alex Certify ಸುದೀಪ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವದಾದ್ಯಂತ ‘ವಿಕ್ರಾಂತ್ ರೋಣ’ ಅಬ್ಬರ: ಮುಗಿಲು ಮುಟ್ಟಿದ ಸುದೀಪ್ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಜಗತ್ತಿನಾದ್ಯಂತ ಇಂದು ಕಿಚ್ಚ ಸುದೀಪ್ ಅಭಿನಯದ‘ವಿಕ್ರಾಂತ್ ರೋಣ’ ಬಿಡುಗಡೆಯಾಗಲಿದೆ. 2500 ಸ್ಕ್ರೀನ್ ಗಳಲ್ಲಿ ‘ವಿಕ್ರಾಂತ್ ರೋಣ’ ತೆರೆ ಕಾಣಲಿದೆ. ವಿಶ್ವದಾತ್ಯಂತ ಮೊದಲ ದಿನ 9 ಸಾವಿರಕ್ಕೂ ಹೆಚ್ಚು Read more…

BIG NEWS: ಕಿಚ್ಚ ಸುದೀಪ್ ಗೆ ಕೊರೋನಾ ವದಂತಿ: ಶುದ್ಧ ಸುಳ್ಳು ಎಂದು ಜಾಕ್ ಮಂಜು ಸ್ಪಷ್ಟನೆ

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರಿಗೆ ವೈರಲ್ ಫೀವರ್ ಇರುವುದರಿಂದ ವಿಶ್ರಾಂತಿಯಲ್ಲಿದ್ದಾರೆ. ಇತ್ತೀಚೆಗೆ ಕ್ರಿಕೆಟ್ ಆಡುವಾಗ ಮಳೆಯಲ್ಲಿ ನೆನೆದಿದ್ದರು. ಹಾಗಾಗಿ, ಜ್ವರ ಬಂದಿದ್ದು, ವಿಶ್ರಾಂತಿಯಲ್ಲಿದ್ದಾರೆ ಎಂದು ಸುದೀಪ್ ಆಪ್ತ Read more…

BIG NEWS: ತೀವ್ರ ಕುತೂಹಲಕ್ಕೆ ಕಾರಣವಾಯ್ತು ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ಜೊತೆಗಿನ ಕಿಚ್ಚ ಸುದೀಪ್ ಭೇಟಿ

ಖ್ಯಾತ ನಟ ಕಿಚ್ಚ ಸುದೀಪ್‌ ತಮ್ಮ ಮುಂಬರುವ ʼವಿಕ್ರಾಂತ್‌ ರೋಣʼ ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇದರ ಮಧ್ಯೆ ಚಿತ್ರದ ಪ್ರಚಾರಕ್ಕಾಗಿ ನವದೆಹಲಿಗೆ ತೆರಳಿದ್ದ ಅವರು ಕೇಂದ್ರ ಸಚಿವ Read more…

‘ಬಿಗ್ ಬಾಸ್’ ವೀಕ್ಷಕರಿಗೆ ಗುಡ್ ನ್ಯೂಸ್: ಈ ಬಾರಿ ಯಾರೆಲ್ಲಾ ಭಾಗವಹಿಸ್ತಾರೆ ಗೊತ್ತಾ…?

ಆಗಸ್ಟ್ ಮೊದಲ ಅಥವಾ ಎರಡನೇ ವಾರದಲ್ಲಿ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಶುರುವಾಗಲಿದೆ. ಕಳೆದ ವರ್ಷ ಆಗಸ್ಟ್ ನಲ್ಲಿ ‘ಬಿಗ್ ಬಾಸ್’ 8ನೇ ಸೀಸನ್ ಮುಕ್ತಾಯವಾಗಿತ್ತು. ಮಂಜು Read more…

