alex Certify ಸೇವನೆ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ನೇರಳೆ ಹಣ್ಣು ಸೇವನೆಯಿಂದ್ಲೂ ಇದೆ ಅಪಾಯ….! ಅಡ್ಡ ಪರಿಣಾಮಗಳ ಕುರಿತು ಇಲ್ಲಿದೆ ಮಾಹಿತಿ

ಮಾವು, ಅನಾನಸ್‌, ದ್ರಾಕ್ಷಿ ಹೀಗೆ ಭಾರತ ತರಹೇವಾರಿ ಹಣ್ಣುಗಳ ಕಣಜ. ಬೇಸಿಗೆಯಲ್ಲಿ ರುಚಿಕರವಾದ ನೇರಳೆ ಹಣ್ಣು ಸಿಗುತ್ತದೆ. ಇದನ್ನು ಜಾಮೂನ್‌ ಅಂತಲೂ ಕರೆಯುತ್ತಾರೆ. ಹುಳಿ-ಸಿಹಿಯ ಮಿಶ್ರಣವಾಗಿರೋ ನೇರಣೆ ಹಣ್ಣು Read more…

ವ್ಯಾಯಾಮದ ನಂತರ ನೀರು ಕುಡಿಯುವುದು ಎಷ್ಟು ಸೂಕ್ತ….? ಇಲ್ಲಿದೆ ತಜ್ಞರ ಸಲಹೆ

ನಾವು ವ್ಯಾಯಾಮ ಅಥವಾ ದೈಹಿಕ ಶ್ರಮವಾಗುವಂತಹ ಕೆಲಸವನ್ನು ಮಾಡಿದಾಗ ನಮ್ಮ ಉಸಿರಾಟ ತೀವ್ರಗೊಳ್ಳುತ್ತದೆ. ಅದೇ ಸಮಯದಲ್ಲಿ ಗಂಟಲು ಕೂಡ ಒಣಗುತ್ತದೆ. ನಮಗೆ ತುಂಬಾ ಬಾಯಾರಿಕೆಯಾಗುತ್ತದೆ. ಆದರೆ ಈ ರೀತಿ Read more…

ಖಾಲಿ ಹೊಟ್ಟೆಯಲ್ಲಿ ಒಂದು ಚಮಚ ದೇಸಿ ತುಪ್ಪ ಸೇವಿಸಿ ಪಡೆಯಿರಿ ಈ ಆರೋಗ್ಯ ಲಾಭ

ನಮ್ಮಲ್ಲಿ ಹಲವಾರು ಜನರು ತೂಕ ಇಳಿಸಿಕೊಳ್ಳಲು ಡಯೆಟ್ ಮಾಡುತ್ತಾರೆ. ಅದರಲ್ಲೂ ಎಣ್ಣೆಯುಕ್ತ ಆಹಾರದಿಂದ ಮಾರುದ್ದ ದೂರವಿರುತ್ತಾರೆ. ಅಷ್ಟೇ ಅಲ್ಲ ತುಪ್ಪವನ್ನೂ ಅಷ್ಟೇ ದೂರವಿಡುತ್ತಾರೆ. ಆದರೆ, ದೇಸಿ ತುಪ್ಪವನ್ನು ಮಾತ್ರ Read more…

ಅತಿಯಾಗಿ ಆಲೂಗಡ್ಡೆ ತಿನ್ನುವುದರಿಂದ ಆಗಬಹುದು ಇಂಥಾ ಅಪಾಯ….!

ಆಲೂಗಡ್ಡೆಯನ್ನು ತರಕಾರಿಗಳ ರಾಜ ಎಂದೇ ಪರಿಗಣಿಸಲಾಗುತ್ತದೆ. ಆದರೆ ಆಲೂಗಡ್ಡೆಯನ್ನು ಅತಿಯಾಗಿ ಸೇವಿಸಿದ್ರೆ ಅಪಾಯ ಗ್ಯಾರಂಟಿ. ಆಲೂಗಡ್ಡೆಯನ್ನು ಹೆಚ್ಚಿನ ಪ್ರಮಾಣದಲ್ಲಿ ತಿಂದರೆ ಬೊಜ್ಜಿನ ಸಮಸ್ಯೆ ಬರಬಹುದು, ಮಧುಮೇಹಕ್ಕೂ ಇದು ಕಾರಣವಾಗಬಹುದು. Read more…

ಬೇಸಿಗೆಯಲ್ಲಿ ಬೆಳ್ಳುಳ್ಳಿ ಸೇವನೆ ಎಷ್ಟು ಸೂಕ್ತ…..? ಇಲ್ಲಿದೆ ನಿಮ್ಮ ಅನುಮಾನಗಳಿಗೆ ಉತ್ತರ

ಬೆಳ್ಳುಳ್ಳಿ ಸೇವನೆಯಿಂದ ಸಾಕಷ್ಟು ಪ್ರಯೋಜನಗಳಿವೆ ಅನ್ನೋದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದ್ರೆ ಬೇಸಿಗೆಯಲ್ಲಿ ಇದನ್ನು ತಿನ್ನುವುದು ಸೂಕ್ತವೇ ಅನ್ನೋ ಅನುಮಾನ ಹಲವರಲ್ಲಿದೆ. ಬೇಸಿಗೆಯಲ್ಲಿ ನೀವು ಬೆಳ್ಳುಳ್ಳಿ ಸೇವನೆ ಮಾಡಬಹುದು, Read more…

ಬೇಸಿಗೆಯಲ್ಲಿ ಚವನ್‌ಪ್ರಾಶ್‌ ಸೇವನೆ ಎಷ್ಟು ಸೂಕ್ತ…..? ಇಲ್ಲಿದೆ ಸಂಪೂರ್ಣ ಮಾಹಿತಿ

ಬೇಸಿಗೆಯಲ್ಲಿ ದೇಹವನ್ನು ತಂಪಾಗಿಟ್ಟುಕೊಳ್ಳಲು ಅಂತಹ ಆಹಾರ, ಪಾನೀಯಗಳನ್ನೇ ನಾವು ಸೇವಿಸುತ್ತೇವೆ. ಹಾಗಾಗಿ ಈ ಋತುವಿನಲ್ಲಿ ಚವನ್‌ಪ್ರಾಶ್‌ ತಿನ್ನಬಹುದೇ ಅನ್ನೋದು ಬಹುತೇಕರನ್ನು ಕಾಡುವ ಪ್ರಶ್ನೆ. ಚವನ್‌ಪ್ರಾಶ್‌ ತಿಂದರೆ ಬೇಸಿಗೆಯಲ್ಲಿ ಮತ್ತಷ್ಟು Read more…

ಬ್ರೌನ್ ರೈಸ್‌ ಸೇವನೆಯಿಂದ ಇದೆ ಇಷ್ಟೆಲ್ಲಾ ಪ್ರಯೋಜನ

ಆಹಾರ ಪದಾರ್ಥಗಳನ್ನು ತಯಾರಿಸುವಾಗ ಅತಿಯಾಗಿ ಬಳಸುವುದು ಅಕ್ಕಿಯೇ. ಅದರಲ್ಲಿಯೂ ಕಂದು ಅಕ್ಕಿಯು ದೇಹಕ್ಕೆ ಬೇಕಾದ ಜೀವಕಾಂಶಗಳನ್ನು, ಫೈಬರ್, ಖನಿಜಗಳನ್ನು ಹೊಂದಿದೆ. ಇದನ್ನು ಸೇವಿಸುವುದರಿಂದ ಉತ್ತಮ ಆರೋಗ್ಯವನ್ನು ಪಡೆದುಕೊಳ್ಳಬಹುದು. * Read more…

ಹಣ್ಣು ಸೇವನೆಗೆ ಯಾವುದು ಬೆಸ್ಟ್ ಟೈಂ ಗೊತ್ತಾ…..?

