alex Certify ಸುದೀಪ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ‘ಮ್ಯಾಕ್ಸ್’ ಬಿಡುಗಡೆ: ಮುಗಿಲು ಮುಟ್ಟಿದ ಸುದೀಪ್ ಅಭಿಮಾನಿಗಳ ಸಂಭ್ರಮ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಮ್ಯಾಕ್ಸ್’ ಡಿಸೆಂಬರ್ 25 ರಂದು ಬಿಡುಗಡೆಯಾಗಲಿದೆ. ಬಹು ಭಾಷೆಗಳಲ್ಲಿ ಮೂಡಿ ಬಂದಿರುವ ಚಿತ್ರವನ್ನು ವಿಜಯ್ ಕಾರ್ತಿಕೇಯ ನಿರ್ದೇಶಿಸಿದ್ದಾರೆ. ಆರಂಭದಿಂದಲೂ Read more…

BIGG BOSS: ಸುದೀಪ್ ಸಿಟ್ಟಿಗೆ ಗುರಿಯಾದ ಚೈತ್ರಾ ಕುಂದಾಪುರ

ನಟ ಕಿಚ್ಚ ಸುದೀಪ್ ಕಳೆದ 11 ವರ್ಷದಿಂದ ‘ಬಿಗ್ ಬಾಸ್’ ಶೋ ನಿರೂಪಣೆ ಮಾಡುತ್ತಿದ್ದು, ಅವರು ಸಾಮಾನ್ಯವಾಗಿ ವೇದಿಕೆಯಲ್ಲಿ ತಾಳ್ಮೆ ಕಳೆದುಕೊಳ್ಳುವುದಿಲ್ಲ. ತೀರಾ ಅಪರೂಪಕ್ಕೆ ಒಮ್ಮೆ ಸಿಟ್ಟಾದರೂ ಅದರಲ್ಲೂ Read more…

ಇಂದಿನಿಂದ ‘ಬಿಗ್ ಬಾಸ್’ 11 ಆರಂಭ: ಚೈತ್ರಾ ಕುಂದಾಪುರ, ಲಾಯರ್ ಜಗದೀಶ್, ಗೌತಮಿ ಎಂಟ್ರಿ

ಕಲರ್ಸ್ ಕನ್ನಡ ವಾಹಿನಿಯಲ್ಲಿ ಇಂದಿನಿಂದ ‘ಬಿಗ್ ಬಾಸ್’ ಸೀಸನ್ 11 ಆರಂಭವಾಗಲಿದೆ. ಇಂದು ಸಂಜೆ 6 ಗಂಟೆಗೆ ಬಿಗ್ ಬಾಸ್ ಗ್ರಾಂಡ್ ಓಪನಿಂಗ್ ಪಡೆದುಕೊಳ್ಳಲಿದೆ. ಪ್ರತಿದಿನ ರಾತ್ರಿ 9:30ಕ್ಕೆ Read more…

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟುಹಬ್ಬ: ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಸ್ಯಾಂಡಲ್ವುಡ್ ಸ್ಟಾರ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಇಂದು ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ರಾತ್ರಿಯಿಂದಲೇ ಅಭಿಮಾನಿಗಳು ಸಂಭ್ರಮಾಚರಣೆ ಕೈಗೊಂಡಿದ್ದಾರೆ. ಅಭಿಮಾನಿಗಳು ಮನೆಯ Read more…

ನಿರ್ಮಾಪಕರ ವಿರುದ್ಧ ನಟ ಸುದೀಪ್ ಕೇಸ್ ರದ್ದುಪಡಿಸಲು ಹೈಕೋರ್ಟ್ ನಕಾರ

ಬೆಂಗಳೂರು: ನಿರ್ಮಾಪಕರ ವಿರುದ್ಧ ನಟ ಸುದೀಪ್ ದಾಖಲಿಸಿದ್ದ ಕೇಸ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ನಿರ್ಮಾಪಕ ಎನ್.ಎಂ. ಸುರೇಶ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸುದ್ದಿಗೋಷ್ಠಿಯಲ್ಲಿ ಸುದೀಪ್ ಅವರ ವಿರುದ್ಧ Read more…

