alex Certify ಸೇವೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂಬೈ ವಿಮಾನ ನಿಲ್ದಾಣದಲ್ಲಿ ಸರ್ವರ್ ಕುಸಿತ: ಸೇವೆಯಲ್ಲಿ ಭಾರೀ ವ್ಯತ್ಯಯ, ಸಾವಿರಾರು ಪ್ರಯಾಣಿಕರ ಪರದಾಟ

ಮುಂಬೈ: ಮುಂಬೈ ಏರ್ ಪೋರ್ಟ್ ಸರ್ವರ್ ನಲ್ಲಿ ತಾಂತ್ರಿಕ ದೋಷ ಉಂಟಾಗಿದ್ದು, ಸಾವಿರಾರು ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಮ್ಯಾನುಯಲ್ ಆಗಿ ಎಂಟ್ರಿ ಪಾಸ್ ವಿತರಿಸಲಾಗುತ್ತಿದೆ. ಮುಂಬೈ ವಿಮಾನ ನಿಲ್ದಾಣದ Read more…

ಕರೆ, ಎಸ್‌ಎಂಎಸ್ ಸೇವೆ ಸ್ಥಗಿತಗೊಂಡಿದ್ದರಿಂದ ಪರದಾಡಿದ ಜಿಯೋ ಬಳಕೆದಾರರು

ದೇಶದ ಅತ್ಯಂತ ಜನಪ್ರಿಯ ಟೆಲಿಕಾಂ ಆಪರೇಟರ್‌ಗಳಲ್ಲಿ ಒಂದಾದ ರಿಲಯನ್ಸ್ ಜಿಯೋ ಮಂಗಳವಾರ ಮುಂಜಾನೆ ಗ್ರಾಹಕರಿಗೆ ಸೇವೆಯಲ್ಲಿ ವ್ಯತ್ಯಯ ಕಾಣಿಸಿತು. ಅನೇಕ ಜಿಯೋ ಬಳಕೆದಾರರಿಗೆ ಕರೆಗಳನ್ನು ಮಾಡಲು ಅಥವಾ ಸ್ವೀಕರಿಸಲು Read more…

ʼಅಂತ್ಯ ಸಂಸ್ಕಾರʼ ಕ್ಕೂ ಬಂದಿದೆ ಸ್ಟಾರ್ಟಪ್….! ವೈರಲ್‌ ಆಗಿದೆ ಫೋಟೋ

ಇದು ಸ್ಟಾರ್ಟಪ್ ಯುಗ. ಸಮಸ್ಯೆ, ಸವಾಲುಗಳನ್ನು ಬಂಡವಾಳ‌ ಮಾಡಿಕೊಂಡು ಪರಿಹಾರ ರೂಪದ ಸ್ಟಾರ್ಟಪ್‌ಗಳು ಬರುತ್ತಿವೆ. ಈಗ ಅಂತಿಮ‌ ಸಂಸ್ಕಾರ ಅಥವಾ ಅಂತ್ಯ ಸಂಸ್ಕಾರಕ್ಕೆ ನೆರವಾಗುವಂತಹ ಸ್ಟಾರ್ಟಪ್ ಒಂದು ಸೇವೆ Read more…

ಬ್ಯಾಂಕ್ ಗ್ರಾಹಕರೇ ಗಮನಿಸಿ: ನಾಳೆ ದೇಶಾದ್ಯಂತ ಸರ್ಕಾರಿ ಬ್ಯಾಂಕ್ ನೌಕರರ ಮುಷ್ಕರ

ನವದೆಹಲಿ: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಬ್ಯಾಂಕ್ ಉದ್ಯೋಗಿಗಳ ಸಂಘಟನೆ ನಾಳೆ ದೇಶಾದ್ಯಂತ ಸಾರ್ವಜನಿಕ ಬ್ಯಾಂಕುಗಳ ಮುಷ್ಕರಕ್ಕೆ ಕರೆ ನೀಡಿದೆ. ನೌಕರಿ ಕಡಿತ, ಪದಾಧಿಕಾರಿಗಳ ವಿರುದ್ಧ ಉದ್ದೇಶಪೂರ್ವಕ Read more…

