alex Certify ಸಿದ್ಧಗಂಗಾ ಮಠ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸಿದ್ಧಗಂಗಾ ಮಠಕ್ಕೆ ಕರೆಂಟ್ ಶಾಕ್: 70 ಲಕ್ಷ ವಿದ್ಯುತ್ ಬಿಲ್ ಪಾವತಿಸುವಂತೆ KIADB ಪತ್ರ

ತುಮಕೂರು: ತುಮಕೂರಿನ ಸಿದ್ಧಗಂಗಾ ಮಠಕ್ಕೆ ಬರೋಬ್ಬರಿ 70 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಪಾವತಿಸುವಂತೆ ನೋಟಿಸ್ ನೀಡಲಾಗಿದ್ದು, ಬಿಲ್ ನೋಡಿದ ಮಠದ ಆಡಳಿತ ಮಂಡಳಿಯೇ ಶಾಕ್ ಆಗಿದೆ. ನೀರಾವರಿ Read more…

ಸಿದ್ಧಗಂಗಾ ಮಠಕ್ಕೆ ಗೀತಾ ಶಿವರಾಜ್ ಕುಮಾರ್ ಭೇಟಿ

ತುಮಕೂರು: ನಗರದ ಸಿದ್ಧಗಂಗಾ ಮಠಕ್ಕೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ಭಾನುವಾರ ಭೇಟಿ ನೀಡಿ, ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದು, ಸಿದ್ಧಲಿಂಗ Read more…

ಬಿಸಿಎಂ ಹಾಸ್ಟೆಲ್ ಗಳಿಗೆ ಸಿದ್ದಗಂಗಾ ಮಠದಿಂದ ಅಕ್ಕಿ ಸಾಲ ಪಡೆದ ಅಧಿಕಾರಿಗಳು

ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಅಕ್ಕಿ ಕೊರತೆ ಎದುರಾಗಿದ್ದರಿಂದ ಸಿದ್ದಗಂಗಾ ಮಠದಿಂದ ಅಕ್ಕಿ ಸಾಲ ಪಡೆಯಲಾಗಿದೆ. ತುಮಕೂರು ತಾಲೂಕಿನ 17 ವಿದ್ಯಾರ್ಥಿ ನಿಲಯಗಳಲ್ಲಿ ಅಕ್ಕಿ Read more…

ವರಿಷ್ಠರು ಚರ್ಚೆ ಮಾಡಿಯೇ ನನಗೆ ಜವಾಬ್ದಾರಿ ನೀಡಿದ್ದಾರೆ: ನ. 15 ರಂದು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ಸ್ವೀಕರಿಸುತ್ತೇನೆ: ಬಿ.ವೈ. ವಿಜಯೇಂದ್ರ

ತುಮಕೂರು: ನವೆಂಬರ್ 15ರಂದು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ಸ್ವೀಕರಿಸುತ್ತೇನೆ ಎಂದು ನೂತನ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠದಲ್ಲಿ ಮಾತನಾಡಿದ ಅವರು, ಮಲ್ಲೇಶ್ವರಂ ರಾಜ್ಯ ಬಿಜೆಪಿ Read more…

ತ್ರಿವಿಧ ದಾಸೋಹಿ ಲಿ. ಶಿವಕುಮಾರ ಶ್ರೀಗಳ 116 ನೇ ಜಯಂತಿ: ಸಿದ್ಧಗಂಗಾ ಮಠದಲ್ಲಿ ವಿಶೇಷ ಪೂಜೆ

ತುಮಕೂರು: ಇಂದು ತ್ರಿವಿಧ ದಾಸೋಹಿ ಲಿಂಗೈಕ್ಯ ಶಿವಕುಮಾರ ಶ್ರೀಗಳ ಜಯಂತಿ ನಡೆಯಲಿದೆ. ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ನೆರವೇರಿಸಲಾಗುವುದು. ಲಿಂಗೈಕ್ಯ ಶಿವಕುಮಾರ ಶ್ರೀಗಳ 116ನೇ Read more…

ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳ 4 ನೇ ವರ್ಷದ ಪುಣ್ಯಸ್ಮರಣೆ

ತುಮಕೂರು: ಇಂದು ಶಿವಕುಮಾರ ಸ್ವಾಮೀಜಿಗಳ ನಾಲ್ಕನೇ ವರ್ಷದ ಪುಣ್ಯ ಸ್ಮರಣೆ ನಡೆಯಲಿದ್ದು, ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ನೆರವೇರಿಸಲಾಗುವುದು. ಮಠದಲ್ಲಿ ಮಹಾರುದ್ರಾಭಿಷೇಕ, ಬಿಲ್ವಾರ್ಚನೆ, ವಿಶೇಷ Read more…

BIG NEWS: ಡಾ.ಶಿವಕುಮಾರ ಸ್ವಾಮೀಜಿ ಆಧುನಿಕ ಬಸವಣ್ಣ; ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀಗಳನ್ನು ಸ್ಮರಿಸಿದ ಅಮಿತ್ ಶಾ

ಬಸವಣ್ಣನವರ ತತ್ವ, ಸಿದ್ಧಾಂತಗಳನ್ನು ಪಸರಿಸಲು ಡಾ.ಶಿವಕುಮಾರ ಸ್ವಾಮೀಜಿ ಶ್ರಮಿಸಿದ್ದರು. ಶಿವಕುಮಾರ ಸ್ವಾಮೀಜಿ ಆಧುನಿಕ ಬಸವಣ್ಣ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಮರಿಸಿದ್ದಾರೆ. ತುಮಕೂರಿನ ಸಿದ್ಧಗಂಗಾ ಮಠದಲ್ಲಿ Read more…

ನಮ್ಮ ಅಜ್ಜಿ, ತಾಯಿ ಕೂಡ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದರು: ಶ್ರೀಗಳ ಗದ್ದುಗೆ ದರ್ಶನ ಪಡೆದ ರಾಹುಲ್ ಗಾಂಧಿ

ತುಮಕೂರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ ತುಮಕೂರಿನ ಶ್ರೀ ಸಿದ್ಧಗಂಗಾ ಮಠದ ಲಿಂಗೈಕ್ಯ ಪರಮಪೂಜ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರ 115 ಜಯಂತ್ಯುತ್ಸವದ ಅಂಗವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ Read more…

ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆ: ಸಿದ್ಧಗಂಗಾ ಮಠದಲ್ಲಿಂದು ದಾಸೋಹ ದಿನಾಚರಣೆ, ಸಿಎಂ ಭಾಗಿ

ತುಮಕೂರು: ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಇಂದು ದಾಸೋಹ ದಿನಾಚರಣೆ ನಡೆಯಲಿದೆ. ಡಾ. ಶಿವಕುಮಾರ ಶ್ರೀಗಳ ಮೂರನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಸಿದ್ದಗಂಗಾ ಮಠದಲ್ಲಿ ದಾಸೋಹ ದಿನಾಚರಣೆ ನಡೆಯಲಿದ್ದು, ಕೊರೋನಾ Read more…

ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆ

ತುಮಕೂರು: ಶ್ರೀ ಶಿವಕುಮಾರ ಸ್ವಾಮೀಜಿಗಳ ಎರಡನೇ ಪುಣ್ಯಸ್ಮರಣೆ ಅಂಗವಾಗಿ ಸಿದ್ಧಗಂಗಾ ಮಠದಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಗದ್ದುಗೆ ಪೂಜೆ ನೆರವೇರಿದ್ದು Read more…

ಗೊತ್ತಿರದ ವಿಚಾರದ ಬಗ್ಗೆ ಮಾತನಾಡುವುದು ತಪ್ಪು ಎಂದ ಕಿಚ್ಚ ಸುದೀಪ್

ತುಮಕೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ಈ ವಿಚಾರದ ಬಗ್ಗೆ ಏನೂ ಗೊತ್ತಿಲ್ಲ. ನನಗೆ ಗೊತ್ತಿರದ ವಿಚಾರದ ಬಗ್ಗೆ ಮಾತನಾಡುವುದು Read more…

ಕುತೂಹಲ ಮೂಡಿಸಿದ ಕಿಚ್ಚ ಸುದೀಪ್, ಇಂದ್ರಜಿತ್ ಲಂಕೇಶ್ ಸಿದ್ಧಗಂಗಾ ಮಠದ ಭೇಟಿ

ತುಮಕೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ಪೂಜೆ ಸಲ್ಲಿಸಿದರು. ನಾಳೆ ಕಿಚ್ಚ ಸುದೀಪ್ ಅವರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...