‘ಅಭಿನಯ ಚಕ್ರವರ್ತಿ’ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ಮತ್ತೆ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಿಚ್ಚ ಸುದೀಪ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ, ಸುದೀಪ್ ಅಭಿನಯದ ‘ಮ್ಯಾಕ್ಸ್’ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದೆ. ಚಿತ್ರದಲ್ಲಿ ಸುದೀಪ್ ಅವರು ಅರ್ಜುನ್ ಮಹಾಕ್ಷಯ್ ಹೆಸರಿನ Read more…

ಡಿ. 23ರಿಂದ ‘ಕನ್ನಡ ಚಲನಚಿತ್ರ ಕಪ್’ ಕ್ರಿಕೆಟ್ ಪಂದ್ಯಾವಳಿ

ಬೆಂಗಳೂರು: ಕನ್ನಡ ಚಲನಚಿತ್ರ ಕಪ್(ಕೆಸಿಸಿ) ನಾಲ್ಕನೇ ಸೀಸನ್ ಕ್ರಿಕೆಟ್ ಪಂದ್ಯಾವಳಿ ಡಿಸೆಂಬರ್ 23ರಿಂದ 25ರವರೆಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿವೆ. ನಟ ಕಿಚ್ಚ ಸುದೀಪ್ ಅವರು ಕ್ರಿಕೆಟ್ ಬಗ್ಗೆ Read more…

ಶಾಲಾ ಮಕ್ಕಳಿಗೆ ‘ಹೆಬ್ಬುಲಿ’ ಕೇಶ ವಿನ್ಯಾಸ ಮಾಡಬೇಡಿ; ಶಿಕ್ಷಕರಿಂದ ಪತ್ರ

ಶಾಲಾ ವಿದ್ಯಾರ್ಥಿಗಳು ಖ್ಯಾತ ನಟ ಕಿಚ್ಚ ಸುದೀಪ್ ಅವರು ತಮ್ಮ ‘ಹೆಬ್ಬುಲಿ’ ಚಿತ್ರದಲ್ಲಿ ಮಾಡಿಸಿಕೊಂಡಿದ್ದ ಕೇಶ ವಿನ್ಯಾಸವನ್ನು ಮಾಡಿಸಿಕೊಂಡು ಶಾಲೆಗೆ ಬರುತ್ತಿರುವ ಕಾರಣ ಶಿಕ್ಷಕರೊಬ್ಬರು ಸವಿತಾ ಸಮಾಜದ ಅಧ್ಯಕ್ಷರಿಗೆ Read more…

ಕಟ್ಟು ಮಸ್ತಾದ ದೇಹ ಪ್ರದರ್ಶಿಸಿ ಫ್ಯಾನ್ಸ್ ಗೆ ಸಿಹಿ ಸುದ್ದಿ ಕೊಟ್ಟ ಸುದೀಪ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ‘ಪೈಲ್ವಾನ್’ ಚಿತ್ರದಲ್ಲಿ ಕಟ್ಟುಮಸ್ತಾದ ದೇಹ ಪ್ರದರ್ಶಿಸಿದ್ದ ಸುದೀಪ್ ಹೊಸ ಚಿತ್ರ ‘K 46’ ಚಿತ್ರದಲ್ಲಿಯೂ ಕಟ್ಟು ಮಸ್ತಾಗಿ Read more…

ಶಿವಣ್ಣ, ರವಿಚಂದ್ರನ್ ಮಾತಿಗೆ ಮಣಿದು ಧರಣಿ ಹಿಂಪಡೆದ ನಿರ್ಮಾಪಕ ಕುಮಾರ್

ಬೆಂಗಳೂರು: ನಟ ಸುದೀಪ್ ಮತ್ತು ನಿರ್ಮಾಪಕ ಎಂ.ಎನ್. ಕುಮಾರ್ ಅವರ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ನಿರ್ಮಾಪಕ ಎಂ.ಎನ್. ಕುಮಾರ್ ಧರಣಿ ಹಿಂಪಡೆದುಕೊಂಡಿದ್ದಾರೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ Read more…

