alex Certify ಸೇವನೆ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿದಿನ ಹಸಿ ಬೆಳ್ಳುಳ್ಳಿ ತಿಂದರೆ ಮಾಯವಾಗುತ್ತವೆ ಇಷ್ಟೆಲ್ಲಾ ಕಾಯಿಲೆಗಳು

ಭಾರತದ ಪ್ರತಿ ಅಡುಗೆ ಮನೆಯಲ್ಲೂ ಬೆಳ್ಳುಳ್ಳಿ ಇದ್ದೇ ಇರುತ್ತದೆ. ಅಡುಗೆಯ ರುಚಿ ಹೆಚ್ಚಿಸುವುದು ಮಾತ್ರವಲ್ಲ ಅನೇಕ ರೋಗಗಳಿಗೂ ಬೆಳ್ಳುಳ್ಳಿ ರಾಮಬಾಣವಾಗಿದೆ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನು ಸೇವಿಸಿದರೆ, ಕೀಲು Read more…

ಈ ಐದು ಕಾಯಿಲೆಗಳಿಂದ ಬಳಲುತ್ತಿದ್ರೆ ಅಪ್ಪಿತಪ್ಪಿಯೂ ಕುಡಿಯಬೇಡಿ ಹಾಲು  

ಹಾಲು ಸಂಪೂರ್ಣ ಆಹಾರ, ಹಾಲು ಕುಡಿಯೋದ್ರಿಂದ ಸಾಕಷ್ಟು ಪ್ರಯೋಜನಗಳಿವೆ ಅನ್ನೋದನ್ನು ಚಿಕ್ಕಂದಿನಿಂದ್ಲೂ ಕೇಳಿರ್ತೀರಾ. ಹಾಲಿನಲ್ಲಿ ಕ್ಯಾಲ್ಷಿಯಂ, ವಿಟಮಿನ್‌ ಎ, ಬಿ12 ಜೊತೆಗೆ ಥೈಮೈನ್‌ ಮತ್ತು ನಿಕೋಟಿನಿಕ್‌ ಆಸಿಡ್‌ ನಂತಹ Read more…

ಹಣ್ಣು ಸೇವನೆಗೆ ಯಾವುದು ಬೆಸ್ಟ್ ಟೈಂ ಗೊತ್ತಾ…..?

ಹಣ್ಣು ಆರೋಗ್ಯಕ್ಕೆ ಒಳ್ಳೆಯದು. ಇದು ಎಲ್ಲರಿಗೂ ತಿಳಿದಿರುವ ಸಂಗತಿ. ಹಣ್ಣುಗಳನ್ನು ಪ್ರತಿ ದಿನ ತಿನ್ನಬೇಕೆಂದು ವೈದ್ಯರು ಸಲಹೆ ನೀಡ್ತಾರೆ. ಆದ್ರೆ ಈ ಹಣ್ಣುಗಳನ್ನು ಯಾವಾಗ ತಿನ್ನಬೇಕು ಎಂಬ ಪ್ರಶ್ನೆ Read more…

ರಾತ್ರಿ ಹೆಚ್ಚು ಕಲ್ಲಂಗಡಿ ಹಣ್ಣನ್ನು ತಿನ್ನಬೇಡಿ

ಬಿರು ಬೇಸಿಗೆಯಾಗಿರೋದ್ರಿಂದ ನಮ್ಮ ದೇಹವನ್ನು ತಂಪಾಗಿ, ಫ್ರೆಶ್ ಆಗಿ ಇಟ್ಕೋಬೇಕು. ಇದಕ್ಕಾಗಿ ಕಲ್ಲಂಗಡಿ ಹಣ್ಣಿಗಿಂತ ಉತ್ತಮವಾದದ್ದು ಇನ್ಯಾವುದಿದೆ ಹೇಳಿ? ಕಲ್ಲಂಗಡಿ ಹಣ್ಣು ಟೇಸ್ಟಿ ಜೊತೆಗೆ ಆರೋಗ್ಯಕ್ಕೂ ಉತ್ತಮ. ಅದರಲ್ಲೂ Read more…