ಮೊದಲ ಬಾರಿಗೆ ವಿಮಾನ ಏರಲು ಬಂದು ಸುಸ್ತಾದ ದಂಪತಿಗೆ ನೆರವು: ಶ್ಲಾಘನೆಗಳ ಮಹಾಪೂರ

ಲಖನೌ: ಮೊದಲ ಬಾರಿಗೆ ಪ್ರಯಾಣಿಸುವ ವೃದ್ಧ ದಂಪತಿಗೆ ವಿಮಾನ ಹತ್ತಲು ವ್ಯಕ್ತಿಯೊಬ್ಬರು ಹೇಗೆ ಸಹಾಯ ಮಾಡಿದರು ಎಂಬ ಬಗ್ಗೆ ಲಿಂಕ್ಡ್‌ಇನ್​ನಲ್ಲಿ ಶೇರ್​ ಮಾಡಲಾದ ಪೋಸ್ಟ್ ಒಂದು ವೈರಲ್ ಆಗಿದ್ದು, Read more…

ʼವೈದ್ಯೋ ನಾರಾಯಣೋ ಹರಿಃʼ ಮಾತಿಗೆ ಅನ್ವರ್ಥ ಈ ವೈದ್ಯ; ಗರ್ಭಿಣಿಯರ ಸೇವೆಗಾಗಿ ಉಚಿತ ಮೊಬೈಲ್​ ಕೊಡುಗೆ

ಬರ್ಸೂರ್‌ (ಛತ್ತೀಸ್‌ಗಢ): ವೈದ್ಯರು ಎಂದಾಕ್ಷಣ ಸಾಮಾನ್ಯವಾಗಿ ದುಡ್ಡು ಮಾಡುವವರು ಎನ್ನುವ ಕಲ್ಪನೆಯೇ ಬರುತ್ತದೆ. ಆದರೆ ಇದಕ್ಕಿಂತಲೂ ಮಿಗಿಲಾಗಿ ಜನಸೇವೆಯೇ ಜನಾರ್ದನ ಸೇವೆ ಎಂದುಕೊಂಡು ಬದುಕನ್ನು ಜನರಿಗಾಗಿ ಮೀಸಲು ಇಡುವ Read more…

ಜಿಯೋ 5ಜಿ ಬಳಸಲು ನೀವು ಎಷ್ಟು ಹಣ ಪಾವತಿಸಬೇಕು ಗೊತ್ತಾ..? ಇಲ್ಲಿದೆ ಮಾಹಿತಿ

ಭಾರತದಲ್ಲಿ ಜಿಯೋ ಕಂಪನಿ ಪ್ರಾಯೋಗಿಕವಾಗಿ 5ಜಿ ಪ್ರಾರಂಭ ಮಾಡಲಾಗಿದೆ. ಅಕ್ಟೋಬರ್ 5 ರಿಂದ ಸೇವೆ ಆರಂಭವಾಗಿದ್ದು, ಇದರ ಬೆಲೆಯನ್ನು ಇದೀಗ ನಿಗದಿ ಮಾಡಲಾಗಿದೆ. ಗ್ರಾಹಕರು 1 Gbps ವೇಗದಲ್ಲಿ Read more…

ರೈಲಿನಲ್ಲಿ ಡೆಲಿವರಿ ಮಾಡಿದ ಸಮೋಸಾದೊಳಗೆ ‘ಹಳದಿ ಪೇಪರ್’

ವಿಚಿತ್ರ ಘಟನೆಯೊಂದರಲ್ಲಿ ಮುಂಬೈನಿಂದ ಲಕ್ನೋ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಐ ಆರ್ ಸಿ ಟಿ ಸಿ ಪ್ಯಾಂಟ್ರಿಯಿಂದ ಡೆಲಿವರಿ ಮಾಡಿದ ಸಮೋಸಾದಲ್ಲಿ “ಹಳದಿ ಪೇಪರ್” ಕಂಡುಬಂದಿದೆ. ಆ ಪ್ರಯಾಣಿಕ Read more…

