alex Certify ಸಿಪಿಐ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾತ್ರಿಯಿಡಿ ಸಿ.ಟಿ. ರವಿ ಸುತ್ತಾಡಿಸಿದ ಪ್ರಕರಣ: ಸಿಪಿಐ ಅಮಾನತು ವಿರೋಧಿಸಿ ಇಂದು ‘ಖಾನಾಪುರ ಬಂದ್’

ಬೆಳಗಾವಿ: ರಾತ್ರಿಯಿಡಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ. ಸುತ್ತಾಡಿಸಿದ ಪ್ರಕರಣದಲ್ಲಿ ಖಾನಾಪುರ ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಲಾಗಿದ್ದು, ಇದನ್ನು ಖಂಡಿಸಿ ಇಂದು ಖಾನಾಪುರ Read more…

BREAKING: ಸಿಪಿಐಗೆ ಚಾಕುವಿನಿಂದ ಇರಿದ ರೌಡಿಶೀಟರ್ ಮೇಲೆ ಫೈರಿಂಗ್

ಬೀದರ್: ಬೀದರ್ ನಗರದಲ್ಲಿ ರೌಡಿಶೀಟರ್ ರಸೂಲ್ ಮೇಲೆ ಫೈರಿಂಗ್ ಮಾಡಲಾಗಿದೆ. ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಪೊಲೀಸರ ಮೇಲೆಯೇಗೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಫೈರಿಂಗ್ ಮಾಡಲಾಗಿದೆ. Read more…

BIG NEWS: ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಸಿಪಿಐ ಸಸ್ಪೆಂಡ್

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ನಡೆದಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಾಕತಿ ಠಾಣೆ ಸಿಪಿಐ ಅವರನ್ನು ಅಮಾನತುಗೊಳಿಸಲಾಗಿದೆ. ಕಾಕತಿ ಠಾಣೆ Read more…

BIG NEWS: ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಬಂಧಿಸಲು ನಿರ್ಲಕ್ಷ್ಯ; ಸಿಪಿಐ ಸಸ್ಪೆಂಡ್

ಕಲಬುರ್ಗಿ: ಕೆಇಎ ಹಾಗೂ ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮದ ಪ್ರಮುಖ ಆರೋಪಿಯನ್ನು ಬಂಧಿಸಲು ನಿರ್ಲಕ್ಷ್ಯ ತೋರಿದ್ದ ಆರೋಪದಲ್ಲಿ ಅಫಜಲಪುರ ಸಿಪಿಐ ಅವರನ್ನು ಅಮಾನತು ಮಾಡಲಾಗಿದೆ. ಪ್ರಕರಣದ Read more…

ಮರ್ಯಾದಾ ಹತ್ಯೆ ಪ್ರಕರಣದಲ್ಲಿ ಕರ್ತವ್ಯಲೋಪ: ಸಿಪಿಐ ಸಸ್ಪೆಂಡ್

ಬೆಂಗಳೂರು: ಮರ್ಯಾದೆಗೇಡು ಹತ್ಯೆ ಪ್ರಕರಣದ ತನಿಖೆಯಲ್ಲಿ ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಕಾಮಸಮುದ್ರ ಪೊಲೀಸ್ ವೃತ್ತ ನಿರೀಕ್ಷಕ ಮಧು ಅವರನ್ನು ಅಮಾನತುಗೊಳಿಸಿ ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ ಆದೇಶ Read more…

ಕರ್ತವ್ಯನಿರತ ಸಿಪಿಐ ಮೇಲೆ ಹಲ್ಲೆ ಆರೋಪ: ಮಾಜಿ ಕಾರ್ಪೊರೇಟರ್ ಅರೆಸ್ಟ್

ಬೆಂಗಳೂರು: ಕರ್ತವ್ಯನಿರತ ಸಿಪಿಐ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಾಜಿ ಕಾರ್ಪೊರೇಟರ್ ವಿ. ಬಾಲಕೃಷ್ಣ ಅವರನ್ನು ಬಂಧಿಸಲಾಗಿದೆ. ಕಗ್ಗಲೀಪುರ ಠಾಣೆ ಪೊಲೀಸರು ವಿ. ಬಾಲಕೃಷ್ಣ ಅವರನ್ನು ಬಂಧಿಸಿದ್ದಾರೆ. Read more…

BREAKING: CPI ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಲೈಂಗಿಕ ದೌರ್ಜನ್ಯ ನಡೆದಿಲ್ಲವೆಂದು ಹೇಳಿಕೆ ಬದಲಿಸಿದ ಯುವತಿ

