Tag: ಸುನೀಲ್ ಕುಮಾರ್

BIG NEWS: ಬಜೆಟ್ ಬಳಿಕ ರಾಜ್ಯದ ‘ಕರಿಮಣಿ ಮಾಲೀಕ’ ಯಾರು? ಸಿಎಂ ಕುರ್ಚಿ ಕಾಳಗಕ್ಕೆ ಸದನದಲ್ಲಿ ಸರ್ಕಾರವನ್ನು ಕುಟುಕಿದ ಬಿಜೆಪಿ ಶಾಸಕ ಸುನೀಲ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಅಧಿವೇಶನದಲ್ಲಿ ಪ್ರತಿಧ್ವನಿಸಿದೆ. ಈ ಬಗ್ಗೆ…

BIG NEWS: ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ; ಇರುವ ಹುದ್ದೆಯನ್ನೇ ನಿಭಾಯಿಸಲು ಆಗುತ್ತಿಲ್ಲ ಎಂದ ಬಿಜೆಪಿ ಶಾಸಕ ಸುನೀಲ್ ಕುಮಾರ್

ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನೇ ನಿಭಾಯಿಸಲಾಗದೇ…

BIG NEWS: ಬಿಜೆಪಿ ಬಣ ಬಡಿದಾಟಕ್ಕೆ ಹೊಸ ಟ್ವಿಸ್ಟ್: ರಾಜ್ಯ ಪ್ರಧಾನಕಾರ್ಯದರ್ಶಿ ಸ್ಥಾನದಿಂದ ಬಿಡುಗಡೆಗೊಳಿಸುವಂತೆ ಶಾಸಕ ಸುನೀಲ್ ಕುಮಾರ್ ಮನವಿ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಒಂದೆಡೆ ಬಣ ಬಡಿದಾಟ, ರಾಜ್ಯಾಧ್ಯಕ್ಷರ ಸ್ಥಾನ ಬದಲಾವಣೆಗಾಗಿ ಒತ್ತಾಯ ಕೇಳುಬರುತ್ತಿರುವ ನಡುವೆಯೇ…

BIG NEWS: ನಕ್ಸಲರು ಸಿಎಂ ಸಿದ್ದರಾಮಯ್ಯಗೆ ಹತ್ತಿರವಾಗಿದ್ದಾರೋ? ಅಥವಾ ನಕ್ಸಲರೇ ಸಿದ್ದರಾಮಯ್ಯ ಬಳಿ ಇದ್ದಾರೋ? ಶಾಸಕ ಸುನೀಲ್ ಕುಮಾರ್ ವಾಗ್ದಾಳಿ

ಬೆಂಗಳೂರು: 6 ಜನ ನಕ್ಸಲರು ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಸಮ್ಮುಖದಲ್ಲಿ…

ಮಾನನಷ್ಟ ಮೊಕದ್ದಮೆ ಪ್ರಕರಣ: ಶಾಸಕ ಸುನೀಲ್ ಕುಮಾರ್ ವಿರುದ್ಧದ ಕೇಸ್ ರದ್ದು ಮಾಡಲು ಹೈಕೋರ್ಟ್ ನಕಾರ

ಬೆಂಗಳೂರು: ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದ ಆರೋಪದಲ್ಲಿ ಬಿಜೆಪಿ ಶಾಸಕ…

BIG NEWS: 11 ಲಕ್ಷ ರೇಷನ್ ಕಾರ್ಡ್ ರದ್ದು ಮಾಡಲು ಮುಂದಾದ ಸರ್ಕಾರ: ಪ್ರತಿಭಟನೆಗೆ ಸಜ್ಜಾದ ಬಿಜೆಪಿ

ಬೆಳಗಾವಿ: 11 ಲಕ್ಷ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿರುವ…

BIG NEWS: ಇದೊಂದು ಕೋಮುಗಲಭೆ: ನಾವು ನಾಗಮಂಗಲದಲ್ಲಿದ್ದೇವೋ? ಪಾಕಿಸ್ತಾನದಲ್ಲಿದ್ದೇವೋ? ಬಿಜೆಪಿ ಪ್ರಶ್ನೆ

ಬೆಂಗಳೂರು: ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ರಾಜ್ಯ…

BIG NEWS: ಕಾರ್ಕಳದಲ್ಲಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ: ಇದು ಪೂರ್ವನಿಯೋಜಿತ ಕೃತ್ಯ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ

ಬೆಂಗಳೂರು: ಕಾರ್ಯಕಳದಲ್ಲಿ ಯುವತಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸುನೀಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು,…

ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದವರಿಗೆ ಕ್ಲೀನ್ ಚಿಟ್; ರಸ್ತೆಯಲ್ಲಿ ನಮಾಜ್ ಮಾಡಿದ ಕೇಸ್ ಗೂ ಬಿ ರಿಪೋರ್ಟ್; ರಾಜ್ಯದಲ್ಲಿ ಜಿಹಾದಿ ಸರ್ಕಾರ ಅಧಿಕಾರದಲ್ಲಿದೆ; ಸುನೀಲ್ ಕುಮಾರ್ ಆಕ್ರೋಶ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಜ್ಯ ಪ್ರಧಾನ…

24 ಗಂಟೆಯೊಳಗಾಗಿ ಚುನಾವಣಾ ಕಣದಿಂದ ನಿವೃತ್ತರಾಗಿ; ಇಲ್ಲವೇ ಶಿಸ್ತು ಕ್ರಮ ಎದುರಿಸಿ; ರಘುಪತಿ ಭಟ್ ಗೆ ಶಾಸಕ ಸುನೀಲ್ ಕುಮಾರ್ ಎಚ್ಚರಿಕೆ

ಉಡುಪಿ: ವಿಧಾನ ಪರಿಷತ್ ನೈಋತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಶಾಸಕ…