alex Certify ಸಿಬಿಎಸ್ಇ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: CBSE ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ – 11 ನೇ ಕ್ಲಾಸ್ ಗೆ ಯಾವುದೇ ವಿಷಯದ ಕಾಂಬಿನೇಷನ್ ಆಯ್ಕೆಗೆ ಅವಕಾಶ

ನವದೆಹಲಿ: 11 ನೇ ತರಗತಿ ವಿದ್ಯಾರ್ಥಿಗಳು ಯಾವುದೇ ವಿಷಯದ ಕಾಂಬಿನೇಷನ್ ಆಯ್ಕೆ ಮಾಡಬಹುದು ಎಂದು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್(ಸಿಬಿಎಸ್ಇ) ತಿಳಿಸಿದೆ. ಸಿಬಿಎಸ್ಇ ಶಾಲೆಗಳಲ್ಲಿ ಪ್ಲಸ್ 2 Read more…

ಫಲಿತಾಂಶ ನಿರೀಕ್ಷೆಯಲ್ಲಿದ್ದ CBSE 10 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಜೂನ್ 20 ರೊಳಗೆ ರಿಸಲ್ಟ್

ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ಇ) 10ನೇ ತರಗತಿ ಪಲಿತಾಂಶ ಜೂನ್ 20 ರೊಳಗೆ ಪ್ರಕಟವಾಗಲಿದೆ. ಪರೀಕ್ಷಾ ವಿಭಾಗದ ನಿಯಂತ್ರಕ ಸತ್ಯಂ ಭಾರದ್ವಾಜ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. Read more…

BREAKING: ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್; CBSE ಮಹತ್ವದ ನಿರ್ಧಾರ -ಶಾಲಾ ಪ್ರವೇಶಾತಿಗೆ ಜೂನ್ 30 ರ ವರೆಗೆ ಗಡುವು ವಿಸ್ತರಣೆ

ನವದೆಹಲಿ: ದೇಶದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಮಹತ್ವದ ನಿರ್ಧಾರ ಕೈಗೊಂಡಿದೆ. ಶಾಲೆಗಳ ನೋಂದಣಿ ಮತ್ತು ನವೀಕರಣಕ್ಕೆ ಗಡುವು ವಿಸ್ತರಣೆ ಮಾಡಲಾಗಿದೆ. ಜೂನ್ 30 Read more…

10 ನೇ ತರಗತಿ ಪರೀಕ್ಷೆ ರದ್ದು: ಫಲಿತಾಂಶ ಕುರಿತಾಗಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ -CBSE ಗೆ ಶಾಲೆಗಳಿಂದ ಆಂತರಿಕ ಮೌಲ್ಯಮಾಪನ ವಿವರ ಸಲ್ಲಿಕೆ

ನವದೆಹಲಿ: ದೇಶಾದ್ಯಂತ ಕೊರೋನಾ ವೈರಸ್ ಭಾರಿ ಪ್ರಮಾಣದಲ್ಲಿ ಏರಿಕೆಯಾದ ಹಿನ್ನೆಲೆಯಲ್ಲಿ ಸಿಬಿಎಸ್ಇ 10 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದ್ದು, 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. 10 ನೇ ತರಗತಿ Read more…

BIG NEWS: CBSE 10 ನೇ ತರಗತಿ ಪರೀಕ್ಷೆ ರೀತಿ SSLC ಪರೀಕ್ಷೆಯೂ ರದ್ದು ವದಂತಿ ಬಗ್ಗೆ ಸುರೇಶ್ ಕುಮಾರ್ ಮಾಹಿತಿ

ಬೆಂಗಳೂರು: ಜೂನ್ ನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಸಿಬಿಎಸ್ಇ ರೀತಿ ರದ್ದು ಮಾಡುವ ನಿರ್ಧಾರ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ Read more…