ಮುಂಗಡ ಪಡೆದು ಸಿನಿಮಾ ಮಾಡದ ಸುದೀಪ್: ನಿರ್ಮಾಪಕ ಎನ್.ಎಂ. ಕುಮಾರ್ ಆರೋಪ

ಬೆಂಗಳೂರು: ಸಿನಿಮಾ ಮಾಡುವುದಾಗಿ ಮುಂಗಡ ಹಣ ಪಡೆದುಕೊಂಡಿದ್ದ ನಟ ಸುದೀಪ್ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಚಿತ್ರ ನಿರ್ಮಾಪಕ ಎನ್.ಎಂ. ಕುಮಾರ್ ಆರೋಪಿಸಿದ್ದಾರೆ. ಚಲನಚಿತ್ರ ವಾಣಿಜ್ಯ ಮಂಡಳಿ ಕಚೇರಿಯಲ್ಲಿ Read more…

ರಾಜಕೀಯದಿಂದ ದೂರ ಉಳಿದ ರಾಜ್ ಕುಮಾರ್ ‘ದೇವತಾಮನುಷ್ಯ’ರಾದರು ಎಂದು ಸುದೀಪ್ ಗೆ ಸಚಿವ ಕೆ.ಎನ್. ರಾಜಣ್ಣ ಕಿವಿಮಾತು

ದಾವಣಗೆರೆ: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ನಟ ಸುದೀಪ್ ಪ್ರಚಾರ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ರಾಜನಹಳ್ಳಿ ವಾಲ್ಮೀಕಿ ಪೀಠದಲ್ಲಿ ಮಾತನಾಡಿದ ಸಚಿವರು, Read more…

ಬಿಜೆಪಿ ಪರ ಕಿಚ್ಚ ಸುದೀಪ್, ಕಾಂಗ್ರೆಸ್ ಅಭ್ಯರ್ಥಿಗಳ ಪರ ನಟಿ ರಮ್ಯಾ ಭರ್ಜರಿ ಪ್ರಚಾರ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ವಿವಿಧ ಕ್ಷೇತ್ರಗಳಲ್ಲಿ ಕಳೆದ ವಾರದಿಂದ ಭರ್ಜರಿ ಪ್ರಚಾರ ನಡೆಸಿರುವ ನಟ ಕಿಚ್ಚ ಸುದೀಪ್ ಇಂದು ಕೂಡ ಬೆಳಗಾವಿ ಜಿಲ್ಲೆಯ ವಿವಿಧೆಡೆ Read more…

ಬಿಜೆಪಿ ಅಭ್ಯರ್ಥಿಗಳ ಪರ 3 ಜಿಲ್ಲೆಗಳಲ್ಲಿಂದು ನಟ ಸುದೀಪ್ ಭರ್ಜರಿ ಪ್ರಚಾರ

ಬೆಂಗಳೂರು: ಇಂದು ಮೂರು ಮೂರು ಜಿಲ್ಲೆಗಳಲ್ಲಿ ನಟ ಕಿಚ್ಚ ಸುದೀಪ್ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಬಳ್ಳಾರಿ ಜಿಲ್ಲೆ ಸಂಡೂರು ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಶಿಲ್ಪಾ ರಾಘವೇಂದ್ರ Read more…

BIG NEWS: ಇಂದಿನಿಂದ ನನ್ನ ಚುನಾವಣಾ ಪ್ರಚಾರ ಆರಂಭ; ಅಭ್ಯರ್ಥಿಗಳಿಗೆ ಶುಭ ಹಾರೈಸಿದ ನಟ ಕಿಚ್ಚ ಸುದೀಪ್

