alex Certify ಸೆರೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಊಟಿಯಲ್ಲಿ ಚಿರತೆ ಪ್ರತ್ಯಕ್ಷ: ಬೆಚ್ಚಿಬೀಳಿಸುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಊಟಿ: ಊಟಿಯಲ್ಲಿರುವ ಹವಾಮಾನ ಸಂಶೋಧನಾ ಕೇಂದ್ರದ ಕ್ಯಾಂಪಸ್‌ನಲ್ಲಿ ಎರಡು ಕಪ್ಪು ಚಿರತೆಗಳು ತಿರುಗಾಡುತ್ತಿರುವ ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಟ್ವಿಟ್ಟರ್ ಬಳಕೆದಾರ ಕಿಶೋರ್ ಚಂದ್ರನ್ ಇದರ ವಿಡಿಯೋ Read more…

ಕ್ಯಾಮೆರಾ ಜತೆ ಹಕ್ಕಿ ಪರಾರಿ, ಇಡೀ ದೃಶ್ಯ ಸೆರೆ: ವೈರಲ್​ ವಿಡಿಯೋ ಕಂಡು ನೆಟ್ಟಿಗರ ಅಚ್ಚರಿ

ಪ್ರಾಣಿ-ಪಕ್ಷಿಗಳ ಫೋಟೋ, ವಿಡಿಯೋ ತೆಗೆಯುವುದು ಎಂದರೆ ಸುಲಭದ ಮಾತಲ್ಲ. ಒಂದೇ ಒಂದು ಫೋಟೋಗಾಗಿ ವರ್ಷಗಟ್ಟಲೆ ಕಣ್ಣಲ್ಲಿ ಕಣ್ಣಿಟ್ಟು, ನಿದ್ದೆಗೆಡುವ ಛಾಯಾಚಿತ್ರಕಾರರು ಇದ್ದಾರೆ. ತಾಳ್ಮೆಯಿದ್ದರೆ ಮಾತ್ರ ಇಂಥ ಫೋಟೋ, ವಿಡಿಯೋ Read more…

ಸೂರ್ಯನೂ ನಗ್ತಾನೆ ಎಂದರೆ ನೀವು ನಂಬುವಿರಾ ? ನಾಸಾ ಸೆರೆ ಹಿಡಿದ ಚಿತ್ರದಲ್ಲಿದೆ ಅದ್ಬುತ ದೃಶ್ಯ

ಸಾಮಾನ್ಯವಾಗಿ ನಾಸಾ, ಇಸ್ರೋ ಬಾಹ್ಯಾಕಾಶ ಸಂಸ್ಥೆಗಳು ಆಗಾಗ ಖಗೋಳ ವಿಸ್ಮಯದ ಹಲವು ಫೋಟೋಗಳನ್ನು ಬಹಿರಂಗಪಡಿಸುತ್ತಿರುತ್ತವೆ. ಸೂರ್ಯಗ್ರಹಣ ಚಂದ್ರಗ್ರಹಣ, ಮಂಗಳನ ಅಂಗಳದ ಹಲವು ಫೋಟೋಗಳನ್ನು ಬಾಹ್ಯಾಕಾಶ ಸಂಸ್ಥೆಗಳು ಈಗಾಗಲೇ ಬಿಡುಗಡೆ Read more…

ಬೂಟಿನಲ್ಲಿ ಅಡಗಿತ್ತು ಭಾರೀ ಗಾತ್ರದ ನಾಗರಹಾವು: ವಿಡಿಯೋ ವೈರಲ್‌

ಹಾವು ಕಂಡ್ರೆ ಸಾಮಾನ್ಯವಾಗಿ ಎಲ್ಲರೂ ಭಯಪಡ್ತಾರೆ. ಅದರಲ್ಲೂ ಮನೆಯ ಒಳಗಡೆಯೇನಾದ್ರೂ ಹಾವು ಸೇರಿಕೊಂಡುಬಿಟ್ಟರೆ ಹೆದರಿ ಕಂಗಾಲಾಗೋದು ನಿಶ್ಚಿತ. ಮಳೆಗಾಲದಲ್ಲಿ ಹಾವುಗಳ ಕಾಟ ಸ್ವಲ್ಪ ಜಾಸ್ತಿ. ಇದೀಗ ವ್ಯಕ್ತಿಯೊಬ್ಬನ ಬೂಟಿನಲ್ಲಿ Read more…

ಈ ದೇಶದಲ್ಲಿ ಪತ್ತೆಯಾಗಿದೆ ವಿಶ್ವದ ಅತಿದೊಡ್ಡ ಸಿಹಿನೀರಿನ ಮೀನು, ದಂಗಾಗಿಸುತ್ತೆ ಅದರ ತೂಕ

ವಿಶ್ವದ ಅತಿದೊಡ್ಡ ಸಿಹಿನೀರಿನ ಮೀನು ಕಾಂಬೋಡಿಯಾದ ಮೆಕಾಂಗ್‌ ನದಿಯಲ್ಲಿ ಪತ್ತೆಯಾಗಿದೆ. ಸಂಶೋಧಕರ ಪ್ರಕಾರ ಈ ಮೀನಿನ ತೂಕ 661 ಪೌಂಡ್‌ಗಳು ಅಂದರೆ  ಸುಮಾರು 300 ಕೆಜಿ. ಮೀನು ಇಷ್ಟೊಂದು Read more…

ಅಪರೂಪದ ಬಿಳಿ ನವಿಲಿನ‌ ವಯ್ಯಾರಕ್ಕೆ ನೆಟ್ಟಿಗರು ಫಿದಾ

ನವಿಲಿನ ಬಣ್ಣ ಗಮನ ಸೆಳೆಯುವಂತದ್ದು ಮತ್ತು ಬಣ್ಣದಿಂದಲೂ ತನ್ನ ವಿಶಿಷ್ಟತೆ ಕಾಪಾಡಿಕೊಂಡಿದೆ. ಜನರಿಗೆ ಇಷ್ಟವಾಗಲು ಅದೂ ಒಂದು ಕಾರಣ. ಆದರೆ, ಬಿಳಿಯ ನವಿಲೊಂದರ ವಯ್ಯಾರದ ವಿಡಿಯೋ ತುಣುಕು ನೆಟ್ಟಿಗರನ್ನು Read more…

ಸಿಲಿಕಾನ್ ಸಿಟಿಯಲ್ಲಿ ಬೋನಿಗೆ ಬಿದ್ದ ಚಿರತೆ; ನಿಟ್ಟುಸಿರುಬಿಟ್ಟ ಅಪಾರ್ಟ್ ಮೆಂಟ್ ನಿವಾಸಿಗರು

ಬೆಂಗಳೂರು: ಹಲವು ದಿನಗಳಿಂದ ಸಿಲಿಕಾನ್ ಸಿಟಿ ಜನರಲ್ಲಿ ಆತಂಕವನ್ನುಂಟುಮಾಡಿ, ನಿದ್ದೆಗೆಡಿಸಿದ್ದ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಕಳೆದ ಒಂಭತ್ತು ದಿನಗಳಿಂದ ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ Read more…

ಅಕ್ರಮವಾಗಿ ಗಡಿಯಲ್ಲಿ ನುಸುಳುತ್ತಿದ್ದ ಚೀನಿ ಸೈನಿಕನ ಸೆರೆ

ನವದೆಹಲಿ: ಭಾರತ-ಚೀನಾ ಗಡಿ ಬಿಕ್ಕಟ್ಟಿನ ನಡುವೆಯೇ ಇದೀಗ ಭಾರತದ ಗಡಿಯಲ್ಲಿ ಅಕ್ರಮವಾಗಿ ನುಸುಳುತ್ತಿದ್ದ ಚೀನಾ ಸೈನಿಕನೋರ್ವನನ್ನು ಸೆರೆ ಹಿಡಿಯಲಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ. ಲಡಾಕ್ ನ ಡೇಮ್ Read more…

ಪುಂಡಾಟ ನಡೆಸುತ್ತಿದ್ದ ಕೋತಿ ಜೈಲು ಪಾಲು…!

ದಕ್ಷಿಣ ಆಫ್ರಿಕಾದ ಕೇಪ್ ಟೌನ್ ನಲ್ಲಿ ಕೋತಿಗಳ ಕಾಟ ವಿಪರೀತವಾಗಿದ್ದು, ಮನೆಗಳಿಗೆ ನುಗ್ಗಿ ಕಾಟ ಕೊಡುತ್ತಿದ್ದ ಹೆಗ್ಗೋತಿಯನ್ನು ಹಿಡಿದಿಡಲಾಗಿದೆ. ಕೇಪ್ ಟೌನ್ ಆಡಳಿತಕ್ಕೆ ತಲೆನೋವಾಗಿ ಪರಿಣಮಿಸಿರುವ ಮಂಗಗಳ ದೋಷಾರೋಪಣೆ Read more…

ಕೊನೆಗೂ ಸೆರೆಯಾಯ್ತು ʼಮೋಸ್ಟ್‌ ವಾಂಟೆಡ್ʼ‌ ಕರಡಿ

ಆರು ವಾರಗಳಿಂದ ಮೋಸ್ಟ್ ವಾಂಟೆಡ್‌ ಆಗಿರುವ ಯೂರೋಪ್‌ನ ಈ ಸೆಲೆಬ್ರಿಟಿ ಕರಡಿಯೊಂದನ್ನು ರೇಂಜರ್‌ಗಳು ಕೊನೆಗೂ ಹಿಡಿತಕ್ಕೆ ಪಡೆಯಲು ಯಶಸ್ವಿಯಾಗಿದ್ದಾರೆ. 149 ಕೆಜಿ ಇರುವ ಈ ಕಂದು ಬಣ್ಣದ ಕರಡಿಗೆ Read more…

ವೃದ್ಧೆಯನ್ನು ನಿರ್ದಯವಾಗಿ ಥಳಿಸಿದ್ದ ಭದ್ರತಾ ಸಿಬ್ಬಂದಿ ಅರೆಸ್ಟ್

ಆಸ್ಪತ್ರೆ ಬಳಿ ನಿರಾಶ್ರಿತಳಾಗಿದ್ದ 80 ವರ್ಷದ ವೃದ್ಧೆಯನ್ನು ಅಮಾನುಷವಾಗಿ ಹಲ್ಲೆಗೈದ ಭದ್ರತಾ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರದೇಶದ ಪ್ರಯಾಗ್ ರಾಜ್ ನ ಸ್ವರೂಪ್ ರಾಣಿ ನೆಹರು ಆಸ್ಪತ್ರೆಯ ಭದ್ರತಾ Read more…

ಅನಿರೀಕ್ಷಿತ ಅತಿಥಿಯನ್ನು ಕ್ಯಾಮರಾದಲ್ಲಿ ಸೆರೆ ಹಿಡಿದ ಪ್ರಿಯಾಂಕಾ ಪುತ್ರ

ಕಾಂಗ್ರೆಸ್ ಮುಖಂಡರಾದ ಪ್ರಿಯಾಂಕಾ ವಾದ್ರಾ ಅವರು ವಿಶ್ವ ಪರಿಸರ ದಿನಾಚರಣೆಯಂದು ಬೆರಗುಗೊಳಿಸುವ ವಿಶೇಷ ಛಾಯಾಚಿತ್ರವನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಪುತ್ರ ರೆಹಾನ್ ವಾದ್ರಾ ಕ್ಲಿಕ್ಕಿಸಿದ ಅನಿರೀಕ್ಷಿತ ಅತಿಥಿಯ ಫೋಟೋ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...