alex Certify ಸಿನಿಮಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಹಿರಿಯ ನಟಿ ಮೀನಾ ಗಣೇಶ್ ವಿಧಿವಶ

ಪಾಲಕ್ಕಾಡ್: ಮಲಯಾಳಂ ಚಿತ್ರರಂಗದ ಹಿರಿಯರಾದ ಚಲನಚಿತ್ರ-ಧಾರಾವಾಹಿ ನಟಿ ಮೀನಾ ಗಣೇಶ್ ಇನ್ನಿಲ್ಲ. ಕಳೆದ ಐದು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೇರಳದ ಪಾಲಕ್ಕಾಡ್ ಜಿಲ್ಲೆಯ ಶೋರ್ನೂರ್‌ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ Read more…

ಮೆಗಾಸ್ಟಾರ್ ಚಿರಂಜೀವಿ ಚಿತ್ರದಲ್ಲಿ ನಟಿಸಲು ಶಾಸಕ ಪ್ರದೀಪ್ ಈಶ್ವರ್ ಗೆ ಆಫರ್

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಅವರೊಂದಿಗೆ ನಟಿಸಲು ಆಫರ್ ನೀಡಲಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಡೈಲಾಗ್ ಗಳ ಮೂಲಕವೇ ಗಮನಸೆಳೆದಿದ್ದ ಪ್ರದೀಪ್ ಈಶ್ವರ್ Read more…

ರಿಷಬ್ ಶೆಟ್ಟಿಯವರ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಚಿತ್ರವನ್ನು ನೆನಪಿಸುತ್ತೆ ಈ ಸ್ಟೋರಿ….!

2018 ರ ಆಗಸ್ಟ್ ನಲ್ಲಿ ಬಿಡುಗಡೆಯಾದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಸಿನಿಮಾ ನಿಮಗೆ ನೆನಪಿರಬಹುದು. ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿದ ಈ ಸಿನಿಮಾ ಭರ್ಜರಿ ಯಶಸ್ಸು Read more…

ಹೆಣ್ಣು ಮಕ್ಕಳು ತಮ್ಮನ್ನು ರಕ್ಷಣೆ ಮಾಡಿಕೊಳ್ಳುವ ಕುರಿತ ಸಂದೇಶವಿರುವ ‘ಟೆಕ್ವಾಂಡೋ ಗರ್ಲ್’ ಚಿತ್ರ ಆ.30 ಕ್ಕೆ ರಿಲೀಸ್

ಹೆಣ್ಣು ಮಕ್ಕಳು ತಮ್ಮನ್ನು ತಾವು ಹೇಗೆ ರಕ್ಷಣೆ ಮಾಡಿಕೊಳ್ಳಬೇಕು. ಎಂಬ ಕುರಿತ ಸಂದೇಶವಿರುವ ‘ಟೆಕ್ವಾಂಡೋ ಗರ್ಲ್’ ಎಂಬ ಚಿತ್ರ ಆಗಸ್ಟ್ 30ಕ್ಕೆ ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ. ಶುಕ್ರವಾರದಂದು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯನ್ನು Read more…

ಉದ್ದೇಶಪೂರ್ವಕವಾಗಿ ಬಟ್ಟೆ ಜಾರಿಸಿದರಾ ಆ ನಟಿ; ವಿಡಿಯೋ ಫುಲ್ ‘ವೈರಲ್’

ಬಾಲಿವುಡ್‌ ನಟ ಅಕ್ಷಯ್ ಕುಮಾರ್ ನಟನೆಯ ಖೇಲ್ ಖೇಲ್ ಮೇ ಚಿತ್ರದಲ್ಲಿ ನಟಿಸಿರುವ ನಟಿ ಪ್ರಗ್ಯಾ ಜೈಸ್ವಾಲ್ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರು ಭಿನ್ನ ವಿಷ್ಯಕ್ಕೆ ಚರ್ಚೆಗೆ Read more…

‘ಮಸಾಜ್’ ಮಾಡುವಾಗ ಎಂಜಲು ಬಳಸಿದ ಕ್ಷೌರಿಕ; ಆಘಾತಕಾರಿ ವಿಡಿಯೋ ವೈರಲ್….!