ನಿವೃತ್ತ ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ: ಮತ್ತೆ ಸೇವೆಗೆ ಬಳಸಿಕೊಳ್ಳಲು ಸರ್ಕಾರ ಚಿಂತನೆ

ಬೆಂಗಳೂರು: ಸೇವೆಯಿಂದ ನಿವೃತ್ತರಾಗಿರುವ ಹಿರಿಯ ನಾಗರೀಕರ ಅನುಭವ ಬಳಸಿಕೊಳ್ಳಲು ಸರ್ಕಾರ ಮುಂದಾಗಿದೆ. ಸರ್ಕಾರಿ ಇಲಾಖೆಗಳಲ್ಲಿ ಪುನಃ ನಿವೃತ್ತ ನೌಕರರನ್ನು ನೇಮಕಾತಿ ಮಾಡಿಕೊಳ್ಳಲು ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ Read more…

ಪ್ರಯಾಣಿಕರಿಗಾಗಿ ಭಾರತೀಯ ರೈಲ್ವೆಯಿಂದ ʼನವರಾತ್ರಿʼ ಸ್ಪೆಷಲ್ ಮೆನು

ದೇಶಾದ್ಯಂತ ನವರಾತ್ರಿ ಸಂಭ್ರಮವಿದೆ. ಆಯಾ ಭಾಗಕ್ಕೆ ಪ್ರತ್ಯೇಕ ಆಚರಣೆ ನಡೆಯುತ್ತವೆ. ಈ ಅವಧಿಯಲ್ಲಿ, ಅನೇಕರು ಮಾಂಸಾಹಾರ ಪದಾರ್ಥಗಳನ್ನು ಮತ್ತು ಮದ್ಯಪಾನ ತ್ಯಜಿಸುತ್ತಾರೆ. ಇದನ್ನು ಗಮನದಲ್ಲಿಟ್ಟುಕೊಂಡು ರೈಲ್ವೇ ಸಚಿವಾಲಯವು ವಿಶೇಷ Read more…

ಶಿಕ್ಷಕರಿಗೆ ಗುಡ್ ನ್ಯೂಸ್: ರಜೆ ಸೌಲಭ್ಯ, ಹಬ್ಬದ ಮುಂಗಡ, ವಿದೇಶ ಪ್ರವಾಸ ಸೇರಿ 17 ಸೇವೆಗೆ ‘ಶಿಕ್ಷಕ ಮಿತ್ರ’ ಆಪ್

ಶಿಕ್ಷಕರಿಗೆ ಶಿಕ್ಷಕ ಮಿತ್ರ ತಂತ್ರಾಂಶದ ಮೂಲಕ 17 ಸೇವಾ ಸೌಲಭ್ಯಗಳನ್ನು ಆನ್‍ಲೈನ್ ತಂತ್ರಾಂಶದ ಮೂಲಕ ಅನುಷ್ಟಾನಗೊಳಿಸಲು ಸೆ.15 ರಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರು ಆದೇಶಿಸಿರುವಂತೆ Read more…

ಶಿಕ್ಷಕರಿಗೆ ಭರ್ಜರಿ ಸುದ್ದಿ: ರಜೆಗೆ ಅಲೆಯಬೇಕಿಲ್ಲ, ಸೆ. 15 ರಿಂದ 17 ಸೇವೆ ಆನ್ಲೈನ್

ಬೆಂಗಳೂರು: ಶಿಕ್ಷಣ ಇಲಾಖೆಯ 17 ಸೇವೆಗಳನ್ನು ಆನ್ಲೈನ್ ಮಾಡಲಾಗಿದ್ದು, ಸೆಪ್ಟೆಂಬರ್ 15 ರಿಂದ ಜಾರಿಯಾಗಲಿದೆ. 2.60 ಲಕ್ಷ ಶಿಕ್ಷಕರಿಗೆ ಅನುಕೂಲವಾಗಲಿದೆ. ಶಿಕ್ಷಕರು ಇನ್ನು ಮುಂದೆ ರಜೆ ಮಂಜೂರಾತಿ, ಉನ್ನತ Read more…

ಬ್ಲಿಂಕಿಟ್​ ಪ್ರಿಂಟ್ ​ಔಟ್​ ಸೇವೆಯ ದರ ಕೇಳಿ ಜನರಿಗೆ ಶಾಕ್‌…!