BIG NEWS: ಮಹಾರಾಷ್ಟ್ರ 10, 12 ನೇ ತರಗತಿ ಪರೀಕ್ಷೆ ಮುಂದೂಡಿದ ಬೆನ್ನಲ್ಲೇ CBSE ಯಿಂದಲೂ ಪರೀಕ್ಷೆ ದಿನಾಂಕ ಪರಿಷ್ಕರಣೆಗೆ ಚಿಂತನೆ

ನವದೆಹಲಿ: ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕು ಭಾರೀ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ತಿಂಗಳ ಕೊನೆಯಲ್ಲಿ ನಡೆಯಬೇಕಿದ್ದ 10 ಮತ್ತು 12 ನೇ ತರಗತಿಗಳ ರಾಜ್ಯ ಮಂಡಳಿ ಪರೀಕ್ಷೆಯನ್ನು ಮಹಾರಾಷ್ಟ್ರ ಸರ್ಕಾರ Read more…

CBSE 10 -12 ತರಗತಿ ಪರೀಕ್ಷೆಗಳ ಕುರಿತು ಇಲ್ಲಿದೆ ಬಹುಮುಖ್ಯ ಮಾಹಿತಿ

ಕೊರೊನಾ ಪ್ರಕರಣ ಗಣನೀಯವಾಗಿ ಏರಿಕೆ ಕಾಣುತ್ತಿರುವ ಹಿನ್ನೆಲೆ ಸಿಬಿಎಸ್​​ಇ 10 ಹಾಗೂ 12ನೇ ತರಗತಿ ಪರೀಕ್ಷೆಯನ್ನ ರದ್ದು ಮಾಡುವಂತೆ ಬೇಡಿಕೆಗಳು ಕೇಳಿಬರ್ತಿದೆ. ಪರೀಕ್ಷೆಯನ್ನ ರದ್ದು ಮಾಡುವಂತೆ ಕೋರಿ ಸೆಂಟ್ರಲ್​ Read more…

ಮುಂದಿನ ವರ್ಷ ಕಡಿತಗೊಳ್ಳಲ್ಲ CBSE ಪಠ್ಯಕ್ರಮ

ಒಂಭತ್ತರಿಂದ 12ನೇ ತರಗತಿ ವಿದ್ಯಾರ್ಥಿಗಳ 2021-2022ರ ಪಠ್ಯಕ್ರಮವನ್ನು ಸಿ ಬಿಎಸ್ ಇ ಬಿಡುಗಡೆ ಮಾಡಿದೆ. ಕೊರೊನಾ ವೈರಸ್ ಹಿನ್ನಲೆಯಲ್ಲಿ ಈ ವರ್ಷ ಪಠ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿತ್ತು. ಆದ್ರೆ ಮುಂದಿನ Read more…

BIG NEWS: ಬದಲಾಯ್ತು CBSE 6 -10 ನೇ ತರಗತಿ ಕಲಿಕಾ ವಿಧಾನ, ವಿದ್ಯಾರ್ಥಿಗಳು, ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಸಿಬಿಎಸ್‌ಇ ಇಂದು ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ) – 2020 ರ ಆಧಾರದ ಮೇಲೆ 6-10 ತರಗತಿಗಳಿಗೆ ಸೂಚಿಸಲಾದ ಸಾಮರ್ಥ್ಯ-ಆಧಾರಿತ ಮೌಲ್ಯಮಾಪನ ವಿಧಾನ ಪ್ರಕಟಿಸಿದೆ. ಅಸ್ತಿತ್ವದಲ್ಲಿರುವ ಲರ್ನಿಂಗ್ ಮಾದರಿಯನ್ನು ಮತ್ತು Read more…

ಬದಲಾಯ್ತು CBSE 10 -12 ನೇ ತರಗತಿ ಪರೀಕ್ಷಾ ದಿನಾಂಕ: ಇಲ್ಲಿದೆ ಪರಿಷ್ಕೃತ ವೇಳಾಪಟ್ಟಿ

ಕೊರೊನಾ ಮಧ್ಯೆಯೇ ಮಕ್ಕಳ ಪರೀಕ್ಷೆ ಪರ್ವ ಶುರುವಾಗ್ತಿದೆ. ಸೆಂಟರ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್, ಶುಕ್ರವಾರ 10 ನೇ ತರಗತಿ ಮತ್ತು 12 ನೇ ತರಗತಿ ಬೋರ್ಡ್ ಪರೀಕ್ಷೆಗಳ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ 4 ರಿಂದ CBSE 10, 12 ನೇ ತರಗತಿ ಪರೀಕ್ಷೆ

