alex Certify ಸಿನಿಮಾ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಎರಡು ವಾರ ಪೂರೈಸಿದ ʼಸ್ಕಂದʼ ಸಿನಿಮಾ

ಬೋಯಾಪತಿ ಶ್ರೀನು ನಿರ್ದೇಶನದ ರಾಮ್ ಪೋತಿನೇನಿ ಅಭಿನಯದ ‘ಸ್ಕಂದ’ ಸಿನಿಮಾ ಸೆಪ್ಟೆಂಬರ್ 28ರಂದು ವಿಶ್ವಾದ್ಯಂತ ತೆರೆಕಂಡಿತ್ತು. ಈ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸುವ ಮೂಲಕ ದೇಶದಲ್ಲೆಡೆ ಭರ್ಜರಿ Read more…

ಅಕ್ಟೋಬರ್ 13ಕ್ಕೆ ತೆರೆ ಕಾಣಲಿದೆ ʼವೇಷʼ ಸಿನಿಮಾ

ಕೃಷ್ಣ ನಡಪಾಲ್ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ‘ವೇಷ’ ಚಿತ್ರ ಅಕ್ಟೋಬರ್ 13 ರಂದು ರಾಜ್ಯದ್ಯಂತ ತೆರೆ ಕಾಣಲಿದೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ Read more…

ರಾಜ್ಯದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ ವಿನೋದ್ ಪ್ರಭಾಕರ್ ಅಭಿನಯದ ‘ಫೈಟರ್’

ಮಾಸ್ ಸಿನಿಮಾಗಳ ಮೂಲಕವೇ ಸಾಕಷ್ಟು ಜನಪ್ರಿಯತೆ ಪಡೆದಿರುವ ಮರಿ ಟೈಗರ್ ವಿನೋದ್ ಪ್ರಭಾಕರ್ ನಟನೆಯ ಬಹುನಿರೀಕ್ಷಿತ ‘ಫೈಟರ್’ ಸಿನಿಮಾ ಇಂದು ರಾಜ್ಯದ್ಯಂತ ತೆರೆ ಕಂಡಿದ್ದು, ಪ್ರೇಕ್ಷಕರ ಗಮನ ಸೆಳೆದಿದೆ. Read more…

BIG NEWS: 32 ವರ್ಷಗಳ ಬಳಿಕ ಹಿರಿ ತೆರೆಯಲ್ಲಿ ಮತ್ತೆ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದಾರೆ ರಜನಿ -ಬಿಗ್ ಬಿ !

ಇತ್ತೀಚೆಗೆ ಬಿಡುಗಡೆಯಾದ ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್’ ಸಿನೆಮಾ ಭರ್ಜರಿ ಯಶಸ್ಸು ಕಂಡಿದ್ದು, ಇದರ ಬೆನ್ನಲ್ಲೇ ರಜನಿಕಾಂತ್ ಅವರ ಮತ್ತೊಂದು ಚಿತ್ರ ‘ತಲೈವಾ 170’ Read more…

ಮಹಾತ್ಮಗಾಂಧಿಯವರ ಪಾತ್ರ ಹೊಂದಿರುವ ಟಾಪ್ 5 ಸಿನಿಮಾಗಳ್ಯಾವು ಗೊತ್ತಾ ? ಇಲ್ಲಿದೆ ಪಟ್ಟಿ

ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹುಟ್ಟುಹಬ್ಬ. ಭಾರತದ ಸ್ವಾತಂತ್ಯ್ರ ಹೋರಾಟದಲ್ಲಿ ಸತ್ಯ, ಅಹಿಂಸೆಯ ಮಾರ್ಗದಲ್ಲಿ ಹೋರಾಡಿದ ಈ ಮಹಾತ್ಮನ ಸ್ಮರಣೆ ದೇಶಾದ್ಯಂತ ನಡೆಯುತ್ತಿದೆ. ಜಗತ್ತಿನ ಪ್ರಮುಖ ನಾಯಕರಾದ ನೆಲ್ಸನ್ Read more…

ಚಿತ್ರರಂಗಕ್ಕೆ ಮತ್ತೊಬ್ಬ ರಾಜಕಾರಣಿ ಎಂಟ್ರಿ: ಬಣ್ಣ ಹಚ್ಚಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ

ಬಾಗಲಕೋಟೆ: ಚಿತ್ರರಂಗಕ್ಕೆ ಮತ್ತೊಬ್ಬ ರಾಜಕಾರಣಿ ಎಂಟ್ರಿ ಕೊಟ್ಟಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ‘ದೇಸಾಯಿ’ ಕನ್ನಡ ಸಿನಿಮಾಕ್ಕೆ ಬಣ್ಣ ಹಚ್ಚಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ -ಬನಹಟ್ಟಿ ತಾಲೂಕಿನ Read more…

50 ದಿನ ಪೂರೈಸಿದ ʼಜೈಲರ್ʼ

ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ‘ಜೈಲರ್’ ಸಿನಿಮಾ ಬಿಡುಗಡೆ ಆದಾಗಿನಿಂದ ಇಂದಿನವರೆಗೂ ಹೌಸ್ ಫುಲ್ ಆಗಿದೆ. ಈಗಾಗಲೇ 650 ಕೋಟಿ ರೂಪಾಯಿ ಬಾಚಿರುವ ಈ ಚಿತ್ರ ಒಂದರ ಮೇಲೊಂದು Read more…

ಪ್ರೇಕ್ಷಕರ ಗಮನ ಸೆಳೆದ ‘ಬಾನ ದಾರಿಯಲ್ಲಿ’ ಸಿನಿಮಾ

ಪ್ರೀತಮ್ ಗುಬ್ಬಿ ನಿರ್ದೇಶನದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಬಾನ ದಾರಿಯಲ್ಲಿ’ ಸಿನಿಮಾ ಟ್ರೈಲರ್ ಹಾಗೂ ಹಾಡುಗಳ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇಂದು ರಾಜ್ಯಾದ್ಯಂತ ತೆರೆಕಂಡಿದೆ. ಈ Read more…

ಬಿಡುಗಡೆ ಆಯ್ತು ‘ಸ್ಕಂದ’ ಸಿನಿಮಾ

ಬೋಯಾಪತಿ ಶ್ರೀನು ನಿರ್ದೇಶನದ ರಾಮ್ ಪೋತಿನೇನಿ ಅಭಿನಯದ ಬಹುನಿರೀಕ್ಷಿತ ‘ಸ್ಕಂದ’ ಸಿನಿಮಾ ಇಂದು ವಿಶ್ವದ್ಯಂತ ತೆರೆಕಂಡಿದ್ದು, ಸಿನಿ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಈ ಚಿತ್ರದಲ್ಲಿ ರಾಮ್ ಪೋತಿನೇನಿ Read more…

ಚಿರಂಜೀವಿ ಸರ್ಜಾ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಲಿದೆ ‘ರಾಜಮಾರ್ತಾಂಡ’ ಚಿತ್ರ ತಂಡ

ಚಿರಂಜೀವಿ ಸರ್ಜಾ ಅಭಿನಯದ ‘ರಾಜಮಾರ್ತಾಂಡ’ ಸಿನಿಮಾ ವೀಕ್ಷಿಸಲು ಅವರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ  ಅಣ್ಣನಿಗೆ ಧ್ವನಿ ನೀಡಿದ್ದು ಸಾಕಷ್ಟು ನಿರೀಕ್ಷೆ ಮಾಡಿಸಿದೆ. ಇಂದು Read more…

ಕಿರುತೆರೆಯಲ್ಲಿ ಪ್ರಸಾರವಾಗುತ್ತಿದೆ ‘ನಮೋ ಭೂತಾತ್ಮ 2’

  2014ರಲ್ಲಿ ತೆರೆ ಕಂಡಿದ್ದ ಮುರಳಿ ನಿರ್ದೇಶನದ ಕೋಮಲ್ ಅಭಿನಯದ ‘ನಮೋ ಭೂತಾತ್ಮ’ ಸಿನಿಮಾ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುವ ಮೂಲಕ ಸಿನಿಪೇಕ್ಷಕರನ್ನು ನಗೆಗಡಲಿನಲ್ಲಿ ತೇಲಿಸಿತ್ತು. ಇತ್ತೀಚೆಗೆ ಬಿಡುಗಡೆಯಾಗಿದ್ದ Read more…

