alex Certify ಸಿನಿಮಾ | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

‘ರಾಬರ್ಟ್’ ನೋಡಲು 3 ದಿನಗಳಿಂದ ಮಾರ್ನಿಂಗ್ ಶೋಗೆ ಬರುತ್ತಿದ್ದ ಯುವಕ ಅರೆಸ್ಟ್, ಕಾರಣ ಗೊತ್ತಾ..?

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರವನ್ನು ಥಿಯೇಟರ್ ನಲ್ಲಿ ಪೈರಸಿ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕನಕಪುರದ ಕಲ್ಲನಕುಪ್ಪೆ ನಿವಾಸಿ ಮಧು(28) ಬಂಧಿತ ಆರೋಪಿ ಎನ್ನಲಾಗಿದೆ. Read more…

ಮುಹೂರ್ತ ನೆರವೇರಿಸಿದ ‘ಕಥಾನಾಯಕ’ ಚಿತ್ರತಂಡ

ವಿನಾಯಕ ಜ್ಯೋತಿ ನಿರ್ದೇಶನದ ‘ಕಥಾ ನಾಯಕ’ ಎಂಬ ಹೊಸ ಸಿನಿಮಾ ಮುಹೂರ್ತವನ್ನು ಶ್ರೀ ವೆಂಕಟರಮಣ ದೇವಾಲಯದಲ್ಲಿ ನೆರವೇರಿಸಲಾಗಿದೆ. ರಕ್ಷಿತ್ ಶೆಟ್ಟಿ ಈ ಚಿತ್ರಕ್ಕೆ ಕ್ಲಾಪ್ ಮಾಡಿದ್ದು ನಟ ಅನೀಶ್ Read more…

ರೈಲು ಪ್ರಯಾಣಿಕರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಹಳಿ ಮೇಲೆ ಮನರಂಜನೆಯಡಿ ನೋಡಿ ಸಿನಿಮಾ, ನ್ಯೂಸ್

ನವದೆಹಲಿ: ರೈಲುಗಳಲ್ಲಿ ಪ್ರಯಾಣಿಕರಿಗೆ ಬೇಡಿಕೆಯ ಅನುಸಾರ ಚಲನಚಿತ್ರ, ಸುದ್ದಿ, ವಿಡಿಯೋಗಳನ್ನು ವಿವಿಧ ಭಾಷೆಗಳಲ್ಲಿ ಪ್ರದರ್ಶಿಸಲು ಚಿಂತನೆ ನಡೆದಿದೆ. ಸಂಗೀತ, ಸಿನಿಮಾ, ಸಾಮಾನ್ಯ ಮನರಂಜನೆ, ಸುದ್ದಿ ಸೇರಿದಂತೆ ವಿವಿಧ ಭಾಷೆಗಳ Read more…

ಮಾರ್ಚ್ 5ರಂದು ‘ಹುಟ್ಟುಹಬ್ಬದ ಶುಭಾಶಯಗಳು’ ಸಿನಿಮಾ ಟೀಸರ್ ರಿಲೀಸ್

ದೂದ್ ಪೇಡ ದಿಗಂತ್ ನಟನೆಯ ನಾಗರಾಜ್ ಬೇತೂರ್ ನಿರ್ದೇಶನದ ‘ಹುಟ್ಟುಹಬ್ಬದ ಶುಭಾಶಯಗಳು’ ಸಿನಿಮಾ ಟೀಸರ್ ಅನ್ನು ಮಾರ್ಚ್ 5ರಂದು ಬೆಳಿಗ್ಗೆ 10.08 ಕ್ಕೆ ರಿಲೀಸ್ ಮಾಡಲಿದ್ದಾರೆ. ಈ ಕುರಿತು Read more…

ಈ ಕಾರಣಕ್ಕೆ ಸ್ಥಗಿತವಾಯ್ತು ಅಮೀರ್ ಖಾನ್ ರ ಮಹತ್ವಾಕಾಂಕ್ಷೆಯ ‘ಮಹಾಭಾರತ’ ಚಿತ್ರ

ಬಾಲಿವುಡ್ ನ ಪರ್ಫೆಕ್ಷನಿಸ್ಟ್ ಎಂದೇ ಅಮೀರ್ ಖಾನ್ ಹೆಸರು ಪಡೆದಿದ್ದಾರೆ. ವರ್ಷಕ್ಕೆ ಇಲ್ಲ ಎರಡು ವರ್ಷಕ್ಕೊಂದು ಚಿತ್ರ ನೀಡುವ ಅಮೀರ್ ಸಿನಿಮಾ ಬಗ್ಗೆ ಸಾಕಷ್ಟು ರಿಸರ್ಚ್ ಮಾಡ್ತಾರೆ. ಸಿನಿಮಾದಲ್ಲಿ Read more…