ರಾತ್ರಿ ಮಲಗುವ ಮುನ್ನ ಹಾಲು ಕುಡಿಯುವುದು ಎಷ್ಟು ಅಪಾಯಕಾರಿ…? ಇಲ್ಲಿದೆ ಈ ಕುರಿತ ಮಾಹಿತಿ

ಹಾಲು ಸಂಪೂರ್ಣ ಆಹಾರ. ಮಕ್ಕಳ ಆರೋಗ್ಯಕ್ಕಂತೂ ಇದು ತುಂಬಾನೇ ಒಳ್ಳೆಯದು. ಹಾಲಿನಲ್ಲಿ ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಸಮೃದ್ಧವಾಗಿದೆ. ಇದು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ ಮತ್ತು ಅನೇಕ Read more…

ದಿನದ ಈ ಸಮಯದಲ್ಲಿ ಆಹಾರ ಸೇವಿಸಿದ್ರೆ ಕರಗುತ್ತೆ ಬೊಜ್ಜು

ಪ್ರತಿ ದಿನ ವ್ಯಾಯಾಮ, ವಾಕಿಂಗ್, ಜಿಮ್ ಅಂತಾ ಒಂದಾದ ಮೇಲೆ ಒಂದು ಕಸರತ್ತು ಮಾಡಿದ್ರೂ ಬೊಜ್ಜು ಕರಗುವುದಿಲ್ಲ. ವ್ಯಾಯಾಮದ ಜೊತೆ ಡಯಟ್ ಮಾಡಿ ಜನರು ಸುಸ್ತಾಗಿರುತ್ತಾರೆ. ಆದ್ರೆ ಈ Read more…

ಪ್ರತಿದಿನ ರಾತ್ರಿ ಮೊಸರು ತಿಂತೀರಾ..? ಇದನ್ನೊಮ್ಮೆ ಓದಿ

ಇನ್ನೇನು ಬೇಸಿಗೆ ಹತ್ತಿರ ಬಂದೇಬಿಟ್ಟಿದೆ. ಸೆಕೆಗಾಲದಲ್ಲಿ ಪ್ರತಿಯೊಬ್ಬ ಭಾರತೀಯರ ಮನೆಯಲ್ಲೂ ಸಾಮಾನ್ಯವಾಗಿ ತಂಪಾದ ಮೊಸರನ್ನು ಸೇವಿಸೋದು ಸಾಮಾನ್ಯ. ಯಾಕಂದ್ರೆ ಮೊಸರು ತಿನ್ನೋದು ಆರೋಗ್ಯಕ್ಕೆ ಕೂಡ ಬಹಳ ಒಳ್ಳೆಯದು. ನಿಮ್ಮ Read more…

ಸೇಬು ತಿನ್ನುವ ಮೊದಲು ಸೇವಿಸುವ ವಿಧಾನ ತಿಳಿಯಿರಿ

  ಪ್ರತಿದಿನ ಒಂದು ಸೇಬು ಹಣ್ಣನ್ನು ತಿಂದು, ಆಸ್ಪತ್ರೆಯಿಂದ ದೂರವಿರಿ ಎಂಬ ಮಾತನ್ನು ನೀವು ಕೇಳಿರ್ತೀರಿ. ಸೇಬು ಹಣ್ಣು ಆರೋಗ್ಯಕ್ಕೆ ಒಳ್ಳೆಯದು. ನಿಯಮಿತ ಸೇವನೆಯಿಂದ ಸಾಕಷ್ಟು ಲಾಭವಿದೆ. ಸೇಬು Read more…

