alex Certify ಸುದೀಪ್ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ‘ಬಿಗ್ ಬಾಸ್’ ವಾರದ ಕಥೆಗೆ ಹೊಸ ನಿರೂಪಕ..?

 ಬೆಂಗಳೂರು: ಖ್ಯಾತ ನಟ ಹಾಗೂ ‘ಬಿಗ್ ಬಾಸ್’ ನಿರೂಪಕ ಕಿಚ್ಚ ಸುದೀಪ್ ಅವರಿಗೆ ಅನಾರೋಗ್ಯದ ಕಾರಣ ಈ ವಾರ ‘ಬಿಗ್ ಬಾಸ್’ ವಾರದ ಕಥೆ ನಡೆಸಿಕೊಡಲು ಬೇರೆ ನಿರೂಪಕರು Read more…

ಅಭಿನಯ ಚಕ್ರವರ್ತಿ ಸುದೀಪ್ ಇನ್ನಷ್ಟು ಸಾಧನೆ ಮಾಡಲಿ: ಸಿಎಂ ಆಶಯ

ಬೆಂಗಳೂರು: ನಟ ಸುದೀಪ್ ಇನ್ನಷ್ಟು ಸಾಧನೆ ಮಾಡಲಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸಿನಿಮಾ ಕ್ಷೇತ್ರದಲ್ಲಿ 25 ವರ್ಷ ಪೂರೈಸಿದ ಸುದೀಪ್ ಅವರ ಬೆಳ್ಳಿ ಮಹೋತ್ಸವ ಸನ್ಮಾನ Read more…

‘ಅಭಿನಯ ಚಕ್ರವರ್ತಿ’ ಅಭಿಮಾನಿಗಳಿಗೆ ಸಿಹಿ ಸುದ್ದಿ: ಏಪ್ರಿಲ್ ನಲ್ಲಿ ‘ಕೋಟಿಗೊಬ್ಬ 3’ ರಿಲೀಸ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಬಹುನಿರೀಕ್ಷೆಯ ‘ಕೋಟಿಗೊಬ್ಬ3’ ಏಪ್ರಿಲ್ ನಲ್ಲಿ ತೆರೆ ಕಾಣಲಿದೆ. ಕಳೆದ ವರ್ಷವೇ ರಿಲೀಸ್ ಆಗಬೇಕಿದ್ದ ಚಿತ್ರ ಕೊರೋನಾ ಕಾರಣದಿಂದಾಗಿ Read more…

ಶುಭಾ ಪೂಂಜಾ, ನಿಧಿ ಸುಬ್ಬಯ್ಯ, ‘ಬ್ರಹ್ಮಗಂಟು’ ಗೀತಾ ಸೇರಿ ‘ಬಿಗ್ ಬಾಸ್’ ಮನೆಗೆ 17 ಮಂದಿ ಎಂಟ್ರಿ

ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 8 ರ ಗ್ರಾಂಡ್ ಓಪನಿಂಗ್ ಸಿಕ್ಕಿದೆ. 17 ಮಂದಿ ಸ್ಪರ್ಧಿಗಳು ಮನೆಯೊಳಗೆ ಪ್ರವೇಶಿಸಿದ್ದಾರೆ. ಟಿಕ್ ಟಾಕ್ ಸ್ಟಾರ್ ಧನುಶ್ರೀ, ನಟಿ Read more…

‘ಬಿಗ್ ಬಾಸ್’ ವೀಕ್ಷಕರಿಗೆ ಸಿಹಿ ಸುದ್ದಿ: ಭಾನುವಾರದಿಂದಲೇ ಶೋ ಶುರು –ಸ್ಪರ್ಧಿಗಳ್ಯಾರು ಗೊತ್ತಾ..?