ನವದೆಹಲಿ: ಸಿಬಿಎಸ್ಇ 10 ಮತ್ತು 12 ನೇ ತರಗತಿಗೆ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗಿದೆ. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ವೇಳಾಪಟ್ಟಿ ಪ್ರಕಟಿಸಿದ್ದಾರೆ. ಮೇ 4 Read more…

BIG BREAKING NEWS: CBSE 10, 12 ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಪ್ರಕಟ –ಇಲ್ಲಿದೆ ಫುಲ್ ಡಿಟೇಲ್ಸ್

ನವದೆಹಲಿ: ಸಿಬಿಎಸ್ಇ 10 ಮತ್ತು 12 ನೇ ತರಗತಿಗೆ ಪರೀಕ್ಷಾ ವೇಳಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ವೇಳಾಪಟ್ಟಿ ಪ್ರಕಟಿಸಿದ್ದಾರೆ. ಮೇ Read more…

ಬಿಗ್‌ ನ್ಯೂಸ್: ನಾಳೆ ಸಿಬಿಎಸ್ಇ ಬೋರ್ಡ್ ಪರೀಕ್ಷೆ ವೇಳಾಪಟ್ಟಿ‌ ಪ್ರಕಟ

ಬೋರ್ಡ್ ಪರೀಕ್ಷೆಯ ವೇಳಾ ಪಟ್ಟಿಗಾಗಿ ಕಾಯ್ತಿರುವ ವಿದ್ಯಾರ್ಥಿಗಳಿಗೆ ಖುಷಿ ಸುದ್ದಿಯಿದೆ. ಸಿಬಿಎಸ್ಇ 10 ಮತ್ತು 12ನೇ ತರಗತಿ ಪರೀಕ್ಷಾ ವೇಳಾಪಟ್ಟಿಯನ್ನು ನಾಳೆ ಬಿಡುಗಡೆ ಮಾಡಲಿದೆ. ವಿದ್ಯಾರ್ಥಿಗಳು cbse.nic.in ಅಧಿಕೃತ Read more…

ಗಮನಿಸಿ: ಸಿಬಿಎಸ್​​ಇ 9ನೇ ತರಗತಿ ವಿದ್ಯಾರ್ಥಿಗಳಿಗೆ ಇವಿಷ್ಟು ಪಠ್ಯ ಕಡಿತ

ಕೊರೊನಾ ಕಾರಣದಿಂದಾಗಿ ತರಗತಿಗಳು ಸರಿಯಾಗಿ ನಡೆಯದ ಕಾರಣ ಸಿಬಿಎಸ್​​ಇ 9ನೇ ತರಗತಿಯ ವಿದ್ಯಾರ್ಥಿಗಳ ಸಿಲಬಸ್​ನಲ್ಲಿ 30 ಪ್ರತಿಶತ ಕಡಿತ ಮಾಡಿದೆ. ಸಿಬಿಎಸ್​ಇ ಅಧಿಕೃತ ವೆಬ್​ಸೈಟ್​ನಲ್ಲಿ ನೂತನ ಸಿಲಬಸ್​ ಪಟ್ಟಿ Read more…

BIG NEWS: CBSE 10, 12 ನೇ ತರಗತಿ ಪರೀಕ್ಷೆಗೆ ದಿನಾಂಕ ಘೋಷಣೆಗೆ ಸಮಯ ನಿಗದಿ

ನವದೆಹಲಿ: ಸಿಬಿಎಸ್ಇ 10 ಮತ್ತು 12 ನೇ ತರಗತಿಗಳ ಪರೀಕ್ಷೆಗೆ ಡಿಸೆಂಬರ್ 31 ರಂದು ದಿನಾಂಕ ಪ್ರಕಟಿಸಲಾಗುವುದು. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಬಗ್ಗೆ ಮಾಹಿತಿ Read more…