ಉತ್ತರಪ್ರದೇಶದ ಕನೌಜ್‌ನಿಂದ ನಾಚಿಕೆಗೇಡಿನ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿನ ತಾಲ್ಗ್ರಾಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಕ್ಷೌರಿಕನೊಬ್ಬ ಮಸಾಜ್ ಮಾಡುವಾಗ ಎಂಜಲು ಬಳಸಿದ ಆರೋಪ ಕೇಳಿ ಬಂದಿದೆ. ಈ ಘಟನೆಗೆ Read more…

ನಟ ಅಕ್ಷಯ್‌ ಕುಮಾರ್‌ ರಿಂದ ಮತ್ತೊಂದು ಮಾನವೀಯ ಕಾರ್ಯ; ಹಸಿದು ಬಂದವರಿಗೆ ‌ʼಆಹಾರʼ ನೀಡುವ ವಿಡಿಯೋ ವೈರಲ್

ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಅಭಿನಯದ ಚಿತ್ರಗಳು ಒಂದಾದ್ಮೇಲೆ ಒಂದರಂತೆ ಪ್ಲಾಪ್‌ ಆಗ್ತಿವೆ. ಸಿರ್ಫಿರಾ ಹೆಚ್ಚು ಪ್ರದರ್ಶನ ಕಾಣಲಿಲ್ಲ. ಈಗ ಅಕ್ಷಯ್‌ ಗಮನ ʼಖೇಲ್ ಖೇಲ್ ಮೇʼ ಚಿತ್ರದ Read more…

ಬಾಲಿವುಡ್‌ ನ ಈ ಚಿತ್ರದಲ್ಲಿತ್ತು ಅತಿ ಹೆಚ್ಚು ʼಕಿಸ್‌ʼ ದೃಶ್ಯಾವಳಿ….! ಇಷ್ಟೆಲ್ಲಾ ಗಿಮಿಕ್‌ ಮಾಡಿದರೂ ಬಾಕ್ಸಾಫೀಸ್‌ ನಲ್ಲಿ ʼಫ್ಲಾಪ್ʼ

ಅತಿ ಹೆಚ್ಚು ಕಿಸ್ಸಿಂಗ್‌ ದೃಶ್ಯ ಇರುವ ಸಿನಿಮಾ ಯಾವ್ದು ಅಂತ ಕೇಳಿದ್ರೆ ಬಹುತೇಕರ ಬಾಯಲ್ಲಿ ಬರೋದು ಮರ್ಡರ್.‌ ಇಮ್ರಾನ್‌ ಹಶ್ಮಿ ಹಾಗೂ ಮಲಿಕಾ ಶೆರಾವತ್‌ʼ ಮರ್ಡರ್ ಚಿತ್ರದಲ್ಲಿ ಸಿಗ್ಗು Read more…

ಸಿನಿಮಾ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಕೊಂಡವರಿಗೆ ಸಾಮಾಜಿಕ ಭದ್ರತೆ: ಕ್ಷೇಮಾಭಿವೃದ್ಧಿ ಮಂಡಳಿ ಸ್ಥಾಪನೆ

ಬೆಂಗಳೂರು: ಸಿನಿಮಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರು, ಕಲಾವಿದರು ಅವರ ಕುಟುಂಬದವರಿಗೆ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ  ಕಾರ್ಮಿಕ ಸಾಂಸ್ಕೃತಿಕ ಕಾರ್ಯಕರ್ತರ Read more…

ಈಕೆ ನಟಿಸಿದ್ದು ಎರಡು ಚಿತ್ರಗಳು ಗಳಿಸಿದ್ದು ಬರೋಬ್ಬರಿ 2500 ಕೋಟಿ ರೂಪಾಯಿ……!

