alex Certify ಸುಧಾಕರ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲೂ ಕೊರೋನಾ ರೂಪಾಂತರಿ ‘ಒಮಿಕ್ರೋನ್’ ಆತಂಕ, ಸೆಕೆಂಡ್ ಡೋಸ್ ಪಡೆದೇ ಇಲ್ಲ 45 ಲಕ್ಷ ಜನ: ಸರ್ಕಾರದಿಂದ ಕಟ್ಟೆಚ್ಚರ

ಬೆಂಗಳೂರು: ರೂಪಾಂತರಿ ಕೊರೋನಾ ವೈರಸ್ ಬಹಳ ವೇಗವಾಗಿ ಹರಡುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯೇ ಇದರ ಬಗ್ಗೆ ಮಾಹಿತಿ ನೀಡಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ನಾಲ್ಕು Read more…

ಪ್ರಿಯಾಂಕ್ ಖರ್ಗೆಗೆ ಸಚಿವ ಸುಧಾಕರ್ ತಿರುಗೇಟು

ಪ್ರಿಯಾಂಕ್ ಖರ್ಗೆ ಅವರ ಸಾಂದರ್ಭಿಕ ಮರೆವು, ಜಾಣಕುರುಡು, ಕೀಳು ರಾಜಕೀಯದ ಆಲೋಚನೆ ಯಾರನ್ನು ಮೆಚ್ಚಿಸಲು ಎನ್ನುವುದು ಜನರಿಗೆ ತಿಳಿದಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಚಳಿ, Read more…

ಸಚಿವ ಸುಧಾಕರ್ ಗೆ ಪ್ರಿಯಾಂಕ್ ಖರ್ಗೆ ಟಾಂಗ್: HM ಅಂದ್ರೆ ಹೋಮ್ ಮಿನಿಸ್ಟರ್ ಅನ್ನಬೇಕಾ? ಹೆಲ್ತ್ ಮಿನಿಸ್ಟರ್ ಅನ್ನಬೇಕಾ? ಎಂದು ಪ್ರಶ್ನೆ

ಬಿಟ್ ಕಾಯಿನ್ ವಿಚಾರವಾಗಿ ಸಚಿವ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಕ್ಕೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೆಚ್.ಎಂ. ಅಂದ್ರೆ ಹೋಮ್ ಮಿನಿಸ್ಟರ್ ಅನ್ನಬೇಕೋ? Read more…

ಪವರ್ ಸ್ಟಾರ್ ಪುನೀತ್ ನಿಧನ ಹಿನ್ನೆಲೆ: ಜಿಮ್, ಫಿಟ್ನೆಸ್ ಸೆಂಟರ್ ಗಳಿಗೆ ಮಾರ್ಗಸೂಚಿ

ಚಿಕ್ಕಬಳ್ಳಾಪುರ: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನದ ಹಿನ್ನೆಲೆಯಲ್ಲಿ ಜಿಮ್ ಗಳಿಗೆ ಮಾರ್ಗಸೂಚಿ ತರುವ ಬಗ್ಗೆ ಚರ್ಚೆ ನಡೆದಿದ್ದು, ಶೀಘ್ರವೇ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಆರೋಗ್ಯ Read more…

ಮಕ್ಕಳಿಗೆ ಮತ್ತೊಂದು ಸಿಹಿ ಸುದ್ದಿ: ಸೂಜಿ ಚುಚ್ಚದೇ ಕೊರೋನಾ ಲಸಿಕೆ ಶೀಘ್ರ

ಬೆಂಗಳೂರು: ಕೊರೋನಾ ತಡೆಗೆ ಮಕ್ಕಳಿಗೂ ಲಸಿಕೆ ನೀಡಲು ಕ್ರಮಕೈಗೊಳ್ಳಲಾಗಿದೆ. 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಸೂಜಿ ಇಲ್ಲದೇ ಕೊರೋನಾ ಲಸಿಕೆ ನೀಡಲಾಗುವುದು. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ Read more…

