alex Certify ಸಿಬಿಐ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಲಂಚ ಪಡೆದ ಪ್ರಕರಣ; ಬೆಂಗಳೂರಿನ NHAI ಅಧಿಕಾರಿ ಸೇರಿ ನಾಲ್ವರ ಅರೆಸ್ಟ್

ಬೆಂಗಳೂರು: ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಹೆಚ್ ಎ‌ ಐ ನ ಬೆಂಗಳೂರಿನ ಅಧಿಕಾರಿ ಸೇರಿದಂತೆ ನಾಲ್ವರು ಅಧಿಕಾರಿಗಳನ್ನು ಸಿಬಿಐ ಬಂಧಿಸಿದೆ. 20 ಲಕ್ಷ ಲಂಚ ಸ್ವೀಕಾರ Read more…

ಸಿಬಿಐ, ಇಡಿ ನಿರ್ದೇಶಕರ ಅಧಿಕಾರವಧಿ ವಿಸ್ತರಿಸುವ ಮಸೂದೆ – ತೀವ್ರ ವಿರೋಧ

ನವದೆಹಲಿ : ಸಿಬಿಐ ಹಾಗೂ ಇಡಿ ನಿರ್ದೇಶಕರ ಅಧಿಕಾರಾವಧಿ ಹೆಚ್ಚಿಸುವ ಮಸೂದೆಗಳಿಗೆ ಸಂಸತ್ ನಲ್ಲಿ ವಿರೋಧ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಕೇಂದ್ರ ಸರ್ಕಾರವು, ಕೇಂದ್ರೀಯ ತನಿಖಾ ದಳ Read more…

BIG NEWS: CBI ಹಾಗೂ ED ಮುಖ್ಯಸ್ಥರ ಅಧಿಕಾರಾವಧಿ ವಿಸ್ತರಿಸಿ ಸುಗ್ರೀವಾಜ್ಞೆ ಹೊರಡಿಸಿದ ಕೇಂದ್ರ

ನವದೆಹಲಿ: ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ (ಇಡಿ) ಮುಖ್ಯಸ್ಥರ ಅಧಿಕಾರಾವಧಿಯನ್ನು 5 ವರ್ಷಗಳ ಕಾಲ ವಿಸ್ತರಿಸಿ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಪ್ರಸ್ತುತ ಸಿಬಿಐ ಮುಖ್ಯಸ್ಥರ ಅಧಿಕಾರಾವಧಿ 2 Read more…

ಲಂಚ ಪಡೆಯುವಾಗಲೇ ಸಿಕ್ಕಿಬಿದ್ದ ಎಫ್‍ಸಿಐ ಮ್ಯಾನೇಜರ್

ಚಂಡೀಗಢ: ಖಾಸಗಿ ಉದ್ಯಮಿಯೊಬ್ಬರಿಂದ ಅಕ್ಕಿಯ ಖರೀದಿಗಾಗಿ ಟೆಂಡರ್ ನಲ್ಲಿ ಅಗತ್ಯ ಮಾರ್ಪಾಡುಗಳನ್ನು ಮಾಡಿಕೊಡಲು 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಭಾರತೀಯ ಆಹಾರ ನಿಗಮದ (ಎಫ್‍ಸಿಐ) ವ್ಯವಸ್ಥಾಪಕರೊಬ್ಬರು Read more…

ಚುನಾವಣಾ ಆಯೋಗದಂತೆ ಸಿಬಿಐ ಸ್ವತಂತ್ರವಾಗಿ ಕೆಲಸ ಮಾಡಬೇಕು: ಮದ್ರಾಸ್ ಹೈಕೋರ್ಟ್ ಮಹತ್ವದ ಹೇಳಿಕೆ

ಚುನಾವಣಾ ಆಯೋಗದಂತೆ ಕೇಂದ್ರ ತನಿಕಾ ದಳ (ಸಿಬಿಐ) ಸಹ ಸ್ವಾಯತ್ತವಾಗಿ ಕೆಲಸ ಮಾಡಬೇಕೆಂದು ಮದ್ರಾಸ್ ಹೈಕೋರ್ಟ್‌ನ ಮದುರೈ ಪೀಠ ತಿಳಿಸಿದೆ. ರಾಮನಾಥಪುರಂ ಜಿಲ್ಲೆಯಲ್ಲಿ ಜರುಗಿದ 300 ಕೋಟಿ ರೂಪಾಯಿಗಳ Read more…

