alex Certify ಸುರೇಶ್ ಕುಮಾರ್ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಪಾಳಿ ಪದ್ಧತಿಯಲ್ಲಿ ಶಾಲೆಗಳ ಆರಂಭಕ್ಕೆ ಸಿದ್ಧತೆ..?

ಬೆಂಗಳೂರು: ಕೊರೋನಾ ಕಾರಣದಿಂದ ಶಾಲೆಗಳು ಪ್ರಾರಂಭವಾಗುವುದು ಈ ವರ್ಷ ವಿಳಂಬವಾಗಿದೆ. ರಾಜ್ಯ ಶಿಕ್ಷಣ ಮತ್ತು ತರಬೇತಿ ಇಲಾಖೆ ಶಾಲೆಗಳ ಪುನಾರಂಭಕ್ಕೆ ಮಾರ್ಗಸೂಚಿ ಸಿದ್ಧಪಡಿಸಿದೆ. ವಿದ್ಯಾರ್ಥಿಗಳ ನಡುವೆ ಅಂತರ ಕಾಯ್ದುಕೊಳ್ಳಲು Read more…

ಬಿಗ್ ನ್ಯೂಸ್: ಶಾಲೆಗಳ ಭಾಗಶಃ ಪುನಾರಂಭಕ್ಕೆ ಸರ್ಕಾರದಿಂದ ಮಾರ್ಗಸೂಚಿ

ಧಾರವಾಡ: ರಾಜ್ಯದಲ್ಲಿ ಭಾಗಶಃ ಶಾಲೆ ಪುನಾರಂಭಕ್ಕೆ ಶೀಘ್ರವೇ ಮಾರ್ಗಸೂಚಿ ಹೊರಡಿಸಲಾಗುವುದು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿ, 9 Read more…

ಕೊರೊನಾ ಸಂಕಷ್ಟದಲ್ಲಿರುವ ಶಿಕ್ಷಕರಿಗೆ ಗುಡ್ ನ್ಯೂಸ್: ಸರ್ಕಾರದಿಂದ ವಿಶೇಷ ಪ್ಯಾಕೇಜ್ ನಡಿ 10 ಸಾವಿರ ರೂ. ನೀಡಲು ಚಿಂತನೆ

ಧಾರವಾಡ: ಖಾಸಗಿ ಶಾಲೆ ಶಿಕ್ಷಕರಿಗೆ 10 ಸಾವಿರ ರೂ. ಪ್ಯಾಕೇಜ್ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ. ಕೊರೊನಾ ಕಾರಣದಿಂದ ಖಾಸಗಿ ಅನುದಾನ ರಹಿತ ಶಾಲಾ Read more…

ʼವರ್ಗಾವಣೆʼ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಕೊನೆಗೂ ಗುಡ್ ನ್ಯೂಸ್

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಸೆಪ್ಟಂಬರ್ ನಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಎಂಬುದು ಕೆಲವು ವರ್ಷಗಳಿಂದ ಪ್ರಹಸನದಂತಾಗಿಬಿಟ್ಟಿತ್ತು. ಹಲವಾರು ಕಾರಣಗಳಿಂದಾಗಿ ಪ್ರತಿ ಬಾರಿಯೂ ವರ್ಗಾವಣೆ ಮುಂದೂಡಿಕೆಯಾಗುತ್ತಿದ್ದರಿಂದ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕ ಸಮುದಾಯ ಅದರ ಆಸೆಯನ್ನೇ ಕೈಬಿಟ್ಟಿತ್ತು. ಬಿಜೆಪಿ Read more…

ಸೈನ್ಸ್ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಇನ್ಮುಂದೆ ಪಿಯು ಪಿಸಿಎಂಬಿ ಕನ್ನಡ ಮಾಧ್ಯಮದ ಪುಸ್ತಕ ಲಭ್ಯ

