alex Certify ಸೋನಿಯಾ ಗಾಂಧಿ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಹೊಸ ಸಮನ್ಸ್ ನೀಡಿದ ಇಡಿ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 21 ರಂದು ವಿಚಾರಣೆಗೆ ಹಾಜರಾಗಲು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್ ನೀಡಿದೆ. ಸೋನಿಯಾ ಗಾಂಧಿ Read more…

BIG NEWS: ಉಗ್ರರು ಸತ್ತಾಗ ಸೋನಿಯಾ ಗಾಂಧಿ ಕಣ್ಣೀರು ಹಾಕಿದ್ದರು; ಕಾಂಗ್ರೆಸ್ ನೀತಿಯೇ ಭಯೋತ್ಪಾದನೆಗೆ ಕಾರಣ; ಕೇಂದ್ರ ಸಚಿವ ಜೋಶಿ ವಾಗ್ದಾಳಿ

ಬೆಂಗಳೂರು: ಬಾಟ್ಲಾಹೌಸ್ ಎನ್ ಕೌಂಟರ್ ನಲ್ಲಿ ಭಯೋತ್ಪಾದಕರು ಸತ್ತಾಗ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕಣ್ಣೀರು ಹಾಕಿದ್ದರು. ಉಗ್ರರನ್ನು ಎನ್ ಕೌಂಟರ್ ಮಾಡಿದ್ದಕ್ಕೆ ಸೋನಿಯಾ ಗಾಂಧಿ ಅತ್ತಿದ್ದಾರೆ. ಕಾಂಗ್ರೆಸ್ Read more…

BREAKING: ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್; ಜೂ. 23 ರಂದು ಇಡಿ ವಿಚಾರಣೆಗೆ

ನವದೆಹಲಿ: ಕೋವಿಡ್ ಸಂಬಂಧಿತ ಸಮಸ್ಯೆಗಳ ಚಿಕಿತ್ಸೆಗಾಗಿ 8 ದಿನಗಳ ಕಾಲ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬಿಡುಗಡೆಯಾಗಿದ್ದಾರೆ. ಸೋಮವಾರ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಯಿಂದ Read more…

BIG NEWS: ಕೋವಿಡ್ ಬಳಿಕ ಸೋನಿಯಾ ಗಾಂಧಿಗೆ ಫಂಗಲ್ ಇನ್ ಫೆಕ್ಷನ್

ನವದೆಹಲಿ: ಕೊರೊನಾ ಸೋಂಕಿನಿಂದ ತೀವ್ರ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಫಂಗಲ್ ಇನ್ ಫೆಕ್ಷನ್ ಆಗಿದೆ ಎಂದು ತಿಳಿದುಬಂದಿದೆ. ಕೋವಿಡ್ ನಿಂದ Read more…

ಓಡಿಹೋದ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಕುರಿತು ಸ್ಪಷ್ಟನೆ ನೀಡಿದ ಯುವ ಕಾಂಗ್ರೆಸ್ ಅಧ್ಯಕ್ಷ…!

ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರಿಗೆ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದ್ದು, ಸೋಮವಾರದಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ Read more…

BIG NEWS: ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ: ಕೊರೊನಾ ಸೋಂಕಿನಿಂದ ಬಳಲುತ್ತಿರುವ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋನಿಯಾ ಗಾಂಧಿ ಅನಾರೋಗ್ಯದಿಂದ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ವಿಭಾಗದಲ್ಲಿ Read more…

BIG NEWS: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ ಸೋಂಕು ದೃಢ

ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಸ್ಪಷ್ಟಪಡಿಸಿದ್ದು, ಸೋನಿಯಾ Read more…

BIG NEWS: ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಸಂಕಷ್ಟ; EDಯಿಂದ ಸಮನ್ಸ್ ಜಾರಿ

ನವದೆಹಲಿ: ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪುತ್ರ ಸಂಸದ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ನ್ಯಾಷನಲ್ Read more…

BIG NEWS: ರಾಜ್ಯಸಭಾ ಚುನಾವಣೆ; ಸೋನಿಯಾ ಗಾಂಧಿ ಜತೆ ಹೆಚ್.ಡಿ.ದೇವೇಗೌಡ ಮಾತುಕತೆ; ಕುತೂಹಲ ಮೂಡಿಸಿದ ನಡೆ

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಅಭ್ಯರ್ಥಿಗಳ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ಮಾತನಾಡಿದ್ದಾರೆ ಎಂದು ಶಾಸಕ ಹೆಚ್.ಡಿ.ರೇವಣ್ಣ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