ಚಿತ್ರದುರ್ಗ: ಸಿಪಿಐ ಉಮೇಶ್ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮಾನಸಿಕ ಒತ್ತಡದಿಂದ ದೂರು ನೀಡಿದ್ದೆ ಎಂದು ಯುವತಿ ಹೇಳಿದ್ದಾಳೆ. ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಗೆ ಆಗಮಿಸಿ Read more…

ಯುವತಿ ಮೇಲೆ ಸಿಪಿಐ ಅತ್ಯಾಚಾರ ಆರೋಪ: ದೂರು ದಾಖಲಾಗ್ತಿದ್ದಂತೆ ನಾಪತ್ತೆ

ಚಿತ್ರದುರ್ಗ: ಚಳ್ಳಕೆರೆ ಪೊಲೀಸ್ ಠಾಣೆ ಸಿಪಿಐ ಜಿ.ಬಿ. ಉಮೇಶ್ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಐಪಿಸಿ ಸೆಕ್ಷನ್ 376, 323 ಸೇರಿದಂತೆ ವಿವಿಧ ಸೆಕ್ಷನ್ ಅಡಿ ಸಿಪಿಐ Read more…

ಸಿಪಿಐ ಮೇಲೆ ಮಾರಣಾಂತಿಕ ಹಲ್ಲೆ ಕೇಸ್: 8 ಜೀವಂತ ಗುಂಡುಗಳಿದ್ದ ಪಿಸ್ತೂಲ್ ದರೋಡೆ

ಕಲಬುರಗಿ: ಕಲಬುರಗಿ ಗ್ರಾಮಾಂತರ ಸಿಪಿಐ ಶ್ರೀಮಂತ್ ಇಲ್ಲಾಳ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರ ಮೇಲೆ ಹಲ್ಲೆ ನಡೆಸಿ ಪಿಸ್ತೂಲ್ ದರೋಡೆ ಮಾಡಲಾಗಿದೆ. ಸಿಪಿಐ ಶ್ರೀಮಂತ್ Read more…

BIG BREAKING: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಸೇರಿದಂತೆ 17 IAS ಅಧಿಕಾರಿಗಳ ವರ್ಗಾವಣೆ

  ಬೆಂಗಳೂರು: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ, ಮುಖ್ಯಮಂತ್ರಿ ಕಾರ್ಯದರ್ಶಿ ಪೊನ್ನುರಾಜ್ ಸೇರಿದಂತೆ 17 ಐಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಿಬಿಎಂಪಿ Read more…

BIG NEWS: ಪಿಎಸ್‌ಐ ನೇಮಕಾತಿ ಅಕ್ರಮ; ಪೊಲೀಸರೇ ಭಾಗಿ; DYSP, CPI ಸೇರಿ ಮತ್ತಿಬ್ಬರು ಅಧಿಕಾರಿಗಳನ್ನು ಬಂಧಿಸಿದ CID

ಬೆಂಗಳೂರು: 545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳೇ ಭಾಗಿಯಾಗಿದ್ದು, ಬೇಲಿಯೇ ಎದ್ದು ಹೊಲ ಮೇಯ್ದ ಘಟನೆಯಂತಿದೆ. ಅಕ್ರಮದಲ್ಲಿ ಭಾಗಿಯಾಗಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಸಿಐಡಿ ಅಧಿಕಾರಿಗಳು Read more…

ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸಿ ವಕೀಲನ ಮೇಲೆ ಹಲ್ಲೆ: ಸಿಪಿಐ ಸಸ್ಪೆಂಡ್

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ತೊಗರ್ಸಿ ಗ್ರಾಮದ ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವದ ಸಂದರ್ಭದಲ್ಲಿ ವಕೀಲನ ಮೇಲೆ ಹಲ್ಲೆ ಮಾಡಿದ ಶಿಕಾರಿಪುರ ಸಿಪಿಐ ಗುರುರಾಜ್ ಮೈಲಾರ್ ಅವರನ್ನು ಅಮಾನತುಗೊಳಿಸಲಾಗಿದೆ. ಪೂರ್ವ ವಲಯ Read more…

ಹಣ ಪಡೆದ ಆರೋಪ; CPI ಪಿ ಆರ್ ರಾಘವೇಂದ್ರ ಸಸ್ಪೆಂಡ್

ಬೀದರ್: ವ್ಯಕ್ತಿಯೋರ್ವರಿಂದ ಹಣ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಬೀದರ್ ಜಿಲ್ಲೆಯ ಭಾಲ್ಕಿ ಸಿಪಿಐ ಪಿ.ಆರ್.ರಾಘವೇಂದ್ರ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಸಮವಸ್ತ್ರದಲ್ಲೇ ವ್ಯಕ್ತಿಯೊಬ್ಬರಿಂದ ಪಿ.ಆರ್. ರಾಘವೇಂದ್ರ ಹಣ Read more…

