alex Certify ಸುರಕ್ಷತೆ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಖುಷಿ ಸುದ್ದಿ..! ಕಡಿಮೆ ಬೆಲೆಗೆ ಸಿಗ್ತಿದೆ ಮಾರುತಿ ಸುಜುಕಿಯ ಈ ಕಾರು

ಮಾರುತಿ ಸುಜುಕಿ ಪ್ರೇಮಿಗಳಿಗೆ ಖುಷಿ ಸುದ್ದಿಯೊಂದಿದೆ. ಮಾರುತಿ ಸುಜುಕಿ ಬಲೆನೊ 2022ನ್ನು ಅತ್ಯಂತ ಕಡಿಮೆ ಬೆಲೆಗೆ ಬಿಡುಗಡೆ ಮಾಡಿದೆ. ಮಾರುತಿ ಸುಜುಕಿ ಈ ಕಾರಿನ ಬೆಲೆ ಎಕ್ಸ್ ಶೋರೂಮ್ Read more…

8 ಪ್ರಯಾಣಿಕರನ್ನು ಹೊತ್ತೊಯ್ಯುವ ಎಲ್ಲ ವಾಹನಗಳಿಗೆ ಸೀಟ್ ಬೆಲ್ಟ್ ಕಡ್ಡಾಯ…?

ಹೆದ್ದಾರಿ ಮತ್ತು ಸಾರಿಗೆ ಸಚಿವಾಲಯ ವಿತರಿಸಿದ ಕರಡು ನೋಟಿಫಿಕೇಶನ್ ಅನ್ವಯ ಎಂ1 ಕೆಟಗರಿಯ, ಅಂದರೆ ಎಂಟು ಪ್ರಯಾಣಿಕರನ್ನು ಹೊತ್ತೊಯ್ಯಬಲ್ಲ, ಎಲ್ಲಾ ವಾಹನಗಳಿಗೆ ಸೀಟ್‌ಬೆಲ್ಟ್‌ಗಳನ್ನು ಕಡ್ಡಾಯಗೊಳಿಸಲಾಗುವುದು. ಈ ನಿಯಮಗಳನ್ನು ಅಕ್ಟೋಬರ್‌ Read more…

ಅಧಿಕಾರಕ್ಕೆ ಬಂದ್ರೆ ದ್ವಿಚಕ್ರ ವಾಹನಗಳಲ್ಲಿ ತ್ರಿಬಲ್ ರೈಡಿಂಗ್ ಅವಕಾಶ…! ಆಶ್ವಾಸನೆ ನೀಡಿದೆ ಈ ಪಕ್ಷ

ಭಾರತದಲ್ಲಿ ಸಂಚಾರ ಸುರಕ್ಷತೆಯು ಒಂದು ಪ್ರಮುಖ ವಿಚಾರವಾಗಿದೆ. ಪ್ರತಿ ವರ್ಷ ದೇಶದಲ್ಲಿ ರಸ್ತೆ ಅಪಘಾತಗಳಲ್ಲಿ ಜೀವ ಬಿಡುವ ಮಂದಿಯ ಸಂಖ್ಯೆಯನ್ನು ಕಡಿಮೆ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು Read more…

200 ಅಡಿ ಪ್ರಪಾತಕ್ಕೆ ಕಾರು ಉರುಳಿದರೂ ಸುರಕ್ಷಿತವಾಗಿ ಹೊರಬಂದ ಪ್ರಯಾಣಿಕರು….!

ಭಾರತದ ಅತ್ಯಂತ ಸುರಕ್ಷಿತ ಕಾರುಗಳ ಉತ್ಪಾದನೆ ಮಾಡುವ ವಿಚಾರವಾಗಿ ಖ್ಯಾತಿ ಪಡೆದಿರುವ ಟಾಟಾ ಮೋಟರ್ಸ್‌ನ ಟಾಟಾ ಹ್ಯಾರಿಯರ್‌‌ ಮತ್ತು ಟಾಟಾ ಪಂಚ್‌‌ಗಳಂಥ ಕಾರುಗಳ ಮೂಲಕ ಈ ವಿಚಾರವಾಗಿ ತನ್ನ Read more…

ರೈಲಿನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಇಲ್ಲಿದೆ ಖುಷಿ ಸುದ್ದಿ

ರೈಲು ಪ್ರಯಾಣ ಆರಾಮದಾಯಕ ಪ್ರಯಾಣಗಳಲ್ಲಿ ಒಂದು. ರೈಲ್ವೆ ಇಲಾಖೆ ಪ್ರಯಾಣಿಕರ ಅನುಕೂಲಕ್ಕಾಗಿ ಅನೇಕ ಸೇವೆಗಳನ್ನು ಶುರು ಮಾಡ್ತಿರುತ್ತದೆ. ಈಗ ಮಹಿಳಾ ಪ್ರಯಾಣಿಕರಿಗೆ ಖುಷಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ಮಹಿಳೆಯರು Read more…

ವಾಹನಗಳಲ್ಲಿ ಸುರಕ್ಷತಾ ವ್ಯವಸ್ಥೆ ಕುರಿತು ಗ್ರಾಹಕರ ನಿರೀಕ್ಷೆ…! ಸಮೀಕ್ಷೆಯಲ್ಲಿ ಮಹತ್ವದ ಅಂಶ ಬಹಿರಂಗ

ಭಾರತೀಯ ಆಟೋಮೊಬೈಲ್ ಬಳಕೆದಾರರಲ್ಲಿ ಸುರಕ್ಷತೆ ಕುರಿತಂತೆ ಹೆಚ್ಚಿನ ಜಾಗೃತಿ ಮೂಡುತ್ತಿದ್ದು, ಸೇಫ್ಟಿ ಫೀಚರ್‌ಗಳು ಚೆನ್ನಾಗಿರುವ ಕಾರುಗಳನ್ನು ಖರೀದಿ ಮಾಡಲು ಹೆಚ್ಚಾಗಿ ಖರ್ಚು ಮಾಡಲು ಹಿಂದೇಟು ಹಾಕುವುದಿಲ್ಲ ಎಂದು ಮೊಬಿಲಿಟಿ Read more…

ಚಲಿಸುತ್ತಿರುವ ರೈಲಿನಿಂದ ಹಳಿಗೆ ಬೀಳಲಿದ್ದ ಮಹಿಳೆಯನ್ನು ರಕ್ಷಿಸಿದ ಪೊಲೀಸ್

ರೈಲ್ವೇ ಭದ್ರತಾ ಸಿಬ್ಬಂದಿ ಮಹಿಳೆಯೊಬ್ಬರು ರೈಲ್ವೇ ಹಳಿಯ ಮೇಲೆ ಬೀಳುವುದರಿಂದ ತಪ್ಪಿಸಿದ ಘಟನೆಯೊಂದು ಮುಂಬೈ ಬಳಿಯ ಕಲ್ಯಾಣ್ ನಿಲ್ದಾಣದಲ್ಲಿನ ಸಿಸಿ ಟಿವಿಯಲ್ಲಿ ರೆಕಾರ್ಡ್ ಆಗಿದೆ. ಕೇಂದ್ರ ರೈಲ್ವೇ ಈ Read more…

ಬಳಕೆದಾರರಿಗೆ ಗುಡ್ ನ್ಯೂಸ್: ವಾಟ್ಸಾಪ್‌ಗೆ ಬಂದಿವೆ ಹೊಸ ಸೇಫ್ಟಿ ಫೀಚರ್‌

ತನ್ನ ಬಳಕೆದಾರರ ಸುರಕ್ಷತೆಗಾಗಿ ವಾಟ್ಸಾಪ್ ಎರಡು ಹೊಸ ಫೀಚರ್‌ಗಳನ್ನು ಸೋಮವಾರ ಬಿಡುಗಡೆ ಮಾಡಿದೆ. ಮೆಟಾ ಮಾಲೀಕತ್ವದ ಮೆಸೇಜಿಂಗ್ ಪ್ಲಾಟ್‌ಫಾರಂ ಅದಾಗಲೇ ಭದ್ರತೆ ದೃಷ್ಟಿಯಿಂದ ತನ್ನ ಗ್ರಾಹಕರಿಗೆ ಕೊಡಮಾಡಿರುವ ಅನೇಕ Read more…

ಸುರಕ್ಷತೆ ವಿಷ್ಯದಲ್ಲಿ ದಾಖಲೆ ಬರೆದ ಎಕ್ಸ್ ಯುವಿ 700

ಮಹೀಂದ್ರಾ & ಮಹೀಂದ್ರಾ ಕಂಪನಿ ತನ್ನದೇ ಆದ ಸುರಕ್ಷತಾ ದಾಖಲೆ ಮುರಿದಿದೆ. ಇತ್ತೀಚೆಗೆ ಬಿಡುಗಡೆಯಾದ XUV700, 5 ಸ್ಟಾರ್ ಗ್ಲೋಬಲ್ NCAP ರೇಟಿಂಗ್  ಪಡೆದಿದೆ. ಮಕ್ಕಳು ಹಾಗೂ ವಯಸ್ಕರ Read more…

SHOCKING VIDEO: ರಸ್ತೆಯಲ್ಲೇ ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಪೋಟ – ಭಾರಿ ಹೊಗೆ, ಬೆಂಕಿ

ಪೆಟ್ರೋಲ್ ಬೆಲೆ ಏರಿಕೆಯಿಂದ ಕಂಗಾಲಾದ ವಾಹನ ಸವಾರರಿಗೆ ಪರಿಹಾರವನ್ನುವಂತೆ ಎಲೆಕ್ಟ್ರಿಕ್ ಸ್ಕೂಟರ್ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಇತ್ತೀಚೆಗಂತೂ ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಹೆಚ್ಚಾಗಿದೆ. ಭಾರಿ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ Read more…

ಸುರಕ್ಷತೆಗಾಗಿ ಸಣ್ಣ ಕಾರುಗಳಲ್ಲೂ ಆರು ಏರ್‌ ಬ್ಯಾಗ್‌ಗಳಿದ್ದರೆ ಸೂಕ್ತ ಎಂದ ಸಚಿವ ಗಡ್ಕರಿ

ಕಾರುಗಳಲ್ಲಿ ಕಂಡುಬರುವ ಸುರಕ್ಷತಾ ಉಪಕರಣಗಳ ಪೈಕಿ ಏರ್‌ಬ್ಯಾಗ್‌ಗಳು ಅಪಘಾತಗಳ ಸಂದರ್ಭದಲ್ಲಿ ಜೀವ ಉಳಿಸಲು ವಹಿಸುವ ನಿರ್ಣಾಯಕ ಪಾತ್ರಕ್ಕೆ ಬೆಲೆ ಕಟ್ಟಲಾಗದು. ಭಾರತದಲ್ಲಿ ದೊಡ್ಡ ಕಾರುಗಳಿಗೆ ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸಲಾಗಿದೆ. ರಸ್ತೆ Read more…

ಕಾರಿನ ಹೊಸ ನಿಯಮ ಜಾರಿಗೆ ಬಂದ್ರೆ ಬೀಳಲಿದೆ ಜೇಬಿಗೆ ಕತ್ತರಿ

ಭಾರತದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಿದೆ. ಅಪಘಾತ ತಡೆಯಲು ಕೇಂದ್ರ ಸರ್ಕಾರ ಸಾಕಷ್ಟು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರ್ತಿದೆ. ಕಾರಿನಲ್ಲಿರಬೇಕಾದ ಸುರಕ್ಷತಾ ವ್ಯವಸ್ಥೆ ಬಗ್ಗೆಯೂ ಸರ್ಕಾರ ಚಿಂತನೆ ನಡೆಸುತ್ತಿದೆ. Read more…

ಲೈವ್‌ ನಲ್ಲಿರುವಾಗಲೇ ವರದಿಗಾರ್ತಿಗೆ ಕಿರುಕುಳ ಕೊಟ್ಟ ಕಿಡಿಗೇಡಿಗಳು

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಿಗೆ ಥರಾವರಿ ಕಿರುಕುಳಗಳು ಆಗುವುದು ದುರದೃಷ್ಟಕರ. ಬಹಳಷ್ಟು ಬಾರಿ ಈ ರೀತಿ ಅನುಭವಗಳಾದಾಗ ಪೊಲೀಸರಿಗೆ ದೂರು ನೀಡಲು ಮಹಿಳೆಯರು ಹಿಂದೇಟು ಹಾಕುವ ಕಾರಣ ಪುಂಡರ ಈ Read more…

ಡೇಟಿಂಗ್ ಅಪ್ಲಿಕೇಶನ್‌ನಲ್ಲಿದ್ದೀರಾ…..? ನಿಮ್ಮ ವೈಯಕ್ತಿಕ ಮಾಹಿತಿ ಲೀಕ್ ಆಗಬಹುದು ಎಚ್ಚರ…..!