ಹಣ್ಣು ಆರೋಗ್ಯಕ್ಕೆ ಒಳ್ಳೆಯದು. ಇದು ಎಲ್ಲರಿಗೂ ತಿಳಿದಿರುವ ಸಂಗತಿ. ಹಣ್ಣುಗಳನ್ನು ಪ್ರತಿ ದಿನ ತಿನ್ನಬೇಕೆಂದು ವೈದ್ಯರು ಸಲಹೆ ನೀಡ್ತಾರೆ. ಆದ್ರೆ ಈ ಹಣ್ಣುಗಳನ್ನು ಯಾವಾಗ ತಿನ್ನಬೇಕು ಎಂಬ ಪ್ರಶ್ನೆ Read more…

ರಾತ್ರಿ ಹೆಚ್ಚು ಕಲ್ಲಂಗಡಿ ಹಣ್ಣನ್ನು ತಿನ್ನಬೇಡಿ

ಬಿರು ಬೇಸಿಗೆಯಾಗಿರೋದ್ರಿಂದ ನಮ್ಮ ದೇಹವನ್ನು ತಂಪಾಗಿ, ಫ್ರೆಶ್ ಆಗಿ ಇಟ್ಕೋಬೇಕು. ಇದಕ್ಕಾಗಿ ಕಲ್ಲಂಗಡಿ ಹಣ್ಣಿಗಿಂತ ಉತ್ತಮವಾದದ್ದು ಇನ್ಯಾವುದಿದೆ ಹೇಳಿ? ಕಲ್ಲಂಗಡಿ ಹಣ್ಣು ಟೇಸ್ಟಿ ಜೊತೆಗೆ ಆರೋಗ್ಯಕ್ಕೂ ಉತ್ತಮ. ಅದರಲ್ಲೂ Read more…

ಹುರಿದ ಬೆಳ್ಳುಳ್ಳಿಯಲ್ಲಿದೆ ಈ ಔಷಧಿ ಗುಣ

ಅಡುಗೆ ಮನೆಯಲ್ಲಿರುವ ಬೆಳ್ಳುಳ್ಳಿ ಸಾಕಷ್ಟು ಔಷಧಿ ಗುಣಗಳನ್ನು ಹೊಂದಿದೆ. ಕಡಿಮೆ ಕ್ಯಾಲೋರಿಯ ಬೆಳ್ಳುಳ್ಳಿಯಲ್ಲಿ ಪ್ರೋಟೀನ್, ವಿಟಮಿನ್ ಸಿ, ಎ ಮತ್ತು ಬಿ, ಮೆಗ್ನೀಸಿಯಮ್, ಕ್ಯಾಲ್ಸಿಯಂ, ಜಿಂಕ್ ಅಂಶವಿರುತ್ತದೆ. ಕ್ಯಾನ್ಸರ್ Read more…

ಅತಿಯಾದ ಕಷಾಯ ಕೂಡಾ ಆರೋಗ್ಯಕ್ಕೆ ಅಪಾಯಕಾರಿ…..!

ಅನಾರೋಗ್ಯ ಕಾಡಿದಾಗ ಭಾರತೀಯರು ಹೆಚ್ಚಾಗಿ ಆಯುರ್ವೇದ ಪದ್ದತಿ ಮೊರೆ ಹೋಗ್ತಾರೆ. ಕೊರೊನಾ ಸಂದರ್ಭದಲ್ಲಿ ದೇಶದಲ್ಲಿ ಕಷಾಯದ ಬಳಕೆ ಹೆಚ್ಚಾಗಿದೆ. ಅನಿವಾರ್ಯ ಕಾರಣಗಳಿಗೆ ಮಾತ್ರ ಆಲೋಪತಿ ಔಷಧ ಬಳಸುತ್ತಿದ್ದಾರೆ. ಜ್ವರ, Read more…

ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾದ್ರೆ ಈ ಹಣ್ಣು ಸೇವಿಸಿ

ಕೊಲೆಸ್ಟ್ರಾಲ್ ಸದ್ಯ ಸರ್ವೆ ಸಾಮಾನ್ಯ ಸಮಸ್ಯೆಯಾಗಿದೆ. ಅಧಿಕ ಕೊಲೆಸ್ಟ್ರಾಲ್ ಹೃದಯ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಕೊಲೆಸ್ಟ್ರಾಲ್‌ನಲ್ಲಿ ಎರಡು ವಿಧಗಳಿವೆ. ಎಲ್‌ಡಿಎಲ್ ಕೊಲೆಸ್ಟ್ರಾಲ್ ಮತ್ತು ಎಚ್‌ಡಿಎಲ್ ಕೊಲೆಸ್ಟ್ರಾಲ್. ಎಲ್ಡಿಎಲ್ ಅನಾರೋಗ್ಯಕರವಾಗಿದೆ. Read more…

ಅಕ್ರಮ ಮದ್ಯ ವಶಪಡಿಸಿಕೊಂಡು ಕಾಲುವೆಗೆ ಸುರಿದ ತಾಲಿಬಾನ್

ಕಾಬೂಲ್ : ಅಫ್ಘಾನಿಸ್ತಾನದಲ್ಲಿ ಮುಸ್ಲಿಂರು ಮದ್ಯ ಮಾರುವುದು ಹಾಗೂ ತಯಾರಿಸುವುದು ನಿಷೇಧ ಎಂದು ತಾಲಿಬಾನ್ ಕಟ್ಟುನಿಟ್ಟಾಗಿ ಹೇಳಿ, ಮದ್ಯ ವಶಪಡಿಸಿಕೊಂಡು ಕಾಲುವೆಗೆ ಸುರಿದಿದೆ. ಸದ್ಯ ಈ ಕುರಿತು ಅಲ್ಲಿನ Read more…

ಹಾಲಿಗೆ ತುಪ್ಪ ಸೇರಿಸಿ ಕುಡಿಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ…..!

ರಾತ್ರಿ ಮಲಗುವ ಮುನ್ನ ಹಾಲು ಕುಡಿಯುವುದು ಒಳ್ಳೆಯದು ಎಂದು ನಮಗೆಲ್ಲ ತಿಳಿದಿದೆ. ಆದರೆ ತುಪ್ಪ ತಿನ್ನುವುದರಿಂದಲೂ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ ಎಂಬುದು ನಿಮಗೆ ಗೊತ್ತೇ? ಬಿಸಿಯಾದ ಹಾಲಿಗೆ ಒಂದು Read more…

ಚಾಪ್‌ಸ್ಟಿಕ್ ಬಳಸುವುದನ್ನು ಪತ್ನಿಗೆ ಕಲಿಸುತ್ತಿರುವ ನವವಿವಾಹಿತ…! ವಿಡಿಯೋ ನೋಡಿ ನೆಟ್ಟಿಗರು ಫಿದಾ

ರೊಮ್ಯಾಂಟಿಕ್ ಡೇಟ್ ಒಂದರಲ್ಲಿ ಭಾರತೀಯ ದಂಪತಿಗಳಿಬ್ಬರ ನಡುವಿನ ರಸಘಳಿಗೆಯೊಂದರ ವಿಡಿಯೋ ವೈರಲ್ ಆಗಿದೆ. ತನ್ನ ಪ್ರೀತಿಯ ಪತ್ನಿಗೆ ಚಾಪ್‌ಸ್ಟಿಕ್ ಬಳಸಿಕೊಂಡು ತಿನ್ನುವುದು ಹೇಗೆಂದು ಪತಿ ಹೇಳಿಕೊಡುತ್ತಿರುವ ಈ ವಿಡಿಯೋ Read more…