ಬೆಂಗಳೂರು: ನಮ್ಮ ಪದವಿ ಪೂರ್ವ ಶಿಕ್ಷಣದ ವಿಜ್ಞಾನ ವಿಭಾಗದಲ್ಲಿ ಸಿಬಿಎಸ್‍ಇ ಪಠ್ಯಕ್ರಮದ ಪಿಸಿಎಂಬಿ ಪುಸ್ತಕಗಳು ಇಂಗ್ಲಿಷ್‍ನಲ್ಲಿದ್ದುದರಿಂದ ಕನ್ನಡ ಮಾಧ್ಯಮದಲ್ಲಿ ಅಭ್ಯಸಿಸುವ ವಿದ್ಯಾರ್ಥಿಗಳಿಗಾಗುವ ತೊಂದರೆ ನೀಗಿಸಲು ಅನುಕೂಲವಾಗುವಂತೆ ಎನ್.ಇ.ಎಸ್.ಆರ್.ಟಿ.ಸಿ. ಪುಸ್ತಕಗಳನ್ನು Read more…

SSLC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವ ಸುರೇಶ್ ಕುಮಾರ್

ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟವಾಗಲಿದ್ದು ವಿದ್ಯಾರ್ಥಿಗಳ ಮೊಬೈಲ್ ಗೆ ಫಲಿತಾಂಶ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಸೋಮವಾರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು ವೆಬ್ಸೈಟ್ ಮತ್ತು Read more…

ಬಿಗ್ ನ್ಯೂಸ್: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ SSLC ಫಲಿತಾಂಶಕ್ಕೆ ದಿನಾಂಕ ನಿಗದಿ

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಆಗಸ್ಟ್ 10 ರಂದು ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಸುರೇಶ್ Read more…

ಶಾಲೆ ಆರಂಭಕ್ಕೆ ಮೊದಲೇ ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಶಿಕ್ಷಕರ ಕಡ್ಡಾಯ ವರ್ಗಾವಣೆ ನಿಯಮದ ಬದಲಿಗೆ ಹೊಸ ವರ್ಗಾವಣೆ ಕಾಯ್ದೆ ನಿಯಮ ಅಂತಿಮಗೊಳಿಸಲಾಗಿದ್ದು ಆಗಸ್ಟ್ 20 ರಿಂದ ವರ್ಗಾವಣೆ ಪ್ರಕ್ರಿಯೆ ಆರಂಭಿಸಲಾಗುವುದು. ಶಾಲೆ ಆರಂಭಕ್ಕೆ ಮೊದಲೇ ಶಿಕ್ಷಕರಿಗೆ Read more…

BIG NEWS: ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಬರೆದವರಿಗೆ 26 ಗ್ರೇಸ್ ಮಾರ್ಕ್ಸ್: ಸಚಿವರ ಹೆಸರಲ್ಲಿ ನಕಲಿ ಸಂದೇಶ – ದೂರು

ಬೆಂಗಳೂರು: ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ವಿದ್ಯಾರ್ಥಿಗಳಿಗೆ 26 ಗ್ರೇಸ್ ಮಾರ್ಕ್ಸ್ ನೀಡಿರುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್ ಹೆಸರಲ್ಲಿ ನಕಲಿ Read more…

ಗಮನಿಸಿ…! ಇಂದು ಬೆಳಿಗ್ಗೆ ಸೆಕೆಂಡ್ ಪಿಯುಸಿ ಫಲಿತಾಂಶ: ಇಲ್ಲಿದೆ ‘ವೆಬ್ ಸೈಟ್’ ಮಾಹಿತಿ

ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆಯಿಂದ 2019 – 20 ನೇ ಸಾಲಿನ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶವನ್ನು ಜುಲೈ 14 ರಂದು ಬೆಳಿಗ್ಗೆ 11.30 Read more…