ಹುರಿದ ಬೆಳ್ಳುಳ್ಳಿಯಲ್ಲಿದೆ ಈ ಔಷಧಿ ಗುಣ

ಅಡುಗೆ ಮನೆಯಲ್ಲಿರುವ ಬೆಳ್ಳುಳ್ಳಿ ಸಾಕಷ್ಟು ಔಷಧಿ ಗುಣಗಳನ್ನು ಹೊಂದಿದೆ. ಕಡಿಮೆ ಕ್ಯಾಲೋರಿಯ ಬೆಳ್ಳುಳ್ಳಿಯಲ್ಲಿ ಪ್ರೋಟೀನ್, ವಿಟಮಿನ್ ಸಿ, ಎ ಮತ್ತು ಬಿ, ಮೆಗ್ನೀಸಿಯಮ್, ಕ್ಯಾಲ್ಸಿಯಂ, ಜಿಂಕ್ ಅಂಶವಿರುತ್ತದೆ. ಕ್ಯಾನ್ಸರ್ Read more…

ಅತಿಯಾದ ಕಷಾಯ ಕೂಡಾ ಆರೋಗ್ಯಕ್ಕೆ ಅಪಾಯಕಾರಿ…..!

ಅನಾರೋಗ್ಯ ಕಾಡಿದಾಗ ಭಾರತೀಯರು ಹೆಚ್ಚಾಗಿ ಆಯುರ್ವೇದ ಪದ್ದತಿ ಮೊರೆ ಹೋಗ್ತಾರೆ. ಕೊರೊನಾ ಸಂದರ್ಭದಲ್ಲಿ ದೇಶದಲ್ಲಿ ಕಷಾಯದ ಬಳಕೆ ಹೆಚ್ಚಾಗಿದೆ. ಅನಿವಾರ್ಯ ಕಾರಣಗಳಿಗೆ ಮಾತ್ರ ಆಲೋಪತಿ ಔಷಧ ಬಳಸುತ್ತಿದ್ದಾರೆ. ಜ್ವರ, Read more…

ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾದ್ರೆ ಈ ಹಣ್ಣು ಸೇವಿಸಿ

ಕೊಲೆಸ್ಟ್ರಾಲ್ ಸದ್ಯ ಸರ್ವೆ ಸಾಮಾನ್ಯ ಸಮಸ್ಯೆಯಾಗಿದೆ. ಅಧಿಕ ಕೊಲೆಸ್ಟ್ರಾಲ್ ಹೃದಯ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಕೊಲೆಸ್ಟ್ರಾಲ್‌ನಲ್ಲಿ ಎರಡು ವಿಧಗಳಿವೆ. ಎಲ್‌ಡಿಎಲ್ ಕೊಲೆಸ್ಟ್ರಾಲ್ ಮತ್ತು ಎಚ್‌ಡಿಎಲ್ ಕೊಲೆಸ್ಟ್ರಾಲ್. ಎಲ್ಡಿಎಲ್ ಅನಾರೋಗ್ಯಕರವಾಗಿದೆ. Read more…

ʼರೋಗ ನಿರೋಧಕʼ ಶಕ್ತಿ ಹೆಚ್ಚಿಸುತ್ತೆ ಈ ಚಮತ್ಕಾರಿ ಎಲೆ

ಕೊರೊನಾ ವೈರಸ್ ವಿರುದ್ಧ ಇಡೀ ವಿಶ್ವವೇ ಹೋರಾಟ ನಡೆಸುತ್ತಿದೆ. ವಿಶ್ವದಾದ್ಯಂತ ವಿಜ್ಞಾನಿಗಳು ಕೊರೊನಾಕ್ಕೆ ಲಸಿಕೆ ಕಂಡು ಹಿಡಿಯುವ ಪ್ರಯತ್ನ ನಡೆಸುತ್ತಿದ್ದಾರೆ. ಕೊರೊನಾ ಸೋಂಕು ರೋಗ ನಿರೋಧಕ ಶಕ್ತಿ ಕಡಿಮೆ Read more…