ಮಾಂಸಹಾರ ಸವಿಯುತ್ತಿರುವ ಪಾಂಡಾದ ದೃಶ್ಯ ಕ್ಯಾಮರಾದಲ್ಲಿ ಸೆರೆ

ಪಾಂಡಾಗಳು ಮಾಂಸ ತಿನ್ನುತ್ತವೆಯೇ ? ಚೀನಾದಿಂದ ಬಿಡುಗಡೆ ಮಾಡಿದ ಹೊಸ ಫುಟೇಜ್ ಒಂದರಲ್ಲಿ ಪಾಂಡಾವೊಂದು ಮಾಂಸ ತಿನ್ನುತ್ತಿರುವುದನ್ನು ನೋಡಬಹುದಾಗಿದೆ. ದಕ್ಷಿಣ ಮಧ್ಯ ಚೀನಾದ ಜೈಂಟ್ ರೋಟಂಡ್ ಪಾಂಡಾ ಸಾಮಾನ್ಯವಾಗಿ Read more…

ಹಳೆಯ, ಹಳಸಿದ ಆಹಾರ ಸೇವನೆ ವಿರುದ್ಧ ಈ ಮಹಿಳೆಯರ ಕ್ರಾಂತಿ

ಮನೆಯಲ್ಲಿರುವ ಮಹಿಳೆಯರು ಮನೆ ಕೆಲಸ, ಅಡುಗೆ ಮಾಡ್ತಾರೆ. ಆದ್ರೆ ತಿನ್ನುವ ಪ್ರಮಾಣ ಮಾತ್ರ ಕಡಿಮೆ. ಅನೇಕ ಮಹಿಳೆಯರು ಅಳಿದುಳಿದ ಆಹಾರ ತಿನ್ನುತ್ತಾರೆ. ಇದು ಅವರ ಆರೋಗ್ಯವನ್ನು ಹಾಳು ಮಾಡುತ್ತದೆ. Read more…

ನೀವು ಖುಷಿಯಾಗಿರಬೇಕಂದ್ರೆ ಸೇವಿಸಿ ʼವಾಲ್ನಟ್ಸ್ʼ

ಪ್ರತಿದಿನ ಒಂದು ಮುಷ್ಟಿಯಷ್ಟು ವಾಲ್ನಟ್ಸ್ ತಿಂದ್ರೆ ನಿಮ್ಮ ಒತ್ತಡ ಮಾಯವಾಗಿಬಿಡುತ್ತೆ. ಅಷ್ಟೇ ಅಲ್ಲ ನಿಮ್ಮ ಮನಸ್ಸು ಖುಷಿ-ಖುಷಿಯಾಗಿ ಉಲ್ಲಾಸದಿಂದಿರುತ್ತೆ. ಸಂಶೋಧಕರ ಪ್ರಕಾರ ನಿರಂತರವಾಗಿ 8 ವಾರಗಳ ಕಾಲ ಪ್ರತಿದಿನ Read more…

ಅನ್ನವನ್ನೂ ಫೋರ್ಕ್ ಮತ್ತು ನೈಫ್‌ನಲ್ಲೇ ತಿನ್ನೋದು ಎಂದ ಶೆಫ್

ನಮ್ಮ ದೇಸೀ ಖಾದ್ಯಗಳನ್ನು ಮೆಲ್ಲಲು ಏನಿದ್ದರೂ ಕೈಗಳನ್ನು ಬಳಸಿದರೇ ಚಂದ. ಈ ಕಟ್ಲೆರಿ ಕಾನ್ಸಿಪ್ಟಿನ ಚಮಚ-ಫೋರ್ಕ್‌ಗಳಲ್ಲಿ ದೇಸೀ ಖಾದ್ಯಗಳನ್ನು ತಿನ್ನುವುದು ಬಲು ಕಷ್ಟದ ಕೆಲಸ. ಗುರಿಂದರ್‌ ಚಧಾ ಹೆಸರಿನ Read more…

ಗಾಂಜಾ ತಿಂದು ಈ ಸ್ಥಿತಿ ತಲುಪಿತ್ತು ಇಲಿ…!