ನಾಳೆ ರಾಜ್ಯಾದ್ಯಂತ ತೆರೆ ಕಾಣಲಿದೆ ‘ತತ್ಸಮ ತದ್ಭವ’

ವಿಶಾಲ್ ಆತ್ರೇಯ ನಿರ್ದೇಶನದ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಬಹು ನಿರೀಕ್ಷಿತ ‘ತತ್ಸಮ ತದ್ಭವ’ ಸಿನಿಮಾ ನಾಳೆ ರಾಜ್ಯದ್ಯಂತ ತೆರೆ ಕಾಣಲಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಧಾರಿತ ಈ Read more…

ಎರಡು ವರ್ಷ ಪೂರೈಸಿದ ‘ಸೀಟಿ ಮಾರ್’ ಸಿನಿಮಾ

ಗೋಪಿಚಂದ್ ಅಭಿನಯದ  ‘ಸಿಟಿ ಮಾರ್’ ಸಿನಿಮಾ 2021 ಸೆಪ್ಟೆಂಬರ್ 10 ರಂದು ತೆರೆಕಂಡಿತ್ತು. ಈ ಸಿನಿಮಾ ಬಿಡುಗಡೆಯಾಗಿ ಇಂದಿಗೆ ಎರಡು ವರ್ಷಗಳಾಗಿವೆ. ಈ ಸಂತಸವನ್ನು  ನಿರ್ಮಾಪಕ ಶ್ರೀನಿವಾಸ ಚಿಟ್ಟೂರಿ Read more…

ಗೂಗಲ್‍ ನಲ್ಲಿ ‘ಜವಾನ್’ ಎಂದು ಟೈಪ್ ಮಾಡಿದ್ರೆ ಶಾರುಖ್ ಮಾತಾಡ್ತಾರೆ; ಇಲ್ಲಿದೆ ವಿವರ

ಗೂಗಲ್ ಮತ್ತೊಮ್ಮೆ ಅಭಿಮಾನಿಗಳು ಮತ್ತು ಸಿನಿಪ್ರಿಯರನ್ನು ತಮಾಷೆಯ ಗೌರವದೊಂದಿಗೆ ಸಂತೋಷಪಡಿಸಿದೆ. ಈ ಬಾರಿ ಬಾಲಿವುಡ್ ನಟ ಶಾರುಖ್ ಖಾನ್ ಮತ್ತು ಅವರ ಜವಾನ್ ಸಿನಿಮಾದ ಬಗ್ಗೆ ಹಂಚಿಕೊಂಡಿದೆ. ಗೂಗಲ್ Read more…

ಸೆಪ್ಟೆಂಬರ್ 28 ರಂದು ರಿಲೀಸ್ ಆಗಲಿದೆ ‘ಸ್ಕಂದ’ ಸಿನಿಮಾ

ರಾಮ್ ಪೋತಿನೇನಿ ಅಭಿನಯದ ‘ಸ್ಕಂದ’ ಚಿತ್ರವನ್ನು  ಸೆಪ್ಟೆಂಬರ್ 15ರಂದು ಬಿಡುಗಡೆ ಮಾಡುವುದಾಗಿ ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದರು. ಇದೀಗ ಚಿತ್ರ ತಂಡ ಬಿಡುಗಡೆ ದಿನಾಂಕವನ್ನು ಬದಲಾವಣೆ ಮಾಡಿದೆ. ಸೆಪ್ಟೆಂಬರ್ Read more…

Viral Video | ʼಜವಾನ್ʼ ಟ್ರೇಲರ್ ನ ಈ ಡೈಲಾಗ್‌ ಫುಲ್‌ ವೈರಲ್;‌ ಇದರ ಹಿಂದಿದೆ ಒಂದು ಕಾರಣ

ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಮುಂಬರುವ ಚಿತ್ರ ʼಜವಾನ್ʼ ನ ಅಧಿಕೃತ ಟ್ರೇಲರ್ ಅನ್ನು ಬಿಡುಗಡೆ ಮಾಡಿದ್ದಾರೆ. ಎರಡು ನಿಮಿಷಗಳ ನಲವತ್ತೈದು ಸೆಕೆಂಡುಗಳ ಟ್ರೇಲರ್ ನಲ್ಲಿ Read more…

