alex Certify ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಮಹಿಳೆʼಯರ ಮೂತ್ರ ಸೋಂಕಿನ ಹಿಂದಿದೆ ಈ ಕಾರಣ

ಮಳೆಗಾಲ ಹಾಗೂ ಬೇಸಿಗೆ ಕಾಲದಲ್ಲಿ ಸೋಂಕು ಹೆಚ್ಚಾಗಿ ಕಾಡುತ್ತದೆ. ಮಹಿಳೆಯರಿಗೆ ಹೆಚ್ಚಾಗಿ ಮೂತ್ರ ಸೋಂಕಿನ ಸಮಸ್ಯೆ ಕಾಡುತ್ತದೆ. ಇದನ್ನು ನಿರ್ಲಕ್ಷ್ಯಿಸಲು ಸಾಧ್ಯವಿಲ್ಲ. ಸ್ವಚ್ಛವಿಲ್ಲದ ಹಾಗೂ ಸಾರ್ವಜನಿಕ ಶೌಚಾಲಯ ಬಳಕೆಯಿಂದ Read more…

ನಿಮಗೆ ತಿಳಿದಿರಲಿ ಚೀನಾದಲ್ಲಿ ಪತ್ತೆಯಾದ ಹ್ಯೂಮನ್ ಮೆಟಾಪ್‌ ನ್ಯೂಮೋ ವೈರಸ್ (HMPV) ಕುರಿತ ಮಾಹಿತಿ

HMPV (ಹ್ಯೂಮನ್ ಮೆಟಾಪ್‌ ನ್ಯೂಮೋ ವೈರಸ್) ಎನ್ನುವುದು ಉಸಿರಾಟದ ವ್ಯವಸ್ಥೆಯನ್ನು ಹಾನಿಗೊಳಿಸುವ ವೈರಸ್. ಇದು ಮೊದಲ ಬಾರಿಗೆ 2001 ರಲ್ಲಿ ಪತ್ತೆಯಾಯಿತು ಮತ್ತು ಇದು ಸಾಮಾನ್ಯವಾಗಿ ಶೀತ ಅಥವಾ Read more…

ಆರೋಗ್ಯ ಲಾಭಕ್ಕಾಗಿ ಹಿತಮಿತವಾಗಿ ಸೇವಿಸಿ ʼಗೆಣಸುʼ

ಗೆಣಸು ಎಂದಾಕ್ಷಣ ಗ್ಯಾಸ್ ಎಂದು ಓಡಿ ಹೋಗದಿರಿ. ಅದರಿಂದ ಸಿಗುವ ಆರೋಗ್ಯದ ಲಾಭಗಳ ಬಗ್ಗೆಯೂ ತಿಳಿಯಿರಿ. ಇದರಲ್ಲಿ ದೇಹಕ್ಕೆ ಬೇಕಾದ ಬಿ6, ವಿಟಮಿನ್, ಕ್ಯಾಲ್ಸಿಯಂ, ಕಬ್ಬಿಣ, ಸೋಡಿಯಂ, ಝಿಂಕ್, Read more…

ಚಳಿಗಾಲದಲ್ಲಿ ಕಡ್ಡಾಯವಾಗಿ ಸೇವಿಸಿ ಮೂಲಂಗಿ

ಚಳಿಗಾಲದಲ್ಲಿ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸೇವಿಸಲೇ ಬೇಕಾದ ಕೆಲವು ಆಹಾರಗಳಿವೆ. ಅವುಗಳಲ್ಲಿ ಮೂಲಂಗಿಯೂ ಒಂದು. ಇದರಿಂದ ಏನು ಪ್ರಯೋಜನವಿದೆ ಎಂದಿರಾ? ಮೂಲಂಗಿ ಸೇವನೆಯಿಂದ ರಕ್ತದಲ್ಲಿನ ಸಕ್ಕರೆಯ ಅಂಶ ಕಡಿಮೆಯಾಗುತ್ತದೆ. Read more…