ಚಾಲೆಂಜಿಂಗ್ ಸ್ಟಾರ್ ನಟನೆಯ ‘ಯಜಮಾನ’ ಬಿಡುಗಡೆಯಾಗಿ ಇಂದಿಗೆ 2 ವರ್ಷ

ವಿ. ಹರಿಕೃಷ್ಣ ಹಾಗೂ ಪೊನ್ ಕುಮಾರನ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಯಜಮಾನ’ ಚಿತ್ರವನ್ನು 2019 ಮಾರ್ಚ್ 1ರಂದು ರಿಲೀಸ್ ಮಾಡಲಾಗಿತ್ತು. ಈ ಸಿನಿಮಾ ಬಿಡುಗಡೆಯಾಗಿ ಇಂದಿಗೆ Read more…

ಮಾರ್ಚ್ 3ರಂದು ರಾಣಾ ದಗ್ಗುಬಾಟಿ ನಟನೆಯ ‘ಅರಣ್ಯ’ ಚಿತ್ರದ ಟ್ರೈಲರ್ ರಿಲೀಸ್

ರಾಣಾ ದಗ್ಗುಬಾಟಿ ಅಭಿನಯದ ಪ್ರಭು ಸೋಲೋಮನ್ ನಿರ್ದೇಶನದ ‘ಅರಣ್ಯ’ ಚಿತ್ರದ ಟ್ರೈಲರ್ ಅನ್ನು ಇದೇ ತಿಂಗಳು ಮಾರ್ಚ್ 3ರಂದು ಬಿಡುಗಡೆ ಮಾಡಲಿದ್ದಾರೆ ಈ ಕುರಿತು ರಾಣಾ ದಗ್ಗುಬಾಟಿ ತಮ್ಮ Read more…

ಎದುರಿಸಿದ ಸಂಕಷ್ಟವನ್ನು ನೆನೆದು ಕಣ್ಣೀರಾದ ನೋರಾ

ಬಾಲಿವುಡ್‌ನಲ್ಲಿ ಹೊಸಬರು ಮುಂದೆ ಬರುವುದು ಬಲು ಕಷ್ಟ ಹಾಗೂ ಎಲ್ಲಾ ರೀತಿಯ ಸವಾಲುಗಳನ್ನೂ ಎದುರಿಸಬೇಕು ಎಂಬುದು ಉದ್ಯಮದ ಒಳಗಿನಿಂದ ಬರುತ್ತಲೇ ಇರುವ ಸಾಮಾನ್ಯ ಮಾತಾಗಿದೆ. ಪ್ರಸಕ್ತ ದೇಶದ ಲೀಡಿಂಗ್ Read more…

ಡೆಲಿವರಿ ಆದ ಮೇಲೆ ಮಾಡಿದ ಮೊದಲ ಪೋಸ್ಟ್‌ನಲ್ಲಿ ಪತಿಯ ಚಿತ್ರ ಪ್ರಮೋಟ್ ಮಾಡಿದ ಕರೀನಾ

ನಟಿ ಕರೀನಾ ಕಪೂರ್‌ ಖಾನ್ ಹಾಗೂ ಸೈಫ್ ಅಲಿ ಖಾನ್‌ ಭಾನುವಾರದಂದು ತಮ್ಮ ಎರಡನೇ ಮಗುವನ್ನು ಬರಮಾಡಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದ ತಮ್ಮ ಖಾತೆಯಲ್ಲಿ ಕರೀನಾ ಈ ವಿಷಯ ಹಂಚಿಕೊಂಡಿದ್ದಾರೆ. Read more…