ಬೆಂಗಳೂರು: ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 8 ಫೆಬ್ರವರಿ 28 ರಿಂದ ಆರಂಭವಾಗಲಿದೆ. ಅಂದು ಸಂಜೆ 6 ಗಂಟೆಗೆ ಶುರುವಾಗಲಿದ್ದು, ಪ್ರತಿದಿನ ರಾತ್ರಿ 9.30 ಕ್ಕೆ Read more…

ಸುದೀಪ್​ ಮಾತಿಗೂ ಬೆಲೆ ಕೊಡಲಿಲ್ಲ ನಟಿ ಜಯಶ್ರೀ..!

ಕನ್ನಡ ಬಿಗ್​ಬಾಸ್​ 3ರ ಸ್ಪರ್ಧಿ ನಟಿ ಜಯಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾಗಡಿ ರಸ್ತೆಯಲ್ಲಿರುವ ಗೊಲ್ಲರಹಟ್ಟಿಯಲ್ಲಿರುವ ಪ್ರಗತಿ ಬಡಾವಣೆಯಲ್ಲಿರುವ ಸಂಧ್ಯಾ ಕಿರಣ ವೃದ್ಧಾಶ್ರಮದಲ್ಲಿ ನಟಿ ಜಯಶ್ರೀ ಫ್ಯಾನಿಗೆ ನೇಣು ಬಿಗಿದುಕೊಂಡು Read more…

ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಸುದೀಪ್: ಫೋಟೋ, ಸೆಲ್ಫಿಗೆ ನೂಕುನುಗ್ಗಲು

ಮೈಸೂರು: ನಟ ಕಿಚ್ಚ ಸುದೀಪ್ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ. ‘ಫ್ಯಾಂಟಮ್’ ಚಿತ್ರೀಕರಣದಲ್ಲಿ ಸುದೀಪ್ ಬ್ಯಸಿಯಾಗಿದ್ದು, ಚಿತ್ರದ ನಿರ್ದೇಶಕ ಅನೂಪ್ Read more…

ಅಭಿನಯ ಚಕ್ರವರ್ತಿ ಸುದೀಪ್ ಅಭಿಮಾನಿಗಳಿಗೆ ಖುಷಿ ಸುದ್ದಿ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಭಾರೀ ನಿರೀಕ್ಷೆಯ ‘ಫ್ಯಾಂಟಮ್’ ಚಿತ್ರ ಪೂರ್ಣಗೊಳಿಸಿದ ನಂತರ ಹೊಸ ಚಿತ್ರ ನಿರ್ದೇಶಿಸಲಿದ್ದಾರೆ. ಅನೂಪ್ ಭಂಡಾರಿ ನಿರ್ದೇಶನದ ‘ಫ್ಯಾಂಟಮ್’ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. Read more…

‘ಬಿಗ್ ಬಾಸ್’ ವೀಕ್ಷಕರಿಗೆ ಭರ್ಜರಿ ಸುದ್ದಿ: ಹೊಸ ಸೀಸನ್ ಶೀಘ್ರವೇ ಶುರು, 16 ಸೆಲೆಬ್ರಿಟಿಗಳು ಭಾಗಿ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹೋಸ್ಟ್ ಮಾಡುವ ‘ಬಿಗ್ ಬಾಸ್’ ಸೀಸನ್ 8 ಜನವರಿ ಮೂರನೇ ವಾರದಿಂದ ಆರಂಭವಾಗಲಿದೆ. ಈ ಬಾರಿ 16 ಸೆಲೆಬ್ರಿಟಿಗಳು ಸ್ಪರ್ಧಿಗಳಾಗಿ ಭಾಗಿಯಾಗಲಿದ್ದಾರೆ. ಕೊರೋನಾ Read more…

‘ಅಭಿನಯ ಚಕ್ರವರ್ತಿ’ ಅಭಿಮಾನಿಗಳಿಗೆ ಸಿಹಿ ಸುದ್ದಿ, ದೀಪಾವಳಿ ಪ್ರಯುಕ್ತ ಭರ್ಜರಿ ಗಿಫ್ಟ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಚಿತ್ರತಂಡದಿಂದ ಸಿಹಿ ಸುದ್ದಿ ಸಿಕ್ಕಿದೆ. ಭಾರೀ ನಿರೀಕ್ಷೆಯ ‘ಕೋಟಿಗೊಬ್ಬ 3’ ಚಿತ್ರದ ಹಾಡನ್ನು ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ Read more…

ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ವೀಕ್ಷಕರಿಗೆ ಶಾಕಿಂಗ್ ನ್ಯೂಸ್…?

