Tag: ಸಿದ್ಧರಾಮಯ್ಯ

ವಿಲೇವಾರಿಗೆ 1.37 ಲಕ್ಷಕ್ಕೂ ಹೆಚ್ಚು ಕಡತ ಬಾಕಿ: ತಕ್ಷಣ ಕ್ರಮಕ್ಕೆ ಸಿಎಂ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು: ನಗರಾಭಿವೃದ್ಧಿ ಇಲಾಖೆಯ 16,155, ಕಂದಾಯ ಇಲಾಖೆಯ 13,632 ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ…

ಖರ್ಗೆ ಪ್ರಧಾನಿಯಾಗಲಿ ಎನ್ನುವ ಹೊತ್ತಲ್ಲೇ ರಾಹುಲ್ ಗಾಂಧಿ ಪರ ಸಿದ್ದರಾಮಯ್ಯ ಬ್ಯಾಟಿಂಗ್

ಬೆಂಗಳೂರು: ‘ಇಂಡಿಯಾ’ ಮೈತ್ರಿಕೂಟದ ಸಭೆಯಲ್ಲಿ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು…

ಮಹಾದೇವಪ್ಪನಿಗೂ ಕತ್ತಲು, ಕಾಕಾ ಪಾಟೀಲನಿಗೂ ಕತ್ತಲು: ಸಿದ್ದರಾಮಯ್ಯ ಡುಪ್ಲಿಕೇಟ್ ಸಿಎಂ: ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಲೋಡ್ ಶೆಡ್ಡಿಂಗ್ ನಿಂದಾಗಿ ರಾಜ್ಯದಲ್ಲಿ ಕತ್ತಲು ಆವರಿಸಿದೆ. ಮಹದೇವಪ್ಪನಿಗೂ ಕತ್ತಲೂ, ಕಾಕಾ ಪಾಟೀಲನಿಗೂ ಕತ್ತಲು…

BREAKING: ಸಿಎಂ ಸಿದ್ಧರಾಮಯ್ಯ ಟೀಕಿಸಿದ್ದ ಹರಿಪ್ರಸಾದ್ ಗೆ ಬಿಗ್ ಶಾಕ್: ಎಐಸಿಸಿ ನೋಟಿಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹೇಳಿಕೆ ನೀಡಿದ್ದ ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ನಾಯಕ…

‘ಸಿದ್ದರಾಮಯ್ಯ 1.0 ಗಿಂತ 2.0 ವೀಕ್ ಆಗಿದೆ’: ಆಡಳಿತದ ಬಗ್ಗೆ ವಿಶೇಷ ವ್ಯಾಖ್ಯಾನ ಮಾಡಿದ ಬಸವರಾಜ ಬೊಮ್ಮಾಯಿ

ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತದ ಬಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶೇಷ ವ್ಯಾಖ್ಯಾನ ಮಾಡಿದ್ದಾರೆ.…

ಮರ್ಯಾದೆಗೇಡು ಹತ್ಯೆ ವಿರುದ್ಧ ಕಟ್ಟುನಿಟ್ಟಿನ ಕ್ರಮ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ನಮ್ಮ ಸಮಾಜದಲ್ಲಿ ಅಂತರ್ಗತವಾಗಿರುವ ಜಾತಿ ವ್ಯವಸ್ಥೆ, ಸಾಮಾಜಿಕ ಕಟ್ಟುಪಾಡುಗಳ ಹೀನ ಮನಸ್ಥಿತಿಯನ್ನು ಮರ್ಯಾದೆಗೇಡು ಹತ್ಯೆಯಂತಹ…

ಮಳೆಗಾಗಿ ಮೋಡ ಬಿತ್ತನೆ ನಿರೀಕ್ಷೆಯಲ್ಲಿದ್ದ ರೈತರಿಗೆ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಮಳೆ ಇಲ್ಲದೆ ರೈತರು ಕಂಗಾಲಾಗಿದ್ದು, ಸರ್ಕಾರದಿಂದ ಮೋಡ ಬಿತ್ತನೆ ಮಾಡಬಹುದೆಂಬ ನಿರೀಕ್ಷೆಯಲ್ಲಿದ್ದಾರೆ. ಆದರೆ,…

ಬಿಜೆಪಿಯ ಹಗರಣ, ಭ್ರಷ್ಟಾಚಾರದ ಬಗ್ಗೆ ಪ್ರಸ್ತಾಪಿಸಿ ಚಾಟಿ ಬೀಸಿದ ಸಿಎಂ ಸಿದ್ಧರಾಮಯ್ಯ: ಉತ್ತರ ಕೊಡಿ ಎಂದು ಪ್ರಧಾನಿ ಮೋದಿಗೆ ಸವಾಲ್

ಬಿಜೆಪಿಯ ವಿವಿಧ ಹಗರಣ, ಭ್ರಷ್ಟಾಚಾರದ ಬಗ್ಗೆ ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದ ಸಿಎಂ ಸಿದ್ಧರಾಮಯ್ಯ ಉತ್ತರ…

ಸ್ತ್ರೀಶಕ್ತಿ ಸಂಘಗಳ ಮಹಿಳೆಯರಿಗೆ ಗುಡ್ ನ್ಯೂಸ್: ‘ಉದ್ಯಮ ಶಕ್ತಿ’ ಯೋಜನೆಯಡಿ ಪೆಟ್ರೋಲ್ ಬಂಕ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಸ್ವಸಹಾಯ ಸಂಘಗಳಿಗೆ ನೆರವಾಗಲು ಉದ್ಯಮ ಶಕ್ತಿ ಯೋಜನೆ…

ರಾಮಕೃಷ್ಣ ಹೆಗಡೆ ದಾಖಲೆ ಭಗ್ನ: ಇಂದು ಇತಿಹಾಸ ಸೃಷ್ಟಿಸಲಿರುವ ಸಿದ್ದರಾಮಯ್ಯ ದಾಖಲೆಯ 14ನೇ ಬಜೆಟ್ ಮಂಡನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 14ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ರಾಮಕೃಷ್ಣ ಹೆಗಡೆ ಅವರ…