ಗೆಳತಿಯ ಪೋಸ್ಟ್‌ಗೆ ಸ್ವೀಟ್‌ ಕಾಮೆಂಟ್ ಹಾಕಿದ ರಾಹುಲ್

ಕ್ರಿಕೆಟ್ ಮತ್ತು ಸಿನೆಮಾ ತಾರೆಯರ ನಡುವೆ ಲವಿಡವಿ ಸ್ಟೋರಿಗಳು ಕೇಳಿ ಬರುವುದು ಹೊಸ ವಿಷಯವೇನಲ್ಲ. ಟೀಂ ಇಂಡಿಯಾದ ಸ್ಟಾರ್‌ ಬ್ಯಾಟ್ಸ್‌ಮನ್ ಕೆ.ಎಲ್. ರಾಹುಲ್ ಹಾಗೂ ಬಾಲಿವುಡ್ ನಟ ಸುನೀಲ್ Read more…

‘ಮುಂಬೈ ಸಾಗಾ’ ಚಿತ್ರದ ಟ್ರೈಲರ್ ನಾಳೆ ರಿಲೀಸ್

ಮಾರ್ಚ್ 19ರಂದು ತೆರೆಮೇಲೆ ಬರಲಿರುವ ‘ಮುಂಬೈ ಸಾಗಾ’ ಚಿತ್ರದ ಟ್ರೈಲರ್ ಅನ್ನು ನಾಳೆ ಬಿಡುಗಡೆ ಮಾಡಲಾಗುತ್ತಿದೆ. ಈ ಕುರಿತು ಜಾನ್ ಅಬ್ರಹಮ್ ಹಾಗೂ ಇಮ್ರಾನ್ ಹಶ್ಮಿ ಸಾಮಾಜಿಕ ಜಾಲತಾಣವಾದ Read more…

‘ಸೀಟಿಮಾರ್’ ಚಿತ್ರದ ಟೀಸರ್ ರಿಲೀಸ್

ಸಂಪತ್ ನಂದಿ ನಿರ್ದೇಶನದ ಗೋಪಿಚಂದ್ ನಟನೆಯ ‘ಸೀಟಿಮಾರ್’ ಚಿತ್ರದ ಟೀಸರ್ ಅನ್ನು ಅದಿತ್ಯ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಾಗಿದ್ದು, ಈ ಟೀಸರ್ ಸಾಕಷ್ಟು ವೀಕ್ಷಣೆಯನ್ನು ಪಡೆದುಕೊಳ್ಳುವ Read more…

ನಾಳೆ “ಹೀರೋ” ಚಿತ್ರದ ಮೊದಲನೇ ಹಾಡು ರಿಲೀಸ್

ರಿಷಬ್ ಶೆಟ್ಟಿ ನಟನೆಯ ಭರತ್ ರಾಜ್ ನಿರ್ದೇಶನದ ‘ಹೀರೋ’ ಸಿನಿಮಾ ಮಾರ್ಚ್ 5ರಂದು ಬಿಡುಗಡೆಗೆ ಸಜ್ಜಾಗಿದ್ದು ಈ ಚಿತ್ರದ ‘ನೆನಪಿನ ಹುಡುಗಿಯೇ’ ಎಂಬ ಮೊದಲನೇ ಹಾಡೊಂದನ್ನು ನಾಳೆ ಬಿಡುಗಡೆ Read more…

1 ಮಿಲಿಯನ್ ವೀಕ್ಷಣೆ ಪಡೆದ ‘ರಾಜಾಮಾರ್ತಾಂಡ’ ಚಿತ್ರದ ಟ್ರೈಲರ್

ಕೆ.ರಾಮ್ ನಾರಾಯಣ್ ನಿರ್ದೇಶನದ ಚಿರಂಜೀವಿ ಸರ್ಜಾ ನಟನೆಯ ‘ರಾಜಾಮಾರ್ತಾಂಡ’ ಚಿತ್ರದ ಟ್ರೈಲರ್ ಅನ್ನು ಚಿರಂಜೀವಿ ಸರ್ಜಾ ಅವರ ಮಗನಿಂದ ಬಿಡುಗಡೆ ಮಾಡಿಸಲಾಗಿತ್ತು ಈ ಟ್ರೈಲರ್ ಇದೀಗ 1 ಮಿಲಿಯನ್ Read more…

‘ಪ್ರೇಮಂ ಪೂಜ್ಯಂ’ ಚಿತ್ರದ ಟೀಸರ್ ರಿಲೀಸ್

ಲವ್ಲಿ ಸ್ಟಾರ್ ಪ್ರೇಮ್ ನಟನೆಯ 25ನೇ ಸಿನಿಮಾ ‘ಪ್ರೇಮಂ ಪೂಜ್ಯಂ’ ಚಿತ್ರದ ಟೀಸರ್ ಅನ್ನು kedambadi creations ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದಾರೆ, ಡಾ.ರಾಘವೇಂದ್ರ ಈ ಸಿನಿಮಾಗೆ Read more…