BIG NEWS: ಫೆಬ್ರವರಿವರೆಗೆ ಸಿಬಿಎಸ್ಇ 10, 12ನೇ ತರಗತಿ ಪರೀಕ್ಷೆ ಇಲ್ಲ

ನವದೆಹಲಿ: ಸಿಬಿಎಸ್ಇ 10 ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ಫೆಬ್ರವರಿ ನಂತರ ನಡೆಸಲು ಶೀಘ್ರವೇ ಹೊಸ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ Read more…

BIG BREAKING: CBSE 10, 12ನೇ ತರಗತಿ ಪರೀಕ್ಷೆ ರದ್ದು ಇಲ್ಲ: ಕೇಂದ್ರ ಶಿಕ್ಷಣ ಸಚಿವರಿಂದ ಮುಖ್ಯ ಮಾಹಿತಿ

ನವದೆಹಲಿ: ಸಿಬಿಎಸ್ಇ ಮಂಡಳಿ 2021 ರ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಫೆಬ್ರವರಿ ನಂತರ ನಡೆಸಲು ಶೀಘ್ರವೇ ಹೊಸ ದಿನಾಂಕವನ್ನು ಪ್ರಕಟಿಸಲಾಗುವುದು. ಕೇಂದ್ರ ಶಿಕ್ಷಣ ಸಚಿವ ರಮೇಶ್ Read more…

ಹೆಸರು ಬದಲಾವಣೆ ಮಾಡಿಕೊಂಡಿದ್ದ CBSE ವಿದ್ಯಾರ್ಥಿಗೆ‌ ನ್ಯಾಯಾಲಯದಿಂದ ಬಿಗ್‌ ರಿಲೀಫ್

ಭಾರತೀಯ ಸಂವಿಧಾನದ ಆರ್ಟಿಕಲ್​ 19(1)(ಎ) ಅಡಿಯಲ್ಲಿ ಹೆಸರನ್ನ ಬದಲಾವಣೆ ಮಾಡುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಾಗಿದೆ ಎಂದು ಅಲಹಾಬಾದ್​ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಕಬೀರ್​ ಜೈಸ್ವಾಲ್​ ಎಂಬವರು ಸಲ್ಲಿಸಿದ ಅರ್ಜಿ Read more…

CBSE 10, 12ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ನವದೆಹಲಿ: ಸಿಬಿಎಸ್ಇ ಶುಲ್ಕ ಪಾವತಿ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ ವತಿಯಿಂದ 10, 12 ನೇ ತರಗತಿ ವಿದ್ಯಾರ್ಥಿಗಳ ಶುಲ್ಕ ಪಾವತಿ ದಿನಾಂಕವನ್ನು ಅಕ್ಟೋಬರ್ Read more…

CBSE ವಿದ್ಯಾರ್ಥಿಗಳ ಪ್ರಮಾಣಪತ್ರ ಕುರಿತಂತೆ ಹೈಕೋರ್ಟ್‌ ನಿಂದ ಮಹತ್ವದ ಸೂಚನೆ

ಸಿಬಿಎಸ್​ಇ ವಿಭಾಗದಲ್ಲಿ 10 ಹಾಗೂ 12ನೇ ತರಗತಿಗಳಲ್ಲಿ ವ್ಯಾಸಂಗ ಮಾಡೋ ವಿದ್ಯಾರ್ಥಿಗಳ ಮಾರ್ಕ್ಸ್ ಶೀಟ್​ಗಳಲ್ಲಿ ಹೆಸರು, ಜಾತಿ, ವಿಳಾಸಗಳಲ್ಲಿ ತಿದ್ದುಪಡಿ ಮಾಡಲು ಅವಕಾಶ ನೀಡಿ ಅಂತಾ ಸೆಂಟ್ರಲ್​ ಬೋರ್ಡ್​​ Read more…

ಬಿಗ್ ನ್ಯೂಸ್: ಶೇಕಡ 50 ರಷ್ಟು ಪಠ್ಯ ಕಡಿತ, ಶೈಕ್ಷಣಿಕ ವರ್ಷ ಮುಂದೂಡಿಕೆಗೆ ನಿರ್ಧಾರ…?