ನಾಳೆ ಬಿಡುಗಡೆಯಾಗಲಿದೆ ‘ಸಪ್ತ ಸಾಗರದಾಚೆ ಎಲ್ಲೋ’

ಹೇಮಂತ್ ರಾವ್ ನಿರ್ದೇಶನದ ರಕ್ಷಿತ್ ಶೆಟ್ಟಿ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ನಾಳೆ ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರದ ಮತ್ತೊಂದು ಭಾಗ ಮುಂದಿನ ತಿಂಗಳು ಅಕ್ಟೋಬರ್ 20 Read more…

‘ಬಾನ ದಾರಿಯಲ್ಲಿ’ ಚಿತ್ರದ ಮತ್ತೊಂದು ಹಾಡು ರಿಲೀಸ್

ಪ್ರೀತಂ ಗುಬ್ಬಿ ನಿರ್ದೇಶನದ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಬಹು ನಿರೀಕ್ಷಿತ ‘ಬಾನ ದಾರಿಯಲ್ಲಿ’ ಸಿನಿಮಾ ಸೆಪ್ಟೆಂಬರ್ 15ರಂದು ರಾಜ್ಯದ್ಯಂತ ತೆರೆ ಮೇಲೆ ಬರುತ್ತಿದ್ದು, ಚಿತ್ರತಂಡ ಪ್ರಚಾರ ಕಾರ್ಯಕ್ಕೆ Read more…

‘ಟೋಬಿ’ ಸಿನಿಮಾ ಚೆನ್ನಾಗಿಲ್ಲ ಎಂದಿದ್ದಕ್ಕೆ ಯುವತಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ವ್ಯಕ್ತಿ; ಕ್ಷಮೆಯಾಚಿಸಿದ ನಟ ರಾಜ್.ಬಿ.ಶೆಟ್ಟಿ

ಮೈಸೂರು: ರಾಜ್ ಬಿ.ಶೆಟ್ಟಿ ಅಭಿನಯದ ಟೋಬಿ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಹಲವೆಡೆ ಉತ್ತಮ ಪ್ರದರ್ಶನ ಕಾಣುತ್ತಿದೆ. ಚಿತ್ರ ಮಂದಿರಕ್ಕೆ ತೆರಳಿ ಸಿನಿಮಾ ವೀಕ್ಷಿಸಿದವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಕೆಲವರಿಗೆ Read more…

‘ಗದರ್’ ಚಿತ್ರದ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ನಟ ಸನ್ನಿ ಡಿಯೋಲ್ ಗೆ ಬಿಗ್ ಶಾಕ್; ಸಾಲದ ಕಂತು ಕಟ್ಟದ ಕಾರಣಕ್ಕೆ ಮನೆ ಹರಾಜಿಗೆ…!

ಬಾಲಿವುಡ್ ನಟ ಸನ್ನಿ ಡಿಯೋಲ್ ತಮ್ಮ ‘ಗದರ್’ ಚಿತ್ರದ ಮುಂದುವರೆದ ಭಾಗ ‘ಗದರ್ 2’ ಯಶಸ್ಸಿನ ಕಾರಣಕ್ಕೆ ಭಾರಿ ಸಂತಸದಲ್ಲಿದ್ದಾರೆ. ಸನ್ನಿ ಡಿಯೋಲ್, ಅಮಿಷಾ ಪಟೇಲ್ ಮೊದಲಾದವರ ಅಭಿನಯವಿರುವ Read more…

ಸೆಪ್ಟೆಂಬರ್ ನಲ್ಲಿ ತೆರೆಕಾಣಲಿದೆ ‘ಲವ್’ ಸಿನಿಮಾ

ಮಹೇಶ ಸಿ ಅಮ್ಮಲಿದೊಡ್ಡಿ ನಿರ್ದೇಶನದ ಪ್ರಜಯ್ ಜೈರಾಮ್ ಅಭಿನಯದ ಬಹು ನಿರೀಕ್ಷಿತ ‘ಲವ್’ ಸಿನಿಮಾ ಒಂದರ ಮೇಲೊಂದು ಸರ್ಪ್ರೈಸ್ ನೀಡುತ್ತಲೇ ಇದೆ. ಇತ್ತೀಚೆಗೆ ಬಿಡುಗಡೆಯಾದ ಈ ಚಿತ್ರದ ಹಾಡು Read more…