ಮಾರ್ಚ್ 5ಕ್ಕೆ ರಿಷಬ್ ಶೆಟ್ಟಿ ‘ಹೀರೋ’ ಸಿನಿಮಾ ರಿಲೀಸ್

ರಿಷಬ್ ಶೆಟ್ಟಿ ನಟನೆಯ ಎಂ. ಭರತ್ ರಾಜ್ ನಿರ್ದೇಶನದ ‘ಹೀರೋ’ ಚಿತ್ರ ಮಾರ್ಚ್ 5ರಂದು ಬಿಡುಗಡೆ ಮಾಡಲಿದ್ದಾರೆ. ಈ ಕುರಿತು ರಿಷಬ್ ಶೆಟ್ಟಿ ತಮ್ಮ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ Read more…

BREAKING NEWS: ʼರಾಮ್‌ ತೇರಿ ಗಂಗಾ ಮೈಲಿʼ ಖ್ಯಾತಿಯ ಹಿರಿಯ ನಟ ರಾಜೀವ್‌ ಕಪೂರ್‌ ಇನ್ನಿಲ್ಲ

ದಿವಂಗತ ನಟ ರಿಷಿ ಕಪೂರ್ ಸಹೋದರ, ಬಾಲಿವುಡ್ ಹಿರಿಯ ನಟ ರಾಜೀವ್ ಕಪೂರ್ ಇಹಲೋಕ ತ್ಯಜಿಸಿದ್ದಾರೆ. ಹೃದಯಾಘಾತದಿಂದ ರಾಜೀವ್ ಕಪೂರ್ ಇಂದು ಕೊನೆಯುಸಿರೆಳೆದಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು. Read more…

‘ಐರಾವನ್’ ಸಿನಿಮಾ ಪ್ರಚಾರ ನಡೆಸಿದ ಜೆ.ಕೆ.

ರಾಮ್ಸ್ ರಂಗ ನಿರ್ದೇಶನದ ನಟ ಕಾರ್ತಿಕ್ ಜಯರಾಮ್ ನಟನೆಯ ‘ಐರಾವನ್’ ಸಿನಿಮಾ ಪ್ರಚಾರವನ್ನು ಚನ್ನಪಟ್ಟಣದ ನೆಲಮಾಕನಹಳ್ಳಿಯಲ್ಲಿ ನಡೆಸಿದ್ದಾರೆ. ಎತ್ತಿನಗಾಡಿಯಲ್ಲಿ ಸವಾರಿ ಮಾಡುತ್ತಿರುವ ವಿಡಿಯೋವೊಂದನ್ನು ಕಾರ್ತಿಕ್ ಜಯರಾಮ್ ಇನ್ಸ್ಟಾಗ್ರಾಮ್ ನಲ್ಲಿ Read more…

‘ಜಂಟಲ್ ಮನ್’ ಬಿಡುಗಡೆಯಾಗಿ ಇಂದಿಗೆ ಒಂದು ವರ್ಷ

ಜಡೇಶ್ ಕುಮಾರ್ ಹಂಪಿ ನಿರ್ದೇಶನದ ಡೈನಾಮಿಕ್ ಸ್ಟಾರ್ ಪ್ರಜ್ವಲ್ ದೇವರಾಜ್ ನಟನೆಯ ‘ಜಂಟಲ್ ಮನ್’ ಸಿನಿಮಾ 2020 ಫೆಬ್ರವರಿ 7ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು ಕೊರೊನಾ ಕಾರಣದಿಂದ ಕೆಲವೇ ದಿನಗಳಲ್ಲಿ Read more…

ಫೆಬ್ರವರಿ 13ಕ್ಕೆ ‘ಪ್ರೇಮಂ ಪೂಜ್ಯಂ’ ಚಿತ್ರದ ಟೀಸರ್ ರಿಲೀಸ್

ಡಾ.ರಾಘವೇಂದ್ರ ಅವರ ಚೊಚ್ಚಲ ನಿರ್ದೇಶನದ ‘ಪ್ರೇಮಂ ಪೂಜ್ಯಂ’ ಸಿನಿಮಾ ಟೀಸರ್ ಅನ್ನು ಫೆಬ್ರವರಿ 13ರಂದು ಬಿಡುಗಡೆ ಮಾಡಲಿದ್ದಾರೆ. ಈ ಚಿತ್ರದಲ್ಲಿ ನೆನಪಿರಲಿ ಪ್ರೇಮ್ ನಾಯಕನಾಗಿ ಅಭಿನಯಿಸಿದ್ದು, ವಿಭಿನ್ನ ಗೆಟಪ್ Read more…