ಬೆಂಗಳೂರು: ಇಂದಿನಿಂದ ಬಿಜೆಪಿ ಅಭ್ಯರ್ಥಿಗಳ ಪರ ನಟ ಕಿಚ್ಚ ಸುದೀಪ್ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುದೀಪ್, ಇಂದಿನಿಂದ ನನ್ನ ಚುನಾವಣಾ ಪ್ರಚಾರ ಆರಂಭವಾಗಲಿದೆ. ನಿರಂತರವಾಗಿ Read more…

ದಾವಣಗೆರೆ, ಮಾಯಕೊಂಡ, ಜಗಳೂರು ಸೇರಿ ವಿವಿಧೆಡೆ ಬಿಜೆಪಿ ಪರ ಸುದೀಪ್ ಪ್ರಚಾರ

ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಪರವಾಗಿ ನಟ ಕಿಚ್ಚ ಸುದೀಪ್ ನಾಳೆ ವಿವಿಧ ಕಡೆ ಪ್ರಚಾರ ಕೈಗೊಂಡಿದ್ದಾರೆ. ಮೊಳಕಾಲ್ಮೂರಿನಲ್ಲಿ ರೋಡ್ ಶೋ ಮೂಲಕ ಸುದೀಪ್ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ Read more…

ಇಂದು ಸಿಎಂ ನಾಮಪತ್ರ: ನಟ ಸುದೀಪ್, ಬಿಜೆಪಿ ಅಧ್ಯಕ್ಷ ನಡ್ಡಾ ಭರ್ಜರಿ ರೋಡ್ ಶೋ

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಶಿಗ್ಗಾಂವಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ನಟ ಕಿಚ್ಚ ಸುದೀಪ್ ಸಾಥ್ ನೀಡಲಿದ್ದಾರೆ. Read more…

ಬಿಜೆಪಿ ಸಮಾವೇಶಗಳಲ್ಲಿ ಖಾಲಿ ಕುರ್ಚಿ: ಹೀಗಾಗಿ ಪ್ರಚಾರಕ್ಕೆ ನಟರು; ಸುರ್ಜೇವಾಲಾ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ನಟ ಕಿಚ್ಚ ಸುದೀಪ್ ಪ್ರಚಾರ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಪ್ರತಿಕ್ರಿಯೆ ನೀಡಿದ್ದು, Read more…

ಶುಕ್ರವಾರದಿಂದಲೇ ಬಿಜೆಪಿ ಅಭ್ಯರ್ಥಿಗಳ ಪರ ಸುದೀಪ್ ಪ್ರಚಾರ

ಬೆಂಗಳೂರು: ಏಪ್ರಿಲ್ 14 ರಿಂದಲೇ ಬಿಜೆಪಿ ಅಭ್ಯರ್ಥಿಗಳ ಪರವಾಗಿ ನಟ ಕಿಚ್ಚ ಸುದೀಪ್ ಪ್ರಚಾರ ನಡೆಸಲಿದ್ದಾರೆ. ದಾವಣಗೆರೆಯಿಂದ ಪ್ರಚಾರ ಆರಂಭಿಸಲಿದ್ದು, ನಂತರ ಹಲವು ಕ್ಷೇತ್ರಗಳಲ್ಲಿ ಸುದೀಪ್ ಪ್ರಚಾರ ನಡೆಸುವರು. Read more…

BIG NEWS: ನಟ ಸುದೀಪ್ ಜಾಹೀರಾತು – ಚಿತ್ರ ಪ್ರಸಾರ ಕುರಿತಂತೆ ಚುನಾವಣಾ ಆಯೋಗದಿಂದ ಮಹತ್ವದ ಹೇಳಿಕೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಖ್ಯಾತ ನಟ ಕಿಚ್ಚ ಸುದೀಪ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರು ಸೂಚಿಸಿದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದು, ಹೀಗಾಗಿ ಅವರ Read more…