ಹೌಸ್ ಫುಲ್ ಪ್ರದರ್ಶನಕ್ಕೆ ನಿರ್ಮಾಪಕರ ಮನವಿ: ಬಿಗ್ ಬಜೆಟ್ ಸಿನಿಮಾ ಬಿಡುಗಡೆ ಸನ್ನಿಹಿತ

ಬೆಂಗಳೂರು: ಸಿನಿಮಾ ಮಂದಿರಗಳಲ್ಲಿ ಶೇಕಡ 50 ರಷ್ಟು ಪ್ರೇಕ್ಷಕರೊಂದಿಗೆ ಪ್ರದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಶೇಕಡ 100 ರಷ್ಟು ಭರ್ತಿಗೆ ಅವಕಾಶ ಕಲ್ಪಿಸುವಂತೆ ಕೋರಿ ಸ್ಯಾಂಡಲ್ವುಡ್ ನಿರ್ಮಾಪಕರು ಇಂದು ಆರೋಗ್ಯ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್ 2.5 ಕೋಟಿ ಕುಟುಂಬಕ್ಕೆ ‘ಆಯುಷ್ಮಾನ್’ ಕಾರ್ಡ್

ಬೆಂಗಳೂರು: ಮೂರು ತಿಂಗಳಲ್ಲಿ 2.50 ಕೋಟಿ ಕುಟುಂಬದವರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ವಿತರಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

BIG NEWS: ಕೊರೋನಾ ವಿರುದ್ಧದ ಹೋರಾಟದಲ್ಲಿ ಮಹತ್ವದ ಹೆಜ್ಜೆ, ದೇಶದಲ್ಲೇ 3 ನೇ ಸ್ಥಾನದೊಂದಿಗೆ 4 ಕೋಟಿ ಕೋವಿಡ್ ಪರೀಕ್ಷೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಅನೇಕ ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. 4 ಕೋಟಿ ಕೊರೋನಾ ಪರೀಕ್ಷೆಗಳನ್ನು ಪೂರೈಸಿದ್ದು, ಈ ಮೂಲಕ Read more…

BIG NEWS: ರಾಜ್ಯಾದ್ಯಂತ ಮತ್ತೆ ಲಾಕ್ ಡೌನ್ ಜಾರಿಯಾಗುತ್ತಾ…? ಸಚಿವ ಸುಧಾಕರ್ ಮಹತ್ವದ ಹೇಳಿಕೆ– ಲಾಕ್ ಡೌನ್ ಇಲ್ಲವೆಂದು ಸ್ಪಷ್ಟನೆ

ಬೆಂಗಳೂರು: ರಾಜ್ಯಾದ್ಯಂತ ಲಾಕ್‌ ಡೌನ್ ಜಾರಿಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟವಾಗಿ ಹೇಳಿದ್ದಾರೆ. ವಿಶೇಷವಾಗಿ, ಕರ್ನಾಟಕ ಸರ್ಕಾರವು ಶುಕ್ರವಾರ ಕೇರಳ ಮತ್ತು ಮಹಾರಾಷ್ಟ್ರದ ಗಡಿ Read more…

ಆಯುಷ್ ವೈದ್ಯರ ನೇಮಕಾತಿ, ಸಚಿವ ಸುಧಾಕರ್ ಗುಡ್ ನ್ಯೂಸ್

ಬೆಂಗಳೂರು: ಗುತ್ತಿಗೆ ಆಯುಷ್ ವೈದ್ಯರ ಮರು ನೇಮಕಾತಿಗೆ ಚಾಲನೆ ನೀಡಲು ಸರ್ಕಾರ ಮುಂದಾಗಿದೆ. ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಬಗ್ಗೆ ಮಾತನಾಡಿ, ಕೆಲಸ ಕಳೆದುಕೊಂಡ ಆಯುಷ್ ವೈದ್ಯರನ್ನು ಗುತ್ತಿಗೆ Read more…