ಇಲ್ಲಿವೆ ʼಕಿಡ್ನಿ ಸೋಂಕುʼ ತಡೆಯುವ ಮನೆ ಮದ್ದುಗಳು

ಕಿಡ್ನಿಯು ವೈಫಲ್ಯಗೊಂಡರೆ ಸಂಪೂರ್ಣ ದೇಹದ ಕಾರ್ಯಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತದೆ. ಕಿಡ್ನಿಯನ್ನು ಆರೋಗ್ಯವಾಗಿಡಲು ಕಿಡ್ನಿಗೆ ಯಾವುದೇ ರೀತಿಯ ಸೋಂಕು ತಗುಲದಂತೆ ನೋಡಿಕೊಳ್ಳಬೇಕು. ಕಿಡ್ನಿ ಸೋಂಕನ್ನು ತಡೆಯುವಂತಹ ಕೆಲ ಮನೆಮದ್ದುಗಳ Read more…

ಗಂಭೀರ ಕಾಯಿಲೆಗೆ ಕಾರಣವಾಗಬಹುದು ಟೂತ್‌ಬ್ರಷ್‌; ಅದರಿಂದ ಪಾರಾಗುವುದು ಹೇಗೆ ಗೊತ್ತಾ…..?

ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳುವುದು ಎಷ್ಟು ಮುಖ್ಯ ಅನ್ನೋದು ಎಲ್ಲರಿಗೂ ತಿಳಿದಿದೆ. ಅದೇ ರೀತಿ ನಾವು ಬಳಸುವ ಟೂತ್ ಬ್ರಷ್ ಬಗ್ಗೆ ಕೂಡ ವಿಶೇಷ ಕಾಳಜಿ ವಹಿಸಲೇಬೇಕು. ಇಲ್ಲದೇ ಹೋದಲ್ಲಿ Read more…

ಗರ್ಭಾವಸ್ಥೆಯಲ್ಲಿ ಈ ಲಕ್ಷಣಗಳು ಕಂಡುಬಂದರೆ ತಕ್ಷಣವೇ ಪಡೆಯಿರಿ ಚಿಕಿತ್ಸೆ; ಇಲ್ಲದಿದ್ದಲ್ಲಿ ಆಗಬಹುದು ಅಪಾಯ….!

ಗರ್ಭಾವಸ್ಥೆ ಅತ್ಯಂತ ಸೂಕ್ಷ್ಮವಾದ ಸಮಯ. ಕೆಲವು ಮಹಿಳೆಯರು ಈ ಸಮಯದಲ್ಲಿ ಅನೇಕ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇವು ತಾಯಿಯ ಆರೋಗ್ಯ ಮತ್ತು ಭ್ರೂಣದ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. Read more…

ಶಿಲೀಂಧ್ರ ಮತ್ತು ಬ್ಯಾಕ್ಟೀರಿಯಾ ಸೋಂಕಿನಿಂದ ಪ್ರತಿ ವರ್ಷ ಪ್ರಾಣ ಕಳೆದುಕೊಳ್ತಿದ್ದಾರೆ 38 ಲಕ್ಷಕ್ಕೂ ಹೆಚ್ಚು ಮಂದಿ…!

ಫಂಗಲ್‌ ಮತ್ತು ಬ್ಯಾಕ್ಟೀರಿಯಾಗಳು ಮಾನವರ ದೇಹಕ್ಕೆ ಮಾರಕ. ಇವು ಪ್ರತಿವರ್ಷ 38 ಲಕ್ಷಕ್ಕೂ ಹೆಚ್ಚು ಜನರನ್ನು ಬಲಿ ಪಡೆಯುತ್ತಿವೆ ಎಂಬ ಆಘಾತಕಾರಿ ಅಂಶವೀಗ ಬಹಿರಂಗವಾಗಿದೆ. ಹೊಸದೊಂದು ಅಧ್ಯಯನದ ಪ್ರಕಾರ Read more…

ಪದೇ ಪದೇ ಕಿವಿ ತುರಿಸುತ್ತಿದ್ದರೆ ವಹಿಸದಿರಿ ನಿರ್ಲಕ್ಷ್ಯ….!