ಕೋವಿಡ್ ಸಾಂಕ್ರಮಿಕದ ಕಾರಣದಿಂದ ಜನರು ಹಿಂದೆಂದಿಗಿಂತಲೂ ಹೆಚ್ಚಾಗಿ ಆನ್ಲೈನ್‌ನಲ್ಲೇ ತಮ್ಮೆಲ್ಲಾ ವ್ಯವಹಾರಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಸೈಬರ್‌ ಕಳ್ಳರಿಗೆ ಭಾರೀ ಅವಕಾಶಗಳು ಸೃಷ್ಟಿಯಾಗಿವೆ. ಡೇಟಿಂಗ್ ಅಪ್ಲಿಕೇಶನ್‌ಗಳು ಸೈಬರ್‌ ಕಳ್ಳತನದಿಂದ ಭಾರೀ Read more…

ಲೈಂಗಿಕ ಕ್ರಿಯೆ ನಂತ್ರ ಮಾಡಬೇಡಿ ಈ ತಪ್ಪು

ಲೈಂಗಿಕ ಕ್ರಿಯೆ ದೈಹಿಕ ಮತ್ತು ಮಾನಸಿಕ ಪ್ರಯೋಜನಗಳನ್ನು ನೀಡುತ್ತದೆ. ಆದ್ರೆ ಲೈಂಗಿಕ ಕ್ರಿಯೆ ನಡೆದ ನಂತ್ರ ಕೆಲವೊಂದು ತಪ್ಪುಗಳನ್ನು ಮಾಡಬಾರದು. ಇದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಲೈಂಗಿಕ Read more…

ʼಮಾಸ್ಕ್ʼ ಹಾಕದ ಮಂದಿಗೆ ಹೀಗೆ ಮಾಡಿದ್ರೆ ಹೇಗೆ…? ಫನ್ನಿ ವಿಡಿಯೋ‌ ಶೇರ್‌ ಮಾಡಿದ ಉದ್ಯಮಿ ಗೋಯೆಂಕಾ

ಕೋವಿಡ್‌ನಿಂದ ರಕ್ಷಿಸಿಕೊಳ್ಳಲು ಮಾಸ್ಕ್ ಧರಿಸುವುದು ಅದೆಷ್ಟು ಮುಖ್ಯ ಎಂದು ಒತ್ತಿ ಹೇಳಿದರೂ ಬಹಳಷ್ಟು ಜನರು ಆ ಬಗ್ಗೆ ಕ್ಯಾರೇ ಎನ್ನುವುದಿಲ್ಲ. ಇಂಥ ಮಂದಿಗೆ ಅದೆಂಥಾ ಯಂತ್ರ ತರಬೇಕೆಂದು ತೋರುವ Read more…

ಕೋವಿಡ್‌ ಸುರಕ್ಷತಾ ಜಾಗೃತಿ ಮೂಡಿಸಲು ಮುಂಬೈ ಪೊಲೀಸರ ಫನ್ನಿ ಟ್ವೀಟ್‌

ವಿನೋದಮಯ ಪೋಸ್ಟ್‌ಗಳ ಮೂಲಕ ಸಾಮಾಜಿಕ ಜಾಲತಾಣದಲ್ಲಿ ವಿವಿಧ ವಿಷಯಗಳ ಬಗ್ಗೆ ಜನಜಾಗೃತಿ ಮೂಡಿಸುವ ಮುಂಬೈ ಪೊಲೀಸ್ ಕೋವಿಡ್-19 ಎರಡನೇ ಅಲೆಯ ಕುರಿತಂತೆ ಎಚ್ಚರಿಕೆಯಿಂದಿರಲು ನೆಟ್ಟಿಗರಿಗೆ ಮನವಿ ಮಾಡಿಕೊಂಡಿದೆ. ಬಾಲಿವುಡ್‌ Read more…