‘ಬಿಗ್ ಬಾಸ್’ ವೀಕ್ಷಕರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಈ ಬಾರಿ ಕೊರೋನಾ ಕಾರಣದಿಂದಾಗಿ ‘ಬಿಗ್ ಬಾಸ್’ ಪ್ರಸಾರವಾಗಲ್ಲ ಎಂದು ಹೇಳಲಾಗಿದೆ. ಖ್ಯಾತ ನಟ ಕಿಚ್ಚ ಸುದೀಪ್ ಹೋಸ್ಟ್ ಮಾಡುವ Read more…

ಅಭಿನಯ ಚಕ್ರವರ್ತಿ ಅಭಿಮಾನಿಗಳಿಗೆ ಸಂಭ್ರಮದ ಸುದ್ದಿ: ಇಲ್ಲಿದೆ ಮಾಹಿತಿ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ನೀಡುವ ‘ಅಭಿನವ ಭಾರ್ಗವ ಡಾ. ವಿಷ್ಣುವರ್ಧನ್ ಕಲಾ ದತ್ತಿ ಪ್ರಶಸ್ತಿ’ಗೆ ನಟ ಸುದೀಪ್ ಅವರನ್ನು ಆಯ್ಕೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ Read more…

ಕಿಚ್ಚ ಸುದೀಪ್ ಜನ್ಮದಿನಕ್ಕೆ ಶುಭ ಕೋರಿದ ಸೆಲೆಬ್ರಿಟಿಗಳು

ಕಿಚ್ಚ ಸುದೀಪ್, ಇಂದು 47ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಆಚರಿಸದೇ ಇರುವುದು ಬೇಸರ ತಂದಿದ್ದರೂ ಅವರ ಬಹು ನಿರೀಕ್ಷೆಯ ‘ಕೋಟಿಗೊಬ್ಬ 3’ ಸಿನಿಮಾದ ಟೀಸರ್ ಇಂದು Read more…

ಕಿಚ್ಚ ಸುದೀಪ್ ರ ಕಾಮನ್ ಡಿಪಿ ಲಾಂಚ್ ಮಾಡಿದ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್

ನಟ ಕಿಚ್ಚ ಸುದೀಪ್ ಅವರು ಸೆಪ್ಟೆಂಬರ್ 2 ರಂದು 47ನೇ ವಸಂತಕ್ಕೆ ಕಾಲಿಡುತ್ತಿದ್ದು, ಅವರ ಅಭಿಮಾನಿಗಳು ಹುಟ್ಟುಹಬ್ಬದ ಪ್ರಯುಕ್ತ  ‘ಕಿಚ್ಚೋತ್ಸವ’ ಎಂದು ಪ್ರತಿ ವರ್ಷವೂ ಸಂಭ್ರಮಿಸುತ್ತಾರೆ. ಈ ಬಾರಿಯ Read more…

ಎನ್. ಕುಮಾರ್ ನಿರ್ಮಾಣದಲ್ಲಿ ಹೊಸ ಸಿನಿಮಾ ಮಾಡ್ತಾರಾ ಕಿಚ್ಚ…?

ಫ್ಯಾಂಟಮ್ ಚಿತ್ರದ ಫಸ್ಟ್ ಲುಕ್ ಇತ್ತೀಚೆಗಷ್ಟೆ ಬಿಡುಗಡೆಯಾಗಿ ಹವಾ ಕ್ರಿಯೇಟ್ ಮಾಡಿದೆ. ಸುದೀಪ್‌ರ ಹೊಸ ಲುಕ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಹೊಸ ಅವತಾರದಲ್ಲಿ ಕಿಚ್ಚ ಸುದೀಪ್ ಕಾಣಿಸಿಕೊಂಡಿದ್ದು, ಅಭಿಮಾನಿಗಳಿಗೆ Read more…

ʼಬಿಗ್‌ ಬಾಸ್ʼ ಶೋಗೆ ತಟ್ಟುತ್ತಾ ಕೊರೊನಾ ಎಫೆಕ್ಟ್..!