ಕಿವಿ ನಮ್ಮ ದೇಹದ ಅಮೂಲ್ಯ ಅಂಗಗಳಲ್ಲಿ ಒಂದು. ಕಿವಿಯಲ್ಲಿ ತುರಿಕೆ ಕಾಣಿಸಿಕೊಳ್ಳಲು ಅನೇಕ ಕಾರಣಗಳಿವೆ. ಕೆಲವೊಮ್ಮೆ ಕಿವಿ ತುರಿಕೆ ದೊಡ್ಡ ಸಮಸ್ಯೆಗೆ ಕಾರಣವಾಗಬಹುದು. ನಿರಂತರ ಕಿವಿ ತುರಿಕೆ ಹಾಗೂ Read more…

ಸುರಕ್ಷಿತ ಹಾಗೂ ಆರೋಗ್ಯಕರ ಲೈಂಗಿಕ ಬದುಕಿಗೆ ಸಪ್ತ ಸೂತ್ರಗಳು….!

ದೈಹಿಕ ಆರೋಗ್ಯ ಹಾಗೂ ಮನಸ್ಸಿನ ಸಂತೋಷಕ್ಕೆ ಲೈಂಗಿಕ ಆರೋಗ್ಯ ಕೂಡ ಅತ್ಯಂತ ಅಗತ್ಯ. ಲೈಂಗಿಕವಾಗಿ ಹರಡುವ ಸೋಂಕುಗಳಿಂದ ದೂರವಿರಬೇಕು. ಸುರಕ್ಷಿತ ಲೈಂಗಿಕ ಜೀವನ ನಡೆಸಲು ನೀವು ಅಳವಡಿಸಿಕೊಳ್ಳಬೇಕಾದ ಅಭ್ಯಾಸಗಳು Read more…

ಪ್ರಪಂಚದಾದ್ಯಂತ ಆತಂಕ ಹುಟ್ಟಿಸಿದೆ ಮಂಕಿಪಾಕ್ಸ್‌ನ ಹೊಸ ರೂಪಾಂತರಿ; ಈ ಕಾಯಿಲೆ ಎಷ್ಟು ಮಾರಕ ಗೊತ್ತಾ…..?

ಮಂಗನ ಕಾಯಿಲೆಯ ಹೊಸ ರೂಪಾಂತರ ನಡುಕ ಹುಟ್ಟಿಸಿದೆ. ಈ ಸಂಬಂಧ ವಿಶ್ವ ಆರೋಗ್ಯ ಸಂಸ್ಥೆ ಕೂಡ ಜಾಗತಿಕ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ಈ ಹೊಸ ರೂಪಾಂತರವು ಕಳೆದ ವರ್ಷ Read more…

ಒಂದೇ ಬದಿ ದವಡೆಯಲ್ಲಿ ಆಹಾರ ಜಗಿದರೆ ಕಾಡುತ್ತದೆಯಂತೆ ಈ ಅಪಾಯ

ಹೆಚ್ಚಿನ ಜನರು ಆಹಾರವನ್ನು ಒಂದೇ ಬದಿಯ ದವಡೆಯಲ್ಲಿ ಜಗಿದು ತಿನ್ನುತ್ತಾರೆ. ಇದು ಎಲ್ಲರಲ್ಲೂ ಕಂಡು ಬರುವ ಸಾಮಾನ್ಯ ಪ್ರಕ್ರಿಯೆಯಾಗಿದೆ. ಯಾಕೆಂದರೆ ಇದು ಸುಲಭ, ಆರಾಮದಾಯಕವಾಗಿದೆ. ಆದರೆ ದಂತವೈದ್ಯರು ಮಾತ್ರ Read more…