SSLC, PUC ಫಲಿತಾಂಶ: ವಿದ್ಯಾರ್ಥಿಗಳು, ಪೋಷಕರಿಗೆ ಮುಖ್ಯ ಮಾಹಿತಿ

ಚಿಕ್ಕಬಳ್ಳಾಪುರ: ಕೊರೋನಾ ಸಂಕಷ್ಟದ ನಡುವೆಯೂ ಎಸ್ಎಸ್ಎಲ್ಸಿ ಪರೀಕ್ಷೆ ಮುಂದುವರೆದಿದೆ. ಪರೀಕ್ಷೆ ಮುಗಿದ ನಂತರ ಮೌಲ್ಯಮಾಪನ ನಡೆಯಲಿದ್ದು, ಆಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ Read more…

ತೊಂದ್ರೆ ಇದ್ರೆ SSLC ಪರೀಕ್ಷೆ ಬರೀಬೇಡಿ, ಮತ್ತೆ ಇದೆ ಅವಕಾಶ

ಬೆಂಗಳೂರು: ಯಾರಿಗಾದರೂ ತೊಂದರೆ ಇದ್ದರೆ ಪರೀಕ್ಷೆಗೆ ಬರಬೇಡಿ. ಇವತ್ತೇ ಪರೀಕ್ಷೆ ಬರೆಯಬೇಕೆಂದಿಲ್ಲ ಎಂದು ಮಕ್ಕಳು ಹಾಗೂ ಪೋಷಕರಿಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ. ಎಸ್ಎಸ್ಎಲ್ಸಿ Read more…

SSLC ಪರೀಕ್ಷೆ ಬರೆಯಲು ಕೇರಳದಿಂದ ಬಂದ 367 ಮಕ್ಕಳು

ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದೆ ಕೊರೋನಾ ಆತಂಕದ ನಡುವೆಯೂ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಆಗಮಿಸಿದ್ದಾರೆ. ರಾಜ್ಯದಲ್ಲಿ ಓದುತ್ತಿರುವ ಕೇರಳ ರಾಜ್ಯದ ಗಡಿ ಗ್ರಾಮಗಳ 367 ವಿದ್ಯಾರ್ಥಿಗಳು Read more…

SSLC ಪರೀಕ್ಷೆಗೆ ಗೈರುಹಾಜರಾದವರಿಗೆ ಮತ್ತೊಂದು ಚಾನ್ಸ್

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದ್ದು ಯಾವುದೇ ವಿದ್ಯಾರ್ಥಿಗಳು ಗೈರುಹಾಜರಾಗಿ ಪರೀಕ್ಷೆ ಬರೆಯಲು ಸಾಧ್ಯವಾಗದಿದ್ದರೆ ಆಗಸ್ಟ್ ನಲ್ಲಿ ನಡೆಯಲಿರುವ ಪೂರಕ ಪರೀಕ್ಷೆಗೆ ಅವಕಾಶ ನೀಡಲಾಗುವುದು. ಪೂರಕ ಪರೀಕ್ಷೆಯಲ್ಲಿ Read more…

SSLC ಪರೀಕ್ಷೆ: ಸೋಂಕಿತರು, ಕ್ವಾರಂಟೈನ್ ನಲ್ಲಿರುವ ವಿದ್ಯಾರ್ಥಿಗಳಿಗೆ ಮತ್ತೊಂದು ಚಾನ್ಸ್

ಬೆಂಗಳೂರು: ನಾಳೆಯಿಂದ ಆರಂಭವಾಗಲಿರುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಂಟೇನ್ಮೆಂಟ್ ಜೋನ್ ನಿಂದ 26 ಪರೀಕ್ಷಾ ಕೇಂದ್ರಗಳನ್ನು ಸ್ಥಳಾಂತರ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ Read more…

SSLC ಇಂಗ್ಲಿಷ್ ಪ್ರಶ್ನೆ ಪತ್ರಿಕೆ ಸೋರಿಕೆ ವದಂತಿ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಬೆಂಗಳೂರು: ಜೂನ್ 25 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಇಂಗ್ಲೀಷ್ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ವದಂತಿ ಹರಡಿದೆ. ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಇಲಾಖೆ ಸಚಿವ Read more…