ಲಾಠಿ ಹಿಡಿದು ರಸ್ತೆಯಲ್ಲಿ ನಿಂತ ಗರ್ಭಿಣಿ ಪೊಲೀಸ್ ಅಧಿಕಾರಿ; ವೈರಲ್ ಆಯ್ತು ಫೋಟೋ

ದೇಶಾದ್ಯಂತ ಕೋವಿಡ್ ಸಾಂಕ್ರಾಮಿಕ ವ್ಯಾಪಕವಾಗಿ ಹರಡುತ್ತಿದೆ, ಜನ ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳನ್ನು ಪಾಲಿಸಲು ಅಷ್ಟಾಗಿ ಆಸಕ್ತಿ ತೋರಿಸುತ್ತಿಲ್ಲ, ನಿಯಮಗಳ ಉಲ್ಲಂಘನೆ ಎದ್ದು ಕಾಣುತ್ತಿದೆ. ಜನರನ್ನು ನಿಯಂತ್ರಿಸುವುದೇ ಪೊಲೀಸರಿಗೆ ಹರಸಾಹಸ Read more…

ಕೊರೊನಾ ಸಮಯದಲ್ಲಿ ದೈಹಿಕ ಸಂಬಂಧ: ಸಂಗಾತಿಯೊಂದಿಗೆ ಸುರಕ್ಷಿತ ಅನ್ಯೋನ್ಯತೆಯಿಂದಿರಲು ಇಲ್ಲಿದೆ ಮುಖ್ಯ ಮಾಹಿತಿ

ಕೋವಿಡ್ -19 ರ ಸಮಯದಲ್ಲಿ ದೈಹಿಕ ಅನ್ಯೋನ್ಯತೆ ಕುರಿತಾಗಿ ನೀವು ತಿಳಿದುಕೊಳ್ಳಬೇಕಾದ ಮಾಹಿತಿ ಇಲ್ಲಿದೆ. ಕೊರೊನಾದಿಂದಾಗಿ ದೈನಂದಿನ ಜೀವನದಲ್ಲಿ ಅನೇಕ ಬದಲಾವಣೆಯಾಗಿದೆ. ದೈಹಿಕ ಅನ್ಯೋನ್ಯತೆ ಬಗ್ಗೆ ಇಲ್ಲಿರುವ ಒಂದಿಷ್ಟು Read more…

ಕೊರೊನಾ ಹೊತ್ತಲ್ಲಿ ಸೆಕ್ಸ್ ಅಪಾಯಕಾರಿ, ಸುರಕ್ಷಿತ ಲೈಂಗಿಕತೆಗೆ ಇಲ್ಲಿದೆ ಸುಲಭ ದಾರಿ

ಕೊರೋನಾ ಸಾಂಕ್ರಾಮಿಕ ರೋಗ ದೈನಂದಿನ ಜೀವನದ ಮೇಲೆ ಪರಿಣಾಮ ಬೀರಿದೆ. ಅದೇ ರೀತಿ ಲೈಂಗಿಕ ವಿಧಾನಗಳ ಮೇಲೆ ಕೊರೋನಾ ಪರಿಣಾಮವನ್ನುಂಟು ಮಾಡಿದೆ. SIUE ಹೆಲ್ತ್ ಸರ್ವಿಸ್ ಮೆಡಿಕಲ್ ಚೀಫ್ Read more…

SSLC, PUC ಪರೀಕ್ಷೆ ಬಗ್ಗೆ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ

ಧಾರವಾಡ: ಸುರಕ್ಷತೆಯೊಂದಿಗೆ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸಲು ಸಿದ್ಧತೆ ಮಾಡಿಕೊಳ್ಳುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ. ಆರೋಗ್ಯ Read more…

BIG NEWS: ಕಠಿಣವಾಗಲಿದೆ ಚಾಲನಾ ಪರವಾನಗಿ ಪಡೆಯುವ ನಿಯಮ – ಪರೀಕ್ಷೆಗೂ ಮುನ್ನ ವಿಡಿಯೋ ಟ್ಯುಟೋರಿಯಲ್‌ ಕಡ್ಡಾಯ