ಅಕ್ರಮ ಮದ್ಯ ವಶಪಡಿಸಿಕೊಂಡು ಕಾಲುವೆಗೆ ಸುರಿದ ತಾಲಿಬಾನ್

ಕಾಬೂಲ್ : ಅಫ್ಘಾನಿಸ್ತಾನದಲ್ಲಿ ಮುಸ್ಲಿಂರು ಮದ್ಯ ಮಾರುವುದು ಹಾಗೂ ತಯಾರಿಸುವುದು ನಿಷೇಧ ಎಂದು ತಾಲಿಬಾನ್ ಕಟ್ಟುನಿಟ್ಟಾಗಿ ಹೇಳಿ, ಮದ್ಯ ವಶಪಡಿಸಿಕೊಂಡು ಕಾಲುವೆಗೆ ಸುರಿದಿದೆ. ಸದ್ಯ ಈ ಕುರಿತು ಅಲ್ಲಿನ Read more…

ಹಾಲಿಗೆ ತುಪ್ಪ ಸೇರಿಸಿ ಕುಡಿಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ…..!

ರಾತ್ರಿ ಮಲಗುವ ಮುನ್ನ ಹಾಲು ಕುಡಿಯುವುದು ಒಳ್ಳೆಯದು ಎಂದು ನಮಗೆಲ್ಲ ತಿಳಿದಿದೆ. ಆದರೆ ತುಪ್ಪ ತಿನ್ನುವುದರಿಂದಲೂ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ ಎಂಬುದು ನಿಮಗೆ ಗೊತ್ತೇ? ಬಿಸಿಯಾದ ಹಾಲಿಗೆ ಒಂದು Read more…

ಚಾಪ್‌ಸ್ಟಿಕ್ ಬಳಸುವುದನ್ನು ಪತ್ನಿಗೆ ಕಲಿಸುತ್ತಿರುವ ನವವಿವಾಹಿತ…! ವಿಡಿಯೋ ನೋಡಿ ನೆಟ್ಟಿಗರು ಫಿದಾ

ರೊಮ್ಯಾಂಟಿಕ್ ಡೇಟ್ ಒಂದರಲ್ಲಿ ಭಾರತೀಯ ದಂಪತಿಗಳಿಬ್ಬರ ನಡುವಿನ ರಸಘಳಿಗೆಯೊಂದರ ವಿಡಿಯೋ ವೈರಲ್ ಆಗಿದೆ. ತನ್ನ ಪ್ರೀತಿಯ ಪತ್ನಿಗೆ ಚಾಪ್‌ಸ್ಟಿಕ್ ಬಳಸಿಕೊಂಡು ತಿನ್ನುವುದು ಹೇಗೆಂದು ಪತಿ ಹೇಳಿಕೊಡುತ್ತಿರುವ ಈ ವಿಡಿಯೋ Read more…

ಮಾಂಸಹಾರ ಸವಿಯುತ್ತಿರುವ ಪಾಂಡಾದ ದೃಶ್ಯ ಕ್ಯಾಮರಾದಲ್ಲಿ ಸೆರೆ

ಪಾಂಡಾಗಳು ಮಾಂಸ ತಿನ್ನುತ್ತವೆಯೇ ? ಚೀನಾದಿಂದ ಬಿಡುಗಡೆ ಮಾಡಿದ ಹೊಸ ಫುಟೇಜ್ ಒಂದರಲ್ಲಿ ಪಾಂಡಾವೊಂದು ಮಾಂಸ ತಿನ್ನುತ್ತಿರುವುದನ್ನು ನೋಡಬಹುದಾಗಿದೆ. ದಕ್ಷಿಣ ಮಧ್ಯ ಚೀನಾದ ಜೈಂಟ್ ರೋಟಂಡ್ ಪಾಂಡಾ ಸಾಮಾನ್ಯವಾಗಿ Read more…

ಶಾಕಿಂಗ್…..! ಅತಿಯಾಗಿ ʼಕಾಫಿʼ ಕುಡಿದ್ರೆ ಏನಾಗತ್ತೆ ಗೊತ್ತಾ…..?