ಕಾಂಗ್ರೆಸ್ ಗೆ ಮತ್ತೊಂದು ಶಾಕ್…? ಬೇರೆ ಪಕ್ಷ ಸೇರುವ ಸುಳಿವು ನೀಡಿದ ಸೋನಿಯಾ ಗಾಂಧಿ ಆಪ್ತ ಸಹಾಯಕ ಅಹ್ಮದ್ ಪಟೇಲ್ ಪುತ್ರ

ನವದೆಹಲಿ: ಕಾಂಗ್ರೆಸ್ ನಾಯಕ ದಿ. ಅಹ್ಮದ್ ಪಟೇಲ್ ಅವರ ಪುತ್ರ ಫೈಸಲ್ ಪಟೇಲ್ ಅವರು ಇಂದು ತಮ್ಮ ಮುಂದಿನ ದಾರಿಯ ಸುಳಿವು ಬಿಟ್ಟುಕೊಟ್ಟಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ Read more…

ಪಂಚ ರಾಜ್ಯಗಳ ಕಾಂಗ್ರೆಸ್​ ಅಧ್ಯಕ್ಷರ ಬಳಿ ರಾಜೀನಾಮೆ ಕೇಳಿದ ಸೋನಿಯಾ ಗಾಂಧಿ

ಕಾಂಗ್ರೆಸ್​ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಉತ್ತರ ಪ್ರದೇಶ, ಉತ್ತರಾಖಂಡ್​, ಪಂಜಾಬ್, ಗೋವಾ ಹಾಗೂ ಮಣಿಪುರದ ಕಾಂಗ್ರೆಸ್​​ ರಾಜ್ಯಾಧ್ಯಕ್ಷರ ಬಳಿಕ ರಾಜೀನಾಮೆಯನ್ನು ಕೇಳಿದ್ದಾರೆ. ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ Read more…

BIG NEWS: ಕಾಂಗ್ರೆಸ್ ಅಧ್ಯಕ್ಷರಾಗಿ ಸೋನಿಯಾಗಾಂಧಿ ಮುಂದುವರಿಕೆ

ನವದೆಹಲಿ: ಐದು ರಾಜ್ಯಗಳ ಚುನಾವಣೆ ಸೋಲಿನ ಪರಾಮರ್ಶೆಗಾಗಿ ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಸೋಲಿನ ಪರಾಮರ್ಶೆಗಿಂತ ನಾಯಕತ್ವ ಬದಲಾವಣೆಯೇ ಪ್ರಮುಖವಾಗಿ ಚರ್ಚೆಯಾಗಿದೆ. ರಾಹುಲ್ ಗಾಂಧಿಯವರಿಗೆ ಎಐಸಿಸಿ ಅಧ್ಯಕ್ಷರಾಗಲು ಅನೇಕ Read more…

BIG NEWS: ಕಾಂಗ್ರೆಸ್ ಹೀನಾಯ ಸೋಲು; ಇಂದು ಸೋನಿಯಾ, ರಾಹುಲ್, ಪ್ರಿಯಾಂಕಾ ಗಾಂಧಿ ರಾಜೀನಾಮೆ ಸಾಧ್ಯತೆ

ನವದೆಹಲಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ನಲ್ಲಿ ಉನ್ನತ ಸ್ಥಾನಗಳನ್ನು ಹೊಂದಿರುವ ಗಾಂಧಿ ಕುಟುಂಬದ ಎಲ್ಲ ಮೂವರು ಸದಸ್ಯರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ Read more…

BIG BREAKING: 5 ರಾಜ್ಯಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು; ಸೋನಿಯಾ, ರಾಹುಲ್, ಪ್ರಿಯಾಂಕಾ ಗಾಂಧಿ ಅಚ್ಚರಿ ನಿರ್ಧಾರ –ನೈತಿಕ ಹೊಣೆಹೊತ್ತು ನಾಳೆಯೇ ರಾಜೀನಾಮೆ

ನವದೆಹಲಿ: ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ನ ಕಳಪೆ ಸಾಧನೆಗೆ ನೈತಿಕ ಹೊಣೆ ಹೊತ್ತು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಅವರ ಮಕ್ಕಳಾದ ರಾಹುಲ್ ಗಾಂಧಿ Read more…