BIG BREAKING: ರಾಜ್ಯದ ಜನತೆಗೆ ಗುಡ್ ನ್ಯೂಸ್ -ಇಂದು ಕೊರೋನಾ ಭಾರಿ ಇಳಿಕೆ, ದೇಶದಲ್ಲಿಯೇ ಸಕ್ರಿಯ ಪ್ರಕರಣದಲ್ಲಿ 3 ನೇ ಸ್ಥಾನ

ಬೆಂಗಳೂರು: ರಾಜ್ಯದಲ್ಲಿ ಕೋರೋನಾ ಭಾರೀ ಇಳಿಕೆಯಾಗಿದ್ದು, ಇಂದು ಹೊಸದಾಗಿ 3203 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 14,302 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, 94 ಸೋಂಕಿತರು ಸಾವನ್ನಪ್ಪಿದ್ದಾರೆ. 1,56,078 Read more…

ರಾಜ್ಯದಲ್ಲಿ 1,784 ಬ್ಲಾಕ್ ಫಂಗಸ್ ಪ್ರಕರಣ, 111 ಮಂದಿ ಸಾವು: ತಿಂಗಳಾಂತ್ಯಕ್ಕೆ ಕೊರೋನಾ ಇಳಿಮುಖ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಈವರೆಗೆ 1,784 ಕಪ್ಪು ಶಿಲೀಂಧ್ರ ಪ್ರಕರಣ ಕಂಡುಬಂದಿದ್ದು, 62 ಮಂದಿ ಗುಣಮುಖರಾಗಿದ್ದಾರೆ. ಇದಕ್ಕೆ ಬೇಕಾದ ಔಷಧಿಯನ್ನೂ ಪಡೆಯಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ Read more…

BIG NEWS: ರಾಜ್ಯದಲ್ಲಿ 1250 ಮಂದಿಗೆ ಮಾರಕ ಬ್ಲಾಕ್ ಫಂಗಸ್: 35 ಮಂದಿ ಸಾವು

ಬೆಂಗಳೂರು: ಬ್ಲಾಕ್ ಫಂಗಸ್ ಗೆ ರಾಜ್ಯಕ್ಕೆ ಔಷಧ ಕೊಡಿಸಲು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಪ್ರಯತ್ನ ನಡೆಸಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. 8 ಕ್ಕೂ Read more…

BIG BREAKING: ರಾಜ್ಯದ ಜನತೆಗೆ ಗುಡ್ ನ್ಯೂಸ್; ಇವತ್ತು ಕೊರೋನಾ ಭಾರೀ ಇಳಿಕೆ, ಸಚಿವ ಸುಧಾಕರ್ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಇಳಿಮುಖವಾಗಿದೆ. ಇವತ್ತು ಒಂದೇ ದಿನ 52,253 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4 ಲಕ್ಷಕ್ಕಿಂತ ಕಡಿಮೆಯಾಗಿದೆ. ರಾಜ್ಯಾದ್ಯಂತ ಇಂದು 1,38,983 Read more…

ಲಾಕ್ ಡೌನ್ ವಿಸ್ತರಣೆ ಬಹುತೇಕ ಫಿಕ್ಸ್; ತಿಂಗಳಾಂತ್ಯದವರೆಗೂ ಲಾಕ್ ಆಗಲಿದೆ ಕರುನಾಡು…!

ದಾವಣಗೆರೆ: ಕೊರೊನಾ ಅಟ್ಟಹಾಸ ನಿಯಂತ್ರಿಸಲು ರಾಜ್ಯದಲ್ಲಿ ಮೇ 24ರ ಬಳಿಕವೂ ಲಾಕ್ ಡೌನ್ ಮುಂದುವರೆಯುವುದು ಬಹುತೇಕ ಖಚಿತವಾಗಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ Read more…

ಲಸಿಕೆ ನಿರೀಕ್ಷೆಯಲ್ಲಿದ್ದ ರಾಜ್ಯದ ಜನತೆಗೆ ಶುಭ ಸುದ್ದಿ

ಬೆಂಗಳೂರು: ಕೊರೋನಾ ಲಸಿಕೆ ಪಡೆಯುವ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ ಸಿಕ್ಕಿದೆ. ಎರಡನೇ ಡೋಸ್ ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆ ನೀಡಲು ಕ್ರಮಕೈಗೊಳ್ಳಲಾಗಿದೆ. ರಾಜ್ಯಕ್ಕೆ ಎರಡು ಲಕ್ಷ ಕೋವಿಶೀಲ್ಡ್ ಲಸಿಕೆ Read more…

BIG BREAKING: ರಾಜ್ಯದಲ್ಲಿಂದು ಕೊರೋನಾ ಇಳಿಮುಖ, ಗುಣಮುಖರಾದವರೇ ಅಧಿಕ –ಹೊಸ ದಾಖಲೆಯ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು 58,395 ಜನ ಗುಣಮುಖರಾಗಿ ಬಿಡುಡಗೆಯಾಗಿದ್ದಾರೆ. ಇದುವರೆಗೆ ಒಂದೇ ದಿನದಲ್ಲಿ ಚೇತರಿಸಿಕೊಂಡ ಅತಿ ಹೆಚ್ಚು ಸಂಖ್ಯೆ ಇದಾಗಿದೆ. ರಾಜ್ಯದಲ್ಲಿಂದು 30,309 ಪ್ರಕರಣ ಪತ್ತೆಯಾಗಿದ್ದು, ಗುಣಮುಖ ಹೊಂದಿದವರ Read more…

ಸುಧಾಕರ್ ಅಯೋಗ್ಯ ಮಂತ್ರಿ: ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್

ಬೆಂಗಳೂರು: ಆರೋಗ್ಯ ಸಚಿವ ಸುಧಾಕರ್ ಅಯೋಗ್ಯ ಮಂತ್ರಿಯಾಗಿದ್ದಾರೆ ಎಂದು ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತು ದೇಶದಲ್ಲಿ ಕೊರೋನಾ Read more…

ಕೊರೋನಾ ಹೊತ್ತಲ್ಲೇ ಸರ್ಕಾರದ ಮಹತ್ವದ ನಿರ್ಧಾರ: ಬ್ಲಾಕ್ ಫಂಗಸ್ ಗೆ ಚಿಕಿತ್ಸೆ ಉಚಿತ

ಬೆಂಗಳೂರು: ಕೊರೋನಾ ಸೋಂಕಿತರ ಜೀವಕ್ಕೆ ಅಪಾಯ ತರುತ್ತಿರುವ ಬ್ಲಾಕ್ ಫಂಗಸ್ ಗೆ ಉಚಿತವಾಗಿ ಚಿಕಿತ್ಸೆ ನೀಡಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ತಜ್ಞರ ಸಭೆ ನಡೆಸಿದ ಆರೋಗ್ಯ ಸಚಿವ Read more…

ಬೇಡಿಕೆಗನುಗುಣವಾಗಿ ಬಾರದ ಕೊವ್ಯಾಕ್ಸಿನ್: ಎರಡನೇ ಡೋಸ್ ಪಡೆಯುವವರಿಗೆ ಮಾತ್ರ ಲಸಿಕೆ

ಬೆಂಗಳೂರು: ರಾಜ್ಯಕ್ಕೆ ಬೇಡಿಕೆಗೆ ಅನುಗುಣವಾಗಿ ಕೊವ್ಯಾಕ್ಸಿನ್ ಲಸಿಕೆ ಪೂರೈಕೆಯಾಗದ ಹಿನ್ನೆಲೆಯಲ್ಲಿ ಎರಡನೇ ಡೋಸ್ ಪಡೆಯುವವರಿಗೆ ಮಾತ್ರ ಲಸಿಕೆಯನ್ನು ನೀಡಲಾಗುವುದು ಎಂದು ಹೇಳಲಾಗಿದೆ. ರಾಜ್ಯಕ್ಕೆ ಬೇಡಿಕೆ ಅನುಸಾರ ಲಸಿಕೆ ಬಾರದ Read more…