ಝೊಮೆಟೋ ಮಾಲೀಕತ್ವದ ಬ್ಲಿಂಕಿಟ್​ ಗುರುಗ್ರಾಮ್​ನಲ್ಲಿ ಪ್ರಿಂಟ್ ​ಔಟ್​ ಡೆಲಿವರಿ ಸೇವೆಯನ್ನು ಪ್ರಾರಂಭಿಸಿದೆ. ಬ್ಲಾಕ್​ ಅಂಡ್​ ವೈಟ್​ ಪ್ರಿಂಟ್​ ಔಟ್ ​ಗಳಿಗೆ ಪ್ರತಿ ಪುಟಕ್ಕೆ ರೂ. 9 ಮತ್ತು ಕಲರ್​ Read more…

BIG NEWS: ಈ ಗ್ರಾಹಕರಿಗೆ ಮತ್ತೊಂದು ಉಚಿತ ಸೇವೆ ಘೋಷಿಸಿದ SBI

ದೇಶದ ಅತಿದೊಡ್ಡ ಬ್ಯಾಂಕ್‌ ಆದ ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ ತನ್ನ ಮನೆ ಬಾಗಿಲಿನ ಬ್ಯಾಂಕಿಂಗ್​ ಸೇವೆಗಳನ್ನು ಕೆಲವು ವರ್ಷಗಳ ಹಿಂದೆ ಪ್ರಾರಂಭಿಸಿದ್ದು, ಈ ಸೇವೆಯನ್ನು ಕೋವಿಡ್​ -19 Read more…

BIG NEWS: ಜಿ.ಎಸ್.ಟಿ. ದರ ಮತ್ತೆ ಪರಿಷ್ಕರಣೆ

ನವದೆಹಲಿ: ಮುಂದಿನ ತಿಂಗಳು ಜಿಎಸ್‌ಟಿ ದರ ಮತ್ತೆ ಪರಿಷ್ಕರಿಸಲಾಗುವುದು. ಕಳೆದ ತಿಂಗಳು ಮೊಸರು, ಹಾಲು, ಅಕ್ಕಿ, ಜೋಳದ ಹಿಟ್ಟು ಸೇರಿದಂತೆ ಅನೇಕ ಆಹಾರ ಪದಾರ್ಥಗಳ ತೆರಿಗೆ ವಿನಾಯಿತಿಯನ್ನು ಜಿಎಸ್‌ಟಿ Read more…

100 ವರ್ಷ ಹಳೆಯದಾದ ಮಿನಿ ಟಾಯ್ ಟ್ರೈನ್ ಸೇವೆ ಪುನರಾರಂಭ

ಸುಮಾರು ಒಂದು ಶತಮಾನಕ್ಕೂ ಹೆಚ್ಚು ಇತಿಹಾಸ ಇರುವ ಮುಂಬೈ ಸಮೀಪದ ಮಾಥೆರಾನ್ ಗಿರಿಧಾಮದಲ್ಲಿ ಐಕಾನಿಕ್ ಮಿನಿ ಟಾಯ್ ರೈಲು 2022 ರ ಅಂತ್ಯದ ವೇಳೆಗೆ ತನ್ನ ಸೇವೆಗಳನ್ನು ಪುನರಾರಂಭಿಸುವ Read more…

SBI ವಾಟ್ಸಾಪ್‌ ಬ್ಯಾಂಕಿಂಗ್‌: ಖಾತೆಯ ಬ್ಯಾಲೆನ್ಸ್, ಮಿನಿ ಸ್ಟೇಟ್‌ಮೆಂಟ್ ಪರಿಶೀಲಿಸಲು ಇಲ್ಲಿದೆ ಟಿಪ್ಸ್