ಮಳೆಗಾಲದಲ್ಲಿ ಕಾಡುವ ʼಫಂಗಲ್ ಸೋಂಕುʼ ನಿರ್ಲಕ್ಷಿಸಬೇಡಿ

ಮಳೆಗಾಲದಲ್ಲಿ ಫಂಗಲ್ ಸೋಂಕಿನ ಅಪಾಯ ಹೆಚ್ಚಿರುತ್ತದೆ. ಮಳೆಗಾಲದಲ್ಲಿ ಬ್ಯಾಕ್ಟೀರಿಯಾಗಳು ಸಾಮಾನ್ಯವಾಗಿ ಹಲವು ಪಟ್ಟು ವೇಗವಾಗಿ ಹರಡುತ್ತವೆ. ಕಾಲ್ಬೆರಳು ಸೇರಿದಂತೆ ದೇಹದ ನಿರ್ಲಕ್ಷ್ಯಿತ ಸ್ಥಳಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಮಳೆಗಾಲದಲ್ಲಿ ಜನರು Read more…

ಮಹಿಳೆಯರಿಗೆ ಇನ್ನು HIV ಸೋಂಕಿನ ಅಪಾಯವಿಲ್ಲ…… ಮಾರಕ ಏಡ್ಸ್‌ನಿಂದ ಪಾರಾಗಲು ಬಂದಿದೆ ಹೊಸ ಲಸಿಕೆ……!

ಮಾರಣಾಂತಿಕ ಏಡ್ಸ್ ಅಂದರೆ ಎಚ್‌ಐವಿ ಸೋಂಕಿನಿಂದ ಮಹಿಳೆಯರನ್ನು ರಕ್ಷಿಸಲು ಲಸಿಕೆಯನ್ನು ಆವಿಷ್ಕರಿಸಲಾಗಿದೆ. ವರ್ಷಕ್ಕೆ ಎರಡು ಬಾರಿ ನೀಡುವ ಚುಚ್ಚುಮದ್ದು ಇದು. ಲಸಿಕೆ ಪ್ರಯೋಗ 100 ಪ್ರತಿಶತ ಯಶಸ್ವಿಯಾಗಿದೆ ಎಂದು Read more…

SHOCKING: ಮಾರಕ ಚಾಂದಿಪುರ ವೈರಸ್ ಗೆ ಮತ್ತೆ 5 ಮಂದಿ ಬಲಿ: ಸಾವಿನ ಸಂಖ್ಯೆ 32ಕ್ಕೆ ಏರಿಕೆ

ಅಹಮದಾಬಾದ್: ಗುಜರಾತ್ ನಲ್ಲಿ ಕಾಣಿಸಿಕೊಂಡಿರುವ ಚಾಂದಿಪುರ ವೈರಸ್ ಗೆ ಭಾನುವಾರ ಮತ್ತೆ ಐದು ಜನ ಸಾವನ್ನಪ್ಪಿದ್ದಾರೆ. ಇದರಿಂದಾಗಿ ಚಾಂದಿಪುರ ಸೋಂಕಿಗೆ ಬಲಿಯಾದವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ವಡೋದರಾ, ಮಹಿಸಾಗರ, Read more…

ನವಜಾತ ಶಿಶುಗಳೊಡನೆ ಮಲಗುವ ಮುನ್ನ ತಿಳಿದಿರಲಿ ಈ ವಿಷಯ

ವಿದೇಶಗಳಲ್ಲಿ ಮಕ್ಕಳನ್ನು ಜೊತೆಗೆ ಮಲಗಿಸಿಕೊಳ್ಳದೇ ಪ್ರತ್ಯೇಕವಾದ ಬೆಡ್ ಅಥವಾ ತೊಟ್ಟಿಲಲ್ಲಿ ಮಲಗಿಸಿಕೊಳ್ಳುವುದನ್ನು ನೀವು ನೋಡಿರಬಹುದು. ಇದರ ಹಿಂದಿರುವ ನಿಜವಾದ ಕಾರಣ ಏನು ಗೊತ್ತೇ…? ನವಜಾತ ಶಿಶುವಿನ ಜೊತೆ ಮಲುಗುವುದು Read more…

ತಾಮ್ರದ ಪಾತ್ರೆಯಲ್ಲಿ ಸಂಗ್ರಹಿಸಿದ ನೀರು ಯಾಕೆ ಆರೋಗ್ಯಕ್ಕೆ ಉತ್ತಮ……?

ಕೆಲವರು ಇಂದಿಗೂ ತಾಮ್ರದ ಪಾತ್ರೆಯಲ್ಲಿ ನೀರು ಸಂಗ್ರಹಿಸಿಟ್ಟು ಅದನ್ನೇ ಸೇವಿಸುವುದನ್ನು ಕಂಡಿರಬಹುದು. ಇದಕ್ಕೆ ಮುಖ್ಯ ಕಾರಣಗಳೇನು ಗೊತ್ತೇ..? ತಾಮ್ರದ ಪಾತ್ರೆಯಲ್ಲಿ ಸಂಗ್ರಹಿಸಿಟ್ಟ ನೀರು ಪರಿಶುದ್ಧ ಎನ್ನಲಾಗಿದೆ. ಈ ನೀರು Read more…

ಆಸ್ಟ್ರೇಲಿಯಾದಲ್ಲಿ ಪತ್ತೆಯಾಗಿದೆ ಹೊಸ ಕೊರೊನಾ ರೂಪಾಂತರ; ವೇಗವಾಗಿ ಹರಡುತ್ತಿದೆ ಫ್ಲೂಕ್‌ ಸೋಂಕು….!

ಕೊರೊನಾ ವೈರಸ್ ಇನ್ನೂ ಅಂತ್ಯವಾದಂತೆ ಕಾಣ್ತಿಲ್ಲ. ಒಂದಲ್ಲ ಒಂದು ಹೊಸ ರೂಪದಲ್ಲಿ ಕಾಣಿಸಿಕೊಳ್ಳುತ್ತಲೇ ಇದೆ. ಸದ್ಯ ಕೋವಿಡ್‌ನ ಹೊಸ ರೂಪಾಂತರಿ ಫ್ಲೂಕ್ (FLuQE) ಆಸ್ಟ್ರೇಲಿಯಾದಲ್ಲಿ ಪತ್ತೆಯಾಗಿದೆ. ಕರೋನಾಗೆ ಕಾರಣವಾದ Read more…

ಋತು ಬದಲಾದಂತೆ ಕಾಡುತ್ತೆ ಕಣ್ಣಿನ ಈ ಸಮಸ್ಯೆ

ಮಳೆಗಾಲದಲ್ಲಿ ಸಾಮಾನ್ಯವಾಗಿ ಅನೇಕ ಕಾಯಿಲೆಗಳು ಕಾಡುತ್ತವೆ.  ಮಳೆಗಾಲದಲ್ಲಿ ಯಾವುದೇ ಸಮಸ್ಯೆ ಕಾಡದಂತೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕಾಗಿದೆ. ಮಳೆಗಾಲದಲ್ಲಿ ಕಣ್ಣಿನ ಸಮಸ್ಯೆ ಕೂಡ ಹೆಚ್ಚು. ಸಾಮಾನ್ಯವಾಗಿ ಮಳೆಗಾಲದಲ್ಲಿ ಕಾಂಜಂಕ್ಟಿವಾ ಕಾಡುತ್ತದೆ. Read more…

ಪಾಕಿಸ್ತಾನದಲ್ಲಿ ಕಾಣಿಸಿಕೊಂಡಿದೆ ಕಾಂಗೋ ವೈರಸ್‌; ಈ ಸೋಂಕು ಎಷ್ಟು ಅಪಾಯಕಾರಿ ಗೊತ್ತಾ…?

ಪಾಕಿಸ್ತಾನದ ಕ್ವೆಟ್ಟಾದಲ್ಲಿ ಕಾಂಗೋ ವೈರಸ್‌ನ ಹೊಸ ಪ್ರಕರಣ ಬೆಳಕಿಗೆ ಬಂದಿದೆ. 32 ವರ್ಷದ ವ್ಯಕ್ತಿಗೆ ಸೋಂಕು ತಗುಲಿದ್ದು, ಫಾತಿಮಾ ಜಿನ್ನಾ ಆಸ್ಪತ್ರೆಯ ಪ್ರತ್ಯೇಕ ವಾರ್ಡ್‌ಗೆ ದಾಖಲಿಸಲಾಗಿದೆ. ಪಾಕಿಸ್ತಾನದಲ್ಲಿ ಈ Read more…

ದಿಂಬಿನ ಕವರ್ ಒಗೆಯದೇ ಬಳಸುವುದರಿಂದ ಕಾಡುತ್ತೆ ಈ ಸಮಸ್ಯೆ

ನೀವು ಆರೋಗ್ಯವಾಗಿರಲು ಆರೋಗ್ಯಕರ ಜೀವನ ಶೈಲಿಯನ್ನು ಅನುಸರಿಸಬೇಕು. ಅದರಂತೆ ಸ್ವಚ್ಛತೆಯ ಬಗ್ಗೆಯೂ ಹೆಚ್ಚು ಕಾಳಜಿ ವಹಿಸಬೇಕು. ಕೆಲವರು ಮಲಗುವಾಗ ಬಳಸುವಂತಹ ದಿಂಬಿನ ಕವರ್ ಅನ್ನು ಅನೇಕ ದಿನಗಳ ಕಾಲ Read more…

ಮಡಿಕೆಯಲ್ಲಿಟ್ಟ ನೀರು ಕುಡಿಯುವವರು ಅಪ್ಪಿತಪ್ಪಿಯೂ ಮಾಡಬೇಡಿ ಈ ತಪ್ಪು

ಮಳೆಗಾಲ ನಿಧಾನಕ್ಕೆ ಕಾಲಿಟ್ಟಿದೆ. ಆದರೆ ಬೇಸಿಲಿನ ಧಗೆ ಮಾತ್ರ ಕಡಿಮೆ ಆಗಿಲ್ಲ. ವಾತಾವರಣ ಬಿಸಿಯಾಗಿರುವ ಕಾರಣ ಹೆಚ್ಚಿನ ಜನರು ನೀರನ್ನು ಮಡಿಕೆಯಲ್ಲಿ ಸಂಗ್ರಹಿಸಿ ಕುಡಿಯುತ್ತಾರೆ. ಇದು ಆರೋಗ್ಯಕ್ಕೆ ತುಂಬಾ Read more…

ಸೋಂಕಿನಿಂದ ಪ್ರತಿವರ್ಷ ಸಂಭವಿಸುತ್ತಿದೆ ಲಕ್ಷ ಲಕ್ಷ ಜನರ ಸಾವು; ಈ ವಿಧಾನದಿಂದ ಉಳಿಸಬಹುದು ಜನರ ಪ್ರಾಣ….!

ಸ್ವಚ್ಛತೆ ಕೊರತೆಯಿಂದ ಜಗತ್ತಿನಲ್ಲಿ ಸುಮಾರು 7.5 ಲಕ್ಷ ಜನರು ಪ್ರತಿವರ್ಷ ಸಾಯುತ್ತಿದ್ದಾರೆ. ಕಡಿಮೆ ಮತ್ತು ಮಧ್ಯಮ-ಆದಾಯದ ದೇಶಗಳಲ್ಲಿ ಸಂಭವಿಸುತ್ತಿರುವ ಸಾವುಗಳಿವು. ಸೋಂಕು ತಡೆಗಟ್ಟಿದರೆ ಎಂಟಿಮೈಕ್ರೊಬಿಯಲ್ ರೆಸಿಸ್ಟೆನ್ಸ್ (AMR) ನಿಂದ Read more…

ಎಲ್ಲಾ ಸಮಯದಲ್ಲೂ ಬಿಸಿಯಾಗಿರುತ್ತಾ ದೇಹ ? ಇದು ಕಾಯಿಲೆಯ ಲಕ್ಷಣವಿರಬಹುದು ಎಚ್ಚರ…!