ಕೊರೊನಾ ಮಹಾಮಾರಿಯ ಕರಿನೆರಳು ಎಲ್ಲಾ ವಲಯದ ಮೇಲೂ ಬಿದ್ದಿದೆ. ಅದರಲ್ಲಿಯೂ ಸಿನಿಮಾ ರಂಗಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಬಹುತೇಕ ಉದ್ಯಮಗಳು ಈಗಾಗಲೇ ಮರು ಪ್ರಾರಂಭವಾದರೂ ಸಿನಿಮಾ ಥಿಯೇಟರ್‌ಗಳು ಮಾತ್ರ Read more…

ಮುನ್ನೆಚ್ಚರಿಕೆಯೊಂದಿಗೆ ಶುರುವಾಯ್ತು ಸುದೀಪ್ ‘ಫ್ಯಾಂಟಮ್’ ಚಿತ್ರೀಕರಣ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಫ್ಯಾಂಟಮ್’ ಚಿತ್ರದ ಚಿತ್ರೀಕರಣ ಹೈದರಾಬಾದ್ ನಲ್ಲಿ ಶುರುವಾಗಿದೆ. ಅಂದ ಹಾಗೆ, ಚಿತ್ರತಂಡ ಹೈದರಾಬಾದ್ ನಲ್ಲಿ ಚಿತ್ರೀಕರಣ ಕೈಗೊಂಡಿದ್ದರೂ ಕನ್ನಡ ಕಾರ್ಮಿಕರಿಗೆ ಕೆಲಸ Read more…

ಶಾಲೆ ದತ್ತು ಪಡೆದ ಕಿಚ್ಚನಿಗೆ ಪ್ರಶಂಸೆಯ ಮಹಾಪೂರ..!

ನಟ ಕಿಚ್ಚ ಸುದೀಪ್ ಸಿನಿಮಾ ಹೊರತುಪಡಿಸಿ ಬೇರೆ ಬೇರೆ ವಿಚಾರಗಳಿಗೂ ಸುದ್ದಿಯಾಗುತ್ತಲೇ ಇರುತ್ತಾರೆ. ಇತ್ತೀಚೆಗಷ್ಟೆ ಆಟೋ ಚಾಲಕನ ತಂಗಿಯ ಮದುವೆಯ ಖರ್ಚನ್ನು ಭರಿಸುವ ಮೂಲಕ ಮಾನವೀಯತೆ ಮೆರೆದಿದ್ದರು. ಇದೀಗ Read more…

ವಾರಾಂತ್ಯಕ್ಕೆ ಅಭಿಮಾನಿಗಳೊಂದಿಗೆ ಸುದೀಪ್ ಸಂವಾದ…!

ನಟ ಸುದೀಪ್ ಸದಾ ಒಂದಿಲ್ಲೊಂದು ವಿಶೇಷ ಕಾರ್ಯಕ್ರಮಗಳ ಮೂಲಕ ಹೆಸರಾದ ನಟ. ಕೊರೊನಾ ಸಮಯದಲ್ಲೂ ಈ ನಟ ಮನೆಯಲ್ಲಿ ಸುಮ್ಮನೆ ಕುಳಿತಿಲ್ಲ. ಬದಲಾಗಿ ಎಲ್ಲಾ ಅಭಿಮಾನಿಗಳನ್ನು ಮಾತನಾಡಿಸುತ್ತಾ ಅವರಿಗೆ Read more…

ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸಿಹಿ ಸುದ್ದಿ, ಚಿತ್ರೀಕರಣಕ್ಕೆ ‘ಫ್ಯಾಂಟಮ್’ ರೆಡಿ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷೆಯ ಚಿತ್ರ ‘ಫ್ಯಾಂಟಮ್’ ಚಿತ್ರೀಕರಣಕ್ಕೆ ಸಮಯ ನಿಗದಿಯಾಗಿದೆ. ಮುಂದಿನ ವಾರದಿಂದ ಚಿತ್ರೀಕರಣ ಆರಂಭವಾಗಲಿದೆ. ಚಿತ್ರತಂಡ ಹೈದರಾಬಾದ್ ಗೆ ಪ್ರಯಾಣ ಬೆಳೆಸಲಿದ್ದು ಕ್ವಾರಂಟೈನ್ Read more…

‘ಹ್ಯಾಪಿ ಬರ್ತಡೇ ಲೆಜೆಂಡ್’ ಶಿವಣ್ಣ ಹುಟ್ಟುಹಬ್ಬ – ಅಭಿಮಾನಿಗಳ ಆಸೆಗೆ ಸುದೀಪ್ ಸಾಥ್

ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ‘ದಿ ವಿಲನ್’ ಚಿತ್ರದಲ್ಲಿ ಒಟ್ಟಿಗೆ ನಟಿಸಿದ್ದ ಶಿವಣ್ಣ ಮತ್ತು ಸುದೀಪ್ Read more…

ಕರೆಂಟ್ ‘ಬಿಲ್’ ನೋಡಿ ಕಂಗಾಲಾದ ನಟಿ…!

ಲಾಕ್ ಡೌನ್ ಸಂದರ್ಭದಲ್ಲಿ ಬಂದ ಕರೆಂಟ್ ಬಿಲ್ ನೋಡಿ ರಾಜ್ಯದ ಹಲವರು ಬೆಚ್ಚಿಬಿದ್ದಿದ್ದರು. ತಾವು ಈ ಮೊದಲಿನಂತೆ ವಿದ್ಯುತ್ ಬಳಕೆ ಮಾಡಿದರೂ ಸಹ ಬಿಲ್ ನಲ್ಲಿ ಭಾರೀ ಹೆಚ್ಚಳವಾಗಿದೆ Read more…

ಹುಚ್ಚ ವೆಂಕಟ್ ಸ್ಥಿತಿ ಕಂಡು ಮರುಗಿ‌ ನೆರವಿಗೆ ಮುಂದಾದ ಕಿಚ್ಚ ಸುದೀಪ್…!

ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಕುಗ್ಗಿಹೋಗಿ ರಸ್ತೆ ರಸ್ತೆಗಳಲ್ಲಿ ತಮ್ಮದೇ ಆದ ಲೋಕದಲ್ಲಿ ತಮಗಿಷ್ಟ ಬಂದಂತೆ ಆಡುತ್ತಿರುವ ಹುಚ್ಚ ವೆಂಕಟ್, ಅನೇಕರಿಂದ ಬೈಸಿಕೊಂಡಿದ್ದಲ್ಲದೆ ಹೊಡೆಸಿಕೊಂಡಿದ್ದೂ ಇದೆ. ನಾಗಮಂಗಲದಲ್ಲೂ ವೆಂಕಟ್ Read more…

BIG NEWS: ಹೈದರಾಬಾದ್ ನಲ್ಲಿ ಸುದೀಪ್ ಸಿನಿಮಾ ಶೂಟಿಂಗ್ ಶುರು

ರಾಜ್ಯದಲ್ಲಿ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ ಇಲ್ಲದ ಕಾರಣ ಹೈದರಾಬಾದ್ ನಲ್ಲಿ ಸುದೀಪ್ ಅಭಿನಯದ ‘ಫ್ಯಾಂಟಮ್’ ಚಿತ್ರೀಕರಣ ನಡೆಸಲಾಗುವುದು. ಜುಲೈ 1 ರಂದು ಹೈದರಾಬಾದ್ ನಲ್ಲಿ ‘ಫ್ಯಾಂಟಮ್’ ಚಿತ್ರೀಕರಣ ಶುರುವಾಗಲಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...