ಕಾಂಗ್ರೆಸ್​​ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ ಮಾಜಿ ಸಚಿವ

ಕೇಂದ್ರದ ಮಾಜಿ ಕಾನೂನು ಸಚಿವ ಅಶ್ವನಿ ಕುಮಾರ್​ ಇಂದು ಕಾಂಗ್ರೆಸ್​ ಪಕ್ಷಕ್ಕೆ ರಾಜೀನಾಮೆ ನೀಡುವ ಮೂಲಕ ದಶಕಗಳ ಬಾಂಧವ್ಯಕ್ಕೆ ಅಂತ್ಯ ಹಾಡಿದ್ದಾರೆ. ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ Read more…

ಕೋವಿಡ್​ ಪರೀಕ್ಷಾ ಪಟ್ಟಿಯಲ್ಲಿರುವ ಹೆಸರುಗಳನ್ನು ನೋಡಿ ಬೆಚ್ಚಿಬಿದ್ದ ಅಧಿಕಾರಿಗಳು…!

ಪ್ರಧಾನಿ ಮೋದಿ, ಅಮಿತ್​ ಶಾ, ಸೋನಿಯಾ ಗಾಂಧಿ, ಪ್ರಿಯಾಂಕ ಚೋಪ್ರಾ, ಅಕ್ಷಯ್​ ಕುಮಾರ್​​​ ಹೀಗೆ ಪಟ್ಟಿ ಬೆಳೆಯುತ್ತಲೇ ಹೋಗುತ್ತೆ. ಬಿಹಾರದ ರಾಜ್ಯ ಆರೋಗ್ಯ ಇಲಾಖೆ ಸಲ್ಲಿಸಿರುವ ಅಂಕಿ ಅಂಶಗಳನ್ನು Read more…

ಕಾಂಗ್ರೆಸ್​ ಪಕ್ಷಕ್ಕೆ ಕ್ಯಾಪ್ಟನ್​ ಅಮರಿಂದರ್​ ಸಿಂಗ್​ ಅಧಿಕೃತ ರಾಜೀನಾಮೆ; ರಾಜೀನಾಮೆ ಪತ್ರದುದ್ದಕ್ಕೂ ಸಿಧು ವಿರುದ್ಧ ಆಕ್ರೋಶ

ಪಂಜಾಬ್​ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್​ ಪಕ್ಷದಿಂದಲೂ ಹೊರಗುಳಿಯುವುದಾಗಿ ಹೇಳಿದ್ದ ಕ್ಯಾಪ್ಟನ್​ ಅಮರೀಂದರ್​ ಸಿಂಗ್​ ಇಂದು ಅಧಿಕೃತವಾಗಿ ರಾಜೀನಾಮೆ ಪತ್ರವನ್ನು ಪಕ್ಷದ ಕಚೇರಿಗೆ ರವಾನಿಸಿದ್ದಾರೆ. ಈಗಾಗಲೇ Read more…

CWC ಸಭೆಯಲ್ಲಿ ಮಹತ್ವದ ಘೋಷಣೆ ಮಾಡಿದ ಸೋನಿಯಾ ಗಾಂಧಿ

ನವದೆಹಲಿ: ಮಾಧ್ಯಮದ ಮೂಲಕ ನನ್ನೊಂದಿಗೆ ಮಾತನಾಡುವ ಅಗತ್ಯವಿಲ್ಲ ಎಂದು ಸಿಡಬ್ಲ್ಯೂಸಿ ಸಭೆಯಲ್ಲಿ 23 (ಜಿ-23) ನಾಯಕರಿಗೆ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಅಲ್ಲದೆ ಅವರು ಫ್ರಾಂಕ್ನೆಸ್ ಅನ್ನು Read more…

ಸಿದ್ದರಾಮಯ್ಯ ಒಬ್ಬ ರಾಜಕೀಯ ಪುಕ್ಕಲ: ವಿಧಾನ ಪರಿಷತ್​ ಸದಸ್ಯ ಹೆಚ್​.ವಿಶ್ವನಾಥ್​ ವ್ಯಂಗ್ಯ

ಪ್ರತಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯನಿಗೆ ರಾಜಕೀಯ ಪುಕ್ಕಲುತನವಿದೆ ಎಂದು ವಿಧಾನಪರಿಷತ್​ ಸದಸ್ಯ ಹೆಚ್​.ವಿಶ್ವನಾಥ್​ ವ್ಯಂಗ್ಯವಾಡಿದ್ದಾರೆ. ಮೈಸೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಸಿದ್ದರಾಮಯ್ಯರಿಗೆ ಸೋನಿಯಾ ಗಾಂಧಿ Read more…

BIG NEWS: ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ…? ಕುತೂಹಲ ಮೂಡಿಸಿದ ಸೋನಿಯಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸಭೆ

ಬೆಂಗಳೂರು: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಸೆಳೆಯಲು ಕಾಂಗ್ರೆಸ್ ಹೈಕಮಾಂಡ್ ಯೋಜನೆ ರೂಪಿಸಿದೆ ಎಂಬ ಮಾತು ಕೇಳಿಬರುತ್ತಿದೆ. BIG NEWS: ನೈತಿಕ ಪೊಲೀಸ್ Read more…

BIG NEWS: ಕ್ಯಾಪ್ಟನ್​ ಅಮರೀಂದರ್​ ಸಿಂಗ್​ ಬಳಿ ರಾಜೀನಾಮೆ ಕೇಳಿದ ಕಾಂಗ್ರೆಸ್​ ಹೈಕಮಾಂಡ್..​..!?

ಪಂಜಾಬ್​ ಕಾಂಗ್ರೆಸ್​ ಸರ್ಕಾರದಲ್ಲಿ ಉಂಟಾಗಿರುವ ಭಿನ್ನಮತವು ಶಮನವಾಗುವ ಯಾವುದೇ ಲಕ್ಷಣಗಳು ಗೋಚರವಾಗುತ್ತಿಲ್ಲ. ಶಾಸಕಾಂಗ ಪಕ್ಷದ ಸಭೆಗೂ ಕೆಲವೇ ಗಂಟೆಗಳ ಮುನ್ನ ಪಂಜಾಬ್​ ಸಿಎಂ ಕ್ಯಾಪ್ಟನ್​ ಅಮರೀಂದರ್​ ಸಿಂಗ್​​ ಪಕ್ಷದ Read more…

BIG NEWS: ಎಐಸಿಸಿ ಅಧ್ಯಕ್ಷ ಸ್ಥಾನ ಕುರಿತಂತೆ ಮಹತ್ವದ ತೀರ್ಮಾನ

2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯವರೆಗೂ ಸೋನಿಯಾ ಗಾಂಧಿಯೇ ಎಐಸಿಸಿಯ ಹಂಗಾಮಿ ಅಧ್ಯಕ್ಷರಾಗಿ ಮುಂದುವರಿಯುವ ನಿರೀಕ್ಷೆ ಇದೆ. ಅಲ್ಲದೇ ಕಾಂಗ್ರೆಸ್​ ಪಕ್ಷಕ್ಕೆ ಯುವ ನಾಯಕರನ್ನ ಪ್ರಮುಖ ಹುದ್ದೆಗಳಿಗೆ ನೇಮಕ ಮಾಡುವ Read more…

ಮಾನ್ಸೂನ್​ ಅಧಿವೇಶನಕ್ಕೂ ಮುನ್ನಾ ದಿನ ಸಂಸದರ ಸಭೆ ಕರೆದ ಸೋನಿಯಾ ಗಾಂಧಿ

ಮಾನ್ಸೂನ್​ ಅಧಿವೇಶನ ಹಿನ್ನೆಲೆಯಲ್ಲಿ ನಾಳೆ ಸಂಜೆ 6 ಗಂಟೆ ಸುಮಾರಿಗೆ ಕಾಂಗ್ರೆಸ್​ ಪಕ್ಷದ ಎಲ್ಲಾ ಲೋಕಸಭಾ ಸದಸ್ಯರು ಸೋನಿಯಾಗಾಂಧಿಯನ್ನ ಭೇಟಿಯಾಗಲಿದ್ದಾರೆ. ಸೋಮವಾರದಿಂದ ಆರಂಭವಾಗಲಿರುವ ಮಾನ್ಸೂನ್​ ಅಧಿವೇಶನದಲ್ಲಿ ಯಾವುದೆಲ್ಲ ವಿಚಾರಗಳ Read more…

ʼಕೊರೊನಾʼ ಸಂದರ್ಭದಲ್ಲಿ ಕನ್ನಡಿಗನ ಸೇವೆ ಕೊಂಡಾಡಿದ ಸೋನಿಯಾ ಗಾಂಧಿ

ನವದೆಹಲಿ: ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ, ಕನ್ನಡಿಗ ಬಿ.ವಿ. ಶ್ರೀನಿವಾಸ್ ನೇತೃತ್ವದ ತಂಡದ ಸೇವಾಕಾರ್ಯಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಯುವ ಕಾಂಗ್ರೆಸ್ Read more…