ನಮ್ಮ ಪ್ರತಿ ಕೆಲಸಕ್ಕೂ ಈಗ WhatsApp ಬೇಕು. ಅನೇಕ ಬ್ಯಾಂಕ್‌ಗಳು ಕೂಡ ವಾಟ್ಸಾಪ್‌ ಮೂಲಕ ಬ್ಯಾಂಕಿಂಗ್ ಸೌಲಭ್ಯಗಳನ್ನು ಒದಗಿಸುತ್ತಿವೆ. ದೇಶದ ಅತಿದೊಡ್ಡ ಬ್ಯಾಂಕ್ SBI ಕೂಡ WhatsApp ಬ್ಯಾಂಕಿಂಗ್ Read more…

ರೈಲಿನಲ್ಲಿ ರಾತ್ರಿ ಪ್ರಯಾಣಿಸುತ್ತಿದ್ದೀರಾ ? ಹಾಗಿದ್ರೆ ನಿಮಗೆ ತಿಳಿದಿರಲಿ ಈ ʼಸೇವೆʼಯ ಮಾಹಿತಿ

ರೈಲಿನಲ್ಲಿ‌ ರಾತ್ರಿ ಪ್ರಯಾಣದ ವೇಳೆ ನಿದ್ರೆಯ ಗುಂಗು ಅಥವಾ ಕತ್ತಲಲ್ಲಿ ಇಳಿಯಬೇಕಾದ ಸ್ಥಳ ಬಿಟ್ಟು ಮುಂದೆ ಪ್ರಯಾಣ ಸಾಗಿಬಿಟ್ಟರೆ ಎಂಬ ಆತಂಕ ಅನೇಕರಲ್ಲಿರುತ್ತದೆ. ಇಳಿಯಬೇಕಾದ ಸ್ಥಳ‌ಬಿಟ್ಟು ಮುಂದಿನ‌ ನಿಲ್ದಾಣದಲ್ಲಿ Read more…

ಅಮರನಾಥನಿಗೆ ಆನ್‌ಲೈನ್‌ ಮೂಲಕ ಪೂಜೆ, ಹೋಮ‌

ಶ್ರೀ ಅಮರನಾಥ ದೇಗುಲ ಮಂಡಳಿಯು ಈ ವರ್ಷ ಯಾತ್ರೆಗೆ ಬರಲು ಸಾಧ್ಯವಾಗದ ಭಕ್ತರಿಗೆ ವರ್ಚುವಲ್ ದರ್ಶನ, ಪೂಜೆ ಮತ್ತು ಹವನ ಮಾಡಲು ಸಮಗ್ರ ಆನ್‌ಲೈನ್ ಸೌಲಭ್ಯ ಕಲ್ಪಿಸಿದೆ. ಅತೀ Read more…

ಮೇಲುಕೋಟೆಯ ‘ಬಾಹುಬಲಿ’ ಕಾಳಮೇಘಂ ರಾಮಸ್ವಾಮಿ ಅಯ್ಯಂಗಾರ್ ಇನ್ನಿಲ್ಲ

ಮೇಲುಕೋಟೆಯ ಬಾಹುಬಲಿ ಎಂದೇ ಹೆಸರಾಗಿದ್ದ 75 ವರ್ಷದ ಕಾಳಮೇಘಂ ರಾಮಸ್ವಾಮಿ ಅಯ್ಯಂಗಾರ್ ಸೋಮವಾರದಂದು ವಿಧಿವಶರಾಗಿದ್ದಾರೆ. ರಾಮಸ್ವಾಮಿ ಅಯ್ಯಂಗಾರ್ ರವರು ಯೋಗಾ ನರಸಿಂಹ ಸ್ವಾಮಿ ಬೆಟ್ಟದ ದೇವಾಲಯದಲ್ಲಿ ಅಡುಗೆ ಮನೆ Read more…

ಮೈಸೂರು ಪ್ರವಾಸದ ವೇಳೆ ಅರ್ಧಕ್ಕೆ ಬಿಟ್ಟು ಹೋದ ಓಲಾ ಕ್ಯಾಬ್ ಚಾಲಕ; ಭಯಾನಕ ಕಥನ ಬಿಚ್ಚಿಟ್ಟ ಬೆಂಗಳೂರಿನ ವ್ಯಕ್ತಿ