ನವದೆಹಲಿ: ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳನ್ನು ಆರಂಭಿಸುವುದು ಸದ್ಯಕ್ಕೆ ಕಷ್ಟಸಾಧ್ಯವಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳು ಇನ್ನೂ ಆರಂಭವಾಗದ ಹಿನ್ನೆಲೆಯಲ್ಲಿ ಆನ್ಲೈನ್ ಮೂಲಕ ಪಾಠ ಪ್ರವಚನ ನಡೆಯುತ್ತಿವೆ. Read more…

BIG NEWS: ಪ್ರಕಟವಾಯ್ತು ವೇಳಾಪಟ್ಟಿ-ಜುಲೈ 1 ರಿಂದ CBSE 10, 12 ನೇ ತರಗತಿ ಪರೀಕ್ಷೆ

ನವದೆಹಲಿ: ಲಾಕ್ ಡೌನ್ ಜಾರಿ ಮಾಡಿದ ಕಾರಣ ಮುಂದೂಡಿಕೆಯಾಗಿದ್ದ ಸಿಬಿಎಸ್ಇ 10 ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ಜುಲೈ 1 ರಿಂದ ನಡೆಸಲಾಗುವುದು. ಜುಲೈ ಒಂದರಿಂದ ಸಿಬಿಎಸ್ಸಿ Read more…

BIG BREAKING NEWS: ಕೊನೆಗೂ ನಿಗದಿಯಾಯ್ತು ದಿನಾಂಕ – ಜುಲೈ 1 ರಿಂದ CBSE 10, 12 ನೇ ತರಗತಿ ಪರೀಕ್ಷೆ

ನವದೆಹಲಿ: ಲಾಕ್ ಡೌನ್ ನಿಂದಾಗಿ ಮುಂದೂಡಿಕೆಯಾಗಿದ್ದ ಸಿಬಿಎಸ್ಇ 10 ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ಜುಲೈ 1 ರಿಂದ ನಡೆಸಲಾಗುವುದು. ಜುಲೈ ಒಂದರಿಂದ ಸಿಬಿಎಸ್ಸಿ 10 ಮತ್ತು Read more…

BIG NEWS: ಸಿಬಿಎಸ್ಇ 10 ನೇ ತರಗತಿ ಪರೀಕ್ಷೆ ರದ್ದುಪಡಿಸಿದ ಸರ್ಕಾರ

ನವದೆಹಲಿ: ಲಾಕ್ ಡೌನ್ ಜಾರಿ ಮಾಡಿದ್ದರಿಂದ ಮುಂದೂಡಿಕೆಯಾಗಿದ್ದ ಸಿಬಿಎಸ್ಇ 10 ನೇ ತರಗತಿ ಬಾಕಿ ವಿಷಯಗಳ ಪರೀಕ್ಷೆಯನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ಕೊರೋನಾ ಬಿಕ್ಕಟ್ಟು ಕಾರಣದಿಂದ 10 Read more…

CBSE 10, 12 ನೇ ತರಗತಿ ಪರೀಕ್ಷೆ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ನವದೆಹಲಿ: ಲಾಕ್ಡೌನ್ ಜಾರಿಯಲ್ಲಿರುವುದರಿಂದ ಅನೇಕ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಮತ್ತೆ ಕೆಲವು ಪರೀಕ್ಷೆಗಳನ್ನು ಮುಂದೂಡಲಾಗಿದೆ. ಹೀಗೆ ಮುಂದೂಡಲಾಗಿರುವ ಸಿಬಿಎಸ್ಇ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಲಾಕ್ಡೌನ್ ಮುಗಿದ ನಂತರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...