ಚಾಲನಾ ಪರವಾನಗಿ ಪಡೆಯುವುದು ಇನ್ಮುಂದೆ ಮತ್ತಷ್ಟು ಕಠಿಣವಾಗಲಿದೆ. ಚಾಲನಾ ಪರವಾನಗಿ ಪಡೆಯಲು ಒಂದು ತಿಂಗಳ ಮೊದಲೇ ಸಿದ್ಧತೆ ನಡೆಸಬೇಕಾಗುತ್ತದೆ. ಚಾಲನಾ ಪರವಾನಗಿ ಅಗತ್ಯವಿರುವವರು ಒಂದು ತಿಂಗಳ ಮುಂಚಿತವಾಗಿ ವಿಡಿಯೊ Read more…

ಚಲಿಸುತ್ತಿದ್ದ ರೈಲು ಏರಲು ಹೋಗಿ ಆಯತಪ್ಪಿ ಬಿದ್ದ ಯುವತಿ: ಸಮಯಪ್ರಜ್ಞೆ ಮೆರೆದು ಪ್ರಾಣ ಕಾಪಾಡಿದ ಮಹಿಳಾ ಪೇದೆ

ಚಲಿಸುವ ರೈಲುಗಳಿಗೆ ಹತ್ತುವ ಯತ್ನ ಮಾಡಬೇಡಿ ಎಂದು ಅದೆಷ್ಟೇ ವಿನಂತಿಸಿಕೊಂಡರೂ ಸಹ ಆತುರದಲ್ಲಿ ಓಡುತ್ತಿರುವ ರೈಲುಗಳನ್ನೇರಲು ಮುಂದಾಗುವ ಮಂದಿಗೇನೂ ಕಮ್ಮಿ ಇಲ್ಲ. ಲಖನೌ ರೈಲ್ವೇ ನಿಲ್ದಾಣದಲ್ಲಿ ಹೀಗೇ ಚಲಿಸುತ್ತಿದ್ದ Read more…

ಡೆಸ್ಕ್ ‌ಟಾಪ್ ವಾಟ್ಸಾಪ್ ಬಳಕೆದಾರರಿಗೆ ಶುಭ ಸುದ್ದಿ

ಡೆಸ್ಕ್‌ಟಾಪ್ ನಲ್ಲಿ ವಾಟ್ಸಾಪ್ ವೆಬ್ ಬಳಕೆದಾರರಿಗೆ ಇಲ್ಲಿದೆ ಶುಭ ಸುದ್ದಿ ಇದೆ. ವಾಟ್ಸಾಪ್ ಡೆಸ್ಕ್‌ಟಾಪ್ ಆ್ಯಪನ್ನು ಅಪ್ ಡೇಟ್ ಮಾಡಿರುವ ಕಂಪನಿ ಮತ್ತಷ್ಟು ಸುರಕ್ಷತಾ ನಿಯಮಗಳನ್ನು ಅಳವಡಿಸಿದೆ. ಡೆಸ್ಕ್‌ಟಾಪ್ Read more…

ಬ್ಯಾಂಕ್ ಎಟಿಎಂ ಬಳಸುವ ವೇಳೆ ಇರಲಿ ಈ ಎಚ್ಚರಿಕೆ….!

ಬ್ಯಾಂಕ್ ಗಳು ತನ್ನ ಬಳಕೆದಾರರಿಗೆ ಆಗಾಗ ಸುರಕ್ಷತೆ ಬಗ್ಗೆ ಎಚ್ಚರಿಕೆ ನೀಡುತ್ತಿರುತ್ತವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕೂಡ ತನ್ನ ಎಟಿಎಂ ಬಳಕೆದಾರರಿಗೆ ಮತ್ತೊಮ್ಮೆ ಎಚ್ಚರಿಕೆ ನೀಡಿದೆ. ಎಟಿಎಂ Read more…

BIG NEWS: ಹೊಸ ವರ್ಷದಿಂದ ‘ಫೇಸ್​ಬುಕ್​’ನಲ್ಲಾಗಲಿದೆ ಈ ಮಹತ್ವದ ಬದಲಾವಣೆ

ಸೋಶಿಯಲ್ ಮೀಡಿಯಾ ದೈತ್ಯ ಫೇಸ್​​ಬುಕ್​​ ಬಳಕೆದಾರರ ಸುರಕ್ಷತೆಯನ್ನ ಗಮನದಲ್ಲಿಟ್ಟುಕೊಂಡು ಮುಂದಿನ ವರ್ಷದಿಂದ ಅನೇಕ ಮುಖ್ಯ ಬದಲಾವಣೆಗಳನ್ನ ತರಲಿದೆ ಎಂದು ಹೇಳಿದೆ. ಫೇಸ್​ಬುಕ್​​ಗೆ ಲಾಗಿನ್​ ಆಗುವ ಮುನ್ನ ಬಳಕೆದಾರರು ತಮ್ಮ Read more…