BIG NEWS: ನಮ್ಮ ಜೊತೆ ಸೂಪರ್ ಸ್ಟಾರ್ ಬಂದ್ರೆ ಇವರಿಗೆ ಯಾಕೆ ಕಳವಳ  ? ಹೆಚ್.ಡಿ.ಕೆಗೆ ಟಾಂಗ್ ನೀಡಿದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ನಟ ಕಿಚ್ಚ ಸುದೀಪ್ ಬೆಂಬಲ ನೀಡಿರುವ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಬೊಮ್ಮಾಯಿ, ಈ ಹಿಂದೆ Read more…

ಕಿಚ್ಚ ಸುದೀಪ್ ಬಳಿಕ ಮತ್ತೊಬ್ಬ ಸ್ಟಾರ್ ನಟ ಬಿಜೆಪಿ ಪರ ಪ್ರಚಾರ

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಟ ಕಿಚ್ಚ ಸುದೀಪ್ ಬಳಿಕ ಮತ್ತೊಬ್ಬ ಸ್ಟಾರ್ ನಟ ಬಿಜೆಪಿ ಪರವಾಗಿ ಪ್ರಚಾರ ನಡೆಸಲಿದ್ದಾರೆ. ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ್ ರಾಜ್ಯದಲ್ಲಿ ಬಿಜೆಪಿ Read more…

ಬಿಜೆಪಿ ಸ್ಟಾರ್ ಪ್ರಚಾರಕ ಸುದೀಪ್ ಸಿನಿಮಾ, ಜಾಹೀರಾತು, ಟಿವಿ ಶೋ ನಿರ್ಬಂಧಿಸಲು ಚುನಾವಣಾ ಆಯೋಗಕ್ಕೆ ದೂರು

ಶಿವಮೊಗ್ಗ: ನೀತಿ ಸಂಹಿತೆ ಅನುಸಾರ ನಟ ಕಿಚ್ವ ಸುದೀಪ್ ಅವರ ಚಲನಚಿತ್ರಗಳನ್ನು, ಟಿವಿ ಶೋಗಳನ್ನು ಮತ್ತು  ಅವರು ಇರುವ ಜಾಹೀರಾತುಗಳನ್ನು ಚುನಾವಣೆ ಮುಗಿಯುವವರೆಗೂ ತಡೆ ಹಿಡಿಯುವಂತೆ ಕೋರಿ ಶಿವಮೊಗ್ಗದ Read more…

ಬಿಜೆಪಿ ಬೆಂಬಲಿಸುವ ನಟ ಕಿಚ್ಚ ಸುದೀಪ್ ಹೇಳಿಕೆಯಿಂದ ಆಘಾತ, ನೋವು: ಪ್ರಕಾಶ್ ರಾಜ್

ಸುದೀಪ್ ಅವರು ಬಿಜೆಪಿ ಪ್ರಚಾರದ ಭಾಗವಾಗಿದ್ದರೂ, ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದರಿಂದ ದೂರವಿರುತ್ತಾರೆ. ಅವರ ಈ ನಿರ್ಧಾರ ನಟ ಪ್ರಕಾಶ್ ರಾಜ್ ಗೆ ನೋವುಂಟು ಮಾಡಿದೆ. ಇದು ಪಕ್ಷಕ್ಕೆ ಸಂಬಂಧಿಸಿದ್ದಲ್ಲ. Read more…

BIG NEWS: ನಟ ಕಿಚ್ಚ ಸುದೀಪ್ ಇಂದು ಬಿಜೆಪಿ ಸೇರ್ಪಡೆ ಸಾಧ್ಯತೆ

ಬೆಂಗಳೂರು: ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ. ಬಿಜೆಪಿಯೊಂದಿಗೆ ಗುರುತಿಸಿಕೊಂಡು ಅವರು ಸ್ಟಾರ್ ಪ್ರಚಾರಕರಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, Read more…