ಬೆಂಗಳೂರು: ಆ್ಯಪ್ ಆಧಾರಿತ ಕ್ಯಾಬ್ ಸೇವೆಗಳನ್ನು ಬುಕ್ ಮಾಡುವಾಗ ಮತ್ತು ಪ್ರಯಾಣಿಸುವಾಗ ಕೆಲವರು ಕಹಿ ಅನುಭವಗಳನ್ನು ಹೊಂದಿರಬಹುದು. ಬಹಳ ತುರ್ತು ಕೆಲಸ ಇರುವಾಗ ಕ್ಯಾಬ್ ಅನ್ನು ಕ್ಯಾನ್ಸಲ್ ಮಾಡುವುದರಿಂದ Read more…

BIG BREAKING: TET ಪಾಸ್ ಮಾಡದ ಶಿಕ್ಷಕರಿಗೆ ಗೇಟ್ ಪಾಸ್…? ಸೇವೆಯಲ್ಲಿರಲು ಅರ್ಹರಲ್ಲ; ಹೈಕೋರ್ಟ್ ಮಹತ್ವದ ಆದೇಶ

ಚೆನ್ನೈ: ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯಲ್ಲಿ ಉತ್ತೀರ್ಣರಾಗದ ಶಿಕ್ಷಕರು ಸೇವೆಯಲ್ಲಿ ಮುಂದುವರಿಯುವಂತಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಗುರುವಾರ ತೀರ್ಪು ನೀಡಿದೆ. ನ್ಯಾಯಮೂರ್ತಿ ಡಿ. ಕೃಷ್ಣಕುಮಾರ್ ಅವರು ರಿಟ್ ಅರ್ಜಿಗಳ Read more…

BREAKING NEWS: IPS ಅಧಿಕಾರಿ ಭಾಸ್ಕರ್ ರಾವ್ ಸೇವೆಗೆ ಗುಡ್ ಬೈ

ಬೆಂಗಳೂರು: ಐಪಿಎಸ್ ಸೇವೆಗೆ ಭಾಸ್ಕರ್ ರಾವ್ ಅವರು ಗುಡ್ ಬೈ ಹೇಳಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮಾಹಿತಿ ನೀಡಿ ಅಧಿಕಾರ ಹಸ್ತಾಂತರ ಮಾಡಿದ್ದಾರೆ. ಪ್ರಸ್ತುತ ರೈಲ್ವೆ ಇಲಾಖೆಯ ಎಡಿಜಿಪಿಯಾಗಿ ಭಾಸ್ಕರ್ Read more…

ಬ್ಯಾಂಕ್ ಗ್ರಾಹಕರೇ ಗಮನಿಸಿ: ಇಂದೂ ಮುಷ್ಕರ, ನಾಳೆ –ನಾಡಿದ್ದು ಮಾತ್ರ ಸೇವೆ; ಮತ್ತೆ 3 ದಿನ ಬ್ಯಾಂಕ್ ರಜೆ

ನವದೆಹಲಿ: ದೇಶಾದ್ಯಂತ ಇಂದೂ ಕೂಡ ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯವಾಗಲಿದೆ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಮಾತ್ರ ಸೇವೆಯಲ್ಲಿ ವ್ಯತ್ಯಯವಾಗುತ್ತದೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬ್ಯಾಂಕ್, ವಿಮೆ, ಅಂಚೆ ಸೇರಿದಂತೆ ವಿವಿಧ Read more…