ಹೆಲ್ಮೆಟ್‌ ಮಹತ್ವ ತಿಳಿಸಲು ಆಮೆ ಸ್ಪೂರ್ತಿ ಪಡೆದ ಪೊಲೀಸ್

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿದ್ದುಕೊಂಡು ಸಾರ್ವಜನಿಕರಲ್ಲಿ ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸುವಲ್ಲಿ ಪುಣೆ ಪೊಲೀಸರು ಯಾವಾಗಲೂ ಮುಂಚೂಣಿಯಲ್ಲಿ ಇರುತ್ತಾರೆ. ಹೆಲ್ಮೆಟ್ ಧರಿಸುವ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು Read more…

ಹರಸಾಹಸಪಟ್ಟು ಗುಂಡಿಯೊಳಗೆ ಸಿಲುಕಿದ್ದ ಶ್ವಾನದ ರಕ್ಷಣೆ

ಅಮೆರಿಕದ ಉತ್ತರ ಕರೋಲಿನಾ ರಾಜ್ಯದಲ್ಲಿ, 30 ಅಡಿ ಆಳದ ಚರಂಡಿ ಗುಂಡಿಯೊಳಗೆ ಸಿಲುಕಿದ್ದ ನಾಯಿಯೊಂದನ್ನು ಕಂಡ ಬೈಕರ್‌ಗಳು ಅದನ್ನು ರಕ್ಷಿಸಿದ ಘಟನೆ ಜರುಗಿದೆ. ಇಲ್ಲಿನ ಆಸೆವಿಲ್ಲೆ ಬಳಿಯ ಪಿಸ್ಗಾ Read more…

ಸೀಟ್‌ ಬೆಲ್ಟ್‌ ಹಾಕಿರದ ಕಾರಣಕ್ಕೆ ಅಡ್ಡಗಟ್ಟಿದ ಪೊಲೀಸರಿಗೆ ಚಳ್ಳೆಹಣ್ಣು ತಿನಿಸಲು ಈಕೆ ಮಾಡಿದ್ದೇನು ಗೊತ್ತಾ…?

ಸೀಟ್‌ ಬೆಲ್ಟ್‌ ಧರಿಸದ ಕಾರಣಕ್ಕೆ ತನ್ನ ಕಾರನ್ನು ಅಡ್ಡಗಟ್ಟಿದ ಪೊಲೀಸರಿಗೆ ಚಳ್ಳೆಹಣ್ಣು ತಿನಿಸಲು ನೋಡಿದ ಮಹಿಳೆಯೊಬ್ಬಳು, ಅವರಿಗೆ ದೊಡ್ಡ ಚೇಸ್‌ ಒಂದನ್ನು ಮಾಡಬೇಕಾದ ಪ್ರಮೇಯ ತಂದಿಟ್ಟ ಘಟನೆ ಅಮೆರಿಕಾದಲ್ಲಿ Read more…

ಬಿಗ್‌ ನ್ಯೂಸ್:‌ ವಾಹನಗಳಿಗೆ ಕಡ್ಡಾಯವಾಗಲಿದೆ ESC ವ್ಯವಸ್ಥೆ

ಅಂತಾಷ್ಟ್ರೀಯ ಮಟ್ಟದ ಮಾಲಿನ್ಯ ನಿಯಂತ್ರಣ ಹಾಗೂ ಸುರಕ್ಷತಾ ಮಾನದಂಡಗಳನ್ನು ವಾಹನಗಳಲ್ಲಿ ಕಡ್ಡಾಯಗೊಳಿಸಲು ಕೇಂದ್ರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಮುಂದಾಗಿದೆ. ಏಪ್ರಿಲ್ 2023 ರಿಂದ ಜಾರಿಗೆ ಬರುವಂತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...