ಸುದೀಪ್ ಮನೆಗೇ ಹೋಗಿ ವಾಲ್ಮೀಕಿ ಜಾತ್ರೆಗೆ ಆಹ್ವಾನ

ದಾವಣಗೆರೆ: ವಾಲ್ಮೀಕಿ ಜಾತ್ರೆಗೆ ಆಯೋಜಕರಿಂದ ಆಹ್ವಾನವಿರಲಿಲ್ಲ ಎಂದು ನಟ ಸುದೀಪ್ ಹೇಳಿದ್ದು, ಅವರಿಗೆ ಆಹ್ವಾನ ನೀಡಿದ ಫೋಟೋಗಳು ವೈರಲ್ ಆಗಿವೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆದ Read more…

‘ಪುಣ್ಯಕೋಟಿ’ ಯೋಜನೆಗೆ ಸುದೀಪ್ ರಾಯಭಾರಿ

ಬೆಂಗಳೂರು: ಸರ್ಕಾರದ ‘ಪುಣ್ಯಕೋಟಿ’ ಯೋಜನೆಗೆ ನಟ ಕಿಚ್ಚ ಸುದೀಪ್ ರಾಯಭಾರಿಯಾಗಿದ್ದಾರೆ. ಗೋವುಗಳನ್ನು ದತ್ತು ನೀಡಲು ಸರ್ಕಾರ ಆರಂಭಿಸಿರುವ ಯೋಜನೆ ಇದಾಗಿದ್ದು, ಯಾವುದೇ ಸಂಭಾವನೆ ಪಡೆಯದೆ ರಾಯಭಾರಿಯಾಗಲು ಸುದೀಪ್ ಒಪ್ಪಿಕೊಂಡಿದ್ದಾರೆ. Read more…

ಕಿಚ್ಚ ಸುದೀಪ್ ಬರ್ತಡೇ: ಮುಗಿಲುಮುಟ್ಟಿದ ಅಭಿಮಾನಿಗಳ ಸಂಭ್ರಮಾಚರಣೆ

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು 49ನೇ ವಸಂತಕ್ಕೆ ಕಾಲಿಟ್ಟಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲುಮಟ್ಟಿದೆ. ನೆಚ್ಚಿನ ನಟನ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳು ವಿವಿಧ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸುದೀಪ್ Read more…

ಗಲ್ಲಾಪೆಟ್ಟಿಗೆ ಲೂಟಿ ಮಾಡಿದ ಸುದೀಪ್ ‘ವಿಕ್ರಾಂತ್ ರೋಣ’ ನಾಲ್ಕೇ ದಿನದಲ್ಲಿ 100 ಕೋಟಿ ಕ್ಲಬ್ ಸೇರ್ಪಡೆ

ಈ ವರ್ಷ ದಕ್ಷಿಣ ಭಾರತದ ಚಿತ್ರಗಳು ಗಲ್ಲಾಪೆಟ್ಟಿಗೆ ಕೊಳ್ಳೆ ಹೊಡಿದಿದ್ದು, ಅದನ್ನು ‘ವಿಕ್ರಾಂತ್ ರೋಣ’ ಮೂಲಕ ಸುದೀಪ್ ಮುಂದುವರೆಸಿದ್ದಾರೆ. ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಬಿಡುಗಡೆಯಾದಲ್ಲೆಲ್ಲಾ ಯಶಸ್ವಿ Read more…

ಬಾಕ್ಸ್ ಆಫೀಸ್ ಗಳಿಕೆಯಲ್ಲಿ ದಾಖಲೆ ಬರೆದ ಸುದೀಪ್ ‘ವಿಕ್ರಾಂತ್ ರೋಣ’ ಫಸ್ಟ್ ಡೇ ಕಲೆಕ್ಷನ್ ಎಷ್ಟು ಗೊತ್ತಾ…?

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಮೊದಲ ದಿನದ ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ಕಮಾಲ್ ಮಾಡಿದೆ. ಬಿಡುಗಡೆಯಾದಲ್ಲೆಲ್ಲಾ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಪ್ಯಾನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...