ಭಾರತ್ ಬಂದ್: ಮಾ.28 ಮತ್ತು 29 ಮುಷ್ಕರದಂದು ಏನಿರುತ್ತೆ..? ಏನಿರಲ್ಲ…? ಇಲ್ಲಿದೆ ಮಾಹಿತಿ

ನವದೆಹಲಿ: ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಮಾರ್ಚ್ 28 ಮತ್ತು 29 ರಂದು ದೇಶವ್ಯಾಪಿ ಮುಷ್ಕರಕ್ಕೆ(ಭಾರತ್ ಬಂದ್) ಕೇಂದ್ರ ಕಾರ್ಮಿಕ ಸಂಘಟನೆಗಳ ಏಕೀಕೃತ ವೇದಿಕೆ ಕರೆ ನೀಡಿದೆ. ಸೋಮವಾರ Read more…

ಬ್ಯಾಂಕ್ ಗ್ರಾಹಕರೇ ಗಮನಿಸಿ: ಮುಂದಿನ ವಾರ 6 ದಿನ ಇರಲ್ಲ ಬ್ಯಾಂಕ್ ಸೇವೆ

ನವದೆಹಲಿ: ಮುಂದಿನ ವಾರ ಬ್ಯಾಂಕ್ ಎರಡು ದಿನ ಮಾತ್ರ ಕಾರ್ಯನಿರ್ವಹಿಸಲಿದೆ. ಮಾರ್ಚ್ 27 ರಿಂದ ಏಪ್ರಿಲ್ 3 ವರೆಗಿನ ಅವಧಿಯಲ್ಲಿ ಬ್ಯಾಂಕ್ ನೌಕರರ ಮುಷ್ಕರ ಮತ್ತು ರಜೆ ಸೇರಿದಂತೆ Read more…

ರಾಜ್ಯದ ರೈತರು, ಹಾಲು ಉತ್ಪಾದಕರು, ಮಹಿಳೆಯರಿಗೆ ಸಿಎಂ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ವಿವಿಧ ಉದ್ದೇಶಗಳ ಮಹಿಳಾ ಸಹಕಾರಿ ಸಂಘಗಳನ್ನು ಸರ್ಕಾರದ ಶೇ. 90 ರಷ್ಟು ಷೇರು ಬಂಡವಾಳದೊಂದಿಗೆ ಪ್ರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

ಗ್ರಾಮೀಣ ಜನತೆಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ‘ಗ್ರಾಮ ಒನ್’ ಸೇವೆಗಳನ್ನು ಆರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಬೆಂಗಳೂರು ಒನ್, Read more…

ದೇಶದ ಅತಿದೊಡ್ಡ ಬ್ಯಾಂಕ್ SBI ಗ್ರಾಹಕರೇ ಗಮನಿಸಿ: 7 ಗಂಟೆಗಳ ಕಾಲ ಸೇವೆಯಲ್ಲಿ ವ್ಯತ್ಯಯ

ನವದೆಹಲಿ: ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಹಕರಾಗಿದ್ದರೆ ನಿಮಗಾಗಿ ಪ್ರಮುಖ ಮಾಹಿತಿ ಇದೆ. ಎಸ್‌ಬಿಐ ತನ್ನ ಗ್ರಾಹಕರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಲು ಕಾಲಕಾಲಕ್ಕೆ ತನ್ನ Read more…

ಪ್ರಕರಣ ವಜಾಗೊಳಿಸಲು ವೃದ್ಧಾಶ್ರಮದಲ್ಲಿ ಸೇವೆ…! ಆರೋಪಿಗಳಿಗೆ ಬಾಂಬೆ ಹೈಕೋರ್ಟ್ ಸೂಚನೆ

ಅಪಹರಣ ಹಾಗೂ ಸುಲಿಗೆ ಪ್ರಕರಣದಲ್ಲಿ ಪುಣೆಯ ಐವರ ವಿರುದ್ಧ ದಾಖಲಾದ ಎಫ್‌ಐಆರ್‌‌ ಒಂದನ್ನು ವಜಾಗೊಳಿಸಬೇಕಾದಲ್ಲಿ ಆರು ತಿಂಗಳ ಮಟ್ಟಿಗೆ, ಪ್ರತಿ ತಿಂಗಳು ಎರಡು ಭಾನುವಾರಗಳಂದು ವೃದ್ಧಾಶ್ರಮದಲ್ಲಿ ಕೆಲಸ ಮಾಡಲು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...