alex Certify ಸೇವೆ ಕಾಯಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೇವೆ ಕಾಯಂ ಮಾಡಿಸುವುದಾಗಿ ಹಣ ಪಡೆದು ವಂಚನೆ: ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷರ ವಿರುದ್ಧ ದೂರು

ಶಿವಮೊಗ್ಗ: ಅತಿಥಿ ಉಪನ್ಯಾಸಕರ ಸೇವೆ ಕಾಯಂ ಮಾಡಿಸುವುದಾಗಿ ನಂಬಿಸಿ ಹಣ ಪಡೆದು ವಂಚನೆ ಮಾಡಿದ ಆರೋಪದ ಮೇಲೆ ಕರ್ನಾಟಕ ರಾಜ್ಯ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ರಾಜ್ಯ Read more…

ಸೇವೆ ಕಾಯಂ ನಿರೀಕ್ಷೆಯಲ್ಲಿದ್ದ ಪೌರ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಬಿಬಿಎಂಪಿಯಲ್ಲಿ ಪೌರ ಕಾರ್ಮಿಕರ ಸೇವೆಯನ್ನು ಕಾಯಂ ಮಾಡುವ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಲಾಗುವುದು. ಕೆಲವೊಂದು ಪ್ರಕ್ರಿಯೆಗಳಿಗೆ ಆಡಳಿತ ವಿಭಾಗದ ವಿಶೇಷ ಆಯುಕ್ತರು ವಿವರಣೆ ಕೇಳಿದ್ದರು. ಮಾಹಿತಿ ನೀಡಲಾಗಿದೆ ಎಂದು Read more…

BIG NEWS: 10 ವರ್ಷಕ್ಕೂ ಹೆಚ್ಚು ಕಾಲ ಕೆಲಸ ಮಾಡಿದ ದಿನಗೂಲಿ ನೌಕರರ ಸೇವೆ ಕಾಯಂ: ಹೈಕೋರ್ಟ್ ಆದೇಶ

ಬೆಂಗಳೂರು: ರೇಷ್ಮೆ, ತೋಟಗಾರಿಕೆ ಇಲಾಖೆಯಲ್ಲಿ ಮಂಜೂರಾಗದ ಹುದ್ದೆಗಳಿಗೆ 10 ವರ್ಷಕ್ಕೂ ಹೆಚ್ಚು ಕಾಲದಿಂದ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸಿದವರು ಕಾಯಂ ಸೇವೆಗೆ ಅರ್ಹರು ಎಂದು ಹೈಕೋರ್ಟ್ ಆದೇಶಿಸಿದೆ. ಅರ್ಜಿದಾರರನ್ನು Read more…

ಕರ್ನಾಟಕ ಹೈಕೋರ್ಟ್ ಐವರು ಹೆಚ್ಚುವರಿ ನ್ಯಾಯಮೂರ್ತಿಗಳ ಸೇವೆ ಕಾಯಂ: ಕೇಂದ್ರ ಸರ್ಕಾರ ಅಧಿಸೂಚನೆ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ ಐವರು ಹೆಚ್ಚುವರಿ ನ್ಯಾಯಮೂರ್ತಿಗಳ ಸೇವೆ ಕಾಯಂಗೊಳಿಸಿ ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ. ನ್ಯಾಯಮೂರ್ತಿಗಳಾದ ಸಿ.ಎಂ. ಪೂಣಚ್ಚ, ಅನಿಲ್ ಭೀಮಸೇನ ಕಟ್ಟಿ, ಸಿ.ಎಂ. Read more…

ಸರ್ಕಾರದ ಎಚ್ಚರಿಕೆಗೆ ಬಗ್ಗದ ಅತಿಥಿ ಉಪನ್ಯಾಸಕರು: ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಸೇವೆ ಕಾಯಂಗೆ ಆಗ್ರಹಿಸಿ ಇಂದಿನಿಂದ ಬೆಂಗಳೂರಿಗೆ ಪಾದಯಾತ್ರೆ

ಬೆಂಗಳೂರು: ಸರ್ಕಾರದ ಎಚ್ಚರಿಕೆಗೆ ಬಗ್ಗದ ಅತಿಥಿ ಉಪನ್ಯಾಸಕರು ಸೇವೆ ಕಾಯಂಗೆ ಆಗ್ರಹಿಸಿ ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡಿದ್ದಾರೆ. ಇಂದು ತುಮಕೂರಿನಿಂದ ಅತಿಥಿ ಉಪನ್ಯಾಸಕರ ಪಾದಯಾತ್ರೆ ಆರಂಭವಾಗಲಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ Read more…

ಸರ್ಕಾರದ ಭರವಸೆ ತಿರಸ್ಕರಿಸಿದ ಅತಿಥಿ ಉಪನ್ಯಾಸಕರು: ಹೋರಾಟ ತೀವ್ರಗೊಳಿಸಲು ನಿರ್ಧಾರ

ಬೆಂಗಳೂರು: ಸರ್ಕಾರದ ಭರವಸೆ ತಿರಸ್ಕರಿಸಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಹೋರಾಟ ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಜನವರಿ 1ರಂದು ಅತಿಥಿ ಶಿಕ್ಷಕರು ಕಾಲೇಜುಗಳಿಗೆ ಹಾಜರಾಗದಿದ್ದರೆ ಪರ್ಯಾಯ ಕ್ರಮ Read more…