Alert : ಮೊಬೈಲ್ ಬಳಕೆದಾರರೇ ಎಚ್ಚರ…! ನಿಮ್ಮ ಸಣ್ಣ ತಪ್ಪು ಬ್ಯಾಂಕ್ ಖಾತೆಯೇ ಖಾಲಿ ಮಾಡಬಹುದು!

ಇತ್ತೀಚಿನ ದಿನಗಳಲ್ಲಿ ಬಹುತೇಕ ಪ್ರತಿಯೊಂದು ಕೆಲಸವನ್ನು ಮಾಡುವ ವಿಧಾನವು ಬದಲಾಗಿದೆ ಮತ್ತು ಬದಲಾಗುತ್ತಿರುವ ತಂತ್ರಜ್ಞಾನದಿಂದಾಗಿ ಇದೆಲ್ಲವೂ ಸಂಭವಿಸಿದೆ. ಉದಾಹರಣೆಗೆ, ಮೊದಲಿನಂತೆ, ಜನರು ಪ್ರತಿ ಚಲನಚಿತ್ರವನ್ನು ನೋಡಲು ಚಿತ್ರಮಂದಿರಕ್ಕೆ ಹೋಗುವುದಿಲ್ಲ Read more…

ಬಿಡುಗಡೆಗೂ ಮುನ್ನವೇ ಆರ್‌ಆರ್‌ಆರ್ ದಾಖಲೆ ಮುರಿದ ಗದರ್-2: ಟಿಕೆಟ್ ಗಳು ಸೋಲ್ಡ್ ಔಟ್

ಮುಂಬೈ: ಬಿಡುಗಡೆಗೂ ಮುನ್ನವೇ ಬಾಲಿವುಡ್ ನ ಗದರ್-2 ಸಿನಿಮಾ ಭಾರಿ ಸದ್ದು ಮಾಡುತ್ತಿದೆ. ಸನ್ನಿ ಡಿಯೋಲ್ ಮುಖ್ಯ ಪಾತ್ರಾಭಿನಯದ ಚಿತ್ರವು ಈಗಾಗಲೇ ಆರ್‌ಆರ್‌ಆರ್, ದೃಶ್ಯಂ-2 ಮತ್ತು ಭೂಲ್ ಭುಲೈಯಾ-2 Read more…

‘ಕಾಂತಾರ -2’ ನಿರೀಕ್ಷೆಯಲ್ಲಿರುವ ಸಿನಿಪ್ರಿಯರಿಗೆ ಇಲ್ಲಿದೆ ಮಹತ್ವದ ಅಪ್ಡೇಟ್…!

ರಿಷಬ್ ಶೆಟ್ಟಿ ಅವರ ‘ಕಾಂತಾರಾ’ ಸಿನಿಮಾ ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಸಹ ಅಬ್ಬರಿಸಿತ್ತು. ಬಾಕ್ಸ್ ಆಫೀಸ್ ನಲ್ಲಿ ಚಿಂದಿ ಉಡಾಯಿಸಿದ್ದ ಈ ಚಿತ್ರದ ಯಶಸ್ಸನ್ನು ಬಾಲಿವುಡ್ ಸೇರಿದಂತೆ ಇಡೀ Read more…

ರಾಜ್ಯದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ ‘ಕೌಸಲ್ಯ ಸುಪ್ರಜಾ ರಾಮ’

‘ಲವ್ ಮಾಕ್‌ಟೇಲ್ ‘ಚಿತ್ರದ ನಂತರ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳಲ್ಲಿ ಅಭಿನಯಿಸುತ್ತಿರುವ ಡಾರ್ಲಿಂಗ್ ಕೃಷ್ಣ ಅವರ ನಟನೆಯ ಶಶಾಂಕ್ ನಿರ್ದೇಶನದ ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರ ಜುಲೈ Read more…