ಹಲವರಿಗೆ ಕಾಫಿಯನ್ನು ಅತಿಯಾಗಿ ಕುಡಿಯುವ ಅಭ್ಯಾಸವಿರುತ್ತದೆ. ಬೆಳಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವ ತನಕ ಹತ್ತಾರು ಬಾರಿ ಕಾಫಿ ಸೇವನೆ ಮಾಡುವವರಿದ್ದಾರೆ. ಅತಿಯಾದ್ರೆ ಅಮೃತವೂ ವಿಷ ಎಂಬಂತೆ ಕಾಫಿ ಕೂಡ Read more…

ಬೆಳಗ್ಗೆ ಬಿಸಿ ಬಿಸಿ ನೀರು ಯಾಕೆ ಕುಡಿಯಬೇಕು ಗೊತ್ತಾ……?

ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. Read more…

ಹಳೆಯ, ಹಳಸಿದ ಆಹಾರ ಸೇವನೆ ವಿರುದ್ಧ ಈ ಮಹಿಳೆಯರ ಕ್ರಾಂತಿ

ಮನೆಯಲ್ಲಿರುವ ಮಹಿಳೆಯರು ಮನೆ ಕೆಲಸ, ಅಡುಗೆ ಮಾಡ್ತಾರೆ. ಆದ್ರೆ ತಿನ್ನುವ ಪ್ರಮಾಣ ಮಾತ್ರ ಕಡಿಮೆ. ಅನೇಕ ಮಹಿಳೆಯರು ಅಳಿದುಳಿದ ಆಹಾರ ತಿನ್ನುತ್ತಾರೆ. ಇದು ಅವರ ಆರೋಗ್ಯವನ್ನು ಹಾಳು ಮಾಡುತ್ತದೆ. Read more…

ಗರ್ಭಾವಸ್ಥೆಯಲ್ಲಿ ಅಪ್ಪಿತಪ್ಪಿಯೂ ಇವನ್ನೆಲ್ಲ ತಿನ್ನಬೇಡಿ….!

ಗರ್ಭಧಾರಣೆ ಮಹಿಳೆಯ ಬದುಕಿನ ಅತ್ಯಂತ ಸುಂದರ ಘಟ್ಟ. ಗರ್ಭಾವಸ್ಥೆಯಲ್ಲಿ ಕೇವಲ ನಮ್ಮ ದೇಹದಲ್ಲಿ ಮಾತ್ರವಲ್ಲ, ನಮ್ಮ ಚಿಂತನೆ, ಅನಿಸಿಕೆ ಎಲ್ಲವೂ ಬದಲಾಗುತ್ತವೆ. ಈ ಸಮಯದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳ Read more…

ಈ ಸಮಯದಲ್ಲಿ ಇವನ್ನೆಲ್ಲ ತಿಂದ್ರೆ ʼರೋಗʼವನ್ನು ಆಹ್ವಾನಿಸಿದಂತೆ

ಒಂದೇ ಸಮನೆ ಮಳೆ ಸುರಿಯುತ್ತಿದ್ರೆ ಹಸಿವು ಕೂಡ ಜಾಸ್ತಿ. ಆಗಾಗ ಏನಾದ್ರೂ ಮೆಲ್ಲುತ್ತಲೇ ಇರಬೇಕು ಎನಿಸುತ್ತದೆ. ಮಳೆ ಮತ್ತು ಹಸಿವಿಗೆ ಅವಿನಾಭಾವ ಸಂಬಂಧವಿದೆ. ಮಳೆಗಾಲದಲ್ಲಿ ನಾವು ಮನೆಯಲ್ಲಿ ಬೆಚ್ಚಗೆ Read more…