ಸೌತ್‌ ಸಿನಿಮಾಗೆ ಬಾಲಿವುಡ್‌ ನಟರ ಅಸೂಯೆ ಹಿಂದಿನ ಕಾರಣ ಬಿಚ್ಚಿಟ್ಟ ರಾಮ್ ಗೋಪಾಲ್ ವರ್ಮಾ

ಹಿಂದಿ ಭಾಷೆ ಕುರಿತು ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಮತ್ತು ಬಾಲಿವುಡ್ ನಟ ಅಜಯ್ ದೇವಗನ್ ನಡುವೆ ಟ್ವಿಟ್ಟರ್ ನಲ್ಲಿ ವಾದ – ವಿವಾದಗಳು ನಡೆದ ಹಿನ್ನೆಲೆಯಲ್ಲಿ Read more…

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ‘ವಿಕ್ರಾಂತ್ ರೋಣ’ ಬಿಡುಗಡೆ ದಿನಾಂಕ ಏ.2 ರಂದು ಘೋಷಣೆ

ನವದೆಹಲಿ: ಅನೂಪ್ ಭಂಡಾರಿ ನಿರ್ದೇಶನದಲ್ಲಿ ಕಿಚ್ಚ ಸುದೀಪ್ ಅಭಿನಯಿಸಿರುವ ‘ವಿಕ್ರಾಂತ್ ರೋಣ’ ಯಾವಾಗ ಬಿಡುಗಡೆಯಾಗಲಿದೆ ಎಂಬ ಕುತೂಹಲಕ್ಕೆ ಏಪ್ರಿಲ್ 2 ರಂದು ತೆರೆ ಬೀಳಲಿದೆ. 2 ಏಪ್ರಿಲ್, 2022 Read more…

ಕಿಚ್ಚ ಸುದೀಪ್ ಸಿನಿ ಪಯಣಕ್ಕೆ 26 ವರ್ಷ; ಅಭಿಮಾನಿಗಳಿಂದ ಅಭಿನಂದನೆಯ ಮಹಾಪೂರ

ಕಿಚ್ಚ ಸುದೀಪ್ ಗೆ ರಾಜ್ಯವಷ್ಟೇ ಅಲ್ಲದೆ, ದೇಶದ ಹಲವೆಡೆ ಕೂಡ ಅಭಿಮಾನಿಗಳಿದ್ದಾರೆ. ಈಗ ಕಿಚ್ಚ ಚಂದನವನದೊಂದಿಗೆ ಟಾಲಿವುಡ್ ಹಾಗೂ ಬಾಲಿವುಡ್ ನಲ್ಲಿಯೂ ಹೆಸರು ಮಾಡಿದ್ದಾರೆ. ಸಾಕಷ್ಟು ಏಳು – Read more…

ಕಿಚ್ಚ ಸುದೀಪ್ ನಟಿಸಿದ ʼವಿಕ್ರಾಂತ್ ರೋಣʼಗೆ OTT ಯಿಂದ ಬಂಪರ್ ಆಫರ್…!

ರಾಜ್ಯ ಸೇರಿದಂತೆ ದೇಶದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ವಿಪರೀತ ಹೆಚ್ಚಳವಾಗುತ್ತಿದ್ದು, ಅಂದುಕೊಂಡಂತೆ ಹಾಗೂ ಘೋಷಿಸಿದಂತೆ ಸಿನಿಮಾಗಳು ಬಿಡುಗಡೆಯಾಗುವುದು ಅನುಮಾನ ಎನ್ನಲಾಗುತ್ತಿದೆ. ಈ ಸಂದರ್ಭದಲ್ಲಿ ಭಾರೀ ನಿರೀಕ್ಷೆ ಮೂಡಿಸಿದ್ದ Read more…

ʼಸರಿಗಮಪʼ ವೇದಿಕೆಯಲ್ಲಿ ಹಾಡು ಹಾಡಿದ ಸ್ಪಿನ್ ಮಾಂತ್ರಿಕ..!

ಕಳೆದ ಐಪಿಎಲ್ ನ ಎರಡನೇ ಸೀಸನ್ ಸಂದರ್ಭದಲ್ಲಿ ದುಬೈನಲ್ಲಿ ಪಂಜಾಬ್ ಹುಡುಗರಿಗಾಗಿ ಆಯೋಜಿಸಿದ್ದ ಸಂಜೆಯ ಪಾರ್ಟಿಯಲ್ಲಿ ಕನ್ನಡ ಹಾಡು ಹಾಡಿ ಕನ್ನಡಿಗರ ಮನಸ್ಸು ಗೆದ್ದಿದ್ದ ಭಾರತದ ಸ್ಪಿನ್ ಮಾಂತ್ರಿಕ Read more…

ಈ ಒಂದು ಫೋಟೋಗಾಗಿ 36 ವರ್ಷದಿಂದ ಕಾದಿದ್ದರಂತೆ ಕಿಚ್ಚ…!

ಕಿಚ್ಚ ಸುದೀಪ್ ಸ್ಯಾಂಡಲ್‌ ವುಡ್‌ ಮಾತ್ರವಲ್ಲ, ಬಾಲಿವುಡ್‌ ಸೇರಿದಂತೆ ಹಲವು ಭಾಷೆಯ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಅವರಿಗೆ ಅಭಿಮಾನಿಗಳ ಸಂಖ್ಯೆ ದೊಡ್ಡದು. ಇದರ ಮಧ್ಯೆ ಅವರ 36 ವರ್ಷಗಳ Read more…

ಕಿಚ್ಚ ಸುದೀಪ್‌ ಅಭಿಮಾನಿಗಳಿಗೆ ಭರ್ಜರಿ ಗುಡ್‌ ನ್ಯೂಸ್: ವಿಕ್ರಾಂತ್ ರೋಣ ಬಿಡುಗಡೆಗೆ ಡೇಟ್ ಫಿಕ್ಸ್….!

ಕಿಚ್ಚ ಸುದೀಪ್ ನಟಿಸಿರುವ ಬಹುನಿರೀಕ್ಷಿತ ವಿಕ್ರಾಂತ್ ರೋಣ ಚಿತ್ರ ಫೆಬ್ರವರಿ 24ರಂದು ತೆರೆಗೆ ಅಪ್ಪಳಿಸಲಿದೆ.ಈ ಕುರಿತು ಟ್ವೀಟ್ ಮಾಡಿರುವ ಕಿಚ್ಚ ಸುದೀಪ್ ಹಾಗೂ ಚಿತ್ರ ತಂಡ ಮಾಹಿತಿ ಹಂಚಿಕೊಂಡಿದೆ. Read more…

ಮೈಸೂರು ‘ಶಕ್ತಿಧಾಮ’ದ ಆಧಾರ ಸ್ತಂಭವಾಗಿದ್ದರು ಪುನೀತ್ ರಾಜ್​ಕುಮಾರ್​​..!

ಪುನೀತ್​ ರಾಜ್​ಕುಮಾರ್​​​ ತಾವು ಶಾಲೆಗಳಿಗೆ ಹೋಗಿ ಕಲಿತದ್ದು ಕಡಿಮೆಯಾದರೂ ಸಹ ಅದೆಷ್ಟೋ ವಿದ್ಯಾರ್ಥಿಗಳ ಪಾಲಿಗೆ ದಾರಿದೀಪವಾಗಿದ್ದಂತವರು. ಮೈಸೂರಿನಲ್ಲಿರುವ ಅನಾಥ ಹೆಣ್ಣು ಮಕ್ಕಳ ಪುನರ್ವಸತಿ ಕೇಂದ್ರವಾದ ಶಕ್ತಿಧಾಮ ಡಾ.ರಾಜ್​ ಕುಟುಂಬದ Read more…

ಸಮಯ ಕ್ರೂರಿಯಂತೆ ಕಾಣ್ತಿದೆ, ಪ್ರಕೃತಿ ಶೋಕಾಚರಣೆಯಲ್ಲಿದೆ; ಡಿಪಿಗೆ ಅಪ್ಪು ಫೋಟೋ ಹಾಕಿ ಸುದೀಪ್ ಭಾವುಕ ಬರಹ