ದರ್ಶನ್ ಬರುತ್ತಿದ್ದಂತೆ ಥಿಯೇಟರ್‌ ನಲ್ಲಿ ಕುಂಬಳಕಾಯಿ ಒಡೆದು ಸಂಭ್ರಮಿಸಿದ ಅಭಿಮಾನಿಗಳು

  ಶ್ರೀ ನರಸಿಂಹ ನಿರ್ದೇಶನದ ಪ್ರಜ್ವಲ್ ದೇವರಾಜ್ ನಟನೆಯ ‘ಇನ್ಸ್ ಪೆಕ್ಟರ್ ವಿಕ್ರಂ’ ಮೊನ್ನೆಯಷ್ಟೇ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು ಭರ್ಜರಿ ಪ್ರದರ್ಶನ ಕಾಣುತ್ತಿದೆ, ಸಿನಿ ಪ್ರೇಕ್ಷಕರಿಂದ ಈ ಸಿನಿಮಾ ಬಗ್ಗೆ Read more…

ವಿನಯ್ ರಾಜ್ ಕುಮಾರ್ ಜೊತೆ ನಟಿಸಲಿದ್ದಾರೆ ಅದಿತಿ ಪ್ರಭುದೇವ

ಕೀರ್ತಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಅದೊಂದಿತ್ತು ಕಾಲ ಎಂಬ ಹೊಸ ಸಿನಿಮಾದಲ್ಲಿ ರಾಘವೇಂದ್ರ ರಾಜ್ ಕುಮಾರ್ ಅವರ ಪುತ್ರ ವಿನಯ್ ರಾಜ್ ಕುಮಾರ್ ನಾಯಕನಾಗಿ ನಟಿಸುತ್ತಿದ್ದು ಇವರ ಜೊತೆಯಾಗಿ ಅದಿತಿ Read more…

ಸಿನಿ ಪ್ರಿಯರಿಗೆ ಗುಡ್ ನ್ಯೂಸ್: ಬುಕ್ ಮೈ ಶೋನಲ್ಲೂ ವೀಕ್ಷಿಸಬಹುದು ಸಿನಿಮಾ

ಆನ್ಲೈನ್ ಸಿನಿಮಾ ಟಿಕೆಟ್ ಬುಕ್ಕಿಂಗ್ ವೇದಿಕೆ ಬುಕ್ ಮೈ ಶೋ ಗ್ರಾಹಕರಿಗೊಂದು ಖುಷಿ ಸುದ್ದಿಯಿದೆ. ಬುಕ್ ಮೈ ಶೋ ತನ್ನ ಸ್ಟ್ರೀಮ್ ಸೇವೆಯನ್ನು ಮತ್ತೆ ಶುರು ಮಾಡಿದೆ. ಇಷ್ಟೇ Read more…

ಏಪ್ರಿಲ್‌ 9ರಂದು ‘ವಕೀಲ್ ಸಾಬ್’ ರಿಲೀಸ್

ಈಗಾಗಲೇ ಸಾಕಷ್ಟು ನಿರೀಕ್ಷೆ ಹೆಚ್ಚಿಸಿರುವ ಪವನ್ ಕಲ್ಯಾಣ್ ನಟನೆಯ ‘ವಕೀಲ್ ಸಾಬ್’ ಚಿತ್ರವನ್ನು ಏಪ್ರಿಲ್ 9ರಂದು ಥಿಯೇಟರ್‌ ಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ವೇಣು ಶ್ರೀರಾಮ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ Read more…

ಅಚ್ಚರಿ ಹೇಳಿಕೆ ನೀಡಿದ ಅಮೀರ್ ಖಾನ್: ಈ ಕಾರಣಕ್ಕೆ ಬಂದ್ ಮಾಡ್ತಿದ್ದಾರಂತೆ ಮೊಬೈಲ್ ಬಳಕೆ

ಬಾಲಿವುಡ್ ನ ಪರ್ಫೆಕ್ಷನಿಸ್ಟ್ ಅಮೀರ್ ಖಾನ್. ಅಮೀರ್ ಅಭಿನಯದ ಲಾಲ್ ಸಿಂಗ್ ಚಡ್ಡಾ ಶೀಘ್ರವೇ ತೆರೆಗೆ ಬರಲಿದೆ. ಆದ್ರೆ ಚಿತ್ರ ಬಿಡುಗಡೆಗೂ ಮುನ್ನವೇ ಅಮೀರ್ ಖಾನ್ ಅಭಿಮಾನಿಗಳನ್ನು ದಂಗು Read more…