ಸುಲಭವಾಗಿ ತೂಕ ಇಳಿಸಬೇಕೆಂದ್ರೆ ರಾತ್ರಿ ಮಲಗುವ ಮುನ್ನ ಸೇವಿಸಿ ಈ ಆಹಾರ

ನಮಗೆ ಇಷ್ಟವಿಲ್ಲವೆಂದ್ರೂ ತೂಕ ಏರುತ್ತೆ. ಆದ್ರೆ ಏರಿದ ತೂಕವನ್ನು ಇಳಿಸೋದು ಅಷ್ಟು ಸುಲಭವಲ್ಲ. ತೂಕ ಇಳಿಸಲು ಸಾಕಷ್ಟು ಕಸರತ್ತು ಮಾಡ್ಬೇಕು. ಅನೇಕ ಬಾರಿ ಎಷ್ಟೇ ಕಸರತ್ತು ಮಾಡಿದ್ರೂ ತೂಕ Read more…

ಅನಾರೋಗ್ಯಕ್ಕೆ ಕಾರಣವಾಗುತ್ತೆ ಆಹಾರ ಸೇವನೆ ವೇಳೆ ಮಾಡುವ ಈ ತಪ್ಪು

ಅನೇಕರು ಹಸಿವಾದಾಗ ಸಿಕ್ಕಿದ್ದನ್ನು ತಿನ್ನುತ್ತಾರೆ. ಮತ್ತೆ ಕೆಲವರು ಆರೋಗ್ಯಕರ ಆಹಾರ ಸೇವನೆ ಮಾಡ್ತಾರೆ. ಆರೋಗ್ಯಕರ ಆಹಾರ ಸೇವನೆ ಮಾಡಿ, ಎಷ್ಟು ವ್ಯಾಯಾಮ, ಡಯಟ್ ಮಾಡಿದ್ರೂ ತೂಕ ಇಳಿಯುವುದಿಲ್ಲ. ಆರೋಗ್ಯ Read more…

ನೀವು ಖುಷಿಯಾಗಿರಬೇಕಂದ್ರೆ ಸೇವಿಸಿ ʼವಾಲ್ನಟ್ಸ್ʼ

ಪ್ರತಿದಿನ ಒಂದು ಮುಷ್ಟಿಯಷ್ಟು ವಾಲ್ನಟ್ಸ್ ತಿಂದ್ರೆ ನಿಮ್ಮ ಒತ್ತಡ ಮಾಯವಾಗಿಬಿಡುತ್ತೆ. ಅಷ್ಟೇ ಅಲ್ಲ ನಿಮ್ಮ ಮನಸ್ಸು ಖುಷಿ-ಖುಷಿಯಾಗಿ ಉಲ್ಲಾಸದಿಂದಿರುತ್ತೆ. ಸಂಶೋಧಕರ ಪ್ರಕಾರ ನಿರಂತರವಾಗಿ 8 ವಾರಗಳ ಕಾಲ ಪ್ರತಿದಿನ Read more…

ದಿನಕ್ಕೊಂದು ಮುಷ್ಟಿ ನಟ್ಸ್ ತಿನ್ನಿ: ಆರೋಗ್ಯ ಕಾಪಾಡಿಕೊಳ್ಳಿ

ಹೃದಯ ಸಮಸ್ಯೆ, ಕ್ಯಾನ್ಸರ್, ಅಕಾಲಿಕ ಮರಣ ಹೀಗೆ ಎಲ್ಲಾ ರೋಗಗಳಿಂದ ದೂರವಿರಬೇಕು ಅಂದ್ರೆ ಪ್ರತಿದಿನ 20 ಗ್ರಾಂನಷ್ಟು ನಟ್ಸ್ ತಿನ್ನಿ. ಪ್ರತಿ ದಿನ ಇದನ್ನು ತಿನ್ನುವುದರಿಂದ ಹೃದಯದ ತೊಂದರೆ Read more…

ಮೊಸರಿನ ಜೊತೆ ಇದನ್ನ ಮಿಕ್ಸ್ ಮಾಡಿ ತಿಂದ್ರೆ ಇಳಿಯುತ್ತೆ ತೂಕ

ಮೊಸರು ತಂಪಾದ ಹಾಗೂ ರುಚಿಯಾದ ಆಹಾರವಾಗಿದೆ. ಮೊಸರು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದ್ರ ಬಳಕೆಯಿಂದ ತೂಕ ಕಡಿಮೆಯಾಗುತ್ತದೆ. ಯಸ್, ಆಹಾರ ತಜ್ಞ ಡಾ.ರಂಜನಾ ಸಿಂಗ್ ಈ ಬಗ್ಗೆ Read more…

