alex Certify ಸುಲಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯಮಿ ತಲೆಗೆ ಗನ್ ಇಟ್ಟು 3.51 ಕೋಟಿ ರೂ. ಸುಲಿಗೆ: ಜಿಪಂ ಮಾಜಿ ಸದಸ್ಯ ಸೇರಿ ಮೂವರು ಅರೆಸ್ಟ್

ಬೀದರ್: ವ್ಯಾಪಾರಿಯೊಬ್ಬರ ತಲೆಗೆ ಗನ್ ಇಟ್ಟು ಗಾಳಿಯಲ್ಲಿ ಗುಂಡು ಹಾರಿಸಿ 3.51 ಕೋಟಿ ರೂ. ಸುಲಿಗೆ ಮಾಡಿದ ಮೂವರು ಆರೋಪಿಗಳನ್ನು ಮಿಂಚಿನ ಕಾರ್ಯಾಚರಣೆ ನಡೆಸಿ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ Read more…

ಅಕ್ಕ, ತಂಗಿಯಿಂದ ಆಘಾತಕಾರಿ ಕೃತ್ಯ: ಸಲುಗೆಯಿಂದಿದ್ದ ಅಧಿಕಾರಿಗೆ ಹನಿಟ್ರ್ಯಾಪ್ ಮಾಡಿ ಸುಲಿಗೆ

ಬೆಂಗಳೂರು: ನಿವೃತ್ತ ಅಧಿಕಾರಿಗೆ ಹನಿಟ್ರ್ಯಾಪ್ ಮಾಡಿ 82 ಲಕ್ಷ ರೂ ಸುಲಿಗೆ ಮಾಡಿದ್ದ ಅಕ್ಕ, ತಂಗಿ ಸೇರಿ ಮೂವರನ್ನು ಜಯನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಬೊಮ್ಮನಹಳ್ಳಿ ನಿವಾಸಿ ಅಣ್ಣಮ್ಮ(40), Read more…

ಅಪಘಾತದ ರಸ್ತೆಯಾಗಿದ್ದ ಎಕ್ಸ್ ಪ್ರೆಸ್ ವೇ ನಲ್ಲೀಗ ದರೋಡೆಕೋರರ ಹಾವಳಿ

ಮಂಡ್ಯ: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತಗಳ ನಂತರ ಈಗ ದರೋಡೆ, ಸುಲಿಗೆ ಪ್ರಕರಣಗಳು ಹೆಚ್ಚಾಗಿವೆ. ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಅಪಘಾತ ಪ್ರಕರಣಗಳು ತೀವ್ರ ಏರಿಕೆ ಕಂಡ Read more…

ಸಾಲು ಸಾಲು ರಜೆ, ಪ್ರಯಾಣಿಕರ ಸಂಖ್ಯೆ ಹೆಚ್ಚಿದ ಹಿನ್ನಲೆ ಖಾಸಗಿ ಬಸ್ ಮಾಲೀಕರಿಂದ ಸುಲಿಗೆ

ಬೆಂಗಳೂರು: ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ರಾಜ್ಯದ ವಿವಿಧೆಡೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಪರಿಸ್ಥಿತಿಯ ಲಾಭ ಪಡೆಯಲು ಮುಂದಾಗಿದ್ದ ಖಾಸಗಿ ಬಸ್ ಗಳು ಪ್ರಯಾಣದರ ಹೆಚ್ಚಳ Read more…

ರಾತ್ರಿ ವೇಳೆ ಹೊಂಚು ಹಾಕಿ ಒಂಟಿ ಡೆಲಿವರಿ ಬಾಯ್ ಗಳನ್ನು ಸುಲಿಗೆ ಮಾಡುತ್ತಿದ್ದ ಮೂವರು ಅರೆಸ್ಟ್

ಬೆಂಗಳೂರು: ಡೆಲಿವರಿ ಬಾಯ್ ಗಳನ್ನು ಸುಲಿಗೆ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದು, ನಗದು, ಮಾರಕಾಸ್ತ್ರ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಡೆಲಿವರಿ ಬಾಯ್ Read more…

BREAKING : ಬೆಂಗಳೂರಿನಲ್ಲಿ ಸುಲಿಗೆಗೆ ಇಳಿದಿದ್ದ `ಮಂಗಳಮುಖಿ’ಯರು ಅರೆಸ್ಟ್

ಬೆಂಗಳೂರು : ಹಣ ಕೇಳುವ ನೆಪದಲ್ಲಿ ಸುಲಿಗೆಗೆ ಇಳಿದಿದ್ದ ಮೂವರು ಮಂಗಳಮುಖಿಯರನ್ನು ಬೆಂಗಳೂರಿನ ಕೋಡಿಗೇಹಳ್ಳಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಹಣ ಕೇಳುವ ನೆಪದಲ್ಲಿ ಸುಲಿಗೆಗೆ ಇಳಿದಿದ್ದ Read more…

ಹುಡುಗಿ ಕರೆದಳೆಂದು ನಿರ್ಜನ ಪ್ರದೇಶಕ್ಕೆ ಹೋದ ಯುವಕನಿಗೆ ಶಾಕ್

ಬೆಂಗಳೂರು: ಹನಿಟ್ರ್ಯಾಪ್ ಮಾಡಿ ಯುವಕನ ಸುಲಿಗೆ ಮಾಡಿದ್ದ ಅಪ್ರಾಪ್ತೆ, ವಿದ್ಯಾರ್ಥಿ ಸೇರಿದಂತೆ ಆರು ಮಂದಿಯನ್ನು ಬನ್ನೇರುಘಟ್ಟ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಬಸವನಗುಡಿಯ ಖಾಸಗಿ ಕಾಲೇಜಿನ ಬಿಕಾಂ ವಿದ್ಯಾರ್ಥಿ Read more…

ಯುವತಿಯರ ಅರೆ ನಗ್ನ ಫೋಟೋ ಕಳಿಸಿ ಬಾಡಿಗೆ ರೂಂಗೆ ಗಿರಾಕಿಗಳ ಕರೆದು ಸುಲಿಗೆ: ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್

ಬೆಂಗಳೂರು: ಬೆಂಗಳೂರು ನಗರದಲ್ಲಿ ಕುಖ್ಯಾತ ಹನಿಟ್ರ್ಯಾಪ್ ಗ್ಯಾಂಗ್ ಬಂಧಿಸಲಾಗಿದೆ. ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದ್ದು, ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಅನಿಲ್ ಕುಮಾರ್, ಶಿವಶಂಕರ್, ಗಿರೀಶ, ರಾಮಮೂರ್ತಿ ಬಂಧಿತ ಆರೋಪಿಗಳಾಗಿದ್ದಾರೆ. Read more…

ಪತಿ ದುಬೈನಲ್ಲಿದ್ದಾರೆ ಮನೆಗೆ ಬಾ ಎಂದು ಕರೆದ ಮಹಿಳೆ: ಏಕಾಂತ ಬಯಸಿ ಹೋದ ಯುವಕನಿಗೆ ಬಿಗ್ ಶಾಕ್

ಬೆಂಗಳೂರು: ಪತಿ ದುಬೈನಲ್ಲಿ ಇರುವುದಾಗಿ ಹೇಳಿ ಯುವಕನಿಗೆ ಗಾಳ ಹಾಕಿ ಹನಿ ಟ್ರ್ಯಾಪ್ ಮಾಡಲಾಗಿದ್ದು, 21,000 ರೂ. ಸುಲಿಗೆ ಮಾಡಲಾಗಿದೆ. ಪುಟ್ಟೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೈಟ್ ಫೀಲ್ಡ್ Read more…

ಪೊಲೀಸರಿಂದಲೇ ಸುಲಿಗೆ: ವರ್ತಕನಿಂದ 5 ಲಕ್ಷ ರೂ. ದೋಚಿದ್ದ ಎಸ್ಐ ಸೇರಿ ನಾಲ್ವರು ಸಸ್ಪೆಂಡ್

ಚಿಕ್ಕಮಗಳೂರು: ಚಿನ್ನಾಭರಣ ವರ್ತಕನನ್ನು ಬೆದರಿಸಿ ಪೊಲೀಸರೇ ದರೋಡೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇನ್ಸ್ ಪೆಕ್ಟರ್ ಸೇರಿ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ. Read more…

ಅಪಹರಣದ ಕತೆ ಕಟ್ಟಿ ತಾಯಿಯಿಂದಲೇ 36 ಲಕ್ಷ ರೂ. ವಸೂಲಿ; ಮಗಳು, ಆಕೆಯ ಸ್ನೇಹಿತ ಸೇರಿದಂತೆ ಏಳು ಮಂದಿ ಅಂದರ್

ಕೆಲವು ಚಾಲಾಕಿ ಮಕ್ಕಳು ಹಣಕ್ಕಾಗಿ ಪೋಷಕರನ್ನೇ ಯಾಮಾರಿಸುವುದುಂಟು. ಇಲ್ಲೊಂದು ಪ್ರಕರಣದಲ್ಲಿ ತಾನು ಅಪಹರಣವಾಗಿದ್ದೇನೆಂದು ಪೋಷಕರನ್ನೇ ಯಾಮಾರಿಸಿದವಳನ್ನು ಪೊಲೀಸರು ಬಂಧಿಸಿದ್ದಾರೆ. ಸ್ಪೇನ್​ನಲ್ಲಿ 30 ವರ್ಷದ ಮಹಿಳೆಯೊಬ್ಬಳು ತನ್ನ ತಾಯಿಯನ್ನು ಸುಲಿಗೆ Read more…

ಭಾರತದ ಪ್ರವಾಸಿ ಸ್ಥಳದಲ್ಲಿ ತನಗಾದ ಅನುಭವ ಹಂಚಿಕೊಂಡ ಯೂಟ್ಯೂಬರ್

  ಭಾರತ, ತನ್ನದೇ ಆಗಿರೋ ವಿಶೇಷತೆಗಳನ್ನ ಒಳಗೊಂಡಿರುವ ದೇಶ. ಇಲ್ಲಿನ ಸಂಸ್ಕೃತಿ, ಸಂಪ್ರದಾಯ, ಉಡುಗೆ-ತೊಡುಗೆ ಅಷ್ಟೆ ಅಲ್ಲ ಆಹಾರ ಪದ್ಧತಿಯಲ್ಲೂ ವಿಭಿನ್ನತೆಯನ್ನ ಕಾಣಬಹುದು. ಐತಿಹಾಸಿಕ ಸ್ಮಾರಕ ಸೇರಿದಂತೆ ಹತ್ತು Read more…

ಹಬ್ಬಕ್ಕೆ ಊರಿಗೆ ಹೊರಟ ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಟಿಕೆಟ್ ದರ ದುಪ್ಪಟ್ಟು ಮಾಡಿ ಸುಲಿಗೆಗಿಳಿದ ಖಾಸಗಿ ಬಸ್ ಗಳು

ಬೆಂಗಳೂರು: ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಖಾಸಗಿ ಬಸ್, ಟ್ರಾವೆಲ್ ಏಜೆನ್ಸಿಗಳು ಟಿಕೆಟ್ ದರವನ್ನು ಎರಡು ಪಟ್ಟು ಏರಿಕೆ ಮಾಡುವ ಮೂಲಕ ಸುಲಿಗೆಗಿಳಿದಿವೆ. ಇದೇ Read more…

ಪ್ರಕರಣ ವಜಾಗೊಳಿಸಲು ವೃದ್ಧಾಶ್ರಮದಲ್ಲಿ ಸೇವೆ…! ಆರೋಪಿಗಳಿಗೆ ಬಾಂಬೆ ಹೈಕೋರ್ಟ್ ಸೂಚನೆ

ಅಪಹರಣ ಹಾಗೂ ಸುಲಿಗೆ ಪ್ರಕರಣದಲ್ಲಿ ಪುಣೆಯ ಐವರ ವಿರುದ್ಧ ದಾಖಲಾದ ಎಫ್‌ಐಆರ್‌‌ ಒಂದನ್ನು ವಜಾಗೊಳಿಸಬೇಕಾದಲ್ಲಿ ಆರು ತಿಂಗಳ ಮಟ್ಟಿಗೆ, ಪ್ರತಿ ತಿಂಗಳು ಎರಡು ಭಾನುವಾರಗಳಂದು ವೃದ್ಧಾಶ್ರಮದಲ್ಲಿ ಕೆಲಸ ಮಾಡಲು Read more…

ಅನುಚಿತ ವಿಡಿಯೋ ಮಾಡಿ ಅಪರಿಚಿತ ಮಹಿಳೆಯಿಂದ ಸುಲಿಗೆ: ಏರ್ ಲೈನ್ ಉದ್ಯೋಗಿ ದೂರು

ಚಂಡೀಗಢ: ಹೆಸರಾಂತ ಏರ್‌ ಲೈನ್‌ ನಲ್ಲಿ ಹಿರಿಯ ವ್ಯವಸ್ಥಾಪಕ ಮಟ್ಟದಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಯೊಬ್ಬರು ಅನುಚಿತ ವಿಡಿಯೋ ಕ್ಲಿಪ್ ಬಳಸಿ ಬ್ಲಾಕ್‌ಮೇಲ್ ಮಾಡಿದ ಮಹಿಳೆಯಿಂದ ಸುಲಿಗೆಗೆ ಒಳಗಾಗಿ ದೂರು Read more…

