Tag: ಸಿಬಿಐ

BREAKING: ಮುಡಾ ಕೇಸ್ ನಲ್ಲಿ ಸಿಬಿಐ ತನಿಖೆ ಕೋರಿದ್ದ ಅರ್ಜಿ: ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ…

BIG NEWS: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ: ಸಿಬಿಐ ತನಿಖೆ ಭೀತಿ!

ಬೆಂಗಳೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಸಿಬಿಐ ತನಿಖೆ ಭೀತಿ…

BREAKING NEWS: ಮುಡಾ ಹಗರಣ: CBI ತನಿಖೆಗೆ ವರ್ಗಾಯಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಸಿಬಿಐ ಸಂಕಷ್ಟವೂ ಎದುರಾಗುವ ಸಾಧ್ಯತೆ ಇದೆ…

BIG NEWS: ಸಿಬಿಐ ಮುಕ್ತ ತನಿಖೆ ಅಧಿಕಾರ ವಾಪಾಸ್ ನಿರ್ಧಾರದ ಕಾರಣ ತಿಳಿಸಿದ ಡಿಸಿಎಂ

ಬೆಂಗಳೂರು: ದ್ವೇಷದ ರಾಜಕಾರಣಕ್ಕೆ ದಾರಿ ಆಗಬಾರದು ಎನ್ನುವ ಕಾರಣಕ್ಕೆ ಸಿಬಿಐಗೆ ನೀಡಿದ್ದ ಮುಕ್ತ ಅನುಮತಿ ಅಧಿಕಾರವನ್ನು…

BIG NEWS: ಕಳ್ಳನ ಮನಸ್ಸು ಹುಳ್ಳುಳ್ಳಗೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ಸಿಬಿಐ ಮುಕ್ತ ತನಿಖೆಗೆ ಇದ್ದ ಅಧಿಸೂಚನೆಯನ್ನು ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧಾರ…

BREAKING NEWS: ಸಿಬಿಐ ತನಿಖಾ ದಳಕ್ಕೆ ಮುಕ್ತ ತನಿಖೆಗೆ ನೀಡಿದ್ದ ಅಧಿಸೂಚನೆ ವಾಪಾಸ್: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಸಿಬಿಐ ಮುಕ್ತ ತನಿಖೆಗೆ ಇದ್ದ ಅಧಿಸೂಚನೆಯನ್ನು ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ…

ಅಕ್ರಮ ಆಸ್ತಿಗಳಿಕೆ ಪ್ರಕರಣ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಶಾಸಕ ಯತ್ನಾಳ್

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ರದ್ದುಗೊಳಿಸಿ ಕರ್ನಾಟಕ…

BREAKING NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಹೈಕೋರ್ಟ್ ಬಿಗ್ ರಿಲೀಫ್

ಬೆಂಗಳೂರು: ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರನಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು…

ಕೋಲ್ಕತ್ತಾ ಆರ್.ಜಿ. ಕರ್ ಆಸ್ಪತ್ರೆ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ವಿರುದ್ಧ ಎಫ್‌ಐಆರ್

ಕೊಲ್ಕತ್ತಾ: ಕೋಲ್ಕತ್ತಾ ಅತ್ಯಾಚಾರ ಕೊಲೆ ಪ್ರಕರಣದ ತನಿಖೆ ಮುಂದುವರೆದಿದೆ. ಹಣಕಾಸು ಅವ್ಯವಹಾರ ಪ್ರಕರಣದಲ್ಲಿ ಮಾಜಿ ಪ್ರಿನ್ಸಿಪಾಲ್…

ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ: ಮಾಜಿ ಪ್ರಿನ್ಸಿಪಾಲ್ ಪಾಲಿಗ್ರಾಫ್ ಪರೀಕ್ಷೆಗೆ ಅನುಮತಿ

ಕೊಲ್ಕೊತ್ತಾ: ಕೊಲ್ಕೊತ್ತಾದ ಆರ್.ಜಿ. ಕರ್ ಆಸ್ಪತ್ರೆಯ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ…