alex Certify ಸೇರ್ಪಡೆ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಮೀಸಲಾತಿ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಪರಿಶಿಷ್ಟ ಪಂಗಡಕ್ಕೆ ಬೆಟ್ಟ ಕುರುಬ ಜನಾಂಗ ಸೇರ್ಪಡೆ

ನವದೆಹಲಿ: ರಾಜ್ಯದ ಬೆಟ್ಟ ಕುರುಬ ಜನಾಂಗ ಸೇರಿದಂತೆ 12 ಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಕಳೆದ 30 ವರ್ಷಗಳಿಂದ Read more…

ಮುಂದುವರೆದ ಆಪರೇಷನ್ ಕಮಲ: ರಾತ್ರೋರಾತ್ರಿ ಬಿಜೆಪಿ ಸೇರಿದ 5 ಶಾಸಕರು: ಜೆಡಿಯುಗೆ ಬಿಗ್ ಶಾಕ್: ಮಣಿಪುರ ಬಿಜೆಪಿಯಲ್ಲಿ ಜೆಡಿಯು ವಿಲೀನ

ಇಂಫಾಲ: ಮಣಿಪುರದ ಐವರು ಜೆಡಿಯು ಶಾಸಕರು ಆಡಳಿತಾರೂಢ ಬಿಜೆಪಿಯೊಂದಿಗೆ ವಿಲೀನಗೊಂಡಿದ್ದಾರೆ. ಮಣಿಪುರದ ಜನತಾ ದಳ-ಯುನೈಟೆಡ್ (ಜೆಡಿ-ಯು) ಶಾಸಕರ ಪೈಕಿ ಐವರು ಶುಕ್ರವಾರ ರಾತ್ರಿ ಆಡಳಿತಾರೂಢ ಬಿಜೆಪಿಯೊಂದಿಗೆ ವಿಲೀನಗೊಂಡಿದ್ದಾರೆ ಎಂದು Read more…

ಖ್ಯಾತ ಹಾಸ್ಯ ನಟ ಟೆನಿಸ್ ಕೃಷ್ಣ ಆಮ್ ಆದ್ಮಿ ಪಕ್ಷ ಸೇರ್ಪಡೆ

ಬೆಂಗಳೂರು: ಹಾಸ್ಯ ನಟ ಟೆನಿಸ್ ಕೃಷ್ಣ ಇಂದು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಆಪ್ ರಾಜ್ಯ ಘಟಕದ ಅಧ್ಯಕ್ಷ ಪೃಥ್ವಿ ರೆಡ್ಡಿ ಸಮ್ಮುಖದಲ್ಲಿ ಟೆನಿಸ್ ಕೃಷ್ಣ ಪಕ್ಷ ಸೇರ್ಪಡೆಯಾಗುವರು. Read more…

BIG NEWS: ಮತದಾರರಿಗೆ ಮುಖ್ಯ ಮಾಹಿತಿ: ವೋಟರ್ ಐಡಿಗೆ ಆಧಾರ್ ಜೋಡಣೆಗೆ ಆದೇಶ

ನವದೆಹಲಿ: ವೋಟರ್ ಐಡಿ ಜೊತೆಗೆ ಆಧಾರ್ ಜೋಡಣೆಗೆ ಆದೇಶ ಹೊರಡಿಸಲಾಗಿದೆ. ಮತದಾರರ ಗುರುತಿನ ಚೀಟಿಯ ಸಂಖ್ಯೆಯನ್ನು ಆಧಾರ್ ನಂಬರ್ ಜೊತೆ ಜೋಡಣೆ ಮಾಡುವುದು ಸೇರಿದಂತೆ ಚುನಾವಣೆ ಸುಧಾರಣೆಗೆ ಸಂಬಂಧಿಸಿದ Read more…

ವಾಟ್ಸಾಪ್ ಬಳಕೆದಾರರಿಗೆ ಮತ್ತೊಂದು ಗುಡ್ ನ್ಯೂಸ್: ಗ್ರೂಪ್ ಗೆ 512 ಜನರನ್ನು ಸೇರಿಸಬಹುದು

ನವದೆಹಲಿ: ಜನಪ್ರಿಯ ಜಾಲತಾಣ ವಾಟ್ಸಾಪ್ ಬಳಕೆದಾರರಿಗೆ ಮತ್ತೊಂದು ಸೌಲಭ್ಯ ನೀಡಲಾಗಿದೆ. ಯಾವುದೇ ವಾಟ್ಸಾಪ್ ಗ್ರೂಪ್ ನಲ್ಲಿ 512 ಜನರನ್ನು ಸೇರಿಸಬಹುದಾಗಿದೆ. ವಾಟ್ಸಾಪ್ ಗ್ರೂಪ್ ಗಳಲ್ಲಿ ಗ್ರೂಪ್ ಸದಸ್ಯರ ಗರಿಷ್ಠ Read more…

ಮಂಡ್ಯದಿಂದ ಇನ್ನಷ್ಟು ಮಂದಿ ಬಿಜೆಪಿ ಸೇರ್ಪಡೆ: ಸಿಎಂ ಬೊಮ್ಮಾಯಿ

ಬೆಂಗಳೂರು: ದಕ್ಷಿಣ ಕರ್ನಾಟಕದಲ್ಲಿ ಬಿಜೆಪಿ ಗಾಳಿ ಬೀಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 2023ರಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. 2024 ರಲ್ಲಿ ದೆಹಲಿಯಲ್ಲಿ ಕೂಡ Read more…

BIG NEWS: BJP ಸೇರಲು ಮುಂದಾದ ಸಂಸದೆ ಸುಮಲತಾ; ಮದ್ದೂರಿನಿಂದ ಅಭಿಷೇಕ್ ಅಂಬರೀಶ್ ಅಖಾಡಕ್ಕಿಳಿಸಲು ಪ್ಲಾನ್….?

ಮಂಡ್ಯ: ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಗೆ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಮಗನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಬಿಜೆಪಿಯತ್ತ ಸುಮಲತಾ ಮುಖಮಾಡಿದ್ದಾರೆ ಎಂಬ ಮಾತು ಕೇಳಿ Read more…

BIG BREAKING: ರಷ್ಯಾ ವಿರುದ್ಧ 16 ದಿನ ಎದೆಗುಂದದೆ ಹೋರಾಡಿದ ಉಕ್ರೇನ್ ಗೆ ಆನೆ ಬಲ; ಯುರೋಪಿಯನ್ ಒಕ್ಕೂಟಕ್ಕೆ ಸೇರ್ಪಡೆ

ಅಧಿಕೃತವಾಗಿ ಉಕ್ರೇನ್ ಯುರೋಪಿಯನ್ ಒಕ್ಕೂಟಕ್ಕೆ ಸೇರ್ಪಡೆಯಾಗಿದೆ. ಯುರೋಪಿಯನ್ ಒಕ್ಕೂಟಕ್ಕೆ ಸೇರ್ಪಡೆ ಮಾಡಿಕೊಳ್ಳುವಂತೆ ಉಕ್ರೇನ್ ಅರ್ಜಿ ಸಲ್ಲಿಸಿತ್ತು. ಉಕ್ರೇನ್ ಮನವಿಯನ್ನು ಯುರೋಪಿಯನ್ ಒಕ್ಕೂಟ ಒಪ್ಪಿಕೊಂಡಿದೆ. ಈ ಮೂಲಕ ಅಧಿಕೃತವಾಗಿ ಉಕ್ರೇನ್ Read more…

BIG BREAKING: ರಷ್ಯಾಗೆ ತಿರುಗೇಟು ನೀಡಿದ ಉಕ್ರೇನ್ ಗೆ ಆನೆ ಬಲ, ಯುರೋಪ್ ಒಕ್ಕೂಟಕ್ಕೆ ಸೇರ್ಪಡೆ

ಯುರೋಪಿಯನ್ ಒಕ್ಕೂಟಕ್ಕೆ ಉಕ್ರೇನ್ ದೇಶವನ್ನು ಸೇರ್ಪಡೆ ಮಾಡಲಾಗಿದೆ. ಈ ಮೂಲಕ ರಷ್ಯಾಗೆ ಯುರೋಪಿಯನ್ ಒಕ್ಕೂಟ ಸರಿಯಾಗಿ ತಿರುಗೇಟು ನೀಡಿದೆ. ಮಗ್ಗುಲಲ್ಲೇ ಇರುವ ಉಕ್ರೇನ್ ನ್ಯಾಟೋ ಗೆ ಸೇರಲು ರಷ್ಯಾ Read more…

BIG NEWS: ಆಸ್ತಿ ವಿಭಜನೆ ದಾವೆಗೆ ‘ವರದಕ್ಷಿಣೆ’ ಸೇರ್ಪಡೆ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ವರದಕ್ಷಿಣೆಯಾಗಿ ನೀಡಲಾದ ಆಸ್ತಿಗಳನ್ನು ಹಿಂದೂ ಉತ್ತರಾಧಿಕಾರ ಕಾಯ್ದೆಯಡಿ ಮಗಳು ಹೂಡಿದ ವಿಭಜನಾ ಮೊಕದ್ದಮೆಯಲ್ಲಿ ಸೇರಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಪುತ್ರಿಯ ಆಸ್ತಿ ವಿಭಜನೆ ದಾವೆಯಲ್ಲಿ ವರದಕ್ಷಿಣೆಯಾಗಿ Read more…

ಬಿಜೆಪಿ ಸೇರಿದ ವಾರದಲ್ಲೇ ಕಾಂಗ್ರೆಸ್ ಗೆ ಮರಳಿದ ಶಾಸಕ

ಚಂಡಿಗಢ: ಪಂಜಾಬ್ ನಲ್ಲಿ ಪಕ್ಷಾಂತರ ಪರ್ವ ಮುಂದುವರೆದಿದೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಇಂತಹ ಬೆಳವಣಿಗೆಗಳು ಕಂಡುಬಂದಿವೆ. ಹರಗೋವಿಂದಪುರ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಲವೀರ್ ಸಿಂಗ್ ಬಡ್ಡಿ ಅವರು ಬಿಜೆಪಿ Read more…

BIG NEWS: ದಳಪತಿಗಳಿಗೆ ಮತ್ತೊಂದು ಶಾಕ್; ಜೆಡಿಎಸ್ ತೊರೆಯುವುದಾಗಿ ಘೋಷಿಸಿದ MLC ಸಂದೇಶ್ ನಾಗರಾಜ್

ಮೈಸೂರು: ಇತ್ತೀಚಿನ ದಿನಗಳಲ್ಲಿ ಪಕ್ಷದ ಶಾಸಕರು, ಪರಿಷತ್ ಸದಸ್ಯರು ಒಬ್ಬೊಬ್ಬರಾಗಿ ಜೆಡಿಎಸ್ ಗೆ ಗುಡ್ ಬೈ ಹೇಳುತ್ತಿದ್ದು, ಬೇರೆ ಪಕ್ಷಗಳತ್ತ ಮುಖ ಮಾಡುತ್ತಿದ್ದಾರೆ. ಇದೀಗ ಜೆಡಿಎಸ್ ಎಂಎಲ್ ಸಿ Read more…

ಯುವ ಮತದಾರರಿಗೆ ಮುಖ್ಯ ಮಾಹಿತಿ: ಎಲ್ಲಾ ಬೂತ್ ಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ವಿಶೇಷ ಆಂದೋಲನ

ಶಿವಮೊಗ್ಗ: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – 2022 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ 2021 ನೇ ಸಾಲಿನ ನವೆಂಬರ್ 7, 14, 21 Read more…

ಮತದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ, ನ. 8 ರಿಂದ ವಿಶೇಷ ಪರಿಷ್ಕರಣೆ

ಬೆಂಗಳೂರು: ಮತದಾರರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ನವೆಂಬರ್ 8 ರಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕೈಗೊಳ್ಳಲಾಗಿದೆ. ಭಾರತ ಚುನಾವಣಾ ಆಯೋಗದಿಂದ ನವೆಂಬರ್ 8 ರಂದು ಕರಡು ಮತದಾರರ Read more…