ಬಾಲಿವುಡ್‌ ನಲ್ಲಿ ಕೆಲಸ ಮಾಡುವ ಸ್ಟಾರ್‌ ಮಾತ್ರವಲ್ಲ ದಕ್ಷಿಣ ಭಾರತದ ಅನೇಕ ನಟರು ಕೋಟಿ ಕೋಟಿ ಆಸ್ತಿ ಮಾಡಿದ್ದಾರೆ. ಅದ್ರಲ್ಲಿ ಬರೀ ನಟರು ಮಾತ್ರವಲ್ಲ ನಟಿಯರು ಸೇರಿದ್ದಾರೆ. ಕಳೆದ Read more…

‘ಬಿಗ್ ಬಿ’ ಗೆ ನಾಲ್ಕೂವರೆ ಕೋಟಿ ರೂ. ಮೌಲ್ಯದ ಕಾರ್ ಗಿಫ್ಟ್; ವಿಷಯ ತಿಳಿದು ಕೆನ್ನೆಗೆ ಬಾರಿಸಿದ್ರಂತೆ ನಿರ್ಮಾಪಕನ ತಾಯಿ….!

ಚಲನಚಿತ್ರ ನಿರ್ಮಾಪಕ ವಿಧು ವಿನೋದ್ ಚೋಪ್ರಾ, ಬಿಗ್ ಬಿ ಅಮಿತಾಬ್‌ ಬಚ್ಚನ್‌ ಗೆ ಸಂಬಂಧಿಸಿದ ವಿಷ್ಯವೊಂದನ್ನು ಹಂಚಿಕೊಂಡಿದ್ದಾರೆ. ವಿಧು ವಿನೋದ್ ಚೋಪ್ರಾ ಒಮ್ಮೆ ನಟ ಅಮಿತಾಬ್ ಬಚ್ಚನ್‌ಗೆ 4 Read more…

BIG NEWS: ‘ಪುಷ್ಪಾ 2’ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯ ಲೀಕ್

ಅಲ್ಲು ಅರ್ಜುನ್ ಸದ್ಯ ಪುಷ್ಪ 2  ಚಿತ್ರದಲ್ಲಿ ಬ್ಯುಸಿಯಿದ್ದಾರೆ. ಅವರ ಈ ವರ್ಷದ ಬಹುನಿರೀಕ್ಷಿತ ಚಿತ್ರಗಳಲ್ಲಿ ಇದು ಒಂದಾಗಿದ್ದು, ಡಿಸೆಂಬರ್ 6 ರಂದು ಸಿನಿಮಾ ಥಿಯೇಟರ್‌ ಗೆ ಅಪ್ಪಳಿಸಲಿದೆ. Read more…

BIG NEWS: ರೇಣುಕಾ ಸ್ವಾಮಿ ಸಾವಿಗೀಡಾದ ಬಳಿಕ ಪವಿತ್ರಾ ಗೌಡ ಮೇಲೆ ನಟ ದರ್ಶನ್ ಹಲ್ಲೆ ?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅತ್ಯಾಪ್ತ ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದನೆಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬಾತನನ್ನು ಬೆಂಗಳೂರಿಗೆ ಕರೆಯಿಸಿಕೊಂಡು ಹತ್ಯೆ Read more…

BIG NEWS: ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಮೋದಿ ಸಂಪುಟ ತೊರೆಯುವ ಮಾತನಾಡಿದ ಬಿಜೆಪಿ ಸಂಸದ…! ಇದರ ಹಿಂದಿದೆ ಈ ಕಾರಣ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ NDA ಮೈತ್ರಿಕೂಟಕ್ಕೆ ಬಹುಮತ ಬಂದಿದ್ದು, ಭಾನುವಾರದಂದು ಮೋದಿ ಸತತ ಮೂರನೇ ಅವಧಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇವರ ಜೊತೆಗೆ Read more…

‘ಗಾಂಧಿ’ ಸಿನಿಮಾ ಬಳಿಕವೇ ಮಹಾತ್ಮ ಗಾಂಧಿ ಗೊತ್ತಾಗಿದ್ದು; ಪ್ರಧಾನಿ ಮೋದಿ ಹೇಳಿಕೆಗೆ ಕಿಮ್ಮನೆ ರತ್ನಾಕರ್ ಕಿಡಿ

ಮಹಾತ್ಮ ಗಾಂಧೀಜಿಯವರನ್ನು ಸಿನಿಮಾ ನೋಡಿದ ಮೇಲೆ ಗೊತ್ತಾಯಿತು ಎಂದು ಹೇಳಿರುವ ಪ್ರಧಾನಿ ಮೋದಿಯವರ ವಿರುದ್ಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹರಿಹಾಯ್ದು ಇಂತಹ ಪ್ರಧಾನಿ ನಮ್ಮ ದೇಶಕ್ಕೆ ಬೇಕಾ Read more…

BIG NEWS: ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ವಿಧಿವಶ

ತಮಿಳು ಚಿತ್ರರಂಗದ ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಓಮಂದೂರರ್ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. Read more…

BREAKING: ಅತ್ಯುತ್ತಮ ಚಿತ್ರ, ನಟ ಸೇರಿ 7 ಆಸ್ಕರ್ ಪ್ರಶಸ್ತಿ ಬಾಚಿಕೊಂಡ ‘ಓಪನ್ ಹೈಮರ್’

ಭಾನುವಾರ ಲಾಸ್ ಏಂಜಲೀಸ್‌ ನ ಡಾಲ್ಬಿ ಥಿಯೇಟರ್‌ನಲ್ಲಿ ನಡೆದ ಅಕಾಡೆಮಿ ಪ್ರಶಸ್ತಿಗಳ 96 ನೇ ಆವೃತ್ತಿಯಲ್ಲಿ ಕ್ರಿಸ್ಟೋಫರ್ ನೋಲನ್ ನಿರ್ದೇಶನದ “ಓಪೆನ್‌ಹೈಮರ್” ನಲ್ಲಿನ ಅಭಿನಯಕ್ಕಾಗಿ ಸಿಲಿಯನ್ ಮರ್ಫಿ “ಅತ್ಯುತ್ತಮ Read more…

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾರಿಂದ ‘ಮೆಹಬೂಬಾ’ ಚಿತ್ರದ ವಿಡಿಯೋ ಹಾಡು ನಾಳೆ ರಿಲೀಸ್

ಬಿಗ್ ಬಾಸ್ ಖ್ಯಾತಿಯ ಶಶಿ ಅಭಿನಯದ ‌ʼಮೆಹಬೂಬʼ ಚಿತ್ರದ ಟೀಸರ್ ಇತ್ತೀಚಿಗಷ್ಟೇ youtube ನಲ್ಲಿ ಬಿಡುಗಡೆಯಾಗಿ ಸಕ್ಕತ್ ಸೌಂಡ್ ಮಾಡಿದ್ದು, ಇನ್ನಷ್ಟು ನಿರೀಕ್ಷೆ ಹೆಚ್ಚಿಸುವಂತೆ ಮಾಡಿದೆ. ನಾಳೆ ಈ Read more…

25 ದಿನ ಪೂರೈಸಿದ ಸಂಭ್ರಮದಲ್ಲಿ ‘ಉಪಾಧ್ಯಕ್ಷ’

ಹಾಸ್ಯ ನಟ ಚಿಕ್ಕಣ್ಣ ಅಭಿನಯದ, ಅನಿಲ್ ಕುಮಾರ್ ನಿರ್ದೇಶನದ ‘ಉಪಾಧ್ಯಕ್ಷ’ ಸಿನಿಮಾ ಕಳೆದ ತಿಂಗಳು ಜನವರಿ 26 ಗಣರಾಜ್ಯೋತ್ಸವದ ದಿನದಂದು ರಾಜ್ಯದಾದ್ಯಂತ ತೆರೆಕಂಡಿತ್ತು. ಇದೀಗ ಈ ಚಿತ್ರ 25 Read more…

‘ಒಂದು ಸರಳ ಪ್ರೇಮಕಥೆ’ ಚಿತ್ರಕ್ಕೆ ಫಿದಾ ಆದ ಸಿನಿ ಪ್ರೇಕ್ಷಕರು

ಫೆಬ್ರವರಿ ಎಂಟರಂದು ಬಿಡುಗಡೆಯಾಗಿದ್ದ ವಿನಯ್ ರಾಜಕುಮಾರ್ ಅಭಿನಯದ ‘ಒಂದು ಸರಳ ಪ್ರೇಮ ಕಥೆ’  ಎರಡು ವಾರಗಳನ್ನು ಪೂರೈಸಿ ರಾಜ್ಯದೆಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ.  ಈ ಸಿನಿಮಾದ ಅದ್ಭುತ ಕಥೆಗೆ Read more…