BIG NEWS: ಸಿಬಿಐ ತನಿಖೆ ಪ್ರಶ್ನಿಸಿ ಡಿಕೆಶಿ ಸಲ್ಲಿಸಿದ್ದ ಅರ್ಜಿ; ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ತಮ್ಮ ವಿರುದ್ಧದ ಸಿಬಿಐ ತನಿಖೆ ಅನುಮತಿ ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜುಲೈ 26ಕ್ಕೆ ಮುಂದೂಡಿದೆ. ವಿಚಾರಣೆ ವೇಳೆ ಡಿ.ಕೆ.ಶಿ. ಪರ Read more…

BIG BREAKING: ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಸಿಬಿಐ ಶಾಕ್, ಕೆಎಎಸ್ ಅಧಿಕಾರಿ ಅರೆಸ್ಟ್

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಆಪ್ತ ಕಾರ್ಯದರ್ಶಿಯಾಗಿದ್ದ ಕೆಎಎಸ್ ಅಧಿಕಾರಿಯನ್ನು ಬಂಧಿಸಲಾಗಿದೆ. ಸೋಮು ನ್ಯಾಮಗೌಡ ಬಂಧಿತ Read more…

BIG NEWS: ನಾರದ ಸ್ಟಿಂಗ್ ಹಗರಣ; ಇಬ್ಬರು ಸಚಿವರು ಸೇರಿ ನಾಲ್ವರು ಟಿಎಂಸಿ ನಾಯಕರು ಅರೆಸ್ಟ್

ಕೋಲ್ಕತ್ತಾ: ಮಹತ್ವದ ಬೆಳವಣಿಗೆಯೊಂದರಲ್ಲಿ ಪಶ್ಚಿಮ ಬಂಗಾಳದ ಇಬ್ಬರು ಸಚಿವರು ಸೇರಿದಂತೆ ನಾಲ್ವರು ಟಿಎಂಸಿ ನಾಯಕರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ನಾರದ ಸ್ಟಿಂಗ್ ಆಪರೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ Read more…

ಅನಿಲ್ ದೇಶ್ ಮುಖ್ ವಿರುದ್ಧ FIR ದಾಖಲು; ನಿವಾಸದ ಮೇಲೆ ಸಿಬಿಐ ದಾಳಿ

ಮುಂಬೈ: ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಸಿಬಿಐ ಅಧಿಕಾರಿಗಳು, ಅವರ ಮನೆ Read more…

BREAKING: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ರಾಜೀನಾಮೆ

ಮುಂಬೈ: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅನಿಲ್ ದೇಶ್ ಮುಖ್ Read more…

BIG NEWS: ಬೆಂಗಳೂರಿನಲ್ಲಿ ಇಡಿ ಅಧಿಕಾರಿ ಬಂಧನ

ಬೆಂಗಳೂರು: ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಿಬಿಐ ತಂಡದಿಂದ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಯೋರ್ವರನ್ನು ಬಂಧಿಸಲಾಗಿದೆ. ಬೆಂಗಳೂರಿನ ಶಾಂತಿನಗರ ಇಡಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಲಲಿತ್ ಬಜಾಡ್ ವಿರುದ್ಧ ಭ್ರಷ್ಟಾಚಾರ Read more…

ಭ್ರಷ್ಟರಿಗೆ ಸಿಬಿಐ ಬಿಗ್ ಶಾಕ್: ಸಾರ್ವಜನಿಕರಿಗೆ ಮಹತ್ವದ ಸೂಚನೆ

ದೇಶದ ಪ್ರಮುಖ ತನಿಖಾ ಸಂಸ್ಥೆಯಾಗಿರುವ ಸಿಬಿಐ ಬೆಂಗಳೂರು ಕಚೇರಿಯಿಂದ ಸಾರ್ವಜನಿಕರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಯಾವುದೇ ಭ್ರಷ್ಟಾಚಾರ ಪ್ರಕರಣ ಕಂಡು ಬಂದಲ್ಲಿ ಮಾಹಿತಿ ನೀಡುವಂತೆ ತಿಳಿಸಲಾಗಿದೆ. ಸರ್ಕಾರಿ ನೌಕರರು, Read more…

BIG NEWS: ಚಾರ್ಜ್ ಶೀಟ್ ನಲ್ಲಿ ಬಯಲಾಯ್ತು ದೇಶಾದ್ಯಂತ ಜನಾಕ್ರೋಶಕ್ಕೆ ಕಾರಣವಾಗಿದ್ದ ಘಟನೆಯ ಆಘಾತಕಾರಿ ಕೃತ್ಯ

ಲಖ್ನೋ: ಉತ್ತರಪ್ರದೇಶದ ಹತ್ರಾಸ್ ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ. ಯುವತಿ ಮೇಲೆ ನಾಲ್ವರು Read more…

BIG NEWS: ಸಿಬಿಐ ಕಸ್ಟಡಿಯಲ್ಲಿದ್ದ ಬರೋಬ್ಬರಿ 45 ಕೋಟಿ ರೂ. ಮೌಲ್ಯದ 103 ಕೆಜಿ ಚಿನ್ನ ನಾಪತ್ತೆ..!

ಚೆನ್ನೈ: ಭಾರತದ ಪ್ರಧಾನ ತನಿಖಾ ಸಂಸ್ಥೆ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್(ಸಿಬಿಐ) ಸುಪರ್ದಿಯಲ್ಲಿದ್ದ ಬರೋಬ್ಬರಿ ಒಂದು ಕ್ವಿಂಟಾಲ್ ಚಿನ್ನ ನಾಪತ್ತೆಯಾಗಿದೆ. ಇಂತಹ ಸುರಕ್ಷಿತ ಸ್ಥಳದಿಂದಲೇ 45 ಕೋಟಿ ರೂಪಾಯಿ Read more…

BIG NEWS: ಬಂಧನದ ಬೆನ್ನಲ್ಲೇ ಜೈಲು ಸೇರಿದ ಮಾಜಿ ಸಚಿವ ರೋಷನ್ ಬೇಗ್

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ತನಿಖೆ ಮುಂದುವರೆಸಿದ್ದು, ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಬಂಧಿಸಿದ್ದಾರೆ. ಐಎಂಎ ಮಾಲೀಕ ಮನ್ಸೂರ್ ಖಾನ್ ಜೊತೆಗೆ Read more…

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಮತ್ತೆ ಸಿಬಿಐ ಶಾಕ್….!

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ಅಧಿಕಾರಿಗಳು ಸಮನ್ಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಮಗಳ ನಿಶ್ಚಿತಾರ್ಥದ ದಿನವೇ ಸಿಬಿಐ ಅಧಿಕಾರಿಗಳು ಡಿಕೆಶಿಗೆ ನೋಟೀಸ್ Read more…

BIG BREAKING: ಯೋಗೀಶ್ ಗೌಡ ಹತ್ಯೆ ಪ್ರಕರಣ ತನಿಖೆ, ಸಿಬಿಐನಿಂದ ಪತ್ನಿ ಮಲ್ಲಮ್ಮ ವಿಚಾರಣೆ

ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗೀಶ್ ಗೌಡರ ಪತ್ನಿ ಮಲ್ಲಮ್ಮ ವಿಚಾರಣೆಗೆ ಆಗಮಿಸಿದ್ದಾರೆ. ವಿಚಾರಣೆಗೆ ಬರುವಂತೆ ಅವರಿಗೆ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ Read more…

ಯೋಗೀಶ್ ಗೌಡ ಹತ್ಯೆ ಪ್ರಕರಣ: ಬಂಧಿತ ಆರೋಪಿಗಳು ಬಾಯ್ಬಿಟ್ಟ ಸ್ಫೋಟಕ ಮಾಹಿತಿಯೇನು…?

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳು ನೀಡಿರುವ ಹೇಳಿಕೆಯಿಂದಲೇ ಮಾಜಿ ಸಚಿವ ವಿನಯ್  ಕುಲಕರ್ಣಿಯವರಿಗೆೆ ಸಂಕಷ್ಟ ಎಂದು ತಿಳಿದುಬಂದಿದೆ. Read more…

BIG BREAKING: ಹಿಂಡಲಗಾ ಜೈಲಲ್ಲೇ ಬರ್ತಡೇ ಶುಭಾಶಯ ಹೇಳಿ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ

ಧಾರವಾಡ: ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಯೋಗೀಶಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದ ವಿನಯ Read more…

BIG BREAKING: ನ್ಯಾಯಾಂಗ ಬಂಧನಕ್ಕೆ ಮಾಜಿ ಸಚಿವ ವಿನಯ ಕುಲಕರ್ಣಿ

ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ನಾಳೆ ಸಂಜೆಯವರೆಗೆ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಇಂದು ಬೆಳಗ್ಗೆ ಸಿಬಿಐ ಅಧಿಕಾರಿಗಳು ವಿನಯ ಕುಲಕರ್ಣಿ ಅವರನ್ನು ಬಂಧಿಸಿದ್ದರು. ಆರೋಗ್ಯ ತಪಾಸಣೆಯ Read more…

BIG BREAKING: ಮಾಜಿ ಸಚಿವ ವಿನಯ್ ಕುಲಕರ್ಣಿ ಅರೆಸ್ಟ್

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಬಂಧಿಸಿದೆ. ಧಾರವಾಡದ ಬರಕೊಟ್ರಿಯಲ್ಲಿರುವ ನಿವಾಸದಲ್ಲಿ ಮಾಜಿ Read more…

BIG BREAKING: ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ, ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿಚಾರಣೆ

ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದೆ. ಇವತ್ತು ಬೆಳಿಗ್ಗೆ ಮಾಜಿ ಸಚಿವ Read more…

BIG NEWS: ಸುಶಾಂತ್​ ಸಿಂಗ್ ರಜಪೂತ್​ ಕೇಸ್​ನಲ್ಲಿ ಸಿಬಿಐ ತನಿಖೆ ಪೂರ್ಣ…? ಸದ್ಯದಲ್ಲೆ ಚಾರ್ಜ್‌ ಶೀಟ್‌ ಸಲ್ಲಿಕೆ

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ ತಮ್ಮ ಬಾಂದ್ರಾ ನಿವಾಸದಲ್ಲಿ ಶವವಾಗಿ ಪತ್ತೆಯಾಗಿ 4 ತಿಂಗಳುಗಳೇ ಕಳೆದಿದೆ. ನಟ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂತಾ ಮೊದಲು ಹೇಳಲಾಗಿತ್ತಾದರೂ ಬಳಿಕ ಕುಟುಂಬಸ್ಥರು Read more…

ಡಿಕೆಶಿ ಮನೆ ಮೇಲಿನ ದಾಳಿ ಪೂರ್ವ ನಿಯೋಜಿತವೆಂದ ಲಕ್ಷ್ಮಿ ಹೆಬ್ಬಾಳ್ಕರ್

ಸೋಮವಾರದಂದು ಬೆಂಗಳೂರಿನ ಸದಾಶಿವ ನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಅವರ ಸಹೋದರ ಡಿ.ಕೆ. ಸುರೇಶ್ ಅವರ ನಿವಾಸಗಳ ಮೇಲೆ ಸಿಬಿಐ ದಾಳಿ ನಡೆದಿತ್ತು. ಒಟ್ಟು 14 Read more…

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಮತ್ತೊಂದು ಶಾಕ್…?

ಬೆಂಗಳೂರು: ನಿನ್ನೆಯಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿವಾಸ ಸೇರಿದಂತೆ ಅವರಿಗೆ ಸೇರಿದ 15 ಸ್ಥಳಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ ಸಿಬಿಐ ಅಧಿಕಾರಿಗಳು ಎಫ್ಐಆರ್ Read more…

ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪ: ಡಿಕೆಶಿ ವಿರುದ್ಧ CBI ‘ಎಫ್ಐಆರ್’ ದಾಖಲು

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಸಿಬಿಐ, ಎಫ್ಐಆರ್ ದಾಖಲಿಸಿದೆ. ಕಳೆದ 5 ವರ್ಷದ ಅವಧಿಯಲ್ಲಿ ಡಿಕೆಶಿ ಅವರ Read more…

ಪಕ್ಷಕ್ಕೆ ಕಳಂಕ ತರಲ್ಲ, ಕುತಂತ್ರಕ್ಕೆ ಹೆದರುವ ಮಗ ನಾನಲ್ಲ: ಮನೆಯಿಂದ ಹೊರಬಂದ ಡಿಕೆಶಿ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಿಮ್ಮ ಪ್ರೀತಿ, ವಿಶ್ವಾಸಕ್ಕೆ ಚಿರ ಋಣಿಯಾಗಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಿಬಿಐ ದಾಳಿ ಮುಗಿದ ನಂತರ ಮನೆಯಿಂದ ಹೊರ ಬಂದ ಅವರು ಮಾತನಾಡಿ, Read more…

ಸುಶಾಂತ್ ಸಿಂಗ್ ಸಾವಿನ ಬಗ್ಗೆ ಏಮ್ಸ್ ವರದಿಯಲ್ಲೇನಿದೆ….?

ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದ ಬಗ್ಗೆ ಮಹತ್ವದ ಸುದ್ದಿ ಹೊರ ಬಿದ್ದಿದೆ. ಸುಶಾಂತ್ ಸಿಂಗ್ ಹತ್ಯೆಯಾಗಿಲ್ಲ. ಇದು ಆತ್ಮಹತ್ಯೆ ಎಂದು ಏಮ್ಸ್ ವೈದ್ಯರ ತಂಡ ಸಿಬಿಐಗೆ Read more…

ತೀರ್ಪು ಹೊರ ಬೀಳುತ್ತಿದ್ದಂತೆ ಭಾವುಕರಾದ ಅಡ್ವಾನಿ

ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದೆ ಮಹತ್ವದ ತೀರ್ಪು ಹೊರ ಬಿದ್ದಿದೆ. ಲಕ್ನೋ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಎಲ್.ಕೆ. ಅಡ್ವಾಣಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅಡ್ವಾಣಿಯವರನ್ನು Read more…

ಸುಶಾಂತ್‌ ಸಾವಿನ ಪ್ರಕರಣಕ್ಕೆ ಸಿಕ್ತು ದೊಡ್ಡ ಟ್ವಿಸ್ಟ್…!

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆ ನಡೆಸುತ್ತಿರುವ ಸಿಬಿಐ ತಂಡಕ್ಕೆ ಸುಶಾಂತ್ ಅವರ ಫ್ಲಾಟ್ ಮೇಟ್ ಸಿದ್ಧಾರ್ಥ್ ಪಿಥಾನಿ ದೊಡ್ಡ ವಿಷ್ಯವೊಂದನ್ನು ಹೇಳಿದ್ದಾನೆ.  ದಿಶಾ ಸಾಲಿಯನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...