ಪ್ರತಿಯೊಬ್ಬರ ದೇಹ ಕೂಡ ಎಲ್ಲಾ ಋತುವಿನಲ್ಲೂ ಬಿಸಿಯಾಗಿರುತ್ತದೆ. ಅಂದರೆ ಬೆಚ್ಚಗಿರುತ್ತದೆ, ಜ್ವರದಿಂದ ಬಳಲುತ್ತಿದ್ದರೆ ವಿಪರೀತ ಬಿಸಿಯಾಗುತ್ತದೆ. ಆದರೆ ಕೆಲವರ ದೇಹ ಮಾತ್ರ ಸದಾಕಾಲ ಹೆಚ್ಚು ಬಿಸಿ ಇರುತ್ತದೆ. ಅದನ್ನು Read more…

ರಾತ್ರಿ ಮಲಗುವ ಮುನ್ನ ಈ ತಪ್ಪು ಮಾಡಬೇಡಿ; ಜೀವನದುದ್ದಕ್ಕೂ ಆಸ್ಪತ್ರೆಗೆ ಅಲೆಯಬೇಕಾಗಬಹುದು !

ಹೆಚ್ಚಿನವರು ರಾತ್ರಿ ಮಲಗುವ ಮುನ್ನ ಒಮ್ಮೆ ಬಾತ್ ರೂಮ್‌ಗೆ ಹೋಗಿ ಬರುತ್ತಾರೆ. ಆದ್ರೆ ಕೆಲವರು ಮಲಗುವ ಮುನ್ನ ಮೂತ್ರ ವಿಸರ್ಜಿಸುವ ಅಭ್ಯಾಸ ಮಾಡಿಕೊಂಡಿರುವುದಿಲ್ಲ. ಆದರೆ ಈ ಅಭ್ಯಾಸ ಆರೋಗ್ಯದ Read more…

ಕೋತಿಯಿಂದ ಕಚ್ಚಿಸಿಕೊಂಡ ವ್ಯಕ್ತಿಗೆ ಬಿ-ವೈರಸ್ ಸೋಂಕು; ಪ್ರಾಣಕ್ಕೇ ಕುತ್ತು ತರುವ ಈ ನಿಗೂಢ ಕಾಯಿಲೆ ಕುರಿತು ಇಲ್ಲಿದೆ ವಿವರ..!

  ಹಾಂಗ್ ಕಾಂಗ್‌ನಲ್ಲಿ 37 ವರ್ಷದ ವ್ಯಕ್ತಿಗೆ ಕಾಡಿನ ಮಂಗವೊಂದು ಕಚ್ಚಿದೆ. ಈತ ಅಪರೂಪದ ವೈರಸ್ ಸೋಂಕಿಗೆ ಒಳಗಾಗಿದ್ದಾನೆ. ಸದ್ಯ ಕೋತಿಯಿಂದ ಕಚ್ಚಿಸಿಕೊಂಡಿರೋ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ Read more…