ಪ್ರೇಕ್ಷಕರೊಂದಿಗೆ ಕುಳಿತು ‘ಹಾಸ್ಟೆಲ್ ಹುಡುಗರು…….’ ವೀಕ್ಷಿಸಿದ ಡಾಲಿ ಧನಂಜಯ್

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಇತ್ತೀಚೆಗೆ ಹೊಸ ಪ್ರತಿಭೆಗಳ ಸಿನಿಮಾಗಳು ಪ್ರೇಕ್ಷಕರನ್ನು ಹೆಚ್ಚು ಸೆಳೆಯುತ್ತಿವೆ. ಇದೀಗ ’ಹಾಸ್ಟೇಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಕೂಡ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವಂತೆ ಮಾಡಿದೆ. ಯುವ Read more…

BIGG NEWS : ಸಿಎಂ ಸಿದ್ದರಾಮಯ್ಯ `ಕೇರಳ ಫೈಲ್ಸ್’ ಸಿನಿಮಾ ನೋಡಬೇಕು : ನಳಿನ್ ಕುಮಾರ್ ಕಟೀಲ್

ಮಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಜಿಹಾದಿಗಳು ತಲೆ ಎತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಜೀವ ಬೆದರಿಕೆ ಹಿನ್ನಲೆ ‘ಟಿಪ್ಪುಸುಲ್ತಾನ್’ ಸಿನಿಮಾ ಕೈಬಿಡುವುದಾಗಿ ನಿರ್ಮಾಪಕ ಸಂದೀಪ್ ಸಿಂಗ್ ಘೋಷಣೆ

ಜೀವ ಬೆದರಿಕೆ ಹಿನ್ನೆಲೆಯಲ್ಲಿ ನಿರ್ಮಾಪಕ ಸಂದೀಪ್ ಸಿಂಗ್ ‘ಟಿಪ್ಪು ಸುಲ್ತಾನ್’ ಸಿನಿಮಾದಿಂದ ಹೊರ ನಡೆದಿದ್ದಾರೆ. ಬಾಲಿವುಡ್ ನಿರ್ಮಾಪಕ ಸಂದೀಪ್ ಸಿಂಗ್ ಈ ಬಗ್ಗೆ ಮಾಹಿತಿ ನೀಡಿದ್ದು, ‘ಟಿಪ್ಪು ಸುಲ್ತಾನ್’ Read more…

BIGG NEWS : `ಓಪನ್ ಹೈಮರ್’ ಸಿನಿಮಾದಲ್ಲಿ ಭಗವದ್ಗೀತೆಗೆ ಅಗೌರವ : ದೇವದತ್ ಪಟ್ನಾಯಕ್ ಆರೋಪ

ನವದೆಹಲಿ : ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಅವರ ಚಿತ್ರ ‘ಓಪನ್ಹೈಮರ್’ ಶುಕ್ರವಾರ ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಚಲನಚಿತ್ರದಲ್ಲಿ ಭಗವದ್ಗಿತೆಗೆ ಅಗೌರವ ತೋರಿದ್ದಾರೆ ಆರೋಪ ಕೇಳಿಬರುತ್ತಿದೆ. ಓಪನ್ಹೈಮರ್ ಚಿತ್ರದಲ್ಲಿ ಅನೇಕ Read more…

ತಮ್ಮ ಚೊಚ್ಚಲ ನಿರ್ಮಾಣದ ಚಿತ್ರ LGM ಟ್ರೇಲರ್ ಬಿಡುಗಡೆಗೆ ಬಂದ ಧೋನಿ; ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ

ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಸಿನಿರಂಗಕ್ಕೆ ಧುಮುಕಿದ್ದು ತಮ್ಮ ಚೊಚ್ಚಲ ನಿರ್ಮಾಣದ ಚಿತ್ರ ‘LGM’ (ಲೆಟ್ಸ್ ಗೆಟ್ ಮ್ಯಾರೀಡ್) ಆಡಿಯೋ ಮತ್ತು ಟ್ರೇಲರ್ ಬಿಡುಗಡೆಗಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...