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ವಿಧಿವಶರಾಗಿರುವುದಕ್ಕೆ ಸುದೀಪ್ ಸುದೀರ್ಘ ಬರಹ ಪೋಸ್ಟ್ ಮಾಡಿದ್ದಾರೆ. 13 ವರ್ಷದ ಬಳಿಕ ಟ್ವಿಟರ್ ಡಿಪಿ ಫೋಟೋ ಹಾಕಿರುವ ಸುದೀಪ್, ಒಬ್ಬ ಅಪೂರ್ವ ತಾರೆ Read more…

ಕರುಳು ಹಿಂಡುವಂತಿದೆ ಪುನೀತ್​ ರಾಜ್​ಕುಮಾರ್​ ಅಗಲಿಕೆ ಕೇಳಿ ಈ ಕಂದಮ್ಮ ಕಣ್ಣೀರಿಟ್ಟ ಪರಿ..!

ಸರಳ ಸಜ್ಜನಿಕೆಯ ನಟ ಪುನೀತ್​ ರಾಜ್​ಕುಮಾರ್​ ನಿಧನದಿಂದ ಸಂಪೂರ್ಣ ಕರುನಾಡು ಶೋಕಸಾಗರದಲ್ಲಿ ಮುಳುಗಿದೆ. ಕಂಠೀರವ ಸ್ಟುಡಿಯೋದಲ್ಲಿ ಅಭಿಮಾನಿಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡ್ತಿದ್ದಾರೆ. Read more…

ಗಳಿಕೆಯಲ್ಲಿ ದಾಖಲೆ: ಗಲ್ಲಾಪೆಟ್ಟಿಗೆ ಲೂಟಿ ಮಾಡಿದ ‘ಕೋಟಿಗೊಬ್ಬ’, ನಾಲ್ಕೇ ದಿನದಲ್ಲಿ 40 ಕೋಟಿ ಕಲೆಕ್ಷನ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬ್ಲಾಕ್ ಬಸ್ಟರ್ ಮೂವಿ ‘ಕೋಟಿಗೊಬ್ಬ 3’ ಕೇವಲ 4 ದಿನದಲ್ಲಿ 40.5 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಆಯುಧ ಪೂಜೆಯೆಂದು ಈ Read more…

300 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ‘ಕೋಟಿಗೊಬ್ಬ 3’ ಬಿಡುಗಡೆ, ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಆಯುಧ ಪೂಜೆಯೆಂದು ಬಿಡುಗಡೆಯಾಗಬೇಕಿದ್ದ ‘ಕೋಟಿಗೊಬ್ಬ 3’ ವಿಜಯದಶಮಿ ದಿನ ಭರ್ಜರಿಯಾಗಿ ಬಿಡುಗಡೆಯಾಗುತ್ತಿದೆ. ರಾಜ್ಯಾದ್ಯಂತ ಇಂದು ‘ಕೋಟಿಗೊಬ್ಬ 3’ ಸಿನಿಮಾ 300 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ಬಿಡುಗಡೆಯಾಗುತ್ತಿದೆ. Read more…

‘ಕೋಟಿಗೊಬ್ಬ’ನ ವಿರುದ್ಧ ಷಡ್ಯಂತ್ರ ಮಾಡಿದ್ಯಾರು ಗೊತ್ತಾ…?

ಬೆಂಗಳೂರು: ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಚಿತ್ರದ ವಿರುದ್ಧ ಷಡ್ಯಂತ್ರ ಮಾಡಿದವರು ಯಾರು? ಎಂಬ ಪ್ರಶ್ನೆ ಎದುರಾಗಿದೆ. ಇಂದು ಚಿತ್ರ ಸಿನಿಮಾ ಬಿಡುಗಡೆಯಾಗದಂತೆ ತಡೆಯುವಲ್ಲಿ ಷಡ್ಯಂತ್ರ ನಡೆದಿದೆಯಾ ಎಂಬ Read more…