ಅಡೆನೊವೈರಸ್‌ ಸೋಂಕಿನಿಂದ ಒಂದೇ ವಾರದಲ್ಲಿ ಇಬ್ಬರು ಮಕ್ಕಳ ಸಾವು; ನಿರ್ಲಕ್ಷಿಸಬೇಡಿ ಈ ರೋಗಲಕ್ಷಣ

ಕಳೆದ ಕೆಲವು ದಿನಗಳಿಂದ ಕೋಲ್ಕತ್ತಾದಲ್ಲಿ ಉಸಿರಾಟದ ಕಾಯಿಲೆ  ಏಕಾಏಕಿ ಹೆಚ್ಚಾಗಿದೆ. ಇದಕ್ಕೆಲ್ಲ ಕಾರಣ ಅಪಾಯಕಾರಿಯಾಗಿರೋ ‘ಅಡೆನೊವೈರಸ್’ ಎಂದು ಹೇಳಲಾಗ್ತಿದೆ. ಕಳೆದ ಒಂದು ವಾರದಲ್ಲಿ ಕೋಲ್ಕತ್ತಾದಲ್ಲಿ ಅಡೆನೊವೈರಸ್ ಸೋಂಕಿನಿಂದ ಇಬ್ಬರು Read more…

ಬಾಯಿ ಸ್ವಚ್ಚಮಾಡಲು ಬಳಸಿ ಈ ನೈಸರ್ಗಿಕ ಮೌತ್ ವಾಶ್

ಬಾಯಿಯಿಂದ ಆಹಾರಗಳು ಹೊಟ್ಟೆಗೆ ಸೇರುವುದರಿಂದ ಬಾಯಿ ಯಾವಾಗಲೂ ಸ್ವಚ್ಚವಾಗಿರಬೇಕು. ಬಾಯಿಯನ್ನು ಸ್ವಚ್ಚವಾಗಿಡದಿದ್ದರೆ ಅಲ್ಲಿ ಬ್ಯಾಕ್ಟೀರಿಯಾಗಳು ಹೆಚ್ಚಾಗಿ ಹೊಟ್ಟೆಯನ್ನು ಸೇರಿ ಹಾನಿ ಉಂಟುಮಾಡುತ್ತದೆ. ಮತ್ತು ಬಾಯಿಯಲ್ಲಿ ವಾಸನೆ ಬರುತ್ತದೆ. ಹಾಗಾಗಿ Read more…

ಬಿಕಿನಿ ಸ್ಥಳದಲ್ಲಿ ಶೇವ್ ಮಾಡುವಾಗ ಫಾಲೋ ಮಾಡಿ ಈ ಟಿಪ್ಸ್

ಬಿಕಿನಿ ತೊಡುವ ಮಹಿಳೆಯರು ಆ ಭಾಗಗಳಲ್ಲಿ ಕೂದಲನ್ನು ಕ್ಷೌರ ಮಾಡುತ್ತಾರೆ. ಆದರೆ ಅಲ್ಲಿನ ಚರ್ಮ ತುಂಬಾ ಸೂಕ್ಷ್ಮವಾಗಿರುವುದರಿಂದ ಕೆಲವೊಮ್ಮೆ ದದ್ದುಗಳು, ತುರಿಕೆಗಳು ಉಂಟಾಗುತ್ತದೆ. ಹಾಗಾಗಿ ನಯವಾದ ಚರ್ಮವನ್ನು ಪಡೆಯಲು Read more…

ಮತ್ತೆ ಬರ್ತಿದ್ಯಾ ವಿನಾಶಕಾರಿ ಬುಬೊನಿಕ್ ಪ್ಲೇಗ್…..? ಅಮೆರಿಕದ ವ್ಯಕ್ತಿಗೆ ‘ಬ್ಲ್ಯಾಕ್ ಡೆತ್’ ಸೋಂಕು…..!

ಇತಿಹಾಸದ ಅತ್ಯಂತ ಭಯಾನಕ ಕಾಯಿಲೆಗಳಲ್ಲಿ ಒಂದಾದ ‘ಬುಬೊನಿಕ್ ಪ್ಲೇಗ್’ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಈ ರೋಗವನ್ನು ಬ್ಲ್ಯಾಕ್ ಡೆತ್ ಎಂದೂ ಕರೆಯುತ್ತಾರೆ. ಇದು 14 ನೇ ಶತಮಾನದಲ್ಲಿ ಯುರೋಪ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...