ಬಿಗ್ ನ್ಯೂಸ್: ಕ್ವಾರಂಟೈನ್ ನಲ್ಲಿರುವವರ ಮಕ್ಕಳಿಗೆ SSLC ಪರೀಕ್ಷೆ ಇಲ್ಲ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ತಂದೆ-ತಾಯಿ, ಪೋಷಕರು ಮತ್ತು ಜೊತೆಗೆ ವಾಸಿಸುತ್ತಿರುವ ಹತ್ತಿರದ ಸಂಬಂಧಿಕರು ಕೊರೋನಾ ಕಾರಣದಿಂದ ಕ್ವಾರಂಟೈನ್ ನಲ್ಲಿದ್ದರೆ Read more…

ಶಾಲೆ ಆರಂಭ ಆಗುತ್ತಾ..? ಇಲ್ವಾ..? ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳು, ಪೋಷಕರಿಗೆ ಮುಖ್ಯ ಮಾಹಿತಿ

ಚಾಮರಾಜನಗರ: ಕೊರೋನಾ ಕಾರಣದಿಂದ ಸದ್ಯಕ್ಕೆ ಶಾಲೆ ಆರಂಭವಾಗುವ ಸಾಧ್ಯತೆ ಇಲ್ಲ. ಕೊರೋನಾ ಸಂಕಷ್ಟ ಬಗೆಹರಿದಿದ್ದರೆ ಜೂನ್ 1 ರಿಂದಲೇ ಶಾಲೆಗಳು ಆರಂಭವಾಗಬೇಕಿತ್ತು. ಆದರೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ Read more…

ಜುಲೈ ಮೊದಲ ವಾರ ಪಿಯುಸಿ ಫಲಿತಾಂಶ, ಇಂಗ್ಲಿಷ್ ಪರೀಕ್ಷೆಗೆ ಗೈರುಹಾಜರಾದವರಿಗೆ ಮತ್ತೊಂದು ಅವಕಾಶ

ಬೆಂಗಳೂರು: ಕೊರೋನಾ ಕಾರಣದಿಂದ ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಜುಲೈ ಮೊದಲ ವಾರ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ Read more…

ಉಪನ್ಯಾಸಕ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ‘ಬಂಪರ್’ ಸುದ್ದಿ

ದೇಶಕ್ಕೆ ಮಹಾಮಾರಿಯಾಗಿ ವಕ್ಕರಿಸಿಕೊಂಡಿರುವ ಕೊರೊನಾ ಪರಿಣಾಮ ಲಾಕ್ಡೌನ್ ಜಾರಿಗೊಳಿಸಿದ್ದ ಕಾರಣ ಆರ್ಥಿಕ ಪರಿಸ್ಥಿತಿ ಅಲ್ಲೋಲಕಲ್ಲೋಲವಾಗಿದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಯಾವುದೇ ನೇಮಕಾತಿ ನಡೆಯುವುದಿಲ್ಲವೆಂದು ಭಾವಿಸಿದ್ದ ಉದ್ಯೋಗಾಕಾಂಕ್ಷಿಗಳು ನಿರಾಸೆಗೊಂಡಿದ್ದರು. ಇದೀಗ Read more…

BIG NEWS: ಶಾಲೆ ಆರಂಭಕ್ಕೆ ಮುಹೂರ್ತ ನಿಗದಿ..?