ಟೀ ಜೊತೆ ಅಪ್ಪಿತಪ್ಪಿಯೂ ಇದನ್ನು ಸೇವಿಸಬೇಡಿ

ಬೆಳಿಗ್ಗೆ ಎದ್ದ ತಕ್ಷಣ ಅನೇಕರು ಟೀ ಕುಡಿಯುತ್ತಾರೆ. ಟೀ ಇಲ್ಲದೆ ದಿನ ಆರಂಭವಾಗುವುದಿಲ್ಲ ಎನ್ನುವವರಿದ್ದಾರೆ. ಕೆಲವರು ಚಹಾದೊಂದಿಗೆ ಬಿಸ್ಕತ್ತು, ಮಸಾಲೆಯುಕ್ತ ಆಹಾರವನ್ನು ಇಷ್ಟಪಡುತ್ತಾರೆ. ಆದರೆ ಚಹಾದೊಂದಿಗೆ ಕೆಲ ಆಹಾರ Read more…

ಎಲ್ಲ ರೀತಿಯ ನೋವಿನ ಸಮಸ್ಯೆಗೆ ಇಲ್ಲಿದೆ ಔಷಧಿ

ಲವಂಗದ ಎಲೆ ಎಲ್ಲರ ಅಡುಗೆ ಮನೆಯಲ್ಲಿ ಬಳಸಲಾಗುತ್ತದೆ. ಇದನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಇದ್ರಲ್ಲಿ ಸಾಕಷ್ಟು ಔಷಧಿ ಗುಣವಿದೆ. ತಾಮ್ರ, ಪೊಟ್ಯಾಸಿಯಮ್, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣದ ಅಂಶ ಲವಂಗದ Read more…

ಮತ್ತಿನಲ್ಲಿ ತೇಲಾಡಿಸುವ ಆಲ್ಕೋಹಾಲ್ ಸಹವಾಸ ಬೇಡ

ಆಲ್ಕೋಹಾಲ್ ಆರೋಗ್ಯಕ್ಕೆ ಹಾನಿಕರ. ಈ ವಿಷ್ಯ ತಿಳಿದಿದ್ದರೂ ಅನೇಕರು ಮಿತಿಮೀರಿ ಆಲ್ಕೋಹಾಲ್ ಸೇವನೆ ಮಾಡ್ತಾರೆ. ಆಲ್ಕೋಹಾಲ್ ನಮ್ಮ ದೇಹ ಹಾಗೂ ಮನಸ್ಸು ಎರಡರ ಮೇಲೂ ಪರಿಣಾಮ ಬೀರುತ್ತದೆ. ಒಬ್ಬ Read more…

ಅನ್ನವನ್ನೂ ಫೋರ್ಕ್ ಮತ್ತು ನೈಫ್‌ನಲ್ಲೇ ತಿನ್ನೋದು ಎಂದ ಶೆಫ್

ನಮ್ಮ ದೇಸೀ ಖಾದ್ಯಗಳನ್ನು ಮೆಲ್ಲಲು ಏನಿದ್ದರೂ ಕೈಗಳನ್ನು ಬಳಸಿದರೇ ಚಂದ. ಈ ಕಟ್ಲೆರಿ ಕಾನ್ಸಿಪ್ಟಿನ ಚಮಚ-ಫೋರ್ಕ್‌ಗಳಲ್ಲಿ ದೇಸೀ ಖಾದ್ಯಗಳನ್ನು ತಿನ್ನುವುದು ಬಲು ಕಷ್ಟದ ಕೆಲಸ. ಗುರಿಂದರ್‌ ಚಧಾ ಹೆಸರಿನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...