‘ಕೋಟಿಗೊಬ್ಬ 3’ ನೋಡಲು ಬಂದ ಸುದೀಪ್ ಅಭಿಮಾನಿಗಳಿಗೆ ಬಿಗ್ ಶಾಕ್

ಬಹು ನಿರೀಕ್ಷಿತ ‘ಕೋಟಿಗೊಬ್ಬ 3’ ಸಿನಿಮಾ ನೋಡಲು ಬಂದ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಹಾಗೂ ಸಿನಿರಸಿಕರಿಗೆ ನಿರಾಸೆಯಾಗಿದೆ. ‘ಕೋಟಿಗೊಬ್ಬ 3’ ಇಂದು ಬಿಡುಗಡೆಯಾಗಬೇಕಿತ್ತು. ಆದರೆ, ಸಿನಿಮಾ ಬಿಡುಗಡೆ ವಿಳಂಬವಾಗಿದೆ. Read more…

ಸ್ಯಾಂಡಲ್ವುಡ್ ನಲ್ಲಿ ಹೊಸ ಅಲೆ ಮೂಡಿಸಿದ ‘ಕೋಟಿಗೊಬ್ಬ 3’, ‘ಸಲಗ’: ಅಭಿಮಾನಿಗಳಲ್ಲಿ ಇಮ್ಮಡಿಸಿದ ಹಬ್ಬದ ಸಂಭ್ರಮ

ಚಿತ್ರಮಂದಿರಗಳಲ್ಲಿ ಶೇಕಡ 100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಿದ ನಂತರ ದಸರಾ ಹಬ್ಬದ ಕೊಡುಗೆಯಾಗಿ ಇಂದು ಎರಡು ಬಿಗ್ ಬಜೆಟ್ ಚಿತ್ರಗಳು ಬಿಡುಗಡೆಯಾಗ್ತಿವೆ. ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ Read more…

‘ಕೋಟಿಗೊಬ್ಬ-3’ ಬಿಡುಗಡೆಗೂ ಮುನ್ನವೇ ಶುರು ಪೈರಸಿ ಕಾಟ….!

ಕೊರೊನಾದಿಂದಾಗಿ ಚಿತ್ರಮಂದಿರಗಳ ಮೇಲೆ ಹಾಕಲಾಗಿದ್ದ ನಿರ್ಬಂಧಗಳನ್ನು ತೆರವು ಮಾಡಿರುವ ಸಂಭ್ರಮದಲ್ಲಿರುವ ಚಿತ್ರತಂಡ ಬಹು ನಿರೀಕ್ಷಿತ ಸ್ಯಾಂಡಲ್​ವುಡ್​ ಸಿನಿಮಾಗಳನ್ನು ಅಕ್ಟೋಬರ್ ತಿಂಗಳಲ್ಲಿಯೇ ರಿಲೀಸ್​ ಮಾಡಲು ಮುಂದಾಗಿವೆ. ಅದರಂತೆಯೇ ಅಭಿನಯ ಚಕ್ರವರ್ತಿ Read more…

BREAKING NEWS: ಬಾಕ್ಸಾಫೀಸ್ ವಾರ್ ಗೆ ಇಳಿದ ಕಿಚ್ಚ ಸುದೀಪ್, ದುನಿಯಾ ವಿಜಿ

ಸ್ಯಾಂಡಲ್ ವುಡ್ ನಲ್ಲಿ ಮತ್ತೊಮ್ಮೆ ಸ್ಟಾರ್ ವಾರ್ ಶುರುವಾಗಿದೆ. ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಮತ್ತು ದುನಿಯಾ ವಿಜಯ್ ಅಭಿನಯದ ‘ಸಲಗ’ ಒಂದೇ ದಿನ ಬಿಡುಗಡೆಯಾಗಲಿವೆ. ‘ಕೋಟಿಗೊಬ್ಬ3’ Read more…

ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್

ಕೊರೋನಾ ಕಡಿಮೆಯಾಗುತ್ತಿದ್ದಂತೆ ಸಿನಿಮಾ ಥಿಯೇಟರ್ ಗಳಲ್ಲಿ ಶೇಕಡ 100 ರಷ್ಟು ಪ್ರೇಕ್ಷಕರೊಂದಿಗೆ ಪ್ರದರ್ಶನಕ್ಕೆ ಅವಕಾಶ ನೀಡಲಾಗಿದೆ. ಬಿಡುಗಡೆಗೆ ಸಿದ್ಧವಾಗಿದ್ದರೂ, ಚಿತ್ರಮಂದಿರ ಹೌಸ್ ಫುಲ್ ಗೆ ಅವಕಾಶ ಇಲ್ಲದ ಕಾರಣ, Read more…

ಅಬುಧಾಬಿಯಲ್ಲಿ ಐಪಿಎಲ್ ಪಂದ್ಯ ವೀಕ್ಷಿಸಿದ ಕಿಚ್ಚ ಸುದೀಪ್ ದಂಪತಿ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಿನಿಮಾ ಮಾತ್ರವಲ್ಲದೆ ವಿವಿಧ ಕ್ಷೇತ್ರಗಳಲ್ಲಿಯೂ ತೊಡಗಿಕೊಂಡಿದ್ದಾರೆ. ಸಿನಿತಾರೆಯರ ಸಿಸಿಎಲ್ ಟೂರ್ನಿಯಲ್ಲಿ ಕರ್ನಾಟಕ ಬುಲ್ಡೋಜರ್ಸ್ ನಾಯಕರಾಗಿರುವ ಸುದೀಪ್ ಅವರಿಗೆ ಕ್ರಿಕೆಟ್ ಅಂದರೆ ಅಚ್ಚು-ಮೆಚ್ಚು. ನಿನ್ನೆ Read more…

ಶಿವಣ್ಣ, ಕಿಚ್ಚ ಅಭಿಮಾನಿಗಳಿಗೆ ಥ್ರಿಲ್ಲಿಂಗ್ ಸುದ್ದಿ: ಬೆಳ್ಳಿತೆರೆಯಲ್ಲಿ ಮತ್ತೆ ಒಂದಾಗುತ್ತಿದ್ದಾರೆ ‘ವಿಲನ್’ ಜೋಡಿ

ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತೊಂದು ಸಿನಿಮಾದಲ್ಲಿ ಒಟ್ಟಿಗೆ ನಟಿಸಲಿದ್ದಾರೆ. ಪ್ರೇಮ್ ನಿರ್ದೇಶನದ ‘ದಿ ವಿಲನ್’ನಲ್ಲಿ ಸುದೀಪ್ ಮತ್ತು ಶಿವಣ್ಣ ಒಟ್ಟಿಗೆ ನಟಿಸಿದ್ದರು. Read more…

‘ಬಿಗ್ ಬಾಸ್’ ವಿನ್ನರ್ ಮಂಜು ಪಾವಗಡಗೆ ಬಂಪರ್, 53 ಲಕ್ಷ ರೂ. ಬಹುಮಾನ: ಅರವಿಂದ್ ರನ್ನರ್ ಅಪ್

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ 8 ನೇ ಆವೃತ್ತಿಯಲ್ಲಿ ಮಂಜು ಪಾವಗಡ ವಿನ್ನರ್ ಆಗಿದ್ದಾರೆ. ಅರವಿಂದ್ ರನ್ನರ್ ಅಪ್ ಆಗಿದ್ದಾರೆ ವಿನ್ನರ್ Read more…

ʼಬಿಗ್​​ ಬಾಸ್ʼ​ ಅಭಿಮಾನಿಗಳಿಗೆ ಗುಡ್​ ನ್ಯೂಸ್​: ಮತ್ತೆ ಶುರುವಾಗಲಿದೆ ಅರ್ಧಕ್ಕೆ ನಿಂತ ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ

ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್​ ಬಾಸ್​ ಕನ್ನಡ ಸೀಸನ್​ 8 ಕೊರೊನಾ 2ನೆ ಅಲೆಯ ಭೀಕರತೆ ಹಾಗೂ ಲಾಕ್​ಡೌನ್​ ಕಾರಣಗಳಿಂದಾಗಿ ಅರ್ಧಕ್ಕೆ ಸ್ಥಗಿತಗೊಂಡಿತ್ತು. ಇದೀಗ Read more…