ಬೆಂಗಳೂರು: ಪೋಷಕರ ಅಭಿಪ್ರಾಯ ಸಂಗ್ರಹಿಸಿ ಶಾಲೆ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು. ಎಲ್ಲವೂ ಅಂದುಕೊಂಡಂತೆ ನಡೆದರೆ ಸೆಪ್ಟೆಂಬರ್ ವೇಳೆಗೆ ಶಾಲೆಗಳು ಆರಂಭವಾಗುವ ಸಾಧ್ಯತೆಯಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ Read more…

BIG NEWS: ಆಗಸ್ಟ್ 15 ರ ನಂತರ ಶಾಲೆ ಆರಂಭಕ್ಕೆ ಮುಹೂರ್ತ ನಿಗದಿ, ಶಿಕ್ಷಣ ಸಚಿವರಿಂದ ಮಾಹಿತಿ

ಬೆಂಗಳೂರು: ಜುಲೈನಲ್ಲಿ ಯಾವುದೇ ಕಾರಣಕ್ಕೂ ಶಾಲೆ ಆರಂಭಿಸುವುದಿಲ್ಲ. ಆಗಸ್ಟ್ 15 ರ ನಂತರ ಶಾಲೆಗಳನ್ನು ಆರಂಭಿಸಲಾಗುವುದು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಕುರಿತು ಮಾತನಾಡಿ, Read more…

BIG NEWS: ಜೂನ್ 25 ರಿಂದ SSLC ಪರೀಕ್ಷೆ‌ ನಡೆಯುವ ಬಗ್ಗೆ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿ

ಬೆಂಗಳೂರು: ಜೂನ್ 25 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗುತ್ತಿದೆ. ವಿಶೇಷ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ Read more…

ಬಿಗ್ ನ್ಯೂಸ್: ಜೂನ್ 12 ರಿಂದ SSLC ಹಳೆ ಪ್ರಶ್ನೆಪತ್ರಿಕೆ ಆಧಾರಿತ ಪುನರ್ಮನನ ತರಗತಿ, 25 ರಿಂದ ಪರೀಕ್ಷೆ

ಶಿವಮೊಗ್ಗ: ಇದೇ ಜೂನ್ 25 ರಿಂದ ಆರಂಭವಾಗಲಿದರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಎದುರಿಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದ್ದು, ವಿದ್ಯಾರ್ಥಿಗಳು ನಿರಾತಂಕವಾಗಿ ಪರೀಕ್ಷೆಗೆ ಸಿದ್ಧತೆ ನಡೆಸುವಂತೆ ಪ್ರಾಥಮಿಕ ಹಾಗೂ Read more…

ರಾಜ್ಯದ ಜನತೆಗೆ ಯಡಿಯೂರಪ್ಪ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಜನಸೇವಕ ವ್ಯಾಪ್ತಿಗೆ ಆಧಾರ್ ನೋಂದಣಿ, ಎಪಿಎಲ್ ಪಡಿತರ ಚೀಟಿ, ಮತದಾರರ ನೋಂದಣಿ ಸೇವೆಗಳನ್ನು ತರಲಾಗುವುದು. ಸಕಾಲ ಜನಸೇವಕ ಯೋಜನೆಯಡಿ ಎಪಿಎಲ್ ಪಡಿತರ ಚೀಟಿ, ಮತದಾರರ ಪಟ್ಟಿಗೆ ಹೆಸರು Read more…

SSLC ಪರೀಕ್ಷೆ ಕುರಿತು ವದಂತಿ ಹಬ್ಬಿಸಿದರೆ ಕಾದಿದೆ ಕಠಿಣ ಕ್ರಮ

ಕೊರೊನಾದಿಂದಾಗಿ ಮುಂದೂಡಿಕೆಯಾಗಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಜೂನ್ 25 ರಿಂದ ನಡೆಯಲಿದೆ. ಈ ಪರೀಕ್ಷೆ ಹಿನ್ನೆಲೆ ಸಾಕಷ್ಟು ಮುಂಜಾಗೃತ ಕ್ರಮಗಳನ್ನು ತೆಗೆದುಕೊಂಡಿರುವ ಶಿಕ್ಷಣ ಇಲಾಖೆ, ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ. ಈ ಸಂಬಂಧ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...