alex Certify ಸಿಲಿಂಡರ್ ಸ್ಫೋಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಡುಗೆ ಸಿಲಿಂಡರ್ ಸ್ಫೋಟ: 6 ಜನರಿಗೆ ಗಾಯ; ಓರ್ವನ ಸ್ಥಿತಿ ಗಂಭಿರ

ದಾವಣಗೆರೆ: ಮನೆಯಲ್ಲಿ ಅಡುಗೆ ಸಿಲಿಂಡರ್ ಏಕಾಏಕಿ ಸ್ಫೊಟಗೊಂಡು 6 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾವಣಗೆರೆ ತಾಲೂಕಿನ ತುರ್ಚಘಟ್ಟ ಗ್ರಾಮದಲ್ಲಿ ನಡೆದಿದೆ. ಮುನೀರ್ ಸಾಬ್  (65), ಸುಲ್ತಾನ್ (18), Read more…

BREAKING NEWS: ಕಬಾಬ್ ಅಂಗಡಿ ಮಾಲೀಕನ ಎಡವಟ್ಟು: ಸಿಲಿಂಡರ್ ಸ್ಫೋಟಕ್ಕೆ ಹೊತ್ತಿ ಉರಿದ ಆಟೋ; 5 ಬೈಕ್ ಗಳು

ಬೆಂಗಳೂರು: ಕಬಾಬ್ ಅಂಗಡಿ ಮಾಲೀಕನ ಎಡವಟ್ಟಿನಿಂದಾಗಿ ರಸ್ತೆ ಬದಿ ನಿಲ್ಲಿಸಿದ್ದ ಆಟೋ ಹಾಗೂ ಬೈಕ್ ಗಳು ಬೆಂಕಿಗಾಹುತಿಯಾಗಿ, ಹೊತ್ತಿ ಉರಿದ ಘಟನೆ ಬೆಂಗಳೂರಿನ ಈಜಿಪುರದ ವಿವೇಕನಗರದಲ್ಲಿ ನಡೆದಿದೆ. ಕಬಾಬ್ Read more…

BREAKING NEWS: ಮನೆಯಲ್ಲಿ ಸಿಲಿಂಡರ್ ಸ್ಫೋಟ: ಸ್ಥಳದಲ್ಲೇ ಓರ್ವ ದುರ್ಮರಣ

ಬೆಳಗಾವಿ: ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾದಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ Read more…

ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಫೋಟ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಾಟಾ ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಅವಘಡ ಸಂಭವಿಸಿದೆ. ಶಾಸಕ ದಿನಕರ್ ಶೆಟ್ಟಿ ಸಹೋದರ ಮಧುಕರ್ ಶೆಟ್ಟಿಗೆ ಸೇರಿದ Read more…

ಕಲಬುರ್ಗಿ ಹೋಟೆಲ್ ನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣ: ಓರ್ವ ಗಾಯಾಳು ಚಿಕಿತ್ಸೆ ಫಲಿಸದೇ ಸಾವು

ಕಲಬುರ್ಗಿ: ಕಲಬುರ್ಗಿಯ ಸಪ್ತಗಿರಿ ಹೋಟೆಲ್ ನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ 10 ಜನರು ಗಾಯಗೊಂಡಿದ್ದರು, ಗಾಯಾಳುಗಳಲ್ಲಿ ಓರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮಲ್ಲಿಕಾರ್ಜುನ (40) ಮೃತ ವ್ಯಕ್ತಿ. ಕಲಬುರ್ಗಿಯ Read more…

ಹೋಟೆಲ್ ನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣ; ಗಾಯಾಳುಗಳು ಬೆಂಗಳೂರು ಹಾಗೂ ಮೀರಜ್ ಆಸ್ಪತ್ರೆಗೆ ಶಿಫ್ಟ್

ಕಲಬುರ್ಗಿ: ಕಲಬುರ್ಗಿಯ ಸಪ್ತಗಿರಿ ಹೋಟೆಲ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡು 10 ಜನರು ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಚಿಕಿತ್ಸೆಗಾಗಿ ಕೆಲ ಗಾಯಾಳುಗಳನ್ನು ಬೆಂಗಳೂರಿನ ಆಸ್ಪತ್ರೆಗೆ ಹಾಗೂ ಕೆಲ ಗಾಯಾಳುಗಳನ್ನು Read more…

ಸಿಲಿಂಡರ್ ಸ್ಫೋಟ: 10 ಜನರ ಸ್ಥಿತಿ ಗಂಭೀರ

ಮುಂಬೈ; ಸಿಲಿಂಡರ್ ಸ್ಫೋಟಗೊಂಡು ಸಂಭವಿಸಿದ ಬೆಂಕಿ ಅವಘಡದಲ್ಲಿ 10 ಜನರ ಸ್ಥಿತಿ ಗಂಭೀರವಾಗಿರುವ ಘಟನೆ ಮುಂಬೈನ್ ಚೆಂಬೂರು ಪ್ರದೇಶದಲ್ಲಿ ನಡೆದಿದೆ. ಚೆಂಬೂರಿನ ಗಿಡ್ವಾನಿ ರಸೆಯಲ್ಲಿರುವ ಕಟ್ಟಡದ ನೆಲ ಮಹಡಿಯಲ್ಲಿ Read more…

BREAKING NEWS: ನೌಕಾನೆಲೆಯ ಕಾರ್ಮಿಕರ ಶೆಡ್ ನಲ್ಲಿ ಸಿಲಿಂಡರ್ ಸ್ಫೋಟ

ಕಾರವಾರ: ನೌಕಾನೆಲೆಯ ಕಾರ್ಮಿಕರ ಶೆಡ್ ನಲ್ಲಿ ಸಿಲಿಂಡರ್ ಸ್ಫೋಟಗೊಂದು ಬೆಂಕಿ ಹೊತ್ತಿಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮುದಗಾ ನೌಕಾನೆಲೆಯಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡ ಪರಿಣಾಮ Read more…

BIG NEWS: ಸಿಲಿಂಡರ್ ಸ್ಫೋಟ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಸಾವು

ಬೆಳಗಾವಿ: ಬೆಳಗಾವಿಯ ಮನೆಯೊಂದರಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿಯ ಬಸವನಗಲ್ಲಿ ಮನೆಯಲ್ಲಿ ಜನವರಿ 28ರಂದು ಮಧ್ಯಾಹ್ನ Read more…

BIG NEWS: ಸಿಲಿಂಡರ್ ಸ್ಫೋಟ; ತಾಯಿ ಹಾಗೂ ಮೂವರು ಮಕ್ಕಳಿಗೆ ಗಂಭೀರ ಗಾಯ

ಕಲಬುರ್ಗಿ: ಸಿಲಿಂಡರ್ ಸ್ಫೋಟಗೊಂಡು ತಾಯಿ ಹಾಗೂ ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಇಟವಾ ಗ್ರಾಮದಲ್ಲಿ ನಡೆದಿದೆ. ತಾಯಿ ಅಂಜನಾ ಹಾಗೂ ಮಕ್ಕಳಾದ Read more…

BIG NEWS: ಸಿಲಿಂಡರ್ ಸ್ಫೋಟ; 6 ಜನರಿಗೆ ಗಾಯ; ಇಬ್ಬರ ಸ್ಥಿತಿ ಚಿಂತಾಜನಕ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಂದಾದಮೇಲೊಂದರಂತೆ ಮುಂಜಾನೆಯಿಂದಲೇ ಅವಘಡ ಸುದ್ದಿಗಳು ವರದಿಯಾಗಿವೆ. ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವ್ಘಡ ಸಂಭವಿಸಿ ನಾಲ್ಕು ಬೈಕ್ ಗಳು ಬೆಂಕಿಗಾಹುತಿಯಾಗಿರುವ ಬೆನ್ನಲ್ಲೇ ಇದೀಗ ಯಲಹಂಕದಲ್ಲಿ Read more…

BREAKING: ಸಿಲಿಂಡರ್ ಸ್ಫೋಟ; 9 ತಿಂಗಳ ಮಗು ಸೇರಿ 7 ಜನರಿಗೆ ಗಾಯ

ಬೆಳಗಾವಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 9 ತಿಂಗಳ ಮಗು ಸೇರಿ 7 ಜನರು ಗಂಭಿರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಲ್ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಅಕ್ಕತಂಗೇರಹಾಳದ ಮನೆಯಲ್ಲಿ Read more…

BIG NEWS: ಬೆಂಗಳೂರುನಲ್ಲಿ ಮತ್ತೊಂದು ಅಗ್ನಿ ಅವಘಡ: ಸಿಲಿಂಡರ್ ಸ್ಫೋಟ; ಐವರಿಗೆ ಗಂಭೀರ ಗಾಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ವೀವರ್ಸ್ ಕಾಲೋನಿ ಬಳಿಯ ಮಾರುತಿ ಬಡಾವಣೆಯ ಮನೆಯಲ್ಲಿ Read more…

BIG NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ; ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡು ಹೊತ್ತಿಕೊಂಡ ಬೆಂಕಿ

ಬೆಂಗಳೂರು: ಬೆಂಗಳೂರಿನ ಆನೇಕಲ್ ನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಲಿಂಡರ್ ಸ್ಫೋಟದ ವೇಳೆ ರಾಜೇಂದ್ರ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, Read more…

BIG NEWS: ರಾಜ್ಯದಲ್ಲಿ ಸಾಲು ಸಾಲು ಅಗ್ನಿ ದುರಂತ: ಸಿಲಿಂಡರ್ ಸ್ಫೋಟಗೊಂಡು ಹೊತ್ತಿದ ಬೆಂಕಿ; ವ್ಯಕ್ತಿ ದುರ್ಮರಣ

ಮಡಿಕೇರಿ: ಎರಡು ದಿನಗಳಿಂದ ರಾಜ್ಯದಲ್ಲಿ ಸಾಲು ಸಾಲು ಬೆಂಕಿ ದುರಂತಗಳು ಸಂಭವಿಸುತ್ತಿವೆ. ಬೆಂಗಳೂರಿನ ಆನೇಕಲ್ ನಲ್ಲಿ ಪಟಾಕಿ ಗೋಡೌನ್ ನಲ್ಲಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ 14 ಜನರು ಸಜೀವವಾಗಿ Read more…

Breaking: ಸಿಲಿಂಡರ್ ಸ್ಫೋಟಕ್ಕೆ ಧಗ ಧಗನೆ ಹೊತ್ತಿ ಉರಿದ ಗುಡಿಸಲು

ಚಿತ್ರದುರ್ಗ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಡೀ ಗುಡಿಸಲು ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಘಟನೆ ಚಿತ್ರದುರ್ಗದ ಹಿರಿಯೂರಿನಲ್ಲಿ ನಡೆದಿದೆ. ಗೌನಹಳ್ಳಿ ನಿವಾಸಿ ಶಿವಣ್ಣ ಎಂಬುವವರಿಗೆ ಸೇರಿದ ಗುಡಿಸಲು ಸಂಪೂರ್ಣ ಬೆಂಕಿಗಾಹುತಿಯಾಗಿದೆ. Read more…

VIDEO | ಶಾರ್ಟ್ ಸರ್ಕ್ಯೂಟ್ ಬೆಂಕಿಯಿಂದ ಸಿಲಿಂಡರ್ ಸ್ಫೋಟ; ಇಡೀ ಮನೆ ಭಸ್ಮ

ಶಾರ್ಟ್ ಸರ್ಕ್ಯೂಟ್‌ನಿಂದ ಸಿಲಿಂಡರ್ ಸ್ಫೋಟಗೊಂಡ ನಂತರ ಮನೆಯೊಂದರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡ ಘಟನೆ ಮಧ್ಯಪ್ರದೇಶದ ಜಬಲ್‌ಪುರದಲ್ಲಿ ನಡೆದಿದೆ. ಸೋಮವಾರ ತಡರಾತ್ರಿ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ Read more…

BREAKING: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮಹಿಳೆ ಗಂಭೀರ ಗಾಯ

ಬೆಂಗಳೂರು: ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಹೊತ್ತಿ ಉರಿದ ಘಟನೆ ಬೆಂಗಳೂರಿನ ಮರಿಯಪ್ಪನಪಾಳ್ಯದಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿಯ ಕೆನ್ನಾಲಿಗೆ ಇಡೀ ಮನೆ Read more…

BIG NEWS: ಬೆಂಗಳೂರಿನಲ್ಲಿ ಮತ್ತೊಂದು ಅವಘಡ; ಮನೆಯಲ್ಲಿ ಸಿಲಿಂಡರ್ ಸ್ಫೋಟ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿರುವ ಘಟನೆ ವಿಠಲನಗರದಲ್ಲಿ ನಡೆದಿದೆ. ವಿಠಲನಗರದ ಜಿಂಕೆ ಪಾರ್ಕ್ ಬಳಿಯ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, Read more…

BIG NEWS: ಏಕಾಏಕಿ ಸ್ಫೋಟಗೊಂಡ ಹಲವು ಸಿಲಿಂಡರ್ ಗಳು; ಗುವಾಹಟಿಯಲ್ಲಿ ಭಾರಿ ಬೆಂಕಿ ಅವಘಡ; ಹೊತ್ತಿ ಉರಿದ ನೂರಾರು ಮನೆಗಳು

ಗುವಾಹಟಿ: ಅಸ್ಸಾಂ ನ ಗುವಾಹಟಿಯಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ನೂರಾರು ಮನೆಗಳು ಬೆಂಕಿಗಾಹುತಿಯಾಗಿವೆ. ಬೆಂಕಿಯ ಕೆನ್ನಾಲಿಗೆಗೆ ಸುತ್ತಮುತ್ತಲ ಪ್ರದೇಶದಲ್ಲಿ ಮುಗಿಲೆತ್ತರಕ್ಕೆ ದಟ್ಟ ಹೊಗೆ ಆವರಿಸಿದೆ. ಗುವಾಹಟಿಯ ಸ್ಲಂ ಪ್ರದೇಶ Read more…

BIG NEWS: ಗ್ಯಾಸ್ ಸಿಲಿಂಡರ್ ಸ್ಫೋಟ; ಧಗಧಗನೆ ಹೊತ್ತಿ ಉರಿದ ಮನೆ

ಬೆಳಗಾವಿ: ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ಇಡೀ ಮನೆಯೇ ಕ್ಷಣಾರ್ಧದಲ್ಲಿ ಧಗಧಗನೆ ಹೊತ್ತಿ ಉರಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ ನಡೆದಿದೆ. Read more…

BIG NEWS: ಖಾನಾವಳಿಯಲ್ಲಿ ಸಿಲಿಂಡರ್ ಸ್ಫೋಟ; ಧಗಧಗನೆ ಹೊತ್ತಿ ಉರಿದ 5 ಅಂಗಡಿಗಳು

ಬಾಗಲಕೋಟೆ: ಖಾನವಳಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಅಕ್ಕಪಕ್ಕದ 5 ಅಂಗಡಿಗಳು ಸುಟ್ಟು ಭಸ್ಮವಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ನಡೆದಿದೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ Read more…

BIG BREAKING: ಸಿಲಿಂಡರ್ ಸ್ಫೋಟಗೊಂಡು ಹೊತ್ತಿ ಉರಿದ ಬೆಂಕಿ; ಇಬ್ಬರು ಸಜೀವ ದಹನ

ಉಡುಪಿ: ಸಿಲಿಂಡರ್ ಸ್ಫೋಟಗೊಂಡು ಗುಜರಿ ಅಂಗಡಿ ಹೊತ್ತಿ ಉರಿದಿದ್ದು, ಅಂಗಡಿಯಲ್ಲಿದ್ದ ಇಬ್ಬರು ಸಜೀವ ದಹನಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾಪುವಿನ ಫಕೀರ್ನಕಟ್ಟೆಯಲ್ಲಿ ನಡೆದಿದೆ. ಗುಜರಿ ಅಂಗಡಿಯಲ್ಲಿ ಬೆಂಕಿ ಬಿದ್ದ Read more…

BIG NEWS: ಗ್ಯಾಸ್ ಸಿಲಿಂಡರ್ ಸ್ಫೋಟ; ಮೃತರ ಸಂಖ್ಯೆ ಐದಕ್ಕೇರಿಕೆ

ಸೇಲಂ: ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ನಿನ್ನೆ ಸಂಭವಿಸಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಸೇಲಂ ನ ಕರುಂಗಳಪಟ್ಟಿ ಎಂಬಲ್ಲಿ ರಾಜಲಕ್ಷ್ಮಿ ಎಂಬುವವರು ಮನೆಯಲ್ಲಿ Read more…

BIG BREAKING: ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತ; ಸಿಲಿಂಡರ್ ಸ್ಫೋಟಗೊಂಡು ಮೂವರ ಸಾವು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾಲು ಸಾಲು ದುರಂತಗಳು ಸಂಭವಿಸುತ್ತಿದ್ದು, ಮೊನ್ನೆಯಷ್ಟೇ ಅಪಾರ್ಟ್ ಮೆಂಟ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಜೀವ ದಹನಗೊಂಡ ಘಟನೆ ಮಾಸುವ ಮುನ್ನವೇ ಇದೀಗ Read more…

BIG NEWS: ಅಪಾರ್ಟ್ ಮೆಂಟ್ ನಲ್ಲಿ ಸಿಲಿಂಡರ್ ಸ್ಫೋಟ; ಓರ್ವ ಸಜೀವ ದಹನ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಅಪಾರ್ಟ್ ಮೆಂಟ್ ಒಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿಯೋರ್ವ ಸಜೀವ ದಹನಗೊಂಡಿದ್ದಾರೆ. ನಗರದ ದೇವರಚಿಕ್ಕನಹಳ್ಳಿಯ ಆಶ್ರಿತ ಅಪಾರ್ಟ್ ಮೆಂಟ್ ನ ಫ್ಲ್ಯಾಟ್ Read more…

BIG NEWS: ರಸ್ತೆ ಕಾಮಗಾರಿ ವೇಳೆ ಸಿಲಿಂಡರ್ ಸ್ಫೋಟ; ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರು: ರಸ್ತೆ ಕಾಮಗಾರಿ ನಡೆಸುತ್ತಿದ್ದ ವೇಳೆ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...