BIG NEWS: ಪ್ರೊಬೇಷನರಿ ಮುಗಿದ ನಂತರ ಆದೇಶ ಹೊರಡಿಸಿದರೆ ಮಾತ್ರ ಸೇವೆ ಕಾಯಂ: ಹೈಕೋರ್ಟ್ ಆದೇಶ

ಬೆಂಗಳೂರು: ಪ್ರೊಬೇಷನರಿ ಅವಧಿ ಮುಗಿದ ನಂತರ ಸೇವೆ ಸಹಜವಾಗಿ ಕಾಯಂ ಆಗುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ. ಯಾವುದೇ ವ್ಯಕ್ತಿ ಉದ್ಯೋಗಕ್ಕೆ ಸೇರಿದಾಗ ಪ್ರೊಬೇಷನರಿ ಅವಧಿ ಮುಗಿದ ಬಳಿಕ ಉದ್ಯೋಗದಾತ Read more…

ಶ್ರಾವಣದ ವೇಳೆಗೆ ಪೌರಕಾರ್ಮಿಕರಿಗೆ ಶುಭ ಸುದ್ದಿ: ಸೇವೆ ಕಾಯಂ

ಬೆಂಗಳೂರು: ಕಾಯಂ ನೇಮಕಾತಿಗಾಗಿ ಕಾಯುತ್ತಿರುವ ಗುತ್ತಿಗೆ ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಶ್ರಾವಣದ ವೇಳೆಗೆ ಪೌರಕಾರ್ಮಿಕರಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಬಿಬಿಎಂಪಿ ಸೇರಿದಂತೆ Read more…

ಒಳಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್: ಸೇವೆ ಕಾಯಂಗೆ ಮುಂದಾದ ಸರ್ಕಾರ

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ರಾಜ್ಯದಲ್ಲಿ ಒಳಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ಸೇವೆ ಕಾಯಂಗೊಳಿಸಲು ಸರ್ಕಾರ ಮುಂದಾಗಿದೆ. ನಿಯಮಾನಸಾರ ಪರಿಶೀಲಿಸಿ ಈ ಕುರಿತು ಕ್ರಮ ಕೈಗೊಳ್ಳುವಂತೆ Read more…

14,000 ಕ್ಕೂ ಹೆಚ್ಚು ಗುತ್ತಿಗೆ ಶಿಕ್ಷಕರ ಸೇವೆ ಕಾಯಂ: ಪಂಜಾಬ್ ಕ್ಯಾಬಿನೆಟ್ ಒಪ್ಪಿಗೆ

14,000 ಕ್ಕೂ ಹೆಚ್ಚು ಗುತ್ತಿಗೆ ಶಿಕ್ಷಕರ ಸೇವೆಗಳನ್ನು ಕಾಯಂಗೊಳಿಸಲು ಪಂಜಾಬ್ ಕ್ಯಾಬಿನೆಟ್ ಶನಿವಾರ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಭಗವಂತ್ ಮಾನ್ ಅಧ್ಯಕ್ಷತೆಯಲ್ಲಿ ಮಾನಸದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ Read more…

2 ವರ್ಷ ಸೇವೆ ಪೂರ್ಣಗೊಳಿಸಿದ ಗುತ್ತಿಗೆ, ದಿನಗೂಲಿ ನೌಕರರ ಸೇವೆ ಕಾಯಂ: ಅಧಿಸೂಚನೆ ಹೊರಡಿಸಿದ ಹಿಮಾಚಲ ಸರ್ಕಾರ

ಹಿಮಾಚಲ ಪ್ರದೇಶ ಸರ್ಕಾರವು 31 ಮಾರ್ಚ್ 2023 ಕ್ಕೆ ಎರಡು ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ಗುತ್ತಿಗೆ ನೌಕರರ ಸೇವೆಗಳನ್ನು ಕಾಯಂಗೊಳಿಸಲು ನಿರ್ಧರಿಸಿದೆ. ಭಾನುವಾರ ಇಲ್ಲಿ ರಾಜ್ಯ ಸರ್ಕಾರದಿಂದ ಅಧಿಸೂಚನೆ Read more…

11,136 ಪೌರ ಕಾರ್ಮಿಕರ ಕಾಯಂಗೆ ಅಧಿಸೂಚನೆ: 2 ನೇ ಹಂತದಲ್ಲಿ ಉಳಿದವರ ಸೇರ್ಪಡೆ

 ಬೆಂಗಳೂರು: ರಾಜ್ಯದ 11,136 ಪೌರ ಕಾರ್ಮಿಕರ ಕಾಯಂಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಂಬೇಡ್ಕರ್ ಭವನ ಉದ್ಘಾಟಿಸಿ ಮಾತನಾಡಿದ Read more…

ಚಾಲಕರು, ಕ್ಲೀನರ್, ನೀರುಗಂಟಿಗಳಿಗೆ ಸಿಹಿ ಸುದ್ದಿ: ಪೌರ ಕಾರ್ಮಿಕರ ರೀತಿ ಕೆಲಸ ಕಾಯಂ

ಬೆಂಗಳೂರು: ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿನ 11,133 ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಆದೇಶವನ್ನು ಹೊರಡಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ತಿಳಿಸಿದ್ದಾರೆ. ವಿಧಾನ ಪರಿಷತ್ Read more…

ಸೇವೆ ಕಾಯಂ, ಗುತ್ತಿಗೆ ವೈದ್ಯರಿಗೆ ‘ಗುಡ್ ನ್ಯೂಸ್’

ಬೆಂಗಳೂರು: ಗುತ್ತಿಗೆ ವೈದ್ಯರ ಸೇವೆಯನ್ನು ಕಾಯಂ ಮಾಡುವ ಕುರಿತಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸುವುದಾಗಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ ಭರವಸೆ ನೀಡಿದ್ದಾರೆ. ಗುತ್ತಿಗೆ ವೈದ್ಯರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...