BIG NEWS: ನಟ ಕಿಚ್ಚ ಸುದೀಪ್, ಚೆಸ್ ಗ್ರ್ಯಾಂಡ್ ಮಾಸ್ಟರ್ ವಿಶ್ವನಾಥನ್ ಆನಂದ್ ಚೆಸ್ ಸ್ಪರ್ಧೆ

ಚೆಸ್ ಗ್ರ್ಯಾಂಡ್ ಮಾಸ್ಟರ್ ವಿಶ್ವನಾಥನ್ ಆನಂದ್ ಅವರ ವಿರುದ್ಧ ಕಿಚ್ಚ ಸುದೀಪ್ ಚೆಸ್ ಸ್ಪರ್ಧೆಯಲ್ಲಿ ಭಾಗಿಯಾಗಲಿದ್ದಾರೆ. ಅಕ್ಷಯಪಾತ್ರ ಪ್ರತಿಷ್ಠಾನದ ಸಹಯೋಗದಲ್ಲಿ ಚೆಸ್ ಡಾಟ್ ಕಾಮ್ ಸೆಲೆಬ್ರಿಟಿ ಆವೃತ್ತಿ ನಡೆಸುತ್ತಿದೆ. Read more…

ಗುರುಗಳಿಗೆ ನಮನ: ಸಂಕಷ್ಟದಲ್ಲಿರುವ ಶಿಕ್ಷಕರ ನೆರವಿಗೆ ಮುಂದಾದ ಕಿಚ್ಚ ಸುದೀಪ್

ಬೆಂಗಳೂರು: ಕೊರೋನಾದಿಂದ ಸಂಕಷ್ಟದಲ್ಲಿರುವವರಿಗೆ ಸಿನಿ ತಾರೆಯರು ತಮ್ಮದೇ ಆದ ನೆರವು ನೀಡುತ್ತಿದ್ದು, ನಟ ಕಿಚ್ಚ ಸುದೀಪ್ ಅವರು ಕೂಡ ಸಹಾಯ ಹಸ್ತ ಚಾಚಿದ್ದಾರೆ. ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿಯಿಂದ Read more…

‘ಬಿಗ್ ಬಾಸ್’ ಸುದೀಪ್ ಅಭಿಮಾನಿಗಳಿಗೆ ಈ ವಾರವೂ ನಿರಾಸೆ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಈ ವಾರವೂ ‘ಬಿಗ್ ಬಾಸ್’ಗೆ ಹೋಸ್ಟ್ ಮಾಡಲು ಬರುತ್ತಿಲ್ಲ. ಸದ್ಯ ಇರುವ ಸಂಕಷ್ಟದ ಸನ್ನಿವೇಶದ ಹಿನ್ನೆಲೆಯಲ್ಲಿ ಸುದೀಪ್ ಅವರ ಜೊತೆಯಲ್ಲಿ ನಡೆಯಬೇಕಿದ್ದ ವಾರಾಂತ್ಯ Read more…

ಅನಾರೋಗ್ಯದ ಹಿನ್ನೆಲೆ ನಿರೂಪಣೆಯಿಂದ ಹಿಂದೆ ಸರಿದ ಕಿಚ್ಚ…..! ಏನಾಗುತ್ತೆ ʼಬಿಗ್​ಬಾಸ್ʼ​ ಕತೆ….?

ನಟ ಹಾಗೂ ನಿರ್ದೇಶಕ ಕಿಚ್ಚ ಸುದೀಪ್​ ಅನಾರೋಗ್ಯದಲ್ಲಿ ಏರುಪೇರಾಗಿದ್ದು ಈ ವಾರದ ಬಿಗ್​ ಬಾಸ್​ ಶೋ ನಿರೂಪಣೆಯಿಂದ ಹಿಂದೆ ಸರಿದಿದ್ದಾರೆ. ಈ ಕುರಿತು ಟ್ವಿಟರ್​ನಲ್ಲಿ ಸ್ವತಃ ನಟ ಸುದೀಪ್​ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...