ನಿಮ್ಮ ಪಾಪದ ಹಣದಲ್ಲಿ ಲಸಿಕೆ ಪಡೆಯಬೇಕಾದ ಅನಿವಾರ್ಯತೆ ರಾಜ್ಯದ ಜನಕ್ಕಿಲ್ಲ: ಡಿಕೆಶಿಗೆ ರಾಜ್ಯ ಬಿಜೆಪಿ ಟಾಂಗ್​

ರಾಜ್ಯದ ಜನತೆಗೆ ಉಚಿತ ಲಸಿಕೆ ನೀಡೋ ಕೆಲಸ ರಾಜ್ಯ ಸರ್ಕಾರದ ಕೈಯಲ್ಲಿ ಆಗಿಲ್ಲ ಎಂದರೆ ನಾವು ಸಹಾಯ ಮಾಡ್ತೇವೆ ಎಂದಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುವಾರ್​ಗೆ ರಾಜ್ಯ ಬಿಜೆಪಿ Read more…

ಸಂಸದರ ನಿಧಿ ಬಳಕೆಗೆ ಪತ್ರ ಬರೆದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ

ನವದೆಹಲಿ: ಕೊರೋನಾ ಸೋಂಕಿತರ ಚಿಕಿತ್ಸೆ, ವೈದ್ಯಕೀಯ ವ್ಯವಸ್ಥೆ ನಿರ್ವಹಣೆಗೆ ತಮ್ಮ ಸಂಸದರ ನಿಧಿ ಬಳಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಪತ್ರ ಬರೆದಿದ್ದಾರೆ. ಉತ್ತರಪ್ರದೇಶದ ರಾಯ್ ಬರೇಲಿ ಜಿಲ್ಲಾಧಿಕಾರಿಗೆ ಪತ್ರ Read more…

BIG NEWS: ಉಪ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿದ ಕಾಂಗ್ರೆಸ್

ಬೆಂಗಳೂರು: ವಿಧಾನಸಭೆಯ ಮೂರು ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಸಿಂಧಗಿಯಿಂದ ಅಶೋಕ ಮನಗೋಳಿ, ಬಸವಕಲ್ಯಾಣದಿಂದ ಮಲ್ಲಮ್ಮ ಹಾಗೂ ಮಸ್ಕಿಯಿಂದ ಬಸವನಗೌಡ ಆರ್‌ ತುರವಿಹಾಳ ಅವ‌ರನ್ನು Read more…

BIG NEWS: ಗ್ಯಾಸ್ ಸಿಲಿಂಡರ್, ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಗೆ ಸೋನಿಯಾ ಗಾಂಧಿ ಪತ್ರ

ನವದೆಹಲಿ: ಜನಸಾಮಾನ್ಯರು ತತ್ತರಿಸಿಹೋಗಿದ್ದು ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿ ದರ ಇಳಿಕೆ ಮಾಡಬೇಕು. ಈ ಮೂಲಕ ಪ್ರಧಾನಿ ಮೋದಿ ಅವರು ರಾಜಧರ್ಮ ಪಾಲಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ Read more…

ಸೋನಿಯಾಗೆ ‘ಭಾರತ ರತ್ನ’ ನೀಡಲು ಹರೀಶ್ ರಾವತ್ ಆಗ್ರಹ

ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರಿಗೆ ಭಾರತ ರತ್ನ ಕೊಡಬೇಕು ಎಂದು ಉತ್ತರಾಖಂಡ ಮಾಜಿ ಸಿಎಂ ಹರೀಶ್ ರಾವತ್ Read more…

ಸೋನಿಯಾ ಗಾಂಧಿ ಜೀವನ ಚರಿತ್ರೆ ಪಠ್ಯಕ್ರಮಕ್ಕೆ ಸೇರಿಸುವಂತೆ ತೆಲಂಗಾಣ ಸಿಎಂಗೆ ಮನವಿ

ಕಾಂಗ್ರೆಸ್​ ಮುಖ್ಯಸ್ಥೆ ಸೋನಿಯಾ ಗಾಂಧಿ ಜೀವನ ಚರಿತ್ರೆಯನ್ನ ತೆಲಂಗಾಣ ಶಾಲಾ ಪಠ್ಯಕ್ರಮದಲ್ಲಿ ಸೇರಿಸುವಂತೆ ಕೋರಿ ಸಿಎಂ ಕೆ. ಚಂದ್ರಶೇಖರ್​ ರಾವ್​ಗೆ ಕಾಂಗ್ರೆಸ್​ ಪಕ್ಷದ ವಕ್ತಾರರು ಮನವಿ ಸಲ್ಲಿಸಿದ್ದಾರೆ. ಸೋನಿಯಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...