG NEWS: ರಾಜ್ಯದ ನೂತನ ಅಡ್ವೋಕೇಟ್ ಜನರಲ್ ಆಗಿ ಶಶಿಕಿರಣ್ ಶೆಟ್ಟಿ ನೇಮಕ
ಶನಿವಾರದಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಇದರ ಬೆನ್ನಲ್ಲೇ ನಿವೃತ್ತ ನ್ಯಾಯಮೂರ್ತಿ ಪಿ.…
ಸಿದ್ದರಾಮಯ್ಯ ಸಿಎಂ ಆಗಿದ್ದಕ್ಕೆ ಉಳಿಯಿತಂತೆ ಪುಟ್ಟ ಬಾಲಕನ ಅರ್ಧ ಮೀಸೆ…..!
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಬಹುಮತ ಗಳಿಸಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ…
BREAKING: ಇಂದೇ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ; ನೂತನ ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿ ಭರವಸೆಗಳನ್ನು ಇಂದೇ ಜಾರಿಗೆ ತರುವುದಾಗಿ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ…