alex Certify ಸಿ.ಎಸ್. ಷಡಾಕ್ಷರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಾಯುಕ್ತ, RTI ಧೈರ್ಯವಾಗಿ ಎದುರಿಸಿ: ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಸಲಹೆ

ಶಿವಮೊಗ್ಗ: ಲೋಕಾಯುಕ್ತ ಅಥವಾ ಮಾಹಿತಿ ಹಕ್ಕು ಕಾಯ್ದೆ ಅರ್ಜಿಗಳು ಒಳಗೊಂಡಂತೆ ಯಾವುದೇ ಒತ್ತಡಕ್ಕೆ ಒಳಗಾಗದೆ ಧೈರ್ಯವಾಗಿ ಎದುರಿಸಬೇಕು ಎಂದು ಪಿಡಿಒಗಳಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. Read more…

ಹಳೆ ಪಿಂಚಣಿ, ನಗದು ರಹಿತ ಚಿಕಿತ್ಸೆ, 7ನೇ ವೇತನ ಆಯೋಗ ಶಿಫಾರಸು ಜಾರಿಗೆ ಸರ್ಕಾರಿ ನೌಕರರ ಹಕ್ಕೊತ್ತಾಯ

ಚಾಮರಾಜನಗರ: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸುಗಳನ್ನು ಯಥಾವತ್ತಾಗಿ ಶೀಘ್ರವೇ ಜಾರಿಗೊಳಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹಕ್ಕೊತ್ತಾಯ ಮಂಡಿಸಿದ್ದಾರೆ. Read more…

NPS ನೌಕರರಿಗೆ ಸಿಹಿ ಸುದ್ದಿ: ಹಳೆ ಪಿಂಚಣಿ ಜಾರಿಗೆ ಸಿಎಂ ಗ್ರೀನ್ ಸಿಗ್ನಲ್

ಎನ್.ಪಿ.ಎಸ್. ನೌಕರರನ್ನು ಹಳೆ ಪಿಂಚಣಿ ವ್ಯಾಪ್ತಿಯೊಳಗೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷಕರಿ ಇದನ್ನು ಸ್ವಾಗತಿಸಿದ್ದಾರೆ. ಏಪ್ರಿಲ್ Read more…

ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ವರ್ಗಾವಣೆ ಮರು ಪರಿಶೀಲಿಸಲು KSAT ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ವರ್ಗಾವಣೆ ಮರು ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ(KSAT) ಆದೇಶಿಸಿದೆ. ವರ್ಗಾವಣೆ Read more…

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಸದಸ್ಯತ್ವ ಅಮಾನತು

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ಸದಸ್ಯತ್ವ ಅಮಾನತ್ತಿನಲ್ಲಿಡುವ ಬಗ್ಗೆ ಬೈಲಾ ರೀತಿಯಲ್ಲಿ ಕ್ರಮ ಕೈಗೊಂಡು ವರದಿ ನೀಡಲು ಸಹಕಾರ ಸಂಘಗಳ ಉಪನಿಬಂಧಕರ Read more…

BIG NEWS: ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರನ್ನು ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗ ಸ್ಥಳೀಯ ಲೆಕ್ಕಪರಿಶೋಧನಾ ವರ್ತುಲದ ಜಂಟಿ ನಿರ್ದೇಶಕರ ಕಚೇರಿ ಲೆಕ್ಕಾಧೀಕ್ಷಕರಾಗಿದ್ದ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಮುಂದಿನ ತಿಂಗಳು 7ನೇ ವೇತನ ಆಯೋಗ ವರದಿ ಸಲ್ಲಿಕೆ ಸಾಧ್ಯತೆ

ಕೊಪ್ಪಳ: ನವೆಂಬರ್ ಅಂತ್ಯಕ್ಕೆ 7ನೇ ವೇತನ ಆಯೋಗ ವರದಿ ಸಲ್ಲಿಕೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ Read more…

ವೇತನ ಹೆಚ್ಚಳದ ಮಧ್ಯಂತರ ಪರಿಹಾರ ಆದೇಶವಾದ್ರೆ ಸರ್ಕಾರಿ ನೌಕರರ ಮುಷ್ಕರ ವಾಪಸ್

ಬೆಂಗಳೂರು: ಏಳನೇ ವೇತನ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಮುಷ್ಕರ ಕೈಗೊಂಡಿದ್ದಾರೆ. ಮಧ್ಯಂತರ ವೇತನದ ಹೆಚ್ಚಳ ಪ್ರಸ್ತಾಪವನ್ನು ರಾಜ್ಯ ಸರ್ಕಾರ ಮುಂದೆ ಇಟ್ಟಿದ್ದು, ರಾಜ್ಯ ಸರ್ಕಾರಿ Read more…

ಮಾ.1 ರಿಂದ ಕರ್ತವ್ಯಕ್ಕೆ ಗೈರಾಗಿ ಮುಷ್ಕರದಲ್ಲಿ ಭಾಗವಹಿಸಲು ಸರ್ಕಾರಿ ನೌಕರರಿಗೆ ಷಡಾಕ್ಷರಿ ಕರೆ

ದಾವಣಗೆರೆ: ಮಾರ್ಚ್ 1 ರಿಂದ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಎಲ್ಲಾ ಇಲಾಖೆಗಳ ನೌಕರರು ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಭಾಗವಹಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ Read more…

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ವಿರುದ್ಧ ದೂರು

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಓಂಕಾರ ತಾಳಗುಪ್ಪ ಸಾಗರ ನಗರ Read more…

ಸರ್ಕಾರಿ ನೌಕರರು, ಕುಟುಂಬದವರಿಗೆ ಗುಡ್ ನ್ಯೂಸ್: ಹೊಸ ವರ್ಷದಿಂದಲೇ ಕ್ಯಾಶ್ಲೆಸ್ ಚಿಕಿತ್ಸೆ ಜಾರಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ಹೊಸ ವರ್ಷದಿಂದ ಕ್ಯಾಶ್ ಲೆಸ್ ಚಿಕಿತ್ಸೆ ಸೌಲಭ್ಯ ಸಿಗಲಿದೆ. ರಾಜ್ಯದ 888 ಆಸ್ಪತ್ರೆಗಳಲ್ಲಿ ನಗದು ರಹಿತವಾಗಿ ರಾಜ್ಯದ ಸರ್ಕಾರಿ Read more…

ಶೇ. 40 ರಷ್ಟು ಫಿಟ್ ಮೆಂಟ್ ವೇತನ ಹೆಚ್ಚಳ, OPS ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

ಶಿವಮೊಗ್ಗ: ಸರ್ಕಾರಿ ನೌಕರರ ಏಳನೇ ವೇತನ ಆಯೋಗದ ವರದಿಯನ್ನು ರಾಜ್ಯ ಸರ್ಕಾರ ಮಾರ್ಚ್ ಅಂತ್ಯದೊಳಗೆ ಅನುಷ್ಠಾನಗೊಳಿಸುವ ವಿಶ್ವಾಸವಿದೆ ಎಂದು ರಾಜ್ಯ ಸರ್ಕಾರ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ Read more…

ಸರ್ಕಾರಿ ನೌಕರರ ವೇತನ 10 ಸಾವಿರದಿಂದ 45 ಸಾವಿರ ರೂ.ವರೆಗೆ ಹೆಚ್ಚಳ: ವೇತನ ಆಯೋಗ ರಚನೆ ಬಗ್ಗೆ ಸಿ.ಎಸ್. ಷಡಾಕ್ಷರಿ ಮಾಹಿತಿ

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ವೇತನ ಕನಿಷ್ಠ 10 ಸಾವಿರ ರೂಪಾಯಿಯಿಂದ 45 ಸಾವಿರ ರೂಪಾಯಿವರೆಗೆ ಹೆಚ್ಚಳವಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ Read more…

ಹಬ್ಬದ ಹೊತ್ತಲ್ಲೇ ಡಿಎ ಹೆಚ್ಚಳ ಖುಷಿಯಲ್ಲಿದ್ದ ನೌಕರರಿಗೆ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ) ಹೆಚ್ಚಳ ಆಗಿಲ್ಲ. ನೌಕರರಿಗೆ ದೀಪಾವಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಶೇಕಡ 2 ರಷ್ಟು ಡಿಎ ಹೆಚ್ಚಳವಾಗಿದೆ ಎಂದು ಕೆಲವು ಮಾಧ್ಯಮಗಳಲ್ಲಿ ಬಂದ Read more…

ಆರೋಗ್ಯ ಸೇರಿ ಇತರೆ ಇಲಾಖೆ ಸಿಬ್ಬಂದಿಗೆ ಸಿಎಂ ಯಡಿಯೂರಪ್ಪ ಗುಡ್ ನ್ಯೂಸ್

ಶಿವಮೊಗ್ಗ: ಕೋವಿಡ್-19 ಸೋಂಕು ನಿವಾರಣೆಯಲ್ಲಿ ಕ್ಷೇತ್ರ ಹಾಗೂ ಸಮುದಾಯ ಹಂತಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಸಹಾಯಕರು ಸೇರಿದಂತೆ ಇತರೆ ಇಲಾಖೆಗಳ ಸಿಬ್ಬಂದಿಗೆ ಸುರಕ್ಷತಾ ಕಿಟ್ ಗಳನ್ನು ವಿತರಿಸುವಂತೆ ಮುಖ್ಯಮಂತ್ರಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...