ಸದ್ಯ ಗಾಂಜಾದ ಸುದ್ದಿ ಚರ್ಚೆಯಲ್ಲಿದೆ. ಗಾಂಜಾ ಒಂದು ನಶೆ ಪದಾರ್ಥ. ನಿಯಮಿತವಾಗಿ ಅದನ್ನು ಸೇವಿಸಿ ಅನೇಕರು ಗಾಂಜಾ ದಾಸರಾಗಿದ್ದಾರೆ. ಗಾಂಜಾ ಬಗ್ಗೆ ಈಗ ಬಂದ ಸುದ್ದಿಯೊಂದು ದಂಗಾಗಿಸುವಂತಿದೆ. ಕೆನಡಾದ Read more…

ಹೊಟೇಲ್ ಮೆನುವಿನ ಎಲ್ಲ ಆಹಾರ ಸೇವಿಸಿದ ಭೂಪ…!

ಕೆಲವು ಆಹಾರ ಪ್ರಿಯರು ಹೇಗಿರುತ್ತಾರೆ ಎಂದರೆ, ತಿಂದಷ್ಟು ಸಾಕಾಗುತ್ತಿರುವುದಿಲ್ಲ. ಹೊಟೇಲ್‌ನಲ್ಲಿರುವ ಮೆನುವಿನಲ್ಲಿರುವುದೆಲ್ಲ ಖಾಲಿ ಮಾಡಿದರೂ ಇನ್ನಷ್ಟು ಬೇಕು ಎನ್ನುವವಿರುತ್ತಾರೆ. ಈ ಪೀಠಿಕೆ ಹಾಕುತ್ತಿರುವುದೇಕೆ ಎನ್ನುವುದಕ್ಕೆ ಇಲ್ಲೊಂದು ಸುದ್ದಿ ಇದೆ Read more…

‘ಪಾಸ್ತಾ’ ಪ್ರಿಯರಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್

ಪಾಸ್ತಾ ಪ್ರಿಯರಿಗೆ ಇಲ್ಲಿದೆ ಸಿಹಿ ಸುದ್ದಿ. ನಿರಂತರ ಪಾಸ್ತಾ ಸೇವನೆ ಮಕ್ಕಳು ಹಾಗೂ ದೊಡ್ಡವರಿಗೆ ಉತ್ತಮ‌ ಡಯಟ್ ಹಾಗೂ ದೇಹಕ್ಕೆ ಬೇಕಾಗುವ ಸತ್ವವನ್ನೂ ಅದು ಒದಗಿಸುತ್ತದೆ ಎಂದು ಅಮೆರಿಕ Read more…

ಯೋಗ ಮಾಡುವ ಮೊದಲು ಗಾಂಜಾ ಸೇವಿಸ್ತಾರೆ ಇವರು…!

ಉತ್ತಮ ಆರೋಗ್ಯಕ್ಕೆ ಯೋಗ ಒಳ್ಳೆಯದು. ಯೋಗ ಮಾಡುವುದ್ರಿಂದ ದೇಹ, ಮನಸ್ಸು ಉಲ್ಲಾಸದಿಂದ ಕೂಡಿರುತ್ತದೆ. ಆರೋಗ್ಯ ವೃದ್ಧಿಯಾಗುತ್ತದೆ. ಆರೋಗ್ಯಕರ ಜೀವನ ಶೈಲಿಗೆ ಯೋಗ ಒಳ್ಳೆಯದು. ಹತ್ತು ಸಾವಿರಕ್ಕೂ ಹೆಚ್ಚು ವರ್ಷಗಳಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...