ಹೊಸ ಬಿಡುಗಡೆ ದಿನಾಂಕ ಘೋಷಣೆ ಮಾಡಿದ ‘ದೇವರ’ ಚಿತ್ರತಂಡ

ಕೊರಟಾಲ ಶಿವ ನಿರ್ದೇಶನದ ಜೂನಿಯರ್ ಎನ್ಟಿಆರ್ ಅಭಿನಯದ ಬಹುನಿರೀಕ್ಷಿತ ‘ದೇವರ’ ಸಿನಿಮಾ ಏಪ್ರಿಲ್ 5ರಂದು ತೆರೆ ಮೇಲೆ ಬರಲು ಸಿದ್ಧವಾಗಿತ್ತು, ಇದೀಗ ಕಾರಣಾಂತರದಿಂದ  ಬಿಡುಗಡೆ ದಿನಾಂಕವನ್ನು ಮುಂದೊಡಲಾಗಿದೆ. ಅಕ್ಟೋಬರ್ Read more…

ಚಾಲೆಂಜಿಂಗ್ ಸ್ಟಾರ್ ಹುಟ್ಟುಹಬ್ಬದಂದು ಟಿಕೆಟ್ ದರದಲ್ಲಿ ಶೇ.50 ಆಫರ್ ನೀಡಿದ ‘ಜಸ್ಟ್ ಪಾಸ್’ ಚಿತ್ರತಂಡ

ನಾಳೆ ಸ್ಯಾಂಡಲ್ವುಡ್ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬವಾಗಿದ್ದು, ಅವರ ಅಭಿಮಾನಿಗಳು ವಿವಿಧ ರೀತಿಯಲ್ಲಿ ಸೆಲೆಬ್ರೇಟ್ ಮಾಡಲು ಸಜ್ಜಾಗಿದ್ದಾರೆ. ಇತ್ತೀಚಿಗಷ್ಟೇ ಬಿಡುಗಡೆಯಾಗಿರುವ ‘ಜಸ್ಟ್ ಪಾಸ್’ ಸಿನಿಮಾ Read more…

ಪ್ರೇಮಿಗಳ ದಿನಕ್ಕೆ ಹೊಸ ಪೋಸ್ಟರ್ ರಿಲೀಸ್ ಮಾಡಿದ ‘ಗೌರಿ’ ಚಿತ್ರತಂಡ

ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ನಾಯಕ ನಟನಾಗಿ ಅಭಿನಯಿಸಿರುವ ‘ಗೌರಿ’ ಸಿನಿಮಾದ ಹೊಸ ಪೋಸ್ಟರ್ ಒಂದನ್ನು ಇಂದು ಪ್ರೇಮಿಗಳ ದಿನದ ಪ್ರಯುಕ್ತ ಬಿಡುಗಡೆ ಮಾಡಲಾಗಿದೆ ಇಂದ್ರಜಿತ್ ಲಂಕೇಶ್ ಅವರೇ Read more…

ಮರು ಬಿಡುಗಡೆಯಾಗಲಿದೆ ರವಿ ತೇಜ ಅಭಿನಯದ ‘ಕಿಕ್’

ಟಾಲಿವುಡ್ ಖ್ಯಾತ ನಟ ರವಿತೇಜ ಅಭಿನಯದ ಕಿಕ್ ಸಿನಿಮಾ  2009ರಲ್ಲಿ ತೆರೆ ಕಂಡು ಸೂಪರ್ ಡೂಪರ್ ಹಿಟ್ ಆಗುವ ಮೂಲಕ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿತ್ತು. ಮುಂದಿನ ತಿಂಗಳು Read more…

‘DJ tillu’ ಚಿತ್ರ ತೆರೆ ಮೇಲೆ ಬಂದು ಇಂದಿಗೆ ಎರಡು ವರ್ಷ

ವಿಮಲ್ ಕೃಷ್ಣ ನಿರ್ದೇಶನದ ರೋಮ್ಯಾಂಟಿಕ್ ಕ್ರೈಂ ಕಾಮಿಡಿ ಕಥಾಧಾರಿತ ‘DJ tillu’ ಚಿತ್ರವನ್ನು 2022 ಫೆಬ್ರವರಿ 12ರಂದು ಬಿಡುಗಡೆ ಮಾಡಲಾಗಿತ್ತು. ಈ ಚಿತ್ರ ತೆರೆ ಮೇಲೆ ಬಂದು ಇಂದಿಗೆ Read more…

