Tag: ಸಿಬಿಐ ತನಿಖೆ

BIG NEWS: ಗುರು ರಾಘವೇಂದ್ರ ಬ್ಯಾಂಕ್, ವಸಿಷ್ಠ ಬ್ಯಾಂಕ್ ಹಗರಣ ಸಿಬಿಐ ತನಿಖೆಗೆ: ಸಿಎಂ ಮಾಹಿತಿ

ಬೆಂಗಳೂರು: ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್‌ಗಳ…

ಡಿಕೆಶಿ ವಿರುದ್ಧ ರಮೇಶ್ ಜಾರಕಿಹೊಳಿ ಗಂಭೀರ ಅರೋಪ: ಸಿಡಿ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಸಿಎಂಗೆ ಮನವಿ

ಬೆಳಗಾವಿ: ನನ್ನ ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇ-ಮೇಲ್ ಮೂಲಕ…

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಲಿ; ಮಾಜಿ ಸಚಿವ ಅಶ್ವತ್ಥನಾರಾಯಣ ಆಗ್ರಹ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಆರೋಪ ಕೇಳಿಬಂದಿದೆ. ಅಲ್ಲದೇ ಹೈಕೋರ್ಟ್, ಡಿ.ಕೆ.ಶಿ…

ಕೇಂದ್ರದಿಂದ ಮಹತ್ವದ ನಿರ್ಧಾರ: ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ ತನಿಖೆ ಸಿಬಿಐಗೆ, ವಿಡಿಯೋ ಮಾಡಿದ್ದ ವ್ಯಕ್ತಿ ಅರೆಸ್ಟ್

ನವದೆಹಲಿ: ಮಣಿಪುರ ವೈರಲ್ ವಿಡಿಯೋ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಲಿದೆ. ರಾಜ್ಯದ ಹೊರಗೆ ವಿಚಾರಣೆ ನಡೆಯಲಿದೆ.…

ಜೈನ ಮುನಿ ಬರ್ಬರ ಹತ್ಯೆ ಪ್ರಕರಣ : `CBI’ ತನಿಖೆಗೆ ವಹಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಒತ್ತಾಯ

ಹುಬ್ಬಳ್ಳಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ…

ಭೀಕರ ರೈಲು ದುರಂತದ ಹಿಂದೆ ದುಷ್ಕೃತ್ಯ ಶಂಕೆ: ಸಿಬಿಐ ತನಿಖೆಗೆ ಶಿಫಾರಸು

ನವದೆಹಲಿ: ರೈಲು ದುರಂತದ ಹಿಂದೆ ದುಷ್ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗ…

ಅಪಘಾತದಲ್ಲಿ ‘ಲೇಡಿ ಸಿಂಗಮ್’ ಜುನ್ಮೋನಿ ರಾಭಾ ಸಾವು: ನಿಗೂಢ ಸಾವಿನ ಸಿಬಿಐ ತನಿಖೆಗೆ ಒತ್ತಾಯ

ಮಂಗಳವಾರ ಮುಂಜಾನೆ ಅಸ್ಸಾಂನ ನಾಗಾನ್ ಪ್ರದೇಶದಲ್ಲಿ ಕಂಪಾರ್ಟ್‌ಮೆಂಟ್ ಟ್ರಕ್‌ಗೆ ವಾಹನ ಡಿಕ್ಕಿ ಹೊಡೆದು ಅಸ್ಸಾಂ ಪೊಲೀಸ್‌ನ…

BIG NEWS: ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಹಗರಣ; ಸಿಬಿಐ ತನಿಖೆಗೆ ವಹಿಸಲು ನಿರ್ಧಾರ

ಬೆಂಗಳೂರು: ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಪ್ರಕರಣವನ್ನು ಶೀಘ್ರದಲ್ಲಿಯೇ ಸಿಬಿಐ ತನಿಖೆಗೆ ವಹಿಸಲಾಗುವುದು…

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಕೇಂದ್ರ ಸಚಿವ ಅಮಿತ್ ಶಾಗೆ ಮನವಿ

ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಪ್ರಕರಣದ ತನಿಖೆಯನ್ನು…