ಇಂಥ ಮುಖ್ಯಮಂತ್ರಿಗಳನ್ನು ಕಟ್ಟಿಕೊಂಡು ಏನು ಮಾಡಲು ಸಾಧ್ಯ…? BSY ವಿರುದ್ಧ ಮತ್ತೆ ಗುಡುಗಿದ ಹೆಚ್.ವಿಶ್ವನಾಥ್

ಮೈಸೂರು: ಸ್ವಪಕ್ಷದ ಸಿಎಂ ವಿರುದ್ಧವೇ ಮತ್ತೆ ವಾಗ್ದಾಳಿ ನಡೆಸಿದ ಬಿಜೆಪಿ ಎಂ.ಎಲ್.ಸಿ ಹೆಚ್. ವಿಶ್ವನಾಥ್, ಸಿಎಂ ಯಡಿಯೂರಪ್ಪನವರಿಗೆ ಕಣ್ಣು ಕಾಣಲ್ಲ, ಕಿವಿಯೂ ಕೇಳಲ್ಲ, ಹೇಳಿದ್ದೂ ಅರ್ಥ ಆಗಲ್ಲ. ಇಂಥ Read more…

ರಾಜ್ಯಕ್ಕೆ ವಿದೇಶದಿಂದ ಬರಲಿದೆ ರೆಮಿಡಿಸಿವರ್: ಟಾಸ್ಕ್​ ಫೋರ್ಸ್ ಸಭೆಯಲ್ಲಿ ಮಹತ್ವದ ನಿರ್ಧಾರ

ರಾಜ್ಯದಲ್ಲಿ ರೆಮಿಡಿಸಿವರ್​ ಹಾಗೂ ವೈದ್ಯಕೀಯ ಆಮ್ಲಜನಕದ ಅಭಾವ ಉಂಟಾಗಿರುವ ಹಿನ್ನೆಲೆ ಡಿಸಿಎಂ ಅಶ್ವತ್ಥ ನಾರಾಯಣ್​ ನೇತೃತ್ವದಲ್ಲಿ ಸಭೆ ನಡೆಸಲಾಯ್ತು. ಈ ಸಭೆಯಲ್ಲಿ ಆರೋಗ್ಯ ಸಚಿವ ಸುಧಾಕರ್​ ಸೇರಿದಂತೆ ಹಿರಿಯ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಸಿಟಿ ಸ್ಕ್ಯಾನ್ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ, ಖಾಸಗಿಯಲ್ಲಿ ಏಕರೂಪದ ದರ ನಿಗದಿ

ಕಲಬುರಗಿ: ಸಿಟಿ ಸ್ಕ್ಯಾನ್ ಗೆ ಹೆಚ್ಚಿನ ಹಣ ವಸೂಲಿ ಮಾಡುವುದಕ್ಕೆ ತಡೆ ನೀಡಲು ಮುಂದಾಗಿರುವ ಸರ್ಕಾರ ಸಿಟಿ ಸ್ಕ್ಯಾನ್ ದರ ನಿಗದಿಪಡಿಸಲು ನಿರ್ಧರಿಸಿದೆ. ಏಕರೂಪ ದರ ನಿಗದಿಪಡಿಸುವ ಮೂಲಕ Read more…

ಮೇ 1 ರಿಂದ ಲಸಿಕೆ ಪಡೆಯುವ ನಿರೀಕ್ಷೆಯಲ್ಲಿದ್ದ 18 ವರ್ಷ ಮೇಲ್ಪಟ್ಟವರಿಗೆ ನಿರಾಸೆ

ಬೆಂಗಳೂರು: ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, 18 ವರ್ಷ ಮೇಲ್ಪಟ್ಟವರಿಗೆ Read more…

BIG NEWS: ಕೊರೋನಾ ತಡೆಗೆ ಮತ್ತೊಂದು ಮಹತ್ವದ ಕ್ರಮ, ನೆಗೆಟಿವ್ ಬಂದರೂ ಲಕ್ಷಣ ಆಧರಿಸಿ ಚಿಕಿತ್ಸೆ