ಜಾಗತಿಕ ಭ್ರಷ್ಟಾಚಾರ ಗ್ರಹಿಕೆ: 85ನೇ ಸ್ಥಾನದಲ್ಲಿ ಭಾರತ, 140ನೇ ಸ್ಥಾನಕ್ಕೆ ಕುಸಿದ ಪಾಕಿಸ್ತಾನ

ಜಗತ್ತಿನಾದ್ಯಂತ ದೇಶಗಳಲ್ಲಿರುವ ಭ್ರಷ್ಟಾಚಾರದ ಮಟ್ಟಗಳ ಕುರಿತು ದಿ ಟ್ರಾನ್ಸ್‌ಪರೆನ್ಸಿ ಇಂಟರ್ನ್ಯಾಷನಲ್‌ನ ವರದಿಯು ಮಂಗಳವಾರ ಬಿಡುಗಡೆಯಾಗಿದೆ. ಈ ವರದಿಯ ರ‍್ಯಾಂಕಿಂಗ್‌ನಲ್ಲಿ ಭಾರತ 85ನೇ ಸ್ಥಾನದಲ್ಲಿದ್ದು, ನೆರೆಯ ಪಾಕಿಸ್ತಾನ 140 ನೇ Read more…

BIG NEWS: ದೂರು ನೀಡಲು ಬಂದ ಮಹಿಳೆ ಜೊತೆ ಅಸಭ್ಯ ವರ್ತನೆ; CPI ವಿರುದ್ಧ ಪ್ರಕರಣ ದಾಖಲು

ಹಾವೇರಿ: ದೂರು ನೀಡಲು ಬಂದ ಮಹಿಳೆಯರ ಜೊತೆ ಸಿಪಿಐ ಓರ್ವ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದ್ದು ಹಾವೇರಿ ಮಹಿಳಾ ಠಾಣೆ ಸಿಪಿಐ ವಿರುದ್ಧ ದೂರು ದಾಖಲಾಗಿದೆ. ಹಾವೇರಿ ಮಹಿಳಾ Read more…

ಕಾಂಗ್ರೆಸ್​ ಸೇರ್ಪಡೆಗೂ ಮುನ್ನ ಸಿಪಿಐ ಕಚೇರಿಯಲ್ಲಿದ್ದ AC ತೆಗೆಸಿದ ಕನ್ಹಯ್ಯ.​..!

ಕನ್ಹಯ್ಯ ಕುಮಾರ್​ ಇನ್ನೇನು ಕೆಲವೇ ಹೊತ್ತಿನಲ್ಲಿ ಕಾಂಗ್ರೆಸ್​ಗೆ ಸೇರ್ಪಡೆಯಾಗಲಿದ್ದಾರೆ ಎಂಬ ಬಲ್ಲ ಮೂಲಗಳ ಮಾಹಿತಿಯ ನಡುವೆಯೇ ಕನ್ಹಯ್ಯ ಕುಮಾರ್​ರ ಎಸಿ ಕತೆಯೊಂದು ಬೆಳಕಿಗೆ ಬಂದಿದೆ. ಕೆಲ ದಿನಗಳ ಹಿಂದಷ್ಟೇ Read more…

’ಕೈ’ ಹಿಡಿಯಲಿದ್ದಾರೆಯೇ ಕನ್ಹಯ್ಯಾ ಕುಮಾರ್‌..? ರಾಜಕೀಯ ವಲಯದಲ್ಲಿ ನಡೆದಿದೆ ಹೀಗೊಂದು ಚರ್ಚೆ

ಜೆಎನ್‌ಯು ವಿದ್ಯಾರ್ಥಿ ಸಂಘಟನೆಯ ಪ್ರತಿಭಟನೆಗಳಲ್ಲಿ ’ಆಜಾದಿ’ ಘೋಷಣೆಗಳ ಮೂಲಕ ದೇಶದ ಗಮನ ಸೆಳೆದ ಬಿಹಾರ ಮೂಲದ ಕನ್ಹಯ್ಯಾ ಕುಮಾರ್‌, ಎಡರಂಗದ ಸಹವಾಸ ಸಾಕು ಎನಿಸಿ ಕಾಂಗ್ರೆಸ್‌ ಕಡೆಗೆ ಮುಖ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...