ಮೂರು ವಾರ ಪೂರೈಸಿದ ‘ಉಪಾಧ್ಯಕ್ಷ’

ಅನಿಲ್ ಕುಮಾರ್ ನಿರ್ದೇಶನದ ಚಿಕ್ಕಣ್ಣ ಅಭಿನಯದ ‘ಉಪಾಧ್ಯಕ್ಷ’ ಸಿನಿಮಾ ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುವಲ್ಲಿ ಯಶಸ್ವಿಯಾಗಿದೆ. ಉಪಾಧ್ಯಕ್ಷ ಇದೀಗ ಮೂರು ವಾರಗಳನ್ನು ಪೂರೈಸಿದ್ದು, ಈ Read more…

ನಾಳೆ ತೆರೆ ಮೇಲೆ ಬರಲಿದೆ ‘ಪ್ರಣಯಂ’

ನಾಳೆ ಸಾಲು ಸಾಲು ಕನ್ನಡ ಸಿನಿಮಾಗಳು ಬಿಡುಗಡೆಯಾಗುತ್ತಿದ್ದು, ಪ್ರೇಕ್ಷಕರಿಗೆ ಮನರಂಜನೆಯ ರಸದೌತಣ ಸಿಗುತ್ತಿದೆ. ರಾಜವರ್ಧನ್ ಅಭಿನಯದ ‘ಪ್ರಣಯಂ’ ಚಿತ್ರ ನಾಳೆ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ದತ್ತಾತ್ರೆಯ ನಿರ್ದೇಶನದ ಈ Read more…

ನಾಳೆ ಬಿಡುಗಡೆಗೆ ಸಜ್ಜಾಗಿದೆ ‘ನಗುವಿನ ಹೂಗಳ ಮೇಲೆ’

ವೆಂಕಟ್ ಭಾರದ್ವಾಜ್ ರಚಿಸಿ ನಿರ್ದೇಶಿಸಿರುವ ‘ನಗುವಿನ ಹೂಗಳ ಮೇಲೆ’ ಸಿನಿಮಾ ನಾಳೆ ರಾಜ್ಯಾದ್ಯಂತ ತೆರೆ ಮೇಲೆ ಅಪ್ಪಳಿಸಲಿದೆ. ರೋಮ್ಯಾಂಟಿಕ್ ಲವ್ ಸ್ಟೋರಿ ಕಥಾ ಹಂದರ ಹೊಂದಿರುವ ಈ ಚಿತ್ರದಲ್ಲಿ  Read more…

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ‘ಭೀಮ’ ಚಿತ್ರದ ಮೇಕಿಂಗ್ ವಿಡಿಯೋ

ದುನಿಯಾ ವಿಜಯ್ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘ಭೀಮ’ ಚಿತ್ರ ಸದ್ಯ ಸ್ಯಾಂಡಲ್ ವುಡ್ ನಲ್ಲಿ ಸಕ್ಕತ್ ಸೌಂಡ್ ಮಾಡುತ್ತಿದ್ದು, ಶೀಘ್ರದಲ್ಲೇ ಇದರ ಮೇಕಿಂಗ್ ವಿಡಿಯೋ ಬಿಡುಗಡೆ ಮಾಡುವುದಾಗಿ ಚಿತ್ರತಂಡ Read more…

‘ಜಸ್ಟ್ ಪಾಸ್’ ರಾಜ್ಯದಾದ್ಯಂತ‌ ನಾಳೆ ರಿಲೀಸ್

ಕೆ ಎಂ ರಾಘು ನಿರ್ದೇಶನದ ಬಹು ನಿರೀಕ್ಷಿತ ‘ಜಸ್ಟ್ ಪಾಸ್’ ಸಿನಿಮಾ ನಾಳೆ ರಾಜ್ಯದಾದ್ಯಂತ ಬಿಡುಗಡೆಯಾಗಲಿದ್ದು, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಲು ಸಜ್ಜಾಗಿದೆ. ಈ ಚಿತ್ರದಲ್ಲಿ ಶ್ರೀ ಮಹದೇವ್ ಸೇರಿದಂತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...