ಬೆಂಗಳೂರು: ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದರೂ ರೋಗಲಕ್ಷಣ ಆಧರಿಸಿ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ. ಕೊರೊನಾ ಸೋಂಕು ತಗುಲಿದ ಕೆಲವರಿಗೆ ಆರ್ಟಿಪಿಸಿಆರ್ ಟೆಸ್ಟ್ ಮತ್ತು Read more…

ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ: 18 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: 18 ವರ್ಷ ಮೇಲ್ಪಟ್ಟವರಿಗೆ ಮೇ 1 ರಿಂದ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 18 Read more…

ಕೊರೋನಾ ತಡೆಗೆ ಮತ್ತೊಂದು ಮಹತ್ವದ ಕ್ರಮ: ಚಿಕಿತ್ಸೆಗೆ ಟೆಲಿ ಕಾಲಿಂಗ್ ವ್ಯವಸ್ಥೆ

ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ 300 ಟನ್ ಆಕ್ಸಿಜನ್ ಇದೆ ಎಂದು ಆರೋಗ್ಯ ಸಚಿವ ಡಾ.ಕೆ, ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ನಿನ್ನೆ 800 ಟನ್ Read more…

BIG NEWS: ಕೊರೋನಾ ತಡೆಗೆ ಮತ್ತೊಂದು ಮಹತ್ವದ ಕ್ರಮ, ICU ಸಹಿತ ಮೇಕ್ ಶಿಫ್ಟ್ ಆಸ್ಪತ್ರೆಗಳ ನಿರ್ಮಾಣ – ಕಡಿಮೆ ಲಕ್ಷಣ ಇರುವವರನ್ನು ಸೇರಿಸಿಕೊಳ್ಳುವ ಆಸ್ಪತ್ರೆಗಳಿಗೆ ವಾರ್ನಿಂಗ್

ಬೆಂಗಳೂರು: ಖಾಸಗಿ ಆಸ್ಪತ್ರೆಗಳು, ವೈದ್ಯರು ಕಡಿಮೆ ಲಕ್ಷಣ ಇರುವವರನ್ನು ದಾಖಲಿಸಿಕೊಳ್ಳಬಾರದು. ಈ ರೀತಿ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ Read more…

ಎಲ್ಲರೂ ಆಸ್ಪತ್ರೆಗೆ ದಾಖಲಾಗಬೇಕಿಲ್ಲ, ಅಗತ್ಯವಿದ್ದವರನ್ನು ಸೇರಿಸಿಕೊಳ್ಳಲು ಸಚಿವ ಸುಧಾಕರ್ ಸೂಚನೆ

ಬೆಂಗಳೂರು: ರಾಜ್ಯಕ್ಕೆ ಪ್ರತಿ ದಿನ 1,500 ಮೆಟ್ರಿಕ್ ಟನ್ ಆಕ್ಸಿಜನ್ ನಿಗದಿಪಡಿಸಿ ಪೂರೈಸುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೋರಿದ್ದಾರೆ. ನಾನು ಕೂಡ ಈ ಬಗ್ಗೆ ಕೇಂದ್ರಕ್ಕೆ Read more…

ಆರೋಗ್ಯ ಸಚಿವರಾಗಿ ನೀವೇಕೆ ಇದ್ದೀರಿ…? ಜನರಿಗೇ ಆಳ್ವಿಕೆ ನಡೆಸಲು ಬಿಟ್ಟುಬಿಡಿ; ಸಚಿವ ಸುಧಾಕರ್ ಗೆ ಡಿಕೆಶಿ ಟಾಂಗ್

ಬೆಂಗಳೂರು: ರಾಜ್ಯದಲ್ಲಿ ಆಕ್ಸಿಜನ್, ಬೆಡ್ ಕೊರತೆಯಿಂದ ಜನರು ಪರದಾಡುತ್ತಿದ್ದಾರೆ. ಆದರೆ ಸರ್ಕಾರ, ಸಚಿವರು ಅಂತಹ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳುತ್ತಿದ್ದಾರೆ. ರಾಜ್ಯದ ಆಸ್ಪತ್ರೆಗಳ ಬಗ್ಗೆ ರಿಯಾಲಿಟಿ ಚೆಕ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...