ಸೆಕ್ಷನ್ ತಪ್ಪಾದ ಬಳಕೆ ಕಾರಣಕ್ಕೆ ಎಫ್‌ಐಆರ್‌ ವಜಾಗೊಳಿಸಲಾಗದು: ಬಾಂಬೆ ಹೈಕೋರ್ಟ್ ಮಹತ್ವದ ಆದೇಶ

ಭಾರತೀಯ ದಂಡ ಸಂಹಿತೆಯಲ್ಲಿರುವ ಸೂಕ್ತ ವಿಧಿಗಳನ್ನು ಬಳಸಿ ಸಿದ್ಧಪಡಿಸಿಲ್ಲ ಎಂಬ ಕಾರಣಕ್ಕೆ ಪ್ರಾಥಮಿಕ ಮಾಹಿತಿ ವರದಿ (ಎಫ್‌ಐಆರ್‌) ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್ ತಿಳಿಸಿದೆ. ತನ್ನ ವಿರುದ್ಧ Read more…

ಉದ್ಯಮಿಯೊಂದಿಗೆ ಸಂಬಂಧ ಬೆಳೆಸಿದ ಮಹಿಳೆ, ಆಕೆಗೆ ಗೊತ್ತಾಗದಂತೆ ಸುಲಿಗೆಗಿಳಿದ ಮಗಳು

ಪುಣೆ: 21 ವರ್ಷದ ಯುವತಿ ತನ್ನ ಇಬ್ಬರು ಸ್ನೇಹಿತರೊಂದಿಗೆ ಸೇರಿ ತನ್ನ ತಾಯಿಯೊಂದಿಗೆ ಸಂಬಂಧ ಹೊಂದಿದ್ದ 42 ವರ್ಷದ ಉದ್ಯಮಿಯೊಬ್ಬರಿಂದ ಹಣ ವಸೂಲಿ ಮಾಡಲು ಸಂಚು ರೂಪಿಸಿದ್ದು ಪ್ರಕರಣಕ್ಕೆ Read more…

ಪುಟ್ಟ ಮಕ್ಕಳಿಗೆ ಗೇಮ್‌ ಚಟ ಅಂಟಿಸಿ ಹಣ ಕಿತ್ತ ವಂಚಕರು

ಅಪ್ರಾಪ್ತ ವಯಸ್ಸಿನ ಹುಡುಗರನ್ನು ಆನ್ಲೈನ್‌ನ ಫ್ರೀ ಫೈರ್‌ ಗೇಮ್‌ನತ್ತ ಸೆಳೆದು, 75,000 ರೂಪಾಯಿಯಷ್ಟು ವಂಚನೆ ಮಾಡಿದ ಆಪಾದನೆ ಮೇಲೆ ಮಧ್ಯ ಪ್ರದೇಶದ ಖರ್ಗೋನೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಇಲ್ಲಿನ Read more…

ಕೋವಿಡ್ ಎಂದು ಆಸ್ಪತ್ರೆಗೆ ದಾಖಲಾದ ಒಂದೇ ದಿನಕ್ಕೆ ಕೊನೆಯುಸಿರೆಳೆದ ಮಹಿಳೆ: ಬಿಲ್ ಎಷ್ಟಾಗಿತ್ತು ಗೊತ್ತಾ….?

ಕೋವಿಡ್-19 ಸೋಂಕಿಗೆ ತುತ್ತಾದ 38 ವರ್ಷದ ಮಹಿಳೆಯೊಬ್ಬರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಮಾರನೇ ದಿನವೇ ಮೃತಪಟ್ಟಿದ್ದಾರೆ. ಆಕೆಯ ಅಗಲಿಕೆಯ ನೋವಿನಲ್ಲಿದ್ದ ಕುಟುಂಬಕ್ಕೆ ಮತ್ತೊಂದು ಬರೆಯ ರೂಪದಲ್ಲಿ ಮೂರು ಲಕ್ಷಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...