BIG NEWS: ದಳಪತಿಗಳಿಗೆ ಮತ್ತೊಂದು ಶಾಕ್; ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ ಶಾಸಕ ಶ್ರೀನಿವಾಸಗೌಡ

ಕೋಲಾರ: ಜೆಡಿಎಸ್ ನಾಯಕರಿಗೆ ಪಕ್ಷದ ಶಾಸಕರು ಶಾಕ್ ಮೇಲೆ ಶಾಕ್ ನೀಡುತ್ತಿದ್ದು, ಜಿ.ಟಿ.ದೆವೇಗೌಡರ ಬಳಿಕ ಇದೀಗ ಮತ್ತೋರ್ವ ಶಾಸಕ ಶ್ರೀನಿವಾಸಗೌಡ ಜೆಡಿಎಸ್ ಗೆ ರಾಜೀನಾಮೆ ನೀಡಿದ್ದಾರೆ. ಅಲ್ಲದೇ ಕಾಂಗ್ರೆಸ್ Read more…

ಟೋಕಿಯೋ ಒಲಿಂಪಿಕ್ಸ್ ವಿಶೇಷ: ಕರಾಟೆ ಜೊತೆಗೆ 4 ಕ್ರೀಡೆ ಹೊಸದಾಗಿ ಸೇರ್ಪಡೆ

ಜಪಾನ್ ರಾಜಧಾನಿ ಟೋಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ನಲ್ಲಿ ನಾಲ್ಕು ಕ್ರೀಡೆಗಳನ್ನು ಹೊಸದಾಗಿ ಪರಿಚಯಿಸಲಾಗುತ್ತಿದೆ. ಜಪಾನ್ ನಲ್ಲಿ ಹೆಚ್ಚು ಪ್ರಸಿದ್ಧಿಯಾದ ಕರಾಟೆ ಕೂಡ ಈ ಬಾರಿಯ ಒಲಿಂಪಿಕ್ಸ್ ಗೆ ಸೇರ್ಪಡೆಯಾಗ್ತಿದೆ. Read more…

BIG NEWS: ಖ್ಯಾತ ನಟ ಜಾಕಿ ಚಾನ್ ಚೀನಾದ ಕಮ್ಯುನಿಸ್ಟ್ ಪಕ್ಷಕ್ಕೆ ಸೇರ್ಪಡೆ ಇಂಗಿತ

ಬೀಜಿಂಗ್: ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ ಪಕ್ಷ ಸೇರ್ಪಡೆಯಾಗುವ ಕುರಿತು ಹಾಲಿವುಡ್ ನ ಖ್ಯಾತ ನಟ ಹಾಗೂ ಮಾರ್ಷಲ್ ಆರ್ಟ್ ಪಟು ಜಾಕಿಚಾನ್ ಇಂಗಿತ ವ್ಯಕ್ತಪಡಿಸಿದ್ದಾರೆ. ವಿಶ್ವದೆಲ್ಲೆಡೆ ಅಭಿಮಾನಿಗಳನ್ನು Read more…

ಚಿಲ್ಲರೆ, ಸಗಟು ವ್ಯಾಪಾರಿಗಳಿಗೆ ಭರ್ಜರಿ ಗುಡ್ ನ್ಯೂಸ್: MSME ವ್ಯಾಪ್ತಿಗೆ ಸೇರ್ಪಡೆ

ನವದೆಹಲಿ: ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ -ಎಂಎಸ್ಎಂಇ ಉದ್ಯಮದ ವ್ಯಾಪ್ತಿಗೆ ಚಿಲ್ಲರೆ ಮತ್ತು ಸಗಟು ವ್ಯಾಪಾರಿ ವಲಯಗಳನ್ನೂ ಸೇರ್ಪಡೆ ಮಾಡಲಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಈ Read more…

ಎನ್ ಡಿ ಆರ್ ಎಫ್ ಗೆ ಮಹಿಳೆಯರ ಸೇರ್ಪಡೆ: ನಾವು ಯಾರಿಗೂ ಕಮ್ಮಿ ಇಲ್ಲ ಎಂದ ಮಹಿಳಾ ಪಡೆ…!