‘ಆಚಾರ್ಯ’ ಚಿತ್ರದ ರಿಲೀಸ್ ಡೇಟ್ ಫಿಕ್ಸ್

ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಕೊರಟಾಲ ಶಿವ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಆಚಾರ್ಯ’ ಸಿನಿಮಾವನ್ನು ಮೇ 13ರಂದು ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡಲಿದ್ದಾರೆ. ಮೊನ್ನೆಯಷ್ಟೇ ಈ ಚಿತ್ರದ ಟೀಸರ್ ಅನ್ನು ಯುಟ್ಯೂಬ್ ನಲ್ಲಿ Read more…

ಮುಹೂರ್ತ ನೆರವೇರಿಸಿದ ‘ಶುಗರ್ ಫ್ಯಾಕ್ಟರಿ’

ದೀಪಕ್ ಅರಸ್ ನಿರ್ದೇಶನದ ಡಾರ್ಲಿಂಗ್ ಕೃಷ್ಣ ನಟನೆಯ ‘ಶುಗರ್ ಫ್ಯಾಕ್ಟರಿ’ ಸಿನಿಮಾ ಮುಹೂರ್ತವನ್ನು ನೆರವೇರಿಸಿದ್ದು, ನಟಿ ಅಮೂಲ್ಯ ಹಾಗೂ ಅವರ ಪತಿ ಜಗದೀಶ್ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ನಟಿ Read more…

‘ಪೊನ್ನಿಯಿನ್ ಸೆಲ್ವನ್’ ಚಿತ್ರದ ಶೂಟಿಂಗ್ ಶುರು ಮಾಡಿದ ಬಿಗ್ ಬಿ ಸೊಸೆ

ಬಾಲಿವುಡ್ ನಟಿ ಐಶ್ವರ್ಯ ರೈ ಬಚ್ಚನ್ ಅಭಿಮಾನಿಗಳಿಗೊಂದು ಖುಷಿ ಸುದ್ದಿಯಿದೆ. ಅನೇಕ ವರ್ಷಗಳ ನಂತ್ರ ಐಶ್ವರ್ಯ ರೈ ಮತ್ತೆ ತೆರೆ ಮೇಲೆ ಬರ್ತಿದ್ದಾರೆ. ಐಶ್ವರ್ಯ ಹೊಸ ಚಿತ್ರದ ಶೂಟಿಂಗ್ Read more…

ಮುಹೂರ್ತ ನೆರವೇರಿಸಿದ ‘ಬೆಲ್ ಬಾಟಮ್ 2’ ಚಿತ್ರತಂಡ

ಜಯತೀರ್ಥ ನಿರ್ದೇಶನದ ರಿಷಬ್ ಶೆಟ್ಟಿ ನಟನೆಯ ‘ಬೆಲ್ ಬಾಟಮ್ 2’ ಸಿನಿಮಾ ಮುಹೂರ್ತವನ್ನು ನೆರವೇರಿಸಲಾಗಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಗಮಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. 2019ರಂದು Read more…

ಫೆಬ್ರವರಿ 5 ರಂದು ಬಿಡುಗಡೆಯಾಗುತ್ತಿದೆ ‘ಮಂಗಳವಾರ ರಜಾದಿನ’

ಯುವಿನ್ ನಿರ್ದೇಶನದ ಬಿಗ್ ಬಾಸ್ ಖ್ಯಾತಿಯ ಚಂದನ್ ಆಚಾರ್ ನಟನೆಯ ‘ಮಂಗಳವಾರ ರಜಾದಿನ’ ಚಿತ್ರವನ್ನು ಫೆಬ್ರವರಿ 5ರಂದು ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಚಂದನ್ ಆಚಾರ್ ಕ್ಷೌರಿಕನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Kouzlo vody: Jak udělat z akvária skvělou dekoraci Чешский язык: Тест на IQ: найдите 3 стрелки за Co se stane, když kočku zataháte Originální recept