ಮಹಿಳೆಯರು ಯಾವ ಪುರುಷನಿಗೂ ಕಡಿಮೆ ಇಲ್ಲ ಅನ್ನೋದನ್ನು ತೋರಿಸಿದ್ದಾರೆ. ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ಇದ್ದಾರೆ. ಎಲ್ಲಾ ಕಡೆ ಪುರುಷರಂತೆಯೇ ಸಾಮರ್ಥ್ಯ ತೋರಿಸುತ್ತಾ ಕೆಲಸ ‌ಮಾಡುತ್ತಿದ್ದಾರೆ ಅನ್ನೋದು ಗೊತ್ತಿರುವ Read more…

ಮತ್ತೊಂದು ಪಕ್ಷ ಸೇರ್ಪಡೆಗೆ ರೆಡಿಯಾದ ಖ್ಯಾತ ನಟಿ ಊರ್ಮಿಳಾ ಮಾತೋಂಡ್ಕರ್

ಮುಂಬೈ: ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ನಟಿ ಊರ್ಮಿಳಾ ಮಾತೋಂಡ್ಕರ್ ಕಾಂಗ್ರೆಸ್ ಪಕ್ಷದಿಂದ ದೂರವಾಗಿದ್ದರು. ಐದೇ ತಿಂಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ದೂರವಾಗಿದ್ದ ಅವರು ಮತ್ತೊಂದು Read more…

’ಕೈ’ ಕೊಟ್ಟ ಮತ್ತೋರ್ವ ನಟಿ: ನಾಳೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಲೇಡಿ ಸೂಪರ್ ಸ್ಟಾರ್

ಹೈದರಾಬಾದ್: ದಕ್ಷಿಣ ಭಾರತದ ಖ್ಯಾತ ನಟಿ ಖುಷ್ಬೂ ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದ ಬೆನ್ನಲ್ಲೇ ಇದೀಗ ದಿ ಲೇಡಿ ಸೂಪರ್ ಸ್ಟಾರ್ ಖ್ಯಾತಿಯ ನಟಿ ವಿಜಯಶಾಂತಿ ಕೂಡ Read more…

ನಿರ್ಮಾಪಕನ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ನಟಿಯಿಂದ ಅಚ್ಚರಿಯ ನಿರ್ಧಾರ

ಮುಂಬೈ: ಚಲನಚಿತ್ರ ನಿರ್ಮಾಪಕ ಅನುರಾಗ್ ಕಶ್ಯಪ್ ಅವರ ವಿರುದ್ಧ ಅತ್ಯಾಚಾರದ ಆರೋಪ ಹೊರಿಸಿದ್ದ ಬಾಲಿವುಡ್ ನಟಿ ಪಾಯಲ್ ಘೋಷ್ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(ಅಠಾವಳೆ) ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷದ Read more…

ಇಲ್ಲಿದೆ ಮಕ್ಕಳಿಗೆ ʼಆಧಾರ್ʼ ಮಾಡಿಸುವ ಕುರಿತ ಮಾಹಿತಿ…!

ಸಾಮಾನ್ಯವಾಗಿ 5 ವರ್ಷದ ಮೇಲ್ಪಟ್ಟರಿಗೆ ಆಧಾರ್ ಕಾರ್ಡ್ ಮಾಡಿಸಬೇಕು ಎಂದಾದರೆ, ಬಯೋಮೆಟ್ರಿಕ್ ಮೂಲಕ ಅವರಿಗೆ ಆಧಾರ್ ಕಾರ್ಡ್ ಸಿಗುವಂತೆ ಮಾಡುತ್ತಾರೆ. ಆದರೆ ಮಗು 5 ವರ್ಷದ ಒಳಗಿದೆ ಎಂದಾದರೆ Read more…

ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಯಾದ ಡಿ.ಕೆ. ರವಿ ಪತ್ನಿ ಕುಸುಮಾ

ಬೆಂಗಳೂರು: ಉಪಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ಐಎಎಸ್ ಅಧಿಕಾರಿ ದಿ. ಡಿ.ಕೆ. ರವಿ ಪತ್ನಿ ಕುಸುಮಾ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ Read more…

ಕರ್ನಾಟಕ ‘ಸಿಂಗಂ’ ಖ್ಯಾತಿಯ ಅಣ್ಣಾಮಲೈ ಬಿಜೆಪಿ ಸೇರ್ಪಡೆ

ನವದೆಹಲಿ: ಸಿಂಗಂ ಎಂದೇ ಖ್ಯಾತಿ ಪಡೆದಿರುವ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ Read more…

BIG NEWS: ಸಂಪುಟ ಪುನಾರಚನೆಗೆ ಮುಹೂರ್ತ ಫಿಕ್ಸ್: 6 ಸಚಿವರಿಗೆ ಕೊಕ್…?

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಬಹುತೇಕ ಆಗಸ್ಟ್ ಮೊದಲ Read more…

ಮಹಾರಾಷ್ಟ್ರದಲ್ಲಿ ಅನಿರೀಕ್ಷಿತ ರಾಜಕೀಯ ಬೆಳವಣಿಗೆ: ದೋಸ್ತಿ ಶಿವಸೇನೆಗೆ NCP ʼಬಿಗ್ ಶಾಕ್ʼ

ಅಹಮದ್ ನಗರ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸಹಾಯದೊಂದಿಗೆ ಶಿವಸೇನೆ ಮತ್ತು ಎನ್ಸಿಪಿ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ ರಚಿಸಿ ಅಧಿಕಾರಕ್ಕೆ ಬಂದಿದ್ದರೂ ಸ್ಥಳೀಯ ಮಟ್ಟದಲ್ಲಿ ಶಿವಸೇನೆ ಮತ್ತು ಎನ್ಸಿಪಿ ನಡುವೆ Read more…

ಪಡಿತರ ಚೀಟಿಗೆ ಹೆಸರು ಸೇರಿಸಲು ಇಲ್ಲಿದೆ ಮಾಹಿತಿ…!

ಪಡಿತರ ಚೀಟಿಯಲ್ಲಿ ಮನೆಯ ಸದಸ್ಯರ ಹೆಸರು ಬಿಟ್ಟು ಹೋಗಿದೆಯಾ..? ಹಾಗಾದ್ರೆ ಚಿಂತೆ ಪಡಬೇಕಿಲ್ಲ. ಬಿಟ್ಟು ಹೋದ ಸದಸ್ಯರ ಹೆಸರನ್ನು ಸೇರಿಸಬಹುದಾಗಿದೆ. ಹೇಗೆ ಅಂತೀರಾ ಮುಂದೆ ನೋಡಿ..! ಸರ್ಕಾರದ ಒನ್ Read more…

ಅನಿರೀಕ್ಷಿತ ರಾಜಕೀಯ ಬೆಳವಣಿಗೆ, ಮಾಜಿ ಸಿಎಂ ಲಾಲೂಗೆ ಬಿಗ್ ಶಾಕ್: ಆಡಳಿತ ಪಕ್ಷಕ್ಕೆ ಅರ್ಧಕ್ಕೂ ಹೆಚ್ಚು ಶಾಸಕರು ಶಿಫ್ಟ್

ಪಾಟ್ನಾ: ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದಿದ್ದು ವಿರೋಧಪಕ್ಷ ಆರ್.ಜೆ.ಡಿ. ಬೆಚ್ಚಿಬಿದ್ದಿದೆ. ಆರ್.ಜೆ.ಡಿ. ಉಪಾಧ್ಯಕ್ಷ ಹಾಗೂ 6 ಮಂದಿ ಶಾಸಕರು ಪಕ್ಷ ತೊರೆದು ಆಡಳಿತ ಪಕ್ಷ ಜೆಡಿಯು ಸೇರಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...